alex Certify Karnataka | Kannada Dunia | Kannada News | Karnataka News | India News - Part 35
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ತಡರಾತ್ರಿ ಶಾಸಕ ಎನ್.ಎ. ಹ್ಯಾರಿಸ್ ಬಲಗೈ ಬಂಟನ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರ ಬಲಗೈ ಬಂಟನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹ್ಯಾರಿಸ್ Read more…

BREAKING: ಪೊಲೀಸರ ಸೋಗಿನಲ್ಲಿ ಉದ್ಯಮಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ

ಚಿತ್ರದುರ್ಗ: ಪೊಲೀಸರು ಎಂದು ಹೇಳಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ವಾಸವಿ ಕಾಲೋನಿಯಲ್ಲಿ ಘಟನೆ ನಡೆದಿದೆ. ಉದ್ಯಮಿ ಲತಾ ಎಂಬುವರ ಮನೆಗೆ ನುಗ್ಗಿ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಶೀಘ್ರವೇ ಪ್ರಗತಿಪಥ ಯೋಜನೆ ಜಾರಿ ಘೋಷಣೆ

ಮಂಗಳೂರು: ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಗಿಂತ ಭಿನ್ನವಾಗಿ ಪ್ರಗತಿಪಥ ಎಂಬ ಯೋಜನೆಯನ್ನು ರಾಜ್ಯ ಸರ್ಕಾರ ಒಂದು ತಿಂಗಳಲ್ಲಿ ಜಾರಿಗೊಳಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. Read more…

GOOD NEWS: ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪನೆ

ವಿಜಯಪುರ: ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕಿಮೋಥೆರಪಿ ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ನಿರ್ಮಿಸಲಾದ ಕಿಮೋಥೆರಪಿ ಕೇಂದ್ರ ಉದ್ಘಾಟಿಸಿ ಮಾತನಾಡಿದ Read more…

ಮಹಾರಾಷ್ಟ್ರ ಬಸ್ ತಡೆದು ಚಾಲಕನ ಮುಖಕ್ಕೆ ಮಸಿ ಬಳಿದ 10 ಮಂದಿ ಅರೆಸ್ಟ್

ಚಿತ್ರದುರ್ಗ: ಮಹಾರಾಷ್ಟ್ರ ಬಸ್ ತಡೆದು ಚಾಲಕನ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಚಿತ್ರದುರ್ಗ ಜಿಲ್ಲೆ ಐಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯಲ್ಲಿ ಮರಾಠಿ ಮಾತಾಡಲು Read more…

BREAKING: ಹೃದಯಾಘಾತ: ಏಕಾಏಕಿ ಕುಸಿದು ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!

ಕಲಬುರಗಿ: ಏಕಾಏಕಿ ಕುಸಿದು ಬಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. 19 ವರ್ಷದ ರವಿ ಕುಮಾರ್ ಮೃತ ವಿದ್ಯಾರ್ಥಿ. ಕಲಬುರಗಿಯ ಗಂಗಾನಗರದ ನಿವಾಸಿಯಾಗಿರುವ Read more…

ವಿಂಡ್ ಫ್ಯಾನ್ ಗೆ ಬೆಂಕಿ: ಕ್ಷಣ ಮಾತ್ರದಲ್ಲೇ ಸುಟ್ಟು ಭಸ್ಮ

ಬಳ್ಳಾರಿ: ರೈತರ ಜಮೀನುಗಳಲ್ಲಿ ಅಳವಡಿಸಿದ್ದ ವಿಂಡ್ ಫ್ಯಾನ್ ಗೆ ಏಕಾಏಕಿ ಬೆಂಕಿ ಬಿದ್ದು ಹೊತ್ತಿ ಉರಿದ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಹಿರಾಳ್ ಗ್ರಾಮದಲ್ಲಿ ನಡೆದಿದೆ. ರಾಜ್ಯದಲ್ಲಿ Read more…

ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನ: ಬಸ್ ಸಂಚಾರ ಸ್ಥಗಿತ

ಬೆಳಗಾವಿ: ಮರಾಠಿ ಬರಲ್ಲ ಕನ್ನಡ ಮಾತನಾಡಿ ಎಂದಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವ ಘಟನೆ ಬೆನ್ನಲ್ಲೇ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. Read more…

BREAKING NEWS: ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಹೊತ್ತಿ ಉರಿದ ಮನೆ: ಸ್ವಲ್ಪದರಲ್ಲಿ ತಪ್ಪಿದ ಅನಾಹುತ!

ಧಾರವಾಡ: ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡು ಮನೆ ಹೊತ್ತಿ ಉರಿದ ಘಟನೆ ಧಾರವಾಡದ ಸಲಕಿನಕೊಪ್ಪ ಗ್ರಾಮದಲ್ಲಿ ನಡೆದಿದೆ. ಸಿದ್ದಪ್ಪ ದಾನವ್ವ ಎಂಬುವವರಿಗೆಸೇರಿದ ಮನೆಯಲ್ಲಿ ಸಿಂಡರ್ ಲೀಕ್ Read more…

BREAKING NEWS: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಿಢೀರ್ ದಾಳಿ: 24.86 ಲಕ್ಷ ನಗದು ಹಣ ಜಪ್ತಿ

ದಾವಣಗೆರೆ: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ದಾವಣಗೆರೆಯ ಮ್ಯಾಂಗೋ ಹೋಟೆಲ್ ನಲ್ಲಿ ನಡೆದಿದೆ. ಮ್ಯಾಂಗೋ ಹೋಟೆಲ್ ನಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಬಗ್ಗೆ Read more…

BREAKING NEWS: ಮೈಸೂರಿನಲ್ಲಿ ಮತ್ತೊಂದು ಬೆಂಕಿ ಅವಘಡ!

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ವಸ್ತು ಪ್ರದರ್ಶನದ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಟ ಡಾಲಿ ಧನಂಜಯ್ ಅವರ ಮದುವೆಗೆ ಹಾಕಲಾಗಿದ್ದ ಸೆಟ್ ಪಕ್ಕದಲ್ಲಿಯೇ Read more…

BIG NEWS: ಕ್ರಿಕೆಟ್ ಆಡುವಾಗ ಜಾರಿಬಿದ್ದ ಶಾಸಕ ಅಶೋಕ್ ಕುಮಾರ್ ರೈ!

ಮಂಗಳೂರು: ಕ್ರಿಕೆಟ್ ಆಡುವಾಗ ಶಾಸಕ ಅಶೋಕ್ ಕುಮಾರ್ ರೈ ಜಾರಿ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ಬಂಟರ ಸಂಘ ಆಯೋಜಿಸಿದ್ದ ಕ್ರಿಕೆಟ್ Read more…

ಬಿಜೆಪಿ ಕೆಜೆಪಿ ಟೀಂ ಆಗಿದೆ: ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾತು ಬಿಜೆಪಿ ಅಧ್ಯಕ್ಷರಿಗೆ ಯಾಕೆ ಬೇಕು? ವಿಜಯೇಂದ್ರಗೆ ಕುಮಾರ್ ಬಂಗಾರಪ್ಪ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಡೆಸಲು ಉದ್ದೇಶಿಸಿರುವ ಜನಾಂದೋಲನ ಕಾರ್ಯಕ್ರಮಕ್ಕೆ ಯತ್ನಾಳ್ ಬಣದ ನಾಯಕ ಕುಮಾರ್ ಬಂಗಾರಪ್ಪ ಕಿಡಿಕಾರಿದ್ದಾರೆ. ಈ ಹಿಂದೆ ಹಲವು ವಿಷಯಗಳ Read more…

BREAKING: ಮುಂದುವರಿದ MES ಪುಂಡಾಟ: ಕರ್ನಾಟಕದ ಬಸ್ ತಡೆದು ಭಗವಾ ಧ್ವಜ ಕಟ್ಟಿದ ಎಂಇಎಸ್ ಕಾರ್ಯಕರ್ತರು

ಕೊಲ್ಲಾಪುರ: ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಎಂಇಎಸ್ ಪುಂಡಾಟ ಮುಂದುವರೆದಿದೆ. ಎಂಇಎಸ್ ಕಾರ್ಯಕರ್ತರು ಕರ್ನಾಟಕದ ಬಸ್ ಗಳನ್ನು ತಡೆದು ಹುಚ್ಚಾಟ ಮೆರೆದಿದ್ದಾರೆ. ಕೊಲ್ಲಾಪುರದಿಂದ ಬೆಳಗಾವಿಗೆ ಬರುತ್ತಿದ್ದ ಬಸ್ ಗಳನ್ನು ಮಾರ್ಗಮಧ್ಯೆ Read more…

BREAKING: ಬಸ್ ಕಂಡಕ್ಟರ್ ಮೇಲೆ MES ಪುಂಡರ ಹಲ್ಲೆ ಖಂಡಿಸಿ ಕರವೇ ಪ್ರತಿಭಟನೆ; ರಸ್ತೆ ತಡೆ: ಹಲವು ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಳಗಾವಿ: ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಬೆಳಗಾವಿಯಲ್ಲಿ ಕರವೇ ನಾರಾಣಗೌಡ ಬಣದ Read more…

BREAKING NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ: ಆಟೋ ಚಾಲಕ ಆತ್ಮಹತ್ಯೆ

ತುಮಕೂರು: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಟೋ ಚಾಲಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಅಂಜನಮೂರ್ತಿ (35) ಆತ್ಮಹತ್ಯೆಗೆ ಶರಣಾದವರು. Read more…

BIG NEWS: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ದಾಖಲು

ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲೀಂರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ Read more…

ಪೋಷಕರೇ ಗಮನಿಸಿ : ಮೊರಾರ್ಜಿ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ ದೇವನಹಳ್ಳಿ ತಾಲ್ಲೂಕು ಹಾಗೂ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ Read more…

ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಇಂದಿನಿಂದ 45 ದಿನಗಳ ಕಾಲ ಈ ರಸ್ತೆ ಬಂದ್.!

ಬೆಂಗಳೂರು : ಬೆಂಗಳೂರಿನ ಲೋರಿ ಅಂಡರ್ ಪಾಸ್ ರಸ್ತೆ ಫೆಬ್ರವರಿ 22 ರಿಂದ 45 ದಿನಗಳ ಕಾಲ ಬಂದ್ ಆಗಲಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ರೈಲ್ವೆ ಸೇತುವೆ ಕಾಮಗಾರಿ ನಡೆಯುತ್ತಿರುವ Read more…

BIG NEWS: ಮತ್ತೊಂದು ಮಸೂದೆ ವಾಪಾಸ್ ಕಳುಹಿಸಿದ ರಾಜ್ಯಪಾಲರು

ಬೆಂಗಳೂರು: ಗ್ರಾಮೀಣಾಭಿವೃದ್ಧಿ-ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024ಗೆ ಸಹಿ ಹಾಕದೇ ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ. ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಈ ಮಸೂದೆ ಮಂಡಿಸಲಾಗಿತ್ತು. ಈ ಮೂಲಕ ರಾಜ್ಯ ಸರ್ಕಾರ Read more…

BIG NEWS : ಫೆ.24 ರಿಂದ ಕಲಬುರಗಿಯಲ್ಲಿ ‘ನಮ್ಮ ಸರಸ್ ಮೇಳ 2025’ ಆಯೋಜನೆ

ಬೆಂಗಳೂರು : ಅಭಿಯಾನ, ಕೌಶ್ಯಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಕಲಬುರಗಿಯಲ್ಲಿ ನಮ್ಮ ಸರಸ್ ಮೇಳ 2025 ಅನ್ನು ಆಯೋಜಿಸಲಾಗಿದೆ. ಇದೇ ಫೆಬ್ರವರಿ 24 ರಿಂದ ಮಾರ್ಚ್ Read more…

SHOCKING : ತುಮಕೂರಿನಲ್ಲಿ ಹೃದಯಾಘಾತದಿಂದ ಕುಸಿದುಬಿದ್ದು ‘SSLC’ ವಿದ್ಯಾರ್ಥಿ ಸಾವು.!

ತುಮಕೂರು : ಹೃದಯಾಘಾತದಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಚಿಕ್ಕನಾಯಕನಹಳ್ಳಿ ಬೈರಾಪುರದಲ್ಲಿ ಈ ಘಟನೆ ನಡೆದಿದೆ. ಎಸ್ ಎಸ್ ಎಲ್ ಸಿ ಓದುತ್ತಿದ್ದ ರಾಹುಲ್ (16) Read more…

BIG NEWS : ಟಿಕೆಟ್ ದರ ಏರಿಕೆ ಎಫೆಕ್ಟ್ : ‘ನಮ್ಮ ಮೆಟ್ರೋ’ದಿಂದ ದೂರ ಉಳಿದ 6 ಲಕ್ಷ ಮಂದಿ ಪ್ರಯಾಣಿಕರು.!

ಬೆಂಗಳೂರು : ‘ನಮ್ಮ ಮೆಟ್ರೋ’ ಟಿಕೆಟ್ ದರ ಹೆಚ್ಚಳದ ನಂತರ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿದಿದೆ. ಪ್ರತಿದಿನ 6 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ತಮ್ಮ ಸ್ವಂತಹ ವಾಹನ, ಇತರ Read more…

BREAKING NEWS: ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಂಡಕ್ಟರ್ ವಿರುದ್ಧ ಪೋಕ್ಸೋ ಕೇಸ್ ದಾಖಲು

ಬೆಳಗಾವಿ: ಮರಾಠಿ ಬರಲ್ಲ ಕನ್ನಡ ಮಾತನಾಡಿ ಎಂದಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಸ್ ಕಂಡಕ್ಟರ್ ಮೇಲೆಯೇ Read more…

ಗಮನಿಸಿ : ‘ರೇಷನ್ ಕಾರ್ಡ್’ ನಲ್ಲಿ ಹೆಂಡ್ತಿ, ಮಕ್ಕಳ ಹೆಸರು ಸೇರಿಸ್ಬೇಕಾ ? ಜಸ್ಟ್ ಹೀಗೆ ಮಾಡಿ..!

ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ನೀಡಿದ್ದು, ಬಿಪಿಎಲ್, ಎಪಿಎಲ್ ಸೇರಿ ಪಡಿತರ ಚೀಟಿಯಲ್ಲಿನ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿದೆ. ಹೊಸದಾಗಿ ಮದುವೆ ಆದವರು Read more…

BIG NEWS : ರಾಜ್ಯದಲ್ಲಿ ಕಳಪೆ ಔಷಧಿಗಳ ಮಾರಾಟ : ಜೆ.ಪಿ ನಡ್ಡಾಗೆ ಸಚಿವ ದಿನೇಶ್ ಗುಂಡೂರಾವ್ ಪತ್ರ

ಬೆಂಗಳೂರು : ಇತರ ರಾಜ್ಯಗಳಲ್ಲಿ ತಯಾರಿಸಲಾದ ಕಳಪೆ ಔಷಧಿಗಳು ಪದೇ ಪದೇ ಕರ್ನಾಟಕದಲ್ಲಿ ಮಾರಾಟವಾಗುತ್ತಿರುವ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಜೆಪಿ ನಡ್ಡಾ Read more…

BIG NEWS: ಸ್ನೇಹಿತನಿಂದಲೇ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಬೆಂಗಳೂರು: ಸ್ನೇಹಿತನೇ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನ ಮೈಕೋ ಲೇಔಟ್ ನಲ್ಲಿ ನಡೆದಿದೆ. ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿ ಮೇಲೆ ಸ್ನೇಹಿತನೇ ಹೇಯಕೃತ್ಯವೆಸಗಿದ್ದಾನೆ. ಸಂತ್ರಸ್ತ ಯುವತಿ ಮೈಕೋ Read more…

ಸರ್ಕಾರದ ಉಚಿತ ಪುಸ್ತಕಗಳ ಬಗ್ಗೆ ನಿರ್ಲಕ್ಷ್ಯ: ಮುಖ್ಯಶಿಕ್ಷಕ ಸಸ್ಪೆಂಡ್

ವಿಜಯಪುರ: ಸರ್ಕಾರದ ಉಚಿತ ಪುಸ್ತಕಗಳನ್ನು ಬೀದಿಪಾಲು ಮಾಡಿ ನಿರ್ಲಕ್ಷ್ಯ ಮೆರೆಯುತ್ತಿದ್ದ ಮುಖ್ಯಶಿಕ್ಷರೊಬ್ಬರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ವಿಜಯಯಪುರ ತಾಲೂಕಿನ ಕನ್ನೂರು ಗ್ರಾಮದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ Read more…

BREAKING : ಬಳ್ಳಾರಿಯಲ್ಲಿ ರಾಜಸ್ಥಾನದ ಮೂಲದ ದಂಪತಿ ಸಾವು, ಪತಿಯೇ ಪತ್ನಿಯನ್ನು ಹತ್ಯೆಗೈದಿರುವ ಶಂಕೆ.!

ಬಳ್ಳಾರಿ : ಬಳ್ಳಾರಿಯಲ್ಲಿ ಅನುಮಾನಾಸ್ಪದವಾಗಿ ರಾಜಸ್ಥಾನದ ಮೂಲದ ದಂಪತಿ ಸಾವನ್ನಪ್ಪಿದ್ದಾರೆ. ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಳ್ಳಾರಿ ನಗರದ ಗ್ಲಾಸ್ ಬಜಾರ್ ನಲ್ಲಿ ಈ Read more…

ಪತ್ನಿ ಜೊತೆ ಅನೈತಿಕ ಸಂಬಂಧ ಶಂಕೆ: ಸ್ನೇಹಿತನಿಂದಲೇ ಘೋರ ಕೃತ್ಯ

ಬೆಂಗಳೂರು: ಅನೈತಿಕ ಸಂಬಂಧ ಶಂಕೆಯಿಂದ ಚಾಕುವಿನಿಂದ ಇರಿದು ಸ್ನೇಹಿತನ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಕೊಡತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಚಿತ್ರದುರ್ಗ ಮೂಲದ ಕಿಶೋರ್ ನನ್ನು ಸತೀಶ್ ರೆಡ್ಡಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...