alex Certify Karnataka | Kannada Dunia | Kannada News | Karnataka News | India News - Part 350
ಕನ್ನಡ ದುನಿಯಾ
    Dailyhunt JioNews

Kannada Duniya

ಗರ್ಭಿಣಿಗೆ ತವರೂರಲ್ಲೇ ಪರೀಕ್ಷೆ ಬರೆಯಲು ಅವಕಾಶ: ಹೈಕೋರ್ಟ್ ಮಾನವೀಯ ಆದೇಶ

ಬೆಂಗಳೂರು: ಎಂಟೂವರೆ ತಿಂಗಳ ಗರ್ಭಿಣಿ ವಕೀಲೆಗೆ ನವೆಂಬರ್ 18, 19ರಂದು ಸಿವಿಲ್ ನ್ಯಾಯಾಧೀಶರ ನೇಮಕಾತಿಗೆ ಸಂಬಂಧಿಸಿದ ಮುಖ್ಯ ಪರೀಕ್ಷೆಯನ್ನು ತವರಿನಲ್ಲಿಯೇ ಬರೆಯಲು ಹೈಕೋರ್ಟ್ ಅವಕಾಶ ಕಲ್ಪಿಸಿದೆ. ದಕ್ಷಿಣ ಕನ್ನಡ Read more…

ಗಮನಿಸಿ : ‘KSOU’ ನಿಂದ IAS, KAS ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಸ್ಪರ್ಧಾತ್ಮಕ Read more…

ಶಿಕ್ಷಕರಿಗೆ ಸಿ ವಲಯದಲ್ಲಿ ಹುದ್ದೆ ಖಾಲಿ ಇಲ್ಲದಿದ್ದರೆ ತಾತ್ಕಾಲಿಕ ಸ್ಥಳ ನಿಯುಕ್ತಿ: ಜಿಲ್ಲಾ ವ್ಯಾಪ್ತಿ ಶಾಲೆಗೆ ಆದ್ಯತೆ

ಬೆಂಗಳೂರು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಹೊಸದಾಗಿ ಆಯ್ಕೆಯಾದ ಪದವೀಧರ ಶಿಕ್ಷಕರಿಗೆ ಸಿ ವಲಯದಲ್ಲಿ ಹುದ್ದೆ ಖಾಲಿ ಇಲ್ಲದಿದ್ದರೆ ಅವರು ಆಯ್ಕೆ ಮಾಡಿಕೊಂಡ ಜಿಲ್ಲಾ ವ್ಯಾಪ್ತಿಯ ಶಾಲೆಗೆ ಆದ್ಯತೆ Read more…

ಪಿಂಚಣಿದಾರರಿಗೆ ಗುಡ್ ನ್ಯೂಸ್ : ಮನೆ ಬಾಗಿಲಿಗೆ ‘ಡಿಜಿಟಲ್ ಲೈಫ್ ಪ್ರಮಾಣ ಪತ್ರ’

ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸಲು, ಭಾರತೀಯ ಅಂಚೆ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್, ಪಿಂಚಣಿದಾರರ ಮನೆ ಬಾಗಿಲಿನಲ್ಲಿ, Read more…

BIG NEWS : ‘ಸೈಬರ್ ಕ್ರೈಂ’ , ರೌಡಿಗಳ ಹಾವಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ಪೊಲೀಸರಿಗೆ ಗೃಹ ಸಚಿವ. ಜಿ. ಪರಮೇಶ್ವರ್ ಖಡಕ್ ಸೂಚನೆ

ಚಿತ್ರದುರ್ಗ : ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರೌಡಿಗಳ ಹಾವಳಿಗೆ ಕಡಿವಾಣ ಹಾಕಬೇಕು, ಸೈಬರ್ ಕ್ರೈಂ ಬಗ್ಗೆ ಜನಜಾಗೃತಿ ಮೂಡಿಸಿ ಅಪರಾಧ ತಡೆಗಟ್ಟಬೇಕು ಹಾಗೂ ಡ್ರಗ್ಸ್ ಪ್ರಕರಣಗಳಲ್ಲಿ Read more…

ಸಹಕಾರ ಸಂಘಗಳ ನೌಕರರಿಗೆ ಸಿಹಿ ಸುದ್ದಿ: ಸೇವಾ ಭದ್ರತೆ ಜಾರಿ

ಬೆಂಗಳೂರು: ಸಹಕಾರ ಸಂಘಗಳ ನೌಕರರಿಗೆ ವಾರದಲ್ಲಿ ಸೇವಾ ಭದ್ರತೆ ಜಾರಿಗೊಳಿಸುವುದಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಭರವಸೆ ನೀಡಿದ್ದಾರೆ. ಮಂಗಳೂರಿನಲ್ಲಿ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲಾ ಡಿಸಿಸಿ ಬ್ಯಾಂಕ್ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಬಳ್ಳಾರಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಕಾನೂನು ಪದವೀಧರರ ವೃತ್ತಿ Read more…

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 545 ‘PSI’ ಸೇರಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ಬೆಂಗಳೂರು : 545 ಪಿಎಸ್ಐ ಹುದ್ದೆಗಳು ಸೇರಿದಂತೆ ಒಂದು ಸಾವಿರ ಪಿಎಸ್ಐ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ Read more…

ರಾಜ್ಯದ ರೈತರೇ ಗಮನಿಸಿ : ಜಮೀನು ವಿವರ ‘ಫ್ರೂಟ್ಸ್ ತಂತ್ರಾಂಶ’ದಲ್ಲಿ ನೋಂದಾಯಿಸಲು ಸೂಚನೆ

ರಾಜ್ಯ ಸರ್ಕಾರದ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳ ವಿವಿಧ ಯೋಜನೆಗಳಡಿ ಜಿಲ್ಲೆಯ ರೈತರು ವಿವಿಧ ಸೌಲಭ್ಯಗಳನ್ನು ಪಡೆಯಲು ತಮ್ಮ ಹಕ್ಕಿನಲ್ಲಿರುವ ಎಲ್ಲಾ Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಈ ಯೋಜನೆಯಡಿ ಸರ್ಕಾರವೇ ನೀಡಲಿದೆ 3 ಲಕ್ಷ ರೂ.ವರೆಗೆ ಸಾಲ

ಬೆಂಗಳೂರು :ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (ಪಿಎಂ ಕಿಸಾನ್ ಯೋಜನೆ) ಅಡಿಯಲ್ಲಿ ರೈತರಿಗೆ ಮಹತ್ವದ ಮಾಹಿತಿ ನೀಡಲಾಗಿದೆ. ಪಿಎಂ ಕಿಸಾನ್ ರೈತರಿಗೆ ಸಾಲ ಒದಗಿಸಲು ಕೇಂದ್ರ Read more…

ಯಜಮಾನಿಯರಿಗೆ ಗುಡ್ ನ್ಯೂಸ್ : 3ನೇ ಕಂತಿನ ‘ಗೃಹಲಕ್ಷ್ಮಿ’ ಹಣ ಬಿಡುಗಡೆ : ಈ ಜಿಲ್ಲೆಗಳಿಗೆ ಮೊದಲು ಜಮಾ

good ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 3ನೇ ಕಂತಿನ ‘ಗೃಹಲ’ಕ್ಷ್ಮಿ ಹಣ ಬಿಡುಗಡೆಯಾಗಿದೆ. ಹೌದು, ನವೆಂಬರ್ 15 ರಿಂದ ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣವನ್ನು Read more…

ಗಮನಿಸಿ : ರಾಜ್ಯದಲ್ಲಿ ಈ 2 ದಿನ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತ, ಬಿಲ್ ಪಾವತಿಯೂ ಇಲ್ಲ

ಬೆಂಗಳೂರು : ರಾಜ್ಯದ ಐದೂ ಎಸ್ಕಾಂಗಳ ವ್ಯಾಪ್ತಿಯಲ್ಲಿ ವೆಬ್ ಪೋಟರ್ಲ್ ಗೆ ಸಂಬಂಧಿಸಿದಂತೆ ತುರ್ತು ತಾಂತ್ರಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆ 2 ದಿನ ‘ಎಸ್ಕಾಂ’ ಆನ್ ಲೈನ್ Read more…

`ವಿಕಲಚೇತನ’ರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 4,000 ಹೆಚ್ಚುವರಿ `ಯಂತ್ರ ಚಾಲಿತ ದ್ವಿಚಕ್ರ ವಾಹನ’ ವಿತರಣೆ

ಬೆಂಗಳೂರು : ರಾಜ್ಯ ಸರ್ಕಾರ `ವಿಕಲಚೇತನ’ರಿಗೆ ಗುಡ್ ನ್ಯೂಸ್ ನೀಡಿದ್ದು, 4,000 ಹೆಚ್ಚುವರಿ `ಯಂತ್ರ ಚಾಲಿತ ದ್ವಿಚಕ್ರ ವಾಹನ’ ವಿತರಣೆ ಮಾಡಲು ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ Read more…

BIG NEWS : ರಾಜ್ಯದಲ್ಲಿ ‘ಬರಗಾಲ’ ದಿಂದ 33 ಸಾವಿರ ಕೋಟಿ ರೂ.ನಷ್ಟ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಈ ಬಾರಿ 223 ತಾಲ್ಲೂಕುಗಳಲ್ಲಿ ಬರಗಾಲ ಘೋಷಣೆ ಮಾಡಲಾಗಿದೆ. ಹೆಚ್ಚು ಕಡಿಮೆ ಶೇ 90 ರಷ್ಟು ಬರಗಾಲ ಉಂಟಾಗಿದೆ. ಸರ್ಕಾರ ಸಹಾಯಧನ ಕೊಡಬಹುದು, ನೀರು ಕೊಡಬಹುದು Read more…

ಬೆಂಗಳೂರಿಗರೇ ಗಮನಿಸಿ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣಾ ಯೋಜನೆಗಳನ್ನು ಕೈಗೊಂಡಿರುವುದರಿಂದ ಬೆಂಗಳೂರು Read more…

JOB FAIR : ಉದ್ಯೋಗಾಂಕ್ಷಿಗಳೇ ಗಮನಿಸಿ : ಬೆಂಗಳೂರಲ್ಲಿ ಇಂದು ‘ಉದ್ಯೋಗ ಮೇಳ’

ಬೆಂಗಳೂರು : ಇಂದು ಬೆಂಗಳೂರಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ. ಇಂದು ಪೀಣ್ಯಾ ಇಂಡಸ್ಟ್ರೀಸ್ ಅಸೋಸಿಯೇಷನ್ ಹಾಗೂ ರೂಟರಿ ಬೆಂಗಳೂರು ಉದ್ಯೋಗ ಸಹಭಾಗಿತ್ವದಲ್ಲಿ ಪೀಣ್ಯಾ ಜಾಬ್ ಫೆಸ್ಟ್-2023 Read more…

BIG NEWS : ಇಂದಿನಿಂದ `KEA’ ವಿವಿಧ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಿಯೋನಿಕ್ಸ್, ಆಹಾರ ಮತ್ತು ನಾಗರೀಕ ಸರಬರಾಜು, ಕಟ್ಟಡ ನಿರ್ಮಾಣ, ಎಂ.ಎಸ್.ಐ.ಎಲ್. ಮುಂತಾದ ಇಲಾಖೆಗಳಿಗೆ ಸಂಬಂಧಿಸಿದಂತೆ ನವೆಂಬರ್ 18 ಮತ್ತು 19ರಂದು ಜಿಲ್ಲಾ Read more…

‘ಹಿಂದುಳಿದ ವರ್ಗ’ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ‘ಪರೀಕ್ಷಾ ಪೂರ್ವ ತರಬೇತಿ’ಗಾಗಿ ಅರ್ಜಿ ಆಹ್ವಾನ

ಬೆಂಗಳೂರು : ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು, Read more…

ಕುಶಲಕರ್ಮಿಗಳೇ ಗಮನಿಸಿ : ‘ವಿಶ್ವಕರ್ಮ ಯೋಜನೆ’ಯಡಿ ಹೆಸರು ನೋಂದಣಿಗೆ ಸೂಚನೆ |PM Vishwakarma Scheme

ಪ್ರಧಾನಮಂತ್ರಿಗಳ ವಿಶ್ವಕರ್ಮ ಯೋಜನೆಯಡಿ 18 ವೃತ್ತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕುಶಲಕರ್ಮಿಗಳು ಆನ್ಲೈಿನ್ ಪೋರ್ಟಲ್ನಸಲ್ಲಿ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರದಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಬಹುದು ಎಂದು ಕೊಡಗು ಜಿಲ್ಲಾ ಕೈಗಾರಿಕಾ Read more…

ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ ಶೀಘ್ರವೇ 15 ಸಾವಿರ ‘ಪೊಲೀಸ್ ಕಾನ್ಸ್ ಟೇಬಲ್’ ನೇಮಕಾತಿಗೆ ಕ್ರಮ

ಬೆಂಗಳೂರು : ರಾಜ್ಯದಲ್ಲಿ ಪ್ರಸ್ತುತ 15 ಸಾವಿರ ಕಾನ್ಸ್ ಟೇಬಲ್ ಹುದ್ದೆಗಳು ಖಾಲಿ ಇದ್ದು, ಕಳೆದ ನಾಲ್ಕು ವರ್ಷದಿಂದ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಪ್ರಸ್ತುತ ದಿನಗಳಲ್ಲಿ ಪೊಲೀಸ್ ಕಾನ್ಸ್ Read more…

BIG NEWS : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ‘ಪೊಲೀಸ್ ಗೃಹ -2025’ ಕಾರ್ಯಕ್ರಮದಡಿ 10 ಸಾವಿರ ಮನೆಗಳ ನಿರ್ಮಾಣ

ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ 1.10 ಲಕ್ಷ ಸಿಬ್ಬಂದಿ ಇದ್ದು, ಇದರಲ್ಲಿ ಕನಿಷ್ಟ 70 ರಿಂದ 80 ಸಾವಿರ ಸಿಬ್ಬಂದಿಗೆ ಪೊಲೀಸ್ ವಸತಿ ಸಮುಚ್ಚಯ ನಿರ್ಮಾಣ ಮಾಡಿಕೊಡಬೇಕು ಎಂಬ Read more…

ಅಪರೂಪದ ‘ಬಾಂಬೆ ಬ್ಲಡ್ ಗ್ರೂಪ್’ ಹೊಂದಿದ ಗರ್ಭಿಣಿಗೆ ಮೆಗ್ಗಾನ್ ಆಸ್ಪತ್ರೆ ವೈದ್ಯರಿಂದ ಜೀವದಾನ

ಶಿವಮೊಗ್ಗ: ಪ್ರಪಂಚದಲ್ಲೇ ಅತಿ ವಿರಳವಾದ, ಅಪರೂಪದಲ್ಲಿ ಅಪರೂಪದ ‘ಬಾಂಬೆ ಬ್ಲಡ್ ಗ್ರೂಪ್’ ಹೊಂದಿರುವ ಹಾಗೂ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ಗರ್ಭಿಣಿಯ ಶಸ್ತ್ರಚಿಕಿತ್ಸೆ(ರಪ್ಚರಡ್ ಎಕ್ಟೋಪಿಕ್)ಯನ್ನು ಮೆಗ್ಗಾನ್ ಆಸ್ಪತ್ರೆಯ ವೈದ್ಯರು ನಡೆಸಿ Read more…

BIG BREAKING NEWS: ಆರ್. ಅಶೋಕ್ ಗೆ ಒಲಿದ ವಿಪಕ್ಷ ನಾಯಕನ ಸ್ಥಾನ

ಬೆಂಗಳೂರು: ಬಿಜೆಪಿ ಶಾಸಕಾಂಗ ಸಭೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕರಾಗಿ ಆರ್. ಅಶೋಕ ಆಯ್ಕೆ ಮಾಡಲಾಗಿದೆ. ಪದ್ಮನಾಭನಗರದ ಶಾಸಕರಾಗಿರುವ ಅಶೋಕ್ ಅವರು 7 ಬಾರಿ ಶಾಸಕರಾಗಿದ್ದಾರೆ. ಪಕ್ಷದ ವಿವಿಧ ಹುದ್ದೆಗಳಲ್ಲಿ Read more…

BIG NEWS: ಬಿಜೆಪಿ ಸಭೆ ಬಹಿಷ್ಕರಿಸಿದ ಬೆನ್ನಲ್ಲೇ ಆಕ್ರೋಶ ಹೊರ ಹಾಕಿದ ಯತ್ನಾಳ್ ಟ್ವೀಟ್ ವೈರಲ್

ಬೆಂಗಳೂರು: ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆಗಾಗಿ ನಡೆದ ಶಾಸಕಾಂಗ ಸಭೆಯಿಂದ ಹೊರ ನಡೆದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರ ಹಾಕಿದ್ದಾರೆ. Read more…

BIG NEWS: ಬಿಜೆಪಿ ಶಾಸಕಾಂಗ ಸಭೆಗೆ 5 ಶಾಸಕರು ಗೈರು

ಬೆಂಗಳೂರು: ಐಟಿಸಿ ಗಾರ್ಡೇನಿಯಾ ಹೋಟೆಲ್ ನಲ್ಲಿ ನಡೆಯುತ್ತಿರುವ ಬಿಜೆಪಿ ಶಾಸಕಾಂಗ ಸಭೆಗೆ 5 ಶಾಸಕರು ಗೈರು ಹಾಜರಾಗಿದ್ದಾರೆ. ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್, ಬಾಲಚಂದ್ರ ಜಾರಕಿಹೊಳಿ. ರಮೇಶ Read more…

ವಿಧಾನಸಭೆ ವಿಪಕ್ಷ ನಾಯಕರಾಗಿ ಆರ್. ಅಶೋಕ ಆಯ್ಕೆ ಬಹುತೇಕ ನಿಶ್ಚಿತ

ಬೆಂಗಳೂರು: ಐಟಿಸಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ಸಭೆಯಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆಯ ಬಗ್ಗೆ ಚರ್ಚೆ ನಡೆದಿದೆ. ವೀಕ್ಷಕರಾದ Read more…

BREAKING: ಸಿ.ಎಂ. ಇಬ್ರಾಹಿಂಗೆ ಮತ್ತೊಂದು ಶಾಕ್: ಜೆಡಿಎಸ್ ನಿಂದ ಅಮಾನತು

ಬೆಂಗಳೂರು: ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರನ್ನು ಅಮಾನತು ಮಾಡಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ಇಬ್ರಾಹಿಂ ಅವರನ್ನು ಅಮಾನತು ಮಾಡಿದ್ದಾರೆ. ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ Read more…

ಬಿಜೆಪಿ ಶಾಸಕಾಂಗ ಸಭೆಗೆ ಮುನ್ನವೇ ಅಸಮಾಧಾನ ಸ್ಪೋಟ

ಬೆಂಗಳೂರು: ಬಿಜೆಪಿ ಶಾಸಕಾಂಗ ಸಭೆಗೂ ಮುನ್ನವೇ ಅಸಮಾಧಾನ ಸ್ಪೋಟಗೊಂಡಿದೆ. ಇದು ಬಡವರು ಚಹಾ ಕುಡಿಯುವ ಜಾಗ ಅಲ್ಲವೆಂದು ಹೇಳಿದ ಬಿಜೆಪಿ ಶಾಸಕ ಯತ್ನಾಳ್, ಚಹಾ ಕುಡಿಯಲು ಹೊರಗಡೆ ಹೋಗುತ್ತಿದ್ದೇನೆ Read more…

BREAKING : ಭ್ರಷ್ಟಾಚಾರ ಆರೋಪ : ಸಚಿವೆ ‘ಲಕ್ಷ್ಮೀ ಹೆಬ್ಬಾಳ್ಕರ್’ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಹೌದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮಕ್ಕಳ Read more…

BIG NEWS: ಆರ್ಯವರ್ಧನ್ ಗುರೂಜಿ ವಿರುದ್ಧ ಸಿಡಿದೆದ್ದ ನಟ ಕಿಚ್ಚ ಸುದೀಪ್ ಅಭಿಮಾನಿಗಳು

ಬೆಂಗಳೂರು: ಮಾಜಿ ಬಿಗ್ ಬಾಸ್ ಸ್ಪರ್ಧಿ, ಆರ್ಯವರ್ಧನ್ ಗುರೂಜಿ ವಿರುದ್ಧ ನಟ ಕಿಚ್ಚ ಸುದೀಪ್ ಅಭಿಮಾನಿಗಳು ಸಿಡಿದೆದ್ದಿದ್ದು, ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ. ಬಿಗ್ ಬಾಸ್ ರಿಯಾಲಿಟಿ ಶೋ ಬಗ್ಗೆ ಹಾಗೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...