alex Certify Karnataka | Kannada Dunia | Kannada News | Karnataka News | India News - Part 337
ಕನ್ನಡ ದುನಿಯಾ
    Dailyhunt JioNews

Kannada Duniya

ದಕ್ಷಿಣ ಶಿಕ್ಷಕರ ಕ್ಷೇತ್ರದ ಟಿಕೆಟ್ ವಿಚಾರ; ಮೈತ್ರಿ ಪಕ್ಷದಲ್ಲಿ ಮುಂದುವರಿದ ಗೊಂದಲ

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ವಿಧಾನ ಪರಿಷತ್ ಚುನಾವಣೆಯಲ್ಲೂ ಇದನ್ನು ಮುಂದುವರೆಸಿದ್ದು, ಆರು ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿ Read more…

SHOCKING NEWS: ಪತ್ನಿಗೆ ನೇಣು ಬಿಗಿದುಕೊಂಡಿದ್ದಾಗಿ ಹೆದರಿಸಲು ಹೋಗಿ ನಿಜವಾಗಿಯೂ ಸಾವನ್ನಪ್ಪಿದ ಪತಿ

ಬೆಂಗಳೂರು: ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣುಬಿಗಿದುಕೊಂಡಿದ್ದಾಗಿ ಹೆದರಿಸಲು ಹೋಗಿ ಪತಿ ನಿಜಕ್ಕೂ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ಅಮಿತ್ Read more…

BIG NEWS: ಮುಂಡ್ರೋಡು ಮೀಸಲು ಅರಣ್ಯದಲ್ಲಿ ಸಾವಿರಾರು ಮರಗಳ ಮಾರಣ ಹೋಮ; ತನಿಖೆಗೆ ಆದೇಶಿಸಿದ ಅರಣ್ಯ ಸಚಿವ

ಮಡಿಕೇರಿ: ಮುಂಡ್ರೋಡು ಮೀಸಲು ಅರಣ್ಯ ಪ್ರದೇಶದಲ್ಲಿ ಸಾವಿರಾರು ಮರಗಳ ಮಾರಣ ಹೋಮ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಕೊಡಗು ಜಿಲ್ಲೆ Read more…

ರೈತರ ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವುದು ಕ್ರೂರಾತಿ ಕ್ರೂರ: ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ರೈತರ ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವುದು ಖಂಡನೀಯ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವ ಕಡೆಯಿಂದ ನೋಡಿದರೂ ರೈತರ Read more…

ಜಾಲತಾಣದಲ್ಲಿ ಖಾಸಗಿ ಕ್ಷಣಗಳ ವಿಡಿಯೋ ಹರಿಬಿಟ್ಟ ಕಿಡಿಗೇಡಿ

ರಾಮನಗರ: ಪತಿಯನ್ನು ಕೊಲೆ ಮಾಡುವುದಾಗಿ ಬೆದರಿಸಿ ಆತನ ಪತ್ನಿಯ ಜೊತೆ ಬಲವಂತವಾಗಿ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವ್ಯಕ್ತಿಯ ವಿರುದ್ಧ ರಾಮನಗರದ ಸಿಇಎನ್ ಪೋಲಿಸ್ ಠಾಣೆಯಲ್ಲಿ ದೂರು Read more…

ಮೇ 31ರಂದು ನಡೆಯಲಿದೆ ಎಡವಟ್ಟು ಕಾರಣ ರದ್ದಾಗಿದ್ದ ಸಮಾಜಶಾಸ್ತ್ರ ಪರೀಕ್ಷೆ

ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಿಎ ಮೂರನೇ ಸೆಮಿಸ್ಟರ್ ಸಮಾಜಶಾಸ್ತ್ರ ವಿಷಯದ ಪರೀಕ್ಷೆ ಮೇ 31ರಂದು ನಡೆಯಲಿದೆ. ಬಿಎ ಮೂರನೇ ಸೆಮಿಸ್ಟರ್ ಸಮಾಜಶಾಸ್ತ್ರ ವಿಷಯದ ಪರೀಕ್ಷೆಗೆ ಒಂದನೇ ಸೆಮಿಸ್ಟರ್ Read more…

17 ಕೋಟಿ ರೂ. ಕರೆಂಟ್ ಬಿಲ್ ಕಂಡು ಬೆಚ್ಚಿಬಿದ್ದ ಮನೆ ಮಾಲೀಕ

ಬೆಂಗಳೂರು: ಬರೋಬ್ಬರಿ 17 ಕೋಟಿ ರೂಪಾಯಿ ಕರೆಂಟ್ ಬಿಲ್ ಬಂದಿದ್ದನ್ನು ಕಂಡು ಮನೆ ಮಾಲೀಕ ಬೆಚ್ಚಿಬಿದ್ದಿದ್ದಾರೆ. ಜೆಬಿ ಕಾವಲ್ ಕೃಷ್ಣಾನಂದ ನಗರದ ಪೊಲೀಸ್ ಕ್ವಾಟ್ರಸ್ ನ ಮನೆಯೊಂದಕ್ಕೆ 17 Read more…

ನೂರಕ್ಕೆ ನೂರು ಗೆದ್ದು ಬರುತ್ತಿ: ಬಿಜೆಪಿ ಬಂಡಾಯ ಅಭ್ಯರ್ಥಿಗೆ ದೈವದ ಅಭಯ

ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಅವರಿಗೆ ದೈವ ಅಭಯ ನೀಡಿದೆ. ಮೇ 16 ರಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ರಘುಪತಿ Read more…

ಬರ ಪರಿಹಾರ ಹಣ ಬೆಳೆ ಸಾಲದ ಹೊಂದಾಣಿಕೆಗೆ ಬ್ರೇಕ್; ನಿರಾಳರಾದ ರೈತರು

ಕಳೆದ ಬಾರಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗದ ಕಾರಣ ತೀವ್ರ ಬರಗಾಲ ಆವರಿಸಿದ್ದು, ಇದರಿಂದ ರೈತರು ತೀವ್ರ ಸಂಕಷ್ಟ ಎದುರಿಸಿದ್ದರು. ಬ್ಯಾಂಕುಗಳಿಂದ ಸಾಲಸೋಲ ಮಾಡಿ ಬೆಳೆದ ಬೆಳೆ ನೀರಿಲ್ಲದೆ ಒಣಗಿ Read more…

ಖಾಸಗಿ ವಿಡಿಯೋ ತೋರಿಸಿ ವೈದ್ಯನಿಂದ ಬ್ಲಾಕ್ ಮೇಲ್: ಹಣ ನೀಡದಿದ್ದಕ್ಕೆ ಪತಿಗೆ ಫೋಟೋ ಸೆಂಡ್

ರಾಮನಗರ: ಖಾಸಗಿ ಫೋಟೋ, ವಿಡಿಯೋ ತೋರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯನ ವಿರುದ್ಧ ಮಹಿಳೆ ಕುಂಬಳಗೂಡು ಪೊಲೀಸ್ ಠಾಣೆ ದೂರು ನೀಡಿದ್ದಾರೆ. ಕೊಪ್ಪಳ ಮೂಲದ ಪರಸಪ್ಪ ಎಂಬುವನ ವಿರುದ್ಧ Read more…

ಟಿ20 ವಿಶ್ವಕಪ್ ನಲ್ಲಿ ಕೆಎಂಎಫ್ ಪ್ರಾಯೋಜಕತ್ವ: ಜಾಗತಿಕ ಬ್ರ್ಯಾಂಡ್ ಆಗಿ ರಾರಾಜಿಸಲಿದೆ ‘ನಂದಿನಿ’

ಬೆಂಗಳೂರು: ಜೂನ್ ನಲ್ಲಿ ನಡೆಯಲಿರುವ ಟಿ20 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್ ಆಟಗಾರರ ಜೆರ್ಸಿಯ ಮೇಲೆ ನಂದಿನಿ ಬ್ರ್ಯಾಂಡ್ ಲಾಂಛನ ರಾರಾಜಿಸಲಿದೆ. ನಂದಿನಿ ಬ್ರ್ಯಾಂಡ್ ಮೌಲ್ಯ Read more…

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಕಡೆ ಪೂರ್ವ ಮುಂಗಾರು ಮಳೆಯಾಗುತ್ತಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಆಗಲಿದೆ. ಬುಧವಾರ Read more…

‘ಇನ್ಫೋಸಿಸ್ ಪ್ರಶಸ್ತಿ’ ಕನಿಷ್ಠ ವಯೋಮಿತಿ 40 ವರ್ಷಕ್ಕೆ ಇಳಿಕೆ

ಬೆಂಗಳೂರು: ಗಣಿತ, ತಂತ್ರಜ್ಞಾನ, ವಿಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಇನ್ಫೋಸಿಸ್ ಫೌಂಡೇಷನ್ ವತಿಯಿಂದ ನೀಡುವ ಪ್ರತಿಷ್ಠಿತ ಇನ್ಫೋಸಿಸ್ ಪ್ರಶಸ್ತಿಯ ಕನಿಷ್ಠ ವಯೋಮಿತಿಯನ್ನು 50 ರಿಂದ 40 Read more…

ರಂಗೇರಿದ ವಿಧಾನ ಪರಿಷತ್ ಚುನಾವಣೆ: ನಾಮಪತ್ರ ಸಲ್ಲಿಕೆ ಭರಾಟೆ

ಬೆಂಗಳೂರು: ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ. ಅಧಿಸೂಚನೆ ಹೊರಡಿಸಿದ ನಂತರ ಈವರೆಗೆ 49 ಅಭ್ಯರ್ಥಿಗಳಿಂದ 71 ನಾಮಪತ್ರಗಳು ಸಲ್ಲಿಕೆಯಾಗಿವೆ. Read more…

ಶಿಕಾರಿಪುರ ತಾಲ್ಲೂಕಿನ ನೋಡಬಹುದಾದ ಪ್ರಮುಖ ಪ್ರವಾಸಿ ತಾಣಗಳಿವು

ಶಿಕಾರಿಪುರ ತಾಲ್ಲೂಕು ಶಿವಶರಣರ ನಾಡು ಎಂದೇ ಹೆಸರುವಾಸಿ. ಕನ್ನಡದ ಪ್ರಥಮ ಸಾಮ್ರಾಜ್ಯವಾದ ಕದಂಬ ವಂಶದ ಸ್ಥಾಪಕ ಮಯೂರ ವರ್ಮನ ಹುಟ್ಟೂರು ತಾಳಗುಂದ ಶಿಕಾರಿಪುರ ತಾಲ್ಲೂಕಿನಲ್ಲಿದೆ. ಶಿಕಾರಿಪುರದಿಂದ ಸುಮಾರು 30 Read more…

ಹಾಜರಾತಿ ಕೊರತೆಯಿಂದ SSLC ಪರೀಕ್ಷೆ ಬರೆಯಲಾಗದ ವಿದ್ಯಾರ್ಥಿಗಳಿಗೆ ಅವಕಾಶ

ಬೆಂಗಳೂರು: 2023- 24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ -1ಗೆ ನೋಂದಾಯಿಸಿದ್ದರೂ ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯಲು ಸಾಧ್ಯವಾಗದ 26 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಜೂನ್ 7ರಿಂದ 14ರ ವರೆಗೆ Read more…

ಬರ ಪರಿಹಾರ ಮೊತ್ತದಲ್ಲಿ 2000 ರೂ. ಕಡಿತ: ಬೊಮ್ಮಾಯಿ ಆಕ್ರೋಶ: ರೈತರ ಸಾಲ ಮನ್ನಾ ಮಾಡಲು ಆಗ್ರಹ

ಹಾವೇರಿ: ಕೇಂದ್ರ ಸರ್ಕಾರದ ವತಿಯಿಂದ ಬಿಡುಗಡೆ ಮಾಡಿದ ಬರ ಪರಿಹಾರದ ಹಣ ವಿತರಿಸುವ ರಾಜ್ಯ ಸರ್ಕಾರ ರೈತರಿಗೆ ಈ ಮೊದಲು ನೀಡಿದ 2000 ರೂ. ಕಡಿತ ಮಾಡುತ್ತಿರುವುದು ರೈತರಿಗೆ Read more…

ಮಕ್ಕಳಿಗೆ ಉಚಿತ ಶಿಕ್ಷಣ: RTE ಅರ್ಜಿ ಸಲ್ಲಿಕೆ ಅವಧಿ ಮೇ 20ರವರೆಗೆ ವಿಸ್ತರಣೆ

ಬೆಂಗಳೂರು: ಪ್ರಸಕ್ತ 2024 -25 ನೇ ಸಾಲಿನ ಆರ್.ಟಿ.ಇ. ಅಡಿ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 20ರವರೆಗೆ ವಿಸ್ತರಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ Read more…

ಬೇಸಿಗೆ ರಜೆ ಕಡಿತ ಆತಂಕದಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಗಳಿಕೆ ರಜೆ ಪಡೆಯಲು ಅವಕಾಶ

ಬೆಂಗಳೂರು: ಜೂನ್ ನಲ್ಲಿ ನಡೆಯುವ SSLC ಪರೀಕ್ಷೆ -2ಗೆ ನೋಂದಾಯಿಸಿದ ವಿದ್ಯಾರ್ಥಿಗಳಿಗೆ ಮೇ 15 ರಿಂದ ಜೂನ್ 5ರವರೆಗೆ ವಿಶೇಷ ತರಗತಿಗಳನ್ನು ನಡೆಸುವ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲಾ Read more…

ಅರಣ್ಯ ಇಲಾಖೆಯಿಂದ ಮಹತ್ವದ ಕ್ರಮ: ಮಾನವ- ಪ್ರಾಣಿಗಳ ಸಂಘರ್ಷ ತಗ್ಗಿಸಿದ ನೀರಿನ ತೊಟ್ಟಿಗಳು

ಬಳ್ಳಾರಿ: ಈ ವರ್ಷ ಸುದೀರ್ಘ ಬೇಸಿಗೆಯ ಅವಧಿಯಲ್ಲಿ ಸಂಡೂರು ತಾಲೂಕಿನ ಎರಡೂ ವಲಯಗಳಲ್ಲಿ ನೀರಿನ ಕೊರತೆ ನೀಗಿಸಲು ಅರಣ್ಯ ಇಲಾಖೆಯು ಇಡೀ ತಾಲೂಕಿನ ಎಲ್ಲಾ ಕಾಡುಗಳ ಆಯಕಟ್ಟಿನ ಸ್ಥಳಗಳಲ್ಲಿ Read more…

ಪೋಷಕರಿಗೆ ಸಿಹಿ ಸುದ್ದಿ: ಆರ್.ಟಿ.ಇ. ಅರ್ಜಿ ಸಲ್ಲಿಕೆ ಅವಧಿ ಮೇ 20ರವರೆಗೆ ವಿಸ್ತರಣೆ

ಬೆಂಗಳೂರು: 2024 -25 ನೇ ಸಾಲಿನ ಆರ್.ಟಿ.ಇ. ಅಡಿ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 20ರವರೆಗೆ ವಿಸ್ತರಿಸಲಾಗಿದೆ. ಜೂನ್ 6ರಿಂದ ಶಾಲೆಗಳಲ್ಲಿ ಆರ್.ಟಿ.ಇ. ಅಡಿ ದಾಖಲಾತಿ ಪ್ರಕ್ರಿಯೆ ಆರಂಭಿಸಲಾಗುವುದು. Read more…

ದಿನವೂ ಕುಡಿದು ಬಂದು ಕಾಟ ಕೊಡುತ್ತಿದ್ದ ಗಂಡನ ಕೊಂದ ಪತ್ನಿ

ಚಿಕ್ಕಮಗಳೂರು: ಪ್ರತಿದಿನ ಕುಡಿದು ಬಂದು ಪೀಡಿಸುತ್ತಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿದ ಘಟನೆ ಚಿಕ್ಕಮಗಳೂರಿನ ಗೌರಿ ಕಾಲುವೆಯ ವಾಟರ್ ಟ್ಯಾಂಕ್ ಬಡಾವಣೆಯಲ್ಲಿ ನಡೆದಿದೆ. ಸುರೇಶ(55) ಕೊಲೆಯಾದ ವ್ಯಕ್ತಿ. ಪ್ರತಿದಿನ Read more…

ಶ್ರೀನಿಧಿ ಸಿಲ್ಕ್ & ಟೆಕ್ಸ್ ಟೈಲ್ಸ್ 40ನೇ ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಕಾರ್ಯಕ್ರಮ

ಶಿವಮೊಗ್ಗ: ನಗರದ ಪ್ರಸಿದ್ದ ಶ್ರೀನಿಧಿ ಸಿಲ್ಕ್ ಆಂಡ್ ಟೆಕ್ಸ್ ಟೈಲ್ಸ್ 40ನೇ ವರ್ಷಾಚರಣೆಯ ವಿಶೇಷ ಕಾರ್ಯಕ್ರಮಗಳನ್ನು ಮೇ 17ರಿಂದ 19 ರವರೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಮೈದಾನ (ಕುವೆಂಪು Read more…

ನೈರುತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಳೆ ಬೆಳಗ್ಗೆ 11 ಗಂಟೆಗೆ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಅಭ್ಯರ್ಥಿ ಆಯನೂರು ಮಂಜುನಾಥ್ ಹೇಳಿದರು. ಅವರು Read more…

BREAKING NEWS: ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟ ಬಿಜೆಪಿ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಮುಂದುವರಿಸಿದ್ದು, ಆರು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಹಾಗೂ ಎರಡು Read more…

ಪ್ರಜ್ವಲ್ ಎಲ್ಲಿದ್ದಾರೆಂಬ ವಿಚಾರ ಅವರ ಮನೆಯವರಿಗೂ ಗೊತ್ತಿಲ್ಲ; ಜಿ.ಟಿ. ದೇವೇಗೌಡ ಹೇಳಿಕೆ

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಎಸ್ಐಟಿ ತಂಡ ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ Read more…

BIG NEWS: 5ನೇ ಮಹಡಿಯಿಂದ ಬಿದ್ದು ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

ಐದನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ 21 ವರ್ಷದ ರಾಹುಲ್ ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ಈತ ಎಲೆಕ್ಟ್ರಾನಿಕ್ ಸಿಟಿ Read more…

ಪರಮೇಶ್ವರ್ – ಸತೀಶ್ ಜಾರಕಿಹೊಳಿ ಗೌಪ್ಯ ಸಭೆ; ಲೋಕಸಭಾ ಚುನಾವಣೆ ಬಳಿಕ ಅಲ್ಲೋಲಕಲ್ಲೋಲ ಗ್ಯಾರಂಟಿ ಎಂದ ಬಿಜೆಪಿ…!

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಎರಡು ಹಂತಗಳಲ್ಲಿ ನಡೆದಿದ್ದು, ಚುನಾವಣೆ ಬಳಿಕ ಸಚಿವರುಗಳಾದ ಡಾ. ಜಿ ಪರಮೇಶ್ವರ್ ಹಾಗೂ ಸತೀಶ್ ಜಾರಕಿಹೊಳಿ ಗೌಪ್ಯ ಸಭೆ ನಡೆಸಿದ್ದಾರೆ. ಹೀಗಾಗಿ ಇತ್ತೀಚೆಗೆ ಮಹಾರಾಷ್ಟ್ರ Read more…

ನಾನೇನು ತಪ್ಪು ಮಾಡಿಲ್ಲ, ಎಲ್ಲವನ್ನು ಆ ದೇವರು ನೋಡಿಕೊಳ್ತಾನೆ; ಎಚ್.ಡಿ. ರೇವಣ್ಣ

ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿಸಿದ್ದರೆಂಬ ಆರೋಪದ ಮೇಲೆ ಜೈಲು ಪಾಲಾಗಿದ್ದ ಮಾಜಿ ಸಚಿವ ಎಚ್.ಡಿ. ರೇವಣ್ಣ ಈಗ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಬಿಡುಗಡೆಯಾದ ಬಳಿಕ ನೇರವಾಗಿ Read more…

BIG BREAKING: ಫ್ಲೈಟ್ ಟಿಕೆಟ್ ಮತ್ತೆ ಕ್ಯಾನ್ಸಲ್ ಮಾಡಿದ ಪ್ರಜ್ವಲ್ ರೇವಣ್ಣ

ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಚುನಾವಣೆ ಮುಗಿದ ದಿನವೇ ವಿದೇಶಕ್ಕೆ ತೆರಳಿದ್ದು ಅವರ ಬಂಧನಕ್ಕಾಗಿ ಎಸ್ಐಟಿ ಬ್ಲೂ ಕಾರ್ನರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...