alex Certify Karnataka | Kannada Dunia | Kannada News | Karnataka News | India News - Part 328
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇನ್ನು ಸಿಇಟಿಯಲ್ಲಿ ಪಠ್ಯೇತರ ಪ್ರಶ್ನೆ, ಅರ್ಜಿ ಸಲ್ಲಿಕೆಗೆ ಆ್ಯಪ್

ಬೆಂಗಳೂರು: ಸಿಇಟಿಯಲ್ಲಿ ಇನ್ನು ಮುಂದೆ ಪಠ್ಯೇತರ ಪ್ರಶ್ನೆಗಳನ್ನು ಕೂಡ ಕೇಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಇನ್ನು ಮುಂದೆ ಸಿಇಟಿಯಲ್ಲಿ ಪಠ್ಯೇತರ ಪ್ರಶ್ನೆಗಳನ್ನು Read more…

ವೈವಿಧ್ಯಮಯ ಪರಿಸರದ ಸುಂದರ ಪ್ರದೇಶ ‘ದಾಂಡೇಲಿ’

ದಾಂಡೇಲಿ ಹುಬ್ಬಳ್ಳಿಯಿಂದ ಸುಮಾರು 70 ಕಿಲೋ ಮೀಟರ್ ದೂರದಲ್ಲಿದೆ. ವೈವಿಧ್ಯಮಯ ಭೌಗೋಳಿಕ ಪರಿಸರ ಹೊಂದಿರುವ ದಾಂಡೇಲಿ ನೈಸರ್ಗಿಕವಾಗಿ ಸುಂದರ ಪ್ರದೇಶವಾಗಿದೆ. ದಾಂಡೇಲಿಯಿಂದ 23 ಕಿಲೋ ಮೀಟರ್ ದೂರದಲ್ಲಿ ಕವಳಾ Read more…

ರಾಜ್ಯಾದ್ಯಂತ ಮಳೆ ತೀವ್ರ: ಭಾರೀ ಮಳೆ ಹಿನ್ನೆಲೆ 5 ಜಿಲ್ಲೆಗೆ ರೆಡ್ ಅಲರ್ಟ್

ಬೆಂಗಳೂರು: ರಾಜ್ಯಾದ್ಯಂತ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದೆ. ಕರಾವಳಿ, ಮಲೆನಾಡಿನಲ್ಲಿ ನಾಳೆ, ನಾಡಿದ್ದು ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಕರಾವಳಿಯ ಉಡುಪಿ, ದಕ್ಷಿಣ Read more…

ಜುಲೈ 22 ರಿಂದ ಕೆ- ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ನವೆಂಬರ್ 24ರಂದು ಕೆ -ಸೆಟ್ ಪರೀಕ್ಷೆ ನಡೆಯಲ್ಲಿದ್ದು, ಜುಲೈ 22 ರಿಂದ ಆ. 22 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ Read more…

ಭಕ್ತರ ಇಷ್ಟಾರ್ಥಗಳನ್ನು ಕರುಣಿಸುವ ದೇವಿ ದುರ್ಗಾಪರಮೇಶ್ವರಿ ತವರು ಕಟೀಲು ಕ್ಷೇತ್ರ

ಮಂಗಳೂರಿನಿಂದ ಸುಮಾರು ೨೬ ಕಿಮೀ ದೂರದಲ್ಲಿರುವ ಕಟೀಲು ಕ್ಷೇತ್ರದಲ್ಲಿ ದುರ್ಗಾಪರಮೇಶ್ವರಿಯ ತವರು. ನಂಬಿ ಬಂದ ಭಕ್ತರಿಗೆ ಇಷ್ಟಾರ್ಥಗಳನ್ನು ಕರುಣಿಸುವ ಮಹಾಮಾತೆ ಈ ದೇವಿ. ನಂದಿನಿ ನದಿಯ ದಂಡೆಯ ಮೇಲಿರುವ Read more…

ರಾಜ್ಯದಲ್ಲಿ ಇಂದು ಹೊಸದಾಗಿ 424 ಮಂದಿಗೆ ಡೆಂಗ್ಯೂ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 424 ಡೆಂಗ್ಯೂ ಪ್ರಕರಣ ವರದಿಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ 24 ಗಂಟೆ ಅವಧಿಯಲ್ಲಿ 202 ಡೆಂಗ್ಯೂ ಕೇಸ್ ಗಳು ದಾಖಲಾಗಿದೆ. ರಾಜ್ಯದಲ್ಲಿ Read more…

ತಂದೆಯಿಂದಲೇ ಖಾಸಗಿ ವಿಡಿಯೋ ವೈರಲ್: ಆತ್ಮಹತ್ಯೆಗೆ ಯತ್ನಿಸಿದ ಪುತ್ರಿ

ಉಡುಪಿ: ವ್ಯಕ್ತಿಯೊಬ್ಬ ತನ್ನ 18 ವರ್ಷದ ಪುತ್ರಿಯ ಖಾಸಗಿ ವಿಡಿಯೋ ಹರಿಬಿಟ್ಟ ಆರೋಪ ಕೇಳಿ ಬಂದಿದ್ದು, ಆತನ ವಿರುದ್ಧ ಪತ್ನಿ ದೂರು ನೀಡಿದ್ದಾರೆ. ತಂದೆಯ ಕೃತ್ಯದಿಂದ ಮನನೊಂದ ಪುತ್ರಿ Read more…

ಬೈಕ್ ಕೊಡಿಸದಿದ್ದಕ್ಕೆ ಪುತ್ರ ಆತ್ಮಹತ್ಯೆ: ಮಗನ ಸಾವಿನ ಸುದ್ದಿ ಕೇಳಿ ರೈಲಿಗೆ ತಲೆ ಕೊಟ್ಟ ತಾಯಿ

ಹಾವೇರಿ: ಮನೆಯಲ್ಲಿ ಬೈಕ್ ಕೊಡಿಸದಿದ್ದಕ್ಕೆ ಮಗ ಆತ್ಮ ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಸಾವಿನ ಸುದ್ದಿ ತಿಳಿದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಕರೂರು ಗ್ರಾಮದಲ್ಲಿ Read more…

CM ಆದೇಶಕ್ಕೆ ಜಿಲ್ಲಾಧಿಕಾರಿಗಳ ತಕ್ಷಣದ ಸ್ಪಂದನೆ; ಬೀದಿ ಬದಿ ವ್ಯಾಪಾರಿಗಳಿಗೆ ಸೂಕ್ತ ವ್ಯವಸ್ಥೆ

ಸಾರ್ವಜನಿಕ ದೂರು ಹಿನ್ನಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ನೀಡಿದ ಆದೇಶಕ್ಕೆ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಕ್ಷಣ ಸ್ಪಂದಿಸಿದ್ದು, ಸಾರ್ವಜನಿಕರ ಸಂಚಾರ ಮತ್ತು ದೂರುಗಳಿಗೆ ಆಸ್ಪದವಾಗದಂತೆ ಅವಳಿನಗರದ ಬೀದಿ Read more…

ಬಸ್ ನಿಲ್ದಾಣ ವ್ಯಾಪಾರ ಮಳಿಗೆಗಳಲ್ಲಿ ನೈರ್ಮಲ್ಯ ಕೊರತೆ: ನೋಟಿಸ್ ಜಾರಿ

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯದ ವಿವಿಧ ಸರ್ಕಾರಿ ಹಾಗೂ ಖಾಸಗಿ ಬಸ್‌ ನಿಲ್ದಾಣಗಳ ವ್ಯಾಪಾರ ಮಳಿಗೆಗಳನ್ನು ಪರಿಶೀಲನೆ ನಡೆಸಿದ್ದು, ಈ ವೇಳೆ ಹಲವು ಮಳಿಗೆಗಳಲ್ಲಿ Read more…

ಮನೆ ಮುಂದೆ ಚಲಿಸಿದ ವಾಮಾಚಾರದ ನಿಂಬೆಹಣ್ಣು…! ಭಯಭೀತರಾದ ಕುಟುಂಬಸ್ಥರು

ಶಿವಮೊಗ್ಗ: ವಾಮಾಚಾರ ಮಾಡಿ ಎಸೆದ ನಿಂಬೆಹಣ್ಣು ಚಲಿಸಿದ್ದನ್ನು ನೋಡಿ ಕುಟುಂಬಸ್ಥರು ಭಯಭೀತರಾದ ಘಟನೆ ಶಿವಮೊಗ್ಗ ನಗರದ ಕಾಶಿಪುರದ ಎರಡನೇ ತಿರುವಿನಲ್ಲಿ ನಡೆದಿದೆ. ಕಾಶಿಪುರದ ನಿವಾಸಿ ರವಿಕುಮಾರ್ ಅವರ ಮನೆ Read more…

20,000 ಅಂಗನವಾಡಿಗಳಲ್ಲಿ ಮಾಂಟೆಸ್ಸರಿ ಆರಂಭ

ಮಂಗಳೂರು: ರಾಜ್ಯದಲ್ಲಿ 70,000ಕ್ಕೂ ಅಧಿಕ ಅಂಗನವಾಡಿಗಳಿದ್ದು, ಅವುಗಳಲ್ಲಿ 20,000 ಅಂಗನವಾಡಿಗಳಲ್ಲಿ ಮಾಂಟೆಸ್ಸರಿಗಳನ್ನು ಪ್ರಾರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ Read more…

‘ಮೂಡಾ’ ಕಡತ ನಾಪತ್ತೆ ಕಾರ್ಯದಲ್ಲಿ ನಿರತರಾದ ಸಚಿವ ಬೈರತಿ ಸುರೇಶ್; ನಿಷ್ಕ್ರಿಯಗೊಂಡ ನಗರಾಭಿವೃದ್ಧಿ ಇಲಾಖೆಯಿಂದ ಎಡವಟ್ಟು; ಬಿಜೆಪಿ ವಾಗ್ದಾಳಿ

ಬೆಂಗಳೂರು: ಮೃತಪಟ್ಟಿದ್ದ ಎಂಜಿನಿಯರ್ ವರ್ಗಾವಣೆ ಮಾಡುವ ಮೂಲಕ ನಗರಾಭಿವೃದ್ಧಿ ಇಲಾಖೆ ಎಡವಟ್ಟು ಮಾಡಿಕೊಂಡಿದ್ದು, ಈ ಬಗ್ಗೆ ಬಿಜೆಪಿ ಇಲಾಖೆಯ ಸಚಿವರನ್ನು ತರಾಟೆಗೆ ತೆಗೆದುಕೊಂಡಿದೆ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಐಸಿಯುನಲ್ಲಿದೆ. Read more…

ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರ ಕಸದ ರಾಶಿಗೆ; ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕ ಬೇಕೆ ? ಬಿ.ವೈ. ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರಿಗೆ ಜನರು, ರೈತರು ಸಲ್ಲಿಸಿದ್ದ ಮನವಿ ಪತ್ರ ಕಸದ ರಾಶಿಯಲ್ಲಿ ಪತ್ತೆಯಾಗಿರುವ ಘಟನೆ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದೆ. ಜನರ ಸಮಸ್ಯೆಗೆ ಸ್ಪಂದಿಸದೇ, Read more…

BREAKING : ಬೆಂಗಳೂರಲ್ಲಿ ಘೋರ ಘಟನೆ ; ನೇಣು ಬಿಗಿದು ಮಗನನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು..!

ಬೆಂಗಳೂರು : ಪತಿ ಸಾವಿನ ಖಿನ್ನತೆಯಿಂದ ಮಗನನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 13 ವರ್ಷದ ಪುತ್ರ ಭಾರ್ಗವ್ Read more…

ನ.19 ರಿಂದ ಮೂರು ದಿನ ಬೆಂಗಳೂರು ಟೆಕ್ ಶೃಂಗಸಭೆ |Bangalore Tech Summit

ಬೆಂಗಳೂರು : ಬೆಂಗಳೂರು ತಂತ್ರಜ್ಞಾನ ಶೃಂಗಸಭೆ – 27ನೇ ಆವೃತ್ತಿ ನವೆಂಬರ್ 19 ರಿಂದ 21ರ ವರೆಗೆ ನಡೆಯಲಿದೆ. ಟೆಕ್ ಶೃಂಗಸಭೆಯ ಈ ವರ್ಷದ ಘೋಷವಾಕ್ಯ ʼಬ್ರೇಕಿಂಗ್ ಬೌಂಡರೀಸ್ʼ Read more…

‘ಮಾನಸಿಕ ಖಿನ್ನತೆ’ ಯಿಂದ ಹೊರಬರಲು ಯೋಗದ ಮೊರೆ ಹೋದ ನಟ ದರ್ಶನ್ |Actor Darshan

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಜೈಲಿನಲ್ಲಿ ಮೌನಕ್ಕೆ ಶರಣಾಗಿರುವ ನಟ ದರ್ಶನ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, Read more…

JOB ALERT : ಸಹಾಯಕ ಪ್ರಾಧ್ಯಾಪಕರುಗಳ ನೇಮಕಾತಿಗೆ ಜುಲೈ 15 ರಂದು ನೇರ ಸಂದರ್ಶನ

ಡಿಜಿಟಲ್ ಡೆಸ್ಕ್ : ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, Read more…

ಸಾವಿರಾರು ‘ಕಾಂಗ್ರೆಸ್’ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ‘CM ಸಿದ್ದರಾಮಯ್ಯ’..!

ಬೆಂಗಳೂರು : ಕೆಪಿಸಿಸಿ ಕಚೇರಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಸಾವಿರಾರು ಕಾರ್ಯಕರ್ತರ ಅಹವಾಲು ಸ್ವೀಕರಿಸಿ ಕೆಲವನ್ನು ಸ್ಥಳದಲ್ಲೇ ಪರಿಹರಿಸಿದರು. ದೀರ್ಘಾವಧಿಯಲ್ಲಿ ಪರಿಹರಿಸಬಹುದಾದ ಸಮಸ್ಯೆಗಳನ್ನು ದಾಖಲು ಮಾಡಿಕೊಂಡು ಆದಷ್ಟು Read more…

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ನಾಲ್ವರು ಯುವಕರು ದುರ್ಮರಣ

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಬಳಿ ನಡೆದಿದೆ. ನೀಲಪ್ಪ ಮೂಲಿಮನಿ (23), Read more…

ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಗೆ ; ಬಿಜೆಪಿ ಕಿಡಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಸಿಕ್ಕ ವಿಚಾರಕ್ಕೆ ಬಿಜೆಪಿ ಕಿಡಿಕಾರಿದೆ. ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಅನ್ನದಾತರನ್ನು, ಬಳಸಿಕೊಂಡು ಬೀಸಾಡುವುದರಲ್ಲಿ ಎತ್ತಿದ Read more…

ಪದ್ಮಶ್ರೇಣಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಮಾಜದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2025ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ “ಪದ್ಮ ವಿಭೂಷಣ” ಪದ್ಮಭೂಷಣ” ಮತ್ತು “ಪದ್ಮಶ್ರೀ” ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಹಿಂದಿನ ದಿನದಂದು ಕೇಂದ್ರ Read more…

ನೋವೆಂದು ಬರುವವರಿಗೆ ಕೊಡಲಿಯೇಟು: ಮೂಢನಂಬಿಕೆಗೆ ಭಕ್ತನ ಬೆನ್ನಿಗೆ ಹೊಕ್ಕಿದ ಕೊಡಲಿ; ಮೌಢ್ಯಾಚರಣೆಗೆ ಪೂಜಾರಿ ಅರೆಸ್ಟ್

ಬಾಗಲಕೋಟೆ: ಆಧುನಿಕತೆ ಎಷ್ಟೇ ಮುಂದುವರೆದರೂ ತಂತ್ರಜ್ಞಾನಗಳ ಯುಗದಲ್ಲೇ ಇದ್ದರೂ ಮೂಢನಂಬಿಕೆ, ಮೌಢ್ಯಾಚರಣೆ ಮಾತ್ರ ಇನ್ನೂ ಸಂಪೂರ್ಣವಾಗಿ ನಿಂತಿಲ್ಲ. ಇಲ್ಲೋರ್ವ ದೇವಸ್ಥಾನದ ಪೂಜಾರಿ ಕಷ್ಟ ಹೇಳಿಕೊಂಡು ಬರುವ ಭಕ್ತರಿಗೆ ಅವರ Read more…

Bengaluru : ಬಿಜೆಪಿಗೆ ಬಿಗ್ ಶಾಕ್ ; ನಾಳೆಯ ಪ್ರತಿಭಟನೆಗೆ ಅನುಮತಿ ನಿರಾಕರಣೆ..!

ಬೆಂಗಳೂರು : ವಿವಿಧ ಹಗರಣಗಳ ವಿರುದ್ಧ ಸಿಡಿದೆದ್ದ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ನಾಳೆ ಪ್ರತಿಭಟನೆ ನಡೆಸಲು ನಿರ್ಧರಿಸಿತ್ತು, ಆದರೆ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಪ್ರತಿಭಟನೆಗೆ ಅನುಮತಿ Read more…

BIG NEWS: ಶಿರಾಳಕೊಪ್ಪ PSI ಸಸ್ಪೆಂಡ್

ಶಿವಮೊಗ್ಗ: ಶಿರಾಳಕೊಪ್ಪ ಪಿಎಸ್ ಐ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ. ರಮೇಶ್ ಸಸ್ಪೆಂಡ್ ಆಗಿರುವ ಪಿಎಸ್ ಐ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ Read more…

BREAKING NEWS: ಎಲ್ ಕೆಜಿ, ಯುಕೆಜಿ, 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ನಿಗದಿ

ಬೆಂಗಳೂರು: 1ನೇ ತರಗತಿ ಪ್ರವೇಶಕ್ಕೆ ಇದ್ದ ಗರಿಷ್ಠ ವಯೋಮಿತಿ ಗೊಂದಲಕ್ಕೆ ರಾಜ್ಯ ಸರ್ಕಾರ ಕೊನೆಗೂ ತೆರೆ ಎಳೆದಿದೆ. ಎಲ್ ಕೆಜಿ, ಯುಕೆಜಿ ಹಾಗೂ 1ನೇ ತರಗತಿ ಮಕ್ಕಳ ಪ್ರವೇಶಕ್ಕೆ Read more…

WATCH : ಬಹು ನಿರೀಕ್ಷಿತ ಕನ್ನಡದ ‘ಕೆಂಡ’ ಚಿತ್ರದ ಟ್ರೇಲರ್ ರಿಲೀಸ್..!

ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ‘ಕೆಂಡ’ ಚಿತ್ರದ ಟ್ರೇಲರ್ ರಿಲೀಸ್ ಆಗಿ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಈ ಹಿಂದೆ ‘ಗಂಟುಮೂಟೆ’ ಚಿತ್ರ ನೀಡಿದ ಚಿತ್ರತಂಡ ಕೆಂಡ ಚಿತ್ರವನ್ನು Read more…

BREAKING : ಶಿವಮೊಗ್ಗದಲ್ಲಿ ಲ್ಯಾಂಡ್ ಆಗದ ‘ಇಂಡಿಗೋ ವಿಮಾನ’ ; ಬೆಂಗಳೂರಿಗೆ ವಾಪಸ್ ಆದ ಗೃಹ ಸಚಿವ ಜಿ.ಪರಮೇಶ್ವರ್.!

ಬೆಂಗಳೂರು : ಗೃಹ ಸಚಿವ ಜಿ.ಪರಮೇಶ್ವರ್ ಪ್ರಯಾಣಿಸುತ್ತಿದ್ದ ವಿಮಾನ ಶಿವಮೊಗ್ಗದಲ್ಲಿ ಲ್ಯಾಂಡ್ ಆಗದೇ ಬೆಂಗಳೂರಿಗೆ ಹಿಂತಿರುಗಿದ ಘಟನೆ ನಡೆದಿದೆ. ಇಂದು ಸೊರಬ, ತೀರ್ಥಹಳ್ಳಿಯಲ್ಲಿ ಪೊಲೀಸ್ ವಸತಿ ಗೃಹ ಉದ್ಘಾಟನೆಗೆ Read more…

BIG NEWS : ಕಾವೇರಿ ನದಿ ನೀರಿನ ವಿವಾದ ; ನಾಳೆ ಸಂಜೆ 4 ಗಂಟೆಗೆ ಸರ್ವಪಕ್ಷಗಳ ಸಭೆ ನಿಗದಿ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿ ಬಿಡುವಂತೆ ಆದೇಶ ಹೊರಡಿಸಲಾಗಿದ್ದು, ರಾಜ್ಯದ ರೈತರು ಸಿಡಿದೆದ್ದಿದ್ದಾರೆ. ಹಾಗೂ ಮುಂದಿನ ದಿನಗಳಲ್ಲಿ ಭಾರಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆ Read more…

BIG NEWS: ಬರೋಬ್ಬರಿ 3 ಕೋಟಿ ಮೌಲ್ಯದ ಗಾಂಜಾ ಜಪ್ತಿ: ನಾಲ್ವರು ಆರೋಪಿಗಳು ಅರೆಸ್ಟ್

ಬೀದರ್: ಬೀದರ್ ನಲ್ಲಿ ಬರೋಬ್ಬರಿ 3 ಕೋಟಿ ಮೌಲ್ಯದ ಮೂರು ಕ್ವಿಂಟಲ್ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೀದರ್ ನ ಭಂಗೂರು ಚೆಕ್ ಪೋಸ್ಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...