alex Certify Karnataka | Kannada Dunia | Kannada News | Karnataka News | India News - Part 346
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘KEA’ ಪರೀಕ್ಷಾ ಅಕ್ರಮ ಪ್ರಕರಣದ ಕಿಂಗ್ ಪಿನ್ ಆರ್. ಡಿ ಪಾಟೀಲ್ ಅರೆಸ್ಟ್

ಬೆಂಗಳೂರು : ಕೆಇಎ ಪರೀಕ್ಷಾ ಹಗರಣದ ಕಿಂಗ್ ಪಿನ್ ಆರ್ ಡಿ ಪಾಟೀಲ್ ನನ್ನು ಪೊಲೀಸರು ಬಂಧಿಸಿದ್ದಾರೆ. ಅಫಜಲಪುರ-ಮಹಾರಾಷ್ಟ್ರ ಗಡಿಯಲ್ಲಿ ರುದ್ರಗೌಡ ಪಾಟೀಲ್ ನನ್ನು ಪೊಲೀಸರು ಬಂಧಿಸಿದ್ದಾರೆ ಎಂಬ Read more…

BREAKING : ಮಾಜಿ ರಾಜ್ಯಪಾಲ ಉಡುಪಿ ಮೂಲದ ಪಿ.ಬಿ ಆಚಾರ್ಯ ಇನ್ನಿಲ್ಲ

ಉಡುಪಿ : ನಾಗಾಲ್ಯಾಂಡ್ ನ ಮಾಜಿ ರಾಜ್ಯಪಾಲ, ಉಡುಪಿ ಮೂಲದ ಪಿ.ಬಿ.ಆಚಾರ್ಯ (82) ಅವರು ಶುಕ್ರವಾರ ನಿಧನರಾದರು. ಪದ್ಮನಾಭ ಬಾಲಕೃಷ್ಣ ಆಚಾರ್ಯ ಅವರು ಹಿರಿಯ ನಾಯಕರಾಗಿದ್ದು, ರಾಷ್ಟ್ರೀಯ ಸ್ವಯಂಸೇವಕ Read more…

BIG NEWS: ಯಡಿಯೂರಪ್ಪ ಅಸ್ತಿತ್ವಕ್ಕಾಗಿ ಬರ ಅಧ್ಯಯನಕ್ಕೆ ಹೊರಟಿದ್ದಾರೆ; ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರ ಬರ ಅಧ್ಯಯನ ಪ್ರವಾಸ ಕಾಂಗ್ರೆಸ್ ನಾಯಕರ ವಾಗ್ದಾಳಿಗೆ ಕಾರಣವಾಗಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಅಸ್ವಿತ್ವಕ್ಕಾಗಿ ಬರ ಅಧ್ಯಯನಕ್ಕೆ ಹೊರಟಿದ್ದಾರೆ ಎಂದು ಕೆಪಿಸಿಸಿ ವಕ್ತಾರ Read more…

BIG NEWS: ನಂಜುಂಡೇಶ್ವರನ ದರ್ಶನಕ್ಕೆಂದು ಬಂದ ಮಹಿಳೆ; ಕಪಿಲಾ ನದಿಯಲ್ಲಿ ಶವವಾಗಿ ಪತ್ತೆ

ಮೈಸೂರು: ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದರ್ಶನ ಪಡೆದು ಬರುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಮಹಿಳೆ ಕಪಿಲಾ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ. ಮಂಜುಳಾ Read more…

BIG NEWS: ಎಸ್.ಟಿ.ಸೋಮಶೇಖರ್ ಕರೆತಂದಿದ್ದು ನಾನೇ ಆದ್ರೆ ಜಾಮೂನು ಕೊಟ್ಟಿಲ್ಲ ಎಂದ ಆರ್.ಅಶೋಕ್

ಬೆಂಗಳೂರು: ಬಿಜೆಪಿಯವರು ಪಕ್ಷಕ್ಕೆ ಕರೆತರುವಾಗ ಜಾಮೂನು ಕೊಡ್ತಾರೆ. ಬಳಿಕ ಅಧಿಕಾರ ಹೋದ ಮೇಲೆ ವಿಷ ಕೊಡ್ತಾರೆ ಎಂಬ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಮಾಜಿ ಸಚಿವ ಆರ್.ಅಶೋಕ್ ಪ್ರತಿಕ್ರಿಯೆ Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : ಗ್ರಾ.ಪಂ ನಲ್ಲಿ ವಿ.ಆರ್.ಡಬ್ಲ್ಯೂ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಗ್ರಾಮೀಣ ಪುನರ್ವಸತಿ ಯೋಜನೆಯಡಿ ಶಿಕಾರಿಪುರ ತಾಲ್ಲೂಕಿನ ಬಿಳಿಕಿ ಗ್ರಾಮ ಪಂಚಾಯಿತಿಯಲ್ಲಿ ವಿ.ಆರ್.ಡಬ್ಲ್ಯೂ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು Read more…

ಪಟಾಕಿ ಮಳಿಗೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ‘ಕಾರ್ಮಿಕ ಇಲಾಖೆ’ ಖಡಕ್ ಸೂಚನೆ

ಶಿವಮೊಗ್ಗ : ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಾಪಿಸಲಾಗುತ್ತಿರುವ ಪಟಾಕಿ ಮಾರಾಟ ಮಳಿಗೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳದಂತೆ ಕಾರ್ಮಿಕ ಇಲಾಖೆ ಸೂಚನೆ Read more…

BREAKING : ‘KEA’ ಪರೀಕ್ಷೆ ಅಕ್ರಮ : R.D ಪಾಟೀಲ್ ಜಾಮೀನು ಅರ್ಜಿ ವಿಚಾರಣೆ ನ.16 ಕ್ಕೆ ಮುಂದೂಡಿಕೆ

ಬೆಂಗಳೂರು : ಕೆಇಎ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಡಿ ಪಾಟೀಲ್ ಜಾಮೀನು ಅರ್ಜಿ ವಿಚಾರಣೆ ನ.16 ಕ್ಕೆ ಮುಂದೂಡಿಕೆಯಾಗಿದೆ. ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ Read more…

BIG UPDATE : ಹಾಸನಾಂಬೆ ದೇಗುಲದಲ್ಲಿ ವಿದ್ಯುತ್ ಶಾಕ್ : 10 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಹಾಸನ : ಹಾಸನಾಂಬೆ ದೇಗುಲದಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು, 10 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಕಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ Read more…

BIG NEWS: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಸವಾರಿಯಲ್ಲಿ ಬಂದ ಬಿಜೆಪಿ ಶಾಸಕ ಸುರೇಶ್ ಕುಮಾರ್

ಧರ್ಮಸ್ಥಳ: ಬಿಜೆಪಿ ಶಾಸಕ ಸುರೇಶ್ ಕುಮಾರ್ ರಾಜಧಾನಿ ಬೆಂಗಳೂರಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೈಕಲ್ ನಲ್ಲಿ ತಲುಪಿದ್ದಾರೆ. ಶಾಸಕರ ಸೈಕಲ್ ಸವಾರಿಗೆ ರಾಜಾಜಿನಗರ ಪೆಡಲ್ ಪವರ್ ತಂಡ ಸಾಥ್ Read more…

BREAKING : ಹಾಸನಾಂಬೆ ದೇಗುಲದಲ್ಲಿ ವಿದ್ಯುತ್ ಶಾಕ್ : ನೂಕು ನುಗ್ಗಲು, ಹಲವರಿಗೆ ಗಾಯ

ಹಾಸನ : ಹಾಸನಾಂಬೆ ದೇಗುಲದಲ್ಲಿ ವಿದ್ಯುತ್ ಶಾಕ್ ತಗುಲಿದ ಪರಿಣಾಮ ನೂಕು ನುಗ್ಗಲು ಉಂಟಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬೆ ದೇವಿ Read more…

ಭಕ್ತರ ಗಮನಕ್ಕೆ : ನ.11 ರಿಂದ 14 ರವರೆಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನ, ಆಟೋ ನಿರ್ಬಂಧ

ಚಾಮರಾಜನಗರ : ದೀಪಾವಳಿ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ಸಾಧ್ಯತೆಯಿದೆ. ಸಂಚಾರ ದಟ್ಟಣೆಯಿಂದ ಅಪಘಾತ ಸಂಭವಿಸುವ ಸಾಧ್ಯತೆಯೂ ಇದೆ. ಹೀಗಾಗಿ ದ್ವಿಚಕ್ರ Read more…

BREAKING : ‘PSI’ ಗೆ ಮರು ಪರೀಕ್ಷೆ : ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು : 545 ಪಿಎಸ್ಐ ಹುದ್ದೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ ಹೊರಡಿಸಿದೆ. ಹೌದು. ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ಹೊರಡಿಸಿದೆ. Read more…

BIG BREAKING : ಸ್ವತಂತ್ರ ಸಂಸ್ಥೆಯಿಂದ `PSI’ ಮರುಪರೀಕ್ಷೆಗೆ ಹೈಕೋರ್ಟ್ ಆದೇಶ

ಬೆಂಗಳೂರು : 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಪಿಎಸ ಐ) ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ ಮರುಪರೀಕ್ಷೆಗೆ ಹೈಕೋರ್ಟ್ ಮಹತ್ವದ Read more…

BREAKING : ಇಬ್ಬರು ‘IAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಇಬ್ಬರು ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿಗಳಾದ ಮಂಜುಶ್ರೀ (2010)   ಹಾಗೂ ಡಾ.ಮಂಜುಳಾ ಎನ್ (2002)   ಇವರನ್ನು ವರ್ಗಾವಣೆಗೊಳಿಸಿ Read more…

BIG NEWS: ಮುರುಘಾ ಶ್ರೀ ಅರ್ಜಿ ವಿಚಾರಣೆ ಮುಂದೂಡಿಕೆ

ಚಿತ್ರದುರ್ಗ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಅರ್ಜಿ ವಿಚಾರಣೆಯನ್ನು ಚಿತ್ರದುರ್ಗ ಕೋರ್ಟ್ ಮುಂದೂಡಿದೆ. ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ Read more…

ಬೆಂಗಳೂರಿನಲ್ಲಿ ರಾಪಿಡೊ ಕ್ಯಾಬ್ ಸೇವೆ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಮಾಹಿತಿ

ರಾಪಿಡೊ ತನ್ನ ಬೈಕ್ ಟ್ಯಾಕ್ಸಿ ಮತ್ತು ಆಟೋ ರಿಕ್ಷಾ ಸವಾರಿ ಕೊಡುಗೆಗಳನ್ನು ವಿಸ್ತರಿಸುತ್ತಿದೆ. ಇದು ಇತ್ತೀಚೆಗೆ ಹೈದರಾಬಾದ್‌ನಲ್ಲಿ ಕ್ಯಾಬ್ ಸೇವೆಗಳನ್ನು ಪರಿಚಯಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದು ಓಲಾ, Read more…

ದೀಪಾವಳಿ ಹಬ್ಬ: ಮೈಸೂರು-ಮಂಗಳೂರು ನಡುವೆ ವಿಶೇಷ ರೈಲು ಸಂಚಾರ

ಮೈಸೂರು: ನಾಡಿನೆಲ್ಲೆಡೆ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಮೈಸೂರು ವಿಭಾಗ ವಿಶೇಷ ರೈಲುಗಳನ್ನು ಬಿಡುತ್ತಿದೆ. ಮೈಸೂರು ಹಾಗೂ Read more…

`ಅನ್ನಭಾಗ್ಯ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ `ಉಚಿತ 10 ಕೆಜಿ ಅಕ್ಕಿ’ ವಿತರಣೆ

  ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್.  ಮುನಿಯಪ್ಪ ಭರವಸೆ ನೀಡಿದ್ದಾರೆ. Read more…

BREAKING : ಸ್ಯಾಂಡಲ್ ವುಡ್ ನಿರ್ದೇಶಕ ‘ಜಾಕೋಬ್ ವರ್ಗೀಸ್’ ವಿರುದ್ಧ ವಂಚನೆ ಪ್ರಕರಣ ದಾಖಲು

ಬೆಂಗಳೂರು :  ಸ್ಯಾಂಡಲ್ ವುಡ್ ನಿರ್ದೇಶಕ ಜಾಕೋಬ್ ವರ್ಗೀಸ್  ವಿರುದ್ಧ ಪ್ರಕರಣವೊಂದು ದಾಖಲಾಗಿದೆ. ಹೌದು. ಪೃಥ್ವಿ, ಸವಾರಿ, ಚಂಬಲ್ ಸಿನಿಮಾ ನಿರ್ದೇಶಕರಾದ ಜಾಕೋಬ್ ವರ್ಗೀಸ್ ವಿರುದ್ಧ ದೂರು ದಾಖಲಾಗಿದೆ. Read more…

BIG NEWS: ಬೋಟ್ ನಿಂದ ಬಿದ್ದ ಮೀನುಗಾರ: ಬರೋಬ್ಬರಿ 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜಿ ಜೀವ ಉಳಿಸಿಕೊಂಡ ವ್ಯಕ್ತಿ

ಉಡುಪಿ: ಬೋಟ್ ನಿಂದ ಬಿದ್ದು ಅರಬ್ಬಿ ಸಮುದ್ರ ಪಾಲಾಗಿದ್ದ ಮೀನುಗಾರನೊಬ್ಬ ಎರುಡು ದಿನಗಳ ಕಾಲ ಸಮುದ್ರದಲ್ಲಿಯೇ ಈಜಿ ಜೀವ ಉಳಿಸಿಕೊಂಡಿರುವ ಘಟನೆ ನಡೆದಿದೆ. ಉಡುಪಿಯ ಬೈಂದೂರು ತಾಲೂಕಿನ ಗಂಗೊಳ್ಳಿ Read more…

BIG NEWS : ಚುನಾವಣಾ ರಾಜಕೀಯ ನಿವೃತ್ತಿ ನನ್ನ ಸ್ವಂತ ನಿರ್ಧಾರ : ಡಿ.ವಿ ಸದಾನಂದಗೌಡ ಸ್ಪಷ್ಟನೆ

ಬೆಂಗಳೂರು : ಚುನಾವಣಾ ರಾಜಕೀಯಕ್ಕೆ ಮಾಜಿ ಸಿಎಂ ಡಿ.ವಿ ಸದಾನಂದಗೌಡ ನಿವೃತ್ತಿ ಘೋಷಿಸಿದ್ದು, ಈ ಬಗ್ಗೆ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ಕುರಿತು ಸುದ್ದಿಗಾರರ Read more…

ಬೆಂಗಳೂರಿನಲ್ಲಿ `CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : `ಡ್ರಗ್ಸ್ ಫ್ಯಾಕ್ಟರಿ’ ನಡೆಸುತ್ತಿದ್ದ ಖತರ್ನಾಕ್ ಆರೋಪಿ ಅರೆಸ್ಟ್

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ನೈಜಿರಿಯಾದ ಪ್ರಜೆಯನ್ನು ಬಂಧಿಸಿದ್ದಾರೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ನೈಜರಿಯಾದ Read more…

ಬೆಂಗಳೂರಿನಲ್ಲಿ ಅಜ್ಜಿ ಮನೆಗೆ ಭೇಟಿ ಕೊಟ್ಟ ನ್ಯೂಜಿಲೆಂಡ್ ಆಟಗಾರ `ರಚಿನ್ ರವೀಂದ್ರ’ : ದೃಷ್ಟಿ ತೆಗೆದ ಅಜ್ಜಿ| ಇಲ್ಲಿದೆ ವಿಡಿಯೋ

ಬೆಂಗಳೂರು  : ವಿಶ್ವಕಪ್ ಟೂರ್ನಿಗಾಗಿ ಭಾರತಕ್ಕೆ ಅಗಮಿಸಿರುವ   ನ್ಯೂಜಿಲೆಂಡ್ ಆಟಗಾರ ರಚಿನ್ ರವೀಂದ್ರ ಬೆಂಗಳೂರಿನಲ್ಲಿರುವ ತಮ್ಮ ಅಜ್ಜಿಯ ಮನೆಗೆ ಭೇಟಿ ನೀಡಿದ್ದಾರೆ. ರಚಿನ್ ರವೀಂದ್ರ ಅವರು ಅಜ್ಜಿ ಮನೆಗೆ Read more…

Bengaluru : ಮಹಿಳೆಯರೇ ಎಚ್ಚರ : ಸ್ನಾನ ಮಾಡುವಾಗ ವಿಡಿಯೋ ಸೆರೆ ಹಿಡಿದ ಕಾಮುಕ ‘ಜಿಮ್ ಕೋಚ್’ ಅರೆಸ್ಟ್

ಬೆಂಗಳೂರು : ಮಹಿಳೆ ಸ್ನಾನ ಮಾಡುವಾಗ ವಿಡಿಯೋ ಮಾಡ್ತಿದ್ದ ಕಾಮುಕ ‘ಜಿಮ್ ಕೋಚ್’ ನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ರಾಮಮೂರ್ತಿ ನಗರದ ಕಲ್ಟ್ ಫಿಟ್ನೆಸ್ ಸೆಂಟರ್ನಲ್ಲಿ ಮಹಿಳೆಯೊಬ್ಬರು ಸ್ನಾನ Read more…

BREAKING : ಮಂಡ್ಯದಲ್ಲಿ ಅಪ್ರಾಪ್ತೆ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಮೂವರು ಆರೋಪಿಗಳು ಅರೆಸ್ಟ್

ಮಂಡ್ಯ : ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದ್ದು, ಮಂಡ್ಯದಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದರೂ Read more…

BIG NEWS: ಬಿಜೆಪಿ-ಜೆಡಿಎಸ್ ಬರ ಅಧ್ಯಯನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ

ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ರಾಜ್ಯದಲ್ಲಿನ ಬರ ಅಧ್ಯಯನ ಮಾಡಿ ಆಗಿದೆ. ಕೇಂದ್ರ ಸರ್ಕಾರದ ತಂಡವೂ ಬರ ಅಧ್ಯಯನ ಮಾಡಿ ಹೋಗಿದೆ. ಈಗ ಬಿಜೆಪಿ- ಜೆಡಿಎಸ್ ನವರಿಗೆ ಜನರ Read more…

ರೈತರೇ ಗಮನಿಸಿ : ಈ ಸುಲಭ ಹಂತಗಳೊಂದಿಗೆ `ಪಿಎಂ ಕಿಸಾನ್ ಯೋಜನೆ’ಗೆ ನೋಂದಾಯಿಸಿಕೊಳ್ಳಿ|PM Kisan Yojana

ರೈತರಿಗೆ  ಆರ್ಥಿಕವಾಗಿ ಸಹಾಯ ಮಾಡಲು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಸರ್ಕಾರ ನಡೆಸುತ್ತಿದೆ. ಈ ಯೋಜನೆಯಡಿ, ಪ್ರತಿ ವರ್ಷ 6 ಸಾವಿರ ರೂಪಾಯಿಗಳನ್ನು ರೈತರ ಖಾತೆಗೆ Read more…

ಕಾಸರಗೋಡಿನಲ್ಲಿ ತಾಯಿ-ಮಗಳ ಸಾವು : ಶಾಲಾ ಶಿಕ್ಷಕನ ಬಂಧನ

ಕಾಸರಗೋಡು: ತನ್ನ ಗೆಳತಿ ಮತ್ತು ಆಕೆಯ ಮಗಳ ಸಾವಿಗೆ ಸಂಬಂಧಿಸಿದಂತೆ 29 ವರ್ಷದ ಖಾಸಗಿ ಶಾಲಾ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಎರೋಲ್ ಮೂಲದ ಸಫ್ವಾನ್ ಅಥೂರ್ ವಿರುದ್ಧ ಆತ್ಮಹತ್ಯೆಗೆ Read more…

ರಾಜ್ಯದ `SC-ST’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಧಾರವಾಡ  : 2023-24ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ., ಕೆ.ಎ.ಎಸ್., ಬ್ಯಾಂಕಿಂಗ್, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...