alex Certify Karnataka | Kannada Dunia | Kannada News | Karnataka News | India News - Part 362
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಸತ್ ನಲ್ಲಿ ಪ್ಯಾಲೇಸ್ತೀನ್ ಪರ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದುಪಡಿಸಲು ಸಿ.ಟಿ. ರವಿ ಆಗ್ರಹ

ಕಲಬುರಗಿ: ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಜೈ ಪ್ಯಾಲೇಸ್ತೀನ್ ಎಂದು ಘೋಷಣೆ ಕೂಗಿದ್ದಕ್ಕೆ ಬಿಜೆಪಿ ನಾಯಕ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ. Read more…

ನಾಳೆ ಹಲವು ಜಿಲ್ಲೆಗಳಲ್ಲಿ ವೇಗದ ಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಜೂನ್ 26ರಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವ ಇದೆ. ಅದೇ ರೀತಿ ಮಲೆನಾಡು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ Read more…

2-3 ಪ್ರಧಾನಿಗಳ ಸಾವು: ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಸ್ವಾಮೀಜಿ ಶಾಕಿಂಗ್ ಭವಿಷ್ಯ

ಧಾರವಾಡ: ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಈಗ ನಡೆಯುತ್ತಿರುವ ಕ್ರೋಧಿನಾಮ ಸಂವತ್ಸರದಲ್ಲಿ ಒಳಿತಿಗಿಂತ ಕೆಡುಕು ಹೆಚ್ಚು ಎಂದು Read more…

ಜಮೀನಿನ ಪಹಣಿಗೆ ‘ಆಧಾರ್’ ಜೋಡಣೆ ಕಡ್ಡಾಯ ; ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಡಿಜಿಟಲ್ ಡೆಸ್ಕ್ : ರೈತರು ತಮ್ಮ ಜಮೀನಿನ ಪಹಣಿ ಪತ್ರಕ್ಕೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯವಾಗಿರುತ್ತದೆ. ರೈತರು ಸರ್ಕಾರದ ಯಾವುದೇ ಸೌಲಭ್ಯದ ಫಲಾನುಭವಿಯಾಗಲು ರೈತರು ತಮ್ಮ Read more…

ನಾಳೆಯಿಂದ ಹೆಚ್ಚು ಹಾಲಿನ ಜೊತೆ ಹೆಚ್ಚು ಪೋಷಕಾಂಶವು ‘ನಂದಿನಿ’ ಗ್ರಾಹಕರ ಮನೆ ತಲುಪಲಿದೆ -CM ಸಿದ್ದರಾಮಯ್ಯ

ಬೆಂಗಳೂರು : ನಮ್ಮ ಸರ್ಕಾರ ಹಾಲಿನ ದರವನ್ನು ಹೆಚ್ಚಳ ಮಾಡಿಲ್ಲ, ನಾಳೆಯಿಂದ ಹೆಚ್ಚು ಹಾಲಿನ ಜೊತೆ ಹೆಚ್ಚು ಪೋಷಕಾಂಶವು ನಂದಿನಿ ಗ್ರಾಹಕರ ಮನೆ ತಲುಪಲಿದೆ ಎಂದು ಸಿಎಂ ಸಿದ್ದರಾಮಯ್ಯ Read more…

BREAKING : ‘MLC ಸೂರಜ್ ರೇವಣ್ಣ’ ವಿರುದ್ಧವೇ ದೂರು ದಾಖಲಿಸಿದ ಆಪ್ತ ಶಿವಕುಮಾರ್..!

ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ವಿರುದ್ಧವೇ ಆಪ್ತ ಶಿವಕುಮಾರ್ ದೂರು ದಾಖಲಿಸಿದ್ದಾರೆ. ಶಿವಕುಮಾರ್ ಇಂದು ತಮ್ಮ ನಿಲುವು ಬದಲಾಯಿಸಿಕೊಂಡು ಹೊಳೆನರಸೀಪುರ ಪೊಲೀಸ್ Read more…

ಇನ್ಮುಂದೆ ಸರ್ಕಾರಿ ಆಸ್ತಿ ಒತ್ತುವರಿಗೆ ಬೀಳಲಿದೆ ಬ್ರೇಕ್ : ರಾಜ್ಯ ಸರ್ಕಾರದಿಂದ ‘ಲ್ಯಾಂಡ್ ಬೀಟ್’ ವ್ಯವಸ್ಥೆ ಜಾರಿಗೆ..!

ಬೆಂಗಳೂರು : ಸರ್ಕಾರಿ ಆಸ್ತಿ ಸಂರಕ್ಷಣೆಗೆ ರಾಜ್ಯ ಸರ್ಕಾರದ ಮಹತ್ವದ ಕ್ರಮ ಕೈಗೊಂಡಿದ್ದು, ‘ಲ್ಯಾಂಡ್ ಬೀಟ್’ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ. “ಸರ್ಕಾರಿ ಆಸ್ತಿ ಸಂರಕ್ಷಣೆ ನಿಟ್ಟಿನಲ್ಲಿ ಪ್ರತಿ Read more…

ರೈತರೇ ಗಮನಿಸಿ : ‘ಫಸಲ್ ಭೀಮಾ’ ಬೆಳೆ ವಿಮೆ ನೋಂದಣಿಗೆ ಆಹ್ವಾನ

ಬಳ್ಳಾರಿ : ಕೃಷಿ ಇಲಾಖೆ ವತಿಯಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳ ವಿಮೆ ನೋಂದಣಿಗೆ Read more…

ಗಮನಿಸಿ : ಜೂ.30 ರಂದು ‘K-TET’ ಪರೀಕ್ಷೆ ; ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ಬೆಂಗಳೂರು : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2024ರ ಪರೀಕ್ಷೆಯನ್ನು ಕೇಂದ್ರೀಕೃತ ದಾಖಲಾತಿ ಘಟಕ ಬೆಂಗಳೂರು ಇವರ ವತಿಯಿಂದ ಜೂ.30 ರಂದು ಮೊದಲ ಅಧಿವೇಶನ ಬೆಳಿಗ್ಗೆ 9.30 ರಿಂದ Read more…

BREAKING : ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರ ವರ್ಗಾವಣೆಗೆ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ.!

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರ ವರ್ಗಾವಣೆಗೆ ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಆಡಳಿತದಲ್ಲಿನ ನೂತನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವರ್ಗಾವಣಾ ಮಾರ್ಗಸೂಚಿಗಳನ್ನು ವ್ಯಾಪಕವಾಗಿ ಪುನರಾವಲೋಕನ Read more…

BREAKING : ಕೊಪ್ಪಳದಲ್ಲಿ ದಾರುಣ ಘಟನೆ ; ವಿದ್ಯುತ್ ಪ್ರವಹಿಸಿ ರೈತ ಸಾವು..!

ಕೊಪ್ಪಳ : ವಿದ್ಯುತ್ ಪ್ರವಹಿಸಿ ರೈತ ಮೃತಪಟ್ಟ ಘಟನೆ ಕೊಪ್ಪಳದ ಕುಷ್ಟಗಿ ತಾಲೂಕಿನ ಡೊಣ್ಣೆಗುಡ್ಡ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ದುರಗಪ್ಪ ಎಂಬುವವರು ತಮ್ಮ ಜಮೀನಿನಲ್ಲಿ ಪಂಪ್ ಸೆಟ್ Read more…

‘ನಂದಿನಿ’ ಹಾಲಿನ ದರ ಏರಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ..! ಹೇಳಿದ್ದೇನು..?

ಬೆಂಗಳೂರು : ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತಿರುವ ಹಾಲನ್ನು ರೈತರಿಂದ ಖರೀದಿಸಿ, ಗ್ರಾಹಕರಿಗೂ ಹೊರೆಯಾಗದ ರೀತಿಯಲ್ಲಿ ಮಾರಾಟ ಮಾಡುವ ಸಲುವಾಗಿ ಕೆ.ಎಂ.ಎಫ್ ಸಂಸ್ಥೆ ಈ ನಿರ್ಧಾರ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ Read more…

BIG NEWS : ಈಶ್ವರ್ ಖಂಡ್ರೆ ಪುತ್ರ ‘ಸಾಗರ್ ಖಂಡ್ರೆ’ ಮುಸ್ಲಿಂ ವೋಟ್ ಗಳಿಂದಲೇ ಗೆದ್ದಿರೋದು : ವಿವಾದ ಸೃಷ್ಟಿಸಿದ ಸಚಿವ ಜಮೀರ್..!

ಬೀದರ್ : ಸಚಿವ ಈಶ್ವರ್ ಖಂಡ್ರೆ ಪುತ್ರ ‘ಸಾಗರ್ ಖಂಡ್ರೆ’ ಮುಸ್ಲಿಂ ವೋಟ್ ಗಳಿಂದಲೇ ಗೆದ್ದಿರೋದು ಎಂದು ಸಚಿವ ಜಮೀರ್ ಅಹಮದ್ ಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೀದರ್ Read more…

ಗಮನಿಸಿ : ‘KEA’ ಯಿಂದ ‘ಡಿಸಿಇಟಿ’ ಸರಿ ಉತ್ತರ ಪ್ರಕಟ, ಈ ರೀತಿ ಚೆಕ್ ಮಾಡಿ..!

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಕಾಲೇಜುಗಳ ಲ್ಯಾಟರಲ್ ಪ್ರವೇಶಕ್ಕೆ ನಡೆಸಿದ್ದ ಪ್ರವೇಶ ಪರೀಕ್ಷೆಯ (ಡಿಸಿಇಟಿ) ಸರಿ ಉತ್ತರ ಪ್ರಕಟಿಸಿದೆ. ಉತ್ತರವನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ Read more…

Darshan Fans : ಜೈಲಿನಲ್ಲಿರುವ ನಟ ದರ್ಶನ್ ಭೇಟಿಗೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಫ್ಯಾನ್ಸ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಭೇಟಿಗೆ ವಿವಿಧ ಜಿಲ್ಲೆಗಳಿಂದ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟ Read more…

ಸಾರ್ವಜನಿಕರ ಗಮನಕ್ಕೆ : ಜೂ.28 ರಂದು ಬೆಂಗಳೂರಿನಲ್ಲಿ ಕುಂದು-ಕೊರತೆ ಅಹವಾಲು ಸ್ವೀಕಾರ ಸಭೆ..!

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಕರ್ನಾಟಕ ಲೋಕಾಯುಕ್ತದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಪವನ್ ನೆಜ್ಜೂರ್ ರವರ ನೇತೃತ್ವದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ Read more…

BIG NEWS : ರೇಣುಕಾಸ್ವಾಮಿ ಪತ್ನಿಗೆ ‘ಸರ್ಕಾರಿ ಉದ್ಯೋಗ’ ; ಸಿಎಂ ಸಿದ್ದರಾಮಯ್ಯ ಭರವಸೆ..!

ಬೆಂಗಳೂರು : ದರ್ಶನ್ & ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಪೋಷಕರು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡರು. ಸಿಎಂ ಸಿದ್ದರಾಮಯ್ಯ ಬಳಿ ಮಾತನಾಡಿದ Read more…

ಎಚ್ಚರ : ಇನ್ಮುಂದೆ ‘ಖಾದ್ಯ’ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬಳಸಿದ್ರೆ 7 ವರ್ಷ ಜೈಲುಶಿಕ್ಷೆ, 10 ಲಕ್ಷ ದಂಡ..!

ಬೆಂಗಳೂರು : ಖಾದ್ಯ ತಯಾರಿಕೆಯಲ್ಲಿ ಕೃತಕ ಬಣ್ಣಗಳ ಬಳಕೆ ಮಾಡಲಾಗುತ್ತಿರುವುದು ಪ್ರಯೋಗಾಲಯಗಳ ಮೂಲಕ ನಡೆಸಲಾದ ಪರೀಕ್ಷೆಯಿಂದ ದೃಢಪಟ್ಟಿದೆ. ಈ ಕೃತಕ ಬಣ್ಣಗಳು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ Read more…

ಶೃಂಗಸಭೆ : ಜುಲೈನಲ್ಲಿ ರಷ್ಯಾಗೆ ಪ್ರಧಾನಿ ಮೋದಿ ಭೇಟಿ |India-Russia summit

ನವದೆಹಲಿ : ವಾರ್ಷಿಕ ಭಾರತ-ರಷ್ಯಾ ಶೃಂಗಸಭೆಗಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಜುಲೈನಲ್ಲಿ ರಷ್ಯಾಕ್ಕೆ ಪ್ರಯಾಣಿಸುವ ಸಾಧ್ಯತೆಯಿದೆ. 2019ರ ಸೆಪ್ಟೆಂಬರ್ ನಲ್ಲಿ ವ್ಲಾಡಿವೋಸ್ಟಾಕ್ನಲ್ಲಿ ನಡೆದ ಈಸ್ಟರ್ನ್ ಎಕನಾಮಿಕ್ ಫೋರಂನಲ್ಲಿ Read more…

Milk Price Hike : ಹಾಲಿನ ದರ 2.10 ರೂ. ಹೆಚ್ಚಳ ; ಗ್ರಾಹಕರ ಜೇಬು ಸುಡಲಿದ್ಯಾ ಕಾಫಿ, ಟೀ..?

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದ್ದು, ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ಹೋಟೆಲ್ ಗಳಲ್ಲಿ ಸಿಗುವ ಕಾಫಿ, ಟೀ ಬೆಲೆ ಕೂಡ ಹೆಚ್ಚಳವಾಗಲಿದೆ Read more…

BREAKING : ಡಿ.20 ರಿಂದ ಮಂಡ್ಯದಲ್ಲಿ ‘ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ’ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಡಿ.20 ರಿಂದ 3 ದಿನ ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ Read more…

Milk Price Hike : ನಂದಿನಿ ಹಾಲಿನ ದರ ಏರಿಕೆ ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ..!

ಬೆಂಗಳೂರು : ನಂದಿನಿ ಹಾಲಿನ ದರ ಲೀಟರ್ ಗೆ 2.10 ರೂ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ. ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಕಾಂಗ್ರೆಸ್ Read more…

BREAKING : ಮಾಜಿ ಸಂಸದ ‘ಅನಂತ್ ಕುಮಾರ್ ಹೆಗ್ಡೆ’ ನಿವಾಸದಲ್ಲಿ ಅಗ್ನಿ ಅವಘಡ , ಹಲವು ವಸ್ತುಗಳು ಸುಟ್ಟು ಕರಕಲು.!

ಕಾರವಾಡ : ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹಲವು ವಸ್ತುಗಳು ಸುಟ್ಟು ಕರಕಲಾಗಿದೆ. ಶಿರಸಿಯ ಕೆ ಹೆಚ್ ಬಿ ಕಾಲೋನಿಯಲ್ಲಿ ಇರುವ Read more…

BREAKING : ‘ಪ್ರಜ್ವಲ್ ರೇವಣ್ಣ’ ಮತ್ತೆ 4 ದಿನ SIT ಕಸ್ಟಡಿಗೆ ; ಕೋರ್ಟ್ ಆದೇಶ |Prajwal Revanna

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರನ್ನು ಮತ್ತೆ 4 ದಿನ ಜೂ.29 ರವರೆಗೆ ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಂಗಳೂರಿನ  42 ನೇ Read more…

BREAKING : ಸಚಿವ ‘ಉದಯನಿಧಿ ಸ್ಟಾಲಿನ್’ ಗೆ ಜಾಮೀನು ನೀಡಿದ ಬೆಂಗಳೂರು ಕೋರ್ಟ್ |Sanatana Dharma row

ಬೆಂಗಳೂರು : ಸನಾತನ ಧರ್ಮ ನಿರ್ಮೂಲನೆ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮಂಗಳವಾರ (ಜೂನ್ 25) ಬೆಂಗಳೂರು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ನ್ಯಾಯಾಲಯವು ಅವರಿಗೆ ಷರತ್ತುಬದ್ಧ ಜಾಮೀನು ನೀಡಿತು. Read more…

BREAKING : ‘ನಂದಿನಿ’ ಹಾಲಿನ ದರ ಲೀ.ಗೆ 2.10 ರೂ ಹೆಚ್ಚಳ ; ನಾಳೆಯಿಂದಲೇ ಪರಿಷ್ಕ್ರತ ದರ ಜಾರಿಗೆ |Milk Price Hike

ಬೆಂಗಳೂರು : ನಂದಿನಿ ಹಾಲಿನ ದರ ಲೀ.ಗೆ 2.10 ರೂ ಹೆಚ್ಚಳವಾಗಿದ್ದು, ನಾಳೆಯಿಂದಲೇ ಪರಿಷ್ಕ್ರತ ದರ ಜಾರಿಗೆ ಬರಲಿದೆ. ಹೌದು, ಕೆಎಂಎಫ್ ನಂದಿನಿ ಹಾಲಿ ದರ ಹೆಚ್ಚಳ ಮಾಡಿದ್ದು, Read more…

BREAKING : ರಾಜ್ಯದ ಜನತೆಗೆ ಮತ್ತೊಂದು ಶಾಕ್ ; ನಂದಿನಿ ಹಾಲಿನ ದರ 2.10 ರೂ. ಹೆಚ್ಚಳ |Milk Price Hike

ಬೆಂಗಳೂರು : ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಕೆಎಂಎಫ್ ನಂದಿನಿ ಹಾಲಿನ ಬೆಲೆ 2.10 ರೂ ಹೆಚ್ಚಳ ಮಾಡಿದೆ. ಕೆಎಂಎಫ್ ಲೀಟರ್ ಹಾಲಿಗೆ 2.10 ರೂ ಹೆಚ್ಚಳ Read more…

BREAKING : ಬಿಜೆಪಿ ಮುಖಂಡನ ಮೇಲೆ ಸುಳ್ಳು ಲೈಂಗಿಕ ದೌರ್ಜನ್ಯ ಆರೋಪ ; ಓರ್ವ ಆರೋಪಿ ಅರೆಸ್ಟ್..!

ಶೃಂಗೇರಿ : ಬಿಜೆಪಿ ಮುಖಂಡನ ಮೇಲೆ ಸುಳ್ಳು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಶೃಂಗೇರಿಯ ಬಿಜೆಪಿ Read more…

BREAKING : ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ; ಬೆಂಗಳೂರಿನ ಕೋರ್ಟ್ ಗೆ ‘ಉದಯ ನಿಧಿ ಸ್ಟಾಲಿನ್’ ಹಾಜರು..!

ಬೆಂಗಳೂರು : ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೋರ್ಟ್ ಗೆ ಸಚಿವ ಉದಯ ನಿಧಿ ಸ್ಟಾಲಿನ್ ಹಾಜರಾಗಿದ್ದಾರೆ. ಬೆಂಗಳೂರಿನ 42 ನೇ Read more…

BIG UPDATE : ಇನ್ನೂ ಸಿಕ್ಕಿಲ್ಲ ‘ರೇಣುಕಾಸ್ವಾಮಿ’ ಮೊಬೈಲ್ ; ನಕಲಿ ಸಿಮ್ ಖರೀದಿಸಿದ ಪೊಲೀಸರು..!

ಬೆಂಗಳೂರು : ನಟ ದರ್ಶನ್ & ಗ್ಯಾಂಗ್ ನಿಂದ ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಮೊಬೈಲ್ ಗಾಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸತತ ಕಾರ್ಯಾಚರಣೆ ನಡೆಸಿ ವಿಫಲವಾಗಿದೆ. ಮೊಬೈಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...