alex Certify Karnataka | Kannada Dunia | Kannada News | Karnataka News | India News - Part 347
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ `SC-ST’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಧಾರವಾಡ  : 2023-24ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ., ಕೆ.ಎ.ಎಸ್., ಬ್ಯಾಂಕಿಂಗ್, Read more…

Bengaluru : ಕುಡಿದ ಮತ್ತಿನಲ್ಲಿ ಪುಂಡರ ಹುಚ್ಚಾಟ : 30 ಕ್ಕೂ ಹೆಚ್ಚು ವಾಹನಗಳು ಜಖಂ

ಬೆಂಗಳೂರು : ಬೆಂಗಳೂರಿನಲ್ಲಿ ಕುಡಿದ ಮತ್ತಿನಲ್ಲಿ ಪುಂಡರು ಹುಚ್ಚಾಟ ಮೆರೆದಿದ್ದು, 30 ಕ್ಕೂ ಹೆಚ್ಚು ವಾಹನಗಳು ಜಖಂ ಆಗಿದೆ. ಲಗ್ಗೆರೆಯ ರಾಜೀವ್ ಗಾಂಧಿ ನಗರದಲ್ಲಿ ಈ ಘಟನೆ ನಡೆದಿದೆ. Read more…

BIG NEWS : ಬೆಂಗಳೂರಲ್ಲಿ ‘ಹಸಿರು ಪಟಾಕಿ’ ಮಾರಾಟಕ್ಕೆ ಮಾತ್ರ ಅವಕಾಶ : ಕಮಿಷನರ್ ದಯಾನಂದ್ ಖಡಕ್ ಸೂಚನೆ

ಬೆಂಗಳೂರು : ಬೆಂಗಳೂರಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ, ಎಲ್ಲರೂ ಸುಪ್ರೀಂಕೋರ್ಟ್ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕಮೀಷನರ್ ದಯಾನಂದ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇಂದು Read more…

BIG NEWS: ಸರ್ಕಾರದ ಮುಂದೆ ನಾವು ಟಿಪ್ಪು ಜಯಂತಿ ಪ್ರಸ್ತಾಪ ಮಾಡಿಲ್ಲ : ಶಾಸಕ ತನ್ವೀರ್ ಸೇಠ್

ಮಂಡ್ಯ: ಟಿಪ್ಪು ಜಯಂತಿ ಹೆಸರಲ್ಲಿ ಜನರ ಮನಸು ಕೆಡಿಸುವ ಯತ್ನ ನಡೆದಿದೆ. ಟಿಪ್ಪು ಜಯಂತಿ ವಿಚಾರದಲ್ಲಿ ಯಾರೂ ರಾಜಕೀಯ ಮಾಡುವುದು ಬೇಡ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದ್ದಾರೆ. Read more…

ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ ‘ಬ್ಯೂಟಿ ಪಾರ್ಲರ್’ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ನಿರ್ವಹಣೆ ಕುರಿತು 30 ದಿನಗಳ ಉಚಿತ ತರಬೇತಿಯು ನವೆಂಬರ್ 23 ರಿಂದ ಪ್ರಾರಂಭವಾಗಲಿದೆ, ಬೆಂಗಳೂರು Read more…

APL, BPL ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿದೆ ಮತ್ತೊಂದು ಹೊಸ ಯೋಜನೆ

ಬೆಂಗಳೂರು : ಎಪಿಎಲ್, ಬಿಪಿಎಲ್ ಕಾರ್ಡ್ ಇದ್ದವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಸರ್ಕಾರ ಮತ್ತೊಂದು ಯೋಜನೆಯ ಸೇವೆ ನೀಡಲು ಸಿದ್ದವಾಗಿದೆ. ಹೌದು. ಹಠಾತ್ ಹೃದಯಾಘಾತ, ಎದೆ Read more…

BIG NEWS: ಪಟಾಕಿ ಮಾರಲು ಹೊಸ ನಿಯಮ; ವಿಶ್ವ ಹಿಂದೂ ಪರಿಷತ್ ವಿರೋಧ

ಮಂಗಳೂರು: ಪಟಾಕಿ ಮಳಿಗೆಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ತಂದಿರುವುದು ವಿಶ್ವ ಹಿಂದೂ ಪರಿಷತ್ ಆಕ್ರೋಶಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿಯಾಗಿದೆ. ಹಿಂದೂ ಹಬ್ಬಗಳ ಸಂದರ್ಭದಲ್ಲಿ Read more…

BREAKING : ‘KEA’ ಪರೀಕ್ಷೆ ಅಕ್ರಮ ಪ್ರಕರಣ : R.D ಪಾಟೀಲ್ ಸಹಚರ ಶಿವಕುಮಾರ್ ಅರೆಸ್ಟ್

ಬೆಂಗಳೂರು : ಕೆಇಎ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಡಿ ಪಾಟೀಲ್ ಸಹಚರ ಶಿವಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದ Read more…

`ಗಿಫ್ಟ್’ ಹೆಸರಿನಲ್ಲಿ ಬರುವ ಮೆಸೆಜ್ ಗಳಿಗೆ ರಿಪ್ಲೈ ಮಾಡುವ ಮುನ್ನ ಈ ಸುದ್ದಿ ಓದಿ…!

ಬೆಂಗಳೂರು : ನಗರದ ವೈಟ್ಫೀಲ್ಡ್ ಸಿಇಎನ್ ಪೊಲೀಸ್ ವ್ಯಾಪ್ತಿಯಲ್ಲಿ 63 ವರ್ಷದ ನಿವೃತ್ತ ವ್ಯಕ್ತಿಯೊಬ್ಬರು ಸೈಬರ್ ಅಪರಾಧಿಗಳಿಗೆ 70 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. ಅಪರಿಚಿತ ಮಹಿಳೆಯಿಂದ ಸ್ನೇಹಿತರ ವಿನಂತಿಯನ್ನು Read more…

BIG NEWS: ಕೆಇಎ ಪರೀಕ್ಷಾ ಅಕ್ರಮ; ಆರ್.ಡಿ.ಪಾಟೀಲ್ ಗೆ ರಕ್ಷಣೆ ನೀಡಿದ್ದ ಫ್ಲಾಟ್ ಮಾಲೀಕ, ಮ್ಯಾನೇಜರ್ ಅರೆಸ್ಟ್

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಈ ನಡುವೆ ಆತ ಕಾಂಪೌಂಡ್ ಹಾರಿ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದ ಇಬ್ಬರನ್ನು ಪೊಲೀಸರು Read more…

BIG NEWS: ಪಟಾಕಿ ಮಳಿಗೆಗಳಿಗೆ ಹೊಸ ನಿಯಮ; ಕಾಂಗ್ರೆಸ್ ಸರ್ಕಾರದ ಹುನ್ನಾರ; ಬಿಜೆಪಿ ಶಾಸಕ ಆಕ್ರೋಶ

ಮಂಗಳೂರು: ರಾಜ್ಯಾದ್ಯಂತ ಬೆಳಕಿನ ಹಬ್ಬ ದೀಪಾವಳಿಗೆ ಬರದ ಸಿದ್ಧತೆ ನಡೆದಿದೆ. ಈ ನಡುವೆ ರಾಜ್ಯ ಸರ್ಕಾರ ಪಟಾಕಿ ಮಳಿಗೆಗಳಿಗೆ ಹೊಸ ನಿಯಮ ಹೊರಡಿಸಿದೆ. ಇದು ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದೆ. Read more…

SC, ST ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಶಿವಮೊಗ್ಗ : 2023-24 ನೇ ಸಾಲಿಗೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು Read more…

ಗ್ರಾಹಕರಿಗೆ ವಂಚನೆ: ಬ್ಯಾಂಕ್ ವ್ಯವಸ್ಥಾಪಕಿ ಅರೆಸ್ಟ್

ಹಾವೇರಿ: ಹಾವೇರಿ ಜಿಲ್ಲೆಯ ಕುರುಬಗೊಂಡ ಗ್ರಾಮದ ಯೂನಿಯನ್ ಬ್ಯಾಂಕ್ ನಲ್ಲಿ ಲಕ್ಷಾಂತರ ರೂಪಾಯಿ ನಗದು ಮತ್ತು ಚಿನ್ನಾಭರಣ ದೋಚಿ, ಗ್ರಾಹಕರಿಗೆ ವಂಚಿಸಿದ್ದ ಆರೋಪದ ಮೇಲೆ ಬ್ಯಾಂಕಿನ ಸಹಾಯಕ ವ್ಯವಸ್ಥಾಪಕಿಯನ್ನು Read more…

ಇಂದು ನಿರ್ಧಾರವಾಗಲಿದೆ ಆಯ್ಕೆಯಾಗಿದ್ದ ಪಿಎಸ್ಐಗಳ ಭವಿಷ್ಯ

ಬೆಂಗಳೂರು: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಆಯ್ಕೆಯಾಗಿದ್ದ ಪಿಎಸ್ಐಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಆಯ್ಕೆಪಟ್ಟಿ ರದ್ದುಪಡಿಸಿ ಹೊಸ ಪರೀಕ್ಷೆಗೆ ಸರ್ಕಾರ ನಿರ್ಧರಿಸಿದ್ದು, ಸರ್ಕಾರದ Read more…

18 ಖಾತೆ ತೆರೆದು ನಕಲಿ ಚಿನ್ನ ಅಡ ಇಟ್ಟು ಬ್ಯಾಂಕ್ ಗೆ ವಂಚನೆ: ಉಪನ್ಯಾಸಕಿ, ಬ್ಯಾಂಕ್ ಸಿಬ್ಬಂದಿ ಸೇರಿ ನಾಲ್ವರು ಅರೆಸ್ಟ್

ಶಿವಮೊಗ್ಗ: ವಿವಿಧ ಬ್ಯಾಂಕುಗಳಲ್ಲಿ ನಕಲಿ ಚಿನ್ನ ಅಡ ಇಟ್ಟು ಮೋಸ ಮಾಡಿದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಶಿವಮೊಗ್ಗದ ಮಲವಗೊಪ್ಪ ನಿವಾಸಿ ಗಗನ್, ಆತನ ಪತ್ನಿ Read more…

BREAKING : ಬೆಂಗಳೂರಿನಲ್ಲಿ ಮುಂದುವರೆದ ಪುಡಿ ರೌಡಿಗಳ ಅಟ್ಟಹಾಸ : 21 ಕಾರುಗಳು ಧ್ವಂಸ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಪುಡಿರೌಡಿಗಳ ಅಟ್ಟಹಾಸ ಮಿತಿಮೀರಿದ್ದು,  ತಡರಾತ್ರಿ ಲಗ್ಗೆರೆ ಬಳಿ ಕಾರುಗಳ ಗ್ಲಾಸ್ ಒಡೆದು ಪುಂಡಾಟಿಕೆ ಮೆರೆದಿರುವ ಘಟನೆ ನಡೆದಿದೆ. ಬೆಂಗಳೂರಿನ ಲಗ್ಗೆರೆಯಲ್ಲಿ ಮನೆ Read more…

ಬಸ್ ಪ್ರಯಾಣಿಕರಿಗೆ ಶಾಕ್: ಟಿಕೆಟ್ ದರ ಭಾರಿ ಏರಿಕೆ ಮಾಡಿದ ಖಾಸಗಿ ಬಸ್ ಮಾಲೀಕರು

ಬೆಂಗಳೂರು: ವಾರಾಂತ್ಯ ರಜೆ, ದೀಪಾವಳಿ ರಜೆ ಇರುವುದರಿಂದ ಊರು, ಪ್ರವಾಸಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿದ್ದು, ಖಾಸಗಿ ಬಸ್ ಗಳ ಟಿಕೆಟ್ ದರವನ್ನು ಭಾರಿ ಹೆಚ್ಚಳ ಮಾಡಲಾಗಿದೆ. ನವೆಂಬರ್ 11 Read more…

ರಾಜ್ಯದ `ಡೀಮ್ಡ್ ಅರಣ್ಯ ನಕ್ಷೆ’ಗಳು ಶೀಘ್ರದಲ್ಲೇ ಆನ್ ಲೈನ್ ನಲ್ಲಿ ಲಭ್ಯ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು:  ಡೀಮ್ಡ್ ಫಾರೆಸ್ಟ್ ಅಧಿಸೂಚನೆಯಲ್ಲಿನ ಯಾವುದೇ ದೋಷಗಳಿಂದ ಉಂಟಾಗುವ ಗೊಂದಲಗಳನ್ನು ಪರಿಹರಿಸಲು ಕಂದಾಯ ಇಲಾಖೆಯೊಂದಿಗೆ ಜಂಟಿ ಸಮೀಕ್ಷೆ ನಡೆಸುವುದು ಪರಿಹಾರ ಎಂದು ಅರಣ್ಯ  ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಮಾಲೀಕತ್ವದ Read more…

BIGG NEWS : 2026 ಕ್ಕೆ ಬೆಂಗಳೂರು ಸೇರಿ ದೇಶದ ಮಹಾನಗರಗಳಲ್ಲಿ ಓಡಾಡಲಿವೆ `ಏರ್ ಟ್ಯಾಕ್ಸಿ’!

ನವದೆಹಲಿ : ಭಾರತವು ಈಗ ಸಾರ್ವಜನಿಕ ಸಾರಿಗೆಯ ವಿಷಯದಲ್ಲಿ ತ್ವರಿತ ಪ್ರಗತಿ ಸಾಧಿಸುತ್ತಿದೆ. ಇಂಡಿಗೊ ಬೆಂಬಲಿತ ಇಟರ್ಗ್ಲೋಬ್ ಎಂಟರ್ಪ್ರೈಸಸ್ ಮತ್ತು ಯುಎಸ್ ಮೂಲದ ಆರ್ಚರ್ ಏವಿಯೇಷನ್ 2026 ರಲ್ಲಿ Read more…

BIG NEWS: ಪತ್ನಿ ಮತಾಂತರಗೊಂಡರೆ ವಿಚ್ಛೇದನ ಪಡೆಯದಿದ್ದರೂ ಮದುವೆ ಅನೂರ್ಜಿತ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪತ್ನಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ದಂಪತಿ ವಿವಾಹ ವಿಚ್ಛೇದನ ಪಡೆದುಕೊಳ್ಳದಿದ್ದರೂ ಮದುವೆ ಅನೂರ್ಜಿತವಾಗುತ್ತದೆ ಎಂದು ಹೈಕೋರ್ಟ್ ಆದೇಶ ನೀಡಿದೆ. ಪತ್ನಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ವತಿಯಿಂದ Read more…

BIG NEWS: ರಾಜ್ಯಾದ್ಯಂತ ಇನ್ನೂ ಎರಡು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆಯಿಂದ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, Read more…

BREAKING: ಬೈಕ್ –ಬೊಲೆರೋ ಡಿಕ್ಕಿ: ಅಪಘಾತದಲ್ಲಿ ಇಬ್ಬರ ಸಾವು

ಮೈಸೂರು: ಬೈಕ್ -ಬೊಲೆರೋ ವಾಹನ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಅರಸು ಕಲ್ಲಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ಅತ್ತಿಗುಪ್ಪೆ ಗ್ರಾಮದ ಕರಿಯಪ್ಪ(40), Read more…

ರಾಜ್ಯ ಸರ್ಕಾರದಿಂದ ಜನತೆಗೆ `ಬಿಗ್ ಶಾಕ್’ : ಜನನ, ಮರಣ ನೋಂದಣಿ `ವಿಳಂಬ ಶುಲ್ಕ’ ಭಾರೀ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಶಾಕ್ ನೀಡಿದೆ. ಜನನ, ಮರಣ ನೋಂದಣಿ ವಿಳಂಬ ಶುಲ್ಕದಲ್ಲಿ ಭಾರೀ ಏರಿಕೆ ಮಾಡಲು ನಿರ್ಧರಿಸಿದೆ. ಜನನ, ಮರಣ ನೋಂದಣಿ ನಿಯಮಗಳು-1999 Read more…

BIGG NEWS : ಬಿಜೆಪಿ ಆಡಳಿತಾವಧಿಯಲ್ಲಿ ಕಿಯೋನಿಕ್ಸ್ ನಲ್ಲಿ 500 ಕೋಟಿ ಹಗರಣ : ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಬೆಂಗಳೂರು:  ಬಿಜೆಪಿ ಅಧಿಕಾರದಲ್ಲಿದ್ದಾಗ 2019 ಮತ್ತು 2023 ರ ನಡುವೆ ಸರ್ಕಾರಿ ಸ್ವಾಮ್ಯದ ಕಿಯೋನಿಕ್ಸ್ 500 ಕೋಟಿ ರೂ.ಗಳ ಹಗರಣಕ್ಕೆ ಸಾಕ್ಷಿಯಾಗಿದೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ Read more…

ಪರೀಕ್ಷಾರ್ಥಿಯಿಂದ ತಾಳಿ ತೆಗೆಸಿದ ಪ್ರಕರಣ ಗಂಭೀರವಾಗಿ ಪರಿಗಣಿಸಿದ KPSC: ಅಧಿಕಾರಿಯಿಂದ ವಿವರಣೆ ಕೇಳಿ ನೋಟಿಸ್

ಬೆಂಗಳೂರು: ಇತ್ತೀಚೆಗೆ ಕಲಬುರಗಿಯಲ್ಲಿ ಕೆ.ಪಿ.ಎಸ್.ಸಿ. ನೇಮಕಾತಿ ಪರೀಕ್ಷೆಗೆ ಹಾಜರಾಗಿದ್ದ ಮಹಿಳೆಯಿಂದ ತಾಳಿ ತೆಗೆಸಿದ ಪ್ರಕರಣವನ್ನು ಕರ್ನಾಟಕ ಲೋಕಸೇವಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಘಟನೆ ನಡೆದ ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಂದ Read more…

Power Cut : ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ಬೆಂಗಳೂರು ನಗರದಲ್ಲಿ ಮೂರನೇ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ  ಕರ್ನಾಟಕ ವಿದ್ಯುತ್ ಸರಬರಾಜು ನಿಗಮ ನಿಯಮಿತ ನವೆಂಬರ್ 10 ರ ಇಂದು, ನವೆಂಬರ್ Read more…

BIG NEWS: ಅರಣ್ಯ, ಕಂದಾಯ ಭೂಮಿ ಸಮಸ್ಯೆ ಬಗೆಹರಿಸಲು ಜಂಟಿ ಸರ್ವೇ

ಬೆಂಗಳೂರು: ರಾಜ್ಯದಲ್ಲಿ ಅರಣ್ಯ, ಕಂದಾಯ ಭೂಮಿ ವಿಚಾರದಲ್ಲಿ ಸಮಸ್ಯೆಗಳಿದ್ದು, ಜಂಟಿ ಸರ್ವೇ ಮೂಲಕ ಬಗೆಹರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಹಿಟ್ & ರನ್ ಗೆ ಪಾದಚಾರಿ ಬಲಿ

ಬೆಂಗಳೂರು : ಬೆಂಗಳೂರು ನಗರದಲ್ಲಿ ಮತ್ತೊಂದು ಹಿಟ್ & ರನ್ ಪಾದಚಾರಿಯೊಬ್ಬರು ಬಲಿಯಾಗಿರುವ ಘಟನೆ ಹಳೇ ಚಂದಾಪುರ ಬಳಿ ನಡೆದಿದೆ. ಬೆಂಗಳೂರು-ಹೊಸುರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಅಪರಿಚಿತ ವಾಹನವೊಂದು Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 4 ವಾರ ಗಡುವು; ತಕ್ಷಣ ಚುನಾವಣೆ ನಡೆಸಲು ಕ್ರಮ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಕೊನೆಯದಾಗಿ ನಾಲ್ಕು ವಾರ ಗಡುವು ನೀಡಿದೆ. ಸರ್ಕಾರ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ `ಜನನ-ಮರಣ’ ನೋಂದಣಿ ತಿದ್ದುಪಡಿ ಅಧಿಕಾರ ಎಸಿಗೆ

ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಜನನ, ಮರಣ ನೋಂದಣಿಗೆ ಕೋರ್ಟ್ ಅಲೆಬೇಕಿಲ್ಲ.  ಜನನ, ಮರಣ ನೋಂದಣಿ ತಿದ್ದುಪಡಿ ಅಧಿಕಾರವನ್ನು ಉಪ ವಿಭಾಗಧಿಕಾರಿಗಳಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...