alex Certify Karnataka | Kannada Dunia | Kannada News | Karnataka News | India News - Part 347
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಡೆಂಗ್ಯೂ’ ಪರೀಕ್ಷೆಗೆ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಒಂದೇ ದರ ನಿಗದಿ-ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ತಾಂಡವವಾಡುತ್ತಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸಿದೆ. ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಒಂದೇ ದರ ನಿಗದಿ ಮಾಡುವಂತೆ ಆರೋಗ್ಯ ಸಚಿವ Read more…

ಯಜಮಾನಿಯರ ಗಮನಕ್ಕೆ : ಇನ್ನೂ ‘ಗೃಹಲಕ್ಷ್ಮಿ’ ಹಣ ಬಾರದೇ ಇದ್ರೆ ತಕ್ಷಣ ಈ ಕೆಲಸ ಮಾಡಿ..!

ಬೆಂಗಳೂರು : ರಾಜ್ಯದ ಮಹಿಳೆಯರ ಖಾತೆಗೆ ‘ಗೃಹಲಕ್ಷ್ಮಿ’ ಯೋಜನೆಯ ಹಣವನ್ನು ರಾಜ್ಯ ಸರ್ಕಾರ ಜಮಾ ಮಾಡುತ್ತಿದ್ದು, ಹಲವರ ಖಾತೆಗೆ ಹಣ ಜಮಾ ಆಗಿದೆ. ಆದರೆ ಕೆಲವರ ಖಾತೆಗೆ ಇನ್ನೂ Read more…

ಚಾರ್ಮಡಿ ಘಾಟ್ ನಲ್ಲಿ ಕಸ ಎಸೆದ ಚಾಲಕನ ವಿರುದ್ಧ ಕೇಸ್ ದಾಖಲು; ವಾಹನ ವಾಪಾಸ್ ಕರೆಸಿ ಆತನಿಂದಲೇ ಕ್ಲೀನ್ ಮಾಡಿಸಿದ ಗಸ್ತು ಪೊಲೀಸ್

ಮಂಗಳೂರು: ಚಾರ್ಮಡಿ ಘಾಟ್ ನಲ್ಲಿ ಕಸ ಬಿಸಾಕಿ ತೆರಳಿದ್ದ ವಾಹನ ಚಾಲಕನ ವಿರುದ್ಧ ಕೇಸ್ ದಾಖಲಿಸಿರುವ ಗಸ್ತು ಪೊಲೀಸರು, ಆತನಿಂದಲೇ ಕಸ ಎತ್ತಿಸಿರುವ ಘಟನೆ ನಡೆದಿದೆ. ಚಾರ್ಮಡಿ ಘಾಟ್ Read more…

‘ಕಾನೂನು ಬದ್ಧವಾಗಿ ನಮಗೆ ಪರ್ಯಾಯ ಸೈಟ್ ನೀಡಿದ್ದೇ ಬಿಜೆಪಿ’ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಕಾನೂನು ಬದ್ಧವಾಗಿ ಪರ್ಯಾಯ ಸೈಟ್ ನೀಡಿದ್ದೇ ಬಿಜೆಪಿ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮುಡಾ ಸೈಟ್ ಹಂಚಿಕೆ ವಿವಾದಕ್ಕೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ Read more…

ಚಾರಣ ಪ್ರಿಯರಿಗೆ ಮಹತ್ವದ ಮಾಹಿತಿ: ಈ ತಿಂಗಳಾಂತ್ಯದಿಂದ ರಾಜ್ಯದ ಟ್ರೆಕ್ಕಿಂಗ್ ತಾಣಗಳಿಗೆ ಆನ್ ಲೈನ್ ಬುಕ್ಕಿಂಗ್ ಆರಂಭ

ಚಾರಣ ಪ್ರಿಯರಿಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿ ನೀಡಿದೆ. ಕರ್ನಾಟಕದ ಎಲ್ಲಾ ಟ್ರೆಕ್ಕಿಂಗ್ ತಾಣಗಳಲ್ಲಿಯೂ ಈತಿಂಗಳಾಂತ್ಯಕ್ಕೆ ಆನ್ ಲೈನ್ ಬುಕ್ಕಿಂಗ್ ಆರಂಭವಾಗಲಿದೆ. ಕರ್ನಾಟಕದ ಎಲ್ಲಾ ಟ್ರೆಕ್ಕಿಂಗ್ ತಾಣಗಳಲ್ಲಿ ಜುಲೈ Read more…

ಕೆಫೆ ಬ್ಲಾಸ್ಟ್ ಮಾಡಿದವರನ್ನು ಹಿಡಿಯಲು ಪೊಲೀಸರನ್ನು ಬಿಟ್ಟಿಲ್ಲ; ನಮ್ಮನ್ನು ಹಿಡಿಯಲು ಪೊಲೀಸರನ್ನು ಬಿಟ್ಟಿದ್ದಾರೆ: ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ವಾಲ್ಮೀಕಿ ನಿಗಮದ ಬಳಿಕ ಇದೀಗ ಮುಡಾದಲ್ಲಿಯೂ ಅಕ್ರಮ ಬೆಳಕಿಇಗೆ ಬಂದಿದೆ. ಮುಡಾದಲ್ಲಿ ಸಾವಿರಾರು ಕೋಟಿ ಅಕ್ರಮ ನಡೆದಿದ್ದು, ರಾಜ್ಯ ಸರ್ಕಾರಿ ಲೂಟಿ ಮಾಡುವುದಲ್ಲಿ ನಿರತವಾಗಿದೆ ಎಂದು ವಿಪಕ್ಷ Read more…

ಯಕ್ಷಗಾನ ಪುಸ್ತಕ ಬಹುಮಾನಕ್ಕೆ ಲೇಖಕರು / ಪ್ರಕಾಶಕರಿಂದ ಅರ್ಜಿ ಆಹ್ವಾನ

ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಲ್ಲಿ 2022 ಹಾಗೂ 2023ನೇ ಸಾಲಿನ Read more…

ALERT : ರಾಜ್ಯದಲ್ಲಿ ಇನ್ನೂ ಏರಲಿದೆ ‘ಡೆಂಗ್ಯೂ’ ಕೇಸ್ : ಎಚ್ಚರಿಕೆ ನೀಡಿದ ಆರೋಗ್ಯ ಸಚಿವರು..!

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಕೇಸ್ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಡೆಂಗ್ಯು ಕಳೆದ ವರ್ಷಕ್ಕಿಂತ ಈ ಬಾರಿ ದುಪ್ಪಟ್ಟಾಗಿದೆ. ಇಲ್ಲಿಯವರೆಗೂ Read more…

ಮಗುವಿಗೆ ಖೈದಿಯಂತೆ ಬಟ್ಟೆ ತೊಡಿಸಿ, ಫೋಟೋಶೂಟ್ ಮಾಡಿಸಿದ್ದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಮೇಲಿನ ಹುಚ್ಚು ಅಭಿಮಾನದಿಂದ ವ್ಯಕ್ತಿಯೊಬ್ಬ ತನ್ನ ಮಗುವಿಗೆ ಖೈದಿಯಂತೆ ಬಟ್ಟೆ ತೊಡಿಸಿ, ಖೈದಿ ನಂಬರ್ ಕೊಟ್ಟು ಫೋಟೋಶೂಟ್ Read more…

BREAKING : ಬೆಂಗಳೂರಿನಲ್ಲಿ ಘೋರ ದುರಂತ ; ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆಗೆ ಶರಣು.!

ಬೆಂಗಳೂರು : ಕೆರೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡೆತ್ ನೋಟ್ ಬರೆದಿಟ್ಟು ಇಬ್ಬರು ಪ್ರೇಮಿಗಳು  ಅಂಜನಾಪುರದ ತುಳಸೀಪುರದ ಕೆರೆಗೆ  ಹಾರಿದ್ದಾರೆ.ತಲಘಟ್ಟಪುರ ಪೊಲೀಸ್ ಠಾಣಾ Read more…

BIG NEWS: ಜಿಮ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಯುವತಿ

ಬೆಂಗಳೂರು: ಪ್ರೀತಿಸಿದ ಯುವಕನೊಂದಿಗೆ ವಿವಾಹವಾಗಲು ಪೋಷಕರು ಒಪ್ಪಿಲ್ಲ ಎಂದು ಯುವತಿಯೊಬ್ಬಳು ಜಿಮ್ ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶ್ರಾವಣಿ (22) Read more…

BIG NEWS : ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ‘ಪವಿತ್ರಾ ಗೌಡ’ ಆಪ್ತ ಗೆಳತಿ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು  ಪಾಲಾಗಿರುವ ನಟ ದರ್ಶನ್ ಅವರನ್ನು ನೋಡಲು ದಿನೇ ದಿನೇ ಆಪ್ತರು  ಬರುತ್ತಿದ್ದಾರೆ.  ಜೈಲಿನಲ್ಲಿ ನಟ ದರ್ಶನ್ ಅವರನ್ನು ನೋಡಲು ಮಂಗಳವಾರ Read more…

BREAKING : ‘ಸಿಎಂ ಸಿದ್ದರಾಮಯ್ಯ’ ನಿವಾಸಕ್ಕೆ ಮುತ್ತಿಗೆ ಯತ್ನ , ಬಿ.ವೈ.ವಿಜಯೇಂದ್ರ ಸೇರಿ ಹಲವರು ಪೊಲೀಸ್ ವಶಕ್ಕೆ..!

ಬೆಂಗಳೂರು: ಮುಡಾ ಅಕ್ರಮ ಹಾಗೂ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಭ್ರಷ್ಟಾಚಾರ ಪ್ರಕರಣಗಳನ್ನು ಖಂಡಿಸಿ ರಾಜ್ಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ Read more…

ಮುಡಾ ಅಕ್ರಮ ಪ್ರಕರಣ: ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಯತ್ನ; ಆರ್.ಅಶೋಕ್, ಅರಗ ಜ್ಞಾನೇಂದ್ರ ಸೇರಿ ಹಲವು ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಬಿಜೆಪಿ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ವಿಪಕ್ಷ Read more…

ದೆಹಲಿ ಕರ್ನಾಟಕ ಭವನದ ರಾಜ್ಯದ ನೌಕರ ಆತ್ಮಹತ್ಯೆ

ವಿಜಯನಗರ: ದೆಹಲಿ ಕರ್ನಾಟಕ ಭವನದಲ್ಲಿ ನೌಕರನಾಗಿದ್ದ ವಿಜಯನಗರ ಮೂಲದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 35 ವರ್ಷದ ಮಾರುತಿ ಆತ್ಮಹತ್ಯೆಗೆ ಶರಣಾದ ನೌಕರ. ಮಾರುತಿ ವಿಜಯನಗರ ಜಿಲ್ಲೆಯ ಕೂಡ್ಲಗಿ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ರೈಲುಗಳಲ್ಲಿ ಹೆಚ್ಚುವರಿ ಬೋಗಿ ಸೇರ್ಪಡೆ

ಬೆಂಗಳೂರು: ಹಲವು ರೈಲುಗಳಲ್ಲಿ ಹೆಚ್ಚುವರಿಯಾಗಿ ಎರಡು ದ್ವಿತೀಯ ದರ್ಜೆ ಬೋಗಿಗಳನ್ನು ಅಳವಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ತಾಳಗುಪ್ಪ -ಮೈಸೂರು -ತಾಳಗುಪ್ಪ ಎಕ್ಸ್ ಪ್ರೆಸ್, ಮೈಸೂರು -ಶಿವಮೊಗ್ಗ -ಮೈಸೂರು ಎಕ್ಸ್ Read more…

ರೈಲ್ವೇ ಪ್ರಯಾಣಿಕರ ಗಮನಕ್ಕೆ ; ವಿಶೇಷ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ..!

ಬೆಂಗಳೂರು : ಪ್ರಯಾಣಿಕರ ಗಮನಕ್ಕೆ, ರೈಲ್ವೇ ಇಲಾಖೆ ವಿಶೇಷ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ ಮಾಡಿದೆ. ಕೆಎಸ್ಆರ್ ಬೆಂಗಳೂರಿನಿಂದ ಡೆಮು ರೈಲು ಸಂಜೆ 6.10ಕ್ಕೆ ಹೊರಟು ಕೋಲಾರಕ್ಕೆ ರಾತ್ರಿ 9.30ಕ್ಕೆ Read more…

ಕೃಷ್ಣಾ ನದಿಯಲ್ಲಿಂದು ಮತ್ತೊಬ್ಬರ ಶವ ಪತ್ತೆ

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಜನ ನೀರು ಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೊಬ್ಬನ ಮೃತದೇಹ ಪತ್ತೆಯಾಗಿದೆ. ಕೊಲ್ಹಾರ ಪಟ್ಟಣದ ನಿವಾಸಿ ತಯ್ಯಾಬ್ ಮೃತದೇಹ ಪತ್ತೆಯಾಗಿದೆ. Read more…

ಮಲಹೊರುವ ಪದ್ಧತಿ ನಿಷೇಧ: ಮಾಹಿತಿ ನೀಡಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಮಲ ಹೊರುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ – 2013ರ ಅಡಿಯಲ್ಲಿ ನಿಯಮಗಳ ಅನುಸಾರ ಕೈಗೊಂಡ ಕ್ರಮಗಳ ಕುರಿತು ಜುಲೈ 9ರಂದು ಉತ್ತರ ನೀಡುವಂತೆ ರಾಜ್ಯ Read more…

BREAKING NEWS: ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವ್ಯಕ್ತಿಯೋರ್ವರನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಕಾಕ್ಸ್ ಟೌನ್ ಬಳಿ ಈ ಘಟನೆ ನಡೆದಿದೆ. ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ Read more…

BIG NEWS: ಯಾವ ಸಮಾಜಕ್ಕೂ ಅನ್ಯಾಯವಾಗದಂತೆ ಜಾತಿ ಗಣತಿ ವರದಿ ಅನುಷ್ಠಾನ

ಬೆಂಗಳೂರು: ವಿಸ್ತೃತ ಚರ್ಚೆಯ ಬಳಿಕ ಜಾತಿ ಗಣತಿ ವರದಿ ಅನುಷ್ಠಾನಗೊಳಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಸ್ತೃತ Read more…

BIG NEWS: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತೆ ಮೌಲ್ಯಾಂಕನ ಪರೀಕ್ಷೆ

ಬೆಂಗಳೂರು: 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ನ್ಯಾಯಾಲಯ ರದ್ದು ಮಾಡಿದ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಈ ಹಿಂದೆ ಇದ್ದಂತೆ ಎಲ್ಲಾ ತರಗತಿಗಳಿಗೂ ಮೌಲ್ಯಾಂಕನ ಪರೀಕ್ಷೆ ಮುಂದುವರೆಸಲು Read more…

ಗ್ರಾಹಕರಿಗೆ ಗುಡ್ ನ್ಯೂಸ್: ಕೆಎಂಎಫ್ ಹಾಲಿನ ದರ 2 ರೂ. ಏರಿಕೆ ನಿರ್ಧಾರ ವಾಪಸ್…?

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾಲು ಉತ್ಪಾದನೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಲೀಟರ್ ಮತ್ತು ಅರ್ಧ ಲೀಟರ್ ಪ್ಯಾಕೆಟ್ ಗಳಲ್ಲಿ 50 ಮಿಲಿ ಹೆಚ್ಚುವರಿ ಹಾಲು ನೀಡಿ ಎರಡು ರೂಪಾಯಿ Read more…

ಪೆನ್ ಡ್ರೈವ್ ಪ್ರಕರಣ ಬಗ್ಗೆ ಅತೀ ಶೀಘ್ರವೇ ಒಳ್ಳೆಯ ಸುದ್ದಿ: ದೇವರಾಜೇಗೌಡ

ಹಾಸನ: ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅತಿ ಶೀಘ್ರದಲ್ಲೇ ಒಳ್ಳೆ ಸುದ್ದಿ ಹೊರ ಬರಲಿದೆ ಎಂದು ವಕೀಲ ದೇವರಾಜೇಗೌಡ ತಿಳಿಸಿದ್ದಾರೆ. ಮಂಗಳವಾರ ಸಂಜೆ ಜೈಲಿನಿಂದ ಬಿಡುಗಡೆಯಾದ ಅವರು ಸುದ್ದಿಗೋಷ್ಠಿಯಲ್ಲಿ Read more…

43 ADLR, 1 ಸಾವಿರ ಗ್ರಾಮ ಲೆಕ್ಕಿಗರು, 767 ಸರ್ವೆಯರ್ ಗಳ ನೇಮಕಾತಿ

  ಮೈಸೂರು: ಭೂಮಾಪಕರ ಸಮಸ್ಯೆ ಬಗೆಹರಿಸಲು 767 ಸರ್ವೆಯರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಹೆಚ್ಚುವರಿಯಾಗಿ 300 Read more…

ಬಿಪಿಎಲ್, ಎಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಹೊಸ ಎಪಿಎಲ್, ಮತ್ತು ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಅವಕಾಶ ನೀಡಲಾಗಿದೆ. ಹೊಸ ಪಡಿತರ Read more…

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: 5 ಜಿಲ್ಲೆಗಳಿಗೆ ಅಲರ್ಟ್

ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಅಲ್ಲದೆ ಜಲಪಾತಗಳಿಗೂ ಜೀವ ಕಳೆ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 10 ಸಾವಿರ ಶಿಕ್ಷಕರ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 10,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಕುರಿತಾಗಿ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಶಿಕ್ಷಣ Read more…

ರಾಜ್ಯದಲ್ಲಿ ಡೆಂಘೀ ಉಲ್ಬಣ: ಖಾಸಗಿ ಆಸ್ಪತ್ರೆಗಳಿಗೂ ಡೆಂಘೀ ಪರೀಕ್ಷೆ ದರ ನಿಗದಿ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ತೀವ್ರ ಏರಿಕೆ ಹಿನ್ನೆಲೆಯಲ್ಲಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಖಾಸಗಿ ಆಸ್ಪತ್ರೆಗಳಿಗೂ ಡೆಂಘೀ ಪರೀಕ್ಷೆ ದರ ನಿಗದಿಪಡಿಸಿದೆ. ಡೆಂಘೀ ಪ್ರಕರಣಗಳ ಪರೀಕ್ಷೆಗೆ ಸಂಬಂಧಿಸಿದಂತೆ Read more…

ಶಾಲಾ, ಕಾಲೇಜುಗಳಲ್ಲಿ ಮೊಬೈಲ್ ನಿಷೇಧ: ಬಳಸಿದರೆ ಮುಟ್ಟುಗೋಲು

ಬೆಂಗಳೂರು: ಶಿಕ್ಷಣ ಸಚಿವರ ಸೂಚನೆ ಮೇರೆಗೆ ಶಾಲಾ, ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ(1 ರಿಂದ 10ನೇ ತರಗತಿ ಹಾಗೂ ಪ್ರಥಮ & Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...