alex Certify Karnataka | Kannada Dunia | Kannada News | Karnataka News | India News - Part 336
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಗಿಗ್ ಕಾರ್ಮಿಕರ ಗಮನಕ್ಕೆ ; ವಿಮಾ ಯೋಜನೆಗೆ ನೋಂದಣಿ ಹೇಗೆ..? ಇಲ್ಲಿದೆ ಮಾಹಿತಿ..!

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ʼಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆʼಯನ್ನು ದೇಶದಲ್ಲಿಯೇ ಮೊದಲ ಬಾರಿಗೆ ಜಾರಿ ಮಾಡಲಾಗಿದೆ. ಎಲ್ಲಾ ಅರ್ಹ Read more…

ದಿನಪತ್ರಿಕೆ ವಿತರಕರು ವಿಮೆಗೆ ನೋಂದಾಯಿಸುವುದು ಹೇಗೆ..! ಏನೆಲ್ಲಾ ದಾಖಲೆ ಬೇಕು..? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರವು ʼಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆʼಯನ್ನು ಜಾರಿಗೆ ತಂದಿದೆ. ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ Read more…

BREAKING : ಬೆಂಗಳೂರಿನಲ್ಲಿ ಘೋರ ದುರಂತ ; ಸಿಲಿಂಡರ್ ಸ್ಪೋಟಗೊಂಡು ಐವರಿಗೆ ಗಂಭೀರ ಗಾಯ.!

ಬೆಂಗಳೂರು : ಸಿಲಿಂಡರ್ ಸ್ಪೋಟಗೊಂಡು ಐವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಲ್ಲಿ ನಡೆದಿದೆ. ಇಂದು ಮನೆಯಲ್ಲಿ ಬೆಳಗ್ಗೆ ತಿಂಡಿ ತಯಾರಿಸುವಾಗ ಸಿಲಿಂಡರ್ ಸ್ಪೋಟಗೊಂಡಿದೆ ಎಂದು Read more…

BIG NEWS: ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಪ್ರಕರಣ; ರಹಸ್ಯ ಮೀಟಿಂಗ್; ಆಡಿಯೋ ವೈರಲ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರ ನಡುವೆ ನಡೆದಿತ್ತು ಎನ್ನಲಾದ ರಹಸ್ಯ ಸಭೆ, ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಗೂ Read more…

BIG NEWS : ರಾಜ್ಯದಲ್ಲಿ ಮಹಾಮಾರಿ ‘ಡೆಂಗ್ಯೂ’ ಆತಂಕ ; 7 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ..!

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸೋಂಕಿತರ ಸಂಖ್ಯೆ 7,362ಕ್ಕೆ ಏರಿಕೆಯಾಗಿದೆ. ನಿನ್ನೆ ರಾಜ್ಯದಲ್ಲಿ 159 ಜನರಲ್ಲಿ ಸೋಂಕು ದೃಢಪಟ್ಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 95 ಪ್ರಕರಣಗಳು Read more…

BIG NEWS: ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆ ಕೇಸ್: ಅಸಹಜ ಸಾವು ದೂರು ದಾಖಲು

ದಾವಣಗೆರೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಹಜ ಸಾವು ಎಂದು ಸಹೋದರ ದೂರು ದಾಖಲಿಸಿದ್ದಾರೆ. ಬಿ.ಸಿ.ಪಾಟೀಲ್ ಅವರ ಅಳಿಯ ಪ್ರತಾಪ್ ಕುಮಾರ್ ವಿಷ ಸೇವಿಸಿ Read more…

ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನ ಪಬ್ ವಿರುದ್ಧ FIR ದಾಖಲು

ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನಲ್ಲಿರುವ ಒನ್ 8 ಕಮ್ಯೂನ್ ಪಬ್ ಮೇಲೆ ಎಫ್ ಐಆರ್ ದಾಖಲಾಗಿದೆ. ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 Read more…

ಯಜಮಾನಿಯರಿಗೆ ಗುಡ್ ನ್ಯೂಸ್ ; ಇಂದು ಅಥವಾ ನಾಳೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ..!

ಬೆಂಗಳೂರು : ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ Read more…

KRS ನಿಂದ ನಾಲೆಗಳಿಗೆ ನೀರು ಬಿಡುಗಡೆ ಮುಂದೂಡಿಕೆ

ಮಂಡ್ಯ: ಕೆ.ಆರ್.ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆಯನ್ನು ಮುಂದೂಡಲಾಗಿದೆ. ನಾಲಾ ಆಧುನಿಕರಣ ಕಾಮಗಾರಿ ಹಿನ್ನೆಲೆಯಲ್ಲಿ ನೀರು ಬಿಡುಗಡೆ ವಿಳಂಬವಾಗುತ್ತಿದೆ ಎಂದು ತಿಳಿದುಬಂದಿದೆ. ಜುಲೈ 10ರಿಂದ ನಾಲೆಗಳಿಗೆ ನೀರು ಹರಿಯುವ Read more…

ಸಾರ್ವಜನಿಕರೇ ‘ಡೆಂಗ್ಯೂ’ ಬಗ್ಗೆ ಆತಂಕ ಬೇಡ, ಇರಲಿ ಈ ಎಚ್ಚರ..!

ಬೆಂಗಳೂರು : ಆರೋಗ್ಯ ಇಲಾಖೆಯು ಜನರಲ್ಲಿ ಡೆಂಘಿ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಪ್ರತಿ ಶುಕ್ರವಾರ ಅಭಿಯಾನದ ರೀತಿಯಲ್ಲಿ ಈಡಿಸ್ ಇಜಿಪ್ತಿ ಸೊಳ್ಳೆಯ ಉತ್ಪತ್ತಿ ತಾಣಗಳನ್ನು ನಾಶಪಡಿಸುವ Read more…

ಪ್ರೀತಿಸುವಂತೆ ಯುವಕನ ಗಂಟುಬಿದ್ದ ಬಾಲಕಿ; ನಿರಾಕರಿಸಿದ್ದಕ್ಕೆ 3 ವರ್ಷದ ಮಗು ಹತ್ಯೆಗೈದು ಜೈಲು ಪಾಲು…!

ತನ್ನನ್ನು ಪ್ರೀತಿಸುವಂತೆ ಸಮೀಪದ ಬಂಧುವನ್ನು ಪದೇ ಪದೇ ಪೀಡಿಸುತ್ತಿದ್ದ 16 ವರ್ಷದ ಬಾಲಕಿಯೊಬ್ಬಳು ಆತ ಅದನ್ನು ನಿರಾಕರಿಸಿದನೆಂಬ ಕಾರಣಕ್ಕೆ ಸೇಡು ತೀರಿಸಿಕೊಳ್ಳಲು ಮೂರು ವರ್ಷದ ಮಗುವನ್ನು ಕೊಂದಿರುವ ಆಘಾತಕಾರಿ Read more…

LKG, UKG, 1ನೇ ತರಗತಿ ದಾಖಲಾತಿಗೆ ವಯೋಮಿತಿ ನಿಗದಿ ; ರಾಜ್ಯ ಸರ್ಕಾರ ಆದೇಶ..!

ಬೆಂಗಳೂರು : LKG, UKG ಮತ್ತು 1ನೇ ತರಗತಿಗೆ ಮಕ್ಕಳ ಶಾಲಾ ಪ್ರವೇಶ ದಾಖಲಾತಿಗೆ ಅರ್ಹ ಗರಿಷ್ಟ ವಯೋಮಾನವನ್ನು ಪರಿಷ್ಕರಿಸುವ ಬಗ್ಗೆ ಇತ್ತೀಚೆಗೆ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಪೋಷಕರ Read more…

BREAKING NEWS: ಬಿಎಂಟಿಸಿ ಬಸ್ ನಲ್ಲಿ ಬೆಂಕಿ: ನೋಡ ನೋಡುತ್ತಿದ್ದಂತೆ ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್

ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ನಡೆದಿದೆ. ಪ್ರಯಾಣಿಕರನ್ನು ಹೊತ್ತು Read more…

ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್; ಆರೋಪಿಗಳ ವಾಹನಗಳ ಬಗ್ಗೆ RTOಗೆ ಪತ್ರ ಬರೆದ ಪೊಲೀಸರು

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕೊಲೆ ವೇಳೆ ಆರೋಪಿಗಳು ಬಳಸಿದ್ದ ವಾಹನಗಳನ್ನು ಪೊಲೀಸರು Read more…

BIG NEWS: ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಪಕ್ಕದ ಹಳ್ಳಕ್ಕೆ ಬಿದ್ದ ಕಾರು

ಚಿತ್ರದುರ್ಗದಿಂದ ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿದ ಕಾರಣಕ್ಕೆ ಸೇತುವೆ ಪಕ್ಕದ ಹಳ್ಳಕ್ಕೆ ಬಿದ್ದಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಘಟನೆಯಲ್ಲಿ ಮಹಿಳೆಯರು Read more…

BREAKING NEWS: ಬೆಳ್ಳಂಬೆಳಿಗ್ಗೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

ಕೊಲೆ ಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದವನನ್ನು ಶಿವಮೊಗ್ಗ ಪೊಲೀಸರು ಬಂಧಿಸಲು ಮುಂದಾದ ವೇಳೆ ಆತ ಚಾಕುವಿನಿಂದ ಹಲ್ಲೆ ನಡೆಸಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿ Read more…

ಮೂಲ ಸೌಕರ್ಯಗಳ ಕೊರತೆ; ರಾಜ್ಯದ 27 ವೈದ್ಯಕೀಯ ಕಾಲೇಜುಗಳಿಗೆ ‘ದಂಡ’

ಮೂಲ ಸೌಕರ್ಯಗಳ ಕೊರತೆ ಹಾಗೂ ಸಮರ್ಪಕವಾಗಿ ಅನುಷ್ಠಾನಗೊಳಿಸದ ಹಿನ್ನೆಲೆಯಲ್ಲಿ ಸರ್ಕಾರಿ ಕಾಲೇಜುಗಳು ಸೇರಿದಂತೆ ರಾಜ್ಯದ 27 ವೈದ್ಯಕೀಯ ಕಾಲೇಜುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ದಂಡ ವಿಧಿಸಿದೆ. ಪ್ರಯೋಗಾಲಯಗಳ ಕೊರತೆ, Read more…

BIG NEWS: ಭಾರಿ ಮಳೆ ಹಿನ್ನೆಲೆ; ಉಡುಪಿ ಜಿಲ್ಲೆಯ ಶಾಲಾ – ಕಾಲೇಜುಗಳಿಗೂ ಇಂದು ರಜೆ

ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ Read more…

BPL ಕಾರ್ಡ್ ಹೊಂದಿರುವ ಅನರ್ಹರಿಗೆ ಬಿಗ್ ಶಾಕ್; ರದ್ದುಗೊಳಿಸಲು ಸಿಎಂ ಖಡಕ್ ಸೂಚನೆ

ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ರಾಜ್ಯದಲ್ಲಿ ಶೇಕಡಾ 80 ರಷ್ಟು ಬಿಪಿಎಲ್ ಕುಟುಂಬಗಳಿದ್ದು, ಆದರೆ ಬಹುತೇಕರು ಸುಳ್ಳು ಮಾಹಿತಿ ನೀಡಿ ಈ Read more…

BIG NEWS: ಮುಂದುವರೆದ ವ್ಯಾಪಕ ಮಳೆ; ಈ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ಇಂದು ಕೂಡ ರಜೆ

ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಭಾರಿ ಮಳೆಯಾಗುತ್ತಿರುವ ಕಾರಣ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ನದಿಗಳು Read more…

BREAKING : ರಾಜ್ಯದ ಎಲ್ಲ ಸರ್ಕಾರಿ ಸಮಾರಂಭಗಳಲ್ಲಿ ಇನ್ಮುಂದೆ ‘ಅಂಬೇಡ್ಕರ್ ಭಾವಚಿತ್ರ’ ಕಡ್ಡಾಯ ; ರಾಜ್ಯ ಸರ್ಕಾರ ಅಧಿಕೃತ ಆದೇಶ.!

ಬೆಂಗಳೂರು : ರಾಜ್ಯದ ಎಲ್ಲ ಸರ್ಕಾರಿ ಸಮಾರಂಭಗಳಲ್ಲಿ ಇನ್ಮುಂದೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ Read more…

ಗಮನಿಸಿ : ‘ಝೀಕಾ ವೈರಸ್’ ಧೃಡಪಟ್ಟರೆ ಏನು ಮಾಡಬೇಕು, ಮುಂಜಾಗೃತಾ ಕ್ರಮಗಳೇನು..? ಇಲ್ಲಿದೆ ಮಾಹಿತಿ

ಬೆಂಗಳೂರು : ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಇಜಿಪ್ತಿ ಸೊಳ್ಳೆಯಿಂದ ಝೀಕಾ ವೈರಸ್ ಹರಡುತ್ತದೆ. ಮನೆಯ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸೊಳ್ಳೆ ಉತ್ತಿಯಾಗದಂತೆ ತಡೆಯಬಹುದು. ನೀರು ಸಂಗ್ರಹಣಾ ಪರಿಕರಗಳನ್ನು Read more…

JOB FAIR : ಉದ್ಯೋಗಾಂಕ್ಷಿಗಳ ಗಮನಕ್ಕೆ ; ಜು.11 ರಂದು ಬಳ್ಳಾರಿಯಲ್ಲಿ ಮಿನಿ ‘ಉದ್ಯೋಗ ಮೇಳ’

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜು.11 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ Read more…

ಹಾರಂಗಿ ಜಲಾಶಯದ ಬಳಿ ಪ್ರವಾಹದ ಭೀತಿ ; ಸಾರ್ವಜನಿಕರಿಗೆ ಮಹತ್ವದ ಸೂಚನೆ..!

ಮಡಿಕೇರಿ : -ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ. ಹಾಗೆಯೇ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ Read more…

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳನ್ನು ಸಾಮಾಜಿಕ ಪರಿಶೋಧನೆಗೆ ಒಳಪಡಿಸುವಂತೆ ‘ಶಿಕ್ಷಣ ಇಲಾಖೆ’ ಸುತ್ತೋಲೆ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳನ್ನು ಸಾಮಾಜಿಕ ಪರಿಶೋಧನೆಗೆ ಒಳಪಡಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ 2022-23ನೇ ಸಾಲಿನಿಂದ Read more…

ಡೆಂಗ್ಯೂಗಿಂತ ವೇಗವಾಗಿ ಬಿಜೆಪಿಯವರು ಸುಳ್ಳು ಹಬ್ಬಿಸುತ್ತಿದ್ದಾರೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ವಿಮಿಂಗ್ ಮಾಡುತ್ತಿರುವ ವಿಡಿಯೋ ವೈರಲ್ ಮಾಡಿ ಸಚಿವರನ್ನು ಟೀಕಿಸಿದ್ದ ಬಿಜೆಪಿ ನಾಯಕರ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಬಿಜೆಪಿಯವರಿಗೆ ಕೆಲಸವಿಲ್ಲ. ಆರೋಗ್ಯಕರ Read more…

BREAKING : ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು..!

ಬೆಂಗಳೂರು : ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಿ.ಸಿ ಪಾಟೀಲ್ ಅಳಿಯ ಕೆ.ಜಿ ಪ್ರತಾಪ್ ಕುಮಾರ್ (41) Read more…

ಗಮನಿಸಿ : ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನ, ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ :   ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಒಂದನೇ ತರಗತಿಯಿಂದ ಪಿಯುಸಿ ಎರಡನೇ ವರ್ಷದವರೆಗೆ ಓದುವ ಮಕ್ಕಳಿಗೆ ಪುಸ್ತಕ ಅನುದಾನಕ್ಕಾಗಿ ಮತ್ತು ಡಿಗ್ರಿ/ಡಿಪ್ಲೊಮಾ/ಜೆ.ಓ.ಸಿ/ ವೃತ್ತಿಪರ ಕಾಲೇಜುಗಳಲ್ಲಿ Read more…

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25 ಸಾಲಿನಲ್ಲಿ ಮೆಟ್ರಿಕ್ ನಂತರದ (ಪಿಯುಸಿ ಮತ್ತು ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್ಲೈನ್ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ; ಹಳೆಯ ಪಿಂಚಣಿ ಯೋಜನೆ (OPS) ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ.!

ಬೆಂಗಳೂರು : ದಿನಾಂಕ 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...