alex Certify Karnataka | Kannada Dunia | Kannada News | Karnataka News | India News - Part 351
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆರ್ಯವರ್ಧನ್ ಗುರೂಜಿ ವಿರುದ್ಧ ಸಿಡಿದೆದ್ದ ನಟ ಕಿಚ್ಚ ಸುದೀಪ್ ಅಭಿಮಾನಿಗಳು

ಬೆಂಗಳೂರು: ಮಾಜಿ ಬಿಗ್ ಬಾಸ್ ಸ್ಪರ್ಧಿ, ಆರ್ಯವರ್ಧನ್ ಗುರೂಜಿ ವಿರುದ್ಧ ನಟ ಕಿಚ್ಚ ಸುದೀಪ್ ಅಭಿಮಾನಿಗಳು ಸಿಡಿದೆದ್ದಿದ್ದು, ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ. ಬಿಗ್ ಬಾಸ್ ರಿಯಾಲಿಟಿ ಶೋ ಬಗ್ಗೆ ಹಾಗೂ Read more…

ಬೆಂಗಳೂರಿಗರೇ ಗಮನಿಸಿ : ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power cut

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣಾ ಯೋಜನೆಗಳನ್ನು ಕೈಗೊಂಡಿರುವುದರಿಂದ ಬೆಂಗಳೂರು Read more…

BIG NEWS: 5 ಸಾವಿರ ಲಂಚಕ್ಕೆ ಕೈಯೊಡ್ಡಿದ್ದ ಶಿರಸ್ತೆದಾರ್ ಲೋಕಾಯುಕ್ತ ಬಲೆಗೆ

ದಾವಣಗೆರೆ: ಲಂಚಕ್ಕೆ ಕೈಯೊಡ್ಡಿದಾಗಲೇ ಚನ್ನಗಿರಿ ತಾಲೂಕು ಕಚೇರಿಯ ಶಿರಸ್ತೆದಾರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ. ಸುಧೀರ್ ಲೋಕಾಯುಕ್ತ ಬಲೆಗೆ ಬಿದ್ದ ಶಿರಸ್ತೆದಾರ್. ದಾವಣಗೆರೆ ಜಿಲ್ಲೆಯ ಚನ್ನಗಿರಿ Read more…

BIG NEWS: ತಹಶೀಲ್ದಾರ್ ಗಳ ವಿರುದ್ಧ ಗರಂ ಆದ ಸಚಿವ ಕೃಷ್ಣ ಭೈರೇಗೌಡ

ಹಾಸನ: ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ವೇಳೆ ಸಚಿವ ಕೃಷ್ಣ ಭೈರೇಗೌಡ ತಹಶೀಲ್ದಾರ್ ಗಳ ವಿರುದ್ಧ ಗರಂ ಆದ ಪ್ರಸಂಗ ನಡೆದಿದೆ. ಹಾಸನ ಜಿಲ್ಲಾ ಪಂಚಾಯತ್ ಹೊಯ್ಸಳ Read more…

JOB ALERT : ಕೃಷಿ ಇಲಾಖೆಯಲ್ಲಿ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ : ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ(ಎಟಿಎಂಎ) ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 2 ಹುದ್ದೆಗಳಿಗೆ ಒಪ್ಪಂದದ ಆಧಾರದ ಮೇಲೆ 2023-24ನೇ ಸಾಲಿನ ಸೀಮಿತ ಅವಧಿಗೆ Read more…

BREAKING : ಗದಗದಲ್ಲಿ ಭೀಕರ ಕಾರು ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು, ಓರ್ವನಿಗೆ ಗಂಭೀರ ಗಾಯ

ಗದಗ: ಕಾರೊಂದು ರಸ್ತೆ ಪಕ್ಕದಲ್ಲಿದ್ದ ಶೌಚಾಲಯಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ ನಗರದ ಹೊರವಲಯದಲ್ಲಿ ನಡೆದಿದೆ. ಕಳಸಾಪೂರ ಕ್ರಾಸ್ ಬಳಿಯ ಹುಬ್ಬಳ್ಳಿ-ಹೊಸಪೇಟೆ ರಾಷ್ಟ್ರೀಯ Read more…

BREAKING : ಉಪನ್ಯಾಸಕನ ಕಿರುಕುಳಕ್ಕೆ ಮನನೊಂದು 17 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ : ಉಪನ್ಯಾಸಕನ ಕಿರುಕುಳಕ್ಕೆ ಮನನೊಂದು 17 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಮಲ್ಲಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಗಜೇಂದ್ರ (17) Read more…

BIG NEWS: ಎಲ್ಲಾ ಲೆಕ್ಕ, ದಾಖಲೆಗಳನ್ನು ಕೊಡೋಣ; ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ; HDKಗೆ ಡಿಸಿಎಂ ತಿರುಗೇಟು

ಬೆಂಗಳೂರು: ಲುಲು ಮಾಲ್ ಆಸ್ತಿ ವಿಚಾರ, ಕರೆಂಟ್ ಬಿಲ್ ವಿಚಾರವನ್ನು ಪ್ರಸ್ತಾಪಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಡಿಸಿಎಂ ತಿರುಗೇಟು ನೀಡಿದ್ದಾರೆ. Read more…

SHOCKING : ಪ್ರೀತಿಗೆ ಒಲ್ಲೆ ಎಂದ ವಿದ್ಯಾರ್ಥಿನಿಯನ್ನು ಕತ್ತು ಕೊಯ್ದು ಕೊಂದ ‘ಪಾಗಲ್ ಪ್ರೇಮಿ’

ಹಾಸನ: ಪ್ರೇಮ ನಿವೇದನೆಗೆ ನಿರಾಕರಿಸಿದ್ದಕ್ಕೆ 20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು 23 ವರ್ಷದ ಯುವಕನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಮೃತರನ್ನು ಹಾಸನ ಜಿಲ್ಲೆಯ ಮೊಸಳೆ Read more…

ಆಸ್ತಿ ಕಬಳಿಸಲು ನಕಲಿ ಮರಣ ಪ್ರಮಾಣ ಪತ್ರ; ಆರೋಪಿ ವಿರುದ್ಧ FIR ದಾಖಲು

ಮಡಿಕೇರಿ: ಆಸ್ತಿ ಕಬಳಿಸಲು ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿದ್ದ ಆರೋಪಿ ವಿರುದ್ಧ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಮಡಿಕೇರಿ ತಾಲೂಕಿನ ಹೆಚ್.ಎ.ಮುತ್ತಪ್ಪ ಎಂಬಾತನ Read more…

JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನಾಳೆ ಬೆಂಗಳೂರಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ನಿರುದ್ಯೋಗಿಗಳೇ..ಕೆಲಸಕ್ಕಾಗಿ ಅಲೆದು ಸಾಕಾಗಿದ್ಯಾ..? ಉದ್ಯೋಗ ಮೇಳದ ನಿರೀಕ್ಷೆಯಲ್ಲಿದ್ದೀರಾ..? ಹಾಗಾದರೆ ನಾಳೆ ಬೆಂಗಳೂರಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು,  ನಿಮ್ಮಅರ್ಹತೆಗೆ ತಕ್ಕಂತೆ ಕೆಲಸ ಗಿಟ್ಟಿಸಿಕೊಳ್ಳಿ. ನಾಳೆ ಪೀಣ್ಯಾ ಇಂಡಸ್ಟ್ರೀಸ್ ಅಸೋಸಿಯೇಷನ್ ಹಾಗೂ Read more…

BIG NEWS: ನಮ್ಮ ಜೊತೆಗೂ ಶಾಸಕರಿದ್ದಾರೆ ಆದ್ರೆ ಯಾರಿಗೂ ಧ್ವನಿ ಇಲ್ಲ; ಉತ್ತರ ಕರ್ನಾಟಕದವರನ್ನೇ ವಿಪಕ್ಷ ನಾಯಕರನ್ನಾಗಿ ಮಾಡಬೇಕು; ಪಟ್ಟು ಹಿಡಿದ ಯತ್ನಾಳ್

ಬೆಂಗಳೂರು: ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುತ್ತಿದ್ದಂತೆ ಅಸಮಾಧಾನಗೊಂಡಿರುವ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾಗಿ ವಿಪಕ್ಷ ನಾಯಕನ ಸ್ಥಾನವನ್ನು Read more…

‘ವಿಪಕ್ಷ ನಾಯಕನ’ ಜವಾಬ್ದಾರಿ ಕೊಟ್ಟರೆ ಸಂತೋಷ ಎಂದ ಮಾಜಿ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ಇಂದು  ಬೆಂಗಳೂರಿನಲ್ಲಿ ವಿಪಕ್ಷ ನಾಯಕನ ಆಯ್ಕೆ ನಡೆಯಲಿದ್ದು, ಹಲವಾರು ನಾಯಕರು ರೇಸ್ ನಲ್ಲಿದ್ದಾರೆ. ಈ ಕುರಿತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, Read more…

‘ಬೆಂಗಳೂರು ಕೃಷಿ ವಿಶ್ವವಿದ್ಯಾಲಯ’ ಕರ್ನಾಟಕದಲ್ಲಿ ಸ್ಥಾಪನೆಯಾದ ಮೊದಲ ವಿವಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರು ಕೃಷಿ ವಿಶ್ವವಿದ್ಯಾಲಯ’ ಕರ್ನಾಟಕದಲ್ಲಿ ಸ್ಥಾಪನೆಯಾದ ಮೊದಲ ವಿವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಕೃಷಿ ಮೇಳಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ Read more…

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ : ಆಯ್ಕೆಯಾದ ಅಭ್ಯರ್ಥಿಗಳಿಗೆ `ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸೂಚನೆ

ಬೆಂಗಳೂರು  :  2022-23ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಿಕ್ಷಕರು ಆಯ್ಕೆಯಾಗಿ ಉಪ ನಿರ್ದೇಶಕರ ಕಛೇರಿಯನ್ನು ಆಯ್ಕೆ ಮಾಡಿಕೊಂಡು ವರದಿ ಮಾಡಿಕೊಂಡಿರುವ ಶಿಕ್ಷಕರುಗಳಿಗೆ ಶಾಲೆಗಳಿಗೆ Read more…

ಬಿಜೆಪಿ ಸಂಸದನ ಪುತ್ರನ ವಿರುದ್ಧ ‘ಲವ್ -ಸೆಕ್ಸ್ ದೋಖಾ’ ಆರೋಪ : ನಡೆದಿದ್ದೇನು..? ಏನಿದು ಘಟನೆ

ಬೆಂಗಳೂರು: ಬಿಜೆಪಿ ಸಂಸದ ವೈ.ದೇವೇಂದ್ರಪ್ಪ ಅವರ ಪುತ್ರ ರಂಗನಾಥ್ ವೈ.ಡಿ ಅವರು ಯುವತಿಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನ ವಿಜಯ್ ನಗರದ ನಿವಾಸಿ 24 ವರ್ಷದ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 20 ಸಾವಿರ `ಶಿಕ್ಷಕ’ರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ ಸರ್ಕಾರ 20 ಸಾವಿರ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಿದೆ. ಈ ಕುರಿತು ಸುದ್ದಿಗಾರರ Read more…

ರಾಜ್ಯ ಸರ್ಕಾರದಿಂದ `ವಿಕಲಚೇತನ’ರಿಗೆ ಗುಡ್ ನ್ಯೂಸ್ : 4,000 ಹೆಚ್ಚುವರಿ `ಯಂತ್ರ ಚಾಲಿತ ದ್ವಿಚಕ್ರ ವಾಹನ’ ವಿತರಣೆ

ಬೆಂಗಳೂರು :ಪ್ರಸಕ್ತ ಸಾಲಿನಲ್ಲಿ ದೈಹಿಕ ವಿಕಲಚೇತನರಿಗೆ ರೂ. 36 ಕೋಟಿ ಅಂದಾಜು ವೆಚ್ಚದಲ್ಲಿ 4,000 ಹೆಚ್ಚುವರಿ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ನಿರ್ಧಾರಿಸಲಾಗಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ Read more…

ರೈತರಿಗೆ ಗುಡ್ ನ್ಯೂಸ್ : ‘ಕೃಷಿ ಸಿಂಚಾಯಿ’ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ರೈತರಿಗೆ ಮುಖ್ಯ ಮಾಹಿತಿ ….2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಕಾರ್ಯಕ್ರಮ, ಎಸ್ಎಂಎಎಂ ಯೋಜನೆಯಡಿ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮಗಳಡಿ ಸಹಾಯಧನ ನೊಂದಣಿಗಾಗಿ ಅರ್ಜಿ Read more…

BIG NEWS: ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ವಂಚನೆ; 6 ಆರೋಪಿಗಳು ಅರೆಸ್ಟ್

ಬೆಂಗಳೂರು: ನಕಲಿ ಬ್ಯಾಂಕ್ ಖಾತೆಗಳನ್ನು ಸೃಷ್ಟಿಸಿ ವಂಚಿಸುತ್ತಿದ್ದ ಜಾಲವನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಪತ್ತೆ ಮಾಡಿದ್ದು, 6 ಆರೊಪಿಗಳನ್ನು ಬಂಧಿಸಿದ್ದಾರೆ. ಕೇರಳ ಮೂಲದ ಸಮೀರ್, ಮಹಮ್ಮದ್ ಹಸನ್, Read more…

ರಾಜ್ಯದ ಸಾರಿಗೆ ಪ್ರಯಾಣಿಕರ ಚಿಲ್ಲರೆ ಸಮಸ್ಯೆಗೆ ಪರಿಹಾರ : ಶೀಘ್ರವೇ 4581 ಬಸ್ ಗಳಲ್ಲಿ `UPI’ ವ್ಯವಸ್ಥೆ ಜಾರಿ

ಬೆಂಗಳೂರು : ರಾಜ್ಯದಲ್ಲಿಯೇ ಮೊದಲ ಬಾರಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಾಯೋಗಿಕವಾಗಿ ಅಳವಡಿಸಲಾಗಿದ್ದ ಯುಪಿಐ ಪಾವತಿ ವ್ಯವಸ್ಥೆ ಯಶಸ್ವಿಯಾಗಿದೆ. ಪ್ರಸಕ್ತ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ Read more…

BREAKING : ಕರ್ನಾಟಕ ‘PGCET 2023’ ಅಂತಿಮ ಕೀ ಉತ್ತರ ಪ್ರಕಟ : ಜಸ್ಟ್ ಹೀಗೆ ಚೆಕ್ ಮಾಡಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2023ನೇ ಸಾಲಿನ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಜಿಸಿಇಟಿ) ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಿದೆ. ಪ್ರವೇಶ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಕರ್ನಾಟಕ Read more…

ಯಜಮಾನಿಯರಿಗೆ ಗುಡ್ ನ್ಯೂಸ್ : ಸರಳ ವಿಧಾನ ಜಾರಿ, ಇನ್ಮುಂದೆ ಮಿಸ್ ಆಗದೆ ಬರುತ್ತೆ ‘ಗೃಹಲಕ್ಷ್ಮಿ’ ಹಣ

ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ Read more…

ರೈತರಿಗೆ ಗುಡ್ ನ್ಯೂಸ್ : ಕೃಷಿ ಜಮೀನಿಗೆ ಉಚಿತ `ಬೋರ್ ವೇಲ್’, ಈ ದಾಖಲೆಗಳಿದ್ರೆ ಈಗಲೇ ಅರ್ಜಿ ಸಲ್ಲಿಸಿ

  ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಗಂಗಾ ಕಲ್ಯಾಣ ಯೋಜನೆಯಡಿ ಸಣ್ಣ ರೈತರಿಗೆ ಉಚಿತ ಬೋರ್ ಕೊರೆಸಲು ಸಹಾಯಧನ ನೀಡಲಿದೆ. ರೈತರ ಜಮೀನಿನಲ್ಲಿ ಅಗತ್ಯ ಇರುವ ಬೋರ್ವೆಲ್ ಕೊರೆಸಿ ಪಂಪ್ ಸೆಟ್ ಅಳವಡಿಸಿಕೊಳ್ಳಲು ಸರ್ಕಾರ ಉಚಿತ ಸೌಲಭ್ಯ ಕಲ್ಪಿಸಿ ಕೊಡುತ್ತಿದೆ ಇದರ ಜೊತೆಗೆ ಈ ಯೋಜನೆಯಡಿಯಲ್ಲಿ 1.5 ಲಕ್ಷ ರೂಪಾಯಿ ಗಳಿಂದ 3.50 Read more…

BIG NEWS: ಲುಲು ಮಾಲ್ ಕೂಡ ಕರೆಂಟ್ ಬಿಲ್ ಕಟ್ಟಿಲ್ಲ; ಅದಕ್ಕೂ ದಂಡ ಹಾಕ್ತೀರಾ? ಡಿಸಿಎಂ ವಿರುದ್ಧ ಪರೋಕ್ಷವಾಗಿ ಹರಿಹಾಯ್ದ HDK

ಬೆಂಗಳೂರು: ಹಿಂದೆ ಲುಲು ಮಾಲ್ ಕಾಮಗಾರಿ ವೇಳೆ 6 ತಿಂಗಳು ಕರೆಂಟ್ ಬಿಲ್ ಕಟ್ಟಿಲ್ಲ. ಲುಲು ಮಾಲ್ ಬಳಕೆ ಮಾಡಿದ ವಿದ್ಯುತ್ ಬಿಲ್ ಗೆ ದಂಡ ಹಾಕ್ತೀರಾ? ಎಂದು Read more…

BREAKING : ಬೆಂಗಳೂರಲ್ಲಿ ಇಂದಿನಿಂದ 4 ದಿನ ‘ರೈತರ ಜಾತ್ರೆ’ : ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಇಂದಿನಿಂದ 4 ದಿನಗಳ ಕಾಲ ಬೆಂಗಳೂರಿನಲ್ಲಿ ಕೃಷಿ ಮೇಳ ನಡೆಯಲಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಇಂದಿನಿಂದ ನವೆಂಬರ್ 20ರವರೆಗೆ ಕೃಷಿ ಮೇಳ ನಡೆಯಲಿದ್ದು, ಕೃಷಿ Read more…

‘ನನಗೆ 3 ಪಟ್ಟು ಜಾಸ್ತಿ ದಂಡ ಹಾಕಿದ್ದಾರೆ’ : ‘ಬೆಸ್ಕಾಂ’ ವಿರುದ್ಧ ಮಾಜಿ ಸಿಎಂ HDK ಕಿಡಿ

ಬೆಂಗಳೂರು : ಅಕ್ರಮ ವಿದ್ಯುತ್ ಕಳವು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಟಿ ನಡೆಸಿ ದಂಡದ ಬಗ್ಗೆ ಮಾಹಿತಿ ನೀಡಿದ್ದಾರೆ. ಬೆಸ್ಕಾಂ ನನಗೆ 2,526 ರೂ. Read more…

BIG NEWS: ಬೆಸ್ಕಾಂ ನೀಡಿದ ದಂಡದ ಬಿಲ್ ಸರಿಯಿಲ್ಲ; ಒಬ್ಬ ಮಾಜಿ ಸಿಎಂಗೆ ಹೀಗಾದರೆ ಸಾಮಾನ್ಯ ಜನರ ಕಥೆಯೇನು? HDK ಆಕ್ರೋಶ

ಬೆಂಗಳೂರು: ಬೆಸ್ಕಾಂ ಇಲಾಖೆ ಅಧಿಕಾರಿಗಳು 71 ಯೂನಿಟ್ ಗೆ ಮೂರು ಪಟ್ಟು ಅಧಿಕ ದಂಡ ವಿಧಿಸಿದ್ದಾರೆ. ದಂಡದ ಬಿಲ್ ಮರುಪರಿಶೀಲನೆ ಮಾಡುವಂತೆ ಹೇಳಿದ್ದೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read more…

BREAKING : ಬೆಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವೆ ‘ನಿರ್ಮಲಾ ಸೀತಾರಾಮನ್’ : ಸ್ವಾಗತ ಕೋರಿದ ಬಿ.ವೈ ವಿಜಯೇಂದ್ರ

ಬೆಂಗಳೂರು : ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುವ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಬಿಜೆಪಿ ರಾಜ್ಯಾಧ್ಯಕ್ಷರು ಸ್ವಾಗತ ಕೋರಿದ್ದಾರೆ. ರಾಜ್ಯ Read more…

ದಂಡ ಕಟ್ಟಿದ್ದೇನೆ, ‘ಕರೆಂಟ್ ಕಳ್ಳ’ ಎಂದು ಕರೆಯೋದು ನಿಲ್ಲಿಸಿ : ಮಾಜಿ ಸಿಎಂ HDK

ಬೆಂಗಳೂರು : ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಕ್ಕೆ ದಂಡ ಕಟ್ಟಿದ್ದೇನೆ ‘ಕರೆಂಟ್ ಕಳ್ಳ’ ಎಂದು ಕರೆಯೋದು ನಿಲ್ಲಿಸಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...