alex Certify Karnataka | Kannada Dunia | Kannada News | Karnataka News | India News - Part 360
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೆ.ಎನ್.ರಾಜಣ್ಣ ಪರೋಕ್ಷ ಒತ್ತಾಯ; ಹೈಕಮಾಂಡ್ ಗೆ ಕೆಲ ವಿಚಾರ ನೆನಪು ಮಾಡಲು ಇಚ್ಛಿಸುತ್ತೇನೆ ಎಂದ ಸಚಿವ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬದಲಾವಣೆಗೆ ಸಚಿವ ಕೆ.ಎನ್.ರಾಜಣ್ಣ ಪರೋಕ್ಷವಾಗಿ ಒತ್ತಾಯಿಸಿದ್ದಾರೆ. ಲಿಂಗಾಯಿತ ನಾಯಕರು ಅಧ್ಯಕ್ಷ ಸ್ಥಾನ ಕೇಳುತ್ತಿರುವುದರಲ್ಲಿ ತಪ್ಪೇನಿಲ್ಲ. ನನ್ನ ಅಭಿಪ್ರಾಯ ನಾನು ಹೇಳಿದ್ದೇನೆ ಎಂದು ತಿಳಿಸಿದ್ದಾರೆ. Read more…

ನಟ ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಐಟಿ, ಇನ್ ಸ್ಟಾಗ್ರಾಂ ಗೆ ಪೊಲೀಸ್ ಅಧಿಕಾರಿಗಳ ಪತ್ರ

ಬೆಂಗಳೂರು: ನಟ ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ 160ಕ್ಕೂ ಹೆಚ್ಚು ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ. ಈ ನಡುವೆ ತನಿಖೆ ಇನ್ನಷ್ಟು Read more…

ಗಮನಿಸಿ : PG – CET ಪರೀಕ್ಷೆ ಮುಂದೂಡಿಕೆ, ಶೀಘ್ರವೇ ಹೊಸ ದಿನಾಂಕ ಪ್ರಕಟ..!

ಬೆಂಗಳೂರು : 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಪಿಜಿ – ಸಿಇಟಿ) ಮುಂದೂಡಲಾಗಿದೆ. ವಿವಿಧ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಅಂತಿಮ ಸೆಮಿಸ್ಟರ್ Read more…

ಬೆಂಗಳೂರು : 7ನೇ ತರಗತಿ ವಿದ್ಯಾರ್ಥಿಗಳಿಗೆ ನಟಿ ತಮನ್ನಾ ಬಗ್ಗೆ ಪಾಠ ! ಪೋಷಕರಿಂದ ತೀವ್ರ ವಿರೋಧ

ಬೆಂಗಳೂರು : ಶಾಲೆಯೊಂದರಲ್ಲಿ 7ನೇ ತರಗತಿ ವಿದ್ಯಾರ್ಥಿಗಳಿಗೆ ನಟಿ ತಮನ್ನಾ ಬಗ್ಗೆ ಪಠ್ಯವೊಂದನ್ನು ಅಳವಡಿಸಲಾಗಿದ್ದು, ವಿವಾದಕ್ಕೆ ಕಾರಣವಾಗಿದೆ. ಅಲ್ಲದೇ ಪೋಷಕರು ನಮ್ಮ ಮಕ್ಕಳು ತಮನ್ನಾ ಬಗ್ಗೆ ಪಾಠ ಕಲಿಬೇಕಾ Read more…

ಶಿವಮೊಗ್ಗ : ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ’ಯ ಸಿದ್ದತೆಗೆ ಎಡಿಸಿ ಸೂಚನೆ

2024 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು(ಕೆಎಆರ್‍ಟಿಇಟಿ-24) ಜೂನ್ 30 ರಂದು ನಗರದ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು ಪರೀಕ್ಷೆಯು ಶಾಂತಿಯುತವಾಗಿ ನಡೆಯಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ Read more…

ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ : ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು Read more…

ಶಿವಮೊಗ್ಗ : ಜೂ.28 ರಂದು ‘ಜನ ಸ್ಪಂದನ’ ಕಾರ್ಯಕ್ರಮ

ಶಿವಮೊಗ್ಗ : ಜನರ ವಿವಿಧ ರೀತಿಯ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ Read more…

BREAKING : ಹಳ್ಳಿಕಾರ್ ಒಡೆಯ ‘ವರ್ತೂರು ಸಂತೋಷ್’ ಗೆ ಸಂಕಷ್ಟ ; ಮತ್ತೊಂದು ಪ್ರಕರಣ ದಾಖಲು..!

ಬೆಂಗಳೂರು : ಹಳ್ಳಿಕಾರ್ ಒಡೆಯ ‘ವರ್ತೂರು ಸಂತೋಷ್’ ಗೆ ಸಂಕಷ್ಟ ಎದುರಾಗಿದ್ದ, ಮತ್ತೊಂದು ಪ್ರಕರಣ ದಾಖಲಾಗಿದೆ. ಬಿಗ್ ಬಾಸ್ ಮನೆಯಲ್ಲಿ ಹುಲಿ ಉಗುರು ಪೆಂಡೆಂಟ್ ಧರಿಸಿ ಬಂಧನಕ್ಕೊಳಗಾಗಿದ್ದ ವರ್ತೂರು Read more…

ಕಾಂಗ್ರೆಸ್- ಜೆಡಿಎಸ್ ಎರಡೂ ಆರ್ಥಿಕ ಲಾಭಕ್ಕಾಗಿ ಪರಿಸರ ನಾಶ ಮಾಡುವ ಪಕ್ಷಗಳಾಗಿವೆ : ನಟ ಚೇತನ್ ಅಹಿಂಸಾ

ಬೆಂಗಳೂರು : ಕಾಂಗ್ರೆಸ್- ಜೆಡಿಎಸ್ ಎರಡೂ ಆರ್ಥಿಕ ಲಾಭಕ್ಕಾಗಿ ಪರಿಸರ ನಾಶ ಮಾಡುವ ಪಕ್ಷಗಳಾಗಿವೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು Read more…

BREAKING : ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ : ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ |Prajwal Revanna

ಬೆಂಗಳೂರು : ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಎದುರಾಗಿದ್ದು, ಜಾಮೀನು ಅರ್ಜಿ ವಜಾಗೊಳಿಸಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ. ಹೊಳೆನರಸೀಪುರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಎದುರಾಗಿದ್ದು, ಜಾಮೀನು Read more…

BREAKING : ರಾಜ್ಯದಲ್ಲಿ ಮಕ್ಕಳ ಅಕ್ರಮ ಮಾರಾಟ ಜಾಲ ಪತ್ತೆ ; ಆರು ಮಂದಿ ಆರೋಪಿಗಳು ಅರೆಸ್ಟ್..!

ತುಮಕೂರು : ಮಗುವಿನ ಕಿಡ್ನ್ಯಾಪ್ ಪ್ರಕರಣ ಬೆನ್ನತ್ತಿ ಹೋದ ಪೊಲೀಸರು ಮಕ್ಕಳ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಪತ್ತೆ ಹಚ್ಚಿದ್ದಾರೆ. ಪ್ರಕರಣ ಸಂಬಂಧ ಆರು ಮಂದಿ ಆರೋಪಿಗಳನ್ನು ಗುಬ್ಬಿ Read more…

ಹಾಲು, ತೈಲ ದರ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್; ಆಟೋ ಪ್ರಯಾಣ ದರ ಶೀಘ್ರವೇ ಹೆಚ್ಚಳ ಸಾಧ್ಯತೆ

ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್, ಹಾಲಿನ ದರ ಏರಿಕೆ ಮಾಡಿ ಜನ ಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದ್ದು, ಇದೀಗ ಆಟೋ ಚಾಲಕರು ಆಟೋ ಪ್ರಯಾಣ ದರವನ್ನು Read more…

JOB ALERT : ‘ಕರ್ನಾಟಕ ಗ್ರಾಮೀಣ ಬ್ಯಾಂಕ್’ ನಲ್ಲಿ 586 ಹುದ್ದೆಗಳ ನೇಮಕಾತಿ ; ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ

ಬೆಂಗಳೂರು : ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 586 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನವಾಗಿದೆ. ಕರ್ನಾಟಕ ಗ್ರಾಮೀಣ ಬ್ಯಾಂಕ್ ಆಫೀಸ್ ಅಸಿಸ್ಟೆಂಟ್, Read more…

GOOD NEWS : ಕರ್ನಾಟಕದಲ್ಲಿ ಜಪಾನಿನ 150ಕ್ಕೂ ಹೆಚ್ಚು ಕಂಪನಿಗಳಿಂದ ಹೂಡಿಕೆ ; ಹಲವು ಉದ್ಯೋಗವಕಾಶ ಸೃಷ್ಟಿ

ಬೆಂಗಳೂರು : ಜಪಾನಿನ 150ಕ್ಕೂ ಹೆಚ್ಚು ಕಂಪನಿಗಳು ಕರ್ನಾಟಕದಲ್ಲಿ ಹೂಡಿಕೆ ಮಾಡಲಿದ್ದು, ಈ ಮೂಲಕ ಹಲವು ಉದ್ಯೋಗವಕಾಶ ಸೃಷ್ಟಿಯಾಗುವ ನಿರೀಕ್ಷೆಯಿದೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವ ಎಂಬಿ Read more…

BREAKING : ತುಮಕೂರಿನಲ್ಲಿ ಘೋರ ಘಟನೆ ; ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕತ್ತುಸೀಳಿ ಕೊಂದ ಪಾಪಿ ಮಗ..!

ತುಮಕೂರು : ತುಮಕೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಆಸ್ತಿಗಾಗಿ ಹೆತ್ತ ತಾಯಿಯನ್ನೇ ಪಾಪಿ ಮಗ ಕೊಂದು ಹಾಕಿದ್ದಾನೆ. ಜಿಲ್ಲೆಯ ಪಾವಗಡದ ಮಾಚಮಾರನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಕೊಲೆಯಾದ ಮಹಿಳೆಯನ್ನು Read more…

BIG NEWS: ಡಿ.ಕೆ.ಶಿವಕುಮಾರ್ ಅವ್ರನ್ನು ಮೊದಲು ಸಿಎಂ ಮಾಡಲಿ; ಬಳಿಕ ಡಜನ್ ಜನರನ್ನು ಡಿಸಿಎಂ ಮಾಡಲಿ; ಶಾಸಕ ಬಸವರಾಜ್ ಶಿವಗಂಗಾ ಒತ್ತಾಯ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹೆಚ್ಚುವರಿ ಡಿಸಿಎಂ ಸ್ಥಾನಕ್ಕೆ ಬೇಡಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಬಸವರಾಜ್ ಶಿವಗಂಗಾ, ಮೊದಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಲಿ ಎಂದು ಒತ್ತಾಯಿಸಿದ್ದಾರೆ. Read more…

ಹಾಲಿನ ದರ ಏರಿಕೆ: ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ; ಮಳೆಯ ನಡುವೆಯೇ ಡಿಸಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ

ಉಡುಪಿ: ಹಾಲಿನ ದರ ಹಾಗೂ ತೈಲ ದರ ಏರಿಕೆ ಖಂಡಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ವರುಣಾರ್ಭಟದ ನಡುವೆಯೂ ಬಿಜೆಪಿ Read more…

BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ & ಗ್ಯಾಂಗ್ ನ ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಸ್ಥಳಾಂತರ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ & ಗ್ಯಾಂಗ್ ನ ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಸ್ಥಳಾಂತರಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ Read more…

ಜೂ. 30 ರಂದು ‘K-TET’ ಪರೀಕ್ಷೆ ; ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : 2024ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆಎಆರ್ಟಿಇಟಿ-2024) ಜೂ. 30 ರಂದು ನಡೆಯಲಿದೆ. ಪರೀಕ್ಷೆಯು ಬೆಳಗ್ಗಿನ ಅವಧಿ 9.30 ರಿಂದ 12.00ರವರೆಗೆ 11 ಪರೀಕ್ಷಾ ಕೇಂದ್ರಗಳಲ್ಲಿ Read more…

ಮೈಸೂರು : ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ..!

ಮೈಸೂರು : ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮನನೊಂದು ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ತಿ ನರಸೀಪುರದಲ್ಲಿ ನಡೆದಿದೆ. ಮೃತ ಯುವಕನನ್ನು ಬೇರಂಬಾಡಿ ಗ್ರಾಮದ Read more…

‘ನನ್ನ ಪ್ರಕಾರ ಹಾಲಿನ ದರ ಇನ್ನೂ ಜಾಸ್ತಿ ಮಾಡಬೇಕಿತ್ತು’ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ನನ್ನ ಪ್ರಕಾರ ಹಾಲಿನ ದರ ಇನ್ನೂ ಜಾಸ್ತಿ ಮಾಡಬೇಕಿತ್ತು , ವಿರೋಧ ಮಾಡುವವರು ಮಾಡಲಿ ಎಂದು ಹಾಲಿನ ಬೆಲೆ ಏರಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಸಮರ್ಥನೆ Read more…

BIG NEWS: ಬೆಲೆ ಏರಿಕೆ ಮಾಡಿ ಉದ್ಧಟನತದ ಉತ್ತರ ಕೊಡುತ್ತಿದ್ದಾರೆ: ಬಿ.ವೈ.ವಿಜಯೇಂದ್ರ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಬೆಲೆ ಏರಿಕೆ ಪರ್ವ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಮೇಲೆ ಬರೆ ಎಳೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಕಳೆದ ವಾರ Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : ಜೂ. 29 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ |Job Fair

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ. 29 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. Read more…

BIG NEWS: ಹೆಚ್ಚುವರಿ 2 ರೂ ಹಾಲಿನ ದರ ರೈತರಿಗೆ ತಲುಪಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಲಿನ ದರ ಏರಿಸಿಲ್ಲ, ಕ್ವಾಂಟಿಟಿ ಹೆಚ್ಚಿಸಿದ್ದು, ಅದಕ್ಕೆ ದರ ನಿಗದಿ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. Read more…

BREAKING : ಬೆಂಗಳೂರಿನಲ್ಲಿ ‘ಹನಿಟ್ರ್ಯಾಪ್’ ದಂಧೆ ; ‘CCB’ ಯಿಂದ ಇಬ್ಬರು ಆರೋಪಿಗಳು ಅರೆಸ್ಟ್..!

ಬೆಂಗಳೂರು : ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತರನ್ನು ಸಂತೋಷ್ ಹಾಗೂ ಪುಟ್ಟರಾಜು ಎಂದು ಗುರುತಿಸಲಾಗಿದೆ. ಹನಿಟ್ರ್ಯಾಪ್ Read more…

‘ಹಾಲಿನ ದರ ಏರಿಕೆ ಆಗಿಲ್ಲ, ಹೆಚ್ಚುವರಿ 50 M.L ಗೆ 2 ರೂ ಪಡೆಯುತ್ತಿದ್ದಾರೆ ಅಷ್ಟೇ’ : ಸಿಎಂ ಸ್ಪಷ್ಟನೆ

ಬೆಂಗಳೂರು : ಹಾಲಿನ ದರ ಏರಿಕೆ ಆಗಿಲ್ಲ, ಹೆಚ್ಚುವರಿ 50 ಎಮ್ ಎಲ್ ಗೆ 2 ರೂ ಪಡೆಯುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರ ಜೊತೆ Read more…

ರಾಜ್ಯ ಸರ್ಕಾರ ‘ಕನ್ನಡ ಭಾಷಾ ಬೋಧನಾ ಸಮಯ’ವನ್ನು ಹೆಚ್ಚಿಸಬೇಕು : ನಟ ಚೇತನ್ ಅಹಿಂಸಾ ಆಗ್ರಹ

ಬೆಂಗಳೂರು : ರಾಜ್ಯ ಸರ್ಕಾರ ಕನ್ನಡ ಭಾಷಾ ಬೋಧನಾ ಸಮಯವನ್ನು ಹೆಚ್ಚಿಸಬೇಕು ಎಂದು ನಟ ಚೇತನ್ ಅಹಿಂಸಾ ಆಗ್ರಹಿಸಿದ್ದಾರೆ. ಹಿಂದಿನ ಪದವಿ ಹಂತದಲ್ಲಿ 4 ಗಂಟೆಗಳ ಕನ್ನಡ ಭಾಷಾ Read more…

BREAKING : ರೇಣುಕಾ ಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಬಳಿಯಿದ್ದ 2 ಪಿಸ್ತೂಲ್ ಜಪ್ತಿ..!

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬಳಿಯಿದ್ದ ಎರಡು ಪಿಸ್ತೂಲ್ ಜಪ್ತಿ ಮಾಡಿಕೊಳ್ಳಲಾಗಿದೆ. ನಟ ದರ್ಶನ್ ಮತ್ತು ಅವರ ಸಹಚರ ಪ್ರದೋಷ್ ಭಾಗಿಯಾಗಿರುವ ರೇಣುಕಾ ಸ್ವಾಮಿ Read more…

ಹುಬ್ಬಳ್ಳಿ ಏರ್ ಪೋರ್ಟ್ ನಿರ್ದೇಶಕರಿಗೆ ಜೀವ ಬೆದರಿಕೆ: ಲಾಂಗ್ ಲಿವ್ ಪ್ಯಾಲೆಸ್ತೇನ್ ಹಸರಿನಲ್ಲಿ ಸಂದೇಶ ರವಾನೆ

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಜೀವ ಬೆದರಿಕೆ ಸಂದೇಶ ಬಂದಿದೆ. ಹುಬ್ಬಳ್ಳಿ ಏರ್ ಪೋರ್ಟ್ ನಿರ್ದೇಶಕ ರೂಪೇಶ್ ಕುಮಾರ್ ಅವರಿಗೆ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಲಾಂಗ್ Read more…

BREAKING : ‘ಬೆಂಗಳೂರು ಸಿಟಿ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್’ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ

ಬೆಂಗಳೂರು : ಬೆಂಗಳೂರು ಸಿಟಿ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರು ಪಟ್ಟಿ ಪರಿಶೀಲಿಸಿಕೊಳ್ಳಬಹುದು. ಲಿಸ್ಟ್ ನಲ್ಲಿ ಹೆಸರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...