alex Certify Karnataka | Kannada Dunia | Kannada News | Karnataka News | India News - Part 356
ಕನ್ನಡ ದುನಿಯಾ
    Dailyhunt JioNews

Kannada Duniya

ಕಿಮ್ಸ್ ಆಸ್ಪತ್ರೆಯ ನೂತನ ಕಟ್ಟಡದ ಚಾವಣಿ ಪಿಒಪಿ ಕುಸಿತ; ತಪ್ಪಿದ ಅನಾಹುತ

ಹುಬ್ಬಳ್ಳಿ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ನೂತನ ಕಟ್ಟಡದ ಚಾವಣಿ ಕುಸಿದ ಘಟನೆ ನಡೆದಿದ್ದು, ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ. ಕಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡದಲ್ಲಿ Read more…

ALERT : ಸಾರ್ವಜನಿಕರೇ ‘ಡೆಂಗ್ಯೂ’ ಜ್ವರದ ಬಗ್ಗೆ ಭಯ ಬೇಡ, ಇರಲಿ ಈ ಎಚ್ಚರ..!

ಮನೆ ಸುತ್ತ-ಮುತ್ತಲಿನ ಪರಿಸರದಲ್ಲಿ ನಮ್ಮ ಸಣ್ಣ ನಿರ್ಲಕ್ಷ್ಯವೂ ಡೆಂಗಿ ಜ್ವರದಿಂದ ನರಳುವಂತೆ ಮಾಡಬಹುದು. ಹಾಗಾಗಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ಮುಕ್ತಗೊಳಿಸಿ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಬಳ್ಳಾರಿಯ ಜಿಲ್ಲಾ ಪಂಚಾಯತ್ ಮುಖ್ಯ Read more…

SSLC, PUC ನಂತರ ಮುಂದೇನು..? : ವಿದ್ಯಾರ್ಥಿಗಳಿಗೆ ಆಕಾಶವಾಣಿಯಲ್ಲಿ ವಿಶೇಷ ಕಾರ್ಯಕ್ರಮ ಪ್ರಸಾರ

ಶಿವಮೊಗ್ಗ : ಎಸ್.ಎಸ್.ಎಲ್.ಸಿ, ಪಿ.ಯು.ಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಮುಂದೆ ಯಾವ ಕೋರ್ಸ್ ಆಯ್ಕೆ ಮಾಡಿಕೊಂಡರೆ ಒಳ್ಳೆಯ ಭವಿಷ್ಯವಿದೆ, ಯಾವ ಕೋರ್ಸ್ ಆಯ್ಕೆ ಮಾಡಿಕೊಂಡರೆ ಯಾವರೀತಿಯ ಉದ್ಯೋಗಕ್ಕೆ ಹೋಗಬಹುದು. ಪೋಷಕರು, Read more…

GOOD NEWS : ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕೌಶಲ ಅಧ್ಯಯನಕ್ಕೆ ರಾಜ್ಯ ಸರ್ಕಾರದಿಂದ 17,000 ಶಿಷ್ಯವೇತನ..!

ಬೆಂಗಳೂರು : ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸಾಮಾನ್ಯ ಕೋರ್ಸ್ಗಳ ಜೊತೆಗೆ ಒಂದು ಕೌಶಲ ವಿಷಯ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಒಂದು ವರ್ಷದವರೆಗೆ (ಎರಡು ಸೆಮಿಸ್ಟರ್) ಪ್ರತಿ ತಿಂಗಳು ₹11 Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ ; 17 ನೇ ಆರೋಪಿಯಿಂದ ಜಾಮೀನಿಗೆ ಅರ್ಜಿ ಸಲ್ಲಿಕೆ.!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ನೇ ಆರೋಪಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾನೆ. ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ Read more…

ಗಮನಿಸಿ : ಕರ್ನಾಟಕ ಜಾನಪದ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಜಾನಪದ ಅಕಾಡೆಮಿಯು 2022ನೇ ಸಾಲಿನಲ್ಲಿ (ದಿನಾಂಕ:01.01.2022 ರಿಂದ 31.12.2022ರವರೆಗೆ) ಹಾಗೂ 2023ನೇ ಸಾಲಿನಲ್ಲಿ (ದಿನಾಂಕ:01.01.2023 ರಿಂದ 31.12.2023ರವರೆಗೆ) ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ Read more…

ರಾಜ್ಯದಲ್ಲಿ ಜೋರಾಯ್ತು ಸಿಎಂ ಸ್ಥಾನಕ್ಕಾಗಿ ಬೇಡಿಕೆ: ವೀರಶೈವ ಲಿಂಗಾಯಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು: ಶ್ರೀಶೈಲ ಪೀಠದ ಜಗದ್ಗುರುಗಳ ಆಗ್ರಹ

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಬೇಡಿಕೆ ಹೆಚ್ಚಾಗುತ್ತಿದೆ. ನಿನ್ನೆ ಒಕ್ಕಲಿಗ ಮಹಾಸಂಸ್ಥನ ಮಠದ ಚಂದ್ರಶೇಖರ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಸಿಎಂ ಸಿದ್ದರಾಮಯ್ಯನವರಿಗೆ ಸಲಹೆ Read more…

ಟ್ರೆಂಡ್ ಆಗ್ತಿದೆ ‘ದರ್ಶನ್ ಖೈದಿ ನಂಬರ್ 6106’ : ಮೊಬೈಲ್, ವಾಹನದ ಮೇಲೂ ರಾರಾಜಿಸಿದ ಸ್ಟಿಕ್ಕರ್..!

ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ಗೆ ನೀಡಿರುವ ಕೈದಿ ನಂಬರ್ 6106 ಸಖತ್ ಟ್ರೆಂಡಿಂಗ್ ನಲ್ಲಿದೆ. ಎಲ್ಲಾ ಮೊಬೈಲ್ ಹಾಗೂ ವಾಹನಗಳಲ್ಲಿ ಈ ನಂಬರ್ ಗಳು Read more…

ಬಣ್ಣ ಬಣ್ಣದ ಕಾಗೆ ಹಾರಿಸಿ ಜನರಿಗೆ ಟೋಪಿ ಹಾಕುವುದೇ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ; ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಲೂ ದುಡ್ದಿಲ್ಲದ ದುಸ್ಥಿತಿ: ಬಿಜೆಪಿ ಕಿಡಿ

ಬೆಂಗಳೂರು: ದಿಕ್ಕು ದೆಸೆಯಿಲ್ಲದ ನೀತಿಗಳಿಂದ ಪಾಪರ್ ಆಗಿರುವ ಕಾಂಗ್ರೆಸ್ ಸರ್ಕಾರದ ಬಳಿ ಸಂತ್ರಸ್ಥೆ ಕುಟುಂಬಕ್ಕೆ ಪರಿಹಾರ ನೀಡುವುದಕ್ಕೂ ದುಡ್ಡಿಲ್ಲ ಈಂದು ರಾಜ್ಯ ಬಿಜೆಪಿ ಘಟಕ ವಾಗ್ದಾಳಿ ನಡೆಸಿದೆ. ಹುಬ್ಬಳ್ಳಿಯಲ್ಲಿ Read more…

BREAKING : ಹಾವೇರಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ ಪರಿಹಾರ : ಸಿಎಂ ಸಿದ್ದರಾಮಯ್ಯ ಘೋಷಣೆ

ಹಾವೇರಿ : ಹಾವೇರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ದೆಹಲಿಯಲ್ಲಿ ಮೃತರಿಗೆ ಸಂತಾಪ Read more…

BIG NEWS : 2024 ನೇ ಸಾಲಿನ ರಾಷ್ಟ್ರಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ..!

ನವದೆಹಲಿ : 2024 ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ” ಪ್ರಶಸ್ತಿಗೆ ಅರ್ಹ ಶಿಕ್ಷಕರಿಂದ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಉಪನ್ಯಾಸಕರು ಮುಖ್ಯ ಶಿಕ್ಷಕರು / Read more…

ಸಚಿವರ ಮೂಲಕ ಡಿಸಿಎಂ ವಿಚಾರ ಎತ್ತಿಸಿದ್ದೇ ಸಿದ್ದರಾಮಯ್ಯ; ಈಗ ಅವರ ಹುದ್ದೆ ಬುಡಕ್ಕೇ ಬಂದಿದೆ: ಬಿ.ವೈ.ವಿಜಯೇಂದ್ರ ಟೀಕೆ

ಬೆಂಗಳೂರು: ಸಚಿವರ ಮೂಲಕ ಡಿಸಿಎಂ ವಿಚಾರ ಎತ್ತಿಸಿದ್ದೇ ಸಿಎಂ ಸಿದ್ದರಾಮಯ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಜನರ ಕಷ್ಟ, ಸಮಸ್ಯೆ Read more…

ಕಲ್ಮಶ ಕಳೆದು ಅಪರಂಜಿ ಆಗಿ ಬರಲು ಸಮಯ ಬೇಕು.. ಕಾಯೋಣ..! : ನಟ ದರ್ಶನ್ ಪರ ಗಾಯಕಿ ‘ಶಮಿತಾ ಮಲ್ನಾಡ್’ ಪೋಸ್ಟ್

ಬೆಂಗಳೂರು : ಕಲ್ಮಶ ಕಳೆದು ಅಪರಂಜಿ ಆಗಿ ಬರಲು ಸಮಯ ಬೇಕು..ಕಾಯೋಣ..! ಹೀಗಂತ ನಟ, ಆರೋಪಿ ದರ್ಶನ್ ಪರ ಗಾಯಕಿ ಶಮಿತಾ ಮಲ್ನಾಡ್ ಪೋಸ್ಟ್ ಹಂಚಿಕೊಂಡಿದ್ದಾರೆ. ಏನಿದೆ ಶಮಿತಾ Read more…

ಸಚಿವ ಕೆ.ಎನ್. ರಾಜಣ್ಣಗೆ ಮಠ ಮಾಡಿ ಕೊಡ್ತೀವಿ: ಚಂದ್ರಶೇಖರ ಸ್ವಾಮೀಜಿ ಹೇಳಿಕೆಗೆ ಗರಂ ಆದ ಸಹಕಾರ ಸಚಿವ

ತುಮಕೂರು: ಸಚಿವ ಕೆ.ಎನ್. ರಾಜಣ್ಣಗೆ ಮಠ ಮಾಡಿ ಕೊಡ್ತೀವಿ ಎಂಬ ಚಂದ್ರಶೇಖರ ಸ್ವಾಮೀಜಿ ಹೇಳಿಕೆಗೆ ಸಚಿವ ರಾಜಣ್ಣ ಗರಂ ಆಗಿದ್ದಾರೆ. ಬೆವರು ಸುರಿಸದೇ ಜೀವನ ಮಾಡುವ ಸಲಹೆ ಕೊಟ್ಟಿದ್ದಾರೆ Read more…

‘ಭಾರತ ಹಿಂದೂ ರಾಷ್ಟ್ರವಲ್ಲ, ಎಲ್ಲರಿಗೂ ಸೇರಿದ ರಾಷ್ಟ್ರ’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಭಾರತ ಹಿಂದೂ ರಾಷ್ಟ್ರವಲ್ಲ, ಎಲ್ಲರಿಗೂ ಸೇರಿದ ರಾಷ್ಟ್ರವೆಂಬುದಕ್ಕೆ ಲೋಕಸಭಾ ಚುನಾವಣೆಯ ಫಲಿತಾಂಶ ಸಾಕ್ಷಿ ಎಂದು ನೋಬೆಲ್ ಪ್ರಶಸ್ತಿ ಪುರಸ್ಕ್ರತ ಅಮಾರ್ತ್ಯ ಸೇನ್ ಅವರು ಹೇಳಿರುವುದು ಸರಿಯಿದೆ Read more…

‘ಶಿಕ್ಷಕರ ಅರ್ಹತಾ ಪರೀಕ್ಷೆ’ ಬರೆಯಲಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಜೂನ್ 30 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಈಗಾಗಲೇ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ. ಪರೀಕ್ಷೆಯನ್ನು Read more…

ರಾಜ್ಯ ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸಾರಿಗೆ ನಿಗಮಗಳ ನಿವೃತ್ತ ನೌಕರರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. Read more…

ಗಮನಿಸಿ : ವಸತಿ ನಿರ್ಮಾಣಕ್ಕೆ ಸಹಾಯ ಧನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ : ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ವಾಸವಾಗಿರುವ ಸಾರ್ವಜನಿಕರು ಕುಶಾಲನಗರ ಪುರಸಭೆಯ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) (ಹಂತ -4) ಯೋಜನೆ ಅಡಿ ವಿವಿಧ ವೈಯಕ್ತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, Read more…

ಪೋಕ್ಸೋ ಪ್ರಕರಣ : ಇಂದು B.S ಯಡಿಯೂರಪ್ಪ ವಿಚಾರಣೆ |B. S. Yediyurappa

ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಪೊಲೀಸರು ನಿನ್ನೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು Read more…

ಹಾವೇರಿ ಭೀಕರ ಅಪಘಾತದಲ್ಲಿ 13 ಮಂದಿ ಸಾವು ; ಕೇಂದ್ರ ಸಚಿವ H.D ಕುಮಾರಸ್ವಾಮಿ ಸಂತಾಪ

ಬೆಂಗಳೂರು : ಹಾವೇರಿಯಲ್ಲಿ ನಡೆದ ಟಿಟಿ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದು, ಮೃತರಿಗೆ ಮಾಜಿ ಸಿಎಂ,  ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಹೆಚ್ಡಿಕೆ Read more…

BIG NEWS : ರೀಲ್ಸ್ ರಾಣಿ ‘ಸೋನುಗೌಡ’ಗೆ ನಟ ದರ್ಶನ್ ಅಭಿಮಾನಿಗಳಿಂದ ಕಿರುಕುಳ..!

ಬೆಂಗಳೂರು : ರೀಲ್ಸ್ ರಾಣಿ ಸೋನುಗೌಡಗೆ ನಟ ದರ್ಶನ್ ಅಭಿಮಾನಿಗಳಿಂದ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ವತಹ ಸೋನು ಗೌಡ ಅವರೇ ಸೋಶಿಯಲ್ ಮೀಡಿಯಾದಲ್ಲಿ Read more…

ಅಯ್ಯೋ ದುರ್ವಿಧಿಯೇ..! : ಇಡೀ ಕುಟುಂಬವನ್ನೇ ಬಲಿ ಪಡೆಯಿತು 15 ದಿನಗಳ ಹಿಂದೆಯಷ್ಟೇ ಖರೀದಿಸಿದ್ದ ಟಿಟಿ..!

..!ಹಾವೇರಿ : ಹಾವೇರಿಯಲ್ಲಿ ನಿನ್ನೆ ನಡೆದ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ 13 ಮಂದಿ ಮೃತಪಟ್ಟಿದ್ದು, ದಾರುಣ ಘಟನೆಗೆ ಜನರು ಮಮ್ಮಲ ಮರುಗಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ Read more…

ನಿರ್ಮಾಣ ಹಂತದ ಕಟ್ಟಡದ ಬಳಿ ಗುಡ್ಡ ಕುಸಿತ: 6 ಕುಟುಂಬಗಳ ಸ್ಥಳಾಂತರ; ಕಣ್ಮುಂದೆಯೇ ಕುಸಿದ ಮನೆಯಂಗಳದಲ್ಲಿದ್ದ ಬಾವಿ

ಮಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಹಲವೆಡೆ ಗುಡ್ಡ ಕುಸಿತ ಸಂಭವಿಸಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆಯಾದರೂ ಮಳೆಯಿಂದ ಅವಾಂತರಗಳು Read more…

‘ನಮ್ಮ ದರ್ಶನ್ ಅಣ್ಣ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ’ : ನಟ ನಾಗಶೌರ್ಯ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ತೆಲುಗು ನಟ ನಾಗಶೌರ್ಯ ಬೆಂಬಲ ವ್ಯಕ್ತಪಡಿಸಿದ್ದಾರೆ. ಅವರೊಂದಿಗಿನ ಫೋಟೋವನ್ನು ಹಂಚಿಕೊಂಡ ನಟ ನಾಗಶೌರ್ಯ ತಮ್ಮ ಸಹೋದರ ದರ್ಶನ್ Read more…

BIG NEWS: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 52 ಲಕ್ಷ ಮೌಲ್ಯದ ಚಿನ್ನ ಜಪ್ತಿ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 52 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಅಕ್ರಮವಾಗಿ ವಿದೇಶದಿಂದ ಸಾಗಿಸುತ್ತಿದ್ದ 731 ಗ್ರಾಂ ಚಿನ್ನವನ್ನು ವಶಕ್ಕೆ Read more…

Rain Alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿ ಸಹಿತ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಾಳಿ ಭಾಗದಲ್ಲಿ ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದ್ದು, Read more…

BREAKING : ಭಾರಿ ಮಳೆ ಹಿನ್ನೆಲೆ : ಮೂಡಿಗೆರೆ, ಕಳಸ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ |School Holiday

ಚಿಕ್ಕಮಗಳೂರು : ಭಾರೀ ಮಳೆ ಹಿನ್ನೆಲೆ ಮೂಡಿಗೆರೆ,  ಕಳಸ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. Read more…

ವರುಣಾರ್ಭಟ: ಎರಡೇ ದಿನದಲ್ಲಿ ದಕ್ಷಿಣ ಕನ್ನಡದಲ್ಲಿ 7 ಜನರು ಸಾವು

ಮಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ವರುಣಾರ್ಭಟ ಜೋರಾಗಿದ್ದು, ಕಳೆದ ನಾಲ್ಕು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ರಣಭೀಕರ ಮಳೆಯಿಂದಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಮತ್ತೆ ಇಳಿಕೆಯಾಗಿದೆ. ಗುರುವಾರ ಡಬ್ಲ್ಯೂಟಿಐ ಕಚ್ಚಾತೈಲ ದರ ಶೇಕಡ 0.41 ರಷ್ಟು ಇಳಿಕೆ ಕಂಡಿದ್ದು, ಬ್ಯಾರೆಲ್ ಗೆ 80.57 ಡಾಲರ್ Read more…

ಮಹಿಳೆಗೆ ಅಶ್ಲೀಲ ಸಂದೇಶ ಕಳಿಸಿರುವುದಾಗಿ ಪೊಲೀಸರ ಹೆಸರಲ್ಲಿ ಯುವಕನಿಗೆ ವಂಚನೆ: ಮೂವರು ಅರೆಸ್ಟ್

ಶಿವಮೊಗ್ಗ: ಪೊಲೀಸರ ಹೆಸರಲ್ಲಿ ಯುವಕನಿಗೆ ವಂಚಿಸಿದ್ದ ಮೂವರನ್ನು ಶಿವಮೊಗ್ಗದ ಜಯನಗರ ಮತ್ತು ಸಿಇಎನ್ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿ ನಿವಾಸಿ ಇಬ್ರಾಹಿಂ ಬಾದಷಾ(26), ಕುಮಾರಸ್ವಾಮಿ ಲೇಔಟ್  Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...