alex Certify Karnataka | Kannada Dunia | Kannada News | Karnataka News | India News - Part 329
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪತಿಯಿಂದಲೇ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಬರ್ಬರ ಹತ್ಯೆ

ಮೈಸೂರು: ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ನಟಿ ವಿದ್ಯಾ ಅವರನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಪತಿ ನಂದೀಶ್, ಪತ್ನಿ ವಿದ್ಯಾಳ ಮೇಲೆ ಮಾರಣಾಂತಿಕ Read more…

ಎಪಿಎಂಸಿಯಲ್ಲಿಯೇ ಚಾಲಕ ಆತ್ಮಹತ್ಯೆ

ಚಿತ್ರದುರ್ಗ: ಎಪಿಎಂಸಿಯ ಆಡಳಿತ ಕಚೇರಿಯ ಮುಂಭಾಗದಲ್ಲಿಯೇ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ನಡೆದಿದೆ. ಎಪಿಎಂಸಿ ಕಾರ್ಯದರ್ಶಿಯ ವಾಹನ ಚಾಲಕ ಜಗದೀಶ್ ಆತ್ಮಹತ್ಯೆಗೆ ಶರಣಾದವರು. ಕೆಲವು Read more…

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಪಿಕ್ಅಪ್ ಲೇನ್ ವಾಹನಗಳಿಗೆ ಪ್ರವೇಶ ಶುಲ್ಕ ನಿಗದಿ

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಮತ್ತು ವಾಣಿಜ್ಯ ವಾಹನಗಳು ಮೊತ್ತವನ್ನು ಪಾವತಿಸುವುದನ್ನು ಕಡ್ಡಾಯಗೊಳಿಸಿದೆ. ವಾಹನಗಳ ದಟ್ಟಣೆ ಹೆಚ್ಚಾಗಿ ಕಿರಿಕಿರಿ ಉಂಟಾಗುತ್ತಿರುವ ಹಿನ್ನೆಲೆ ಪಿಕ್ಅಪ್ Read more…

BREAKING : ಮೈಸೂರಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

ಮೈಸೂರು : ಮೈಸೂರಿನ  ಡಿ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. ಕಲುಷಿತ ನೀರು ಸೇವಿಸಿ ವಾಂತಿ ಭೇದಿಯಿಂದ ಬಳಲುತ್ತಿದ್ದ ಸಾಲುಂಡಿ ಗ್ರಾಮದ Read more…

ಕೆರಗೋಡು ಧ್ವಜ ವಿವಾದ: ಪೊಲೀಸ್ ಭದ್ರತೆಯಲ್ಲಿ ನೂತನ ಧ್ವಜಾರೋಹಣ ಮಾಡಿದ ಜಿಲ್ಲಾಡಳಿತ

ಮಂಡ್ಯ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಧ್ವಜ ವಿವಾದ ಪ್ರಕರಣಗಳ ನಡುವೆ ಇದೀಗ ಜಿಲ್ಲಾಡಳಿತ ಪೊಲೀಸ್ ಭದ್ರತೆಯಲ್ಲಿ ನೂತನ ಧ್ವಜಾರೋಹಣ ನೆರವೇರಿಸಿದೆ. ವಿವಾದಿತ ಅರ್ಜುನ ಧ್ವಜಸ್ತಂಭದಲ್ಲಿ ಹಾರಿಸಲಾಗಿದ್ದ ತ್ರಿವರ್ಣ Read more…

ಆಕಸ್ಮಿಕವಾಗಿ ಬಂದೂಕು ಸಿಡಿದು ರಾಯಚೂರು ಮೂಲದ ‘CISF’ ಯೋಧ ಹುತಾತ್ಮ

ರಾಯಚೂರು : ಆಕಸ್ಮಿಕವಾಗಿ ಬಂದೂಕು ಸಿಡಿದು CISF ಯೋಧ ಹುತಾತ್ಮರಾದ ಘಟನೆ ರಾಯಚೂರಿನಲ್ಲಿ ನಡೆದಿದೆ. ಮಾನ್ವಿ ತಾಲೂಕಿನ ಆರ್. ಜಿ ಕ್ಯಾಂಪ್ ನ ಯೋಧ ರವಿಕಿರಣ್ (37) ಮೃತರು Read more…

ಕಳ್ಳತನ ಮಾಡಲು 20 ಸಾವಿರ ಸಂಬಳ; ಮೂವರು ಆರೋಪಿಗಳು ಅರೆಸ್ಟ್

ತುಮಕೂರು: ಕೆಲಸ ಮಾಡಿದರೆ ಸಂಬಳ ಕೊಡುವುದು ಸಹಜ ಆದರೆ ಕಳ್ಳತನ ಮಾಡುವವರಿಗೂ ಸಂಬಳ ಫಿಕ್ಸ್ ಮಾಡುವುದನ್ನು ಈವರೆಗೆ ಕೇಳಿರಲಿಲ್ಲ. ಆದರೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ತವರು Read more…

BIG NEWS: 20 ದಿನಗಳ ಬಳಿಕ ತವರು ಜಿಲ್ಲೆ ಹಾಸನಕ್ಕೆ ಭೇಟಿ ನೀಡಲಿರುವ ಹೆಚ್.ಡಿ.ರೇವಣ್ಣ

ಹಾಸನ: 20 ದಿನಗಳ ಬಳಿಕ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಇಂದು ತವರು ಜಿಲ್ಲೆ ಹಾಸನಕ್ಕೆ ಭೇಟಿ ನೀಡಲಿದ್ದಾರೆ. ಕಿಡ್ನ್ಯಾಪ್ ಹಾಗೂ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ Read more…

BIG NEWS: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ; ಸಾಲ ನೀಡಿದ ಮಹಿಳೆ ಮಾಡಿದ ಅವಮಾನಕ್ಕೆ ರೈತ ಆತ್ಮಹತ್ಯೆ

ಬೆಳಗಾವಿ: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಸಾಲ ನೀಡಿದ್ದ ಮಹಿಳೆ ಮಾಡಿದ ಅವಮಾನ, ತನ್ನ ಹೆಂಡತಿ-ಮಕ್ಕಳಿಗೆ ಕೊಟ್ಟ ಕಿರುಕುಳಕ್ಕೆ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ Read more…

BREAKING NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಯಾದಗಿರಿ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, Read more…

ಕೆಲಸ ಕೊಡಿಸುವುದಾಗಿ ಕರೆದೊಯ್ದು ಮಹಿಳೆ ಮಾರಾಟ ಶಂಕೆ: ಮೂವರ ವಿರುದ್ಧ ಎಫ್ಐಆರ್ ದಾಖಲು

ದಾವಣಗೆರೆ: ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಮಾರಾಟ ಮಾಡಿದ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ಪೊಲೀಸ್ Read more…

ಬೀದಿ ನಾಯಿ ದಾಳಿಯಿಂದ ಗಾಯಗೊಂಡಿದ್ದ ಬಾಲಕಿ ಸಾವು

ರಾಯಚೂರು: ಬೀದಿ ನಾಯಿ ದಾಳಿಯಿಂದ ಗಾಯಗೊಂಡಿದ್ದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ರಾಯಚೂರು ತಾಲೂಕಿನ ಕೊರವಿಹಾಳ ಗ್ರಾಮದಲ್ಲಿ ನಡೆದಿದೆ. 15 ದಿನಗಳ ಹಿಂದೆ ಗ್ರಾಮದಲ್ಲಿ ಬೀದಿ ನಾಯಿ Read more…

ಯಮ ಸಲ್ಲೇಖನ ವ್ರತ ಕೈಗೊಂಡಿದ್ದ ಸಮಾಧಿಸೇನ ಮುನಿ ಜಿನೈಕ್ಯ

ಬೆಳಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕೋಥಳಿಯ ದೇಶಭೂಷಣ ಮನಿಗಳ ಜೈನ ಆಶ್ರಮದಲ್ಲಿ ಕಳೆದ ನಾಲ್ಕು ದಿನಗಳಿಂದ ಯಮ ಸಲ್ಲೇಖನ ವ್ರತ ಕೈಗೊಂಡಿದ್ದ ಸಮಾಧಿಸೇನ ಮುನಿಗಳು ಸೋಮವಾರ ರಾತ್ರಿ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಮೇ 27ರಿಂದ ನಲಿ-ಕಲಿ ಆರಂಭ: ಪಠ್ಯಪುಸ್ತಕ, ಸಮವಸ್ತ್ರ ಪೂರೈಕೆ

ಉಡುಪಿ: ಮೇ 27ರಿಂದ ನಲಿ ಕಲಿ ಕಾರ್ಯಕ್ರಮ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಾಲೆಗಳ ಆರಂಭಕ್ಕೆ ಸಿದ್ಧತೆಗಳು ನಡೆದಿವೆ. ಪಠ್ಯಪುಸ್ತಕ, ಸಮವಸ್ತ್ರ ಪೂರೈಕೆಯಾಗಲಿದ್ದು, ಇದೇ Read more…

ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಚಾಮರಾಜನಗರ: ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯದಲ್ಲಿ ಖಾಸಗಿ ವಾಹನದಲ್ಲಿಯೇ ಗರ್ಭಿಣಿ ಮಗುವಿಗೆ ಜನ್ಮ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕಾಡಂಚಿನ ಗ್ರಾಮ ಒಂದರಲ್ಲಿ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ Read more…

ರಾಜ್ಯಾದ್ಯಂತ ಇಂದು ಭಾರಿ ಮಳೆ ಸಾಧ್ಯತೆ: 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯಾದ್ಯಂತ ಮಂಗಳವಾರ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 21ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, Read more…

ಏಕಪಕ್ಷೀಯವಾಗಿ ಭೂಸ್ವಾಧೀನಕ್ಕೆ ಕಡಿವಾಣ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಸಾರ್ವಜನಿಕ ಉದ್ದೇಶಗಳಿಗೆ ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಖಾಸಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕೊಲ್ಕತ್ತಾ ಮಹಾನಗರ ಪಾಲಿಕೆಗೆ ಸಂಬಂಧಿಸಿದ Read more…

ಸಿಇಟಿ ಫಲಿತಾಂಶ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -2 ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆ ಫಲಿತಾಂಶ ಘೋಷಣೆಯಾದ ನಂತರವೇ ಸಿಇಟಿ ಫಲಿತಾಂಶ ಪ್ರಕಟಿಸಲಾಗುವುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. Read more…

ಎರಡನೇ ಬಾರಿಯೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಬಹುದು: ಹೈಕೋರ್ಟ್ ಸ್ಪಷ್ಟನೆ

ಬೆಂಗಳೂರು: ಕ್ರೌರ್ಯದ ಆಧಾರದಲ್ಲಿ ಪತಿ ಮೊದಲ ಬಾರಿ ಸಲ್ಲಿಸಿದ್ದ ವಿವಾಹ ವಿಚ್ಛೇದನ ಅರ್ಜಿ ತಿರಸ್ಕೃತವಾಗಿದ್ದಲ್ಲಿ ಎರಡನೇ ಬಾರಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಎರಡನೇ ಬಾರಿ Read more…

ಎಸ್ಎಸ್ಎಲ್ಸಿ ಪರೀಕ್ಷೆ-2 ನೋಂದಣಿ ಅವಧಿ ವಿಸ್ತರಣೆ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ -2 ನೋಂದಣಿ ಅವಧಿಯನ್ನು ಮೇ 21ರ ವರೆಗೆ ವಿಸ್ತರಿಸಲಾಗಿದೆ ಪುನರಾವರ್ತಿತ ಎಸ್ಎಸ್ಎಲ್ಸಿ ಪರೀಕ್ಷೆ -2 ಬರೆಯಲಿಚ್ಚಿಸುವ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ Read more…

5, 8, 9ನೇ ಕ್ಲಾಸ್ ಮಕ್ಕಳಿಗೆ ಮುಂದಿನ ತರಗತಿ ಪ್ರವೇಶಕ್ಕೆ ಇದ್ದ ಅಡ್ಡಿ ನಿವಾರಣೆ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದಲ್ಲಿ ನಡೆಸಿರುವ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮುಂದಿನ ತರಗತಿಗೆ ಪ್ರವೇಶ ಪಡೆಯಲು Read more…

ಲೋಕಸಭೆ ಚುನಾವಣೆ: 4 ಹಂತಗಳಿಗೆ ಹೋಲಿಸಿದರೆ 5ನೇ ಹಂತದಲ್ಲಿ ನೀರಸ ಮತದಾನ

ನವದೆಹಲಿ: ಸೋಮವಾರ ನಡೆದ ಲೋಕಸಭೆ ಚುನಾವಣೆ ಐದನೇ ಹಂತದ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ. ಒಟ್ಟಾರೆ ಶೇಕಡ 58 ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ Read more…

ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಬೆಂಬಲ

ಶಿವಮೊಗ್ಗ: ವಿಧಾನಪರಿಷತ್ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ Read more…

ಮೇಲ್ಮನೆ ಚುನಾವಣೆ: ಅಂತಿಮವಾಗಿ ಕಣದಲ್ಲಿ 78 ಮಂದಿ

ಬೆಂಗಳೂರು: ವಿಧಾನಪರಿಷತ್ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ನಾಮಪತ್ರ ಹಿಂಪಡೆದುಕೊಳ್ಳಲು ಸೋಮವಾರ ಕೊನೆಯ ದಿನವಾಗಿದ್ದು, ಅಂತಿಮವಾಗಿ ಕಣದಲ್ಲಿ 78 ಮಂದಿ ಅಭ್ಯರ್ಥಿಗಳು ಉಳಿದಿದ್ದಾರೆ. ಸೋಮವಾರ ಒಟ್ಟು 12 ಮಂದಿ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ -2 ಫಲಿತಾಂಶ ಪ್ರಕಟ

ಬೆಂಗಳೂರು: ಮಂಗಳವಾರ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ -2ರ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಈ ಕುರಿತಾಗಿ ಮಾಹಿತಿ Read more…

ಪ್ರವಾಸಿಗರಿಗೆ ಗುಡ್ ನ್ಯೂಸ್: ಮಂಗಳವಾರವೂ ಹುಲಿ ಸಿಂಹಧಾಮ ವೀಕ್ಷಣೆಗೆ ಲಭ್ಯ

ಶಿವಮೊಗ್ಗ: ಪ್ರವಾಸಿಗರ ಅನುಕೂಲಕ್ಕಾಗಿ ಮಂಗಳವಾರವೂ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ ವೀಕ್ಷಣೆಗೆ ಲಭ್ಯವಿರಲಿದೆ. ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ಮೇ 21ರ ಮಂಗಳವಾರದಂದು Read more…

ಮಾರ್ಗಸೂಚಿ ಅನುಸಾರ ಮೇ 29 ರಿಂದ ಎಲ್ಲಾ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿ ಮತ್ತು ಸುತ್ತೋಲೆಯ ಪ್ರಕಾರ ಎಲ್ಲಾ ಶಾಲೆಗಳು ಮೇ 29 ರಿಂದ ತರಗತಿಗಳನ್ನು ಆರಂಭಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ. ರಾಜ್ಯದ Read more…

ರೈತರಿಗೆ ಗುಡ್ ನ್ಯೂಸ್: ಉಚಿತವಾಗಿ ಹಸಿರು ಮೇವಿನ ಬೀಜಗಳ ಕಿಟ್ ವಿತರಣೆ

ಶಿವಮೊಗ್ಗ: ಶಿಮುಲ್ ವತಿಯಿಂದ ರೈತರಿಗೆ ಉಚಿತವಾಗಿ ಹಸಿರು ಮೇವಿನ ಬೀಜಗಳ ಕಿಟ್ ವಿತರಣೆ ಮಾಡಲಾಗುವುದು. ಹೈನು ರಾಸುಗಳ ಆರೋಗ್ಯ ಸುಧಾರಣೆ, ಉತ್ತಮ ಗುಣಮಟ್ಟದ ಹಾಲಿನ ಉತ್ಪಾದನೆ ಹಾಗೂ ಕಡಿಮೆ Read more…

ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ಸಾವು

ಮಂಗಳೂರು: ಶಾಲಾ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರ Read more…

ಮೊಬೈಲ್ ಇಟ್ಟುಕೊಂಡಿದ್ದ ಭಾಗಕ್ಕೆ ಸಿಡಿಲು ಬಡಿದು ಕುರಿಗಾಹಿ ಸಾವು

ಯಾದಗಿರಿ: ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನಲ್ಲಿ ಸೋಮವಾರ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ರಾಂಪುರ ಗ್ರಾಮದಲ್ಲಿ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಂದಪ್ಪ(55) Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...