alex Certify Karnataka | Kannada Dunia | Kannada News | Karnataka News | India News - Part 340
ಕನ್ನಡ ದುನಿಯಾ
    Dailyhunt JioNews

Kannada Duniya

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ ; ರೈಲುಗಳ ಸಂಖ್ಯೆ 9 ರಿಂದ 15 ಕ್ಕೆ ಹೆಚ್ಚಳ

ಬೆಂಗಳೂರು : ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಹೊರಡುವ ರೈಲುಗಳ ಸಂಖ್ಯೆಯನ್ನು 9 ರಿಂದ 15 ಕ್ಕೆ ಹೆಚ್ಚಳ ಮಾಡಲಾಗಿದೆ. ಪ್ರಯಾಣಿಕರ ಬೇಡಿಕೆಯ Read more…

ನನಗೆ , ಗೃಹ ಸಚಿವರಿಗೆ ಯಾವುದೇ ‘ಝೀರೋ ಟ್ರಾಫಿಕ್’ ಇಲ್ಲ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ..!

ಬೆಂಗಳೂರು : ನನಗೆ , ಗೃಹ ಸಚಿವರಿಗೆ ಯಾವುದೇ ಝೀರೋ ಟ್ರಾಫಿಕ್ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇಂದು ಐಪಿಎಸ್ ಅಧಿಕಾರಿಗಳ ಜೊತೆ ನಡೆದ ಸಭೆ ಬಳಿಕ Read more…

ರಾಜ್ಯದಲ್ಲಿ ಖಾಯಿಲೆಗಳು ಮರಣ ಮೃದಂಗ ಬಾರಿಸುತ್ತಿದ್ರೂ, ಆರೋಗ್ಯ ಸಚಿವರು ಈಜುಕೊಳದಲ್ಲಿ ತೇಲಾಡ್ತಿದ್ದಾರೆ ; ಬಿಜೆಪಿ ಕಿಡಿ

ಬೆಂಗಳೂರು : ಖಾಯಿಲೆಗಳು ಮರಣ ಮೃದಂಗ ಬಾರಿಸುತ್ತಿದ್ರೂ,ಆರೋಗ್ಯ ಸಚಿವರು ಈಜುಕೊಳದಲ್ಲಿ ತೇಲಾಡ್ತಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ. ಟ್ವೀಟ್ ಮಾಡಿರುವ ಬಿಜೆಪಿ ನಗರಗಳೆಲ್ಲಾ ಕೊಚ್ಚೆ, ಕೊಳಚೆಯಿಂದ ನಾರಿ ಡೆಂಗ್ಯೂ, ಮಲೇರಿಯಾದಂತಹ Read more…

BIG NEWS: ಡ್ರಗ್ಸ್, ಬೆಟ್ಟಿಂಗ್, ಇಸ್ಪೀಟ್ ನಿಲ್ಲದಿದ್ದರೆ SP, IG ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: SP, DCP, IG ಗಳು ತಮ್ಮ ವ್ಯಾಪ್ತಿಯ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ನಾಳೆಯಿಂದಲೇ ಈ ಕ್ರಮ ಕಡ್ಡಾಯವಾಗಿ ಜಾರಿಗೆ ಬರಬೇಕು ಎಂದು ಮುಖ್ಯಮಂತ್ರಿ Read more…

BIG NEWS: ಫೇಕ್ ನ್ಯೂಸ್ ಪ್ರಸಾರ ಮಾಡಿದರೆ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ಫೇಕ್ ನ್ಯೂಸ್ ಅಥವಾ ಸುಳ್ಳು ಸುದ್ದಿ ಪ್ರಸಾರ ಮಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮತ್ತೊಮ್ಮೆ ಸೂಚನೆ ನೀಡಿದ್ದಾರೆ. ರಾಜ್ಯ Read more…

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ ; ಮೊಬೈಲ್ ಸೇರಿ 66 ವಸ್ತುಗಳು ‘FSL’ ಗೆ ರವಾನೆ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯಕ್ಕೆ ಬಳಸಿದ ಮೊಬೈಲ್ ಸೇರಿ 66 ವಸ್ತುಗಳು ಎಫ್ ಎಸ್ ಎಲ್ ಗೆ ರವಾನೆ ಮಾಡಲಾಗಿದೆ. ರೇಣುಕಾಸ್ವಾಮಿ ಬಟ್ಟೆ, ಸಿಸಿಟಿವಿ Read more…

ಲವ್ ಜಿಹಾದ್ ವಿರುದ್ಧ ಅಭಿಯಾನ: ಶ್ರೀರಾಮಸೇನೆಗೆ ಬೆದರಿಕೆ ಕರೆ

ಹುಬ್ಬಳ್ಳಿ: ಲವ್ ಜಿಹಾದ್ ವಿರುದ್ಧ ಅಭಿಯಾನ ಆರಂಭಿಸಿರುವ ಶ್ರೀರಾಮಸೇನೆ ಹೆಲ್ಪ್ ಲೈನ್ ಆರಂಭವಿಸಿದೆ. ಈ ಹೆಲ್ಪ್ ಲೈನ್ ಸಂಖ್ಯೆಗೆ ಬೆದರಿಕೆ ಕರೆಗಳು ಹೆಚ್ಚುತ್ತಿವೆ ಎಂದು ಶ್ರೀರಾಮಸೇನೆ ಮುಖಂಡ ಗಂಗಾಧರ Read more…

BIG UPDATE: ಶಿವಮೊಗ್ಗದಲ್ಲಿ ಭೀಕರ ಅಪಘಾತ ಪ್ರಕರಣ: ಮೃತರ ಗುರುತು ಪತ್ತೆ; ಓರ್ವ ಮಹಿಳೆ ಸ್ಥಿತಿ ಗಂಭಿರ

ಶಿವಮೊಗ್ಗ: ಶಿವಮೊಗ್ಗದಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರ ಗುರುತು ಪತ್ತೆಯಾಗಿದ್ದು, ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ. ಶಿವಮೊಗ್ಗದ ಲಯನ್ Read more…

BREAKING : ರಾಜ್ಯದಲ್ಲಿ ಹೆಚ್ಚಿದ ‘ಡೆಂಗ್ಯೂ’ ಅಬ್ಬರ ; ಹಾವೇರಿಯಲ್ಲಿ 9 ವರ್ಷದ ಮಗು ಬಲಿ..!

ಹಾವೇರಿ : ರಾಜ್ಯದಲ್ಲಿ ಮಹಾಮಾರಿ ಡೆಂಘೀ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಡೆಂಘೀ ಸೋಂಕಿಗೆ ಮಕ್ಕಳು ಬಲಿಯಾಗುತ್ತಿದ್ದಾರೆ. ಬೆಂಗಳೂರಿನಲ್ಲಿ ಡೆಂಘೀ ಜ್ವರಕ್ಕೆ ಬಾಲಕನೊಬ್ಬ ಮೃತಪಟ್ಟಿದ್ದು, ಈ ಬೆನ್ನಲ್ಲೇ  ಹಾವೇರಿಯಲ್ಲಿ Read more…

ಚುನಾವಣೆ ಬಳಿಕ ಕೇಂದ್ರದಿಂದ ‘ಭಾರತ್ ಬ್ರ್ಯಾಂಡ್ ಅಕ್ಕಿ’ ವಿತರಣೆ ಬಂದ್ ; ಸಿಎಂ ಸಿದ್ದರಾಮಯ್ಯ ಟೀಕೆ

ಬೆಂಗಳೂರು : ಚುನಾವಣೆ ಬಳಿಕ ಕೇಂದ್ರ ಸರ್ಕಾರ ‘ಭಾರತ್ ಬ್ರ್ಯಾಂಡ್ ಅಕ್ಕಿ’ ವಿತರಣೆ ಬಂದ್ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಡಾ.ಬಾಬು ಜಗಜೀವನ ರಾಮ್ ಅವರ ಪುಣ್ಯತಿಥಿ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ; ಉಚಿತ ಕೌಶಲ್ಯಾಭಿವೃದ್ದಿ ಕೋರ್ಸ್ ಗೆ ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ : ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯವರು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ಶಿವಮೊಗ್ಗ ಇಲ್ಲಿ ‘ಎಐಟಿಟಿ- ಎಸ್ಸಿಪಿ/ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ Read more…

ಮೂಲನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು 2ನೇ ಪಿ.ಯು.ಸಿ. ಪರೀಕ್ಷೆಯಲ್ಲಿ ಗರಿಷ್ಟ ಅಂಕ ಪಡೆದ ಕರ್ನಾಟಕ ಮೂಲನಿವಾಸಿ ಮಾಜಿ Read more…

ಡಾ.ಬಾಬು ಜಗಜೀವನ ರಾಮ್ ದೇಶದ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದ ಮಹಾನ್ ವ್ಯಕ್ತಿ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಡಾ.ಬಾಬು ಜಗಜೀವನರಾಮ್ ದೇಶದ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದ ಮಹಾನ್ ವ್ಯಕ್ತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ಡಾ.ಬಾಬು ಜಗಜೀವನ ರಾಮ್ ಅವರ ಪುಣ್ಯತಿಥಿ Read more…

BIG NEWS: ‘ಬೇಬಿ ಬೆಟ್ಟ’ದಲ್ಲಿ ಟ್ರಯಲ್ ಬ್ಲಾಸ್ಟ್ ಗೆ ರಾಜ್ಯ ಸರ್ಕಾರದಿಂದ ತಾತ್ಕಾಲಿಕ ತಡೆ.!

ಮಂಡ್ಯ: ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಗೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಮಂಡ್ಯ ಜಿಲ್ಲಾಪಂಚಾಯ ಸಭಾಂಗಣದಲ್ಲಿ ಉಸ್ತುವಾರಿ ಸಚಿವ Read more…

BIG NEWS: ಗಾಂಜಾ ಮತ್ತಲ್ಲಿ ಮಕ್ಕಳನ್ನು ಮನಬಂದಂತೆ ಥಳಿಸಿದ ಪುಂಡರು

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗಾಂಜಾ ಮತ್ತಲ್ಲಿ ಪುಂಡರ ಗುಂಪೊಂದು ಮಕ್ಕಳನ್ನು ಮನಬಂದಂತೆ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಕೇಂದ್ರೀಯ Read more…

ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ; ಜಲಾನಯನ ಪ್ರದೇಶಕ್ಕೆ ಕೇಂದ್ರ ತಂಡ ಭೇಟಿ

ಬೆಳಗಾವಿ: ಮಹದಾಯಿ ನದಿ ಯೋಜನೆ ವಿಚಾರವಾಗಿ ಗೋವಾ ಸರ್ಕಾರ ಮತ್ತೆ ಕ್ಯಾತೆ ತೆಗೆದಿದೆ. ಕರ್ನಟಕ, ಗೋವಾ, ಮಹರಾಷ್ಟ್ರ ರಾಜ್ಯಗಳ ನಡುವಿನ ಜಲವಿವಾದ ಮಹದಾಯಿ ಯೋಜನೆಗೆ ಗೋವಾ ಸರ್ಕಾರ ಕಿರಿಕ್ Read more…

BREAKING : ಶಿವಮೊಗ್ಗದಲ್ಲಿ ಭೀಕರ ಅಪಘಾತ ; 2 ಕಾರುಗಳ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು..!

ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 2 ಕಾರುಗಳ ನಡುವೆ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ಶಿವಮೊಗ್ಗದ ಲಯನ್ ಸಫಾರಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ Read more…

ಗಮನಿಸಿ : ‘ಡೆಂಗ್ಯೂ’ ಜ್ವರದ ಲಕ್ಷಣ, ಮುನ್ನೆಚ್ಚರಿಕೆ ಕ್ರಮಗಳೇನು..? ಇಲ್ಲಿದೆ ಮಾಹಿತಿ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಡೆಂಗ್ಯೂ ಮಹಾಮಾರಿ ತಾಂಡವವಾಡುತ್ತಿದ್ದು, ಮಾರಕ ಜ್ವರಕ್ಕೆ ಮೃತಪಡುವವರ ಸಂಖ್ಯೆ ಕೂಡ ಹೆಚ್ಚಳವಾಗುತ್ತಿದೆ.ಆದ್ದರಿಂದ ಸಾರ್ವಜನಿಕರು ಡೆಂಗ್ಯೂ ಜ್ವರದ ಬಗ್ಗೆ ತಿಳಿದುಕೊಳ್ಳುವುದು Read more…

BREAKING NEWS: ಶಿವಮೊಗ್ಗದಲ್ಲಿ 2ನೇ ಝೀಕಾ ವೈರಸ್ ಪತ್ತೆ; ಯುವಕನಲ್ಲಿ ಸೋಂಕು ದೃಢ

ಶಿವಮೊಗ್ಗ: ರಾಜ್ಯದಲ್ಲಿ ಡೆಂಘೀ ಅಟ್ಟಹಾಸದ ನಡುವೆ ಇದೀಗ ಮಹಾಮಾರಿ ಝೀಕಾ ವೈರಸ್ ಸೋಂಕು ಪತ್ತೆಯಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಝೀಕಾ ವೈರಸ್ ಮೊದಲ ಬಲಿ ಪಡೆದಿದೆ. ಇದರ ಬೆನ್ನಲ್ಲೇ ಜಿಲ್ಲೆಯಲ್ಲಿ Read more…

ವರುಣಾರ್ಭಟಕ್ಕೆ ನಾಲ್ಕು ಸೇತುವೆಗಳು ಮುಳುಗಡೆ; ಪ್ರವಾಹ ಭೀತಿಯಲ್ಲಿ ಗ್ರಾಮಸ್ಥರು

ಬೆಳಗಾವಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ ಭಾಗದಲ್ಲಿ ವರುಣಾರ್ಭಟ ಜೋರಾಗಿದ್ದು, ನದಿಗಳು ಅಪಾಯದಮಟ್ಟದಲ್ಲಿ ಹರಿಯುತ್ತಿವೆ. ಧಾರಾಕಾರ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಲ್ಕು ಸೇತುವೆಗಳು ಮುಳುಗಡೆಯಾಗಿವೆ. ಪಶ್ಚಿಮ ಘಟ್ಟ Read more…

SC, ST ಸಮುದಾಯಕ್ಕೆ ಗುಡ್ ನ್ಯೂಸ್ ; ಸ್ಪರ್ಧಾತ್ಮಕ ಪರೀಕ್ಷೆಗೆ ಕೋಚಿಂಗ್ ಪಡೆಯಲು ದೆಹಲಿಯಲ್ಲಿ ಹಾಸ್ಟೆಲ್ ಸ್ಥಾಪನೆ.!

ಬೆಂಗಳೂರು : ಎಸ್ ಸಿ, ಎಸ್ ಟಿ ಸಮುದಾಯಕ್ಕೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯಲು ದೆಹಲಿಯಲ್ಲಿ ಹಾಸ್ಟೆಲ್ ಸ್ಥಾಪಿಸುವುದಾಗಿ ಸರ್ಕಾರ Read more…

BREAKING : ಬೆಂಗಳೂರಲ್ಲಿ ಘೋರ ಘಟನೆ ; ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ರಾಜಕಾಲುವೆಗೆ ಬಿದ್ದು ಸವಾರ ನಾಪತ್ತೆ.!

ಬೆಂಗಳೂರು : ಬೆಂಗಳೂರಲ್ಲಿ  ಡಿವೈಡರ್ ಗೆ ಡಿಕ್ಕಿಯಾಗಿ  ಬೈಕ್ ಸವಾರ ರಾಜಕಾಲುವೆಗೆ ಬಿದ್ದ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಇಂದು ನಡೆದಿದೆ. ಹೇಮಂತ್ ಎಂಬ ಯುವಕ   ಡಿವೈಡರ್ ಗೆ ಡಿಕ್ಕಿಯಾಗಿ Read more…

ಗಮನಿಸಿ : BMTC, KKRTC ಸೇರಿ ವಿವಿಧ ಹುದ್ದೆಗಳ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ , ಈ ರೀತಿ ಡೌನ್ ಲೋಡ್ ಮಾಡಿ..!

ಬೆಂಗಳೂರು : ಬಿಎಂಟಿಸಿ, ಕೆಕೆಆರ್ಟಿಸಿ, KUWSDB ಹುದ್ದೆಗಳ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪತ್ರ ಬಿಡುಗಡೆ ಮಾಡಿದೆ. ಈ ಬಗ್ಗೆ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ Read more…

BIG NEWS : ನಟ ದರ್ಶನ್ ಬಿಡುಗಡೆ ಯಾವಾಗ..? ಸ್ಪೋಟಕ ಭವಿಷ್ಯ ನುಡಿದ ಖ್ಯಾತ ಸ್ವಾಮೀಜಿ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಇಲ್ಲ. ಜುಲೈ 18 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ Read more…

WATCH VIDEO : ಮೇಷ್ಟ್ರಾಗಿ ಮಕ್ಕಳಿಗೆ ‘ವ್ಯಾಕರಣ’ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ..!

ಡಿಜಿಟಲ್ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳ ಕುಂದು ಕೊರತೆಗಳನ್ನು ವಿಚಾರಿಸಿ ಮಕ್ಕಳ ಜೊತೆ ಕೆಲಹೊತ್ತು ಕಾಲ ಕಳೆದರು. Read more…

‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ ; ಜುಲೈ 13 ರಂದು ರಾಜ್ಯಾದ್ಯಂತ ‘ಲೋಕ ಅದಾಲತ್’.!

ಬೆಂಗಳೂರು : ಹೆಚ್ಚಿನ ಸಂಖ್ಯೆಯ ಬಾಕಿ ಇರುವ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಪರಿಹರಿಸುವ ಪ್ರಯತ್ನವಾಗಿ , ಜುಲೈ 13 ರಂದು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಹಸಿಲ್ Read more…

ವೇಶ್ಯಾವಾಟಿಕೆ ಹೆಸರಲ್ಲಿ ಸ್ಪಾ ಮಾಲೀಕನ ಸುಲಿಗೆ ಯತ್ನ: ಇಬ್ಬರು ಅರೆಸ್ಟ್: ನಿರೂಪಕಿ ನಾಪತ್ತೆ

ಬೆಂಗಳೂರು: ಇಂದಿರಾ ನಗರದ ಸ್ಪಾ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರೂಪಾಯಿ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ರಾಜ್ ನ್ಯೂಸ್ ಸುದ್ದಿ ವಾಹಿನಿ ಸಿಇಒ ರಾಜಾನುಕುಂಟೆ ವೆಂಕಟೇಶ್ ಸೇರಿ Read more…

BIG NEWS: ಬೆಂಗಳೂರಿನಲ್ಲಿ ಡೆಂಘೀ ಮಹಾಮಾರಿಗೆ ಮತ್ತೊಂದು ಬಲಿ; 11 ವರ್ಷದ ಬಾಲಕ ಸಾವು

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಘೀ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಡೆಂಘೀ ಸೋಂಕಿಗೆ ಮಕ್ಕಳು ಬಲಿಯಾಗುತ್ತಿದ್ದಾರೆ. ಹಾಸನದಲ್ಲಿ ಒಂದೇ ವಾರದಲ್ಲಿ ಮೂವರು ಮಕ್ಕಳು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ Read more…

BIG NEWS: ಭಾರಿ ಮಳೆ: ಬೆಳಗಾವಿಯ 7 ಜಲಪಾತಗಳಿಗೆ ಪ್ರವಾಸಿಗರಿಗೆ ನಿರ್ಬಂಧ

ಬೆಳಗಾವಿ: ಮಹಾರಾಷ್ಟ್ರ, ಪಶ್ಚಿಮ ಘಟ್ಟಗಳಲ್ಲಿ ವರುಣಾರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿನ ಕಾಡಂಚಿನ ಜಲಪಾತಗಳ ವೀಕ್ಷಣೆಗೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ. ಲೊನಾವಾಲಾ ದುರಂತದ ಬಳಿಕ ಎಚ್ಚೆತ್ತ ಅರಣ್ಯ Read more…

ರಾಜ್ಯಕ್ಕೆ ಮತ್ತೊಂದು ರೈಲು: ಶಿವಮೊಗ್ಗ- ಚೆನ್ನೈ ಸೂಪರ್ ಫಾಸ್ಟ್ ರೈಲು ಸಂಚಾರ

ಬೆಂಗಳೂರು: ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ತಕ್ಷಣದಿಂದ ಜಾರಿಗೆ ಬರುವಂತೆ ಶಿವಮೊಗ್ಗ- ಚೆನ್ನೈ ನಡುವೆ ಸಂಚಾರ ಆರಂಭಿಸಲಿದೆ. ಕೇಂದ್ರ ರೈಲ್ವೆ ಖಾತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...