alex Certify Karnataka | Kannada Dunia | Kannada News | Karnataka News | India News - Part 34
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಗೆ ಬೆಂಕಿ: ರಸ್ತೆ ಮಧ್ಯೆಯಲ್ಲೇ ಸುಟ್ಟು ಭಸ್ಮವಾದ ವಾಹನ

ಮೈಸೂರು: ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಭಸ್ಮವಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯ ಬೆಟ್ಟದಬೀಡು ಗ್ರಾಮದಲ್ಲಿ ನಡೆದಿದೆ. ಕಬ್ಬಿನ ಸೋಗು ತುಂಬಿಕೊಂಡು ಬರುತ್ತಿದ್ದ ಕ್ಯಾಂಟರ್ ಗೆ ಹೈ ಟೆನ್ಶನ್ Read more…

ಕಳ್ಳರ ಕೃತ್ಯಕ್ಕೆ ಬೆಚ್ಚಿಬಿದ್ದ ಲಾರಿ ಮಾಲೀಕರು: ಒಂದೇ ರಾತ್ರಿ 8 ಲಾರಿಗಳ 16 ಬ್ಯಾಟರಿ, 150 ಲೀ. ಡೀಸೆಲ್ ಕಳವು

ಬೆಂಗಳೂರು: ಒಂದೇ ರಾತ್ರಿ 8 ಲಾರಿಗಳ 16 ಬ್ಯಾಟರಿ, 150 ಲೀಟರ್ ಡೀಸೆಲ್ ಕಳವು ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಿನ್ನೆ ರಾತ್ರಿ ನಡೆದಿದೆ. ರೈಲು Read more…

ರೈತರಿಗೆ ಗುಡ್ ನ್ಯೂಸ್: ಕೃಷಿಗೆ ನಿರಂತರ ವಿದ್ಯುತ್ ಪೂರೈಕೆ

ಚಿತ್ರದುರ್ಗ: ರಾಜ್ಯದ ರೈತರಿಗೆ ನಿರಂತರ ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಸಂಕಲ್ಪ ಮಾಡಿದೆ ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಹೇಳಿದರು. ಇಂಧನ ಇಲಾಖೆ, ಕರ್ನಾಟಕ ವಿದ್ಯುತ್ Read more…

BREAKING NEWS: ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್

ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಮಾರಿಹಾಳ ಠಾಣೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಕೆ.ಎಸ್.ಆರ್ Read more…

BIG NEWS: ಮಿನಿ ಬಸ್ ಪಲ್ಟಿ: ಮಗು ಸೇರಿ ಮೂವರ ಸ್ಥಿತಿ ಗಂಭೀರ

ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಪಲ್ಟಿಯಾಗಿ ಬಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೇಷ್ಟ್ರ ಮನೆ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಮಗು ಸೇರಿ Read more…

ಬೈಕ್ ಓಡಿಸುತ್ತಿದ್ದಾಗಲೇ ಹೃದಯಾಘಾತದಿಂದ ಕೆಳಗೆ ಬಿದ್ದ ಯುವಕ: ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಇನ್ಸ್ ಪೆಕ್ಟರ್!

ಹುಬ್ಬಳ್ಳಿ: ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಏಕಾಏಕಿ ಹೃದಯಾಘಾತದಿಂದ ಕೆಳಗೆ ಬಿದ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ-ಧಾರವಾಡ ರಸ್ತೆಯಲ್ಲಿ ಕಿಮ್ಸ್ ಆಸ್ಪತ್ರೆ ಬಳಿಯೇ ಈ ಘಟನೆ ನಡೆದಿದೆ. ಮುಸ್ತಾಕ್ Read more…

ಪರಿಶಿಷ್ಟರ ಅನುದಾನ ದುರ್ಬಳಕೆ: ಮಾ. 1, 2ರಂದು ರಾಜ್ಯಾದ್ಯಂತ ಬಿಜೆಪಿ ಹೋರಾಟ

ಬೆಂಗಳೂರು: ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಾದ ಎಸ್.ಸಿ.ಪಿ., ಟಿ.ಎಸ್.ಪಿ. ಅನುದಾನವನ್ನು ಸರ್ಕಾರ ಅನ್ಯ ಉದ್ದೇಶಗಳಿಗೆ ಬಳಸುವ ಮೂಲಕ ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯ ಸರ್ಕಾರದ ನಡೆಯ ವಿರುದ್ಧ Read more…

ರೈಲು ನಿಲ್ದಾಣದಲ್ಲಿ ಬ್ಯಾಗ್ ನಲ್ಲಿ 4 ಲಕ್ಷ ಮೌಲ್ಯದ ಗಾಂಜಾ ಪತ್ತೆ

ಹುಬ್ಬಳ್ಳಿ: ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ಅನಾಮದೇಯ ಬ್ಯಾಂಗ್ ವೊಂದರಲ್ಲಿ ಗಾಂಜಾ ಪತ್ತೆಯಾಗಿದೆ. ರೈಲು ನಿಲ್ದಾಣದ 4ನೇ ಪ್ಲಾಟ್ ಫಾರ್ಮ್ ನಲ್ಲಿ ಬ್ಯಾಗ್ ನಲ್ಲಿ 4 Read more…

ವಿವಿಧ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ: ಅಭ್ಯರ್ಥಿಗಳಿಗೆ KPSC ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ಮಾರ್ಚ್ 2 ಮತ್ತು 4ರಂದು ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಕಲ್ಯಾಣ ಕರ್ನಾಟಕ ವೃಂದದಲ್ಲಿ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ Read more…

ಸಿಎಂ ಬದಲಾವಣೆ ಚರ್ಚೆ ನಡುವೆಯೇ ರಾಜೀನಾಮೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್

ತುಮಕೂರು: ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆ ವಿಚಾರದ ನಡುವೆಯೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜೀನಾಮೆಯ ಮಾತುಗಳನ್ನಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ Read more…

BIG NEWS: ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಐಷಾರಾಮಿ ಕಾರಿನಲ್ಲಿಯೇ ಹೃದಯಾಘಾತದಿಂದ ಯುವಕ ಸಾವು

ಬೆಂಗಳೂರು: ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಐಷಾರಾಮಿ ಕಾರಿನಲ್ಲಿಯೇ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬ್ರೂಕ್ ಫೀಲ್ಡ್ ರಸ್ತೆಯಲ್ಲಿ ನಡೆದಿದೆ. ಯುವಕ ಪಾರ್ಕ್ ಮಾಡಿದ್ದ ತನ್ನ ಗ್ರ್ಯಾಂಡ್ ಐಟೆನ್ Read more…

Aadhaar Face Authentication: ಇನ್ಮುಂದೆ ನಿಮ್ಮ ಮುಖವೇ ʼಆಧಾರ್ʼ ಕಾರ್ಡ್ !

ಇನ್ಮುಂದೆ ನೀವು ಎಲ್ಲೆಂದರಲ್ಲಿ ನಿಮ್ಮ ಆಧಾರ್ ಕಾರ್ಡ್ ತೋರಿಸುವ ಅಗತ್ಯವಿಲ್ಲ. ಅಂದರೆ, ಕಾಗದಪತ್ರಗಳ ಕಿರಿಕಿರಿ ಅಂತ್ಯವಾಗಲಿದೆ, ಇದರಿಂದ ಸೇವೆಗಳು ವೇಗವಾಗಿ ಮತ್ತು ಸುರಕ್ಷಿತವಾಗಿ ಲಭ್ಯವಾಗುತ್ತವೆ. ಮುಖದ ದೃಢೀಕರಣದ ಮೂಲಕ Read more…

BIG NEWS: ಲೋಕಾಯುಕ್ತ DYSP ಹೆಸರಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್: ಆರೋಪಿ ಅರೆಸ್ಟ್

ಬೆಂಗಳೂರು: ಲೋಕಯುಕ್ತ ಡಿವೈಎಸ್ ಪಿ ಹೆಸರಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ರಿಸರ್ವ್ ಪೊಲೀಸ್ ಕಾನ್ಸ್ ಟೇಬಲ್ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮುರುಗಪ್ಪ ಬಂಧಿತ ಆರೋಪಿ. ರಿಸರ್ವ್ Read more…

BREAKING NEWS: ಮಹಾರಾಷ್ಟ್ರ-ಕರ್ನಾಟಕ ನಡುವೆ ಸಾರಿಗೆ ಬಸ್ ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ

ಬೆಳಗಾವಿ: ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣದ ಬೆನ್ನಲ್ಲೇ ಕರ್ನಾಟಕ-ಮಹಾರಾಷ್ಟ್ರಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮಹಾರಾಷ್ಟ್ರ-ಕರ್ನಾಟಕ ನಡುವೆ ಸಾರಿಗೆ ಬಸ್ ಸಂಚಾರ ಸ್ಥಗಿತಗೊಂಡಿದೆ. ಕೊಲ್ಲಾಪುರದಲ್ಲಿ ಶಿವಸೇನೆ ಕರಯಕರ್ತರು ಪ್ರತಿಭಟನೆ ನಡೆಸುತ್ತಿರುವ Read more…

BREAKING: ತೋಟದ ಮನೆಗೆ ಬೆಂಕಿ: 5 ಹಸು, ಒಂದು ಕರು ಸಜೀವದಹನ

ಹಾಸನ: ತೋಟದ ಮನೆಗೆ ಬೆಂಕಿ ತಗುಲಿ 5 ಹಸು, ಒಂದು ಕರು ಸಜೀವದಹನವಾದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹೆಂಜಗೊಂಡನಹಳ್ಳಿಯಲ್ಲಿ ನಡೆದಿದೆ. ಹೆಂಜಗೊಂಡನಹಳ್ಳಿಯ ಶಿವಣ್ಣ ಎಂಬುವರ ತೋಟದ Read more…

BIG NEWS: ಮತ್ತೊಂದು ಭೀಕರ ಅಪಘಾತ: ತಂದೆ-ಮಗಳು ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ Read more…

SHOCKING: ಸ್ವಚ್ಛತಾ ಕಾರ್ಯದ ವೇಳೆ ನಾಡ ಬಾಂಬ್ ಸ್ಫೋಟ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ಮಂಡ್ಯ: ನಾಡಬಾಂಬ್ ಸ್ಪೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕಂಬದಹಳ್ಳಿಯ ಆಂಜನೇಯ ಬೆಟ್ಟದಲ್ಲಿ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಂಬದಹಳ್ಳಿ ಗ್ರಾಮದ ಆಂಜನೇಯ ಬೆಟ್ಟದಲ್ಲಿ ಸ್ವಚ್ಛತಾ ಕಾರ್ಯದ Read more…

SHOCKING NEWS: ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯ ಹುಚ್ಚಾಟ: ಬೈಕ್-ಕಾರುಗಳಿಗೆ ಬೆಂಕಿ ಹಚ್ಚಿದ ಯುವಕ

ಬೆಂಗಳೂರು: ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಆಕೆಯ ಮನೆಯ ಬೈಕ್-ಕಾರುಗಳಿಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ಚನ್ನಮ್ಮನಕೆರೆಯ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ನಡೆದಿದೆ. ರಾಹುಲ್ ಎಂಬ ಯುವಕ ಈ Read more…

BREAKING NEWS: ಮೂವರು ಪಾದಚಾರಿಗಳ ಮೇಲೆ ಹರಿದ ಕಾರು: ಓರ್ವ ಸ್ಥಳದಲ್ಲೇ ದುರ್ಮರಣ

ಮಂಗಳೂರು: ರಸ್ತೆ ದಾಟುತ್ತಿದ್ದ ಮೂವರು ಪಾದಚಾರಿಗಳ ಮೇಲೆ ಕಾರು ಹರಿದು ಹೋಗಿದ್ದು, ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳೂರು ಹೊರವಲಯದ ಕುಳಾಯಿ ಬಳಿ ನಡೆದಿದೆ. ರಾಯಚೂರು Read more…

ದೇವಸ್ಥಾನಗಳ ನೌಕರರಿಗೆ ಗುಡ್ ನ್ಯೂಸ್: ಇನ್ನು ಸರ್ಕಾರದ ಸಂಚಿತ ನಿಧಿಯಿಂದಲೇ ವೇತನ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ನೌಕರರಿಗೆ ಇನ್ನು ಮುಂದೆ ವೇತನ ಮತ್ತು ಭತ್ಯೆಗಳನ್ನು ರಾಜ್ಯ ಸರ್ಕಾರದ ಸಂಚಿತ ನಿಧಿಯಿಂದಲೇ ಭರಿಸಲಾಗುವುದು. ಇದುವರೆಗೆ ಆಯಾ ದೇವಸ್ಥಾನಗಳ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: 300 ರೂ. ಗಡಿ ದಾಟಿದ ಕೊಬ್ಬರಿ ಎಣ್ಣೆ ದರ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಅಡುಗೆ ಎಣ್ಣೆ ದರ ಏರಿಕೆಯಾಗುತ್ತಿದೆ. ಖಾದ್ಯ ತೈಲಬೆಲೆ ಏರಿಕೆ ಆಗಿರುವುದು ಬಡ, ಮಧ್ಯಮ Read more…

BREAKING NEWS: ಧರ್ಮಸ್ಥಳಕ್ಕೆ ಹೋಗುತ್ತಿದ್ದಾಗಲೇ ಘೋರ ದುರಂತ: ಬಸ್ ಹರಿದು ಇಬ್ಬರು ಸಾವು

ಹಾಸನ: ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಪಾದಚಾರಿಗಳ ಮೇಲೆ ಖಾಸಗಿ ಬಸ್ ಹರಿದು ಇಬ್ಬರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಸನ ತಾಲೂಕಿನ ಕೆಂಚಟ್ಟಹಳ್ಳಿ Read more…

ಮೇಘಾಲಯ ರಾಜಭವನಕ್ಕೆ ಪದ್ಮಶ್ರೀ ಪುರಸ್ಕೃತ ಕಲಾವಿದೆ ಭೀಮವ್ವಗೆ ಆಹ್ವಾನ

ಕೊಪ್ಪಳ: 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಭಾಜನರಾದ ಕೊಪ್ಪಳ ಜಿಲ್ಲೆಯ ಮೋರನಾಳ ಗ್ರಾಮದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಅವರ ಮನೆಗೆ ಶನಿವಾರದಂದು ಮೇಘಾಲಯ ರಾಜ್ಯದ ರಾಜ್ಯಪಾಲ ಸಿ.ಹೆಚ್. ವಿಜಯಶಂಕರ್ Read more…

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದ ಹಲವೆಡೆ ಎರಡು ದಿನ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದೆ. ಇದರ ಪರಿಣಾಮ ವಿವಿಧ ರಾಜ್ಯಗಳಲ್ಲಿ ಹಾಗೂ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: 2025-26ನೇ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಜೂ. 2 ರಿಂದ ಪಿಯುಸಿ ತರಗತಿ ಆರಂಭ

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆ 2025- 26ನೇ ಶೈಕ್ಷಣಿಕ ಸಾಲಿನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜೂನ್ 2ರಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ Read more…

ವಾಹನ ಮಾಲೀಕರು, ಚಾಲಕರಿಗೆ ಮುಖ್ಯ ಮಾಹಿತಿ: ಪ್ಯಾನಿಕ್ ಬಟನ್, VLTD ಅಳವಡಿಕೆಗೆ ದರ ನಿಗದಿ: ಸಾರಿಗೆ ಇಲಾಖೆ ಆದೇಶ

ಬೆಂಗಳೂರು: ರಾಜ್ಯದ ಸಾರ್ವಜನಿಕ ಸೇವಾ ವಾಹನಗಳು ಮತ್ತು ಸರಕು ಸಾಗಾಣೆ ವಾಹನಗಳು ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್(VLTD) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಾಟಲ್ ಗಳನ್ನು ಅಳವಡಿಸಲು ಅನುಕೂಲ ಕಲ್ಪಿಸುವ Read more…

ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್: ಬಾಕಿ ವೇತನ ಬಿಡುಗಡೆ

ಶಿವಮೊಗ್ಗ: ಅತಿಥಿ ಶಿಕ್ಷಕರ ವೇತನ ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ಸಮಸ್ಯೆಯಿಂದ Read more…

‘ಆಯುಷ್ಮಾನ್’ ಆರೋಗ್ಯ ವಿಮೆ ಯೋಜನೆಯಡಿ ಬೆನ್ನು ಮೂಳೆ ಚಿಕಿತ್ಸೆ: ಆರೋಗ್ಯ ಇಲಾಖೆ ಆದೇಶ

ಬೆಂಗಳೂರು: ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ವಿಮೆ ಯೋಜನೆಯಡಿ ಬೆನ್ನು ಮೂಳೆ ಸಮಸ್ಯೆ ಶಸ್ತ್ರಚಿಕಿತ್ಸೆ ವೆಚ್ಚವನ್ನು ಭರಿಸುವ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಬೆನ್ನು ಮೂಳೆ ಹಾನಿಯ Read more…

SHOCKING: ಚಲಿಸುತ್ತಿದ್ದ ಬಸ್ ನಲ್ಲೇ ಚಾಕುವಿನಿಂದ ಇರಿದು ಪ್ರಯಾಣಿಕನ ಹತ್ಯೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಲ್ಲಿಯೇ ಪ್ರಯಾಣಿಕನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಸಾಗರ ತಾಲೂಕು Read more…

BREAKING: ಬೆಂಗಳೂರಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಬೆಂಗಳೂರು: ಬೆಂಗಳೂರಿನಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೇಪಾಳ ಮೂಲದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...