alex Certify Karnataka | Kannada Dunia | Kannada News | Karnataka News | India News - Part 356
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಂಚಣಿದಾರರ ಗಮನಕ್ಕೆ : ಕೇವಲ 70 ರೂ. ಪಾವತಿಸಿದ್ರೆ ಮನೆ ಬಾಗಿಲಿಗೆ ಬರಲಿದೆ ʻಜೀವನ ಪ್ರಮಾಣ ಪತ್ರʼ

ಬೆಂಗಳೂರು : ಅಂಚೆ ಇಲಾಖೆಯಿಂದ ಇಂಡಿಯ ಪೋಸ್ಟ್ ಪೇಮೆಂಟ್ ಬ್ಯಾಂಕ್‍ನ ಮೂಲಕ ಪಿಂಚಣಿದಾರರ ಮನೆ ಬಾಗಿಲಿಗೆ ಜೀವನ ಪ್ರಮಾಣ ಪತ್ರ ನೀಡುತ್ತಿದೆ. ಪಿಂಚಣಿದಾರರು ನಿಮ್ಮ ಸಮೀಪದ ಅಂಚೆ ಕಚೇರಿಯ Read more…

BIG NEWS: ಕುರ್ಚಿ ಉಳಿಸಿಕೊಳ್ಳಲು ಡಿಸಿಎಂ ಅವರನ್ನು ಸಿಬಿಐ ತನಿಖೆಯಿಂದ ಪಾರು ಮಡಲು ಹೊರಟ ಸಿಎಂ; ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಆರೋಪ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆಯುವ ಕ್ಯಾಬಿನೇಟ್ ನಿರ್ಧಾರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಕುರ್ಚಿ ಉಳಿಸಿಕೊಳ್ಳಲು Read more…

Bengaluru : ‘ತೇಜಸ್’ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿ ಅದ್ಭುತ ಅನುಭವ ಎಂದ ಪ್ರಧಾನಿ ಮೋದಿ

ಬೆಂಗಳೂರು : ಬೆಂಗಳೂರಿಗೆ ಇಂದು ಆಗಮಿಸಿದ ಪ್ರಧಾನಿ ಮೋದಿ ಹೆಚ್ ಎ ಎಲ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ನಂತರ ಪ್ರಧಾನಿ ಮೋದಿ ತೇಜಸ್ ಯುದ್ದ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ಈ Read more…

ಯಜಮಾನಿಯರಿಗೆ ಗುಡ್ ನ್ಯೂಸ್ : ಇನ್ಮುಂದೆ ಮಿಸ್ ಆಗಲ್ಲ ‘ಗೃಹಲಕ್ಷ್ಮಿ’ ಹಣ, ಗಂಡನ ಖಾತೆಗೆ ಜಮಾ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ 1.10 ಕೋಟಿ ಮಹಿಳೆಯರಿಗೆ 2,000 ರೂ. ನೀಡಲಾಗುತ್ತಿದ್ದು, ಇದುವರೆಗೆ ಕೆಲವು ಮಹಿಳೆರಿಗೆ ಹಣ ಬಂದಿಲ್ಲ. ಯಜಮಾನಿಯರ ಬ್ಯಾಂಕ್ ಖಾತೆಯಲ್ಲಾದ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನ.27 ರಂದು ವಿದ್ಯುತ್ ವ್ಯತ್ಯಯ |Power cut

ಶಿವಮೊಗ್ಗ : ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.27ರ ಬೆಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ Read more…

ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಮುಖ್ಯ ಮಾಹಿತಿ : ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ನ.30 ಕೊನೆಯ ದಿನಾಂಕ

 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಲೆಮಾರಿ, ಅರೆಅಲೆಮಾರಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, Read more…

BIG NEWS: ಬೆಳಗಾವಿ ದಂಡು ಮಂಡಳಿ ಸಿಇಒ ಆತ್ಮಹತ್ಯೆ

ಬೆಳಗಾವಿ: ಇತ್ತೀಚೆಗಷ್ಟೇ ಬೆಳಗಾವಿ ದಂಡು ಮಂಡಳಿ ಕಚೇರಿ ಮೇಲೆ ಸಿಬಿಐ ದಾಳಿ ಬೆನ್ನಲ್ಲೇ ಇದೀಗ ದಂಡು ಮಂಡಳಿ ಸಿಇಒ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಕ್ಯಾಂಪ್ ಪ್ರದೇಶದಲ್ಲಿ ನಡೆದಿದೆ. Read more…

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್ : ಅನಗತ್ಯ ಕರೆ, SM̧S ತಡೆಗೆ ಟ್ರಾಯ್ ನಿಂದ ʻDND Apṕ

ನವದೆಹಲಿ : ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಭಾರತದಲ್ಲಿ ಸಂವಹನ ನಿಯಮಗಳನ್ನು ಮೇಲ್ವಿಚಾರಣೆ ಮಾಡುತ್ತದೆ. ಜನರು ಸಂಕಷ್ಟದ ಕರೆಗಳು ಮತ್ತು ಪಠ್ಯಗಳನ್ನು ಎದುರಿಸಲು ಸಹಾಯ ಮಾಡಲು Read more…

BREAKING : ಧಾರವಾಡದಲ್ಲಿ ಅವಘಡ : ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ಧಾರವಾಡ : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಂಗಳೂರಿನ ವಿದ್ಯುತ್ ಅವಘಡ ಮಾಸುವ ಮುನ್ನವೇ ರಾಜ್ಯದಲ್ಲಿ ಸಾಲು ಸಾಲು ಪ್ರಕರಣಗಳು ವರದಿಯಾಗುತ್ತಿದೆ. ಧಾರವಾಡದಲ್ಲಿ ಕ್ರಿಕೆಟ್ ಆಡಲು ಹೋದ ಬಾಲಕನೋರ್ವ Read more…

BREAKING : ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ಅಧಿಕೃತ ಚಾಲನೆ : ಜೋಡು ಕೆರೆ ಉದ್ಘಾಟಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಬೆಂಗಳೂರು : ಬೆಂಗಳೂರಿನಲ್ಲಿ ಕಂಬಳ ಸಂಭ್ರಮ ಮನೆ ಮಾಡಿದ್ದು, ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಜೋಡು ಕೆರೆ ಉದ್ಘಾಟಿಸಿದ್ದಾರೆ. ಇಂದು ಐತಿಹಾಸಿಕ ಬೆಂಗಳೂರು Read more…

BIG NEWS: ಭ್ರೂಣ ಹತ್ಯೆ; ವೈದ್ಯರು ಸೇರಿ 9 ಆರೋಪಿಗಳು ಅರೆಸ್ಟ್

ಬೆಂಗಳೂರು: ನಿರಂತರವಾಗಿ ಭ್ರೂಣ ಹತ್ಯೆ ಮಾಡುತ್ತಿದ್ದ ವೈದರು ಸೇರಿ ಒಟ್ಟು 9 ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವನಂಜೇಗೌಡ, ವಿರೇಶ್, ನವೀನ್, ನಯನ್ ಹಾಗೂ ವೈದ್ಯರಾದ Read more…

ಹುತಾತ್ಮ ಕನ್ನಡಿಗ ಯೋಧ ಪ್ರಾಂಜಲ್​ ಅಂತಿಮ ದರ್ಶನ ಪಡೆದ ಆರ್.ಅಶೋಕ್

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನಂದನವನ ಲೇಔಟ್ ನಿವಾಸದಲ್ಲಿ ಆರ್.ಅಶೋಕ್ ಅವರು ಹುತಾತ್ಮ ಯೋಧ ಪ್ರಾಂಜಲ್ ಅಂತಿಮ ದರ್ಶನ ಪಡೆದರು. ನಂತರ ಮಾತನಾಡಿದ ಆರ್ Read more…

BIG NEWS: ಹೊಸ ಬೈಕ್ ಖುಷಿಯಲ್ಲಿ ಸಂಭ್ರಮದಲ್ಲಿ ಗಾಡಿ ಓಡಿಸುತ್ತಿದ್ದ ಯುವಕ; ಅಪಘಾತದಲ್ಲಿ ಬಲಿ

ಚಿಕ್ಕಬಳ್ಳಾಪುರ: ಹೊಸ ಬೈಕ್ ಖರೀದಿಸಿ ಸಂತೋಷದಿಂದ ಬೈಕ್ ರೈಡ್ ಮಾಡುತ್ತಿದ್ದ ಯುವಕ ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಪೇರಸಂದ್ರದ ಗುಡಿಬಂಡೆ ಮಾರ್ಗದ ಬೊಮ್ಮಗಾನಹಳ್ಳಿಯಲ್ಲಿ ನಡೆದಿದೆ. ಚಿಕ್ಕನಾರನಪ್ಪಹಳ್ಳಿಯ Read more…

BIG NEWS : ಎರಡು ಕ್ಷೇತ್ರದ ಚುನಾವಣೆ ಸೋಲಿನ ರಹಸ್ಯ ಬಿಚ್ಚಿಟ್ಟ ಮಾಜಿ ಸಚಿವ ವಿ.ಸೋಮಣ್ಣ

ತುಮಕೂರು : ತುಮಕೂರಿನ ಸಿದ್ಧಗಂಗಾ ಮಠಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಆಗಮಿಸಿ ಸಿದ್ದಲಿಂಗಾ ಶ್ರೀಗಳನ್ನು ಭೇಟಿಯಾಗಿದ್ದಾರೆ. ನಂತರ ಮಾತನಾಡಿದ ಮಾಜಿ ಸಚಿವ ಸೋಮಣ್ಣ ‘ಇಲ್ಲಿ ಬಿಟ್ಟು ಅಲ್ಲಿ ಸ್ಪರ್ಧೆ Read more…

‘BPL’ ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್ : ಚುನಾವಣೆಗೂ ಮುನ್ನ ಸಲ್ಲಿಸಿದ ಅರ್ಜಿಗಳಿಗೆ ಗ್ರೀನ್ ಸಿಗ್ನಲ್

ಬೆಂಗಳೂರು : ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಚುನಾವಣೆಗೂ ಮುನ್ನ ಬಂದಿರುವ ರೇಷನ್ ಕಾರ್ಡ್ ಅರ್ಜಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. Read more…

ಭಿಕ್ಷುಕರು, ನಿರ್ಗತಿಕರನ್ನು ಸ್ವಾವಲಂಬಿಗಳನ್ನಾಗಿಸಲು ರಾಜ್ಯ ಸರ್ಕಾರದಿಂದ ದಿಟ್ಟ ಹೆಜ್ಜೆ

ಬೆಂಗಳೂರು : ರಾಜ್ಯ ಸರ್ಕಾರವು ಭಿಕ್ಷುಕರು, ನಿರ್ಗತಿಕರನ್ನು ಸ್ವಾವಲಂಬಿಗಳನ್ನಾಗಿಸಲು ದಿಟ್ಟ ಹೆಜ್ಜೆ ಇಟ್ಟಿದ್ದು, ಭಿಕ್ಷುಕರನ್ನು ಪರಿಹಾರ ಕೇಂದ್ರಗಳಲ್ಲಿ ಇರಿಸಲು ತೀರ್ಮಾನಿಸಲಾಗಿದೆ. ಭಿಕ್ಷುಕರು, ನಿರ್ಗತಿಕರನ್ನು ಸ್ವಾವಲಂಬಿಗಳನ್ನಾಗಿಸಲು ಸಮಾಜ ಕಲ್ಯಾಣ ಇಲಾಖೆಯು Read more…

ಇಂದಿನಿಂದ 2 ದಿನ ಬೆಂಗಳೂರಿನಲ್ಲಿ ಕಂಬಳೋತ್ಸವ : ಸಾರ್ವಜನಿಕರಿಗೆ ಪ್ರವೇಶ ಉಚಿತ |Bengaluru Kambala

ಬೆಂಗಳೂರು : ನೂರಾರು ವರ್ಷಗಳ ಇತಿಹಾಸವಿರುವ ಕಂಬಳ ಇದೇ ಮೊದಲ ಬಾರಿ ಬೆಂಗಳೂರಿನಲ್ಲಿ ನಡೆಯುತ್ತಿದೆ. ಇಂದಿನಿಂದ 2 ದಿನ ಕಂಬಳ ಸ್ಪರ್ಧೆ ನಡೆಯಲಿದ್ದು, ಎರಡು ಲಕ್ಷಕ್ಕೂ ಹೆಚ್ಚು ಜನರು Read more…

BIG NEWS: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು, ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೆಚ್ಎಎಲ್ ಏರ್ Read more…

ಬೆಂಗಳೂರಿಗರೇ ಗಮನಿಸಿ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನವೆಂಬರ್ 25 ರಂದು ಅಂದರೆ ಇಂದು ಮತ್ತು 26 ರಂದು ಅಂದರೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಿಗ್ಗೆ 10 ರಿಂದ ಸಂಜೆ 5 Read more…

BIG NEWS: ಭೀಕರ ಬರ, ಸಾಲದ ಹೊರೆ; ಜಮೀನಿನಲ್ಲೇ ಆತ್ಮಹತ್ಯೆಗೆ ಶರಣಾದ ರೈತ

ರಾಯಚೂರು: ಒಂದೆಡೆ ಭೀಕರ ಬರಗಾಲ, ಇನ್ನೊಂದೆಡೆ ಸಾಲದ ಹೊರೆ. ಇದರಿಂದ ಕಂಗೆಟ್ಟ ರೈತ ಜಮೀನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ರಾಯಚೂರಿನಲ್ಲಿ ನಡೆದಿದೆ. 60 ವರ್ಷದ ಚಂದಪ್ಪ ಮೃತ Read more…

BIG NEWS: ಕಲ್ಲಿದ್ದಲು ಅಕ್ರಮ ಸಾಗಾಟ; ಸ್ಟೇಷನ್ ಮಾಸ್ಟರ್, ಗುತ್ತಿಗೆದಾರನ ವಿರುದ್ಧ FIR ದಾಖಲು

ರಾಯಚೂರು: ಆರ್.ಟಿ.ಪಿ.ಎಸ್ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸೇರಿದ ಕಲ್ಲಿದ್ದಲ್ಲನ್ನು ಅಕ್ರಮವಾಗಿ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲಿದ್ದಲು ಕಳ್ಳತನ ಆರೋಪದಲ್ಲಿ ಸ್ಟೇಷನ್ ಮಾಸ್ಟರ್ ಹಾಗೂ ಗುತ್ತಿಗೆದಾರನ ವಿರುದ್ಧ ಎಫ್ Read more…

12,000 ಅಂಗನವಾಡಿಗಳಿಗೆ ಸಂಕಷ್ಟ: 8 ತಿಂಗಳಿಂದ ಪಾವತಿಯಾಗದ ಬಾಡಿಗೆ: 4 ತಿಂಗಳಿಂದ ಕಾರ್ಯಕರ್ತೆಯರು, ಸಹಾಯಕರಿಗೆ ಗೌರವಧನವೂ ಇಲ್ಲ

ಬೆಂಗಳೂರು: ರಾಜ್ಯದಲ್ಲಿ ಸುಮಾರು 12 ಸಾವಿರಕ್ಕೂ ಅಧಿಕ ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿವೆ. ಇವುಗಳಿಗೆ ಕಳೆದ 8 ತಿಂಗಳಿಂದ ಬಾಡಿಗೆ ಪಾವತಿಸಿಲ್ಲ. ಇದರಿಂದಾಗಿ ಅಂಗನವಾಡಿ ಕೇಂದ್ರಗಳು ಸಂಕಷ್ಟ ಎದುರಿಸುವಂತಾಗಿದೆ. Read more…

ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಗುಡ್‌ ನ್ಯೂಸ್‌ : 3 ಲಕ್ಷ ಮನೆಗಳ ನಿರ್ಮಾಣಕ್ಕೆ ತೀರ್ಮಾನ

ಬೆಂಗಳೂರು : ರಾಜ್ಯ ಸರ್ಕಾರವು ವಸತಿ ರಹಿತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಸಕ್ತ ವರ್ಷದಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಮಾಡಲು ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಈ Read more…

BIG NEWS: ಕೆಇಎ ಪರೀಕ್ಷಾ ಅಕ್ರಮ; ಕಿಂಗ್ ಪಿನ್ ಆರ್.ಡಿ ಪಾಟೀಲ್ ಮತ್ತೆ ಸಿಐಡಿ ಕಸ್ಟಡಿಗೆ

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ನನ್ನು ಸಿಐಡಿ ಪೊಲೀಸರು ಮತ್ತೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಫ್ ಡಿಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ Read more…

ಕಿರಿಯ ವಕೀಲೆಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆ: ವಕೀಲನ ಸನ್ನದು ಅಮಾನತು

ಬೆಂಗಳೂರು: ಕಿರಿಯ ವಕೀಲಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ವಕೀಲ ಹೆಚ್. ಮಂಜುನಾಥ್(46) ಅವರ ಸನ್ನದು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ. ಕರ್ನಾಟಕ ವಕೀಲರ Read more…

ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್: ಖರೀದಿ ದರ ಇಳಿಕೆ ಆದೇಶ ವಾಪಸ್

ಬೆಂಗಳೂರು: ರೈತರ ಬೃಹತ್ ಪ್ರತಿಭಟನೆಗೆ ಮಣಿದು ಕಡಿತ ಮಾಡಿದ್ದ ಹಾಲಿನ ದರ ಇಳಿಕೆ ಆದೇಶವನ್ನು ವಾಪಸ್ ಪಡೆಯುವುದಾಗಿ ಬೆಂಗಳೂರು ಹಾಲು ಒಕ್ಕೂಟ ಭರವಸೆ ನೀಡಿದೆ. ರಾಜ್ಯ ರೈತ ಸಂಘ Read more…

ಕರ್ತವ್ಯದ ವೇಳೆ ಗಸ್ತು ವಾಹನದಲ್ಲೇ ಮದ್ಯಪಾನ ಮಾಡಿದ ಪೊಲೀಸರು ಸಸ್ಪೆಂಡ್

ಬೆಳಗಾವಿ: ಹೆದ್ದಾರಿ ಗತ್ತು ವಾಹನದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮದ್ಯಪಾನ ಮಾಡಿದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಖಡಕಲಾಟ ವ್ಯಾಪ್ತಿಯ ಕಾನ್ Read more…

ರಾಜ್ಯದಲ್ಲಿ ಮಕ್ಕಳು, ವೃದ್ದರಲ್ಲಿ ಹೆಚ್ಚಿದ ವೈರಾಣು ಜ್ವರ ಬಾಧೆ: ಆಸ್ಪತ್ರೆಗಳಲ್ಲಿ ದಾಖಲಾತಿ ಪ್ರಮಾಣ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಮಲೇರಿಯಾ, ಚಿಕೂನ್ ಗುನ್ಯ, ಡೆಂಗಿ ಸೇರಿದಂತೆ ವೈರಾಣು ಜ್ವರ ಬಾಧೆ ಪ್ರಕರಣಗಳು ತೀವ್ರ ಏರಿಕೆಯಾಗಿದೆ. ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಆಸ್ಪತ್ರೆಗಳಲ್ಲಿ Read more…

ಅಜ್ಜಿಯಿಂದಲೇ 9 ತಿಂಗಳ ಮಗು ಕೊಲೆ: ತಡವಾಗಿ ಬೆಳಕಿಗೆ ಬಂದ ಘಟನೆ

ಗದಗ: ಅಜ್ಜಿಯಿಂದಲೇ 9 ತಿಂಗಳ ಮಗು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಗದಗ ಜಿಲ್ಲೆ ಗಜೇಂದ್ರಗಢ ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಅತ್ತೆ ಸರೋಜಾ ವಿರುದ್ಧ Read more…

ದೇಶದಲ್ಲಿ ಹಲಾಲ್ ಸರ್ಟಿಫಿಕೇಟ್ ನೀಡುವ ಏಜೆನ್ಸಿಗಳ ನಿಷೇಧಕ್ಕೆ ಶಾಸಕ ಯತ್ನಾಳ್ ಆಗ್ರಹ

ವಿಜಯಪುರ: ದೇಶದಲ್ಲಿ ಹಲಾಲ್ ಸರ್ಟಿಫಿಕೇಟ್ ನೀಡುವ ಏಜೆನ್ಸಿಗಳನ್ನು ನಿಷೇಧಿಸಬೇಕೆಂದು ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ಈ ಕುರಿತಾಗಿ ಕೇಂದ್ರದ ಗ್ರಾಹಕ ವ್ಯವಹಾರ ಮತ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...