alex Certify Karnataka | Kannada Dunia | Kannada News | Karnataka News | India News - Part 354
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆಯಲ್ಲಿ ಲೀಡ್ ಕೊಡದಿದ್ದರೆ ವಿದ್ಯುತ್ ಕಟ್: ಕಾಂಗ್ರೆಸ್ ಶಾಸಕ ಬೆದರಿಕೆ

ಚಿಕ್ಕೋಡಿ: ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಲೀಡ್ ಕೊಡದಿದ್ದರೆ ವಿದ್ಯುತ್ ಕಟ್ ಮಾಡುವುದಾಗಿ ಬೆಳಗಾವಿ ಜಿಲ್ಲೆ ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಬೆದರಿಕೆ ಹಾಕಿದ್ದಾರೆ. ಕಾಗವಾಡ ತಾಲೂಕಿನ ಜುಗುಳ Read more…

ರಾಜ್ಯಕ್ಕೆ ಇಂದು ರಾಹುಲ್ ಗಾಂಧಿ: ಶಿವಮೊಗ್ಗ, ರಾಯಚೂರಿನಲ್ಲಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಗುರುವಾರ ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಿ ಕಾಂಗ್ರೆಸ್ Read more…

ಚೆಕ್ ಪೋಸ್ಟ್ ಕರ್ತವ್ಯ ನಿರ್ಲಕ್ಷ್ಯ; ಲೋಕೋಪಯೋಗಿ ಇಲಾಖೆ ಎಇಇ, ಪಂಚಾಯಿತಿ ಬಿಲ್ ಕಲೆಕ್ಟರ್ ಅಮಾನತು

ದಾವಣಗೆರೆ: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸದೇ ನಿರ್ಲಕ್ಷ್ಯ ತೋರಿದ ಹೊನ್ನಾಳಿ ವಿಭಾಗದ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಣವಪ್ಪ ಮತ್ತು ನ್ಯಾಮತಿ ತಾಲ್ಲೂಕು ಯರಗನಾಳ್ ಗ್ರಾಮ Read more…

ವಿದ್ಯಾರ್ಥಿಗಳೇ ಗಮನಿಸಿ: ಮೇ 8 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ ಸಾಧ್ಯತೆ

ಬೆಂಗಳೂರು: ಎಸ್.ಎಸ್.ಎಲ್.ಸಿ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣವಾಗಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. 8.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದಿದ್ದಾರೆ. Read more…

ಚುನಾವಣಾ ಪ್ರಚಾರಕ್ಕೆ ಅಡ್ಡಿ, ರಸ್ತೆಯಲ್ಲೇ ಯಡಿಯೂರಪ್ಪ ಕುಟುಂಬದ ವಿರುದ್ಧ ಹರಿಹಾಯ್ದ ಈಶ್ವರಪ್ಪ

ಶಿವಮೊಗ್ಗ: ಅನುಮತಿ ಇದ್ದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಚುನಾವಣಾ ಪ್ರಚಾರಕ್ಕೆ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಘಟನೆ ನಡೆದಿದೆ. Read more…

ಸ್ವಂತ ತಂದೆಗೆ ಆಶ್ರಯ ಕೊಡದ ಕುಮಾರ್ ಬಂಗಾರಪ್ಪರಿಂದ ನೀತಿ ಪಾಠ ಸಲ್ಲದು: ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ‘ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಆಶ್ರಯ ಕೊಡಲಾಗದ ಕುಮಾರ್ ಬಂಗಾರಪ್ಪ ಅವರು, ಸ್ವಂತ ತಂದೆಯನ್ನು ಮನೆಯಿಂದ ಹೊರ ದೂಡಿದರು. ಇಂತವರಿಂದ ನೀತಿ ಪಾಠದ ಅವಶ್ಯಕತೆ ನನಗಿಲ್ಲ’ ಎಂದು Read more…

ಪ್ರಜ್ವಲ್ ರೇವಣ್ಣನಿಗೆ ಕಠೋರ ಶಿಕ್ಷೆ ನೀಡಿ, ದೌರ್ಜನ್ಯ ಎಸಗಿದವರ ಜೊತೆಗೆ ನಾವು ಇರುವುದಿಲ್ಲ: ಅಮಿತ್ ಶಾ ಮಹತ್ವದ ಹೇಳಿಕೆ

ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣನಿಗೆ ಕಠೋರ ಶಿಕ್ಷೆಯಾಗಬೇಕು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಲೋಕಸಭೆ Read more…

ಬರದಲ್ಲೂ ಸಿಎಂ ಸಿದ್ಧರಾಮಯ್ಯ ರಾಜಕಾರಣ: ಅಮಿತ್ ಶಾ ವಾಗ್ದಾಳಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಯಾರು ಹೊಣೆ? ಮಹಿಳೆಯರ ಪಾಲಿಗೆ ಕರ್ನಾಟಕ ರಾಜ್ಯ ಸುರಕ್ಷಿತವಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ Read more…

BREAKING: ಪ್ರಜ್ವಲ್ ವಿಡಿಯೋ ಪ್ರಕರಣಕ್ಕೆ HD ಕುಮಾರಸ್ವಾಮಿ ಹೊಸ ಟ್ವಿಸ್ಟ್

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ವಿಡಿಯೋ ಪ್ರಕರಣಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ವಿಡಿಯೋ ಬಿಟ್ಟಿದ್ದು ಎನ್ನುತ್ತಾರೆ. ಈಗ Read more…

Shocking: ಆನ್ ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ವಿದ್ಯಾರ್ಥಿ; ಬೆದರಿಸಿ ಸಹಪಾಠಿಗಳಿಂದಲೇ ಚಿನ್ನಾಭರಣ ಲೂಟಿ

ಆನ್‌ಲೈನ್ ಆಟ ಆಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿಗೆ ಬೆದರಿಸಿ ಚಿನ್ನಾಭರಣ ವಸೂಲಿ ಮಾಡಿದ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಅಪ್ರಾಪ್ತರು ಸೇರಿದಂತೆ ಆರು ಮಂದಿಯ ವಿರುದ್ಧ ಪಶ್ಚಿಮ Read more…

ಕಾಂತೇಶ್ ತಡೆಯಾಜ್ಞೆ ತಂದ ಬಗ್ಗೆ ಈಶ್ವರಪ್ಪ ಪ್ರತಿಕ್ರಿಯೆ

ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕೆ.ಈ. ಕಾಂತೇಶ್ ಅವರಿಗೂ ಅಶ್ಲೀಲ ವಿಡಿಯೋ ಭೀತಿ ಎದುರಾಗಿದ್ದು, ಮಾಧ್ಯಮಗಳಿಗೆ ನಿರ್ಬಂಧ ಕೋರಿ ಕೋರ್ಟ್ Read more…

BREAKING: ವಿವಾದದ ಬಳಿಕ ಇದೇ ಮೊದಲ ಬಾರಿಗೆ ಪ್ರಜ್ವಲ್‌ ರೇವಣ್ಣ‌ ರಿಯಾಕ್ಷನ್; ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಪೋಸ್ಟ್

ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ, ತಮ್ಮ ವಿರುದ್ದ ದೂರು ದಾಖಲಾಗುವ ಮುನ್ನವೇ ವಿದೇಶಕ್ಕೆ ತೆರಳಿದ್ದರು. ಚುನಾವಣೆ ಮುಗಿದ ರಾತ್ರಿಯೇ ಜರ್ಮನಿಗೆ ಅವರು ತೆರಳಿದ್ದಾರೆಂದು Read more…

20ಕ್ಕೆ ಯಜಮಾನಿಕೆ ಬರಬಾರದು, 70ಕ್ಕೆ ಅದೇನೋ ಇರಬಾರದು ಎನ್ನುವ ಮೂಲಕ ತಮ್ಮನಿಗೆ ಕುಮಾರ್‌ ಬಂಗಾರಪ್ಪ ಟಾಂಗ್

ಚುನಾವಣೆ ಎಂಬುದು ಕುರುಕ್ಷೇತ್ರ. ಇಲ್ಲಿ ಅಣ್ಣ, ತಮ್ಮ, ಸಂಬಂಧಿಕರು ಎಂಬ ಬೇಧವಿಲ್ಲ. ಅವರನ್ನೇ ಎದುರಿಸಬೇಕಾದುದು ಅನಿವಾರ್ಯ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು. ಅವರು ಇಂದು ಶಿವಮೊಗ್ಗದಲ್ಲಿ Read more…

28 ಲೋಕಸಭಾ ಕ್ಷೇತ್ರಗಳಲ್ಲೂ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವು: BSY ವಿಶ್ವಾಸ

ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ ಎಲ್ಲಾ 28 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ Read more…

ಗೀತಾ ಶಿವರಾಜ್‌ ಕುಮಾರ್‌ ಪರ ನಾಳೆ ಶಿವಮೊಗ್ಗದಲ್ಲಿ ರಾಹುಲ್‌ ಗಾಂಧಿ ಪ್ರಚಾರ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರವಾಗಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಎಐಸಿಸಿ ನಾಯಕ ರಾಹುಲ್ ಗಾಂಧಿಯವರು ಮೇ 2ರ ನಾಳೆ ಮಧ್ಯಾಹ್ನ 12ಕ್ಕೆ ಅಲ್ಲಮಪ್ರಭು Read more…

BIG NEWS: ಮೇ 3ರಂದು ವಿದೇಶದಿಂದ ಪ್ರಜ್ವಲ್ ರೇವಣ್ಣ ವಾಪಾಸ್

ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಎಸ್ಐಟಿ ತನಿಖೆ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ, ಲೋಕಸಭಾ ಚುನಾವಣೆ ಮುಗಿದ ಬಳಿಕ ವಿದೇಶಕ್ಕೆ ತೆರಳಿದ್ದು ಮೇ 3ರಂದು ವಾಪಸ್ ರಾಜ್ಯಕ್ಕೆ Read more…

ಎಸ್ಐಟಿ ಸೇರಿದಂತೆ ಯಾವುದೇ ತನಿಖೆಯಾದ್ರು ಎದುರಿಸುತ್ತೇವೆ: H.D. ರೇವಣ್ಣ

ಮಾಜಿ ಸಚಿವ ಎಚ್ ಡಿ ರೇವಣ್ಣ ಹಾಗೂ ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದ್ದು, ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ Read more…

92 ನೇ ವಸಂತಕ್ಕೆ ಕಾಲಿಟ್ಟ ಮಾಜಿ ಮುಖ್ಯಮಂತ್ರಿ S.M. ಕೃಷ್ಣ

ಹಿರಿಯ ರಾಜಕೀಯ ನಾಯಕ, ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಇಂದು 92ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಎಸ್ಎಮ್ ಕೃಷ್ಣ ಅವರಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು Read more…

ಬಿರು ಬೇಸಿಗೆಯಲ್ಲಿ ಈ ಪಾನೀಯಗಳನ್ನು ಸೇವಿಸಲೇಬೇಡಿ; ಕೇಂದ್ರ ಸರ್ಕಾರದ ಮಹತ್ವದ ಸಲಹೆ

ಪ್ರಸ್ತುತ ದೇಶದ ಹಲವು ರಾಜ್ಯಗಳು ಬಿಸಿಲಿನ ಬೇಗೆ ಅನುಭವಿಸುತ್ತಿವೆ. ಬಿಸಿಲಿನಿಂದ ಪಾರಾಗಲು ಜನರು ನಾನಾ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಏತನ್ಮಧ್ಯೆ, ಕೇಂದ್ರ ಸರ್ಕಾರವು ಬಿಸಿಗಾಳಿ ಬೀಸುವ ವೇಳೆ ತೆಗೆದುಕೊಳ್ಳಬಹುದಾಗ ಆಹಾರ Read more…

BIG NEWS: ಸಂಕಷ್ಟದಿಂದ ಪಾರಾಗಲು ಹೋಮ – ಹವನದ ಮೊರೆ ಹೋದ H.D. ರೇವಣ್ಣ

ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಇದರ ವಿಚಾರಣೆಗಾಗಿ ರಾಜ್ಯ ಸರ್ಕಾರ ವಿಶೇಷ Read more…

ಪ್ರಜ್ವಲ್ ರೇವಣ್ಣ ಕರೆತರಲು ಕೇಂದ್ರದ ನೆರವು ಬೇಕು; ಗೃಹ ಸಚಿವ ಪರಮೇಶ್ವರ್ ಹೇಳಿಕೆ

ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದು, ವಿಚಾರಣೆಗೆ ಅವರನ್ನು ಕರೆ ತರಲು ಕೇಂದ್ರದ ನೆರವು ಬೇಕು. ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ Read more…

BIG NEWS: ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣರನ್ನು ಕರೆ ತರಲು ಎಸ್ಐಟಿ ಪ್ಲಾನ್…!

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದರ ವಿಚಾರಣೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಲಾಗಿದೆ. ಈ Read more…

ಬಿಸಿಲಿನಿಂದ ರಕ್ಷಿಸಿಕೊಳ್ಳಲು ಯಾವ ಬಣ್ಣದ ʼಛತ್ರಿʼ ಬೆಸ್ಟ್ ? ಇಲ್ಲಿದೆ ಹವಾಮಾನ ಇಲಾಖೆ ನೀಡಿರುವ ಟಿಪ್ಸ್

ರಾಜ್ಯದಲ್ಲೀಗ ಮೈ ಸುಟ್ಟುಹೋಗುವಂತಹ ಬಿಸಿಲು. ಹೊರಗೆ ಬಂದರೆ ಜನ ಬೆವೆತುಹೋಗುತ್ತಾರೆ, ನೆತ್ತಿ ಸುಟ್ಟುಹೋಗುವಂತಹ ರೀತಿ ರಣಬಿಸಿಲಿದೆ. ಈ ವೇಳೆ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮನೆಯಿಂದ ಹೊರಗೆ ಹೋಗುವ ವೇಳೆ ಕೆಲವರು Read more…

ರಾಜ್ಯದಲ್ಲಿ 254 ಪಿಎಂಶ್ರೀ ಶಾಲೆಗಳಿಗೆ ಕೇಂದ್ರದ ಅನುಮತಿ

ಬೆಂಗಳೂರು: ರಾಜ್ಯದಲ್ಲಿ ಪಿಎಂಶ್ರೀ ಯೋಜನೆಯಡಿ 254 ಶಾಲೆಗಳನ್ನು ಅಭಿವೃದ್ಧಿಗೊಳಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. 2022 -23ನೇ ಸಾಲಿನಲ್ಲಿ ಮೊದಲ ಬಾರಿಗೆ 129 ಶಾಲೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಹೊಸದಾಗಿ 254 Read more…

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ದೂರು ದಾಖಲು

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಹಾವೇರಿ Read more…

ನೀರಿನ ಟ್ಯಾಂಕ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಗನ ಕಳೇಬರ ಪತ್ತೆ: ಗ್ರಾಮಸ್ಥರಲ್ಲಿ ಆತಂಕ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಹಲಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೆಣಸಿ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಒಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಗನ ಕಳೇಬರ ಪತ್ತೆಯಾಗಿದ್ದು Read more…

BIG NEWS: ಮತದಾನಕ್ಕೂ ಮುನ್ನವೇ ಕೆ.ಎಸ್. ಈಶ್ವರಪ್ಪರಿಂದ ಮತ್ತೊಂದು ಮಹತ್ವದ ಘೋಷಣೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದ ಟಿಕೆಟ್ ಅನ್ನು ತಮ್ಮ ಪುತ್ರ ಕಾಂತೇಶ್ ಅವರಿಗೆ ನೀಡದಿರುವ ಕಾರಣಕ್ಕೆ ಬಿಜೆಪಿ ವಿರುದ್ಧ ಸಿಡಿದೆದ್ದಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. Read more…

ಮಲೆ ಮಹದೇಶ್ವರ ದೇಗುಲದಲ್ಲಿ 3 ಕೋಟಿ ರೂ. ಕಾಣಿಕೆ ಸಂಗ್ರಹ

ಚಾಮರಾಜನಗರ: ಪ್ರಸಿದ್ಧ ಯಾತ್ರಾ ಸ್ಥಳ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಹುಂಡಿಗಳಲ್ಲಿ 34 ದಿನಗಳಲ್ಲಿ 3.04 ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಇ-ಹುಂಡಿಗೆ ಭಕ್ತರು 3,53,441 Read more…

ಜೈಲಿನಲ್ಲಿದ್ದ ಕೈದಿ ಹೊಟ್ಟೆಯೊಳಗಿತ್ತು ಮೊಬೈಲ್….!

ಜೈಲಿನಲ್ಲಿರುವ ಖೈದಿಗಳು ಹೊರಗಿನ ಪ್ರಪಂಚದಲ್ಲಿನ ವ್ಯಕ್ತಿಗಳನ್ನು ಸಂಪರ್ಕಿಸಲು ಗುಪ್ತವಾಗಿ ಮೊಬೈಲ್ ಇಟ್ಟುಕೊಂಡಿರುವ ಅನೇಕ ಪ್ರಕರಣಗಳು ಈಗಾಗಲೇ ಬೆಳಕಿಗೆ ಬಂದಿವೆ. ಪೊಲೀಸರು ತಪಾಸಣೆ ನಡೆಸುವ ಸಂದರ್ಭದಲ್ಲಿ ಈ ಮೊಬೈಲ್ ಗಳನ್ನು Read more…

SHOCKING: ಪತಿ ಜೊತೆ ಹೋಗುತ್ತಿದ್ದ ಮಹಿಳೆಯನ್ನು ಲೈಂಗಿಕ ಕ್ರಿಯೆಗೆ ಕರೆದು ಕಿರುಕುಳ

ಬೆಂಗಳೂರು: ಪತಿ ಜೊತೆಗೆ ಹೋಗುತ್ತಿದ್ದ ಮಹಿಳೆಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಕೊಡುಗೆಹಳ್ಳಿಯ ವಿರೂಪಾಕ್ಷಪುರದಲ್ಲಿ ನಡೆದಿದೆ. ನಿನ್ನೆ ರಾತ್ರಿ 10.30ರಲ್ಲಿ ಬಿಹಾರ ಮೂಲದ ದಂಪತಿಗೆ ಕಿರುಕುಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...