alex Certify Karnataka | Kannada Dunia | Kannada News | Karnataka News | India News - Part 345
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನ ‘ಕಾವೇರಿ’ ಚಿತ್ರಮಂದಿರ ಇನ್ನು ನೆನಪು ಮಾತ್ರ

ಸ್ಯಾಂಕಿ ರಸ್ತೆಯಲ್ಲಿರುವ ಬೆಂಗಳೂರಿನ ಪ್ರಸಿದ್ಧ ಥಿಯೇಟರ್ ಕಾವೇರಿ ಇನ್ಮುಂದೆ ಸಿಲಿಕಾನ್ ಸಿಟಿ ಮಂದಿಗೆ ನೆನಪಾಗಿ ಮಾತ್ರ ಉಳಿಯಲಿದೆ. ಒಂದು ಕಾಲದಲ್ಲಿ ಖ್ಯಾತ ಕಲಾವಿದರ ಚಿತ್ರಗಳನ್ನು ತಿಂಗಳಾನುಗಟ್ಟಲೆ ಪ್ರದರ್ಶಿಸಿದ ಈ Read more…

ವಸತಿ ಶಾಲೆಗಳಲ್ಲಿ ವಿಶೇಷ ಚೇತನರು, ಕಾರ್ಮಿಕರ ಮಕ್ಕಳಿಗೆ ಶೇ. 10ರಷ್ಟು ಮೀಸಲಾತಿ: ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿಶೇಷ ಚೇತನ ಮಕ್ಕಳಿಗೆ ಶೇಕಡ 10 ರಷ್ಟು ಮೀಸಲಾತಿ ನೀಡಲಾಗುವುದು. ವಿಶೇಷ ಚೇತನ, ಹೆಚ್ಐವಿ Read more…

ಲಂಚ ಸ್ವೀಕಾರ ಪ್ರಕರಣದಲ್ಲಿ ಜಿಎಸ್‌ಟಿ ಮಾಜಿ ಅಧೀಕ್ಷಕರಿಗೆ 3 ವರ್ಷ ಜೈಲು, 5 ಲಕ್ಷ ರೂ. ದಂಡ

ಬೆಂಗಳೂರು: ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಕೇಂದ್ರ ಅಬಕಾರಿ ಸೇವಾ ತೆರಿಗೆ ಮಾಜಿ ಅಧೀಕ್ಷಕ ಜಿತೇಂದ್ರ ಕುಮಾರ್ ದಾಗೂರ್ ಅವರಿಗೆ ಮೂರು ವರ್ಷ ಜೈಲು, 5 ಲಕ್ಷ ರೂಪಾಯಿ ದಂಡ Read more…

ಬಿರು ಬಿಸಿಲಿನಿಂದ ಕಂಗೆಟ್ಟಿದ್ದವರಿಗೆ ಗುಡ್ ನ್ಯೂಸ್; ಇನ್ನೆರಡು ದಿನಗಳಲ್ಲಿ ಇಳಿಕೆಯಾಗಲಿದೆ ತಾಪಮಾನ…!

ರಾಜ್ಯದಲ್ಲಿ ಈ ಬಾರಿ ಹಿಂದೆಂದೂ ಕಂಡರಿಯದಂತಹ ಸುಡು ಬಿಸಿಲು ಜನಸಾಮಾನ್ಯರನ್ನು ಕಂಗೆಡಿಸಿದೆ. 10 ಗಂಟೆಯ ಬಳಿಕ ಹೊರಗೆ ಹೋಗಲೂ ಸಹ ಹಿಂದೇಟು ಹಾಕುವಂತಾಗಿದ್ದು, ತಾಪಮಾನದಿಂದ ಹೈರಾಣಾಗಿದ್ದವರಿಗೆ ಗುಡ್ ನ್ಯೂಸ್ Read more…

ಶಿಷ್ಟಾಚಾರ – ಸಂಸ್ಕೃತಿ ಕಾಪಾಡಲು ದೇಗುಲಗಳಲ್ಲಿ ವಸ್ತ್ರ ಸಂಹಿತೆ; ಇಲ್ಲಿದೆ ವಿವರ

ದೇಗುಲಗಳ ಪಾವಿತ್ರ್ಯತೆ, ಶಿಷ್ಟಾಚಾರ, ಸಂಸ್ಕೃತಿ ಕಾಪಾಡಲು ಕರ್ನಾಟಕ ದೇವಸ್ಥಾನ – ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಪ್ರಮುಖ ತೀರ್ಮಾನವನ್ನು ಕೈಗೊಂಡಿದೆ. ರಾಜ್ಯದ 500ಕ್ಕೂ ಅಧಿಕ ದೇಗುಲಗಳಲ್ಲಿ ವಸ್ತ್ರ Read more…

ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಿಸಿ ಸಿಕ್ಕಿಬಿದ್ದ ಬಾಲಕ

ಮಂಗಳೂರು: ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಿಸಿದ ಬಾಲಕ ಸಿಕ್ಕಿಬಿದ್ದ ಘಟನೆ ಬಾವುಟ ಗುಡ್ಡೆಯ ಖಾಸಗಿ ಮೆಡಿಕಲ್ ಕಾಲೇಜಿನ ಡೆಂಟಲ್ ವಿಭಾಗದಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ ಹಲ್ಲಿನ Read more…

ಕೆಪಿಸಿಎಲ್ – KSFC ನೇಮಕಾತಿಯ ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ಹಾಗೂ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (ಕೆ ಎಸ್ ಎಫ್ ಸಿ) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು Read more…

ಅಜಾಗರೂಕತೆಯ ಅಪಘಾತಕ್ಕೆ ಕನಿಷ್ಠ ಶಿಕ್ಷೆ ಅಗತ್ಯ; ಹೈಕೋರ್ಟ್ ಮಹತ್ವದ ಅಭಿಪ್ರಾಯ

ಅಜಾಗರೂಕತೆಯಿಂದ ವಾಹನ ಚಲಾಯಿಸಿ ಈ ಮೂಲಕ ಅಪಘಾತಕ್ಕೆ ಕಾರಣವಾಗುವ ಆರೋಪಿಗಳಿಗೆ ಕನಿಷ್ಠ ಶಿಕ್ಷೆ ನೀಡುವುದು ಅಗತ್ಯ, ಇಲ್ಲವಾದರೆ ಇದರಿಂದ ಸಮಾಜ ಮತ್ತು ಸಂತ್ರಸ್ತರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಕರ್ನಾಟಕ Read more…

ಫೋನ್ ಬಳಸದಂತೆ ಪೋಷಕರ ಬುದ್ಧಿವಾದ: ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ತಿಪ್ಪಗೊಂಡನಹಳ್ಳಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಫೋನ್ ಬಳಸದಂತೆ ಪೋಷಕರು ಬುದ್ಧಿವಾದ ಹೇಳಿದ್ದರಿಂದ ಬೇಸರಗೊಂಡ ವಿದ್ಯಾರ್ಥಿನಿ ಲಿಖಿತಾ(18) ನೇಣು Read more…

ಶಾಸಕ ಭೀಮಣ್ಣ ನಾಯಕ ಮೇಲೆ ಜೇನು ದಾಳಿ: ಆಸ್ಪತ್ರೆಗೆ ದಾಖಲು

ಕಾರವಾರ: ಶಾಸಕ ಭೀಮಣ್ಣ ನಾಯಕ ಅವರ ಮೇಲೆ ಜೇನು ನೊಣಗಳು ದಾಳಿ ನಡೆಸಿವೆ. ಶಿರಸಿ ನಗರಕ್ಕೆ ನೀರಿನ ಲಭ್ಯತೆ ಪರಿಶೀಲಿಸಲು ಅಧಿಕಾರಿಗಳೊಂದಿಗೆ ಕೆಂಗ್ರೆ ಹೊಳೆಗೆ ತೆರಳಿದ್ದ ಸಂದರ್ಭದಲ್ಲಿ ಜೇನುನೊಣಗಳು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ವಾರಾಂತ್ಯದಿಂದ ರಾಜ್ಯದೆಲ್ಲೆಡೆ ಭಾರಿ ಮಳೆ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮೇ 11ರ ವರೆಗೆ ಬೆಂಗಳೂರಿನಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 12ರಿಂದ Read more…

ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಧಾರವಾಡ: ಪ್ರತಿಭಾವಂತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿರುವ 6ನೇ ತರಗತಿ ವಿದ್ಯಾರ್ಥಿಗಳನ್ನು ಧಾರವಾಡ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಪ್ರವೇಶ ಕಲ್ಪಿಸಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ. Read more…

ಇಂದು ಬೆಳಿಗ್ಗೆ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ: 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ: ಇಲ್ಲಿದೆ ವೆಬ್ಸೈಟ್ ವಿಳಾಸ

ಬೆಂಗಳೂರು: ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023 -24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ಫಲಿತಾಂಶ Read more…

ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಇಂದು ವಿಧಾನ ಪರಿಷತ್ 6 ಸ್ಥಾನಕ್ಕೆ ಚುನಾವಣೆ ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮತದಾನ ಮುಗಿದ ಬೆನ್ನಲ್ಲೇ ಇಂದು ವಿಧಾನಪರಿಷತ್ 6 ಸ್ಥಾನಗಳಿಗೆ ಚುನಾವಣೆ ಅಧಿಸೂಚನೆ ಪ್ರಕಟಿಸಲಾಗುವುದು. ಮೂರು ಪದವೀಧರ, ಮೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಇಂದು Read more…

ಪ್ರವಾಸಿಗರ ಮನ ಸೆಳೆಯುವ ʼಮಲ್ಪೆ ಬೀಚ್ʼ

ಬೇಸಿಗೆಯಲ್ಲಿ  ಭೇಟಿ ನೀಡಬಹುದಾದ ಸ್ಥಳವೊಂದರ ಮಾಹಿತಿ ಇಲ್ಲಿದೆ. ಶ್ರೀಕೃಷ್ಣನ ನಾಡು ಉಡುಪಿಯಿಂದ ಸುಮಾರು 6 ಕಿಲೋ ಮೀಟರ್ ದೂರದಲ್ಲಿರುವ ಮಲ್ಪೆ, ಕಡಲ ತೀರವನ್ನು ಹೊಂದಿದ ಪಟ್ಟಣವಾಗಿದೆ. ಮಲ್ಪೆ, ರಾಜ್ಯದ Read more…

ಜೈಲು ಸೇರಿದ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಬಂಧಿ ನಂಬರ್ 4567

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ, ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಜೈಲು ಸೇರಿದ್ದಾರೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ರೇವಣ್ಣ ಅವರಿಗೆ ವಿಚಾರಣಾಧೀನ ಬಂಧಿ Read more…

ಬೆಂಗಳೂರು ಸೇರಿ ಹಲವೆಡೆ ಧಾರಕಾರ ಮಳೆಯಿಂದ ಅವಾಂತರ: ಮರಗಳು ಬಿದ್ದು ಸಂಚಾರ ಅಸ್ತವ್ಯಸ್ತ

ಬೆಂಗಳೂರು: ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಮರದ ಜೊತೆಗೆ ವಿದ್ಯುತ್ ಕಂಬ ಮುರಿದು ಬಿದ್ದು ಆಟೋ ಜಖಂಗೊಂಡ ಘಟನೆ ವಸಂತನಗರದ ತಿಮ್ಮಯ್ಯ ರಸ್ತೆಯಲ್ಲಿ ನಡೆದಿದೆ. ರಸ್ತೆಯಲ್ಲಿ ತೆರಳುತ್ತಿದ್ದ Read more…

BIG NEWS; ಚುನಾವಣಾ ಪ್ರಚಾರದ ಬಳಿಕ ವಿಶ್ರಾಂತಿ ಪಡೆಯುವ ವೇಳೆ ಪ್ರಧಾನಿ ಹೇಳಿದ ಸುಳ್ಳು ನೆನಪಿಸಿಕೊಂಡ ಸಿಎಂ; ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್

ಮಳೆ ನಿಂತರೂ ಮಳೆ ಹನಿ ನಿಲ್ಲದು ಎಂಬಂತೆ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಎರಡು ಹಂತದ ಮತದಾನ ಮುಗಿದರೂ ಸಹ ರಾಜಕಾರಣಿಗಳ ಆರೋಪ – ಪ್ರತ್ಯಾರೋಪ ತಪ್ಪಿಲ್ಲ. ಇದೆಲ್ಲಾದರ ಮಧ್ಯೆ Read more…

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿ: ಹಾಸ್ಟೆಲ್ ನಲ್ಲೇ ಆತ್ಮಹತ್ಯೆ

ಮಂಗಳೂರು: ಹಾಸ್ಟೆಲ್ ನಲ್ಲಿಯೇ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಡುಪಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನಿತೇಶ್ ರಾವ್(20) ಆತ್ಮಹತ್ಯೆ Read more…

BREAKING NEWS: ಶಿವಮೊಗ್ಗದಲ್ಲಿ ಹಾಡಹಗಲೇ ಇಬ್ಬರ ಬರ್ಬರ ಹತ್ಯೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಹಾಡಹಗಲೇ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಲಷ್ಕರ್ ಮೊಹಲ್ಲಾದಲ್ಲಿ ಘಟನೆ ನಡೆದಿದೆ. ಶೋಯೆಬ್(35) ಮತ್ತು ಮೊಹಮ್ಮದ್ ಗೌಸ್(30) ಕೊಲೆಯಾದವರು ಎಂದು ಹೇಳಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ತಲೆ Read more…

ಕಾಂಗ್ರೆಸ್ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ ಮತ್ತು ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನರಾಗಿದ್ದಾರೆ. ಬೆಳ್ತಂಗಡಿಯಲ್ಲಿ 5 ಬಾರಿ ಶಾಸಕರಾಗಿದ್ದ ವಸಂತ Read more…

ಅವಿಮುಕ್ತೇಶ್ವರ ಬ್ರಹ್ಮ ರಥೋತ್ಸವಕ್ಕೆ ಮುಸ್ಲಿಂ ಸದಸ್ಯ ನೇಮಕ ವಿಚಾರ; ಬಿಜೆಪಿಗೆ ಹಿಗ್ಗಾಮುಗ್ಗಾ ಜಾಡಿಸಿದ ಸಿಎಂ…!

ಹೊಸಕೋಟೆಯ ಅವಿಮುಕ್ತೇಶ್ವರ ಬ್ರಹ್ಮ ರಥೋತ್ಸವಕ್ಕೆ ಮುಸ್ಲಿಂ ವ್ಯಕ್ತಿಯನ್ನು ಸದಸ್ಯರನ್ನಾಗಿ ನೇಮಕ ಮಾಡಿದ್ದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದ ರಾಜ್ಯ ಬಿಜೆಪಿ, ಈ ಮೂಲಕ ಕಾಂಗ್ರೆಸ್ ಸರ್ಕಾರ ದೇಗುಲಗಳನ್ನು Read more…

ಈ ಪ್ರಕರಣದ ಪ್ರೊಡ್ಯೂಸರ್ – ಡೈರೆಕ್ಟರ್ ಎಲ್ಲವೂ ಅವರೇ; HDK ಗೆ ಡಿಕೆಶಿ ಟಾಂಗ್

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತಿದ್ದು, ಇದರ ಮಧ್ಯೆ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿರುವ ಆರೋಪದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಮೇ 14ರ ವರೆಗೆ Read more…

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಮತಗಳ ಅಂತರದಿಂದ ಜಯ: ಬಿ.ವೈ. ರಾಘವೇಂದ್ರ ವಿಶ್ವಾಸ

ಶಿವಮೊಗ್ಗ: ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಮತಗಳ ಅಂತರದಿಂದ ಜಯಗಳಿಸುವ ವಿಶ್ವಾಸವಿದೆ. ಚುನಾವಣೆ ಯಶಸ್ವಿಯಾಗಿ ನಡೆಯಲು ಕಾರಣಕರ್ತರಾದ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಹಿರಿಯ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ Read more…

ಕಣ್ಣೀರು ಹಾಕುತ್ತಲೇ ನ್ಯಾಯಾಲಯದಿಂದ ಹೊರ ಬಂದ ರೇವಣ್ಣ…!

ಲೈಂಗಿಕ ಕಿರುಕುಳದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧನಕ್ಕೊಳಗಾಗಿರುವ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್ ಡಿ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ನಡೆಸಿದ 17ನೇ Read more…

BIG NEWS: ಹೊಟ್ಟೆ ನೋವಿದ್ದರೂ ವಿಚಾರಣೆಗೆ ಸಹಕಾರ; ನ್ಯಾಯಾಧೀಶರ ಮುಂದೆ H D. ರೇವಣ್ಣ ಹೇಳಿಕೆ

ಲೈಂಗಿಕ ಕಿರುಕುಳದ ಸಂತ್ರಸ್ತೆ ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧನಕ್ಕೊಳಗಾಗಿರುವ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್ ಡಿ ರೇವಣ್ಣ ಇಂದು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಆದರೆ ನ್ಯಾಯಾಲಯ ಅವರಿಗೆ Read more…

BIG BREAKING; ಪರಪ್ಪನ ಅಗ್ರಹಾರಕ್ಕೆ ಎಚ್.ಡಿ. ರೇವಣ್ಣ; 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ

ಸಂತ್ರಸ್ತೆ ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಕಸ್ಟಡಿ ಇಂದು ಅಂತ್ಯವಾಗಿದ್ದು ಈ ಹಿನ್ನಲೆಯಲ್ಲಿ ಅವರು ಜಾಮೀನು ಕೋರಿ 17ನೇ Read more…

BREAKING: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ; ಆರೋಪಿಗಳ ಜಾಮೀನು ಅರ್ಜಿ ವಜಾ

ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಅಶ್ಲೀಲ ವಿಡಿಯೋಗಳನ್ನು ಪೆನ್ ಡ್ರೈವ್ ಮೂಲಕ ವೈರಲ್ ಮಾಡಿದ್ದರು ಎಂಬ ಆರೋಪಿ ಹೊತ್ತಿದ್ದ ನಾಲ್ವರ ಜಾಮೀನು ಅರ್ಜಿಯನ್ನು Read more…

BIG BREAKING: ಎಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆದಿದ್ದು, ಬಳಿಕ ವಿಚಾರಣೆ Read more…

BIG NEWS: ಮಾಜಿ ಸಚಿವ ರೇವಣ್ಣಗೆ ಇಂದು ಸಿಗುತ್ತಾ ಜಾಮೀನು ? ನ್ಯಾಯಾಲಯದಲ್ಲಿ ವಿಚಾರಣೆ ಆರಂಭ

ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿ ತಂಡದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯವಾಗಿದ್ದು, ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಆರಂಭವಾಗಿದೆ. ನ್ಯಾಯಮೂರ್ತಿ ರವೀಂದ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...