alex Certify Karnataka | Kannada Dunia | Kannada News | Karnataka News | India News - Part 327
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯ ಸರ್ಕಾರಕ್ಕೆ 1 ವರ್ಷ ತುಂಬಿದ ಸಂಭ್ರಮ ; ಎಲ್ಲಾ ಸಚಿವರಿಗೆ ‘ಔತಣ ಕೂಟ’ ಆಯೋಜನೆ

ಬೆಂಗಳೂರು : ರಾಜ್ಯ ಸರ್ಕಾರಕ್ಕೆ 1 ವರ್ಷದ ತುಂಬಿದ ಸಂಭ್ರಮ ಹಿನ್ನೆಲೆ ಎಲ್ಲಾ ಸಚಿವರಿಗೆ  ಭೋಜನ ಕೂಟ   ಆಯೋಜನೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆ ಶಿವಕುಮಾರ್ ಅವರು ಸಂಸದ Read more…

ಗಮನಿಸಿ : 1000 ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳ ಅರ್ಜಿ ಶುಲ್ಕ ಪಾವತಿಸಲು ಇಂದು ಕೊನೆಯ ದಿನ.!

ಕರ್ನಾಟಕ ರಾಜ್ಯದ ಕಂದಾಯ ಇಲಾಖೆಯು 1000 ಗ್ರಾಮ ಲೆಕ್ಕಾಧಿಕಾರಿ (ಗ್ರಾಮ ಆಡಳಿತ ಅಧಿಕಾರಿ) ಹುದ್ದೆಗಳಿಗೆ ನೇಮಕಾತಿ ಮಾಡಲು ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ.18 ಕೊನೆಯ Read more…

BREAKING : ‘ರಾಮೇಶ್ವರಂ ಕೆಫೆ’ ಬಾಂಬ್ ಸ್ಪೋಟ ಪ್ರಕರಣ : ಮತ್ತೆ ಐವರನ್ನು ಬಂಧಿಸಿದ NIA.!

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ವೈದ್ಯ ಅಹಮದ್, ಹುಬ್ಬಳ್ಳಿಯಲ್ಲಿ ಶೋಯಿಬ್ ಮಿರ್ಜಾ, Read more…

BREAKING : ಮಾಜಿ ಸಂಸದ ‘ಇಕ್ಬಾಲ್ ಅಹ್ಮದ್ ಸರಡಗಿ’ ವಿಧಿವಶ

ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ (81) ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಇಕ್ಬಾಲ್ ಅಹ್ಮದ್ ಸರಡಗಿಯವರು ಇಂದು ಬೆಳಗ್ಗಿನ ಜಾವ 1 ಗಂಟೆಗೆ ಕಲಬುರಗಿ ನಗರದ ಖಾಸಗಿ Read more…

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಹೊರ ರಾಜ್ಯ, ವಿದೇಶಿ ಯುವತಿಯರ ರಕ್ಷಣೆ

ಬೆಂಗಳೂರು: ಬೆಂಗಳೂರಿನ ಇಂದಿರಾನಗರದ 12ನೇ ಮುಖ್ಯರಸ್ತೆಯಲ್ಲಿರುವ ಸ್ಪಾ ಮೇಲೆ ಇಂದಿರಾನಗರ ಠಾಣೆ ಪೋಲೀಸರು ದಾಳಿ ನಡೆಸಿದ್ದಾರೆ. ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು Read more…

ಮೇ 28 ರವರೆಗೆ ಕರಾವಳಿ, ದಕ್ಷಿಣ, ಉತ್ತರ ಒಳನಾಡಿನ ಬಹುತೇಕ ಕಡೆ ಮಳೆ

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳ ಬಹುತೇಕ ಕಡೆ ಮೇ 28ರ ವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ Read more…

ಗಮನಿಸಿ: ಯಾವುದೇ ಬ್ಯಾಂಕಿಂಗ್ ಆಪ್ ಡೌನ್ಲೋಡ್ ಮುನ್ನ ಎಚ್ಚರ ವಹಿಸಿ: ಹೀಗೆ ಡಯಲ್ ಮಾಡಿ ಸರ್ವಿಸ್ ಡಿಸೇಬಲ್ ಮಾಡಿ: ಪೊಲೀಸ್ ಇಲಾಖೆ ಸೂಚನೆ

ಶಿವಮೊಗ್ಗ: ಯಾವುದೇ ಬ್ಯಾಂಕಿಂಗ್ ಅಪ್ಲಿಕೇಶನ್ ಗಳನ್ನು ಡೌನ್ಲೋಡ್ ಮಾಡುವ ಮುನ್ನ ಎಚ್ಚರ ವಹಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಕಳೆದ ಕೆಲವು ದಿನಗಳಿಂದ ಸೈಬರ್ ವಂಚಕರು Read more…

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್

ಕೋಲಾರ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಜಿಲ್ಲಾ ಸೈಬರ್ ಅಪರಾಧ ಮತ್ತು ಮಾದಕ ವಸ್ತುಗಳ ನಿಯಂತ್ರಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಿಇಎನ್ ಠಾಣೆ ಪೊಲೀಸರು ಕಾರ್ಯಾಚರಣೆ Read more…

ಒಂದು ಫೋಟೋ ಆಧರಿಸಿ ದಂಪತಿ ಅನ್ಯೋನ್ಯವಾಗಿದ್ದಾರೆಂದು ನಿರ್ಧರಿಸಲು ಸಾಧ್ಯವಿಲ್ಲ: ಹೈಕೋರ್ಟ್

ಬೆಂಗಳೂರು: ದಂಪತಿಯ ಒಂದು ಫೋಟೋ ಆಧಾರವಾಗಿಟ್ಟುಕೊಂಡು ಅವರು ಅನ್ಯೋನ್ಯವಾಗಿದ್ದಾರೆಂದು ನಿರ್ಧರಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ದಂಪತಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಸಂತೋಷದಿಂದ ಫೋಟೋಗೆ ಪೋಸ್ ನೀಡಿದ್ದಾರೆ. ಅದರ Read more…

ಮಳೆ ಹಾನಿ ಪ್ರದೇಶಗಳಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಪರಿಶೀಲನೆ: ಡಿಸಿಎಂ ಡಿಕೆಶಿ ಸಾಥ್

ಬೆಂಗಳೂರು: ಬೆಂಗಳೂರಿನಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದು, ಕಾಮಗಾರಿ ಪರಿಶೀಲನೆ ನಡೆಸಿ ಸಂತ್ರಸ್ತರ ಅಹವಾಲು ಆಲಿಸಲಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ Read more…

ಡಿವೈಎಸ್ಪಿ ಬ್ಯಾಂಕ್ ಖಾತೆಗೇ ಕನ್ನ ಹಾಕಿ 15 ಲಕ್ಷ ರೂ. ಎಗರಿಸಿದ ಆನ್ ಲೈನ್ ಖದೀಮರು

ಹಾಸನ: ಡಿವೈಎಸ್ಪಿ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಿದ ಆನ್ಲೈನ್ ಖದೀಮರು 15 ಲಕ್ಷ ರೂ ಎಗರಿಸಿದ್ದಾರೆ. ಡಿವೈಎಸ್ಪಿ ಪಿ.ಕೆ. ಮುರಳೀಧರ್ ಅವರ ಎರಡು ಬ್ಯಾಂಕ್ ಖಾತೆಗಳಿಂದ 15,98,761 ರೂಪಾಯಿ Read more…

ಸೆಕೆಂಡ್ ಪಿಯುಸಿ ಪರೀಕ್ಷೆ -3 ಅಂತಿಮ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜೂನ್/ಜುಲೈ 2024ರ ದ್ವಿತೀಯ ಪಿಯುಸಿ ಪರೀಕ್ಷೆ -3ರ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ. ಜೂನ್ 24 ಕನ್ನಡ, ಅರೇಬಿಕ್ Read more…

BREAKING: ಪ್ರಸಾದ ಸೇವಿಸಿ 46 ಭಕ್ತರು ಅಸ್ವಸ್ಥ: ಐವರು ಗಂಭೀರ

ಬೆಳಗಾವಿ: ಪ್ರಸಾದ ಸೇವಿಸಿ 46 ಜನ ಭಕ್ತರು ಅಸ್ವಸ್ಥರಾಗಿದ್ದು, ಐವರು ಭಕ್ತರ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹೂಲಿಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಬೀರೇಶ್ವರ Read more…

BIG NEWS: ಜಾತಿ ಗಣತಿ ವರದಿ ಅನುಷ್ಠಾನಕ್ಕೆ ಸರ್ಕಾರದ ಮತ್ತೊಂದು ಹೆಜ್ಜೆ

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಅಂತ್ಯವಾಗುತ್ತಿದ್ದಂತೆ ಜಾತಿಗಣತಿ ವರದಿ ಅನುಷ್ಠಾನಕ್ಕೆ ಮತ್ತೊಂದು ಹೆಜ್ಜೆ ಇಡಲು ಸರ್ಕಾರ ಮುಂದಾಗಿದೆ ಜಾತಿ ಗಣತಿಗೆ ಸಂಪುಟ ಉಪ ಸಮಿತಿ ರಚಿಸಲು ಚಿಂತನೆ ನಡೆಸಿದೆ. Read more…

BIG NEWS: ಜೂ. 12 ರವರೆಗೆ HSRP ನಂಬರ್ ಪ್ಲೇಟ್ ಗಡುವು ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್(HSRP) ನಂಬರ್ ಪ್ಲೇಟ್ ಅಳವಡಿಸದ ವಾಹನಗಳಿಗೆ ಜೂನ್ 12ರ ವರೆಗೆ ದಂಡ ವಿಧಿಸುವುದಿಲ್ಲ ಎಂದು ಸರ್ಕಾರದಿಂದ ಹೈಕೋರ್ಟ್ ಗೆ ಮಾಹಿತಿ ನೀಡಲಾಗಿದೆ. ಮೇ Read more…

ವಾಹನ ಚಾಲಕರು, ಮಾಲೀಕರ ಆಕ್ರೋಶಕ್ಕೆ ಮಣಿದ ಏರ್ ಪೋರ್ಟ್ ಸಂಸ್ಥೆ: ಶುಲ್ಕ ಸಂಗ್ರಹಕ್ಕೆ ಬ್ರೇಕ್

ಬೆಂಗಳೂರು: ವಾಹನ ಚಾಲಕರು, ಮಾಲೀಕರ ತೀವ್ರ ಆಕ್ರೋಶಕ್ಕೆ ಮಣಿದ ಏರ್ಪೋರ್ಟ್ ಸಂಸ್ಥೆ ಪ್ರತಿ 7 ನಿಮಿಷಕ್ಕೆ 150 ರೂಪಾಯಿ ಶುಲ್ಕ ವಿಧಿಸುವುದನ್ನು ವಾಪಸ್ ಪಡೆದಿದೆ. ಶುಲ್ಕದ ಫಲಕವನ್ನೇ ಬಿಐಎಎಲ್ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಮಳೆಗಾಲದ ನಂತರ ನಡೆಯುವ ಸಾಧ್ಯತೆ ಇದೆ. ಚುನಾವಣೆಗೆ ಇದ್ದ ಕಾನೂನು ಅಡ್ಡಿ ನಿವಾರಣೆಗೆ ಸರ್ಕಾರ ಚಿಂತನೆ ನಡೆಸಿದೆ. ಜಿಪಂ, Read more…

ಶಾಕಿಂಗ್…! ಅಶ್ಲೀಲ ವಿಡಿಯೋ ವೀಕ್ಷಿಸಿ ಲೈಂಗಿಕ ಸಂಪರ್ಕ: ಅಪ್ರಾಪ್ತ ಅಣ್ಣನಿಂದಲೇ ಗರ್ಭಿಣಿಯಾದ ತಂಗಿ

ಬೆಂಗಳೂರು: ಅಪ್ರಾಪ್ತ ಅಣ್ಣನಿಂದಲೇ ಸಹೋದರಿ ಮೂರು ತಿಂಗಳ ಗರ್ಭಿಣಿಯಾದ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 14 ವರ್ಷದ ಅವಳಿ ಜವಳಿ ಮಕ್ಕಳಾಗಿದ್ದ ಅಣ್ಣ ಮತ್ತು Read more…

ಕಾಂಗ್ರೆಸ್ ಸರ್ಕಾರಕ್ಕೆ ವರ್ಷವಾಗುತ್ತಿದ್ದಂತೆ ಡಿಸಿಎಂ ಡಿಕೆಶಿ ಮಹತ್ವದ ಹೇಳಿಕೆ: ಕುಮಾರಸ್ವಾಮಿಗೆ ತಿರುಗೇಟು ನೀಡುತ್ತಲೇ ಸಿದ್ದರಾಮಯ್ಯ ಬಣಕ್ಕೆ ಟಾಂಗ್…?

ಬೆಂಗಳೂರು: ಪೆನ್ ಡ್ರೈವ್ ಹಂಚಿಕೆ ವಿಚಾರದಲ್ಲಿ ತಮ್ಮ ರಾಜೀನಾಮೆ ಕೇಳಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ನನ್ನ ನಾಯಕತ್ವದಲ್ಲಿ ಕಾಂಗ್ರೆಸ್ Read more…

ಬಿಜೆಪಿ ಸರ್ಕಾರವಿದ್ದಾಗ ಎನ್ ಕೌಂಟರ್ ಆಗಿದ್ರೆ ಈ ರೀತಿ ಆಗ್ತಿರಲಿಲ್ಲ: ಯತ್ನಾಳ್

ಹುಬ್ಬಳ್ಳಿ: ಬಿಜೆಪಿ ಅಧಿಕಾರದಲ್ಲಿದ್ದಾಗ ಹತ್ಯೆಗಳು ನಡೆದಿಲ್ಲವೇ ಎಂಬ ಗೃಹ ಸಚಿವರ ಆರೋಪದ ಬಗ್ಗೆ ಬಿಜೆಪಿ ಶಾಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸರ್ಕಾರವಿದ್ದಾಗ ಎನ್ ಕೌಂಟರ್ Read more…

ಮುಂಗಾರು ಕೃಷಿ ಚಟುವಟಿಕೆ ಕೈಗೊಂಡ ರೈತರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿತ್ತನೆ ಬೀಜ, ಗೊಬ್ಬರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹಾವೇರಿಯಲ್ಲಿ Read more…

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸರ್ಕಾರದಿಂದ ಸಿಹಿ ಸುದ್ದಿ: ರಾಜ್ಯಾದ್ಯಂತ ವಸತಿ ಬಡಾವಣೆ, ಕೈಗೆಟುಕುವ ದರದಲ್ಲಿ ಸೈಟ್

ಬೆಂಗಳೂರು: ರಾಜ್ಯಾದ್ಯಂತ ವಸತಿ ಬಡಾವಣೆಗಳ ನಿರ್ಮಾಣಕ್ಕೆ ಒತ್ತು ನೀಡುವಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ Read more…

ದಿಢೀರ್ ಮಾರ್ಗ ಬದಲಿಸಿದ ಹೆಚ್.ಡಿ. ರೇವಣ್ಣ: ಹೊಳೆನರಸೀಪುರ ಬದಲು ಮೈಸೂರಿನತ್ತ ಪ್ರಯಾಣ

ಹಾಸನ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ದಿಢೀರ್ ಪ್ರಯಾಣ ಬದಲಿಸಿದ್ದಾರೆ. ಹೊಳೆನರಸೀಪುರದ ಬದಲು ಮೈಸೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ರೇವಣ್ಣ ಬರುತ್ತಾರೆ ಎಂದು ನೂರಾರು ಜನ ಕಾದು ನಿಂತಿದ್ದರು. ಆದರೆ Read more…

ಹಳ್ಳ ಹಿಡಿದ ‘ಬ್ರ್ಯಾಂಡ್ ಬೆಂಗಳೂರು’ ಯೋಜನೆ, ಸಿಲಿಕಾನ್ ಸಿಟಿ ಗುಂಡಿಗಳ ನಗರ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಬಯಲಾಯ್ತು ಮುಖವಾಡ, ಬೀದಿಗೆ ಬಂತು ಬಂಡವಾಳ. ನಗರ ಯೋಜನೆಯ ಕಲ್ಪನೆಯೇ ಇಲ್ಲದೆ ಹಾಗೂ ದೂರದೃಷ್ಟಿ ಕೊರತೆಯಿಂದ ಬಳಲುತ್ತಿರುವ ಕಾಂಗ್ರೆಸ್   ಸರ್ಕಾರದ ಬ್ರ್ಯಾಂಡ್ ಬೆಂಗಳೂರು ಯೋಜನೆ ರೂಪುಗೊಂಡ Read more…

6 ನೇ ತರಗತಿ ಪ್ರವೇಶಾತಿ : ರಾಜ್ಯದ ವಸತಿ ಶಿಕ್ಷಣ ಶಾಲೆ/ಕಾಲೇಜುಗಳಲ್ಲಿ ವಿಶೇಷ ಮೀಸಲಾತಿ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ 826 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ ಡಾ|| ಬಿ.ಆರ್. ಅಂಬೇಡ್ಕರ್/ ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾಗಾಂಧಿ /ಏಕಲವ್ಯ Read more…

ವಿದ್ಯುತ್ ಲೈನ್ ದುರಸ್ತಿ ವೇಳೆ ದುರಂತ: ಕರೆಂಟ್ ಶಾಕ್ ಗೆ ಯುವಕ ದುರ್ಮರಣ

ಚಿಕ್ಕಮಗಳೂರು: ವಿದ್ಯುತ್ ಲೈನ್ ದುರಸ್ತಿ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಗಂಜಲಗೋಡು ಗ್ರಾಮದಲ್ಲಿ ನಡೆದಿದೆ. 23 ವರ್ಷದ ಜೀವಿತ್ ಮೃತ ದುರ್ದೈವಿ. Read more…

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆದ್ದೇ ಗೆಲ್ತಾರೆ; ಕೆ.ಎಸ್.ಈಶ್ವರಪ್ಪ ವಿಶ್ವಾಸ

ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ಗೆದ್ದೇ ಗೆಲ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ Read more…

‘ಬದ್ದ ಪೂರ್ಣಿಮೆ’ ಪ್ರಯುಕ್ತ ಮೇ.23 ರಂದು ಮಾಂಸ ಮಾರಾಟ ನಿಷೇಧ

ಶಿವಮೊಗ್ಗ : ಮೇ 23 ರಂದು ಬುದ್ಧ ಪೂರ್ಣಿಮೆ ಇರುವ ಪ್ರಯುಕ್ತ ಈ ದಿನಾಂಕದಂದು ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ Read more…

ತೋಟಗಾರಿಕೆ ಇಲಾಖೆಯಿಂದ ರೈತರ ಮಕ್ಕಳಿಗೆ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ತೋಟಗಾರಿಕೆ ಇಲಾಖೆಯ ಅಧೀನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ ದಿ:01/07/2024 ರಿಂದ ದಿ: 31/03/2025 ರವರೆಗೆ 10 ದಿನಗಳ ತರಬೇತಿ ಕಾರ್ಯಕ್ರಮವನ್ನು ಉತ್ತರ ಕನ್ನಡ ಜಿಲ್ಲೆಯ Read more…

BIG NEWS : ಹೊಳೆನರಸೀಪುರದ ನಿವಾಸಕ್ಕೆ H.D ರೇವಣ್ಣ ಭೇಟಿ ಹಿನ್ನೆಲೆ ; ಬಿಗಿ ಪೊಲೀಸ್ ಭದ್ರತೆ

ಹಾಸನ : ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ಹೆಚ್ ಡಿ ರೇವಣ್ಣ ಇಂದು ಹೊಳೆನರಸೀಪುರದ ನಿವಾಸಕ್ಕೆ ಆಗಮಿಸುತ್ತಿದ್ದು, ಈ ಹಿನ್ನೆಲೆ ಬಿಗಿ ಪೊಲೀಸ್ ಭದ್ರತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...