alex Certify Karnataka | Kannada Dunia | Kannada News | Karnataka News | India News - Part 342
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಇನ್ಮುಂದೆ ‘ಕೌನ್ಸೆಲಿಂಗ್’ ಮೂಲಕವೇ ಸಬ್ ರಿಜಿಸ್ಟ್ರಾರ್ ಗಳ ವರ್ಗಾವಣೆ ; ರಾಜ್ಯ ಸರ್ಕಾರ

ಬೆಂಗಳೂರು : ಇನ್ಮುಂದೆ ಕೌನ್ಸೆಲಿಂಗ್ ಮೂಲಕವೇ ಸಬ್ ರಿಜಿಸ್ಟ್ರಾರ್ ಗಳ ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ವರ್ಗಾವಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ತರುವ ಉದ್ದೇಶದಿಂದ Read more…

BREAKING : ನಟ ದರ್ಶನ್ ಗೆ 40 ಲಕ್ಷ ನೀಡಿದ ಆರೋಪ ; ಮಾಜಿ ಉಪಮೇಯರ್ ‘ಮೋಹನ್ ರಾಜ್’ ವಿಚಾರಣೆಗೆ ಹಾಜರು.!

ಬೆಂಗಳೂರು : ನಟ ದರ್ಶನ್ ಗೆ ಹಣ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪಮೇಯರ್ ಮೋಹನ್ ರಾಜ್ ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ. ಕೊಲೆ ಆರೋಪಿ ದರ್ಶನ್ ಗೆ 40 Read more…

ಬೆಂಗಳೂರಿಗರೇ ಹುಷಾರ್ ; ಎಲ್ಲೆಂದರಲ್ಲಿ ಕಸ ಹಾಕಿದ್ರೆ ಬೀಳುತ್ತೆ 500 ರೂ ದಂಡ..!

ಬೆಂಗಳೂರು : ಬೆಂಗಳೂರಿಗರೇ ಹುಷಾರ್…ನೀವು ಎಲ್ಲೆಂದರಲ್ಲಿ ಕಸ ಬಿಸಾಡಿದ್ರೆ ಬಿಬಿಎಂಪಿ 500 ರೂ. ದಂಡ ವಿಧಿಸಲಿದೆ.ಈ ಬಗ್ಗೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಖಡಕ್ ಸೂಚನೆ ನೀಡಿದ್ದು, ಕಸ Read more…

BIG NEWS: ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ, Read more…

ಶೂ-ಸಾಕ್ಸ್ ಖರೀದಿಯನ್ನು ತಂತ್ರಾಂಶದಲ್ಲಿ ಇಂದೀಕರಿಸುವಂತೆ ರಾಜ್ಯದ ಎಲ್ಲಾ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ ಸುತ್ತೋಲೆ

ಬೆಂಗಳೂರು : ಎಲ್ಲಾ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಶೂ-ಸಾಕ್ಸ್ ಖರೀದಿಯನ್ನು ತಂತ್ರಾಂಶದಲ್ಲಿ ಇಂದೀಕರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. 2024-25ನೇ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾ ವಿಕಾಸ ಯೋಜನೆಯಡಿ Read more…

‘BBMP’ ಬೆಂಕಿ ಅವಘಡ ; ಮೃತ ಎಂಜಿನಿಯರ್ ಶಿವಕುಮಾರ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಣೆ..!

ಬೆಂಗಳೂರು : ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಗುಣಮಟ್ಟ ಖಾತರಿ ಪ್ರಯೋಗಾಲಯದಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ ಮೃತಪಟ್ಟ ಮುಖ್ಯ ಎಂಜಿನಿಯರ್ ಸಿ.ಎಂ. ಶಿವಕುಮಾರ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ Read more…

BREAKING : ‘ರೇಣುಕಾಸ್ವಾಮಿ’ ಕೊಲೆ ಪ್ರಕರಣದ ನಿಗೂಢ ವ್ಯಕ್ತಿ ಪತ್ತೆ, ಪೊಲೀಸರಿಂದ ನೋಟಿಸ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ನಿಗೂಢ ವ್ಯಕ್ತಿ ಪತ್ತೆಯಾಗಿದ್ದು, ಆತನಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಹೌದು, ಕೊಲೆ ನಡೆದ ಸ್ಥಳಕ್ಕೆ ಬಂದಿದ್ದ ಕಾರ್ತಿಕ್ ಪುರೋಹಿತ್ ಎಂಬ ಯುವಕನಿಗೆ Read more…

ಎಚ್ಚರ : ಬಾಲ ಕಾರ್ಮಿಕರನ್ನು ನೇಮಿಸಿಕೊಂಡರೆ 50,000 ದಂಡ, 2 ವರ್ಷ ಜೈಲು ಶಿಕ್ಷೆ..!

2024-25ನೇ ಸಾಲಿನಲ್ಲಿ ಶಾಲೆಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಉದ್ದಿಮೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು Read more…

ಮುಡಾ ಅಕ್ರಮ: 62 ಕೋಟಿ ಕೇಳುವ ಸಿಎಂ ರೈತರು ಪಡುವ ಬವಣೆ ಬಗ್ಗೆ ಯೋಚಿಸಿದ್ದಾರಾ? ಹೆಚ್.ಡಿ.ಕೆ ಪ್ರಶ್ನೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಡಿ ತಯಾರಿಕಾ ಫ್ಯಾಕ್ಟರಿ ನಿಂತಿದೆ. ಈಗ ಮುಡಾ ಫ್ಯಾಕ್ಟರಿ ಓಪನ್ ಆಗಿದೆ ಎಂದು Read more…

ಗಮನಿಸಿ : ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಂದ ಮಾಸಾಶನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ :ಜಿಲ್ಲಾ ಕನ್ನಡ ಮತ್ತು ಸಂಸ್ಕತಿ ಇಲಾಖೆಯು ಜಿಲ್ಲಾ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ 58 ವರ್ಷ ತುಂಬಿರುವ ಪುರುಷ/ಮಹಿಳಾ/ಅಂಗವಿಕಲ ಕಲಾವಿದರುಗಳಿಂದ ಮಾಸಾಶನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಕಲಾವಿದರು ಅರ್ಜಿ Read more…

ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಅವಘಡ; ಟೈರ್ ಸ್ಫೋಟ

ಕಾರವಾರ: ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಏಕಾಏಕಿ ಟೈರ್ ಸ್ಫೋಟಗೊಂದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ರಸ್ತೆಯಲ್ಲಿ ನಡೆದಿದೆ. ಧಾರಾಕಾರ ಮಳೆ ನಡುವೇ ಬಸ್ ನಲ್ಲಿ Read more…

BIG NEWS : ಇಂದಿನಿಂದ ರಾಜ್ಯದಲ್ಲಿ ‘ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ’ ನಿಷೇಧ ; ರಾಜ್ಯ ಸರ್ಕಾರ ಆದೇಶ..!

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ‘ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ’ ನಿಷೇಧ   ಮಾಡಿ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ .ಈ ಮೂಲಕ ಆಟೋ, ಕ್ಯಾಬ್ ಚಾಲಕರಿಗೆ ಕೊಂಚ ರಿಲೀಫ್ Read more…

BREAKING : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ; ವಿದ್ಯಾರ್ಥಿಯಿಂದ ಶೌಚಾಲಯ ಸ್ವಚ್ಚಗೊಳಿಸಿದ ಶಿಕ್ಷಕ..!

ಉಡುಪಿ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಶಾಲಾ ಬಾಲಕನಿಂದ ಶೌಚಾಲಯ ಸ್ವಚ್ಛಗೊಳಿಸಿದ ಮತ್ತೊಂದು ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ನಿಟ್ಟೂರು ತಾಲೂಕಿನ ಅನುದಾನಿತ ಶಾಲೆಯಲ್ಲಿ Read more…

ಬಿತ್ತನೆ ಬೀಜ, ರಸಗೊಬ್ಬರಗಳ ಬೆಲೆಯೇರಿಕೆ ಜೊತೆಗೆ ರೈತರ ಪಾಲಿನ ಸಬ್ಸಿಡಿ ಹಣಕ್ಕೂ ಕನ್ನ ಹಾಕಿದ ಸರ್ಕಾರ; ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಕುಣಿಕೆ ಹಾಕಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ಕಿಸಾನ್ ಸಮ್ಮಾನ್ ನಿಧಿ ಕಡಿತ, ಅಕ್ರಮ-ಸಕ್ರಮ ಯೋಜನೆ ರದ್ದು, ಬಿತ್ತನೆ ಬೀಜ Read more…

BREAKING : ಬೆಂಗಳೂರಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ ; 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕಿ..!

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 3 ವರ್ಷದ ಬಾಲಕಿ ಮೇಲೆ ಶಿಕ್ಷಕಿಯೇ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ವೆಂಕಟೇಶ್ವರ ಪುರದ ಅನ್ವರ್ ಲೇಔಟ್ Read more…

BIG NEWS : ‘ಡೆಂಗ್ಯೂ’ ಟೆಸ್ಟಿಂಗ್ ದರ ಹೆಚ್ಚಿಸುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ; ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ.!

ಮಂಗಳೂರು: ಆಸ್ಪತ್ರೆಗಳಲ್ಲಿ ‘ಡೆಂಗ್ಯೂ’ ಪರೀಕ್ಷೆ ದರ ಹೆಚ್ಚಿಸಿದ್ರೆ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS: ಮುಡಾ ಅಕ್ರಮ ಪ್ರಕರಣ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಕೇಂದ್ರ ಸಚಿವ ಕುಮಾರಸ್ವಾಮಿ, Read more…

ವರುಣಾರ್ಭಟಕ್ಕೆ ಒಂದೇ ದಿನ ಮೂವರು ದುರ್ಮರಣ; ಸುಂಟರಗಾಳಿ ಹೊಡೆತಕ್ಕೆ ನೆಲಕ್ಕುರುಳಿದ ಅಡಿಕೆ ತೋಟ

ಕಾರವಾರ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಖೆ ಮುನ್ಸೂಚನೆ ನೀಡಿದೆ. ವರುಣಾರ್ಭಟಕ್ಕೆ Read more…

ALERT : ಬೆಂಗಳೂರಲ್ಲಿ ‘ಡೆಂಗ್ಯೂ’ ಭೀತಿ ; ಮನೆ ಸುತ್ತ ಸ್ವಚ್ಚತೆ ಕಾಪಾಡದಿದ್ರೆ ಬೀಳುತ್ತೆ ದಂಡ..!

ಬೆಂಗಳೂರು : ಬೆಂಗಳೂರಲ್ಲಿ ‘ಡೆಂಗ್ಯೂ’ ಭೀತಿ ಮನೆ ಮಾಡಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಹರಸಾಹಸ ಪಡುತ್ತಿದೆ. ಜನರು ಮನೆ ಸುತ್ತ ಸ್ವಚ್ಚತೆ ಕಾಪಾಡದಿದ್ರೆ 50 ರೂ ದಂಡ ವಿಧಿಸಲಾಗುತ್ತದೆ Read more…

BREAKING : ಪೋಕ್ಸೊ ಕೇಸ್ ; ಜು. 15ರಂದು ವಿಚಾರಣೆಗೆ ಹಾಜರಾಗುವಂತೆ ಬಿ.ಎಸ್ ಯಡಿಯೂರಪ್ಪಗೆ ಸಮನ್ಸ್.!

ಬೆಂಗಳೂರು : ಪೋಕ್ಸೊ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 15ರಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಂಗಳೂರು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಪೋಕ್ಸೊ ಕಾಯ್ದೆ Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ವಿಚಾರಣೆಗೆ ಹಾಜರಾಗುವಂತೆ ಪವಿತ್ರಾ ಗೌಡ ಸ್ನೇಹಿತೆ ಸಮತಾಗೆ ನೋಟಿಸ್

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಎ-1 ಆರೋಪಿ ಪವಿತ್ರಾಗೌಡ ಸ್ನೇಹಿತೆ ಸಮತಾಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಆರೋಪಿ ಒಬ್ಬನಿಗೆ ಹಣ ಸಹಾಯ ಮಾಡಿದ ಆರೋಪದ Read more…

ಭಕ್ತರ ಸೋಗಿನಲ್ಲಿ ಬಂದ ಗ್ಯಾಂಗ್: ಮಠಾಧೀಶರನ್ನು ಬೆದರಿಸಿ ಮಠದಲ್ಲಿ ದರೋಡೆ ಮಾಡಿ ಎಸ್ಕೇಪ್ ಆದ ಕಳ್ಳರು

ರಾಯಚೂರು: ಭಕ್ತರ ಸೋಗಿನಲ್ಲಿ ಮಠಕ್ಕೆ ಬಂದ ಗ್ಯಾಂಗ್ ವೊಂದು ಮಠವನ್ನೇ ದೋಚಿ ಪರಾರಿಯಾಗಿರುವ ಘಟನೆ ರಾಯಚೂರಿನ ಲಿಂಗಸಗೂರಿನ ವಿಜಯ ಮಹಂತೇಶ್ವರ ಶಾಖಾ ಮಠದಲ್ಲಿ ನಡೆದಿದೆ. ತಡರಾತ್ರಿ ಭಕ್ತರ ಸೋಗಿನಲ್ಲಿ Read more…

BIG NEWS : ಸೈಟ್ ಕೊಡಲು ಕಷ್ಟ ಆದ್ರೆ ಜಮೀನಿನ ಮೌಲ್ಯ 60 ಕೋಟಿ ಕೊಡಲಿ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸೈಟ್ ಕೊಡಲು ಕಷ್ಟ ಆದ್ರೆ ಜಮೀನಿನ ಮೌಲ್ಯ 60 ಕೋಟಿ ಕೊಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಮ್ಮ 3.16 ಎಕರೆ Read more…

ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ ಪ್ರಕರಣ; ಮೂವರ ವಿರುದ್ಧ FIR ದಾಖಲು; ಕಾಂಟ್ರ್ಯಾಕ್ಟರ್ ಪೊಲೀಸ್ ವಶಕ್ಕೆ

ಮಂಗಳೂರು: ಮಂಗಳೂರಿನಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಟ್ಟಡ ಕಾಮಗಾರಿ ಗುತ್ತಿಗೆದಾರ, ಸೂಪರ್ Read more…

ಆರ್ಯ ವೈಶ್ಯ ಸಮುದಾಯಕ್ಕೆ ಗುಡ್ ನ್ಯೂಸ್ ; ಸಾಲ ಸೌಲಭ್ಯ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಆರ್ಯ ವೈಶ್ಯ ಸಮುದಾಯಕ್ಕೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಸಾಲ ಸೌಲಭ್ಯ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ Read more…

ಪ್ರವಾಸಿಗರೇ ಗಮನಿಸಿ : ಇಂದಿನಿಂದ ‘ಹಸಿರುಮಕ್ಕಿ ಲಾಂಚ್’ ಸೇವೆ ಪುನಾರಂಭ

ಸಾಗರ : ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹಸಿರುಮಕ್ಕಿ-ಕೊಲ್ಲೂರು ಮಾರ್ಗದ ಲಾಂಚ್ ಸೇವೆ ನಾಳೆ ( ಜುಲೈ 5 ) ಶುಕ್ರವಾರದಿಂದ ಪುನಾರಂಭಗೊಳ್ಳಲಿದೆ. ಶರಾವತಿ ಹಿನ್ನೀರಿನ ಭಾಗದ ಸಂಪರ್ಕ ಸೇತುವೆಯಾಗಿದ್ದ ಹಸಿರುಮಕ್ಕಿ Read more…

ಜಾಮೀನಿಗಾಗಿ ನಕಲಿ ದಾಖಲೆ ಸಲ್ಲಿಕೆ: ಆರೋಪಿಗಳ ವಿರುದ್ಧ FIR ದಾಖಲು

ಬೆಂಗಳೂರು: ಜಾಮೀನು ಪಡೆಯಲು ಆರೋಪಿಗಳು ನಕಲಿ ದಾಖಲೆಗಳನ್ನು ಸಲ್ಲಿಸಿ ಸಿಕ್ಕಿ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಾಮೀನಿಗಾಗಿ ನಕಲಿ ದಾಖಲೆ ಸಲ್ಲಿಸಿ ಆರೋಪಿಗಳು ಕೋರ್ಟ್ ಗೆ ಮೋಸ ಮಾಡಿದ್ದು, Read more…

BREAKING: ಮತ್ತೆ ಆಡಳಿತಕ್ಕೆ ಮೇಜರ್ ಸರ್ಜರಿ 21 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, 21 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಾ. ರಾಮ್ ಪ್ರಸಾದ್ ಮನೋಹರ್ – ಪ್ರವಾಸೋದ್ಯಮ ನಿರ್ದೇಶಕರು ನಿತೇಶ್ Read more…

BREAKING: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಟೆಕ್ಕಿ

ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಪೂಜಾ(22) ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಮನೆಯಲ್ಲಿ ಯಾರೂ Read more…

ರೇಣುಕಾಸ್ವಾಮಿ ಕೊಲೆ ಕೇಸ್ ಮುಚ್ಚಿಹಾಕಲು ದರ್ಶನ್ ಗೆ 40 ಲಕ್ಷ ಕೊಟ್ಟಿದ್ದ ಮಾಜಿ ಉಪ ಮೇಯರ್ ಗೆ ನೋಟಿಸ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಉಪ ಮೇಯರ್ ಮೋಹನ್ ರಾಜು ಅವರಿಗೆ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಮೋಹನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...