alex Certify Karnataka | Kannada Dunia | Kannada News | Karnataka News | India News - Part 363
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರಿಗೆ ಸಚಿವರ ಪುತ್ರಿ ಸೌಮ್ಯಾ ರೆಡ್ಡಿ ಪರ ಪ್ರಚಾರಕ್ಕೆ ಬಿಎಂಟಿಸಿ ಬಳಕೆ: ಬಿಜೆಪಿ ಆರೋಪ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪುತ್ರಿ ಸೌಮ್ಯಾ ರೆಡ್ಡಿ ಅವರ ಪರ ಪ್ರಚಾರಕ್ಕಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬಿಎಂಟಿಸಿ ಬಸ್ ಗಳನ್ನು ಬಿಟ್ಟಿದ್ದಾರೆ Read more…

ಲಂಚ ಪಡೆಯುವಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿ

ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ಶಿವಮೊಗ್ಗ ತಾಲೂಕಿನ ಅಬಲಗೆರೆ ಗ್ರಾಮ ಪಂಚಾಯಿತಿ ಗ್ರೇಡ್ 2 ಕಾರ್ಯದರ್ಶಿ ಯೋಗೇಶ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗದ ನವುಲೆ ನಿವಾಸಿ ಬಿ. Read more…

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಪೋಸ್ಟ್ ಹಾಕಿದ್ದ ಬಿಜೆಪಿ ಅಧಿಕೃತ ಎಕ್ಸ್ ಖಾತೆ ಮೇಲೆ ಎಫ್ಐಆರ್ ದಾಖಲು

ಬೆಂಗಳೂರು: ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪೋಸ್ಟ್ ಹಾಕಿದ್ದ ಬಿಜೆಪಿ ಅಧಿಕೃತ ಎಕ್ಸ್ ಖಾತೆ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಪ್ರಣಾಳಿಕೆಯೋ ಮುಸ್ಲಿಂ ಲೀಗ್ ಪ್ರಣಾಳಿಕೆಯೋ ಎಂದು ಬಿಜೆಪಿ ಖಾತೆಯಲ್ಲಿ Read more…

ನಾಡಗೀತೆ ಸಂಗೀತ ಸಂಯೋಜನೆ ವಿವಾದಕ್ಕೆ ತೆರೆ: ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಸಂಗೀತ ಸಂಯೋಜನೆ ಪ್ರಶ್ನಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮೈಸೂರು ಅನಂತಸ್ವಾಮಿಯವರ ಧಾಟಿ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಗಾಯಕ Read more…

ಮತ ಚಲಾಯಿಸುವ ಹಿರಿಯ ನಾಗರಿಕರು ವಿಕಲಚೇತನರಿಗೆ RAPIDO ಉಚಿತ ಸೇವೆ

ನವದೆಹಲಿ: ದೇಶದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, ಮತ ಚಲಾಯಿಸುವ ಹಿರಿಯ ನಾಗರಿಕರು, ವಿಕಲಚೇತನರಿಗೆ ರ್ಯಾಪಿಡೋ ಉಚಿತ ಸೇವೆ ನೀಡುವುದಾಗಿ ತಿಳಿಸಿದೆ. ಟ್ಯಾಕ್ಸಿ Read more…

ಲೋಕಸಭಾ ಚುನಾವಣೆ: ಮತದಾನದ ದಿನದಂದು ಮೆಟ್ರೋ ರೈಲು ಸಂಚಾರ ವಿಸ್ತರಣೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ನಮ್ಮ ಮೆಟ್ರೋ ರೈಲು ಸಂಚಾರ ವಿಸ್ತರಿಸಲಾಗುವುದು ಎಂದು ಬಿಎಂಆರ್ ಸಿ ಎಲ್ ತಿಳಿಸಿದೆ. ಎಲ್ಲಾ ನಾಲ್ಕು ಟರ್ಮಿನಲ್ ಗಳಲ್ಲಿ ಅಂದರೆ Read more…

BIG NEWS: ಲೋಕಸಭಾ ಚುನಾವಣೆ: ನೀತಿ ಸಂಹಿತೆ ಜಾರಿಯಾದಾಗಿನಿಂದ ಈವರೆಗೆ ಬರೋಬ್ಬರಿ 406.73 ಕೋಟಿ ಹಣ, ಮದ್ಯ ಜಪ್ತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ಬಳಿಕ ಕಳೆದ 38 ದಿನಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 406.73 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು Read more…

BIG NEWS: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ದೇಶವನ್ನು ಮಾವೋವಾದಿ ದೇಶ ಮಾಡಲು ಹೊರಟಿದೆ: ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ದೇಶವನ್ನು ಮಾವೋವಾದಿ ದೇಶ ಮಾಡಲು ಹೊರಟಿದೆ ಎಂಬುದು ರಾಹುಲ್ ಗಾಂಧಿ ಭಾಷಣದಿಂದ ಗೊತ್ತಾಗುತ್ತಿದೆ ಎಂದು ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಾಗ್ದಾಳಿ Read more…

BIG NEWS: ಸಂಸದ ಡಿ.ಕೆ.ಸುರೇಶ್ ಆಪ್ತ, ಮಾಜಿ ಕಾರ್ಪೊರೇಟರ್ ನಿವಾಸದ ಮೇಲೆ ಐಟಿ ದಾಳಿ; ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಬೆಂಗಳೂರು: ಸಂಸದ ಡಿ.ಕೆ ಸುರೇಶ್ ಆಪ್ತ ಮಾಜಿ ಕಾರ್ಪೊರೇಟರ್ ಗಂಗಾಧರ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೇ ವೇಳೆ ಕೋಣನಕುಂಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ Read more…

BIG NEWS: ಲೋಕಸಭಾ ಚುನಾವಣೆ: ಏಪ್ರಿಲ್ 26 ಮತದಾನದ ದಿನ ರಾಜ್ಯದಲ್ಲಿ ಯಾರಿಗೆಲ್ಲ ರಜೆ?

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ಕರ್ನಾಟಕದ ದಕ್ಷಿಣ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಎಲ್ಲರೂ ಮತದಾನ Read more…

BIG NEWS: ದಾಖಲೆ ಇಲ್ಲದ 23 ಲಕ್ಷ ಹಣ, 450 ಗ್ರಾಂ ಚಿನ್ನ ಜಪ್ತಿ

ಬಳ್ಳಾರಿ: ದಾಖಲೆಯಿಲ್ಲದೇ ಸಂಗ್ರಹಿಸಿದ್ದ 23 ಲಕ್ಷ ಹಣವನ್ನು ಬಳ್ಳಾರಿಯಲ್ಲಿ ಬ್ರೂಸ್ ಪೇಟೆ ಪೊಲೀಸರು ಹಾಗೂ ಎಫ್ ಎಸ್ ಟಿ ಹಾಗೂ ವಿವಿಎಸ್ ಟಿ ತಂಡ ಜಂಟಿ ಕಾರ್ಯಾಚರಣೆ ನಡೆಸಿ Read more…

BREAKING NEWS: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ; ಆರೋಪಿ ಸಿಐಡಿ ಕಸ್ಟಡಿಗೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನಿ ಸಿಐಡಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ನೀಡಿದೆ. ಹುಬ್ಬಳ್ಳಿ-ಧಾರವಾಡ ಒಂದನೇ ಜೆ ಎಂ Read more…

BIG NEWS: ಯತ್ನಾಳ್ ಗೊಡ್ಡೆಮ್ಮೆ ಇದ್ದಂತೆ; ಆತನಿಗೂ ಈಶ್ವರಪ್ಪ ಸ್ಥಿತಿ ಬರಲಿದೆ; ಶಾಸಕ ವಿಜಯಾನಂದ ಕಾಶಪ್ಪನವರ್ ವಾಗ್ದಾಳಿ

ಬಾಗಲಕೋಟೆ: ಲೋಕಸಭಾ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಈ ನಡುವೆ ರಾಜಕೀಯ ನಾಯಕರ ವಾಕ್ಪ್ರಹಾರ ತಾರಕಕ್ಕೇರಿದೆ. ಶಾಸಕ ವಿಜಯಾನಂದ ಕಾಶಪ್ಪನವರ್ Read more…

BIG NEWS: ಬೆಂಗಳೂರಿನಲ್ಲಿ ಬರೋಬ್ಬರಿ 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಜಪ್ತಿ

ಬೆಂಗಳೂರು: ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದನಗಳಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಪಾರ ಪ್ರಮಾಣದ ಚಿಹ್ನ, ವಜ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ Read more…

BIG NEWS: ಮತದಾನ ಮಾಡಿದವರಿಗೆ ಹೋಟೆಲ್ ಗಳಲ್ಲಿ ಉಚಿತ ಊಟ: ಹೈಕೋರ್ಟ್ ಅನುಮತಿ

ಬೆಂಗಳೂರು: ಲೋಕಸಭಾ ಚುನಾವಣೆ ಮತದಾನಕ್ಕೆ ರಾಜ್ಯದಲ್ಲಿ ಕ್ಷಣ ಗಣನೆ ಆರಂಭವಾಗಿದೆ. ವೋಟ್ ಮಾಡಿ ಬಂದವರಿಗೆ ಉಚಿತ ಊಟ ನೀಡಲು ಬೆಂಗಳೂರಿನ ಹೋಟೆಲ್ ಅಸೊಸಿಯೇಷನ್ ಸದಸ್ಯರಿಗೆ ಕರ್ನಾಟಕ ಹೈಕೋರ್ಟ್ ಅನುಮತಿ Read more…

BIG NEWS: ವಿದ್ಯಾರ್ಥಿನಿ ನೇಹಾ, ರಾಕೇಶ್ ಹತ್ಯೆ ಪ್ರಕರಣ; ಇಂದು ಗಂಗಾವತಿ ಬಂದ್ ಗೆ ಕರೆ

ಕೊಪ್ಪಳ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಹಾಗೂ ಯಾದಗಿರಿಯಲ್ಲಿ ನಡೆದ ಯುವಕ ರಾಕೇಶ್ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ಬಂದ್ Read more…

BIG NEWS: ಲೋಕಸಭಾ ಚುನಾವಣೆ: ಏ.26ರಂದು ಮತದಾನ ಹಿನ್ನೆಲೆ; ಬೆಂಗಳೂರಿನಲ್ಲಿ ಇಂದು ಸಂಜೆಯಿಂದ 144 ಸೆಕ್ಷನ್ ಜಾರಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಪ್ರಿಲ್ 26ರಂದು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಪಾರದರ್ಷಕ ಹಾಗೂ ನ್ಯಾಯ ಸಮ್ಮತ ಮತದಾನಕ್ಕೆ ಚುನಾವಣಾ ಆಯೋಗ, ಪೊಲೀಸ್ ಇಲಾಖೆ ಕಟ್ಟುನಿಟ್ಟಿನ Read more…

BIG NEWS: ಲೋಕಸಭಾ ಚುನಾವಣೆ: ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಮತದಾನ; ಯಾವ ಯಾವ ಕ್ಷೇತ್ರಗಳಲ್ಲಿ ವೋಟಿಂಗ್? ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಹಾಗೂ ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಇನ್ನೊಂದು ದಿನ ಬಾಕಿ ಇದೆ. ಮತದಾನಕ್ಕಾಗಿ ಚುನಾವಣ ಆಯೋಗ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಕರ್ನಾಟಕದ Read more…

ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ ಆರೋಪ

ಕೊಪ್ಪಳ: ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಕೊಪ್ಪಳ ಜಿಲ್ಲೆ ಗಂಗಾವತಿಯ ಶ್ರೀರಾಮನಗರದ ಬಾರ್ ನಲ್ಲಿ ಘಟನೆ ನಡೆದಿದೆ. ಶ್ರೀ ರಾಮನಗರದ Read more…

ಕನ್ನಡಿಗರಿಗೆ ಮಾತ್ರ ಜವಾನ, ಜಾಡಮಾಲಿಯಂತಹ ಹುದ್ದೆ: ಖಾಸಗಿ ಕಂಪನಿಗಳ ವಿರುದ್ಧ ಹೈಕೋರ್ಟ್ ಕೆಂಡಾಮಂಡಲ

ಬೆಂಗಳೂರು: ಕನ್ನಡಿಗರ ನೆಲ, ಜಲ ಪಡೆದುಕೊಂಡು ಅವರಿಗೆ ಉದ್ಯೋಗ ನೀಡದೆ, ಅಧಿಕಾರಿಗಳ ಹುದ್ದೆಗಳಿಗೆ ಕನ್ನಡಿಗರನ್ನು ನೇಮಕ ಮಾಡಲೇ ಜವಾನ ಜಾಡಮಾಲಿಯಂತಹ ಸಿ, ಡಿ ದರ್ಜೆ ಹುದ್ದೆಗಳಿಗೆ ಮಾತ್ರ ಕನ್ನಡಿಗರನ್ನು Read more…

ಸಿಇಟಿ ಗೊಂದಲ ಪರಿಹಾರಕ್ಕೆ ತಜ್ಞರ ಮಹತ್ವದ ಸಲಹೆ: ಕೃಪಾಂಕ, ಮರು ಪರೀಕ್ಷೆ ಬದಲು ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಟ್ಟು ಮೌಲ್ಯಮಾಪನಕ್ಕೆ ಸೂಚನೆ

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ಪಠ್ಯಕ್ರಮ ಹೊರತಾದ ಪ್ರಶ್ನೆ ಕೇಳಿದ್ದು, ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಆ ಪ್ರಶ್ನೆಗಳನ್ನು ಕೈಬಿಟ್ಟು ಮೌಲ್ಯಮಾಪನ ಮಾಡುವುದೇ ಸೂಕ್ತವೆಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೃಪಾಂಕ Read more…

ಏ. 28, 29ರಂದು ರಾಜ್ಯದಲ್ಲಿ ಮೋದಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮೇ 7 ರಂದು 14 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ರಾಜ್ಯದಲ್ಲಿ ಭರ್ಜರಿ ಪ್ರಚಾರ Read more…

BREAKING: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: 5 ಕೋಟಿ ರೂ.ಗೂ ಅಧಿಕ ಮೌಲ್ಯದ ಬಟ್ಟೆ ಸುಟ್ಟು ಭಸ್ಮ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಣಿಪಾಲ್ ಕಂಟ್ರಿ ರೋಡ್ ನಲ್ಲಿ ಟಿಂಬರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪಕ್ಕದ Read more…

BREAKING: ಬೆಂಗಳೂರಲ್ಲಿ ಫ್ಲೈ ಓವರ್ ನಿಂದ ಬಿದ್ದು ಅಪರಿಚಿತ ವ್ಯಕ್ತಿ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಫ್ಲೈ ಓವರ್ ನಿಂದ ಬಿದ್ದು ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಆನಂದರಾವ್ ಸರ್ಕಲ್ ಫ್ಲೈ ಓವರ್ ಮೇಲಿಂದ ಬಿತ್ತು ವ್ಯಕ್ತಿ ಮೃತಪಟ್ಟ ಘಟನೆ ಬೆಳಗಿನ ಜಾವ ಮೂರು Read more…

SHOCKING: ಸೀರೆ ಜೋಕಾಲಿ ಕುತ್ತಿಗೆಗೆ ಬಿಗಿದು ಬಾಲಕ ಸಾವು

ಚಿಕ್ಕಮಗಳೂರು: ಆಟವಾಡುವ ವೇಳೆ ಸೀರೆ ಜೋಕಾಲಿ ಕುತ್ತಿಗೆಗೆ ಬಿಗಿದು ಬಾಲಕ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರು ಮೇಲಪಾಲ್ ಸಮೇಪದ ಕರ್ಕೇಶ್ವರ ಕೈಮರದಲ್ಲಿ ಮಂಗಳವಾರ ನಡೆದಿದೆ. ಸನ್ಮಯ್(12) ಮೃತಪಟ್ಟ Read more…

ಲಕ್ಕುಂಡಿಯ ವಿಶ್ವೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದೀರಾ

ಭಾರತ ಹಲವು ಪುರಾತನ ವಾಸ್ತುಶಿಲ್ಪಗಳನ್ನು ಒಳಗೊಂಡ ರಾಷ್ಟ್ರ. ಐತಿಹಾಸಿಕ ಸ್ಥಳಗಳನ್ನು ಅನ್ವೇಷಿಸಲು ಇಷ್ಟಪಡುವವರಿಗೆ ಲಕ್ಕುಂಡಿ ಅತ್ಯುತ್ತಮ ತಾಣ. ಲಕ್ಕುಂಡಿ ಗದಗ ನಗರದಿಂದ 11ಕಿಮೀ ದೂರದಲ್ಲಿದೆ. ಇದನ್ನು ದೇವಾಲಯಗಳ ಸ್ವರ್ಗವೆಂದು Read more…

ಬೆಂಗಳೂರಲ್ಲಿ ವಿಶ್ವವಿಖ್ಯಾತ ಕರಗ ಮಹೋತ್ಸವ ಸಂಭ್ರಮ

ಬೆಂಗಳೂರು: ಬೆಂಗಳೂರಿನಲ್ಲಿ ಕರಗ ಮಹೋತ್ಸವ ಸಂಭ್ರಮ ಮನೆ ಮಾಡಿದೆ. ವೀರಕುಮಾರರ ಅಲಗು ಸೇವೆ, ಭಕ್ತರ ಸಡಗರ ಮುಗಿಲು ಮುಟ್ಟಿದೆ. ಕಬ್ಬನ್ ಪೇಟೆಯಿಂದ ಕರಗ ಮಹೋತ್ಸವ ಆರಂಭವಾಗಿದೆ. ಮಸ್ತಾನ್ ಸಾಬ್ Read more…

ಅಕ್ರಮ ಮರಳು ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಶಾಸಕನಿಗೆ ಜೀವ ಬೆದರಿಕೆ

ದಾವಣಗೆರೆ: ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದಿದ್ದ ಹರಿಹರ ಶಾಸಕ ಬಿ.ಪಿ. ಹರೀಶ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. Read more…

ಬೆಳಗಾವಿ ಮಹಿಳೆ ವಿವಸ್ತ್ರ ಕೇಸ್ ವಿಚಾರಣೆಗೆ ಒಂದು ವರ್ಷ ಕಾಲಮಿತಿ ನಿಗದಿ: ಹೈಕೋರ್ಟ್ ಆದೇಶ

ಬೆಂಗಳೂರು: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿ, ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣದ ವಿಚಾರಣೆ ಪೂರ್ಣಗೊಳಿಸಲು ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಒಂದು Read more…

ಗುಡುಗು, ಗಾಳಿ ಸಹಿತ ಮಳೆ ಮುನ್ಸೂಚನೆ: ಆರೆಂಜ್ ಅಲರ್ಟ್

ಬೆಂಗಳೂರು: ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...