alex Certify Karnataka | Kannada Dunia | Kannada News | Karnataka News | India News - Part 331
ಕನ್ನಡ ದುನಿಯಾ
    Dailyhunt JioNews

Kannada Duniya

ALERT : ಭ್ರೂಣ ಲಿಂಗ ಪತ್ತೆ ಮಾಡಿದ್ರೆ ಹುಷಾರ್ ; 5 ವರ್ಷ ಜೈಲು, 50 ಸಾವಿರ ದಂಡ..!

ಬೆಂಗಳೂರು :  ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ 1994ರ ಪ್ರಕಾರ ಭ್ರೂಣ ಲಿಂಗ ಪತ್ತೆಯು ಶಿಕ್ಷಾರ್ಹ ಅಪರಾಧವಾಗಿದ್ದು, ಭ್ರೂಣ ಪತ್ತೆ Read more…

BREAKING : ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕವಿ ‘ಲಕ್ಕೂರು ಆನಂದ’ ಇನ್ನಿಲ್ಲ

ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕವಿ ಲಕ್ಕೂರು ಆನಂದ ಅವರು ನಿಧನರಾಗಿದ್ದಾರೆ.ಪೊಲೀಸರು ಇದೊಂದು ಅನುಮಾನಾಸ್ಪದ ಸಾವು ಎಂದು ದೂರು ದಾಖಲಿಸಿಕೊಂಡಿದ್ದಾರೆ. ಲಕ್ಕೂರು ಸಿ. ಆನಂದ ಅವರು ಮೂಲತಃ ಕೋಲಾರ Read more…

SHOCKING : ಬೆಂಗಳೂರಲ್ಲಿ ಹೇಯ ಕೃತ್ಯ : 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಬೆಂಗಳೂರು : ಬೆಂಗಳೂರಿನಲ್ಲಿ ಹೇಯ ಕೃತ್ಯ ನಡೆದಿದ್ದು, 10 ವರ್ಷದ ಬಾಲಕಿ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ನಡೆದಿದೆ. ಬಿಹಾರ ಮೂಲದ ರಾಜೇಶ್ ಗುಪ್ತಾ ಎಂಬಾತ Read more…

BIG NEWS: ಭೀಕರ ಬರದಿಂದ 70 ವರ್ಷಗಳಲ್ಲಿ ಮೊದಲ ಬಾರಿ ಬತ್ತಿಹೋಗಿದ್ದ ಕಾವೇರಿ ನದಿಯಲ್ಲಿ ಮತ್ತೆ ಜೀವಕಳೆ; ನದಿ ತೊರೆಗಳಿಗೆ ಮರುಜೀವ

ಬೆಂಗಳೂರು: ಭೀಕರ ಬರಗಾಲ, ರಣಬಿಸಿಲ ಹೊಡೆತಕ್ಕೆ ತೊರೆಗಳೆಲ್ಲವೂ ಒಣಗಿ ಅಂತರ್ಜಲ ಮಟ್ಟವೂ ಸಂಪೂರ್ಣ ಕುಸಿದು ಹೋಗಿತ್ತು. 70 ವರ್ಷಗಳ ಇತಿಹಾಸದಲ್ಲಿಯೇ ಮೊದಲ ಬರಿ ಜೀವನದಿ ಕಾವೇರಿ ಬತ್ತಿ ಹೋಗಿತ್ತು. Read more…

ಯಾವುದೇ ಕಾರಣಕ್ಕೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸರ್ಕಾರಕ್ಕೆ 1 ವರ್ಷ ತುಂಬಿದ ಹಿನ್ನೆಲೆ ಪ್ಲೆಸ್ ಕ್ಲಬ್ Read more…

ರಾಜ್ಯ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮ ; ಕನ್ನಡಿಗರಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಇಂದಿಗೆ ( ಮೇ.20) ಒಂದು ವರ್ಷ ತುಂಬಿದ ಹಿನ್ನೆಲೆ ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ  ಧನ್ಯವಾದ ತಿಳಿಸಿದ್ದಾರೆ. ನಮ್ಮ ಸರ್ಕಾರವನ್ನು ಒಂದು ವರ್ಷಗಳ Read more…

ವಿದ್ಯಾರ್ಥಿಗಳೇ ಗಮನಿಸಿ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ವಿರಾಜಪೇಟೆ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 2024-25ನೇ ಸಾಲಿಗೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ನಿಲಯಗಳಿಗೆ ದಾಖಲಾಗಲು Read more…

Rain Alert ; ರಾಜ್ಯದಲ್ಲಿ ಮುಂದಿನ ಒಂದು ವಾರ ಗುಡುಗು ಸಹಿತ ಭಾರಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಒಂದು ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 20ರಿಂದ ಮುಂದಿನ 5 ದಿನಗಳ ಕಾಲ Read more…

BREAKING : ಬಾಗಲಕೋಟೆಯಲ್ಲಿ ಘೋರ ದುರಂತ ; ಕೆರೆಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ಬಾಗಲಕೋಟೆ : ಕೆರೆಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಲ್ಲಿ ನಡೆದಿದೆ. ಮೃತರನ್ನು 12 ವರ್ಷದ ಬಾಲಕರಾದ ಸಂಜಯ್ ತಳವಾರ್, ಸಮರ್ಥ್ ತಳವಾರ್ Read more…

ಮಾಂಸಪ್ರಿಯರಿಗೆ ಬಿಗ್ ಶಾಕ್ ; ಚಿಕನ್, ಮಟನ್ ಬೆಲೆ ಏರಿಕೆ |Meat Price Hike

ಬರ, ಬಿಸಿಲು, ನೀರಿನ ಕೊರತೆ, ಮೊದಲಾದ ಕಾರಣಗಳಿಂದ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಬಡ, ಮಧ್ಯಮ ವರ್ಗದವರು ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಮಾಂಸದ ಬೆಲೆ Read more…

BIG NEWS: ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಕಥೆ, ಏಳೂವರೆ ಕೋಟಿ ಕನ್ನಡಿಗರ ದಿನನಿತ್ಯದ ವ್ಯಥೆ; ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರದ ಆಡಳಿತ ವೈಖರಿ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಕಟುವಾಗಿ ಟೀಕಿಸಿದ್ದಾರೆ. ಕುಸಿದ ಕಾನೂನು ಸುವ್ಯವಸ್ಥೆ, ಮಹಿಳೆಯರು ಹೆಣ್ಣುಮಕ್ಕಳಿಗಿಲ್ಲ Read more…

BREAKING : ವಿಧಾನಸೌಧದ ಬಳಿ ಶಾಸಕ ‘ಮಹಾಂತೇಶ್ ಕೌಜಲಗಿ’ ಪ್ರಯಾಣಿಸುತ್ತಿದ್ದ ಕಾರು ಅಪಘಾತ..!

ಬೆಂಗಳೂರು : ಶಾಸಕ ಮಹಾಂತೇಶ್ ಕೌಜಲಗಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಬೆಂಗಳೂರಿನ ವಿಧಾನಸೌಧದ ಮುಂಬಾಗ ನಡೆದಿದೆ. ಶಾಸಕರ ಭವನದಿಂದ ಬರುವಾಗ  ಶಾಸಕ ಮಹಾಂತೇಶ್ ಕೌಜಲಗಿ ಕಾರಿಗೆ ಇನ್ನೊಂದು Read more…

ಅಣ್ಣಾವ್ರ ಸಿನಿಮಾದ ಹಾಡು ಹೇಳಲು ಯತ್ನಿಸಿದ ಮಲಯಾಳಂ ನಟ ಮೋಹನ್ ಲಾಲ್; ವಿಡಿಯೋ ವೈರಲ್

ಮಲಯಾಳಂ ಚಿತ್ರರಂಗದ ಸ್ಟಾರ್ ನಟ ಮೋಹನ್ ಲಾಲ್, ವರನಟ ಡಾ. ರಾಜ್ ಕುಮಾರ್ ಸಿನಿಮಾದ ಹಾಡುಗಳನ್ನು ಕೇಳುತ್ತಿರುವ ಹಾಗೂ ಹಾಡಲು ಯತ್ನಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. Read more…

ನಾಲಾಯಕ್ ಸಚಿವರುಗಳು, ಸಾಲು ಸಾಲು ಎಡವಟ್ಟುಗಳು : ರಾಜ್ಯ ಸರ್ಕಾರದ ವಿರುದ್ಧ R. ಅಶೋಕ್ ವಾಗ್ಧಾಳಿ

ಬೆಂಗಳೂರು : ಕುಸಿದ ಕಾನೂನು ಸುವ್ಯವಸ್ಥೆ, ಮಹಿಳೆಯರು ಹೆಣ್ಣುಮಕ್ಕಳಿಗಿಲ್ಲ ಸುರಕ್ಷತೆ, ಏರುತ್ತಲೇ ಇದೆ ಸಾಲದ ಹೊರೆ.. ಅಭಿವೃದ್ದಿ ಮಾತ್ರ ಕಣ್ಮರೆ..ಹೀಗಂತ ವಿಪಕ್ಷ ನಾಯಕ ಆರ್ ಅಶೋಕ್ ರಾಜ್ಯ ಸರ್ಕಾರದ Read more…

‘ಸಿಎಂ ಸಿದ್ದರಾಮಯ್ಯ’ಗೆ ಸೋಮಾರಿ ಎಂದ ನಟ ಚೇತನ್ ಅಹಿಂಸಾ.!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಸೋಮಾರಿ ಎಂದು ನಟ ಚೇತನ್ ಕರೆದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ Read more…

Update : ಬೆಂಗಳೂರಿನ ರೇವ್ ಪಾರ್ಟಿ ಮೇಲೆ ‘CCB’ ದಾಳಿ ಕೇಸ್ : ಡ್ರಗ್ ಪೆಡ್ಲರ್ ಗಳು ಸೇರಿ ಐವರು ಅರೆಸ್ಟ್..!

ಬೆಂಗಳೂರು : ಬೆಂಗಳೂರಿನ ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಡ್ರಗ್ಸ್ ಪತ್ತೆಯಾಗಿದೆ. ಹಾಗೂ ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದೆ. ಬಂಧಿತ ಐವರ ಪೈಕಿ Read more…

ವಾಹನ ಸವಾರರ ಗಮನಕ್ಕೆ : ಮೇ 31 ರೊಳಗೆ ‘HSRP’ ನಂಬರ್ ಪ್ಲೇಟ್ ಹಾಕಿಸದಿದ್ರೆ ದಂಡ ಫಿಕ್ಸ್..!

ಬೆಂಗಳೂರು : ವಾಹನಗಳಿಗೆ ‘ HSRP’ ನಂಬರ್ ಪ್ಲೇಟ್ ಅಳವಡಿಸಲು ಅವಧಿ ವಿಸ್ತರಣೆ ಮಾಡಲಾಗಿದ್ದು ಮೇ.31 ಕೊನೆಯ ದಿನಾಂಕವಾಗಿದೆ. ಮೇ.31 ರೊಳಗೆ HSRP’ ನಂಬರ್ ಪ್ಲೇಟ್ ಅಳವಡಿಸದಿದ್ರೆ ದಂಡ Read more…

BIG NEWS : ಮಾಜಿ ಸಂಸದ L.R ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ.!

ಬೆಂಗಳೂರು : ಮಾಜಿ ಸಂಸದ L.R   ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ ನಡೆಸಿರುವ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಕಾರಿನಲ್ಲಿ ಬಂದ ಕೆಲವರು ಪೊಲೀಸರ ಕಣ್ತಪ್ಪಿಸಿ ಐದಾರು Read more…

BREAKING : ಬೆಂಗಳೂರಲ್ಲಿ ‘ರೇವ್ ಪಾರ್ಟಿ’ ಮೇಲೆ ಸಿಸಿಬಿ ದಾಳಿ ಪ್ರಕರಣ ; ಐವರು ಅರೆಸ್ಟ್.!

ಬೆಂಗಳೂರು: ಬೆಂಗಳೂರಿನಲ್ಲಿ ರೇವ್ ಪಾರ್ಟಿ ಮೇಲೆ ಸಿಸಿಬಿ ತಂಡ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು ಸೇರಿದಂತೆ ಸಿಸಿಬಿ ಪೊಲೀಸರು Read more…

ರೈತರ ಗಮನಕ್ಕೆ : ಬಿತ್ತನೆ ಬೀಜ ಖರೀದಿ ಬಗ್ಗೆ ಇಲ್ಲಿದೆ ಮಾಹಿತಿ

ರೈತರು ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಮಾತ್ರ ಖರೀದಿಸಬೇಕು ಮತ್ತು ಅಧಿಕೃತ ಬಿಲ್ಲು ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಯಾರಾದರೂ ನೇರವಾಗಿ ಬಂದು ಲೂಸ್ ಪ್ಯಾಕೇಟ್ಗಳಲ್ಲಿ ಬಿತ್ತನೆ ಬೀಜಗಳನ್ನು ಮಾರಾಟ Read more…

ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ ; 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿಗೆ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ವಿಶೇಷ ವರ್ಗದ ವಿದ್ಯಾರ್ಥಿಗಳಿಗೆ Read more…

ಲೋಕಸಭೆ ಚುನಾವಣೆ ಫಲಿತಾಂಶ ಬೆನ್ನಲ್ಲೇ ಸಂಪುಟಕ್ಕೆ ಸರ್ಜರಿ: ಕುಟುಂಬದವರ ಕಣಕ್ಕಿಳಿಸಿದ ಸಚಿವರಿಗೆ ಶಾಕ್

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಸಂಪುಟಕ್ಕೆ ಸರ್ಜರಿ ನಡೆಸುವ ಸಾಧ್ಯತೆ ಇದೆ. ಈಗಾಗಲೇ ಸಂಪುಟ ಪುನಾರಚನೆ ಕುರಿತ ಚರ್ಚೆ ಆರಂಭವಾಗಿದೆ. ಕಾಂಗ್ರೆಸ್ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು Read more…

ಉಪಗ್ರಹ ಚಿತ್ರ ಆಧರಿಸಿ ಅರಣ್ಯ ಒತ್ತುವರಿದಾರರ ವಿರುದ್ಧ ಕ್ರಮ

ಬೆಂಗಳೂರು: ಅರಣ್ಯ ಒತ್ತುವರಿ ತಡೆಗೆ ಉಪಗ್ರಹ ಚಿತ್ರ ಆಧರಿಸಿ ಕ್ರಮ ಕೈಗೊಳ್ಳುವಂತೆ ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ನಡೆದ Read more…

ಇಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ವರ್ಷದ ಸಂಭ್ರಮ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ. ಸವಾಲಿನ ನಡುವೆಯೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ಸರ್ಕಾರ ಲೋಕಸಭೆ ಚುನಾವಣೆ Read more…

ಗಮನಿಸಿ: ರಾಜ್ಯದಲ್ಲಿ 5 ದಿನ ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್: ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ Read more…

ರೆಸಾರ್ಟ್ ನಲ್ಲಿ ಜಿಪ್ ಲೈನ್ ತುಂಡಾಗಿ ಮಹಿಳೆ ಸಾವು

ರಾಮನಗರ: ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಬೆಟ್ಟಹಳ್ಳಿ ಸಮೀಪ ಜಂಗಲ್ ಟ್ರಯಲ್ಸ್ ಎ ರೆಸಾರ್ಟ್ ನಲ್ಲಿ ಜಿಪ್ ಲೈನ್ ಆಡುವ ವೇಳೆ ಮಹಿಳೆಯೊಬ್ಬರು ಮೃತಪಟ್ಟಿದ್ದು, ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಬೆಂಗಳೂರು Read more…

ಟ್ಯಾಂಕ್ ಮೇಲೆ ಯುವತಿ ಕೂರಿಸಿಕೊಂಡು ಬೈಕ್ ಚಾಲನೆ ಮಾಡಿದ್ದ ಸವಾರ ಅರೆಸ್ಟ್: ಡಿಎಲ್ ಕ್ಯಾನ್ಸಲ್ ಗೆ ಶಿಫಾರಸು

ಬೆಂಗಳೂರು: ಯುವತಿಯನ್ನು ಪೆಟ್ರೋಲ್ ಟ್ಯಾಂಕ್ ಮೇಲೆ ಕೂರಿಸಿಕೊಂಡು ಅಪಾಯಕಾರಿಯಾಗಿ ಬೈಕ್ ಚಾಲನೆ ಮಾಡಿದ್ದ ಸವಾರನನ್ನು ಹೆಬ್ಬಾಳ ಸಂಚಾರ ಠಾಣೆ ಪೋಲಿಸರು ಬಂಧಿಸಿದ್ದಾರೆ. ಕಾವಲ್ ಬೈರಸಂದ್ರ ಎಂವಿ ಲೇಔಟ್ ನಿವಾಸಿ Read more…

ಪೋಷಕರಿಗೆ ಶಾಕಿಂಗ್ ನ್ಯೂಸ್: ಖಾಸಗಿ ಶಾಲೆಗಳಲ್ಲಿ ಶೇ. 30ರವರೆಗೂ ಶುಲ್ಕ ಹೆಚ್ಚಳ

ಬೆಂಗಳೂರು: 2024 -25ನೇ ಶೈಕ್ಷಣಿಕ ವರ್ಷಕ್ಕೆ ಖಾಸಗಿ ಶಾಲೆಗಳು ಪ್ರವೇಶ ಪ್ರಕ್ರಿಯೆ ನಡೆಸುತ್ತಿದ್ದು, ಕೆಲವು ಶಾಲೆಗಳಲ್ಲಿ ಶೇಕಡ 20 ರಿಂದ 30ರಷ್ಟು ಶುಲ್ಕ ಹೆಚ್ಚಳ ಮಾಡುವ ಮೂಲಕ ಪೋಷಕರಿಂದ Read more…

BREAKING NEWS: ಬೆಂಗಳೂರಲ್ಲಿ ತಡರಾತ್ರಿ ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ: 25 ಯುವತಿಯರು, ಡ್ರಗ್ಸ್ ಪತ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ರೇವ್ ಪಾರ್ಟಿ ಮೇಲೆ ಸಿಸಿಬಿ ತಂಡ ದಾಳಿ ನಡೆಸಿದೆ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್. ಫಾರ್ಮ್ ಹೌಸ್ ಮೇಲೆ ದಾಳಿ ಮಾಡಲಾಗಿದ್ದು, ಎಂಡಿಎಂಎ ಮಾತ್ರೆಗಳು ಮತ್ತು Read more…

ಗೋಕರ್ಣ ಬಳಿ ಬೋಟ್ ಪಲ್ಟಿ: ಅದೃಷ್ಟವಶಾತ್ 42 ಪ್ರವಾಸಿಗರು ಪಾರು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಗೋಕರ್ಣ ಸಮೀಪ ತದಡಿಯ ಮೂಡಂಗಿ ಬಳಿ ಪ್ರವಾಸಿಗರಿದ್ದ ಬೋಟ್ ಭಾನುವಾರ ಸಂಜೆ ಅರಬ್ಬಿ ಸಮುದ್ರದ ಹಿನ್ನೀರಿನಲ್ಲಿ ಪಲ್ಟಿಯಾಗಿದೆ. ಅದೃಷ್ಟವಶಾತ್ 42 ಪ್ರವಾಸಿಗರು ಪ್ರಾಣಾಪಾಯದಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...