alex Certify Karnataka | Kannada Dunia | Kannada News | Karnataka News | India News - Part 345
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ‘ಪಿಯು ಕಾಲೇಜು’ ತೆರೆಯಲು ಶಿಕ್ಷಣ ಇಲಾಖೆಯಿಂದ ಅರ್ಜಿ ಆಹ್ವಾನ

ಬೆಂಗಳೂರು : 2024-25ನೇ ಶೈಕ್ಷಣಿಕ ಸಾಲಿನಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಛಿಸುವ ಅರ್ಹ ಶಿಕ್ಷಣ ಸಂಸ್ಥೆ ಟ್ರಸ್ಟಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Read more…

ರಾಜ್ಯ ಸರ್ಕಾರದಿಂದ ‘SC-ST’ ಸಮುದಾಯದವರಿಗೆ ಗುಡ್ ನ್ಯೂಸ್ : ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಈ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ಸ್ವಯಂ ಉದ್ಯೋಗ ಯೋಜನೆಗಳಾದ ನೇರ ಸಾಲ ಯೋಜನೆಯಡಿ ಸಣ್ಣ ಆದಾಯ ಗಳಿಸುವ ಆರ್ಥಿಕ ಚಟುವಟಿಕೆಗಳಿಗಾಗಿ ಘಟಕ ವೆಚ್ಚ ಗರಿಷ್ಟ ರೂ.1.00 ಲಕ್ಷ ಇದರಲ್ಲಿ ಶೇ.50 ನಿಗಮದ ಅವಧಿ ಸಾಲ, ಶೇ.50 ಸಹಾಯಧನವಿರುತ್ತದೆ. ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯ  Read more…

ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ನಗರದಲ್ಲಿ ಮೂರನೇ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ಸರಬರಾಜು ನಿಗಮ ನಿಯಮಿತ ನವೆಂಬರ್ 11 ರ ಇಂದು, ನವೆಂಬರ್ Read more…

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಫಿಟ್ ಇಂಡಿಯಾ’ ಕಾರ್ಯಕ್ರಮ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ ಫಿಟ್ ಇಂಡಿಯಾ’ ಕಾರ್ಯಕ್ರಮ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಸಮಗ್ರ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, Read more…

ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ಸಿಹಿಸುದ್ದಿ : `ಶ್ರಮಶಕ್ತಿ’ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿನೀಡಿದ್ದು, ಅಲ್ಪಸಂಖ್ಯಾತ ಸಮುದಾಯದ ವಿಧವೆ, ವಿಚ್ಛೆದಿತ, ಅವಿವಾಹಿತ ಮಹಿಳೆಯರಿಗೆ ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ Read more…

BIG NEWS: ನಿಯಮಬದ್ಧ ಪಟಾಕಿ ಅಂಗಡಿ ಬೀಗ ತೆರವಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ನಿಯಮಬದ್ಧ ಪಟಾಕಿ ಅಂಗಡಿಗಳ ಬೀಗ ತೆರವು ಮಾಡುವಂತೆ ಹೈಕೋರ್ಟ್ ಆದೇಶಿಸಿದೆ. ಸುರಕ್ಷತಾ ಕ್ರಮಗಳನ್ನು ಅನುಸರಿಸದ ಆರೋಪದಡಿ ರಾಜ್ಯದ ಕೆಲವು ಪಟಾಕಿ ದಾಸ್ತಾನು ಮಳಿಗೆಗಳಿಗೆ ಹಾಕಿರುವ ಬೀಗವನ್ನು ಕೂಡಲೇ Read more…

BIG NEWS: ರಾಜ್ಯದ ರೈತರೇ ಗಮನಿಸಿ : ‘ಬರ ಪರಿಹಾರ’ ಪಡೆಯಲು 15 ದಿನದಲ್ಲಿ ‘ಈ ಮಾಹಿತಿ ಭರ್ತಿ’ ಕಡ್ಡಾಯ

ಬೆಂಗಳೂರು : ರಾಜ್ಯದ ರೈತರೇ ಗಮನಿಸಿ :, ‘ಬರ ಪರಿಹಾರ’ ಪಡೆಯಲು 15 ದಿನದಲ್ಲಿ ‘ಈ ಮಾಹಿತಿ ಭರ್ತಿ’ ಕಡ್ಡಾಯಗೊಳಿಸಲಾಗಿದೆ. ಹೌದು. ಫ್ರೂಟ್ ಐಡಿಯಲ್ಲಿ ದಾಖಲಾಗಿರುವ ಜಮೀನಿನ ಮಾಹಿತಿ Read more…

ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : 100 `ಹೈ-ಟೆಕ್ ಹಾರ್ವೆಸ್ಟರ್ ಹಬ್’ ಸ್ಥಾಪನೆ

ಬೆಂಗಳೂರು :  ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲು ರಾಜ್ಯಾದ್ಯಂತ 100 ಹೈ-ಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಮುಂದಾಗಿದೆ. Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಶೀಘ್ರವೇ ಉಚಿತ ’10 ಕೆಜಿ ಅಕ್ಕಿ’ ವಿತರಣೆ

ಬೆಂಗಳೂರು : ಶೀಘ್ರವೇ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಆಹಾರ ಸಚಿವ Read more…

ಹಾಲಿನ ದರ ಏರಿಕೆ ಆತಂಕದಲ್ಲಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ಬೆಂಗಳೂರು: ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವ ಯಾವುದೇ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ಪಶು ಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

ರೈತರಿಗೆ ಗುಡ್ ನ್ಯೂಸ್: ಬರ ಪರಿಹಾರ ಹಣ ವಿತರಿಸಲು ಹೊಸ ವ್ಯವಸ್ಥೆ

ಬೆಂಗಳೂರು: ಬರ ಪರಿಹಾರ ಅಕ್ರಮ ಕಡೆಗೆ ‘ಫ್ರೂಟ್ಸ್’ ಪರಿಹಾರವಾಗಿದ್ದು, ರೈತರಿಗೆ ಪಾರದರ್ಶಕವಾಗಿ ಪರಿಹಾರ ಹಣ ವಿತರಿಸಲು ಪಾರದರ್ಶಕ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ Read more…

BREAKING: ಮುಂದಿನ ಶುಕ್ರವಾರವೇ ವಿಪಕ್ಷ ನಾಯಕರ ಆಯ್ಕೆ: ಬಿಜೆಪಿ ನೂತನ ಅಧ್ಯಕ್ಷ ವಿಜಯೇಂದ್ರ ಮಾಹಿತಿ

ಬೆಂಗಳೂರು: ಮುಂದಿನ ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ಕರೆದು ನೂತನ ನಾಯಕರನ್ನು ಆಯ್ಕೆ ಮಾಡಲಾಗುವುದು. ಮುಂದಿನ ಶುಕ್ರವಾರವೇ ವಿರೋಧ ಪಕ್ಷದ ನಾಯಕರು ಯಾರಾಗಬೇಕೆಂದು ತೀರ್ಮಾನಿಸಲಾಗುವುದು ಎಂದು ಬಿಜೆಪಿ ನೂತನ Read more…

ಘಟಾನುಘಟಿ ನಾಯಕರ ಪೈಪೋಟಿ ನಡುವೆಯೂ ವಿಜಯೇಂದ್ರಗೆ ಅಧ್ಯಕ್ಷ ಸ್ಥಾನ ಒಲಿದಿದ್ದು ಹೇಗೆ…?

ಶಿಕಾರಿಪುರ ಕ್ಷೇತ್ರದ ಶಾಸಕರಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಪಕ್ಷದಲ್ಲಿ ಘಟಾನುಘಟಿ ನಾಯಕರು ರಾಜ್ಯಾಧ್ಯಕ್ಷ ಹುದ್ದೆಗೆ ಪೈಪೋಟಿ Read more…

ಗ್ರಾಹಕರ ಸೋಗಿನಲ್ಲಿ ಸೀರೆ ಕದಿಯುತ್ತಿದ್ದ 6 ಮಹಿಳೆಯರು ಅರೆಸ್ಟ್

ಬೆಳಗಾವಿ: ಗ್ರಾಹಕರ ಸೋಗಿನಲ್ಲಿ ಸೀರೆ ಅಂಗಡಿಗೆ ಬಂದು ದುಬಾರಿ ಬೆಲೆಯ ಸೀರೆಗಳನ್ನು ಕಳವು ಮಾಡುತ್ತಿದ್ದ ಆರು ಮಹಿಳೆಯರು ಸೇರಿದಂತೆ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಸುನೀತಾ, ರಾಣಿ, Read more…

BIG BREAKING NEWS: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆ

ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರನ್ನು ಆಯ್ಕೆ ಮಾಡಲಾಗಿದೆ. ಶಿಕಾರಿಪುರ ಕ್ಷೇತ್ರದ ಶಾಸಕರಾಗಿರುವ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಮಾಜಿ Read more…

‘PSI’ ಮರು ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು..?

ಬೆಂಗಳೂರು : PSI ಅಭ್ಯರ್ಥಿಗಳ ಮರು ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ Read more…

ಗಮನಿಸಿ : ದೀಪಾವಳಿಗೆ ಪಟಾಕಿ ಸಿಡಿಸಲು ಈ ನಿಯಮಗಳ ಪಾಲನೆ ಕಡ್ಡಾಯ

ಮಡಿಕೇರಿ : ಈ ವರ್ಷದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯ ಸಂರಕ್ಷಣೆಯ ಹಿತದೃಷ್ಠಿಯಿಂದ Read more…

ಮಹಿಳೆಯರಿಗೆ ಗುಡ್ ನ್ಯೂಸ್ : ಗೌರವಧನ ಆಧಾರದಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಜಿಲ್ಲಾ ಬಾಲಭವನದಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಹಾಗೂ ಕಚೇರಿ ಸಹಾಯಕರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ Read more…

BIG NEWS: ರಾಮನಗರವನ್ನು ಬೆಂಗಳೂರಲ್ಲ ‘ಡೆಲ್ಲಿ’ ಎಂದು ಹೆಸರಿಡಿ; ಯಾರು ಬೇಡ ಅಂದವರು? ಟಾಂಗ್ ನೀಡಿದ HDK

ರಾಮನಗರ: ರಾಮನಗರ ಜಿಲ್ಲೆಯ ಹೆಸರು ಬದಲಿಸುವ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ರಾಮನಗರದ ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, Read more…

BIG NEWS: ನಕಲಿ ಆಧಾರ್ ಕಾರ್ಡ್ ದಂಧೆ; ಕಾಂಗ್ರೆಸ್ ಕೈವಾಡ ಆರೋಪ; ಆಧಾರ್ ಪ್ರಾಧಿಕಾರಕ್ಕೆ ಬಿಜೆಪಿ ದೂರು

ಬೆಂಗಳೂರು: ನಕಲಿ ಆಧಾರ್ ಕಾರ್ಡ್ ಮಾಡಿಕೊಡುವ ದಂಧೆ ರಾಜ್ಯದಲ್ಲಿ ನಡೆಯುತ್ತಿದ್ದು, ಇದರ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ. ನಕಲಿ ಆಧಾರ್ ಕಾರ್ಡ್ ನಿಂದ ನಕಲಿ Read more…

BREAKING : ಮುರುಘಾಶ್ರೀ ಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ : ಜಾಮೀನು ಅರ್ಜಿ ವಿಚಾರಣೆ ನ.15 ಕ್ಕೆ ಮುಂದೂಡಿಕೆ

ಚಿತ್ರದುರ್ಗ : ಮುರುಘಾ ಶ್ರೀಗಳ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ವಿಚಾರಣೆಯನ್ನು ನ.15 ಕ್ಕೆ ಮುಂದೂಡಿದೆ. ಹೌದು. ಶ್ರೀಗಳಿಗೆ ಜಾಮೀನು ನೀಡುವ ಸಂಬಂಧ ಈಗಾಗಲೇ ಹೈಕೋರ್ಟ್ Read more…

BREAKING : ‘KEA’ ಪರೀಕ್ಷಾ ಅಕ್ರಮ ಪ್ರಕರಣದ ಕಿಂಗ್ ಪಿನ್ ಆರ್. ಡಿ ಪಾಟೀಲ್ ಅರೆಸ್ಟ್

ಬೆಂಗಳೂರು : ಕೆಇಎ ಪರೀಕ್ಷಾ ಹಗರಣದ ಕಿಂಗ್ ಪಿನ್ ಆರ್ ಡಿ ಪಾಟೀಲ್ ನನ್ನು ಪೊಲೀಸರು ಬಂಧಿಸಿದ್ದಾರೆ. ಅಫಜಲಪುರ-ಮಹಾರಾಷ್ಟ್ರ ಗಡಿಯಲ್ಲಿ ರುದ್ರಗೌಡ ಪಾಟೀಲ್ ನನ್ನು ಪೊಲೀಸರು ಬಂಧಿಸಿದ್ದಾರೆ ಎಂಬ Read more…

BREAKING : ಮಾಜಿ ರಾಜ್ಯಪಾಲ ಉಡುಪಿ ಮೂಲದ ಪಿ.ಬಿ ಆಚಾರ್ಯ ಇನ್ನಿಲ್ಲ

ಉಡುಪಿ : ನಾಗಾಲ್ಯಾಂಡ್ ನ ಮಾಜಿ ರಾಜ್ಯಪಾಲ, ಉಡುಪಿ ಮೂಲದ ಪಿ.ಬಿ.ಆಚಾರ್ಯ (82) ಅವರು ಶುಕ್ರವಾರ ನಿಧನರಾದರು. ಪದ್ಮನಾಭ ಬಾಲಕೃಷ್ಣ ಆಚಾರ್ಯ ಅವರು ಹಿರಿಯ ನಾಯಕರಾಗಿದ್ದು, ರಾಷ್ಟ್ರೀಯ ಸ್ವಯಂಸೇವಕ Read more…

BIG NEWS: ಯಡಿಯೂರಪ್ಪ ಅಸ್ತಿತ್ವಕ್ಕಾಗಿ ಬರ ಅಧ್ಯಯನಕ್ಕೆ ಹೊರಟಿದ್ದಾರೆ; ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರ ಬರ ಅಧ್ಯಯನ ಪ್ರವಾಸ ಕಾಂಗ್ರೆಸ್ ನಾಯಕರ ವಾಗ್ದಾಳಿಗೆ ಕಾರಣವಾಗಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಅಸ್ವಿತ್ವಕ್ಕಾಗಿ ಬರ ಅಧ್ಯಯನಕ್ಕೆ ಹೊರಟಿದ್ದಾರೆ ಎಂದು ಕೆಪಿಸಿಸಿ ವಕ್ತಾರ Read more…

BIG NEWS: ನಂಜುಂಡೇಶ್ವರನ ದರ್ಶನಕ್ಕೆಂದು ಬಂದ ಮಹಿಳೆ; ಕಪಿಲಾ ನದಿಯಲ್ಲಿ ಶವವಾಗಿ ಪತ್ತೆ

ಮೈಸೂರು: ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದರ್ಶನ ಪಡೆದು ಬರುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಮಹಿಳೆ ಕಪಿಲಾ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ. ಮಂಜುಳಾ Read more…

BIG NEWS: ಎಸ್.ಟಿ.ಸೋಮಶೇಖರ್ ಕರೆತಂದಿದ್ದು ನಾನೇ ಆದ್ರೆ ಜಾಮೂನು ಕೊಟ್ಟಿಲ್ಲ ಎಂದ ಆರ್.ಅಶೋಕ್

ಬೆಂಗಳೂರು: ಬಿಜೆಪಿಯವರು ಪಕ್ಷಕ್ಕೆ ಕರೆತರುವಾಗ ಜಾಮೂನು ಕೊಡ್ತಾರೆ. ಬಳಿಕ ಅಧಿಕಾರ ಹೋದ ಮೇಲೆ ವಿಷ ಕೊಡ್ತಾರೆ ಎಂಬ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಮಾಜಿ ಸಚಿವ ಆರ್.ಅಶೋಕ್ ಪ್ರತಿಕ್ರಿಯೆ Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : ಗ್ರಾ.ಪಂ ನಲ್ಲಿ ವಿ.ಆರ್.ಡಬ್ಲ್ಯೂ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಗ್ರಾಮೀಣ ಪುನರ್ವಸತಿ ಯೋಜನೆಯಡಿ ಶಿಕಾರಿಪುರ ತಾಲ್ಲೂಕಿನ ಬಿಳಿಕಿ ಗ್ರಾಮ ಪಂಚಾಯಿತಿಯಲ್ಲಿ ವಿ.ಆರ್.ಡಬ್ಲ್ಯೂ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು Read more…

ಪಟಾಕಿ ಮಳಿಗೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ‘ಕಾರ್ಮಿಕ ಇಲಾಖೆ’ ಖಡಕ್ ಸೂಚನೆ

ಶಿವಮೊಗ್ಗ : ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಾಪಿಸಲಾಗುತ್ತಿರುವ ಪಟಾಕಿ ಮಾರಾಟ ಮಳಿಗೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳದಂತೆ ಕಾರ್ಮಿಕ ಇಲಾಖೆ ಸೂಚನೆ Read more…

BREAKING : ‘KEA’ ಪರೀಕ್ಷೆ ಅಕ್ರಮ : R.D ಪಾಟೀಲ್ ಜಾಮೀನು ಅರ್ಜಿ ವಿಚಾರಣೆ ನ.16 ಕ್ಕೆ ಮುಂದೂಡಿಕೆ

ಬೆಂಗಳೂರು : ಕೆಇಎ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಡಿ ಪಾಟೀಲ್ ಜಾಮೀನು ಅರ್ಜಿ ವಿಚಾರಣೆ ನ.16 ಕ್ಕೆ ಮುಂದೂಡಿಕೆಯಾಗಿದೆ. ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ Read more…

BIG UPDATE : ಹಾಸನಾಂಬೆ ದೇಗುಲದಲ್ಲಿ ವಿದ್ಯುತ್ ಶಾಕ್ : 10 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಹಾಸನ : ಹಾಸನಾಂಬೆ ದೇಗುಲದಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು, 10 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಕಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...