alex Certify Karnataka | Kannada Dunia | Kannada News | Karnataka News | India News - Part 343
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹಾಸನ ಜಿಲ್ಲೆಯಲ್ಲಿ ಮಹಾಮಾರಿ ಡೆಂಘೀ ಜ್ವರಕ್ಕೆ ಮತ್ತೊಂದು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ಶಂಕಿತ ಡೆಂಘೀ ಜ್ವರದಿಂದ ಬಾಲಕಿ ಸಮೃದ್ಧಿ(8) ಮೃತಪಟ್ಟಿದ್ದಾಳೆ. ಮೂರು ದಿನದ ಹಿಂದೆ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ Read more…

ಕರಾವಳಿಯಲ್ಲಿ ಇನ್ನೂ ಒಂದು ವಾರ ಮಳೆ ಆರ್ಭಟ: ಇಂದಿನಿಂದ ಆರೆಂಜ್ ಅಲರ್ಟ್

ಬೆಂಗಳೂರು: ಕರಾವಳಿ ಪ್ರದೇಶದಲ್ಲಿ ಮಳೆಯ ಆರ್ಭಟ ಇನ್ನೂ ಒಂದು ವಾರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಜುಲೈ 5 ರಿಂದ 8 Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ‘ಅರಳಿಕಟ್ಟೆ ನ್ಯಾಯ ಪಂಚಾಯಿತಿ’ ಪದ್ಧತಿ ಜಾರಿ

ಬೆಂಗಳೂರು: ಶೀಘ್ರವೇ ಅರಳಿಕಟ್ಟೆ ನ್ಯಾಯ ಪಂಚಾಯಿತಿ ಪದ್ಧತಿ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಜನತೆಗೆ ಗ್ರಾಮೀಣ ಮಟ್ಟದಲ್ಲಿಯೇ Read more…

ವಾಹನಗಳಿಗೆ HSRP ಅಳವಡಿಕೆ ಗಡುವು ಸೆ. 15 ರವರೆಗೆ ವಿಸ್ತರಣೆ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ HSRP ಅಳವಡಿಕೆಗೆ ಸೆಪ್ಟಂಬರ್ 15 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. Read more…

ಅಂಗನವಾಡಿ ಮಕ್ಕಳಿಗೆ ಸಿಹಿ ಸುದ್ದಿ: ಬ್ಯಾಗ್, ಸಮವಸ್ತ್ರ ವಿತರಣೆ

ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ ನೀಡಲಾಗುವುದು. ಅಂಗನವಾಡಿ ಹೆಸರು ಬದಲಾವಣಗೆ ಚಿಂತನೆ ನಡೆದಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ Read more…

ಒಂದೇ ಕಡೆ ಬೇರೂರಿದ ಅಧಿಕಾರಿಗಳಿಗೆ ಶಾಕ್: ಕೌನ್ಸೆಲಿಂಗ್ ಮೂಲಕ ಪಿಡಿಒ, ಉಪನೋಂದಣಾಧಿಕಾರಿಗಳ ವರ್ಗಾವಣೆ

ಬೆಂಗಳೂರು: 5 ವರ್ಷಕ್ಕಿಂತ ಹೆಚ್ಚು ಕಾಲ ಒಂದೇ ಕಡೆ ಬೇರೂರಿದ ಉಪನೋಂದಣಾಧಿಕಾರಿಗಳು ಮತ್ತು ಪಿಡಿಒಗಳನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BIG NEWS: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಜಾಲತಾಣ, ಆನ್ಲೈನ್ ಸುರಕ್ಷತೆ ಬಗ್ಗೆ ತರಬೇತಿ

ಬೆಂಗಳೂರು: ಸಾಮಾಜಿಕ ಜಾಲತಾಣಗಳು ಮತ್ತು ಆನ್ಲೈನ್ ಸುರಕ್ಷತೆ ಬಗ್ಗೆ ರಾಜ್ಯದ ಶಾಲಾ, ಕಾಲೇಜುಗಳಲ್ಲಿ ತರಬೇತಿ ನೀಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಡಿಜಿಟಲ್ ನಾಗರಿಕ ಮತ್ತು ಎಆರ್ Read more…

ಭಾರಿ ಮಳೆ ಹಿನ್ನಲೆ ವಿವಿಧೆಡೆ ಇಂದು ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಕರಾವಳಿ, ಮಲೆನಾಡು ಸೇರಿ ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಇಂದು Read more…

ಸರ್ಕಾರಿ ನೌಕರರಿಗೆ ಬಿಗ್ ಶಾಕ್: 7ನೇ ವೇತನ ಆಯೋಗ ವರದಿ ಬಗ್ಗೆ ನಿರ್ಧಾರ ಇಲ್ಲ

ಬೆಂಗಳೂರು: 7ನೇ ವೇತನ ಆಯೋಗದ ವರದಿ ಆಧಾರದ ಮೇಲೆ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ನಿರ್ಧಾರ Read more…

BREAKING: ಹಾಲು ಉತ್ಪಾದಕರಿಗೆ ಬಿಗ್ ಶಾಕ್: ಏಕಾಏಕಿ ಹಾಲಿನ ದರ 2 ರೂ. ಕಡಿತ

ಕೋಚಿಮುಲ್ ನಿಂದ ಹಾಲು ಉತ್ಪಾದಕರಿಗೆ ಬಿಗ್ ಶಾಕ್ ನೀಡಲಾಗಿದ್ದು, ಪ್ರತಿ ಲೀಟರ್ ಹಾಲಿನ ಮೇಲೆ ಎರಡು ರೂಪಾಯಿ ಕಡಿತಗೊಳಿಸಲಾಗಿದೆ. ನಾಳೆ ಬೆಳಿಗ್ಗೆಯಿಂದಲೇ ಜಾರಿಗೆ ಬರುವಂತೆ ಹಾಲು ಖರೀದಿ ದರ Read more…

ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ‘ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ’ ಜಾರಿ: ಸಂಪುಟ ನಿರ್ಣಯ

 ಬೆಂಗಳೂರು: 2,000 ಕೋಟಿ ರೂ. ಅಂದಾಜು ಮೊತ್ತದಲ್ಲಿ ರಾಜ್ಯದ 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯನ್ನು ಶೇ 7.5 ರಾಜ್ಯ ಸರ್ಕಾರ, ಶೇ 7.5 Read more…

BREAKING: ಉಪ ಲೋಕಾಯುಕ್ತರಾಗಿ ನ್ಯಾ.ಬಿ. ವೀರಪ್ಪ ನೇಮಕಾತಿಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಪಾಲರಿಂದ ನೇಮಕಾತಿ ಆದೇಶ ಪ್ರಕಟಿಸಲಾಗಿದೆ. ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ನೇಮಕಾತಿಗೆ ರಾಜ್ಯಪಾಲ ತಾವರ್ Read more…

KGID ವಿಮೆದಾರರಿಗೆ ಭರ್ಜರಿ ಗಿಫ್ಟ್: ವಾರ್ಷಿಕ ಬೋನಸ್ ಘೋಷಣೆ

ಬೆಂಗಳೂರು: ಕೆಜಿಐಡಿ ವಿಮಾ ಯೋಜನೆಯ ಕಡ್ಡಾಯ ವಿಮಾದಾರರಿಗೆ 2018 -20 ದ್ವೈವಾರ್ಷಿಕ ಅವಧಿಗೆ ಬೋನಸ್ ಘೋಷಣೆ ಮಾಡಲಾಗಿದೆ. ಕರ್ನಾಟಕ ಸರ್ಕಾರಿ ವಿಮಾ ಯೋಜನೆಯ ಕಡ್ಡಾಯ ಜೀವ ವಿಮಾ ಯೋಜನೆಯ Read more…

ಭಾರಿ ಮಳೆಯಿಂದ ಅನಾಹುತ: ಗುಡ್ಡ ಕುಸಿದು ಮಹಿಳೆ ಸಾವು

ಉಡುಪಿ: ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರೆದಿದೆ. ಭಾರಿ ಮಳೆಯ ಕಾರಣ ಗುಡ್ಡ ಕುಸಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಬಳಿ ನಡೆದಿದೆ. Read more…

ದಕ್ಷಿಣ ಕೊರಿಯಾದ ವೈಜಿ-1 ಕಂಪನಿಯಿಂದ ರಾಜ್ಯದಲ್ಲಿ 1245 ಕೋಟಿ ರೂ. ಹೂಡಿಕೆ

ಬೆಂಗಳೂರು: ಕರ್ನಾಟಕದಲ್ಲಿ 1,245 ಕೋಟಿ ರೂ. ಹೂಡಿಕೆ ಮಾಡುವುದಾಗಿ ದಕ್ಷಿಣ ಕೊರಿಯಾದ ಜಾಗತಿಕ ಮಟ್ಟದ ಟೂಲ್ಸ್‌ ತಯಾರಿಕಾ ಕಂಪನಿ ವೈಜಿ – 1 ಘೋಷಿಸಿದೆ. ರಾಜ್ಯಕ್ಕೆ ಬಂಡವಾಳ ಹೂಡಿಕೆಯನ್ನು Read more…

‘ಬದಲಿ ನಿವೇಶನ ಕೊಟ್ಟು, ಈಗ ಅಕ್ರಮ ಆಗಿದೆ ಅಂದ್ರೆ ಹೇಗಪ್ಪಾ’? : ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ.!

ಬೆಂಗಳೂರು : ಬಿಜೆಪಿ ಅಧಿಕಾರದಲ್ಲಿದ್ದಾಗ ಅವರೇ ಬದಲಿ ನಿವೇಶನ ಕೊಟ್ಟು, ಈಗ ಅಕ್ರಮ ಆಗಿದೆ ಅಂದ್ರೆ ಹೇಗಪ್ಪಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಮುಡಾ ಹಗರಣದ ಬಗ್ಗೆ Read more…

ಪ್ಯಾರಿಸ್ ಒಲಿಂಪಿಕ್ಸ್’ಗೆ ಬೆಂಗಳೂರು ಮೂಲದ ಈಜುಪಟುಗಳು ಆಯ್ಕೆ ; ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ

ಬೆಂಗಳೂರು : ಪ್ಯಾರಿಸ್ ಒಲಿಂಪಿಕ್ಸ್’ಗೆ ಬೆಂಗಳೂರು ಮೂಲದ ಈಜುಪಟುಗಳು ಆಯ್ಕೆಯಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. ಜುಲೈ 26 ರಿಂದ ಆರಂಭವಾಗಲಿರುವ ಪ್ಯಾರಿಸ್ ಒಲಿಂಪಿಕ್ಸ್’ಗೆ ಆಯ್ಕೆಯಾಗಿರುವ ಬೆಂಗಳೂರು Read more…

ಎಚ್ಚರ..! ಬಾಲ ನಟನೆಗೆ ಮಾತ್ರ ವಿನಾಯಿತಿ, ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಂಡ್ರೆ ಕಾನೂನು ಕ್ರಮ.!

ಡಿಜಿಟಲ್ ಡೆಸ್ಕ್ : ಬಾಲ ನಟ, ನಟಿಯಾಗಿ ನಟನಾ ಕೆಲಸ ನಿರ್ವಹಿಸುವ ಚಟುವಟಿಕೆಗಳನ್ನು ಹೊರತುಪಡಿಸಿ, ಕಾಯ್ದೆಯು ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು Read more…

ಬೆಂಗಳೂರಿಗೆ ಹೊಸ ರೂಪ, ವ್ಯಾಪ್ತಿ ನೀಡಲು ಸಿದ್ಧತೆ: ಗ್ರೇಟರ್ ಬೆಂಗಳೂರು ಅಥಾರಿಟಿ ಸ್ಥಾಪನೆಗೆ ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗೆ ಹೊಸ ರೂಪ, ವ್ಯಾಪ್ತಿ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ. Read more…

ಮಹಿಳೆಯರೇ ನಿಶ್ಚಿಂತೆಯಿಂದ ಓಡಾಡಿ ; ಬೆಂಗಳೂರಿನ 60 ಕಡೆ ‘ನೆರವು ಸಹಾಯ ಕೇಂದ್ರ’ ಆರಂಭ..!

ಬೆಂಗಳೂರು : ಮಹಿಳೆಯರ ಸುರಕ್ಷತೆಗೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಬೆಂಗಳೂರಿನ 60 ಕಡೆ ‘ನೆರವು ಸಹಾಯ ಕೇಂದ್ರ’ ಆರಂಭಿಸಿದೆ. ಮಹಿಳೆಯರ ಮೇಲೆ ವಿವಿಧ ರೀತಿಯ ದೌರ್ಜನ್ಯಗಳು Read more…

ಪುಣ್ಯಸ್ಮರಣೆಯಂದೇ ವಿವೇಕಾನಂದರಿಗೆ ‘BJP’ ಯಿಂದ ಅವಮಾನ..? ; ವಿಡಿಯೋ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ಪುಣ್ಯಸ್ಮರಣೆಯ ದಿನದಂದೇ ವಿವೇಕಾನಂದರಿಗೆ ಬಿಜೆಪಿ ಅವಮಾನ ಮಾಡಿದೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ವಿಡಿಯೋವೊಂದನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡು ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ Read more…

BREAKING NEWS: ಉತ್ತರ ಕನ್ನಡದಲ್ಲಿ ಡೆಂಘೀ ಸೋಂಕಿಗೆ ಮೊದಲ ಬಲಿ; ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು

ಕಾರವಾರ: ರಾಜ್ಯಾದ್ಯಂತ ಮಹಾಮಾರಿ ಡೆಂಘ್ಯೂ ಪ್ರಕರಣ ಹೆಚ್ಚುತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಘೀ ಸೋಂಕಿಗೆ ಮೊದಲ ಬಲಿಯಾಗಿದೆ. ಹರೇರಾಮ್ ಗೋಪಾಲ್ ಭಟ್ ಎಂಬುವವರು ಡೆಂಘೀ Read more…

ಬೆಂಗಳೂರು : ಸ್ವಾತಂತ್ರ್ಯೋತ್ಸವಕ್ಕೆ ಡಾ.ಬಿ.ಆರ್ ಅಂಬೇಡ್ಕರ್ ಥೀಮ್ ಅಡಿ ಫಲಪುಷ್ಪ ಪ್ರದರ್ಶನ..!

ನವದೆಹಲಿ :  ಲಾಲ್ ಬಾಗ್  ನಲ್ಲಿ ಈ ಬಾರಿಯ ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರಾರಾಜಿಸಲಿದ್ದಾರೆ. ಅಂಬೇಡ್ಕರ್ ಥೀಮ್ನಡಿ ಫಲಪುಷ್ಪ ಪ್ರದರ್ಶನ ನಡೆಸಲು ರಾಜ್ಯ Read more…

ವರುಣಾರ್ಭಟಕ್ಕೆ 5 ಗ್ರಾಮಗಳು ಮುಳುಗಡೆ; 35ಕ್ಕೂ ಹೆಚ್ಚು ಮನೆಗಳು ಜಲಾವೃತ

ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಒಂದೆಡೆ ಗುಡ್ಡ ಕುಸಿತ, ರಸ್ತೆ ಸಂಪರ್ಕ ಕಡಿತಗೊಂಡಿದ್ದರೆ ಮತ್ತೊಂದೆಡೆ ಗ್ರಾಮಕ್ಕೆ ಗ್ರಾಮವೇ ಮುಳುಗಡೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿ ಕುಟುಂಬಗಳು ಪರದಾಡುವ Read more…

BREAKING : ನಟ ‘ಧ್ರುವ ಸರ್ಜಾ’ ಜಿಮ್ ಟ್ರೈನರ್ ಮೇಲಿನ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!

ಬೆಂಗಳೂರು : ನಟ ಧ್ರುವ ಸರ್ಜಾ ಜಿಮ್ ಟ್ರೈನರ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ವಿಚಾರಣೆ ವೇಳೆ ಅಸಲಿ ಸತ್ಯ ಬಯಲಾಗಿದೆ. ನಟ ಧ್ರುವ Read more…

ಆಸ್ಪತ್ರೆಯಲ್ಲಿಯೇ ಮಗುವನ್ನು ಬಿಟ್ಟು ಹೋದ ತಾಯಿ

ಚಿಕ್ಕಬಳ್ಳಾಪುರ: ಸರ್ಕಾರಿ ಆಸ್ಪತ್ರೆಗೆ ಬಂದ ತಾಯಿಯೊಬ್ಬಳು ಹೆತ್ತ ಮಗುವನ್ನು ಬಿಟ್ಟು ಹೋಗಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ನಡೆದಿದೆ. ಸರ್ಕಾರಿ ಹಾಗೂ ಮಕ್ಕಳ ಆಸ್ಪತ್ರೆಯಲ್ಲಿ ಒಂದುವರೆ ವರ್ಷದ ಮಗುವನ್ನು ಮಗು Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ನಟ ದರ್ಶನ್ & ಗ್ಯಾಂಗ್ ಗೆ ಜು. 18 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಗೆ ಜುಲೈ 18 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ Read more…

BREAKING : ನಟ ದರ್ಶನ್ ಬಂಧನದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಸುಮಲತಾ..! ಹೇಳಿದ್ದೇನು..?

ಬೆಂಗಳೂರು : ನಟ ದರ್ಶನ್ ಬಂಧನದ ಬಳಿಕ ಸುಮಲತಾ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಎಕ್ಸ್ ಖಾತೆಯಲ್ಲಿ ಸುಮಲತಾ ಭಾವನಾತ್ಮಕವಾಗಿ ಪೋಸ್ಟ್ ಹಂಚಿಕೊಂಡಿದ್ದಾರೆ. ಏನಿದೆ ಸುಮಲತಾ ಪೋಸ್ಟ್ ನಲ್ಲಿ..? Read more…

ರಾಷ್ಟ್ರ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸ್ತಕ ಸಾಲಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶಾಲಾ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ದೇಶದಾದ್ಯಂತ Read more…

BIG NEWS: ಆಟೋ, ಕ್ಯಾಬ್ ಚಾಲಕರಿಂದ RTO ಕಚೇರಿಗೆ ಮುತ್ತಿಗೆ; ಪೊಲೀಸರನ್ನೇ ತಳ್ಳಿ ಕಚೇರಿಗೆ ನುಗ್ಗಿ ಆಕ್ರೋಶ

ಬೆಂಗಳೂರು: ವಿವಿಧ ಭೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಟೋ, ಕ್ಯಾಬ್ ಚಾಲಕರು ಪ್ರತಿಭಟನೆ ತೀವ್ರಗೊಳಿಸಿದ್ದು, ಆರ್ ಟಿಒ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಂಗಳೂರಿನ ಶಾಂತಿನಗರದಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...