alex Certify Karnataka | Kannada Dunia | Kannada News | Karnataka News | India News - Part 341
ಕನ್ನಡ ದುನಿಯಾ
    Dailyhunt JioNews

Kannada Duniya

ಡೆಂಘೀ ಆರ್ಭಟದ ಹೊತ್ತಲ್ಲೇ ಮತ್ತೊಂದು ಶಾಕ್: ರಾಜ್ಯದಲ್ಲಿ ಝೀಕಾ ವೈರಸ್ ಗೆ ಮೊದಲ ಬಲಿ

ಶಿವಮೊಗ್ಗ: ರಾಜ್ಯದಲ್ಲಿ ಮಹಾಮರಿ ಡೆಂಘೀ ಜ್ವರ ಆರ್ಭಟಿಸುತ್ತಿದ್ದು, ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ಹೊತ್ತಲ್ಲಿ ಝೀಕಾ ವೈರಸ್ ಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ಶಿವಮೊಗ್ಗದಲ್ಲಿ ಝೀಕಾ ವೈರಸ್ ಗೆ Read more…

50 ಲಕ್ಷ ರೂ.ವರೆಗೆ ಸಾಲ ಸೌಲಭ್ಯ: ಇಲ್ಲಿದೆ ಮಾಹಿತಿ

ಪ್ರಸಕ್ತ (2024-25) ಸಾಲಿಗೆ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮದಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಗರಿಷ್ಟ ರೂ. 50 ಲಕ್ಷ ಹಾಗೂ Read more…

ಮುಂದುವರೆದ ಮಹಾ ಮಳೆ: ಇಂದು 3 ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಇಂದು ಮೂರು ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ Read more…

ವೀರಶೈವ ಪದ ಸೇರ್ಪಡೆ ಮಾಡದೆ ಪ್ರಸ್ತುತ ಪಠ್ಯ ಮುಂದುವರಿಸಲು ಸಾಣೇಹಳ್ಳಿ ಶ್ರೀ ಒತ್ತಾಯ

ಚಿತ್ರದುರ್ಗ: 9ನೇ ತರಗತಿಯ ‘ವಿಶ್ವ ಗುರು ಬಸವಣ್ಣನವರು -ಸಾಂಸ್ಕೃತಿಕ ನಾಯಕ’ ಪಠ್ಯದಲ್ಲಿ ಯಾವ ಕಾರಣಕ್ಕೂ ವೀರಶೈವ ಪದ ಸೇರಿಸಬಾರದು ಎಂದು ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ Read more…

ಖಾಸಗಿ ಆಸ್ಪತ್ರೆಗಳಲ್ಲಿ ಡೆಂಘೀ ಟೆಸ್ಟಿಂಗ್ ಬೆಲೆ ಹೆಚ್ಚಿಸಿದ್ರೆ ಲೈಸೆನ್ಸ್ ರದ್ದು

ಮಂಗಳೂರು: ಡೆಂಘೀ ಟೆಸ್ಟಿಂಗ್ ಬೆಲೆ ಹೆಚ್ಚಳ ಕಂಡು ಬಂದಲ್ಲಿ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಂಡು ಪರವಾನಿಗೆ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಶುಕ್ರವಾರ Read more…

ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರರಾವ್ ವಿಧಿವಶ

ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ ಹಾಗೂ ತಾಳಮದ್ದಲೆ ಅರ್ಥದಾರಿ ಕುಂಬ್ಳೆ ಶ್ರೀಧರರಾವ್(76) ಹೃದಯಾಘಾತದಿಂದ ಶುಕ್ರವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡು ಕುಸಿದು Read more…

RR ಸಂಖ್ಯೆಗೆ ಆಧಾರ್ ಲಿಂಕ್ ಮಾಡಿಸದ ಐಪಿ ಸೆಟ್ ಗ್ರಾಹಕರಿಗೆ ಸಬ್ಸಿಡಿ ಇಲ್ಲ, ಸಂಪರ್ಕ ಕಡಿತ

ಎಲ್ಲಾ ಐ.ಪಿ ಸೆಟ್ ಗ್ರಾಹಕರು ತಮ್ಮ ಆಧಾರ್ ಸಂಖ್ಯೆಯನ್ನು ಐಪಿ ಸೆಟ್ ಆರ್.ಆರ್. ಸಂಖ್ಯೆಗೆ ಜೋಡಿಸಿಕೊಳ್ಳಬೇಕು. “ಕೆ.ಇ.ಆರ್.ಸಿ” ಬೆಂಗಳೂರು, ಕಳೆದ ವಾರ ಎಲ್ಲಾ ಐಪಿ ಸೆಟ್ ಆರ್.ಆರ್. ಸಂಖ್ಯೆಗಳಿಗೆ Read more…

BIG NEWS: ಬಾಡಿಗೆ ತಾಯಂದಿರಿಗೂ ಹೆರಿಗೆ ರಜೆ ಪಡೆಯುವ ಹಕ್ಕಿದೆ: ಹೈಕೋರ್ಟ್ ಮಹತ್ವದ ತೀರ್ಪು

ಸ್ವಾಭಾವಿಕ ಮತ್ತು ದತ್ತು ಪಡೆದ ತಾಯಂದಿರಿಗೆ ನೀಡಲಾದ ಹೆರಿಗೆ ರಜೆ ಮತ್ತು ಇತರ ಪ್ರಯೋಜನಗಳ ರೀತಿಯಲ್ಲಿಯೇ ಬಾಡಿಗೆ ತಾಯ್ತನದ ಮೂಲಕ ತಾಯಂದಿರಾಗುವ ಮಹಿಳಾ ಉದ್ಯೋಗಿಗಳಿಗೆ ಹಕ್ಕು ಇದೆ ಎಂದು Read more…

ಡಿ.ಕೆ. ಶಿವಕುಮಾರ್ ಗೆ ಸಿಎಂ ಕುರ್ಚಿಯ ಹುಚ್ಚು ಹಿಡಿದಿದೆ: ಹೆಚ್.ಡಿ.ಕೆ. ತಿರುಗೇಟು

ಮಂಡ್ಯ: ತಮ್ಮನ್ನು ಹುಚ್ಚ ಎಂದಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಡಿಸಿಎಂ ಡಿ.ಕೆ. ಶಿವಕುಮಾರ್ ಗೆ Read more…

ಪ್ರಥಮ ವರ್ಷದ ಡಿ.ಪಿ. ಇಡಿ ಮುಖ್ಯ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪ್ರಥಮ ವರ್ಷದ ಡಿ.ಪಿ. ಇಡಿ ಮುಖ್ಯ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ. ಜುಲೈ 15ರಂದು ದೈಹಿಕ ಶಿಕ್ಷಣದ Read more…

BREAKING: ಹೆಚ್.ಡಿ. ಕುಮಾರಸ್ವಾಮಿ ಜನತಾ ದರ್ಶನದಲ್ಲಿ 3 ಸಾವಿರಕ್ಕೂ ಅಧಿಕ ಅರ್ಜಿ ಸ್ವೀಕಾರ

ಮಂಡ್ಯ: ಜನತಾ ದರ್ಶನದಲ್ಲಿ ಮೂರು ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿವೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, Read more…

BREAKING: ರಾಜ್ಯದಲ್ಲಿ 24 ಗಂಟೆಯಲ್ಲಿ 155 ಮಂದಿಗೆ ಡೆಂಘೀ ದೃಢ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಘೀ ಪ್ರಕರಣಗಳು ಹೆಚ್ಚಾಗಿದ್ದು, ಕಳೆದ 24 ಗಂಟೆಯಲ್ಲಿ 155 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 6831ಕ್ಕೆ ಏರಿಕೆಯಾಗಿದೆ. 142 ಸಕ್ರಿಯ ಪ್ರಕರಣಗಳು Read more…

ಮೆಟ್ರೋ ಪ್ರಯಾಣಿಕರಿಗೆ BMRCL ಸಿಹಿ ಸುದ್ದಿ: ನಾಳೆಯಿಂದಲೇ 6 ಹೆಚ್ಚುವರಿ ರೈಲುಗಳ ಸೇರ್ಪಡೆ

ಬೆಂಗಳೂರು: ಮೆಟ್ರೋ ರೈಲು ಪ್ರಯಾಣಿಕರಿಗೆ ಬಿಎಮ್ಆರ್‌ಸಿಎಲ್ ಸಿಹಿ ಸುದ್ದಿ ನೀಡಿದೆ. ನಾಳೆಯಿಂದಲೇ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ಮೆಟ್ರೋ ರೈಲು ಸೇವೆ ಆರಂಭಿಸಲಾಗುವುದು. ಪ್ರಯಾಣಿಕರ ಒತ್ತಾಯದ ಮೇರೆಗೆ ಹೆಚ್ಚುವರಿ ಮೆಟ್ರೋ Read more…

ವೇತನ ಪರಿಷ್ಕರಣೆಗೆ ಆಗ್ರಹಿಸಿ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ…?

ಬೆಂಗಳೂರು: ರಾಜ್ಯ ಸರ್ಕಾರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಅಸಾಧ್ಯವೆನ್ನಲಾಗಿದೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವೇತನ Read more…

ವಿಕಲಚೇತನರ ಗಮನಕ್ಕೆ ; ‘ಗುರುತಿನ ಚೀಟಿ’ ಪಡೆಯಲು ಆನ್ ಲೈನ್ ನೋಂದಣಿ ಆರಂಭ.!

ಮಡಿಕೇರಿ : ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿಶೇಷಚೇತನರಿಗೆ ಸರ್ಕಾರದಿಂದ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಈ ಯೋಜನೆಯ ಪ್ರಯೋಜನವನ್ನು ಜಿಲ್ಲೆಯ ವಿಶೇಷಚೇತನರು ಪಡೆದುಕೊಳ್ಳಲು ಕೇಂದ್ರ ಸರ್ಕಾರವು Read more…

ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ರಾಧಾಮೋಹನ್ ದಾಸ್ ಅಗರ್ವಾಲ್‌ ನೇಮಕ

ಕರ್ನಾಟಕ ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಡಾ. ರಾಧಾಮೋಹನ್‌ ದಾಸ್‌ ಅಗರ್ವಾಲ್‌ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಆದೇಶ ಹೊರಡಿಸಿದ್ದಾರೆ. ರಾಜ್ಯ ಉಸ್ತುವಾರಿಗಳಾಗಿ ಡಾ. ರಾಧಾಮೋಹನ್‌ ದಾಸ್‌ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ; ‘PMRY’ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ : ಪ್ರಸಕ್ತ (2024-25) ಸಾಲಿಗೆ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮದಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಗರಿಷ್ಟ ರೂ. Read more…

GOOD NEWS : ಅವಿವಾಹಿತ ಯುವಕರಿಗೆ ‘ವಿವಾಹ ಭಾಗ್ಯ’ ; ರಾಜ್ಯ ಸರ್ಕಾರದಿಂದ ʼಜೀವನ ಸಂಗಮʼ ಪೋರ್ಟಲ್ ಆರಂಭ..!

ಉತ್ತರ ಕನ್ನಡ : ಅವಿವಾಹಿತ ಯುವಕರಿಗೆ ‘ವಿವಾಹ ಭಾಗ್ಯ’ ಕಲ್ಪಿಸಲು ಜಿಲ್ಲಾಡಳಿತ ʼಜೀವನ ಸಂಗಮʼ ಪೋರ್ಟಲ್ ಓಪನ್ ಮಾಡಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಜೀವನ ಸಂಗಮʼ ಎಂಬ Read more…

BREAKING : ವಿಧಾನಪರಿಷತ್ ಸದಸ್ಯರಾಗಿ ‘ಬಸನಗೌಡ ಬಾದರ್ಲಿ’ ಅವಿರೋಧ ಆಯ್ಕೆ..!

ಬೆಂಗಳೂರು : ವಿಧಾನಪರಿಷತ್ ಸದಸ್ಯರಾಗಿ ಬಸನಗೌಡ ಬಾದರ್ಲಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಇಂದು ಸಂಜೆ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲಿದ್ದಾರೆ. ವಿಧಾನಪರಿಷತ್ ಸದಸ್ಯರಾಗಿದ್ದ ಜಗದೀಶ್ Read more…

SCSP – TSP ಯೋಜನೆಯ 14 ಸಾವಿರ ಕೋಟಿ ಹಣ ಕಾಂಗ್ರೆಸ್ ಗ್ಯಾರಂಟಿಗೆ ಬಳಕೆ..!

ಬೆಂಗಳೂರು : ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು SCSP – TSP ಯೋಜನೆಯ 14 ಸಾವಿರ ಕೋಟಿ ಹಣವನ್ನು ಕಾಂಗ್ರೆಸ್ ಬಳಕೆ ಮಾಡಿಕೊಂಡಿದೆ. ಹೌದು. Read more…

BIG NEWS: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣ; ಮಾಜಿ ಸಚಿವ ನಾಗೇಂದ್ರಗೆ SIT ನೋಟಿಸ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷರಿಗೆ ವಿಶೇಷ ತನಿಖಾ ತಂಡ (SIT) ನೋಟಿಸ್ ನೀಡಿದೆ. ವಾಲ್ಮೀಕಿ Read more…

BIG NEWS : ಜುಲೈ 15 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ |Karnataka Cabinet Meeting

ಬೆಂಗಳೂರು : ಜುಲೈ 15 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ರಾಜ್ಯದಲ್ಲಿ ವಿವಿಧ ಹಗರಣದ ಬಗ್ಗೆ ವಿಪಕ್ಷಗಳ ಆರೋಪ, ವಿವಿಧ ಯೋಜನೆ, Read more…

ಚನ್ನಪಟ್ಟಣ ಉಪಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಗ್ಗೆ ಸುಳಿವು ನೀಡಿದ ಸಿ.ಪಿ.ಯೋಗೇಶ್ವರ್

ರಾಮನಗರ: ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಪೈಪೋಟಿ ಆರಂಭವಾಗಿದೆ. ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಚನ್ನಪಟ್ಟಣ ಕ್ಷೇತ್ರದ ರಾಜಕೀಯ ರಂಗೇರಿದೆ. ಈವರೆಗೆ ಡಿಸಿಎಂ Read more…

BIG NEWS : ‘ಮುಡಾ’ ಹಗರಣವನ್ನು ‘CBI’ ತನಿಖೆಗೆ ವಹಿಸಬೇಕು ; ನಟ ಚೇತನ್ ಅಹಿಂಸಾ ಆಗ್ರಹ

ಬೆಂಗಳೂರು : ‘ಮುಡಾ’ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ನಟ, ಹೋರಾಟಗಾರ ಚೇತನ್ ಅಹಿಂಸಾ ಆಗ್ರಹಿಸಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಂಚಿಕೊಂಡ ಚೇತನ್ Read more…

ಮೊರಾರ್ಜಿ ವಸತಿ ಶಾಲೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ; ಮಕ್ಕಳಿಗೆ ಪಾಠ ಮಾಡಿದ ಸಿಎಂ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿದ್ದಾರೆ. ಚಾಮರಾಜಪೇಟೆಯ ಮೊರಾರ್ಜಿ ವಸತಿ ಶಾಲೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಹೆಚ್.ಸಿ.ಮಹದೇವಪ್ಪ ದಿಢೀರ್ Read more…

BREAKING : 384 ‘KAS’ ಪ್ರಿಲಿಮ್ಸ್ ಪರೀಕ್ಷೆಗೆ ‘KPSC’ ಯಿಂದ ಅಂತಿಮ ವೇಳಾಪಟ್ಟಿ ಪ್ರಕಟ.!

ಬೆಂಗಳೂರು : 384 ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆಗೆ KPSC  ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ. ಕೆಪಿಎಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ವೇಳಾಪಟ್ಟಿಯನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ. ಕೆಪಿಎಸ್ಸಿ ಕೆಎಎಸ್ ಪರೀಕ್ಷೆಯಲ್ಲಿ Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ವಿಚಾರಣೆಗೆ ಹಾಜರಾದ ‘ಡೆವಿಲ್’ ನಿರ್ದೇಶಕ ಮಿಲನ ಪ್ರಕಾಶ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಡೆವಿಲ್’ ಚಿತ್ರದ ನಿರ್ದೇಶಕ ಮಿಲನ ಪ್ರಕಾಶ್ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾದ ನಿರ್ದೇಶಕ Read more…

BIG NEWS : ಇನ್ಮುಂದೆ ‘ಕೌನ್ಸೆಲಿಂಗ್’ ಮೂಲಕವೇ ಸಬ್ ರಿಜಿಸ್ಟ್ರಾರ್ ಗಳ ವರ್ಗಾವಣೆ ; ರಾಜ್ಯ ಸರ್ಕಾರ

ಬೆಂಗಳೂರು : ಇನ್ಮುಂದೆ ಕೌನ್ಸೆಲಿಂಗ್ ಮೂಲಕವೇ ಸಬ್ ರಿಜಿಸ್ಟ್ರಾರ್ ಗಳ ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ವರ್ಗಾವಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ತರುವ ಉದ್ದೇಶದಿಂದ Read more…

BREAKING : ನಟ ದರ್ಶನ್ ಗೆ 40 ಲಕ್ಷ ನೀಡಿದ ಆರೋಪ ; ಮಾಜಿ ಉಪಮೇಯರ್ ‘ಮೋಹನ್ ರಾಜ್’ ವಿಚಾರಣೆಗೆ ಹಾಜರು.!

ಬೆಂಗಳೂರು : ನಟ ದರ್ಶನ್ ಗೆ ಹಣ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪಮೇಯರ್ ಮೋಹನ್ ರಾಜ್ ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ. ಕೊಲೆ ಆರೋಪಿ ದರ್ಶನ್ ಗೆ 40 Read more…

ಬೆಂಗಳೂರಿಗರೇ ಹುಷಾರ್ ; ಎಲ್ಲೆಂದರಲ್ಲಿ ಕಸ ಹಾಕಿದ್ರೆ ಬೀಳುತ್ತೆ 500 ರೂ ದಂಡ..!

ಬೆಂಗಳೂರು : ಬೆಂಗಳೂರಿಗರೇ ಹುಷಾರ್…ನೀವು ಎಲ್ಲೆಂದರಲ್ಲಿ ಕಸ ಬಿಸಾಡಿದ್ರೆ ಬಿಬಿಎಂಪಿ 500 ರೂ. ದಂಡ ವಿಧಿಸಲಿದೆ.ಈ ಬಗ್ಗೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಖಡಕ್ ಸೂಚನೆ ನೀಡಿದ್ದು, ಕಸ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...