alex Certify Karnataka | Kannada Dunia | Kannada News | Karnataka News | India News - Part 361
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ‘UGCET’ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗೆ ಜೂ.29 ರವರೆಗೆ ಅವಕಾಶ

ಬೆಂಗಳೂರು : UGCET ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಆರಂಭವಾಗಿದ್ದು, ಜೂ.29 ರವರೆಗೆ ಅವಕಾಶ ನೀಡಲಾಗಿದೆ. ಯುಜಿಸಿಇಟಿ – 2024ರ ಆನ್ಲೈನ್ ಅರ್ಜಿಯಲ್ಲಿ ಅರ್ಹತಾ ಕಂಡಿಕೆಗಳಾದ ʼಬಿʼ, ʼಸಿʼ, ʼಡಿʼ, Read more…

BIG NEWS: ನಟ ದರ್ಶನ್ ಹಾಗೂ ಸಹಚರನ ಬಳಿಯ ಪಿಸ್ತೂಲ್ ವಶಕ್ಕೆ ತನಿಖಾಧಿಕಾರಿ ಸೂಚನೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್ ಬಳಿ ಇದ್ದ ಪಿಸ್ತೂಲ್ ಗಳನ್ನು ವಶಕ್ಕೆ ಪಡೆಯುವಂತೆ ತನಿಖಾಧಿಕಾರಿ ಪೊಲೀಸರಿಗೆ ಸೂಚಿಸಿದ್ದಾರೆ. ನಟ ದರ್ಶನ್ ಹಾಗೂ Read more…

BIG NEWS : ಜುಲೈ 4 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ |Karnataka Cabinet Meeting

ಬೆಂಗಳೂರು : ಜುಲೈ 4 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ರಾಜ್ಯದಲ್ಲಿ ವಿವಿಧ ಯೋಜನೆ, ಕಾಮಗಾರಿ, ಹಣ ಬಿಡುಗಡೆ, ವಿವಿಧ ಪ್ರಕರಣಗಳ Read more…

BREAKING : A-1 ಆರೋಪಿ ಪವಿತ್ರಾಗೌಡಗೆ ಲಿಪ್ ಸ್ಟಿಕ್ ಹಚ್ಚಲು ಅವಕಾಶ ನೀಡಿದ್ದ ‘PSI’ ಗೆ ನೋಟಿಸ್..!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿದೆ. ಎ1 ಆರೋಪಿ ಪವಿತ್ರಾ ಗೌಡಗೆ ಲಿಪ್ ಸ್ಟಿಕ್ ನೀಡಿದ್ದ ಪಿಎಸ್ ಐಗೆ Read more…

ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ : ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು : ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ ಆಗಿದ್ದು, ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ನಮ್ಮೆಲ್ಲರ ನೆಚ್ಚಿನ Read more…

ಹಾಲಿನ ದರ ಹೆಚ್ಚಳ: ಹಳೇ ಪ್ಯಾಕೇಟ್ ಗೆ ಹೊಸ ದರದಲ್ಲಿ ಮಾರಾಟ: ಸಾರ್ವಜನಿಕರ ಆಕ್ರೋಶ

ರಾಯಚೂರು: ಕೆ.ಎಂ.ಎಫ್ ನಂದಿನಿ ಹಾಲಿನ ದರ ಹೆಚ್ಚಳ ಮಾಡಿದ್ದು, ನೂತನ ದರ ಇಂದು ಸಂಜೆಯಿಂದ ಜಾರಿಗೆ ಬರಲಿದೆ. ಆದರೆ ರಾಜ್ಯದ ಕೆಲವೆಡೆಗಳಲ್ಲಿ ಹಳೆ ಪ್ಯಾಕೇಟ್ ಗೆ ಹೊಸ ದರ Read more…

ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2024-25ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಅರಿವು ಯೋಜನೆಯಡಿ ಸೌಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ,ಕ್ರಿಶ್ಚಿಯನ್,ಜೈನ್,ಬೌದ್ಧರು,ಸಿಖ್ಖರು,ಪಾರ್ಸಿಗಳು ಮತ್ತು ಆಂಗ್ಲೋ ಇಂಡಿಯನ್ Read more…

ರಕ್ಷಿತಾರಣ್ಯದಲ್ಲಿ ಫೋಟೋ ಶೂಟ್: ಮೂವರಿಗೆ ದಂಡ ವಿಧಿಸಿದ ಅರಣ್ಯ ಇಲಾಖೆ

ಕೊಡಗು: ರಕ್ಷಿತಾರಣ್ಯದಲ್ಲಿ ಫೋಟೋ ಶೂಟ್ ಮಾಡುತ್ತಿದ್ದ ಮೂವರಿಗೆ ದಂಡ ವಿಧಿಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಎ ತಾಲೂಕಿನ ತಿತಿಮತಿ ಬಳಿ ನಡೆದಿದೆ. ಹೆದ್ದಾರಿಯಲ್ಲಿ ನಿಂತು ಮೂವರು ಫೋಟೋ ಸೂಟ್ Read more…

ಸೇರದ ಜೈಲೂಟ, ಸೊರಗಿದ ದರ್ಶನ್

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಪತ್ನಿ ಮತ್ತು ಮಗನನ್ನು ಭೇಟಿಯಾದ ಬಳಿಕ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಜೈಲು ಊಟ ಅವರಿಗೆ ಒಗ್ಗುತ್ತಿಲ್ಲ. Read more…

ಪ್ರಜ್ವಲ್ ರಾಸಲೀಲೆ ಪೆನ್ ಡ್ರೈವ್ ಹಂಚಿದ ಆರೋಪ: ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಬಂಧನ ಸಾಧ್ಯತೆ

ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದೆ ಎನ್ನಲಾದ ಅಶ್ಲೀಲ ದೃಶ್ಯಾವಳಿ ಒಳಗೊಂಡ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಪೆನ್ ಡ್ರೈವ್ Read more…

BREAKING: ಮನೆ ಗೋಡೆ ಕುಸಿದುಬಿದ್ದು ನಾಲ್ವರು ಸ್ಥಳದಲ್ಲೇ ದುರ್ಮರಣ

ಮಂಗಳೂರು: ಧಾರಾಕಾರವಾಗಿ ಸುರುದ ಮಳೆಗೆ ಮನೆ ಗೋಡೆ ಕುಸಿದು ಬಿದ್ದು ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲ ತಾಲೂಕಿನ ಕುತ್ತಾರು ಮದನಿ Read more…

ತ್ಯಾಜ್ಯ ನೀರು ಸೇರ್ಪಡೆಯಾಗಿ ಜೀವ ನದಿ ಕಾವೇರಿ ಕಲುಷಿತ: ವರದಿ ನೀಡಲು ಡಿಸಿಎಂ ಸೂಚನೆ

ಬೆಂಗಳೂರು: ತ್ಯಾಜ್ಯ ನೀರು ಸೇರ್ಪಡೆಯಾಗಿ ಜೀವ ನದಿ ಕಾವೇರಿ ಕಲುಷಿತಗೊಳ್ಳುತ್ತಿರುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಜಲ ಸಂಪನ್ಮೂಲ ಸಚಿವರಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ Read more…

ಪಟ್ಟಣ ಪಂಚಾಯಿತಿ ಸದಸ್ಯನಿಂದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿಯೇ ಅರೆಸ್ಟ್

ಶೃಂಗೇರಿ: ಅಪ್ರಾಪ್ತ ಬಾಲಕರ ಮೇಲೆ ಪಟ್ಟಣ ಪಂಚಾಯಿತಿ ಸದಸ್ಯ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಆರೋಪ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ರಾಜಕೀಯ ದ್ವೇಷಕ್ಕೆ ಅಪ್ರಾಪ್ತ ಬಾಲಕರನ್ನು ಬಳಸಿಕೊಂಡು ಲೈಂಗಿಕ ದೌರ್ಜನ್ಯದ Read more…

ವಿದ್ಯಾರ್ಥಿಗಳೇ ಗಮನಿಸಿ: ಪಿಜಿ- ಸಿಇಟಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024 -25 ನೇ ಸಾಲಿನ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಪಿಜಿ –ಸಿಇಟಿ) ಮುಂದೂಡಲಾಗಿದೆ. ಜುಲೈ 13 ರಂದು Read more…

ಲೋಕಸಭೆ ಸ್ಪೀಕರ್ ಆಯ್ಕೆಗೆ ಚುನಾವಣೆ: ಕಡ್ಡಾಯ ಹಾಜರಿಗೆ ಕಾಂಗ್ರೆಸ್ ಸದಸ್ಯರಿಗೆ ವಿಪ್ ಜಾರಿ

ನವದೆಹಲಿ: ಬುಧವಾರ ಬೆಳಗ್ಗೆ ಲೋಕಸಭೆ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯಲಿದ್ದು, ಸಂಸತ್ ನಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಕಾಂಗ್ರೆಸ್ ಪಕ್ಷದ ಸಂಸದರಿಗೆ ವಿಪ್ ಜಾರಿಗೊಳಿಸಲಾಗಿದೆ. ಜೂನ್ 26ರಂದು ಬುಧವಾರ ಬೆಳಗ್ಗೆ Read more…

ಇಂಗ್ಲಿಷ್ ಮೀಡಿಯಂಗೆ ಭಾರಿ ಬೇಡಿಕೆ: ಶಾಲೆಗಳಲ್ಲಿ ಹೆಚ್ಚುವರಿ ಆಂಗ್ಲ ಮಾಧ್ಯಮ ವಿಭಾಗಕ್ಕೆ ಅನುಮತಿ

ಬೆಂಗಳೂರು: ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡುತ್ತಿರುವ 25 ಸರ್ಕಾರಿ ಶಾಲೆಗಳಲ್ಲಿ ಹೆಚ್ಚುವರಿಯಾಗಿ ಮತ್ತೊಂದು ವಿಭಾಗ ಆರಂಭಿಸಲು ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಕನ್ನಡ ಮತ್ತು ಇಂಗ್ಲಿಷ್ Read more…

ವೇಶ್ಯಾವಾಟಿಕೆ ಸಂತ್ರಸ್ತೆ ವಿಚಾರಣೆ ಅನ್ಯಾಯ, ಶಿಕ್ಷಿಸಲು ಯಾವುದೇ ಕಾನೂನು ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ವೇಶ್ಯಾವಾಟಿಕೆ ಸಂತ್ರಸ್ತೆಯನ್ನು ವಿಚಾರಣೆಗೆ ಗುರಿಪಡಿಸುವುದು ಕಾನೂನು ಪ್ರಕ್ರಿಯೆ ದುರುಪಯೋಗ ಮತ್ತು ಅನ್ಯಾಯಕ್ಕೆ ಕಾರಣವಾಗುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ವೇಶ್ಯಾವಾಟಿಕೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ವಿಚಾರಣಾ ನ್ಯಾಯಾಲಯದ Read more…

ಎಂಪಿಎಂಗೆ 40 ವರ್ಷಕ್ಕೆ 20 ಸಾವಿರ ಹೆಕ್ಟೇರ್ ಅರಣ್ಯ ಭೂಮಿ ಗುತ್ತಿಗೆ: ಕೇಂದ್ರ ಸಚಿವರಿಗೆ ಖಂಡ್ರೆ ಮನವಿ

ಬೆಂಗಳೂರು: ಭದ್ರಾವತಿ ಎಂಪಿಎಂ ಕಾರ್ಖಾನೆಗೆ ಅಕೇಶಿಯಾ ಬೆಳೆಯಲು ಅರಣ್ಯ ಭೂಮಿ ಗುತ್ತಿಗೆಯನ್ನು 40 ವರ್ಷ ಅವಧಿಗೆ ವಿಸ್ತರಿಸಲು ಒಪ್ಪಿಗೆ ನೀಡುವಂತೆ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ Read more…

ತಲೆ ಮೇಲೆ ಹಲಸಿನ ಹಣ್ಣು ಬಿದ್ದು ವ್ಯಕ್ತಿ ಸಾವು

ಮಂಗಳೂರು: ತೋಟದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ತಲೆ ಮೇಲೆ ಹಲಸಿನ ಹಣ್ಣು ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಜೂನ್ 23 ರಂದು ಭಾನುವಾರ ಸಂಜೆ ದಕ್ಷಿಣ ಕನ್ನಡದ ಬಂಟ್ವಾಳದ Read more…

ಕಟ್ಟಡ ಕಾರ್ಮಿಕರಿಗೆ ಸಿಹಿ ಸುದ್ದಿ: ವಿವಿಧ ಸೌಲಭ್ಯ ಕಲ್ಪಿಸುವ ತಂತ್ರಾಂಶ ಪುನಾರಂಭ

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿದ ಕಾರ್ಮಿಕರಿಗೆ ವಿವಿಧ ಸೌಲಭ್ಯ ಕಲ್ಪಿಸುವ ತಂತ್ರಾಂಶ ಪುನಾರಂಭಿಸಲಾಗಿದೆ. ಅರ್ಹ ಕಾರ್ಮಿಕರು ಸೌಲಭ್ಯ ಪಡೆದುಕೊಳ್ಳಬಹುದಾಗಿದೆ. ತಾಂತ್ರಿಕ Read more…

BREAKING: ಬೆಂಗಳೂರಲ್ಲಿ ಆಘಾತಕಾರಿ ಘಟನೆ: ಗನ್ ತೋರಿಸಿ ಸಿನಿಮಾ ಸ್ಟೈಲ್ ನಲ್ಲಿ ಜುವೆಲ್ಲರಿ ಶಾಪ್ ನಲ್ಲಿ ದರೋಡೆ

ಬೆಂಗಳೂರು: ರಾತ್ರಿ ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕೇವಲ 30 ಸೆಕೆಂಡ್ ಅವಧಿಯಲ್ಲಿ ಗನ್ ತೋರಿಸಿ 60 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಲೂಟಿ ಮಾಡಲಾಗಿದೆ. ಮಾದನಾಯಕನಹಳ್ಳಿಯ ಲಕ್ಷ್ಮಿಪುರದ Read more…

ಕೆಎಎಸ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 120 ಹೆಚ್ಚುವರಿ ಹುದ್ದೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ 2023- 24 ನೇ ಸಾಲಿನಲ್ಲಿ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಹೆಚ್ಚುವರಿಗಾಗಿ 120 ಹುದ್ದೆಗಳನ್ನು ಸೇರ್ಪಡೆ ಮಾಡಿ 504 ಹುದ್ದೆಗಳಿಗೆ ನೇಮಕಾತಿ ನಡೆಸುವ Read more…

SSLC, PUC, ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಜೂನ್ 29ರಂದು ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು Read more…

ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆಪ್ತನಿಂದಲೇ ದೂರು

ಹಾಸನ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಸಲಿಂಗ ಕಾಮ ದೌರ್ಜನ್ಯದ ದೂರು ದಾಖಲಾಗಿದೆ. ಈ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. Read more…

ಸಿಐಡಿ ಕಚೇರಿಯಲ್ಲಿರುವ ಪುತ್ರರಿಗೆ ಊಟ, ಬಟ್ಟೆ ತಂದು ಕೊಟ್ಟ ಹೆಚ್.ಡಿ. ರೇವಣ್ಣ

ಬೆಂಗಳೂರು: ಬೆಂಗಳೂರಿನ ಸಿಐಡಿ ಕಚೇರಿಯಲ್ಲಿರುವ ಪುತ್ರರಿಗೆ ಶಾಸಕ ಹೆಚ್.ಡಿ. ರೇವಣ್ಣ ಅವರು ಬಟ್ಟೆ, ಊಟ ತಂದು ಕೊಟ್ಟಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧಿತರಾಗಿದ್ದಾರೆ. ಅಸಹಜ Read more…

BREAKING: ಯಾವುದೇ ಹಾಲಿನ ದರ ಏರಿಕೆ ಮಾಡಿಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು: ಯಾವುದೇ ಹಾಲಿನ ದರ ಏರಿಕೆ ಮಾಡಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಕೆಎಂಎಫ್ ನಿಂದ ಹಾಲಿನ ಪ್ರಮಾಣ ಜಾಸ್ತಿ ಮಾಡಿದೆ. ಪ್ರಮಾಣ ಜಾಸ್ತಿ ಮಾಡಿರುವುದರಿಂದ ದರ ಹೆಚ್ಚಾಗಿದೆ. Read more…

ಕುರಿಗಾಹಿಗಳಿಗೆ ಸಿಎಂ ಗುಡ್ ನ್ಯೂಸ್: ಗನ್ ಲೈಸೆನ್ಸ್, ಉಚಿತ ಚಿಕಿತ್ಸೆ, ಮಕ್ಕಳಿಗೆ ಶಿಕ್ಷಣ ಸೇರಿ ಹಲವು ಸೌಲಭ್ಯ

ಬೆಂಗಳೂರು: ಕುರಿಗಾಹಿಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಕುರಿಗಳ ಕಳ್ಳತನ ತಡೆಯಲು ಅಗತ್ಯವಿದ್ದರಿಗೆ ಬಂದೂಕಿನ ಲೈಸೆನ್ಸ್ ಕೊಡಿಸಲು ಸೂಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ Read more…

ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ದಾಖಲು…?

ಹಾಸನ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ವಿರುದ್ಧ ಮತ್ತೊಂದು ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ದಾಖಲಾಗಿದೆ. ಇತ್ತೀಚೆಗಷ್ಟೇ ಸೂರಜ್ ರೇವಣ್ಣ ಅವರ ವಿರುದ್ಧ Read more…

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಶಾಕ್: ಅತ್ಯಾಧುನಿಕ ಸ್ಪೀಡ್ ಲೇಸರ್ ಗನ್ ಬಳಸಿ ಕೇಸ್

ಬಳ್ಳಾರಿ: ಜಿಲ್ಲೆಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ, ಅಪಘಾತ ಮತ್ತು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಮೇಲೆ ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಧುನಿಕ ತಂತ್ರಜ್ಞಾನ ಸಾಧನಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...