alex Certify Karnataka | Kannada Dunia | Kannada News | Karnataka News | India News - Part 358
ಕನ್ನಡ ದುನಿಯಾ
    Dailyhunt JioNews

Kannada Duniya

‘ದರ್ಶನ್ ಗೆ ತೊಂದರೆ ಕೊಟ್ಟವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ತಾಳೆ’ : ವಿಜಯಲಕ್ಷ್ಮಿ ದರ್ಶನ್

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ದರ್ಶನ್ ಅಭಿಮಾನಿಗಳಿಗೆ ಭಾವನಾತ್ಮಕ ಮನವಿ Read more…

ಸ್ವಾಮೀಜಿ ಸ್ಥಾನ ಬಿಟ್ಟು ಕೊಡಲಿ, ನಾನೇ ಸ್ವಾಮಿ ಆಗ್ತೀನಿ ಎಂದ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಸಿಎಂ ಸಿದ್ದರಾಮಯ್ಯನವರಿಗೆ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ನೇರವಾಗಿ ಸೂಚಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಕೆ.ಎನ್.ರಾಜಣ್ಣ, Read more…

ಪಾನಿಪುರಿಯಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆ, ಶೀಘ್ರವೇ ಬ್ಯಾನ್ ಆಗುತ್ತಾ ಈ ತಿನಿಸು ..?

ಪಾನಿ ಪೂರಿ ದಕ್ಷಿಣ ಏಶಿಯಾದ ಒಂದು ಜನಪ್ರಿಯ ಹಾಗು ರುಚಿಕರವಾದ ಖಾದ್ಯ. ಭಾರತದಲ್ಲಿ ಪ್ರತಿಯೊಂದು ಊರಲ್ಲೂ ಪಾನಿ ಪೂರಿ ಗಾಡಿಗಳು ಕಾಣಸಿಗುತ್ತವೆ. ಪಾನಿಪುರಿ ದೇಹಕ್ಕೆ ಎಷ್ಟು ಸುರಕ್ಷಿತ ಎಂದು Read more…

ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ತಾಲೂಕು ಸಮಾಜ ಕಲ್ಯಾಣ ಇಲಾಖೆಯು 2024-25 ಸಾಲಿನಲ್ಲಿ ಮೆಟ್ರಿಕ್ ಪೂರ್ವ/ ನಂತರದ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ Read more…

BREAKING NEWS: ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಆರೋಪಿ ಜಾಮೀನು ಅರ್ಜಿ ವಜಾ

ಉಡುಪಿ: ಉಡುಪಿಯ ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಉಡುಪಿ ಜಿಲ್ಲೆಯ ನೇಜಾರುವಿನಲ್ಲಿ ಏರ್ ಹೋಸ್ಟೆಸ್ Read more…

20 ವರ್ಷಗಳಿಂದ ಚನ್ನಪಟ್ಟಣಕ್ಕೆ ಹೋಗದವರು ಈಗ ನಾಟಕ ಮಾಡ್ತಿದ್ದಾರೆ: ಯಾರೇ ನಿಂತರೂ ಎದುರಾಳಿಗಳನ್ನು ಸೋಲಿಸ್ತೀವಿ: ಡಿಸಿಎಂಗೆ ಟಾಂಗ್ ಕೊಟ್ಟ ಆರ್.ಅಶೋಕ್

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ವಿಚಾರವಾಗಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಮೈತ್ರಿ ಅಭ್ಯರ್ಥಿ ಬಗ್ಗೆ ಚರ್ಚೆ ನಡೆದಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಜೊತೆ ಈಗಾಗಲೇ ಮಾತುಕತೆ ನಡೆದಿದ್ದು, ಅವರು Read more…

BIG NEWS: ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದ ಸ್ವಾಮೀಜಿ ಹೇಳಿಕೆಗೆ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಸಲಹೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕಂಠೀರವ Read more…

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮನೆಯೊಂದು ಸಾವಿರ ಬಾಗಿಲಾಗಿದೆ: ಬಿಜೆಪಿ ವಾಗ್ದಾಳಿ

ಬೆಂಗಳೂರು: ಡಿಸಿಎಂ ಹುದ್ದೆ ಹೆಚ್ಚಳ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಸಚಿವರೇ ಬಹಿರಂಗ ಹೇಳಿಕೆಗಳನ್ನು ನೀಡುತ್ತಿರುವ ವಿಚಾರವಾಗಿ ಸರ್ಕಾರದ ನಡೆಗೆ ರಾಜ್ಯ ಬಿಜೆಪಿ ಕಿಡಿಕಾರಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು Read more…

BREAKING NEWS: ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ: ವೇದಿಕೆ ಮೇಲೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸ್ವಾಮೀಜಿ ನೇರ ಮನವಿ

ಬೆಂಗಳೂರು: ಶೀಘ್ರದಲ್ಲಿಯೇ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿದೆಯೇ? ಸಿಎಂ ಬದಲಾವಣೆಯಾಗಲಿದ್ದಾರಾ? ಎಂಬ ಶಂಕೆ ಮೂಡುತ್ತಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ವಾಮೀಜಿಯೊಬ್ಬರು ವೇದಿಕೆ ಮೇಲೆಯೇ ನೇರವಾಗಿ ಸಿಎಂ ಸಿದ್ದರಾಮಯ್ಯನವರಿಗೆ ನಿಮ್ಮ ಸ್ಥಾನವನ್ನು ಡಿ.ಕೆ.ಶಿವಕುಮಾರ್ Read more…

SHOCKING NEWS: ರೈಲಿನ ಡಸ್ಟ್ ಬಿನ್ ನಲ್ಲಿ ನವಜಾತ ಶಿಶು ಪತ್ತೆ: ಕಂದಮ್ಮನನ್ನು ಕಸದ ಡಬ್ಬಿಗೆ ಎಸೆದು ಹೋದ ತಾಯಿ?

ಬೆಂಗಳೂರು: ರೈಲಿನ ಡಸ್ಟ್ ಬಿನ್ ನಲ್ಲಿ ನವಜಾತ ಗಂಡು ಶಿಶು ಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಭುವನೇಶ್ವರದಿಂದ ಬೆಂಗಳೂರಿಗೆ ಆಗಮಿಸಿದ ಪ್ರಶಾಂತಿ ಎಕ್ಸ್ ಪ್ರೆಸ್ ರೈಲಿನ ಕಸದ Read more…

BIG NEWS : ‘ಡಿಸಿಎಂ ಹುದ್ದೆ’ ಬಗ್ಗೆ ಯಾರೂ ಮಾತನಾಡುವಂತಿಲ್ಲ : ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು : ಡಿಸಿಎಂ ಹುದ್ದೆ ಬಗ್ಗೆ ಯಾರೂ ಮಾತನಾಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರಿಗೆ ಖಡಕ್ ಸೂಚನೆ ನೀಡಿದ್ದಾರೆ. ಶಾಸಕರು, ಸಚಿವರು ಡಿಸಿಎಂ ಹುದ್ದೆ ಬಗ್ಗೆ Read more…

ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಸಚಿವರು, ಶಾಸಕರಿಗೆ ಸಿಎಂ ಸಿದ್ದರಾಮಯ್ಯ ತಾಕೀತು

ಬೆಂಗಳೂರು: ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರವಾಗಿ ಯಾರೂ ಬಹಿರಂಗ ಹೇಳಿಕೆ ನೀಡದಂತೆ ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರಿಗೆ ತಾಕೀತು ಮಾಡಿದ್ದಾರೆ. ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರ ರಾಜ್ಯ Read more…

GOOD NEWS : ಜುಲೈ ನಲ್ಲಿ ಬೆಂಗಳೂರು-ಮಧುರೈ ‘ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು’ ಸಂಚಾರ ಆರಂಭ

ಬೆಂಗಳೂರು : ಜುಲೈ ಆರಂಭದಲ್ಲಿ ಬೆಂಗಳೂರಿಗೆ ಏಳನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಲಭ್ಯವಾಗಲಿದ್ದು, ಬೆಂಗಳೂರು ಮತ್ತು ಮಧುರೈ ನಡುವೆ ಸಂಚಾರ ಆರಂಭಿಸಲಿದೆ. ಜೂನ್ ಆರಂಭದಲ್ಲಿ, ದಕ್ಷಿಣ ರೈಲ್ವೆ Read more…

SDA, FDA ಪರೀಕ್ಷಾ ಅಕ್ರಮ: ಆರ್.ಡಿ.ಪಾಟೀಲ್ ಜಾಮೀನು ಅರ್ಜಿ ವಜಾ

ಕಲಬುರ್ಗಿ: ಕೆಇಎ ನಡೆಸಿದ್ದ ಎಸ್ ಡಿಎ ಹಾಗೂ ಎಫ್ ಡಿಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಜಾಮೀನು ಅರ್ಜಿಯನ್ನು ಕಲಬುರ್ಗಿ ಕೋರ್ಟ್ ತಿರಸ್ಕರಿಸಿದೆ. ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ Read more…

‘ಹೇಡಿಯಂತೆ ದೂರ ಸರಿಯಲ್ಲ, ದರ್ಶನ್ ಬಿಟ್ಟುಕೊಡುವ ಮಾತೇ ಇಲ್ಲ’ : ನಟಿ ಭಾವನಾ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಬಂಧನ ಹಾಗೂ ಕೊಲೆ ಪ್ರಕರಣದ ಬಗ್ಗೆ ಕೆಲವೇ ಕೆಲವು ನಟ, Read more…

BREAKING : ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ : 4 ನೇ ಪ್ರಕರಣ ದಾಖಲು |Prajwal Revanna

ಬೆಂಗಳೂರು : ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದ್ದು, 4 ನೇ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಯುವತಿಯೊಬ್ಬಳು Read more…

BREAKING NEWS: 24 ವರ್ಷದ ಯುವತಿ ಹೃದಯಾಘಾತಕ್ಕೆ ಬಲಿ

ಕೊಡಗು: 24 ವರ್ಷದ ಯುವತಿಯೊಬ್ಬರು ಏಕಾಏಕಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೊಕ್ಲು ಬಳಿಯ ನೆಲಜಿ ಗ್ರಾಮದಲ್ಲಿ ನಡೆದಿದೆ. ನಿಲಿಕ Read more…

ಮಹಾಮಳೆ ಅವಾಂತರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ; ವಾಹನ ಸಂಚಾರ ಸಂಪೂರ್ಣ ಸ್ಥಗಿತ

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಮಹಾಮಳೆಯಿಂದಾಗಿ ಅವಾಂತರಗಳು ಸಂಭವಿಸುತ್ತಿವೆ. ಹಲವೆಡೆ ಮನೆ ಗೋಡೆಗಳು, ವಿದ್ಯುತ್ ಕಂಬಗಳು ಧರಾಶಾಹಿಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿ Read more…

BREAKING : ಬೆಂಗಳೂರಿನಲ್ಲಿ ಹಾಡಹಗಲೇ ವ್ಯಕ್ತಿಗೆ ಚಾಕು ಇರಿದು ದುಷ್ಕರ್ಮಿಗಳು ಎಸ್ಕೇಪ್..!

ಬೆಂಗಳೂರು : ಹಳೇ ವೈಷ್ಯಮ್ಯದ ಹಿನ್ನೆಲೆ ದುಷ್ಕರ್ಮಿಗಳು ವ್ಯಕ್ತಿಗೆ ಚಾಕು ಇರಿದ ಘಟನೆ ಬೆಂಗಳೂರಿನ ದಾಸರಹಳ್ಳಿಯ ಕಾಳಸ್ತಿನಗರದಲ್ಲಿ ನಡೆದಿದೆ. ಬೈಕ್ ನಲ್ಲಿ ಬರುತ್ತಿದ್ದ ಜೇಮ್ಸ್ ಎಂಬಾತನನ್ನು ಅಡ್ಡಗಟ್ಟಿದ ಸಚಿನ್, Read more…

ಹಾಲಿನ ದರ ಹೆಚ್ಚಳ ಬೆನ್ನಲ್ಲೇ ಏರಿಕೆಯಾಗಲಿದೆಯೇ ಹೋಟೆಲ್ ಟೀ-ಕಾಫಿ ದರ?

ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿರುವ ಬೆನ್ನಲ್ಲೇ ಹಾಲಿನ ದರವನ್ನು ಹೆಚ್ಚಿಸಿಸುವ ಮೂಲಕ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟುವಂತೆ ಮಾಡಿದೆ. ಹಾಲಿನ ದರ ಏರಿಕೆಯಾಗಿರುವುದರಿಂದ Read more…

ಪ್ರಯಾಣಿಕರ ಗಮನಕ್ಕೆ : ಇಂದಿನಿಂದ ಬಳ್ಳಾರಿ-ಹುಬ್ಬಳ್ಳಿ ಮಾರ್ಗದಲ್ಲಿ ರಾಜಹಂಸ ಬಸ್ ಸೇವೆ ಆರಂಭ

ಬಳ್ಳಾರಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗ ವತಿಯಿಂದ ಬಳ್ಳಾರಿಯಿಂದ ಹುಬ್ಬಳ್ಳಿಗೆ ಜೂ.27 ರಿಂದ 2 ರಾಜಹಂಸ ಸಾರಿಗೆ ಬಸ್ ಕಾರ್ಯಾಚರಣೆ ಪ್ರಾರಂಭಿಸಲಾಗುತ್ತಿದೆ ಎಂದು Read more…

ಗಮನಿಸಿ : ಕಾನೂನು ಪದವೀಧರರಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ Read more…

ಗಮನಿಸಿ : ಕಳೆದುಹೋದ ನಿಮ್ಮ ‘ಮೊಬೈಲ್’ ಬ್ಲಾಕ್ ಮಾಡಿಸಲು ಜಸ್ಟ್ ಹೀಗೆ ಮಾಡಿ..!

ಬೆಂಗಳೂರು : ಒಂದು ‘ಮೊಬೈಲ್’ ಕಳೆದು ಹೋದರೆ ಅಥವಾ ಕಳ್ಳತನವಾದರೆ ಏನು ಮಾಡಬೇಕು..? ಮೊಬೈಲ್ ಕಳೆದುಹೋದರೆ ಅಥವಾ ಕಳ್ಳತನವಾದರೆ ತಕ್ಷಣವೇ ಸಿಇಐಆರ್ ವೆಬ್ಸೈಟ್ಗೆ ಭೇಟಿ ನೀಡಬೇಕು. ಈ ಬಗ್ಗೆ Read more…

BREAKING : ಮಹಾಮಳೆಗೆ ಮಂಗಳೂರಲ್ಲಿ ಇಬ್ಬರು ಬಲಿ ; ವಿದ್ಯುತ್ ತಂತಿ ಬಿದ್ದು ಸ್ಥಳದಲ್ಲೇ ಆಟೋ ಚಾಲಕರು ಸಾವು.!

ಮಂಗಳೂರು : ಮಹಾಮಳೆಗೆ ಇಬ್ಬರು ಬಲಿಯಾದ ಘಟನೆ ಮಂಗಳೂರಿನ ಪಾಂಡೇಶ್ವರದಲ್ಲಿ ನಡೆದಿದೆ. ವಿದ್ಯುತ್ ತಂತಿ ತುಂಡಾಗಿ ಆಟೋ ಚಾಲಕನ ಮೇಲೆ ಬಿದ್ದಿದ್ದು, ಆತನ ರಕ್ಷಿಸಲು ಹೋದ ಮತ್ತೋರ್ವ ಆಟೋ Read more…

ಭೀಕರ ಅಪಘಾತ: ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ; ಓರ್ವ ಸ್ಥಳದಲ್ಲೇ ದುರ್ಮರಣ

ವಿಜಯನಗರ: ನಿಂತಿದ್ದ ಲಾರಿಗೆ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ Read more…

ಶಕ್ತಿ ಯೋಜನೆ ದುರುಪಯೋಗ: ಬಸ್ ನಿರ್ವಾಹಕರ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರಿಗಾಗಿ ಆರಂಭವಾಗಿರುವ ಶಕ್ತಿ ಯೋಜನೆಯನ್ನು ದುರುಪಯೋಗ ಪಡಿಸಿಕೊಂಡಿರುವ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಬಸ್ ನಿರ್ವಾಹಕರ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಶಕ್ತಿ ಯೋಜನೆಯಡಿ Read more…

BREAKING : ಹಾವೇರಿಯಲ್ಲಿ ಮಹಾಮಾರಿ ಡೆಂಗ್ಯೂಗೆ ಮೊದಲ ಬಲಿ ; ಚಿಕಿತ್ಸೆ ಫಲಿಸದೇ ಮಹಿಳೆ ಸಾವು

ಹಾವೇರಿ : ಹಾವೇರಿಯಲ್ಲಿ ಮಹಾಮಾರಿ ಡೆಂಘ್ಯೂಗೆ ಮೊದಲ ಬಲಿಯಾಗಿದ್ದು, ಚಿಕಿತ್ಸೆ ಫಲಿಸದೇ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಹಾನಗಲ್ ತಾಲೂಕಿನ ನರೇಗಲ್ ಗ್ರಾಮದ ಗೌಸಿಯಾ ಎಂದು ಗುರುತಿಸಲಾಗಿದೆ. ಹಾವೇರಿ Read more…

BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಪುಂಡನ ಅಟ್ಟಹಾಸ ; 8 ಕ್ಕೂ ಹೆಚ್ಚು ವಾಹನಗಳ ಗ್ಲಾಸ್ ಪುಡಿ ಪುಡಿ..!

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಪುಂಡನೋರ್ವ ಅಟ್ಟಹಾಸ ಮೆರೆದಿದ್ದು, ಕುಡಿದ ಮತ್ತಿನಲ್ಲಿ ಹಲವು ವಾಹನಗಳ ಗಾಜು ಪುಡಿ ಪುಡಿ ಮಾಡಿದ್ದಾನೆ. ಬ್ಯಾಟರಾಯನಪುರ ಮುಖ್ಯ ರಸ್ತೆಯಲ್ಲಿ ಈ ಘಟನೆ Read more…

ಭೂ ಸ್ವಾಧೀನ ಎಲ್ಲಾ ಆದೇಶ ಅಧಿಕೃತ ಗೆಜೆಟ್ ನಲ್ಲಿ ಪ್ರಕಟಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದಿಂದ ಭೂ ಸ್ವಾಧೀನ ಮಾಡಿ ಡಿನೋಟಿಫೈ ಮಾಡುವ ಎಲ್ಲಾ ಆದೇಶಗಳು ಮತ್ತು ಅಂತಹ ಅಧಿಸೂಚನೆಗಳನ್ನು ರದ್ದುಗೊಳಿಸುವ ಮುಂದಿನ ಆದೇಶಗಳನ್ನು ಅಧಿಕೃತ ಗೆಜೆಟ್ ನಲ್ಲಿ Read more…

Rain alert Karnataka : ರಾಜ್ಯದಲ್ಲಿ ಮುಂದಿನ 4 ದಿನ ರಣಭೀಕರ ‘ಮಳೆ’ ; ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ..!

ಬೆಂಗಳೂರು : ರಾಜ್ಯದಲ್ಲಿ ಮುಂದಿನ 4 ದಿನ ರಣಭೀಕರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೌದು, ರಾಜ್ಯದ ಹಲವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...