alex Certify Karnataka | Kannada Dunia | Kannada News | Karnataka News | India News - Part 334
ಕನ್ನಡ ದುನಿಯಾ
    Dailyhunt JioNews

Kannada Duniya

ಜೂಜುಕೋರರಿಂದ ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ, ಕಾನ್ ಸ್ಟೆಬಲ್ ಅರೆಸ್ಟ್

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟ ಆಡಿಸಲು ಎರಡು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ತಡಸ ಪೋಲಿಸ್ Read more…

ಬಯಲಾಯ್ತು ಬಹಿರ್ದೆಸೆಗೆ ತೆರಳಿದ್ದ ಬಾಲಕನ ಬರ್ಬರ ಹತ್ಯೆ ಪ್ರಕರಣದ ರಹಸ್ಯ: ಅಣ್ಣ ಅರೆಸ್ಟ್

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ನೆರಿಗಾ ಗ್ರಾಮದಲ್ಲಿ ಬಾಲಕನಿಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಸಹೋದರನನ್ನು ಬಂಧಿಸಲಾಗಿದೆ. 15 ವರ್ಷದ ಪ್ರಾಣೇಶ್ Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಲೋಕಸಭೆ ಚುನಾವಣೆ ಫಲಿತಾಂಶ ಬಳಿಕ ಮದ್ಯದ ದರ ಏರಿಕೆ ಸಾಧ್ಯತೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲ ಸಂಗ್ರಹಕ್ಕೆ ಕಸರಸ್ತು ನಡೆಸುತ್ತಿರುವ ಸರ್ಕಾರ ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾಗಿದೆ. ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ Read more…

ತಂದೆಯೊಂದಿಗೆ ಹೊಲಕ್ಕೆ ಹೋದಾಗಲೇ ದುರಂತ: ಸಿಡಿಲು ಬಡಿದು ವಿದ್ಯಾರ್ಥಿನಿ ಸಾವು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಾಡರ ಅರಳಿಕಟ್ಟೆ ಗ್ರಾಮದಲ್ಲಿ ಸಿಡಿಲು ಬಡಿದು ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಭಾಗ್ಯಶ್ರೀ ಪಡೆನ್ನವರ(16) ಮೃತಪಟ್ಟ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಮಲ್ಲಾಪೂರ ಪಿಎಲ್ ಗ್ರಾಮದ Read more…

ವಿಧಾನ ಪರಿಷತ್ ಚುನಾವಣೆ: ಕಣದಲ್ಲಿ 76 ಅಭ್ಯರ್ಥಿಗಳು

ಬೆಂಗಳೂರು: ವಿಧಾನ ಪರಿಷತ್ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಶುಕ್ರವಾರ ನಾಮಪತ್ರಗಳ ಪರಿಶೀಲನೆ ಪ್ರಕ್ರಿಯೆ ನಡೆಸಲಾಗಿದೆ. ಐದು ಕ್ಷೇತ್ರಗಳಿಗೆ ಸಂಬಂಧಿಸಿದಂತೆ 76 ನಾಮಪತ್ರಗಳು ಮಾನ್ಯವಾಗಿವೆ. 19 ನಾಮಪತ್ರಗಳು ತಿರಸ್ಕೃತಗೊಂಡಿದೆ. Read more…

ನೀತಿ ಸಂಹಿತೆ ನಡುವೆಯೂ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸುಮಾರು ಎರಡು ತಿಂಗಳ ನಂತರ ಅಧಿಕಾರಿಗಳ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದರ ನಡುವೆಯೂ ಅನೌಪಚಾರಿಕ Read more…

ಕಟೀಲು ದುರ್ಗಾಪರಮೇಶ್ವರಿ ದರ್ಶನವ ಪಡೆದು ಧನ್ಯರಾಗಿ

ಮಂಗಳೂರಿನಿಂದ ಸುಮಾರು ೨೬ ಕಿಮೀ ದೂರದಲ್ಲಿರುವ ಕಟೀಲು ಕ್ಷೇತ್ರದಲ್ಲಿ ದುರ್ಗಾಪರಮೇಶ್ವರಿಯ ತವರು. ನಂಬಿ ಬಂದ ಭಕ್ತರಿಗೆ ಇಷ್ಟಾರ್ಥಗಳನ್ನು ಕರುಣಿಸುವ ಮಹಾಮಾತೆ ಈ ದೇವಿ. ನಂದಿನಿ ನದಿಯ ದಂಡೆಯ ಮೇಲಿರುವ Read more…

ಇಂದಿನಿಂದ ಆರ್.ಟಿ.ಒ. ಕಚೇರಿಗಳಲ್ಲಿ ಸೇವೆ ಲಭ್ಯ

ಬೆಂಗಳೂರು: ಇಂದಿನಿಂದ ಆರ್.ಟಿ.ಒ. ಕಚೇರಿಗಳಲ್ಲಿ ಸೇವೆ ಪುನರಾರಂಭವಾಗಲಿದೆ ಎಂದು ಕೇಂದ್ರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮಾಹಿತಿ ನೀಡಿದೆ. ಸಾರಥಿ ಪೋರ್ಟಲ್ ಸರ್ವರ್ ಡೌನ್ ಆಗಿದ್ದರಿಂದ ರಾಜ್ಯದ Read more…

BIG NEWS: ಜುಲೈ 1ರಿಂದ ಮೂರು ಹೊಸ ಕಾನೂನು ಅನುಷ್ಠಾನ

ಬೆಂಗಳೂರು: ದೇಶದಲ್ಲಿ ಜುಲೈ 1ರಿಂದ ಮೂರು ಹೊಸ ಕಾಯ್ದೆಗಳು ಅನುಷ್ಠಾನವಾಗಲಿದೆ. ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ನೂತನ ಕಾನೂನುಗಳ ಬಗ್ಗೆ ಸಮರ್ಪಕವಾಗಿ ತಿಳಿದುಕೊಳ್ಳಬೇಕು ಎಂದು ಬೆಂಗಳೂರು ನಗರ Read more…

ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಯೆಲ್ಲೋ ಅಲರ್ಟ್

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮೇ 19, 20 ರಂದು ಬೆಂಗಳೂರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ Read more…

ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ತ್ವರಿತ ಇತ್ಯರ್ಥಕ್ಕೆ ವಿಶೇಷ ಕೋರ್ಟ್ ಸ್ಥಾಪನೆ

ಬೆಂಗಳೂರು: ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ಶೀಘ್ರ ಇತ್ಯರ್ಥಕ್ಕಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಕುರಿತಾಗಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಸಲ್ಲಿಸಿರುವುದಾಗಿ ಕಾನೂನು ಮತ್ತು Read more…

ಫಲಿತಾಂಶ ಇಲ್ಲದೆ 5, 8, 9ನೇ ತರಗತಿ ಮಕ್ಕಳು ಅತಂತ್ರ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿ ಮಕ್ಕಳ ಬೋರ್ಡ್ ಪರೀಕ್ಷೆ ಫಲಿತಾಂಶ ಇಲ್ಲದೆ ಮಕ್ಕಳು ಅತಂತ್ರರಾಗಿದ್ದಾರೆ. ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆ Read more…

ಪೊಲೀಸ್ ಇನ್ಸ್ ಪೆಕ್ಟರ್ ಎಂದು ನಂಬಿಸಿ ರೈತರ ವಂಚಿಸುತ್ತಿದ್ದ ಬೆಸ್ಕಾಂ ಇಂಜಿನಿಯರ್ ಅರೆಸ್ಟ್

ಬೆಂಗಳೂರು: ಪೊಲೀಸ್ ಇನ್ಸ್ಪೆಕ್ಟರ್ ಎಂದು ನಂಬಿಸಿ ರೈತರನ್ನು ವಂಚಿಸಿದ ಆರೋಪದ ಮೇಲೆ ಬೆಂಗಳೂರಿನ ಪೀಣ್ಯ ಠಾಣೆ ಪೊಲೀಸರು ಬೆಸ್ಕಾಂ ಅಧಿಕಾರಿಯನ್ನು ಬಂಧಿಸಿದ್ದಾರೆ. ಮಲ್ಲೇಶ್ವರಂ ಬೆಸ್ಕಾಂ ಸಹಾಯಕ ಇಂಜಿನಿಯರ್ ಗಂಗಾಧರನನ್ನು Read more…

ನಾನು ಜೈಲಿಂದ ಹೊರ ಬಂದ ದಿನವೇ ಸರ್ಕಾರ ಪತನ: ದೇವರಾಜೇಗೌಡ

ಹಾಸನ: ನಾನು ಜೈಲಿಂದ ಹೊರ ಬಂದ ದಿನವೇ ಸರ್ಕಾರ ಪತನವಾಗಲಿದೆ ಎಂದು ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿದ್ದಾರೆ. ಎಸ್ಐಟಿ ವಶದಲ್ಲಿರುವ ದೇವರಾಜೇಗೌಡ ಪೊಲೀಸ್ ವಾಹನದಲ್ಲಿ ಮಾತನಾಡುತ್ತಾ, Read more…

ಪರಿಷತ್ ಚುನಾವಣೆ ಗೆಲುವಿಗೆ ಬಿಜೆಪಿ ಕಾರ್ಯತಂತ್ರ: ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಪ್ರಭಾರಿಗಳ ನೇಮಕ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಬಿಜೆಪಿ ಪ್ರಭಾರಿಗಳು, ಸಹ ಪ್ರಭಾರಿಗಳನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇಮಕ ಮಾಡಿದ್ದಾರೆ. ಈಶಾನ್ಯ ಪದವೀಧರ Read more…

ಸ್ನಾನಕ್ಕಾಗಿ ಹೊಳೆಗೆ ಹೋದಾಗಲೇ ದುರಂತ: ಇಬ್ಬರ ಸಾವು

ಕಾರವಾರ: ಕಡವಿನಕಟ್ಟೆ ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಕಡವಿನಕಟ್ಟೆ ಹೊಳೆಯಲ್ಲಿ ಘಟನೆ ನಡೆದಿದೆ. ಸೂರಜ್ ನಾಯಕ(15), ಪಾರ್ವತಿ ಶಂಕರ Read more…

ಹೈವೋಲ್ಟೇಜ್ RCB-CSK ಪಂದ್ಯದ ಟಿಕೆಟ್ ಬೆಲೆ ಗಗನಕ್ಕೆ: ಅಭಿಮಾನಿಗಳ ಆಕ್ರೋಶ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು- ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಹತ್ವದ ಪಂದ್ಯ ನಡೆಯಲಿದೆ. ಪ್ಲೇ ಆಫ್ ಗೇರಲು ಎರಡೂ Read more…

BIG NEWS: ಇಂಜಿನಿಯರಿಂಗ್ ಪ್ರವೇಶಕ್ಕೆ DCET ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ DCET ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಅಭ್ಯರ್ಥಿಗಳ ಮನವಿ ಮೇರೆಗೆ 2024ನೇ ಸಾಲಿನ ಎರಡನೇ ವರ್ಷದ/ ಮೂರನೇ ಸೆಮಿಸ್ಟರ್ ನ Read more…

ಪ್ರಜ್ವಲ್ ಪೆನ್ ಡ್ರೈವ್ ಹಿಂದೆ ಡಿಸಿಎಂ ಡಿಕೆಶಿ ಕೈವಾಡ: 100 ಕೋಟಿ ಆಫರ್: ದೇವರಾಜೇಗೌಡ ಸ್ಪೋಟಕ ಹೇಳಿಕೆ

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಶದಲ್ಲಿರುವ ವಕೀಲ ದೇವರಾಜೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನನ್ನನ್ನು ಕರೆಸಿ Read more…

ರಿಕವರಿ ಮಾಡಿದ್ದ ಅರ್ಧ ಕೆಜಿ ಚಿನ್ನ ಕದ್ದ ಪೊಲೀಸ್ ನಾಪತ್ತೆ

ಕೋಲಾರ: ಅಪರಾಧ ವಿಭಾಗದ ಪೊಲೀಸ್ ಕಾನ್ಸ್ಟೇಬಲ್ ಅರ್ಧ ಕೆಜಿ ಚಿನ್ನ ಕಳವು ಮಾಡಿದ ಆರೋಪ ಕೇಳಿ ಬಂದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆಯ ಪಿಸಿ ಅನಿಲ್ ಚಿನ್ನಾಭರಣ ಕಳವು ಮಾಡಿ Read more…

BIG NEWS: ವಾಹನಗಳಿಗೆ HSRP ಅಳವಡಿಕೆಗೆ 14 ದಿನಗಳಷ್ಟೇ ಬಾಕಿ: ಗಡುವು ಮತ್ತೆ ವಿಸ್ತರಿಸುತ್ತಾ ಸರ್ಕಾರ…?

ಬೆಂಗಳೂರು: ಹೈಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್(HSRP) ಕಡ್ಡಾಯವಾಗಿ ಅಳವಡಿಸುವ ಗಡುವನ್ನು ಸರ್ಕಾರ ಮತ್ತೆ ವಿಸ್ತರಿಸುತ್ತದೆಯೇ ಎನ್ನುವ ಚರ್ಚೆ ನಡೆದಿದೆ. ರಾಜ್ಯದಲ್ಲಿ HSRP ಅಳವಡಿಸಿಕೊಳ್ಳಬೇಕಿರುವ ವಾಹನಗಳ ಸಂಖ್ಯೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿದೆ. Read more…

ಮಳೆಗಾಲ ಆರಂಭಕ್ಕೂ ಮುನ್ನವೇ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಬೇಕು; ಬಿಬಿಎಂಪಿಗೆ ಸರ್ಕಾರ ಆದೇಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಆಗಾಗ ಮಳೆಯಾಗುತ್ತಿದೆ. ಮಳೆಯಿಂದಾಗಿ ಹಲವೆಡೆ ರಸ್ತೆಗುಂಡಿಗಳಿಂದ ಅವಾಂತರಗಳು ಸೃಷ್ಟಿಯಾಗಿವೆ. ಮಳೆಗಾಲ ಆರಂಭಕ್ಕೂ ಮುನ್ನವೇ ಎಚ್ಚೆತ್ತಿರುವ ರಾಜ್ಯ ಸರ್ಕಾರ ರಸ್ತೆ ಗುಂಡಿ ಮುಚ್ಚುವಂತೆ Read more…

BREAKING NEWS: ಹೆಚ್.ಡಿ.ರೇವಣ್ಣಗೆ ಮಧ್ಯಂತರ ಜಾಮೀನು ಮುಂದುವರಿಕೆ; ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಮಧ್ಯಂತರ ಜಾಮೀನು ಮುಂದುವರೆಸಿ ಕೋರ್ಟ್ ಆದೇಶ ನೀಡಿದೆ. ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜಾಮೀನು Read more…

BIG NEWS: ಪೊಲೀಸ್ ಇನ್ಸ್ ಪೆಕ್ಟರ್ ಎಂದು ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ; ಬೆಸ್ಕಾಂ ಇಂಜಿನಿಯರ್ ಅರೆಸ್ಟ್

ಬೆಂಗಳೂರು: ತಾನು ಪೊಲೀಸ್ ಇನ್ಸ್ ಪೆಕ್ಟರ್ ಎಂದು ಹೇಳಿ ಕೆಐಡಿಬಿಯಿಂದ ರೈತರಿಗೆ ಹಣ ಕೊಡಿಸುತ್ತೇನೆ ಎಂದು ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪದ ಮೇಲೆ ಬೆಸ್ಕಾಂ ಸಹಾಯಕ ಇಂಜಿನಿಯರ್ ಓರ್ವರನ್ನು Read more…

ವಿದ್ಯಾರ್ಥಿಗಳ ಗಮನಕ್ಕೆ: ಎಸ್.ಎಸ್.ಎಲ್.ಸಿ ಪರೀಕ್ಷೆ -2 ನೋಂದಣಿ ದಿನಾಂಕ ವಿಸ್ತರಣೆ

ಬೆಂಗಳೂರು: 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳ ನೋಂದಣಿ ದಿನಾಂಕ ವಿಸ್ತರಣೆ ಮಾಡಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ಗೈರಾದ ಅಥವಾ ಕಡಿಮೆ Read more…

BREAKING NEWS: ಮತ್ತೊಂದು ದುರಂತ: ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು

ರಾಮನಗರ: ಹಾಸನದಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ಮೃತಪಟ್ಟಿದ್ದ ಘಟನೆ ಬೆನ್ನಲ್ಲೇ ಇದೀಗ ರಾಮನಗರದಲ್ಲಿಯೂ ಅಂತದ್ದೇ ಘಟನೆ ನಡೆದಿದೆ. ಈಜಲು ತ್ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿದ್ದಾರೆ. ರಾಮನಗರ Read more…

SSLC ಗ್ರೇಸ್ ಮಾರ್ಕ್ಸ್ ರದ್ದು ಮಾಡುವಂತೆ ಸಿಎಂ ಸೂಚನೆ

ಬೆಂಗಳೂರು: ಎಸ್.ಎಸ್.ಎಲ್.ಸಿ ಗ್ರೇಸ್ ಮಾರ್ಕ್ಸ್ ಮುಂದಿನ ವರ್ಷದಿಂದ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ Read more…

ಭೂಮಿಗೆ ತಂಪೆರೆದ ಮಳೆ; ಬಿಸಿಲಿನಿಂದ ಕಂಗೆಟ್ಟಿದ್ದವರಿಗೆ ನೆಮ್ಮದಿ

ಶಿವಮೊಗ್ಗ ಜಿಲ್ಲೆಯಾದ್ಯಂತ ಒಂದೆರಡು ದಿನಗಳಿಂದ ಹದವಾದ ಮಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ತಂದಿದೆ. ಗುರುವಾರ ಸಂಜೆಯಿಂದ ಪ್ರಾರಂಭಗೊಂಡ ಮಳೆ ಶುಕ್ರವಾರ ಬೆಳಿಗ್ಗೆಯವರೆಗೂ ನಿರಂತರವಾಗಿ ಸುರಿದ ಪರಿಣಾಮ ಬಿರುಬಿಸಿಲಿನಿಂದ ಬಳಲಿದ್ದ Read more…

Shimoga: ಹಳೆ ಸೇತುವೆ ಬದಿಯಲ್ಲಿರುವ ಆಲದ ಗಿಡ ಕತ್ತರಿಸಲು ಸಾರ್ವಜನಿಕರ ಮನವಿ

ಶಿವಮೊಗ್ಗ: ತುಂಗಾ ಹಳೆ ಸೇತುವೆ ಬದಿಗಳಲ್ಲಿ ಆಲದ ಗಿಡ, ಮರಗಳೂ ಸೇರಿದಂತೆ ಗಿಡಗಂಟಿಗಳು ಬೆಳೆದಿದ್ದು, ಇವುಗಳು ಸೇತುವೆಗೆ ಅಪಾಯವನ್ನು ಉಂಟುಮಾಡುವ ಸಂಭವವಿದೆ. ಅತ್ಯಂತ ಹಳೆಯದಾದರೂ ಉತ್ತಮ ಗುಣಮಟ್ಟದಲ್ಲಿ ನಿರ್ಮಾಣಗೊಂಡಿರುವ Read more…

BIG NEWS: ಮಂಡ್ಯ ಶಾಸಕರಿಗೆ ಎಸ್ಐಟಿ ವರದಿ ಮಾಹಿತಿ ಹೋಗುತ್ತಿದೆ; HDK ಆರೋಪಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿರುಗೇಟು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯ ವರದಿ ಮಂಡ್ಯ ಶಾಸಕರಿಗೆ ಹೋಗುತ್ತಿದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಕಿಡಿಕಾರಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...