alex Certify Karnataka | Kannada Dunia | Kannada News | Karnataka News | India News - Part 335
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೊಲೀಸರ ಮಿಂಚಿನ ಕಾರ್ಯಾಚರಣೆ; ದರೋಡೆ ನಡೆಸಿದ್ದ ‘ಚಡ್ಡಿ ಗ್ಯಾಂಗ್’ ನ ನಾಲ್ವರು ಅರೆಸ್ಟ್

ಮಂಗಳೂರು ನಗರ ಕಮಿಷನರೇಟ್ ಪೊಲೀಸರು ಮತ್ತು ಹಾಸನ ಜಿಲ್ಲಾ ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ದರೋಡೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಕೃತ್ಯ ನಡೆದ ಐದು ಗಂಟೆಯೊಳಗಾಗಿ ಬಂಧಿಸಲಾಗಿದೆ. ಅಲ್ಲದೆ ಈ Read more…

ಸಂಸದರ ಅಭಿನಂದನಾ ಸಮಾರಂಭದಲ್ಲಿ ಮದ್ಯ ಹಂಚಿಕೆ; ಬಿಜೆಪಿ ತಾಲೂಕು ಅಧ್ಯಕ್ಷರ ತಲೆದಂಡ…!

ಭಾನುವಾರದಂದು ಸಂಸದ ಡಾ. ಕೆ ಸುಧಾಕರ್ ಅವರಿಗೆ ಅಭಿನಂದಿಸುವ ಸಲುವಾಗಿ ಬಿಜೆಪಿ – ಜೆಡಿಎಸ್ ಪಕ್ಷಗಳ ವತಿಯಿಂದ ನೆಲಮಂಗಲ ಸಮೀಪದ ಬಾವಿಕೆರೆ ಬಳಿ ಆಯೋಜಿಸಲಾಗಿದ್ದ ಸಮಾರಂಭದ ಸಂದರ್ಭದಲ್ಲಿ ಭಾಗವಹಿಸಿದವರಿಗೆ Read more…

BREAKING : ನಾಳೆ ಬೆಳಗ್ಗೆ 11:30 ಕ್ಕೆ ‘SSLC ಪರೀಕ್ಷೆ-2’ ಫಲಿತಾಂಶ ಪ್ರಕಟ, ಹೀಗೆ ಚೆಕ್ ಮಾಡಿ.!

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಕರ್ನಾಟಕ SSLC ಪರೀಕ್ಷೆ 2 ಪೂರಕ ಫಲಿತಾಂಶವನ್ನು ನಾಳೆ  ಬೆಳಗ್ಗೆ 11:30 (ಜು.10) ರಂದು ಪ್ರಕಟಿಸಲಿದೆ. Read more…

ಶಾಂತಿ ಸಮೃದ್ಧಿಯ ನಾಡಾಗಿದ್ದ ಕರ್ನಾಟಕ ಅನಾರೋಗ್ಯದ ಬೀಡಾಗಿದೆ: ಎದ್ದೇಳಿ ಸಿದ್ದರಾಮಯ್ಯನವರೇ ಎಂದು ಕಿಡಿಕಾರಿದ ಬಿಜೆಪಿ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ, ಇಲಿ ಜ್ವರ ಪ್ರಕರಣಗಳು ಹೆಚ್ಚುತ್ತಿದ್ದು, ಶಾಂತಿ ನೆಮ್ಮದಿ ಹಾಗೂ ಸಮೃದ್ಧಿಯ ನಾಡಾಗಿದ್ದ ಕರ್ನಾಟಕ ಈಗ ಅನಾರೋಗ್ಯದ ಬೀಡಾಗಿದೆ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ Read more…

ಕಣ್ಣುಕುಕ್ಕುವ ಹೆಡ್ ಲೈಡ್ ಅಳವಡಿಕೆ ವಿರುದ್ಧ ಕ್ರಮ ; ರಾಜ್ಯಾದ್ಯಂತ 8244 ಪ್ರಕರಣ ದಾಖಲು..!

ಬೆಂಗಳೂರು : ಕಣ್ಣುಕುಕ್ಕುವ ಹೆಡ್ ಲೈಡ್ ಅಳವಡಿಕೆ ವಿರುದ್ಧ ಕ್ರಮ ಕೈಗೊಂಡ ಪೊಲೀಸರು ರಾಜ್ಯಾದ್ಯಂತ 8244 ಪ್ರಕರಣ ದಾಖಲಿಸಿದ್ದಾರೆ. ಕಣ್ಣುಕುಕ್ಕುವ ಎಲ್ಇಡಿ ದೀಪಗಳನ್ನು ಅಳವಡಿಕೆ ಮಾಡಿಕೊಂಡಿರುವ ವಾಹನ ಚಾಲಕರ Read more…

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ಕುರಿ/ಮೇಕೆ ಸಾಕಾಣಿಕೆ ಮಾಡಲು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ, Read more…

BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ ; ಒಟ್ಟಿಗೆ ಜಮಾ ಆಗಲಿದೆ ಜೂನ್-ಜುಲೈ ತಿಂಗಳ 4000 ಹಣ..!

ಬೆಂಗಳೂರು : ಜೂನ್-ಜುಲೈ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ ಆಗಿಲ್ಲ ಎಂದು ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಇದೀಗ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ Read more…

BIG NEWS : ರಾಜ್ಯದ ನಿಗಮ- ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ ಆಯ್ಕೆಯಾಗಿ ಸಮಿತಿ ರಚಿಸಿ ಸರ್ಕಾರ ಆದೇಶ..!

ಬೆಂಗಳೂರು : ರಾಜ್ಯದ ನಿಗಮ- ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ ಆಯ್ಕೆಯಾಗಿ ಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ವಿವಿಧ ನಿಗಮ/ಮಂಡಳಿಗಳಿಗೆ ಈಗಾಗಲೆ ಅಧ್ಯಕ್ಷರು/ ಉಪಾಧ್ಯಕ್ಷರುಗಳನ್ನು ನೇಮಿಸಲಾಗಿದೆ. ಆದರೆ, Read more…

ಯುವನಿಧಿ ಯೋಜನೆ: ಫಲಾನುಭವಿಗಳಿಗೆ ತರಬೇತಿ ನೀಡಿ ಉದ್ಯೋಗ ಒದಗಿಸಲು ಸಿಎಂ ಸೂಚನೆ

ಬೆಂಗಳೂರು: ಯುವ ನಿಧಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಕೈಗಾರಿಕೋದ್ಯಮಗಳಲ್ಲಿ ಬೇಡಿಕೆಗೆ ಅನುಗುಣವಾದ ತರಬೇತಿ ನೀಡಿ ಉದ್ಯೋಗ ಒದಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಸಿಇಒಗಗಳ Read more…

ರೈತರಿಗೆ ಮುಖ್ಯ ಮಾಹಿತಿ ; ‘ಮೊಬೈಲ್ ಆ್ಯಪ್’ ಮೂಲಕ ಬೆಳೆ ವಿವರ ದಾಖಲಿಸಲು ಸೂಚನೆ

ಡಿಜಿಟಲ್ ಡೆಸ್ಕ್ : ರೈತರು ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗಳ ವಿವರ ದಾಖಲಿಸಲು ಆಂಡ್ರಾಯ್ಡ್ ಆಪ್ ಡೌನ್ಲೋಡ್ ಮಾಡಿಕೊಂಡು ಬೆಳೆ ವಿವರ ತಾವೇ ಸ್ವತಃ ಮೊಬೈಲ್ ತಂತ್ರಾಂಶದ ಮೂಲಕ Read more…

BREAKING : 9 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ..!

ಬೆಂಗಳೂರು : ರಾಜ್ಯ ಸರ್ಕಾರ 9 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ Read more…

JOB ALERT : ಸಹಾಯಕ ಪ್ರಾಧ್ಯಾಪಕರುಗಳ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ  : ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, Read more…

ಕಾಪುವಿನ ಮಾರಿಗುಡಿಗೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರ ಸೂರ್ಯ ಕುಮಾರ್

ಉಡುಪಿ: ಟೀಂ ಇಂಡಿಯಾ ಆಟಗಾರ ಸೂರ್ಯ ಕುಮಾರ್, ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ್ದು, ಕಾಪುವಿನ ಶ್ರೀ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕಾಪುವಿನ ಶ್ರೀ ಮಾರಿಗುಡಿಗೆ Read more…

OMG : ಆಟೋ ಮೇಲೆ ದರ್ಶನ್ ಖೈದಿ ನಂ. ಹಾಕಿಕೊಂಡು ವ್ಹೀಲಿಂಗ್, ಫ್ಯಾನ್ಸ್ ಹುಚ್ಚಾಟ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದರೂ ಕೂಡ ಅವರ ಜನಪ್ರಿಯತೆ ಇನ್ನೂ ಕಡಿಮೆಯಾಗಿಲ್ಲ. ಜೈಲಿನಲ್ಲಿ ನಟ ದರ್ಶನ್ ಗೆ ಕೊಟ್ಟ ಕೈದಿ ನಂಬರ್ Read more…

BREAKING : MLC ‘ಸೂರಜ್ ರೇವಣ್ಣ’ಗೆ ಬಿಗ್ ಶಾಕ್ ; ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ.!

ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ  ಎಂಎಲ್ ಸಿ ಸೂರಜ್ ರೇವಣ್ಣಗೆ ಬಿಗ್ ಶಾಕ್ ಎದುರಾಗಿದ್ದು, ಜಾಮೀನು ಅರ್ಜಿ ವಜಾಗೊಳಿಸಿ ಬೆಂಗಳೂರಿನ 42 ನೇ Read more…

‘ಡೆಂಗ್ಯೂ’ ನಿಯಂತ್ರಣಕ್ಕೆ ತ್ವರಿತ ಕ್ರಮ ಕೈಗೊಳ್ಳಿ ; ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು : ಜಿಲ್ಲಾಧಿಕಾರಿಗಳು, ಡಿಎಚ್ಒಗಳು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕ್ಷಿಪ್ರವಾಗಿ ಡೆಂಘಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. Read more…

WATCH VIDEO : ಬಾ ಶೆಡ್ಡಿಗ್ ಹೋಗಿ ಕುಂಟೆಬಿಲ್ಲೆ ಆಡೋಣ… ; ಈ ವಿಡಿಯೋ ಭಾರಿ ವೈರಲ್..!

ಬೆಂಗಳೂರು : ಮಾಡೋಕೆ ಕೆಲಸ ಇಲ್ಲ…! ಬಾ ಶೆಡ್ಡಿಗ್ ಹೋಗಿ ಕುಂಟೆಬಿಲ್ಲೆ ಆಡೋಣ ..! ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಹೌದು, ಕನ್ನಡದ ಸುದ್ದಿ Read more…

‘K-SET’ ಅರ್ಹ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ ; ಜು.11 ರಿಂದ ದಾಖಲೆ ಪರಿಶೀಲನೆ ಆರಂಭ.!

ಬೆಂಗಳೂರು : ಕೆ-ಸೆಟ್ ಅರ್ಹ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಜು.11 ರಿಂದ ದಾಖಲೆ ಪರಿಶೀಲನೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದೆ. KSET-23 ಸಹಾಯಕ Read more…

BIG NEWS : ರಾಮನಗರದಲ್ಲಿ ಪ್ರತಿಭಟನೆ ವೇಳೆ ನಿಖಿಲ್ ಕುಮಾರಸ್ವಾಮಿಯನ್ನು ಎಳೆದಾಡಿದ ಪೊಲೀಸರು..!

ರಾಮನಗರ : ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ವೇಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯನ್ನು ಎಳೆದಾಡಿದ ಘಟನೆ ಇಂದು ನಡೆದಿದ್ದು, ನಿಖಿಲ್ ಕುಮಾರಸ್ವಾಮಿ ಪೊಲೀಸರ ವಿರುದ್ಧ ಗರಂ Read more…

BIG NEWS : ಅನರ್ಹ ‘BPL ಕಾರ್ಡ್’ ರದ್ದು ಮಾಡಿ ; ರಾಜ್ಯ ಸರ್ಕಾರ ಖಡಕ್ ಆದೇಶ..!

ಬೆಂಗಳೂರು : ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದ ಶೇ.80ರಷ್ಟು ಜನರು ಬಳಿ BPL ಕಾರ್ಡ್ ಇದ್ದು, Read more…

BREAKING NEWS: ಮುಡಾ ಅಕ್ರಮ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ Read more…

BREAKING NEWS: ಡೆಂಗ್ಯೂ ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು, Read more…

BIG NEWS: ಮದ್ಯ ಸೇವಿಸಿ ಶಾಲಾ ವಾಹನ ಚಲಾವಣೆ; 23 ಚಾಲಕರ ವಿರುದ್ಧ ಕೇಸ್

ಬೆಂಗಳೂರು: ಮದ್ಯ ಸೇವಿಸಿ ಶಾಲಾ ವಾಹನ ಚಲಾಯಿಸಿದ್ದ 23 ಶಾಲಾ ವಾಹನ ಚಾಲಕರ ವಿರುದ್ಧ ಬೆಂಗಳೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬೆಂಗಳೂರು ನಗರದಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಕಾರ್ಯಾಚರಣೆ Read more…

BREAKING : ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ‘JDS’ ಬೃಹತ್ ಪ್ರತಿಭಟನೆ, ಲಘು ಲಾಠಿ ಚಾರ್ಜ್..!

ರಾಮನಗರ : ರಾಮನಗರದಲ್ಲಿ ಜೆಡಿಎಸ್ ಕಾರ್ಯಕರ್ತರು ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು, ಲಾಠಿ ಚಾರ್ಜ್ ನಡೆಸಿದ್ದಾರೆ. ಸಹಕಾರ ಸಂಘದ ಚುನಾವಣೆ ಮುಂದೂಡಿದ ಹಿನ್ನೆಲೆ ಚುನಾವಣೆಗೆ ಪಟ್ಟು Read more…

ಹೊಸ ಪ್ರವಾಸೋದ್ಯಮ ನೀತಿ: ಉದ್ಯೋಗ ಸೃಷ್ಟಿ, ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ: ಮಾಸ್ಟರ್ ಪ್ಲಾನ್ ರೂಪಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ಹೊಸ ಪ್ರವಾಸೋದ್ಯಮ ನೀತಿ ಜಾರಿಗೆ ಸರ್ಕಾರ ಸಿದ್ಧತೆ ನಡೆಸಿದೆ. ಇದರಿಂದ ಉದ್ಯೋಗ ಸೃಷ್ಟಿ, ಆರ್ಥಿಕ ಚಟುವಟಿಕೆಗಳಿಗೆ ವೇಗ ಸಿಗಲಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ಹೈಕೋರ್ಟ್ ಗೆ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಮನೆಯಿಂದ ಊಟ, ಹಾಸಿಗೆ. ಪುಸ್ತಕ ತರಿಸಿಕೊಳ್ಳಲು Read more…

ರಾಮನಗರ ಜಿಲ್ಲೆಗೆ ಮರು ನಾಮಕರಣ : ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ..!

ಬೆಂಗಳೂರು : ರಾಮನಗರವು ಮೊದಲು ಬೆಂಗಳೂರು ಜಿಲ್ಲೆಯಲ್ಲೇ ಇತ್ತು. ನಂತರ ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಯಿತು. ಈಗ ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ಕೋರಲಾಗಿದೆ ಎಂದು Read more…

BIG NEWS: ರಾಮನಗರ ಹೆಸರು ಬದಲಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕಾಂಗ್ರೆಸ್ ನ 12 ಶಾಸಕರು ಸಮ್ಮತಿ ಸೂಚಿಸಿ ಸಹಿ ಹಾಕಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ರಾಮನಗರ ಹೆಸರು ಬದಲಾವಣೆ ವಿಚಾರವಾಗಿ Read more…

BREAKING : ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣ ; ‘SIT’ ವಿಚಾರಣೆಗೆ ಹಾಜರಾದ ಮಾಜಿ ಸಚಿವ ನಾಗೇಂದ್ರ..!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ವಿಶೇಷ ತನಿಖಾ ತಂಡ (SIT) ನೋಟಿಸ್ ನೀಡಿತ್ತು. ಈ ಹಿನ್ನೆಲೆ ಮಾಜಿ Read more…

14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: 14 ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ಹಾಗೂ ಸತೀಶ್ ಬಂಧಿತ ಆರೋಪಿಗಳು. 2010ರಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...