alex Certify Karnataka | Kannada Dunia | Kannada News | Karnataka News | India News - Part 359
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಪುಂಡನ ಅಟ್ಟಹಾಸ ; 8 ಕ್ಕೂ ಹೆಚ್ಚು ವಾಹನಗಳ ಗ್ಲಾಸ್ ಪುಡಿ ಪುಡಿ..!

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಪುಂಡನೋರ್ವ ಅಟ್ಟಹಾಸ ಮೆರೆದಿದ್ದು, ಕುಡಿದ ಮತ್ತಿನಲ್ಲಿ ಹಲವು ವಾಹನಗಳ ಗಾಜು ಪುಡಿ ಪುಡಿ ಮಾಡಿದ್ದಾನೆ. ಬ್ಯಾಟರಾಯನಪುರ ಮುಖ್ಯ ರಸ್ತೆಯಲ್ಲಿ ಈ ಘಟನೆ Read more…

ಭೂ ಸ್ವಾಧೀನ ಎಲ್ಲಾ ಆದೇಶ ಅಧಿಕೃತ ಗೆಜೆಟ್ ನಲ್ಲಿ ಪ್ರಕಟಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದಿಂದ ಭೂ ಸ್ವಾಧೀನ ಮಾಡಿ ಡಿನೋಟಿಫೈ ಮಾಡುವ ಎಲ್ಲಾ ಆದೇಶಗಳು ಮತ್ತು ಅಂತಹ ಅಧಿಸೂಚನೆಗಳನ್ನು ರದ್ದುಗೊಳಿಸುವ ಮುಂದಿನ ಆದೇಶಗಳನ್ನು ಅಧಿಕೃತ ಗೆಜೆಟ್ ನಲ್ಲಿ Read more…

Rain alert Karnataka : ರಾಜ್ಯದಲ್ಲಿ ಮುಂದಿನ 4 ದಿನ ರಣಭೀಕರ ‘ಮಳೆ’ ; ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ..!

ಬೆಂಗಳೂರು : ರಾಜ್ಯದಲ್ಲಿ ಮುಂದಿನ 4 ದಿನ ರಣಭೀಕರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೌದು, ರಾಜ್ಯದ ಹಲವು Read more…

BIG NEWS: ನಿರಂತರ ಮಳೆಗೆ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆ: ಭಕ್ತರಿಗೆ ಅಲರ್ಟ್ ಘೋಷಣೆ

ಮಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವೆಡೆ ಮನೆ, ತೋಟಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ Read more…

ಭಾರಿ ಮಳೆ ಹಿನ್ನೆಲೆ : ರಾಜ್ಯದ ಈ 2 ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ ಘೋಷಣೆ |School Holiday

ಬೆಂಗಳೂರು : ಮುಂಗಾರು ಮಳೆ ಆರ್ಭಟ ಜೋರಾಗಿದ್ದು, ಈ ಹಿನ್ನೆಲೆ ರಾಜ್ಯದ ಕೆಲವು ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ Read more…

ನೌಕರನಿಗೆ ಶಿಕ್ಷೆ ವಿಧಿಸುವಾಗ ಬಡ್ತಿ ಅಂಶ ಪರಿಗಣಿಸಿ: ಹೈಕೋರ್ಟ್ ಆದೇಶ

ಬೆಂಗಳೂರು: ತಪ್ಪಿತಸ್ಥ ನೌಕರನಿಗೆ ಶಿಕ್ಷೆ ವಿಧಿಸುವಾಗ ಬಡ್ತಿ ಅಂಶ ಪರಿಗಣಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ತಪ್ಪಿತಸ್ಥ ನೌಕರನಿಗೆ ನೀಡುವ ಶಿಕ್ಷೆಯು ಆತ ಎಸಗಿದ ಅಪರಾಧಕ್ಕೆ ಅನುಗುಣವಾಗಿರಬೇಕು. ಆ Read more…

JOB ALERT : ‘ಕರ್ನಾಟಕ ಗ್ರಾಮೀಣ ಬ್ಯಾಂಕ್’ ನಲ್ಲಿ 586 ಹುದ್ದೆಗಳಿಗೆ ನೇಮಕಾತಿ ; ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ..!

ಬೆಂಗಳೂರು : ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 586 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಕರ್ನಾಟಕ ಗ್ರಾಮೀಣ ಬ್ಯಾಂಕ್ ಆಫೀಸ್ ಅಸಿಸ್ಟೆಂಟ್, Read more…

ಕನ್ನಡಿಗರಿಗೆ ಕಡ್ಡಾಯ ಉದ್ಯೋಗಕ್ಕೆ ಆಗ್ರಹಿಸಿ ಜು. 1 ರಂದು ರಾಜ್ಯಾದ್ಯಂತ ಹೋರಾಟ

ಬೆಂಗಳೂರು: ಕನ್ನಡಿಗರಿಗೆ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಜುಲೈ 1ರಂದು ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಚಳವಳಿಗೆ ಕರೆ ನೀಡಿದೆ. Read more…

ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ದರ್ಶನ್ ಗೆ ಮತ್ತೊಂದು ಶಾಕ್

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ ನಟ ದರ್ಶನ್ ಅವರಿಗೆ ಐಟಿ ಸಂಕಷ್ಟ ಎದುರಾಗಿದೆ. ದರ್ಶನ್ ನಿವಾಸದಲ್ಲಿ ದೊರೆತ ಅಪಾರ ಪ್ರಮಾಣದ ನಗದು ವಿಚಾರಕ್ಕೆ Read more…

20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ

ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಕೆಕೆಆರ್‌ಟಿಸಿ(ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ) ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಎಸ್. ಜಗದೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕರ್ತವ್ಯ ಲೋಪ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಸ್ Read more…

ಶಿಕ್ಷಕರಿಗೆ ಬಿಗ್ ಶಾಕ್: ಕಡಿಮೆ ಫಲಿತಾಂಶ ಬಂದ ಶಾಲಾ ಶಿಕ್ಷಕರ ವಾರ್ಷಿಕ ಬಡ್ತಿಗೆ ತಡೆ

ಬೆಂಗಳೂರು: ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಅತ್ಯಂತ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿರುವ ಪ್ರೌಢಶಾಲೆಗಳ ಶಿಕ್ಷಕರ ಒಂದು ವಾರ್ಷಿಕ ಬಡ್ತಿ ತಡೆ ಹಿಡಿಯಲಾಗಿದೆ. ಕೆಲವು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಮದ್ಯದ ದರ ಏರಿಕೆಗೆ ಹೊಸ ಪ್ರಸ್ತಾವನೆ…?

ಬೆಂಗಳೂರು: ಈಗಾಗಲೇ ಪೆಟ್ರೋಲ್, ಡೀಸೆಲ್, ಹಾಲು ಸೇರಿ ಅನೇಕ ಅಗತ್ಯ ವಸ್ತುಗಳ ದರ ಏರಿಕೆಯಾಗಿದೆ. ಈಗ ಮದ್ಯದ ದರ ಕೂಡ ಏರಿಕೆಯಾಗಲಿದೆ. ಈ ಮೂಲಕ ಮದ್ಯ ಪ್ರಿಯರ ಜೇಬಿಗೆ Read more…

ರೈತರಿಗೆ ಗುಡ್ ನ್ಯೂಸ್: ಕೃಷಿಕರಿಗೆ ಯೋಜಿತ ತರಬೇತಿ ನೀಡಿ ಸಾಮರ್ಥ್ಯ ಅಭಿವೃದ್ಧಿಗೆ ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರ ಪ್ರಾರಂಭ

ಬೆಳಗಾವಿ: ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧ ಸಭಾಂಗಣದಲ್ಲಿ ಕೃಷಿ Read more…

ಕೇಡು ಬಯಸುವವರನ್ನು ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ: ದರ್ಶನ್ ವಿರೋಧಿಗಳ ಮೇಲೆ ವಿಜಯಲಕ್ಷ್ಮಿ ಆಕ್ರೋಶ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೇಡು ಬಯಸುವವರನ್ನು ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ ಎಂದು ಹೇಳಿದ್ದಾರೆ. ದರ್ಶನ್ ಅಭಿಮಾನಿಗಳಿಗೆ Read more…

ಪರಿಶಿಷ್ಟ ಜಾತಿ, ಪಂಗಡದವರ ಭೂಮಿ ಮಾರಾಟ, ವರ್ಗಾವಣೆಗೆ ಬಿಗಿ ನಿಯಮ: ಹಲವು ಪರಿಶೀಲನೆ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯಕ್ಕೆ ಸರ್ಕಾರ ನೀಡಿದ ಭೂಮಿಯನ್ನು ಮಾರಾಟ, ವರ್ಗಾವಣೆ ಮಾಡಲು ಹಾಲಿ ಇರುವ ಕಾಯ್ದೆಯ ನಿಯಮಗಳಿಗೆ ತಿದ್ದುಪಡಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪರಿಶಿಷ್ಟರ Read more…

20 ಸೆಂ.ಮೀ.ಗೂ ಅಧಿಕ ಮಳೆ ಹಿನ್ನೆಲೆ ಮೂರು ಜಿಲ್ಲೆಗೆ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ 20 ಸೆಂ.ಮೀ.ಗೂ ಅಧಿಕ ಮಳೆಯಾಗುವ ಸಂಭವ ಇದೆ. ಹೀಗಾಗಿ ಹವಾಮಾನ ಇಲಾಖೆಯಿಂದ Read more…

ಒಪಿಎಸ್, ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಬೆಂಗಳೂರು: ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವಿದ್ಯುತ್ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸುವಲ್ಲಿ ನಿರತವಾಗಿರುವುದರಿಂದ ಜೂನ್ 27 ರಂದು ಇಂದು ನಗರದಲ್ಲಿ ವಿದ್ಯುತ್ ಕಡಿತವಾಗಲಿದೆ. ಬೆಳಗ್ಗೆ 10 Read more…

BREAKING: ಬಾರ್ ನಲ್ಲಿ ಕುಡಿದ ಮತ್ತಿನಲ್ಲಿ ಗುರಾಯಿಸಿದ್ದಕ್ಕೆ ಬಿಯರ್ ಬಾಟಲಿಯಿಂದ ಹೊಡೆದು ಬರ್ಬರ ಹತ್ಯೆ

ಬೆಂಗಳೂರು: ಬಾರ್ ನಲ್ಲಿ ಕುಡಿದ ಮತ್ತಿನಲ್ಲಿ ಗುರಾಯಿಸಿದ್ದಕ್ಕೆ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನವೀನ್(35) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. Read more…

BREAKING: ಕದ್ದ ಚಿನ್ನ ಖರೀದಿಸಿದ್ದ ‘ಅಟ್ಟಿಕಾ ಗೋಲ್ಡ್’ ಕಂಪನಿ ನಿರ್ದೇಶಕ ಬಾಬು ಅರೆಸ್ಟ್

ಬೆಂಗಳೂರು: ಅಟ್ಟಿಕಾ ಗೋಲ್ಡ್ ಕಂಪನಿಯ ನಿರ್ದೇಶಕ ಬಾಬು ಅವರನ್ನು ಕಳವು ಮಾಲು ಸ್ವೀಕರಿಸಿದ ಆರೋಪದಡಿ ಬಂಧಿಸಲಾಗಿದೆ. ಈ ಕುರಿತಾಗಿ ತುಮಕೂರು ಜಿಲ್ಲೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, Read more…

ಬಸ್ ಪ್ರಯಾಣಿಕರಿಗೆ KKRTC ಗುಡ್ ನ್ಯೂಸ್

ಬಳ್ಳಾರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗ ವತಿಯಿಂದ ಬಳ್ಳಾರಿಯಿಂದ ಹುಬ್ಬಳ್ಳಿಗೆ ಜೂ.27 ರಿಂದ 2 ರಾಜಹಂಸ ಸಾರಿಗೆ ಬಸ್ ಕಾರ್ಯಾಚರಣೆ ಪ್ರಾರಂಭಿಸಲಾಗುತ್ತಿದೆ. ಬಳ್ಳಾರಿ-ಹುಬ್ಬಳ್ಳಿ ವಯಾ Read more…

ಕೌನ್ಸಿಲಿಂಗ್ ಮೂಲಕ ಪಿಡಿಒ ಸೇರಿ ಪಂಚಾಯಿತಿ ಅಧಿಕಾರಿಗಳ ವರ್ಗಾವಣೆಗೆ ಸರ್ಕಾರದ ಆದೇಶ

ಬೆಂಗಳೂರು: ಗ್ರಾಮ ಪಂಚಾಯಿತಿಗಳ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ(ಗ್ರೇಡ್-1) ಮತ್ತು (ಗ್ರೇಡ್-2) ಹಾಗೂ ದ್ವಿತೀಯ ದರ್ಜೆ Read more…

ಭಾರಿ ಮಳೆ ಹಿನ್ನೆಲೆ ನಾಳೆ ಎಲ್ಲಾ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ: ದಕ್ಷಿಣ ಕನ್ನಡ ಡಿಸಿ ಮುಲ್ಲೈ ಮುಗಿಲನ್ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 27ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ Read more…

ಎಲ್ಲಾ ಆಯಾಮದಲ್ಲೂ ತುಮಕೂರು ಮಕ್ಕಳ ಮಾರಾಟ ಜಾಲ ತನಿಖೆ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಮಕ್ಕಳ ಮಾರಾಟ ಜಾಲ ಭೇದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಎಸ್ಪಿ ಅಶೋಕ್ ಕೆ. ವೆಂಕಟ್ ಪ್ರತಿಕ್ರಿಯೆ ನೀಡಿದ್ದಾರೆ. ಮಕ್ಕಳ ಮಾರಾಟ ಜಾಲ ಪ್ರಕರಣವನ್ನು ಗಂಭೀರವಾಗಿ Read more…

ಹಾಲಿನ ದರ ಏರಿಕೆ ಪುನರ್ ಪರಿಶೀಲನೆಗೆ ಆಡಳಿತ ಪಕ್ಷದ ಶಾಸಕರಿಂದಲೇ ಒತ್ತಾಯ

ಕಾರವಾರ: ಹಾಲಿನ ದರ ಹೆಚ್ಚಳ ಮಾಡುವುದರಿಂದ ಬಡವರಿಗೆ ಸಮಸ್ಯೆಯಾಗುತ್ತದೆ ಎಂದು ಶಾಸಕ ಹಾಗೂ ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹೇಳಿದ್ದಾರೆ. ದರ ಹೆಚ್ಚಳದಿಂದ ಜನಸಾಮಾನ್ಯರು, ಮಕ್ಕಳು, Read more…

BREAKING NEWS: ಎಂಎಲ್ ಸಿ ಸೂರಜ್ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: 2ನೇ ಕೇಸ್ ಕೂಡ CIDಗೆ ಹಸ್ತಾಂತರ

ಹಾಸನ: ಜೆಡಿಎಸ್ ಎಂಎಲ್ ಸಿ ಡಾ.ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯದ ಎರಡನೇ ಕೇಸ್ ನ್ನು ಕೂಡ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಹಸ್ತಾಂತರ ಮಾಡಿ ಆದೇಶ Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವಿದ್ಯುತ್ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸುವಲ್ಲಿ ನಿರತವಾಗಿರುವುದರಿಂದ ಜೂನ್ 27 ರಂದು ನಾಳೆ ನಗರದಲ್ಲಿ ವಿದ್ಯುತ್ ಕಡಿತವಾಗಲಿದೆ. ಬೆಳಗ್ಗೆ 10 Read more…

‘ಅಸಾದುದ್ದೀನ್ ಓವೈಸಿ’ ಪ್ಯಾಲೆಸ್ತೈನ್ ಪರ ಘೋಷಣೆ ಕೂಗಿದ್ದು ಅಸಂವಿಧಾನಿಕ ಅಲ್ಲ : ನಟ ಚೇತನ್ ಅಹಿಂಸಾ

ಬೆಂಗಳೂರು : ಓವೈಸಿ ಪ್ಯಾಲೆಸ್ತೈನ್ ಪರವಾಗಿ ಘೋಷಣೆ ಕೂಗುವುದರಲ್ಲಿ ಅಸಂವಿಧಾನಿಕ ಏನೂ ಇಲ್ಲ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ Read more…

BIG NEWS: ಮನೆ ಮೇಲ್ಛಾವಣಿ ಕುಸಿದು ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವು

ಚಿತ್ರದುರ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಮನೆ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಚಿತ್ರದುರ್ಗದಲ್ಲಿಯೂ ಅಂತದ್ದೇ ಘಟನೆ ನಡೆದಿದೆ. ಮನೆ ಮೇಲ್ಛಾವಣಿ Read more…

BREAKING : ನನ್ನ ಮೇಲೆ ‘ಹನಿಟ್ರ್ಯಾಪ್’ ನಡೆದಿಲ್ಲ : ಶಾಸಕ ಹರೀಶ್ ಗೌಡ ಸ್ಪಷ್ಟನೆ |Harish Gowda

ಬೆಂಗಳೂರು : ಕೆಲವು ಮಾಧ್ಯಮಗಳಲ್ಲಿ ಶಾಸಕ ಹರೀಶ್ ಗೌಡಗೆ ಹನಿಟ್ರ್ಯಾಪ್ ಮಾಡಲಾಗಿದೆ ಎಂಬ ಸುದ್ದಿ ಬಿತ್ತರವಾಗುತ್ತಿದ್ದು, ನನ್ನ ಮೇಲೆ ಹನಿಟ್ರ್ಯಾಪ್ ಎಂದು ಇದೀಗ ಶಾಸಕ ಹರೀಶ್ ಗೌಡ ಸ್ಪಷ್ಟನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...