Karnataka

BREAKING: ಕೆ.ಎಸ್. ಈಶ್ವರಪ್ಪ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ಲೋಕಾಯುಕ್ತ ತನಿಖಾ ಪ್ರಗತಿ ವರದಿ ಸಲ್ಲಿಸಲು ಕೋರ್ಟ್ ಸೂಚನೆ

ಬೆಂಗಳೂರು: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ…

BREAKING: ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್ ಗೆ ಜಾಮೀನು

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ…

BREAKING: ಪತಿ ಕೊಲೆ ಮಾಡಿ ಶವ ಎಸೆದಿದ್ದ ಪತ್ನಿ, ಪ್ರಿಯಕರ ಸೇರಿ ಮೂವರು ಅರೆಸ್ಟ್

ಹಾಸನ: ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿದ ಪತ್ನಿ ಸೇರಿ ಮೂವರನ್ನು ಹಾಸನ ಗ್ರಾಮಾಂತರ…

BREAKING: ಯುಜಿಸಿಇಟಿ ಇಂಜಿನಿಯರಿಂಗ್ ಸೇರಿ ವಿವಿಧ ಕೋರ್ಸ್ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: UGCET-25 ಇಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ, ಬಿಪಿಟಿ, ಎಹೆಚ್ಎಸ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ…

ಖಾಸಗಿ ಮೆಡಿಕಲ್ ಲಾಬಿಗೆ ಮಣಿದ ಸರ್ಕಾರಕ್ಕೆ ಹಿನ್ನಡೆ: ಆರ್. ಅಶೋಕ್

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ರಾಜ್ಯ ಆರೋಗ್ಯ…

ಕಾಮಗಾರಿ ಬಿಲ್ ಮಂಜೂರಿಗೆ ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಅಮಾನತು

ಕಲಬುರಗಿ: ರಸ್ತೆ ಕಾಮಗಾರಿ ಬಿಲ್ ಮಂಜೂರಿಗೆ ಗುತ್ತಿಗೆದಾರರ ಬಳಿ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ…

BREAKING: ಮುಂದುವರೆದ ಹೃದಯಾಘಾತದ ಸಾವಿನ ಸರಣಿ: ರಾಮನಗರದಲ್ಲಿ ಮತ್ತೋರ್ವ ಯುವಕ ಬಲಿ

ರಾಮನಗರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಒಂದೇ ಸಮನೆ ಹೆಚ್ಚುತ್ತಿದೆ. ರಾಮನಗರದಲ್ಲಿ ಮತ್ತೋರ್ವ ವ್ಯಕ್ತಿ ಹೃದಯಾಘಾತಕ್ಕೆ…

BREAKING: ಮನೆಗೆ ನುಗ್ಗಿ 14 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಬೆಂಗಳೂರು ದಕ್ಷಿಣ: ಮನೆಗೆ ನುಗ್ಗಿದ ದುಷ್ಕರ್ಮಿಗಳು 14 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ…

BREAKING: ರಸ್ತೆ ಕಾಮಗಾರಿ ಬಿಲ್ ಗೆ ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಕಲಬುರಗಿ: ರಸ್ತೆ ಕಾಮಗಾರಿ ಬಿಲ್ ಪಾವತಿಗೆ ಕಮಿಷನ್ ಕೇಳಿದ್ದ ಜೆಇ ಹಾಗೂ ಪಿಡಿಓ ಸೇರಿ ಇಬ್ಬರು…

BREAKING: ಬಿಬಿಎಂಪಿ ಐವರು ನೌಕರರ ಅಮಾನತು ಆದೇಶ ವಾಪಾಸ್

ಬೆಂಗಳೂರು: ಕರ್ತವ್ಯ ಲೋಪ ಆರೋಪದಲ್ಲಿ ಅಮಾನತುಗೊಂಡಿದ್ದ ಬಿಬಿಎಂಪಿ ಐವರು ನೌಕರರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ. ಬಿಬಿಎಂಪಿ…