alex Certify Karnataka | Kannada Dunia | Kannada News | Karnataka News | India News - Part 332
ಕನ್ನಡ ದುನಿಯಾ
    Dailyhunt JioNews

Kannada Duniya

1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಾರವಿಡೀ ಮೊಟ್ಟೆ ವಿತರಣೆ

ಶಿವಮೊಗ್ಗ: ರಜಾ ದಿನ ಹೊರತುಪಡಿಸಿ ವಾರದ ಆರು ದಿನವೂ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ನಿರ್ಧರಿಸಲಾಗಿದೆ. ಇನ್ನೊಂದು ತಿಂಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ Read more…

ಕಾಂಗ್ರೆಸ್ ಕಾರ್ಪೊರೇಟರ್ ಸೇರಿ ಮೂವರ ಮೇಲೆ ಹಲ್ಲೆ

ಬಳ್ಳಾರಿ: ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಮೇಲೆ ಹಲ್ಲೆ ನಡೆಸಲಾಗಿದೆ. 38ನೇ ವಾರ್ಡ್ ಪಾಲಿಕೆ ಸದಸ್ಯ ಕುಬೇರ ಅವರ ಮೇಲೆ 39ನೇ ವಾರ್ಡ್ ಪಾಲಿಕೆ ಸದಸ್ಯ ಶಶಿಕಲಾ ಮೈದುನ ರವಿ Read more…

ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಅರೆಹದ ವೃತ್ತದಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಮಲಾ ಅವರು ತಹಶೀಲ್ದಾರ್ ಕಚೇರಿಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥರಾಗಿದ್ದ ಅವರಿಗೆ Read more…

ಡೆಂಘೀ ಪರೀಕ್ಷೆಗೆ ಹೆಚ್ಚುವರಿ ದರ ವಸೂಲಿ: ಲ್ಯಾಬ್ ಗಳಿಗೆ ನೋಟಿಸ್

ಬೆಂಗಳೂರು: ಡೆಂಘೀ ಪರೀಕ್ಷೆಗೆ ನಿಗದಿಗಿಂತ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದ ಬೆಂಗಳೂರಿನ ವಿವಿಧೆಡೆಯ 22 ಲ್ಯಾಬ್ ಗಳಿಗೆ ಆರೋಗ್ಯ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ Read more…

ಒಂದೇ ದಿನ ಗ್ರಾಮದಲ್ಲಿ 7 ಜನ ಸಾವು: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ದಾವಣಗೆರೆ: ದಾವಣಗೆರೆ ಹೊರವಲಯದ ಹೊಸ ಕುಂದವಾಡ ಗ್ರಾಮದಲ್ಲಿ ಒಂದೇ ದಿನ 7 ಜನ ಮೃತಪಟ್ಟಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಮೂರು ದಿನದ ನವಜಾತ ಶಿಶು ಸೇರಿ 65 ವರ್ಷದ Read more…

ಕೆರೆಗಳಲ್ಲಿ ತೇಲುವ ಸೌರ ವಿದ್ಯುತ್ ಘಟಕ ಅಳವಡಿಕೆ

ಬೆಂಗಳೂರು: ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕೆರೆಗಳಲ್ಲಿ ಫ್ಲೋಟಿಂಗ್ ಸೋಲಾರ್ ಪ್ಯಾನೆಲ್ ಅಳವಡಿಸುವ ಕುರಿತಂತೆ ತಜ್ಞರೊಂದಿಗೆ ಸಭೆ ನಡೆಸಿ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. Read more…

ಒಪಿಎಸ್ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಜು. 29 ರಂದು ಮಹಾನಗರ ಪಾಲಿಕೆ ನೌಕರರ ಸಾಮೂಹಿಕ ರಜೆ

ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆಗಳ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜುಲೈ 29ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ Read more…

ಅಪರ್ಣಾ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸೇರಿ ಗಣ್ಯರಿಂದ ಸಂತಾಪ

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ, ನಟಿ, ಅಪರ್ಣಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು Read more…

ಖ್ಯಾತ ನಿರೂಪಕಿ ಅಪರ್ಣಾ ಕೊನೆ ಆಸೆ ಬಗ್ಗೆ ಪತಿ ನಾಗರಾಜ್ ವಸ್ತಾರೆ ಮಾಹಿತಿ

ಬೆಂಗಳೂರು: ಖ್ಯಾತ ನಿರೂಪಕಿ ಮತ್ತು ನಟಿ ಅಪರ್ಣಾ ಅವರು ಕ್ಯಾನ್ಸರ್ ನಿಂದ ನಿಧನರಾಗಿದ್ದಾರೆ. ಜುಲೈ 12ರಂದು ರಾತ್ರಿ 9:30ರ ಸುಮಾರಿಗೆ ಅಪರ್ಣಾ ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಪತಿ Read more…

ಕನ್ನಡಿಗರ ಮನೆ ಮಾತಾಗಿದ್ದ ಖ್ಯಾತ ನಿರೂಪಕಿ, ನಟಿ ಅಪರ್ಣಾ ವಿಧಿವಶ

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ಮತ್ತು ನಟಿ ಅಪರ್ಣಾ ನಿಧನರಾಗಿದ್ದಾರೆ. ಬೆಂಗಳೂರಿನ ಬನಶಂಕರಿಯ ನಿವಾಸದಲ್ಲಿ ಗುರುವಾರ ಸಂಜೆ ಅನಾರೋಗ್ಯದಿಂದ ಅಪರ್ಣಾ ಕೊನೆಯುಸಿರೆಳೆದಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು. 1984ರಲ್ಲಿ Read more…

ತಿರಸ್ಕೃತ ಅರಣ್ಯ ಹಕ್ಕು ಕಾಯ್ದೆ ಅರ್ಜಿಗಳ ಪುನರ್ ಪರಿಶೀಲನೆ: 3 ಎಕರೆಗಿಂತ ಹೆಚ್ಚು ಒತ್ತುವರಿ ಮಾಡಿದವರ ವಿರುದ್ಧ ಕ್ರಮ: ಈಶ್ವರ್ ಖಂಡ್ರೆ

ಶಿವಮೊಗ್ಗ: ಅರಣ್ಯ ಹಕ್ಕು ಕಾಯಿದೆ ಅಡಿ ರಾಜ್ಯದಾದ್ಯಂತ ಸಲ್ಲಿಸಲಾಗಿರುವ ಬಹುತೇಕ ಅರ್ಜಿಗಳು ತಿರಸ್ಕೃತವಾಗಿದ್ದು, ಈ ಎಲ್ಲ ಅರ್ಜಿಗಳ ಪುನರ್ ಪರಿಶೀಲನೆ ಮಾಡಿ, ಅರ್ಜಿದಾರರಿಗೆ ಸ್ವಾಭಾವಿಕ ನ್ಯಾಯದ ಅಡಿಯಲ್ಲಿ ತಮ್ಮ Read more…

ಎಸ್ಎಸ್ಎಲ್ಸಿ ಪರೀಕ್ಷೆ -3 ವೇಳಾಪಟ್ಟಿ ಪ್ರಕಟ: ಇಲ್ಲಿದೆ ವಿವರ

ಬೆಂಗಳೂರು: 2024ರ ಎಸ್ಎಸ್ಎಲ್ಸಿ ಪರೀಕ್ಷೆ -3 ವೇಳಾಪಟ್ಟಿ ಪ್ರಕಟಿಸಲಾಗಿದೆ. ಆಗಸ್ಟ್ 2 ರಿಂದ 9ರವರೆಗೆ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್; ಜುಲೈ 13 ರಿಂದ ಆರಂಭವಾಗಲಿದೆ ಶಿವಮೊಗ್ಗ – ಚೆನ್ನೈ ವಿಶೇಷ ರೈಲು

ಶಿವಮೊಗ್ಗ: ಜು. 13 ರಂದು ಸಂಜೆ 4.15ಕ್ಕೆ ಶಿವಮೊಗ್ಗ –ಚೆನ್ನೈ ವಿಶೇಷ ರೈಲು ಸಂಚಾರಕ್ಕೆ ಸಂಸದ ಬಿ.ವೈ. ರಾಘವೇಂದ್ರ ಚಾಲನೆ ನೀಡಲಿದ್ದಾರೆ. ನೈಋತ್ಯ ರೈಲ್ವೆಯು MGR ಚೆನ್ನೈ ಸೆಂಟ್ರಲ್ Read more…

ಚನ್ನಪಟ್ಟಣದಿಂದ ಯೋಗೇಶ್ವರ್ ಸ್ಪರ್ಧೆ ಖಚಿತ: ಯಾವ ಪಕ್ಷದಿಂದ ಅನ್ನೋದೇ ಸಸ್ಪೆನ್ಸ್

ರಾಮನಗರ: ಚನ್ನಪಟ್ಟಣದ ಉಪ ಚುನಾವಣೆಗೆ ಎನ್.ಡಿ.ಎ. ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಯವರ ಬಳಿ Read more…

BREAKING : ಬೆಂಗಳೂರಲ್ಲಿ ಸರಣಿ ಅಪಘಾತ : BMTC ಬಸ್ ಡಿಕ್ಕಿಯಾಗಿ ವೃದ್ಧ ಸಾವು , ಹಲವರಿಗೆ ಗಾಯ..!

ಅನೇಕಲ್ : ಬನ್ನೇರುಘಟ್ಟ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಡಿಕ್ಕಿಯಾಗಿ ವೃದ್ಧ ಮೃತಪಟ್ಟು, ಹಲವರಿಗೆ ಗಾಯಗಳಾಗಿದೆ. ಅಡ್ಡ ಬಂದ ಬೈಕ್ ತಪ್ಪಿಸಲು ಹೋದ ಬಿಎಂಟಿಸಿ ಬಸ್ Read more…

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ‘ಕ್ರೀಡಾ ವಿದ್ಯಾರ್ಥಿ ವೇತನ’ ಪಡೆಯಲು ಸರ್ಕಾರದಿಂದ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕ್ರೀಡಾ ವಿದ್ಯಾರ್ಥಿ ವೇತನ ಪಡೆಯಲು ಸರ್ಕಾರ ಅರ್ಜಿ ಆಹ್ವಾನಿಸಿದೆ. 2024-25ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ Read more…

BIG NEWS : ಗಣ್ಯರ ಅಧಿಕೃತ ಸರ್ಕಾರಿ ವಾಹನಗಳ ಮೇಲೆ ‘ರಾಷ್ಟ್ರಧ್ವಜ’ ಬಳಕೆ ; ‘ರಾಜ್ಯ ಸರ್ಕಾರ’ ಮಹತ್ವದ ಆದೇಶ..!

ಬೆಂಗಳೂರು : ರಾಜ್ಯದಲ್ಲಿ ಗಣ್ಯರ ಅಧಿಕೃತ ಸರ್ಕಾರಿ ವಾಹನಗಳ ಮೇಲೆ ರಾಷ್ಟ್ರಧ್ವಜವನ್ನು ಬಳಕೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಏನಿದೆ ಆದೇಶದಲ್ಲಿ..? ಮೇಲ್ಕಂಡ ವಿಷಯಕ್ಕೆ Read more…

BIG NEWS : ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ; ಶಾಸಕ ‘ಭರತ್ ಶೆಟ್ಟಿ’ಗೆ ನಿರೀಕ್ಷಣಾ ಜಾಮೀನು ಮಂಜೂರು.!

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ. ಸೋಮವಾರ ಮಂಗಳೂರಿನ ಕಾವೂರಿನಲ್ಲಿ Read more…

ಸಾರ್ವಜನಿಕರ ಗಮನಕ್ಕೆ ; ಮಕ್ಕಳ ಮೇಲಿನ ದೌರ್ಜನ್ಯ ಕಂಡು ಬಂದಲ್ಲಿ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು : ಇತ್ತೀಚೆಗೆ ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಸಹಾಯವಾಣಿ ಬಿಡುಗಡೆ ಮಾಡಿದೆ. ಬಾಲ್ಯ ವಿವಾಹ ತಡೆಗಾಗಿ ಮಕ್ಕಳ ಸಹಾಯವಾಣಿ 1098 Read more…

ಬ್ಯಾಂಕ್’ನಲ್ಲಿ ಆಗುವ ಅವ್ಯವಹಾರಗಳಿಗೆ ಹಣಕಾಸು ಸಚಿವರು, ಪ್ರಧಾನಿ ರಾಜೀನಾಮೆ ನೀಡಬೇಕಲ್ಲ..! : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬ್ಯಾಂಕುಗಳಲ್ಲಿ ಆಗುವ ಅವ್ಯವಹಾರಗಳಿಗೆಲ್ಲಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿಗಳು ರಾಜೀನಾಮೆ ನೀಡಬೇಕಲ್ಲ. ಜಿ.ಟಿ ದೇವೇಗೌಡರು ಅವರ ರಾಜೀನಾಮೆ ಕೇಳಿದ್ದಾರ? ತನಿಖೆ ನಡೆಯುತ್ತಿದ್ದು, ಪ್ರಾಥಮಿಕ Read more…

ಹಿಂದುಳಿದ ವರ್ಗದ ‘ಸಿದ್ದರಾಮಯ್ಯ’ 2 ನೇ ಬಾರಿ ಮುಖ್ಯಮಂತ್ರಿ ಆಗಿದ್ದು ಬಹಳ ಜನರಿಗೆ ಹೊಟ್ಟೆ ಉರಿ..!

ಬೆಂಗಳೂರು : ಹಿಂದುಳಿದ ವರ್ಗಕ್ಕೆ ಸೇರಿದ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದು ಬಹಳಾ ಜನರಿಗೆ ಹೊಟ್ಟೆಯುರಿ ಉಂಟುಮಾಡಿದೆ. ಅದಕ್ಕಾಗಿ ಕುತಂತ್ರ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರ Read more…

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ಜು.13 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ನಗರದ ಹಲವು ಪ್ರದೇಶಗಳಲ್ಲಿ ಜು.13 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಕರ್ನಾಟಕ ವಾರ್ತೆ ವಿದ್ಯಾನಗರ ಮುಖ್ಯ ರಸ್ತೆಯಲ್ಲಿನ ಹಳೆಯ ಕಮಬಗಳನ್ನು ಬದಲಿಸುವ Read more…

ಪೊಲೀಸ್ ಇರ್ತಾರೆ ನೋಡ್ಕೊಂಡ್ ಹೋಗಿ…… ವಾಹನ ಸವಾರರಿಗೆ ‘ಗೂಗಲ್ ಮ್ಯಾಪ್’ ನೀಡ್ತಿದೆ ಸೂಚನೆ….!

ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್‌ ನಿಯಮ ಕಟ್ಟುನಿಟ್ಟಾಗಿದೆ. ಹೆಲ್ಮೆಟ್‌ ಧರಿಸದೆ ಹೋಗುವ, ಸೀಟ್‌ ಬೆಲ್ಟ್‌ ಧರಿಸದ, ಲೈಸೆನ್ಸ್‌ ಇಲ್ಲದ ಹಾಗೂ ನಿಯಮ ಮೀರಿದ ಚಾಲಕರಿಗೆ ದಂಡ ವಿಧಿಸಲಾಗುತ್ತದೆ. ಪ್ರತಿ ದಿನ Read more…

BREAKING : ಕರ್ನಾಟಕಕ್ಕೆ ಮತ್ತೆ ಶಾಕ್ ; ತಮಿಳುನಾಡಿಗೆ ಪ್ರತಿನಿತ್ಯ 1 TMC ಕಾವೇರಿ ನೀರು ಹರಿಸುವಂತೆ ‘CWRC’ ಆದೇಶ.!

ಬೆಂಗಳೂರು : ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ CWRC ಆದೇಶ ಹೊರಡಿಸಿದೆ. ಹೌದು. ಜುಲೈ 12 Read more…

ಬೆಂಗಳೂರು : ನಾಳೆ ಜಲಮಂಡಳಿ ಅಧ್ಯಕ್ಷರ ಫೋನ್-ಇನ್ ಕಾರ್ಯಕ್ರಮ, ದೂರುಗಳಿದ್ರೆ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು : ಜಲಮಂಡಳಿ ಅಧ್ಯಕ್ಷ ವಿ.ರಾಮ್ಪ್ರಸಾತ್ ಮನೋಹರ್ ಅವರು ಜುಲೈ 12 ರಂದು ಬೆಳಗ್ಗೆ 9.30 ರಿಂದ 10.30ರ ವರೆಗೆ ನೇರ ಫೋನ್ – ಇನ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. Read more…

ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ರಾಜ್ಯ ಸರ್ಕಾರದಿಂದ ಉಚಿತ ‘NEET’ ತರಬೇತಿ..!

ಶಿವಮೊಗ್ಗ : ಎಲ್ಲ ಪೋಷಕರಿಗೆ ತಮ್ಮ ಮಕ್ಕಳಿಗೆ ನೀಟ್ ತರಬೇತಿ ಕೊಡಿಸುವುದು ಸಾಧ್ಯವಿಲ್ಲ. ಅತಿ ದುಬಾರಿ, ಆದ್ದರಿಂದ ರಾಜ್ಯ ಸರ್ಕಾರ ಹೊಸ ಯೋಜನೆ ಜಾರಿಗೆ ತಂದು ಮೊದಲ ಹಂತದಲ್ಲಿ Read more…

BIG NEWS : ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ; ಇನ್ಮುಂದೆ ವಾರದಲ್ಲಿ 6 ದಿನವೂ ಸಿಗಲಿದೆ ಮೊಟ್ಟೆ..!

ಶಿವಮೊಗ್ಗ : ಗುಣಮಟ್ಟದ ಶಿಕ್ಷಣ ಮತ್ತು ಪರೀಕ್ಷಾ ಪಾವಿತ್ರ್ಯತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು ವಿದ್ಯಾರ್ಥಿಗಳು ಉತ್ತಮ ಫಲತಾಂಶ ಪಡೆಯಲು ಅನುಕೂಲಕರವಾದ ಎಲ್ಲ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಮಾಡಿದೆ ಎಂದು Read more…

BREAKING : ರಾಜ್ಯದಲ್ಲಿ ‘ಡೆಂಗ್ಯೂ’ ಭೀತಿ ; ಎಲ್ಲಾ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ..!

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಭೀತಿ ಮನೆ ಮಾಡಿದ್ದು, ಈ ಹಿನ್ನೆಲೆ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯದಲ್ಲಿ ಪ್ರಸ್ತುತ ಡೆಂಗ್ಯೂ, ಚಿಕೂನ್ ಗುನ್ಯ ಹಾಗೂ Read more…

BIG NEWS : ಹಗರಣಗಳ ವಿರುದ್ಧ ಸಿಡಿದೆದ್ದ ಬಿಜೆಪಿ ; ಜುಲೈ 15 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧಾರ.!

ಬೆಂಗಳೂರು : ವಾಲ್ಮೀಕಿ ನಿಗಮದ ಹಗರಣ ಪ್ರಕರಣ, ಮುಡಾ ಹಗರಣ ವಿಪಕ್ಷಗಳಿಗೆ ಟೀಕಾಸ್ತ್ರವಾಗಿದೆ. ಎಲ್ಲಾ ಹಗರಣವನ್ನು ಖಂಡಿಸಿ ಜುಲೈ 15 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ನಿರ್ಧರಿಸಿದೆ. Read more…

ಕನ್ನಡದ ಕೋಟ್ಯಾಧಿಪತಿಯಲ್ಲಿ 50 ಲಕ್ಷ ಗೆದ್ದಿದ್ದ ಪಂಪಣ್ಣ ! ವಾಲ್ಮೀಕಿ ಹಗರಣದಲ್ಲಿ 50 ಲಕ್ಷ ಪಡೆದಿದ್ರಾ..?

ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ ವಶದಲ್ಲಿರುವ ಶಾಸಕ ದದ್ದಲ್ ಪಿಎ ಪಂಪಣ್ಣ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು ಎಂಬ ವಿಚಾರ ಕೆಲವರಿಗೆ ಗೊತ್ತಿಲ್ಲ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...