alex Certify Karnataka | Kannada Dunia | Kannada News | Karnataka News | India News - Part 36
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಹಕರಿಗೆ ಶಾಕ್: ನಂದಿನಿ ಹಾಲಿನ ದರ 5 ರೂ. ಹೆಚ್ಚಳಕ್ಕೆ ಒತ್ತಡ

ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಮಾಹಿತಿ ನೀಡಿದ್ದಾರೆ. ನಂದಿನಿ ಹಾಲಿನ ದರ ಹೆಚ್ಚಳ ಮಾಡುವಂತೆ ಒತ್ತಡವಿದೆ. Read more…

BIG NEWS: ಇಬ್ಬರ ಮೇಲೆ ಹಲ್ಲೆ ನಡೆಸಿ; ವಿದ್ಯುತ್ ಕಂಬವೇರಿ ವಿದ್ಯುತ್ ತಂತಿ ಹಿಡಿದು ಕುಳಿತ ವ್ಯಕ್ತಿ!

ಬೆಂಗಳೂರು: ವ್ಯಕ್ತಿಯೋರ್ವ ಏಳನೀರು ಕುಡಿಯುತ್ತಿದ್ದ ಇಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಬಳಿಕ ವಿದ್ಯುತ್ ತಂತಿ ಹಿಡಿದು ಎಲ್ಲರನ್ನು ಹೆದರಿಸಿ ಹುಚ್ಚಾಟ ಮೆರೆದಿರುವ ಘಟನೆ ಬೆಂಗಳೂರಿನ ಆನೇಕಲ್ ನಲ್ಲಿ Read more…

BIG NEWS: ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರ: ಇಬ್ಬರು ಅರೆಸ್ಟ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರನದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರ ಮಾಡಿದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ Read more…

‘ಕರ್ನಾಟಕ ರಾಜ್ಯ ಮುಕ್ತ ವಿವಿ’ಯಲ್ಲಿ ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2024-25ನೇ ಶೈಕ್ಷಣಿಕ ಸಾಲಿನಲ್ಲಿ (ಜನವರಿ ಅವೃತ್ತಿ) ಪ್ರಥಮ ವರ್ಷದB.A, B.Com, B.Sc., B.Lib.I.Sc., B.C.A., B.B.A, B.S.W, M.A, M.Com, M.A.-M.C.J., M.Lib.I.Sc., Read more…

ಪಿಜಿ ಮೆಡಿಕಲ್ ಸ್ಟೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ 2024ನೇ ಸಾಲಿನ ಪ್ರವೇಶಕ್ಕಾಗಿ ಸ್ಟೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಿದೆ. ಆಪ್ಷನ್ ದಾಖಲಿಸಲು ಫೆಬ್ರವರಿ 24ರ ವರೆಗೆ ಅವಕಾಶ Read more…

‘ನರೇಂದ್ರ ಮೋದಿ’ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೇಂದ್ರದ ಸಾಲ ಎಷ್ಟಾಗಿದೆ ? : CM ಸಿದ್ದರಾಮಯ್ಯ ವಾಗ್ಧಾಳಿ

‘ನವದೆಹಲಿ : ‘ನರೇಂದ್ರ ಮೋದಿ ‘ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೇಂದ್ರದ ಸಾಲ ಎಷ್ಟಾಗಿದೆ ? ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಸಾಲದ ಬಗ್ಗೆ ಮಾತನಾಡುವ ವಿಜಯೇಂದ್ರ Read more…

CISF ನಲ್ಲಿ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಬಾಣಸಿಗರು, ಮೋಚಿ, ದರ್ಜಿ, ಕ್ಷೌರಿಕ, ಸ್ವಚ್ಛತಾಗಾರ, ಬಣ್ಣ ಬಳಿಯುವವರು, ಬಡಗಿ, ಮಾಲಿ, ವೆಲ್ದರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಕೈಗೊಳ್ಳಲಾಗುವುದು. ವಿವಿಧ ಟ್ರೇಡ್ Read more…

ಫೋನ್ ಪೇ ಮೂಲಕ ಲಂಚ ಪಡೆದ ಮಹಿಳಾ ಇನ್ ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

ಬೆಂಗಳೂರು: ಜಾತಿ ಪ್ರಮಾಣ ಪತ್ರದ ನೈಜತೆ ಪರಿಶೀಲಿಸಲು ಫೋನ್ ಪೇ ಮೂಲಕ ಲಂಚ ಪಡೆದ ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್ ಸೇರಿ ಇಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಾಗರಿಕ Read more…

ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚನೆ: ನಕಲಿ ಅಧಿಕಾರಿ ಅರೆಸ್ಟ್

ಮಂಡ್ಯ: ಮಂಡ್ಯದಲ್ಲಿ ನಕಲಿ ಸರ್ಕಾರಿ ಅಧಿಕಾರಿಯನ್ನು ಬಂಧಿಸಲಾಗಿದೆ. ಮಂಡ್ಯ ನಗರದ ತಾವರೆಗೆರೆ ನಿವಾಸಿ ಹೆಚ್.ಸಿ. ವೆಂಕಟೇಶ ಬಂಧಿತ ಆರೋಪಿ. ಮಂಡ್ಯ ಪೂರ್ವ ಠಾಣೆ ಪೊಲೀಸರು ಆರೋಗ್ಯ ವೆಂಕಟೇಶನನ್ನು ಬಂಧಿಸಿದ್ದಾರೆ. Read more…

ಮೆಜೆಸ್ಟಿಕ್ ನಲ್ಲಿ ಮೊಬೈಲ್ ಕಳ್ಳರಿಂದ ಘೋರ ಕೃತ್ಯ

ಬೆಂಗಳೂರು: ಮೊಬೈಲ್ ಕದಿಯಲು ಮುಂದಾದ ವೇಳೆ ವಿರೋಧಿಸಿದ ವ್ಯಕ್ತಿಗೆ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕಾಮಾಕ್ಷಿಪಾಳ್ಯದ ವೃಷಭಾವತಿ ನಗರ ನಿವಾಸಿ ಚಂದ್ರ(45) ಕೊಲೆಯಾದ ವ್ಯಕ್ತಿ. Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಹೀನ ಕೃತ್ಯ : ಸ್ನೇಹಿತನಿಂದಲೇ ಯುವತಿ ಮೇಲೆ ಅತ್ಯಾಚಾರ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಹೀನ ಕೃತ್ಯ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಯುವತಿ ಮೇಲೆ ಗೆಳೆಯನೇ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಮೈಕ್ರೋ ಲೇಔಟ್ ಪೊಲೀಸ್ ಠಾಣಾ Read more…

ಅರಣ್ಯ ಇಲಾಖೆ ಸಿಬ್ಬಂದಿಗೆ ಗುಡ್ ನ್ಯೂಸ್: ಅಪಾಯ ಭತ್ಯೆ ನೀಡಲು ಸರ್ಕಾರ ನಿರ್ಧಾರ

ಬೆಂಗಳೂರು: ಅರಣ್ಯ ಇಲಾಖೆ ಸಿಬ್ಬಂದಿಗೆ ಅಪಾಯ ಭತ್ಯೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಶುಕ್ರವಾರ ಅರಣ್ಯ ಭವನದಲ್ಲಿ ಅರಣ್ಯ ಪಡೆಯ Read more…

BIG NEWS : ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಭೀಕರ ಕಾಡ್ಗಿಚ್ಚು : 20 ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲು.!

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದ್ದು,20 ಕ್ಕೂ ಹೆಚ್ಚು ಎಕರೆ ಅರಣ್ಯ ಸುಟ್ಟು ಕರಕಲಾಗಿದೆ. ಶುಕ್ರವಾರ ಮಧ್ಯಾಹ್ನ 12:30 ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ Read more…

GOOD NEWS : ಒಂದು ವಾರದಲ್ಲಿ 3 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಳಗಾವಿ: ಒಂದು ವಾರದಲ್ಲಿ 3 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಗೃಹಲಕ್ಷ್ಮೀ ಯೋಜನೆ ಹಣ ವಿಳಂಬವಾಗಿರುವ ವಿಚಾರವಾಗಿ ಮಹಿಳಾ Read more…

BIG NEWS : ‘ರಾಜ್ಯ ಸರ್ಕಾರಿ’ ನೌಕರರ ‘ಜಿಲ್ಲಾಮಟ್ಟದ ಕ್ರೀಡಾಕೂಟ’ ಏರ್ಪಡಿಸುವಂತೆ ಸರ್ಕಾರ ಆದೇಶ.!

ಬೆಂಗಳೂರು : ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಏರ್ಪಡಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. 2024-25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಉಲ್ಲೇಖ (1)ರ ಸರ್ಕಾರಿ ಆದೇಶದಲ್ಲಿ Read more…

ಡಿಎಲ್ ಪಡೆಯುವವರಿಗೆ ಮುಖ್ಯ ಮಾಹಿತಿ: 35 RTOಗಳಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಾಣ

ಬೆಂಗಳೂರು: ಡಿಎಲ್ ನೀಡುವ ಪ್ರಕ್ರಿಯೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಮಧ್ಯ ಪ್ರವೇಶಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸ್ವಯಂ ಚಾಲಿತ ಜಾಲನಾ ಪರೀಕ್ಷಾ ಪಥಗಳನ್ನು ಸ್ಥಾಪಿಸಲು ಸಾರಿಗೆ Read more…

GOOD NEWS : ‘ಎಮ್ಜಿ ಎನರ್ಜಿ’ ಕಂಪನಿಯಿಂದ ರಾಜ್ಯದಲ್ಲಿ 15 ಸಾವಿರ ಕೋಟಿ ಹೂಡಿಕೆ, 10,000 ಉದ್ಯೋಗ ಸೃಷ್ಟಿ.!

ಬೆಂಗಳೂರು : ಎಮ್ಜಿ ಎನರ್ಜಿ ಕಂಪನಿ ರಾಜ್ಯದಲ್ಲಿ 15 ಸಾವಿರ ಕೋಟಿ ಹೂಡಿಕೆ ಮಾಡಲಿದ್ದು, 10,000 ಉದ್ಯೋಗ ಸೃಷ್ಟಿ ಮಾಡಲಿದೆ. ಎಮ್ಜಿ ಎನರ್ಜಿ ಕಂಪನಿಯು ತನ್ನ ಉತ್ಪಾದನಾ ಘಟಕ Read more…

ಭಕ್ತರಿಗೆ ಗುಡ್ ನ್ಯೂಸ್ :  ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀಶೈಲಂಗೆ ವಿಶೇಷ ಸಾರಿಗೆ ಸೌಲಭ್ಯ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದಿಂದ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀಶೈಲಂಗೆ ಹೋಗಲು ವಿಶೇಷ ಸಾರಿಗೆ ಸೌಲಭ್ಯ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ Read more…

10 ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ರದ್ದು

ಬಳ್ಳಾರಿ: ಜಿಲ್ಲೆಯ ವಿವಿಧ ತಾಲ್ಲೂಕುಗಳ ನ್ಯಾಯಬೆಲೆ ಅಂಗಡಿಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿದಾಗ ಹೆಚ್ಚುವರಿಯಾಗಿ ಪಡಿತರ ದಾಸ್ತಾನು ಕಂಡುಬಂದ ಒಟ್ಟು 10 ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ರದ್ದು ಮಾಡಲಾಗಿದ್ದು, ಒಂದು Read more…

BREAKING: ಮರಾಠಿ ಮಾತಾಡದ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಮೂವರು ಅರೆಸ್ಟ್

ಬೆಳಗಾವಿ: ಮರಾಠಿ ಮಾತನಾಡಿದಿರುವುದಕ್ಕೆ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದ ಮರಾಠಿ ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಮಾರಿಹಾಳ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಮಾರುತಿ Read more…

ಆಸ್ತಿ ಮಾರಾಟ, ಖರೀದಿದಾರರೇ ಗಮನಿಸಿ: ಫೆ. 27ರಿಂದ ರಾಜ್ಯಾದ್ಯಂತ ಆಸ್ತಿ ನೋಂದಣಿ ಸ್ಥಗಿತ ಸಾಧ್ಯತೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆಬ್ರವರಿ 27 ರಿಂದ ರಾಜ್ಯಾದ್ಯಂತ ಆಸ್ತಿ ನೋಂದಣಿ ಸೇರಿ ಎಲ್ಲ ಸೇವೆಯನ್ನು ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಉಪ ನೋಂದಣಾಧಿಕಾರಿಗಳು Read more…

BREAKING: ರಾಜ್ಯದ ಆರ್ಥಿಕತೆ ಬಗ್ಗೆ ಟೀಕಿಸಿದ ಬಿಜೆಪಿ ನಾಯಕರಿಗೆ ಸಿಎಂ ಸಿದ್ಧರಾಮಯ್ಯ ತಿರುಗೇಟು

ಬೆಂಗಳೂರು:  ರಾಜ್ಯದ ಆರ್ಥಿಕತೆ ಬಗ್ಗೆ ಟೀಕಿಸಿದ ಬಿಜೆಪಿ ನಾಯಕರಿಗೆ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಬಿಜೆಪಿಯ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಸಂಸದರಾದ ಬಸವರಾಜ್ ಬೊಮ್ಮಾಯಿಯವರು Read more…

ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: WPL ಪಂದ್ಯ ನಡೆಯುವ ದಿನಗಳಂದು ನಮ್ಮ ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್ ಲೀಗ್(ಡಬ್ಲ್ಯೂ.ಪಿ.ಎಲ್.) ಕ್ರಿಕೆಟ್ ಪಂದ್ಯ ನಡೆಯುವ ದಿನಗಳಂದು ನಮ್ಮ ಮೆಟ್ರೋ ಸಂಚಾರ ಅವಧಿಯನ್ನು ರಾತ್ರಿ 25 ನಿಮಿಷ ವಿಸ್ತರಿಸಲು ಬಿಎಂಆರ್‌ಸಿಎಲ್ Read more…

BREAKING: ಕೌಟುಂಬಿಕ ಕಲಹ ಹಿನ್ನೆಲೆ ಸೊಸೆಯನ್ನೇ ಕೊಲೆಗೈದ ಮಾವ

ಧಾರವಾಡ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನೇ ಸೊಸೆಯನ್ನು ಕೊಲೆ ಮಾಡಿದ ಘಟನೆ ಹುಲಕೊಪ್ಪದಲ್ಲಿ ನಡೆದಿದೆ. 35 ವರ್ಷದ ಸಕ್ಕೂಬಾಯಿ ಕೊಲೆಯಾದವರು ಎಂದು ಹೇಳಲಾಗಿದೆ. ನೇಣು ಹಾಕಿ ಅವರನ್ನು ಕೊಲೆ Read more…

CET ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ದ್ವಿತೀಯ ಪಿಯುಸಿ ಪರೀಕ್ಷೆ ನಂತರವೂ ದಾಖಲೆ ಪರಿಶೀಲನೆಗೆ ಅವಕಾಶ

ಬೆಂಗಳೂರು: UGCET-25 ತೆಗೆದುಕೊಳ್ಳುವ ಅಭ್ಯರ್ಥಿಗಳು ತಮ್ಮ ದಾಖಲೆಗಳನ್ನು ದ್ವಿತೀಯ ಪಿಯುಸಿ ಪರೀಕ್ಷೆ ನಂತರವೂ ತಮ್ಮ ಕಾಲೇಜುಗಳಲ್ಲಿ ಪರಿಶೀಲಿಸಿಕೊಳ್ಳಲು ಅವಕಾಶ ಇದೆ. ಈ ವಿಷಯದಲ್ಲಿ ಆತಂಕಪಡುವ ಅಗತ್ಯ ಇಲ್ಲ. ಸಿಇಟಿ Read more…

ಕಸ ಹಾಕುವ ವಿಚಾರಕ್ಕೆ ಮಹಿಳೆ ಕೊಲೆ: 5 ಹಂತಕರಿಗೆ ಜೀವಾವಧಿ ಶಿಕ್ಷೆ

ಧಾರವಾಡ: ಕಸ ಹಾಕುವ ವಿಚಾರಕ್ಕೆ ಮಹಿಳೆ ಕೊಲೆ ಮಾಡಿದ 5 ಮಂದಿ ಹಂತಕರಿಗೆ ಧಾರವಾಡದ ನಾಲ್ಕನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 5 Read more…

ಸಂಚಾರಿ ಪ್ರಯೋಗಾಲಯ ಕಾರ್ಯಾರಂಭ: ಕಾಮಗಾರಿಗಳ ಗುಣಮಟ್ಟ ಸ್ಥಳದಲ್ಲೇ ಪರಿಶೀಲನೆಗೆ ದಿಟ್ಟ ಕ್ರಮ

ಬೆಂಗಳೂರು: ಬೆಂಗಳೂರಿನಲ್ಲಿ 2 ಸಂಚಾರಿ ಪ್ರಯೋಗಾಲಯ ಕಾರ್ಯಾರಂಭ ಮಾಡಿದ್ದು, ಕಾಮಗಾರಿಗಳ ಗುಣಮಟ್ಟ ಸ್ಥಳದಲ್ಲೇ ಪರಿಶೀಲನೆಗೆ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಎರಡು ವಾಹನಗಳಿಗೆ 38.50 ಲಕ್ಷ ರೂ. Read more…

ತೆಂಗಿನಕಾಯಿ ಕೀಳುವಾಗ ಮರದಿಂದ ಬಿದ್ದು ವ್ಯಕ್ತಿ ಸಾವು

ಕೊಲ್ಲೂರು: ತೆಂಗಿನ ಮರದಿಂದ ತೆಂಗಿನ ಕಾಯಿ ಕೀಳುವಾಗ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಹೆಗ್ಗಡೆಹಕ್ಲುನಲ್ಲಿ ನಡೆದಿದೆ. ಮೃತರನ್ನು ಬೈಂದೂರಿನ ಕಾಲ್ತೋಡು ಗ್ರಾಮದ Read more…

BREAKING: ಮತ್ತೆ ಮೊಳಗಿದ ಗುಂಡಿನ ಸದ್ದು, ರೌಡಿಶೀಟರ್ ಮೇಲೆ ಫೈರಿಂಗ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ರೌಡಿಶೀಟರ್ ಮೇಲೆ ಫೈರಿಂಗ್ ಮಾಡಲಾಗಿದೆ. ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ರೌಡಿಶೀಟರ್ ರವಿ ಅಲಿಯಾಸ್ ಗುಂಡ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆತನ Read more…

IAS ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ IPS ಅಧಿಕಾರಿ ಡಿ.ರೂಪಾ ದಾಖಲಿಸಿದ್ದ ಮಾನನಷ್ಟ ಪ್ರಕರಣ: ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...