alex Certify Karnataka | Kannada Dunia | Kannada News | Karnataka News | India News - Part 364
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಗಮನಿಸಿ : ‘ಫಸಲ್ ಭೀಮಾ’ ಬೆಳೆ ವಿಮೆ ನೋಂದಣಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ :   ಜಿಲ್ಲೆಯಲ್ಲಿ ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮು ಅವಧಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಬೆಳೆ ವಿಮೆ ಯೋಜನೆ  ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ Read more…

ಮೆಣಸಿನಕಾಯಿ ಬೆಳೆ ಬೆಳೆಯುವ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮೆಣಸಿನಕಾಯಿ ಬೆಳೆಗಾರರು ಮತ್ತು ನರ್ಸರಿ ಮಾಲೀಕರು ಉತ್ತಮ ಬೆಳೆಗಳನ್ನು ಪಡೆಯಲು ಸೂಕ್ತ ಕ್ರಮ ಅನುಸರಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ಉಪನಿರ್ದೇಶಕರಾದ ರತ್ನಪ್ರಿಯ ಯರಗಲ್ಲ ಅವರು ತಿಳಿಸಿದ್ದಾರೆ. ಈ Read more…

Rain in Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ : ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಇಂದು Read more…

‘ಇಸ್ರೋ’ ಮತ್ತೊಂದು ಮೈಲುಗಲ್ಲು : ಪುಷ್ಪಕ್ 3 ನೇ ಪ್ರಯೋಗವೂ ಯಶಸ್ವಿ..!

ಬೆಂಗಳೂರು : ಮರುಬಳಕೆ ಉಡಾವಣಾ ವಾಹನದ (Reusable Launch Vehicle – RLV) ಲ್ಯಾಂಡಿಂಗ್ ಪ್ರಯೋಗದ (ಎಲ್ಇಎಕ್ಸ್) ಅಂತಿಮ ಪ್ರಯೋಗವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ- ISRO) Read more…

ALERT : ರಾಜ್ಯದಲ್ಲಿ ಹೆಚ್ಚುತ್ತಿರುವ ‘ಡೆಂಗ್ಯೂ’ ಜ್ವರದ ಬಗ್ಗೆ ಭಯಬೇಡ, ಇರಲಿ ಈ ಎಚ್ಚರ..!

ಬೆಂಗಳೂರು : ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ಸಾಂಕ್ರಾಮಿಕ ರೋಗಗಳು ಕೂಡ ತಾಂಡವವಾಡುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಡೆಂಗ್ಯೂ ಕೇಸ್ ಹೆಚ್ಚಳವಾಗುತ್ತಿದೆ. ಹಾಗಾದರೆ ಈ ಡೆಂಗ್ಯೂ ರೋಗದ Read more…

ದರ್ಶನ್ ಗೆ ಕೊಟ್ಟ ವಿಚಾರಣಾಧೀನ ಕೈದಿ ನಂಬರ್ ನ್ನು ಗಾಡಿಗೆ ಹಾಕಿಸಿ ನೋಂದಣಿಗೆ ಮುಂದಾದ ಅಭಿಮಾನಿ

ಬೆಂಗಳೂರು: ಇದನ್ನು ಹುಚ್ಚು ಅಭಿಮಾನ ಅನ್ನಬೇಕೋ ಅಥವಾ ನೆಚ್ಚಿನ ನಟ ಎಂಬ ಕಾರಣಕ್ಕೆ ಏನು ಮಾಡಿದರೂ ಸರಿ ಎಂಬ ಅತಿಯಾದ ನಂಬಿಕೆ ಎನ್ನಬೇಕೋ ಗೊತ್ತಿಲ್ಲ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power cut

ಬೆಂಗಳೂರು : ಕೆಪಿಟಿಸಿಎಲ್ ಮತ್ತು ಬೆಸ್ಕಾಂನ ನಿರ್ವಹಣಾ ಕಾರ್ಯಗಳು ಮುಂದಿನ ಕೆಲವು ದಿನಗಳಲ್ಲಿ ನಿಗದಿಯಾಗಿದ್ದು, ಜೂನ್ 25 ರಂದು ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. Read more…

ಅಂಗನವಾಡಿ ಕೇಂದ್ರಗಳಲ್ಲಿಯೇ LKG, UKG ಆರಂಭ: ಪೂರ್ವ ಪ್ರಾಥಮಿಕ ಹಂತದಲ್ಲೇ ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರ ಸಮ್ಮತಿ

ಬೆಂಗಳೂರು: ಇನ್ಮುಂದೆ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್ ಕೆಜಿ, ಯುಕೆಜಿ ಗುಣಮಟ್ಟದ ಶಿಕ್ಷಣ ಆರಂಭವಾಗಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ಎಲ್ಲಾ ಅಂಗನವಾಡಿಗಳನ್ನು ಉನ್ನತೀಕರಿಸಲು ನಿರ್ಧರಿಸಿದೆ. ಅಂಗನವಾಡಿ Read more…

ಗ್ರಂಥಾಲಯ ವಿಜ್ಞಾನ ತರಬೇತಿಗೆ ಅರ್ಜಿ ಆಹ್ವಾನ

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಡಿಯಲ್ಲಿ ರಾಜ್ಯದ ನಾಲ್ಕು ವಿಭಾಗಗಳಾದ ಬೆಂಗಳೂರು, ಮೈಸೂರು ವಿಭಾಗದ ಮಂಗಳೂರು, ಬೆಳಗಾವಿ ವಿಭಾಗದ ಧಾರವಾಡ ಮತ್ತು ಕಲಬುರಗಿ ವಿಭಾಗಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ Read more…

ಜಲಮಂಡಳಿಯಿಂದ ಮಹತ್ವದ ಕ್ರಮ ; ಮಳೆ ಕೊಯ್ಲು ಮಾಡಲು 1,008 ಇಂಗುಗುಂಡಿಗಳ ನಿರ್ಮಾಣ..!

ಬೆಂಗಳೂರು : ಜಲಮಂಡಳಿಯು ಈಗಾಗಲೇ ಬೆಂಗಳೂರಿನ ವಿವಿಧೆಡೆ ಸರ್ಕಾರಿ ಸ್ಥಳ, ಕಟ್ಟಡಗಳಲ್ಲಿ ಮಳೆ ಕೊಯ್ಲು ಮಾಡಲು 1,008 ಇಂಗುಗುಂಡಿಗಳನ್ನು ನಿರ್ಮಿಸಿದ್ದು, ಎರಡನೇ ಹಂತದಲ್ಲಿ ಮತ್ತಷ್ಟು ನಿರ್ಮಿಸಲು ಯೋಜನೆ ಹಾಕಿಕೊಂಡಿದೆ. Read more…

ಎಂಎಲ್ ಸಿ ಸೂರಜ್ ರೇವಣ್ಣ CID ಕಸ್ಟಡಿಗೆ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿರುವ ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣನನ್ನು ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ. ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ Read more…

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ Read more…

ಜೈಲುವಾಸದ ಕರಾಳ ದಿನಗಳನ್ನು ಮೆಲುಕು ಹಾಕಿದ ಆರ್.ಅಶೋಕ್: ಊಟವನ್ನೂ ಕೊಡದೇ ಚಿತ್ರ ಹಿಂಸೆ ನೀಡುತ್ತಿದ್ದರು ಎಂದು ಕಿಡಿ

ಬೆಂಗಳೂರು: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಆಡಳಿತದ ದಿನಗಳ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಅಂದು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಸಂವಿಧಾನಕ್ಕೆ ಅಪಚಾರ ಮಾಡಿದ ಕಾಂಗ್ರೆಸ್‌ Read more…

ಕಲುಷಿತ ನೀರಿಗೆ ಮತ್ತೋರ್ವ ಬಲಿ; 7 ಜನರು ಅಸ್ವಸ್ಥ

ಕೋಲಾರ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚುತ್ತಿದ್ದು, ಕಲುಷಿತ ನೀರಿನಿಂದ ಜನರು ಪ್ರಾಣ ಕಳುದುಕೊಳ್ಳುತ್ತಿರುವ ಪ್ರಕರಣ ಬೆಳಕಿಗೆ ಬರುತ್ತಿದೆ. ಕಲುಷಿತ ನೀರು ಸೇವಿಸಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ Read more…

BIG NEWS: ವಿಧಾನ ಪರಿಷತ್ ನ 17 ನೂತನ ಸದಸ್ಯರಿಂದ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ ಗೆ ಆಯ್ಕೆಯಾದ 17 ನೂತನ ಸದಸ್ಯರು ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನೂತನ Read more…

BIG NEWS: ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಪ್ರಕರಣ: EDಯಿಂದ ಪ್ರತ್ಯೇಕ ತನಿಖೆ ಆರಂಭ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಪ್ರತ್ಯೇಕ ತನಿಖೆ ಆರಂಭಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಜಾರಿ Read more…

ರಾಜ್ಯದ ಯುವಕರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ವಿದೇಶದಲ್ಲಿ ಉದ್ಯೋಗ ಕಲ್ಪಿಸುವ ಮತ್ತೊಂದು ಯೋಜನೆ ಜಾರಿಗೆ..!

ಬೆಂಗಳೂರು : ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮವು ರಾಜ್ಯದ ಯುವಕರಿಗೆ ಹೊರ ದೇಶಗಳಲ್ಲಿ ಉದ್ಯೋಗ ಒದಗಿಸುವ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಇದರ ಭಾಗವಾಗಿ ಸ್ಲೊವೆನಿಯಾ ರಾಷ್ಟ್ರದಲ್ಲಿ ಬಿಇ, ಡಿಪ್ಲೊಮೊ, ಐಟಿಐ Read more…

BIG NEWS: ಪೊಲೀಸ್ ಕಾನ್ಸ್ ಟೇಬಲ್ ನಿಂದ ಯುವತಿಗೆ ಮೋಸ: ದೂರು ದಾಖಲು

ಕಾರವಾರ: ಪೊಲೀಸ್ ಕಾನ್ಸ್ ಟೇಬಲ್ ಒಬ್ಬ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ, ವಂಚಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಬೆಳಕಿಗೆ ಬಂದಿದೆ. ಮುಂಡಗೋಡ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ Read more…

BREAKING : ‘BBMP’ ಆಯುಕ್ತ ತುಷಾರ್ ಗಿರಿನಾಥ್ ಗೆ ಡೆಂಗ್ಯೂ ಜ್ವರ ಧೃಡ |Dengue Fewer

ಬೆಂಗಳೂರು : ಬೆಂಗಳೂರಲ್ಲಿ ಡೆಂಗ್ಯೂ ಆತಂಕ ಮನೆ ಮಾಡಿದ್ದು, ಬಿಬಿಎಂಪಿ ಆಯುಕ್ತರಿಗೂ ಡೆಂಗ್ಯೂ ಜ್ವರ ದೃಡವಾಗಿದೆ. ಬೆಂಗಳೂರು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಡೆಂಗ್ಯೂ ಜ್ವರ ತಗುಲಿರುವುದು Read more…

BREAKING : ಮಂಡ್ಯ ಕ್ಷೇತ್ರದ ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ H.D ಕುಮಾರಸ್ವಾಮಿ..!

ನವದೆಹಲಿ: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಮಂಡ್ಯದಲ್ಲಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ ವೆಂಕಟರಮಣೇಗೌಡ (ಅಲಿಯಾಸ್ ‘ಸ್ಟಾರ್’ Read more…

ಮೈಮೇಲೆ ಸಗಣಿ ಸುರಿದುಕೊಂಡು ರೈತರ ಪ್ರತಿಭಟನೆ; ಎತ್ತಿನ ಗಾಡಿಯಲ್ಲಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಅನ್ನದಾತರರು ಸಿಡಿದೆದ್ದಿದ್ದು, ಮೈಮೇಲೆ ಸಗಣಿ ಸುರಿದುಕೊಂಡು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೋಮನಳ್ಳಿ ಗೇಟ್ ಬಳಿ ನಡೆದಿದೆ. Read more…

BREAKNG : ಕೊಡಗಿನಲ್ಲಿ ಮನಬಂದಂತೆ ಉದ್ಯಮಿ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿ..!

ಕೊಡಗು : ಉದ್ಯಮಿ ಮೇಲೆ ದುಷ್ಕರ್ಮಿಯೋರ್ವ ಫೈರಿಂಗ್ ನಡೆಸಿದ ಘಟನೆ ಕೊಡಗು ಜಿಲ್ಲೆ ಕುಶಾಲನಗರದಲ್ಲಿ ನಡೆದಿದೆ . ಉದ್ಯಮಿ ಶಶಿಕುಮಾರ್ ಎಂಬಾತನ ಕಾಲಿಗೆ ಅನುದೀಪ್ ಎಂಬಾತ 8 ಬಾರಿ Read more…

BIG NEWS: ರೇವಣ್ಣ ಕುಟುಂಬಕ್ಕೆ ಆಪ್ತರಿಂದಲೇ ಕಂಟಕ: ಶಿವಕುಮಾರ್ ವಿರುದ್ಧ ಅನುಮಾನ ವ್ಯಕ್ತಪಡಿಸಿದ ಸೂರಜ್

ಹಾಸನ: ಜೆಡಿಎಸ್ ಶಾಸಕ ರೇವಣ್ಣ ಕುಟುಂಬಕ್ಕೆ ಆಪ್ತರಿಂದಲೇ ಕಂಟಕ ಎದುರಾದಂತಿದೆ. ಪ್ರಜ್ವಲ್ ರೇವಣ್ಣ ಪ್ರಕರಣ, ಜೈಲು ಪಾಲು, ಕಿಡ್ನ್ಯಾಪ್ ಕೇಸ್ ನಲ್ಲಿ ರೇವಣ್ಣಗೆ ಸಂಕಷ್ಟ ಎದುರಾದ ಬೆನ್ನಲ್ಲೇ ಇದೀಗ Read more…

BREAKING NEWS: ಜೈಲುಪಾಲಾದ ಸೂರಜ್ ರೇವಣ್ಣಗೆ ವಿಚಾರಣಾಧೀನ ಕೈದಿ ನಂಬರ್ ವಿತರಿಸಿದ ಜೈಲಧಿಕಾರಿಗಳು

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಎಲ್ ಸಿ ಡಾ.ಸೂರಜ್ ರೇವಣ್ಣ ಜೈಲು ಪಾಲಾಗಿದ್ದಾರೆ. ಜೈಲು ಸೇರಿರುವ ಸೂರಜ್ ಗೆ ವಿಚಾರಣಾಧೀನ ಕೈದಿ ನಂಬರ್ ವಿತರಿಸಲಾಗಿದೆ. ಸೂರಜ್ ರೇವಣ್ಣಗೆ Read more…

ಬೆಂಗಳೂರಿಗೆ ಮತ್ತೊಂದು ಕುಖ್ಯಾತಿ ; ‘ಆನ್ ಲೈನ್ ಜಾಬ್’ ವಂಚನೆಯಲ್ಲಿ ‘ಸಿಲಿಕಾನ್ ಸಿಟಿ’ ನಂ.1.!

ಬೆಂಗಳೂರು: 2020 ರಿಂದ ಕರ್ನಾಟಕದಲ್ಲಿ ವರದಿಯಾದ ಆನ್ಲೈನ್ ಉದ್ಯೋಗ ವಂಚನೆಗಳಲ್ಲಿ ಸುಮಾರು 73 ಪ್ರತಿಶತದಷ್ಟು ಬೆಂಗಳೂರಿನಿಂದ ಬಂದಿವೆ ಎಂದು ರಾಜ್ಯ ಅಪರಾಧ ದಾಖಲೆಗಳ ಬ್ಯೂರೋ (ಎಸ್ಸಿಆರ್ಬಿ) ತಿಳಿಸಿದೆ. ಬಲಿಪಶುಗಳಲ್ಲಿ Read more…

BREAKING NEWS: ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಕಲಬುರಗಿ: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇತ್ತೀಚೆಗೆ ಬಾಂಬ್ ಬೆದರಿಕೆ ಹಾಕಲಾದ ಬೆನ್ನಲ್ಲೇ ಇದೀಗ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ Read more…

ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ಇಂದು ಸಂಜೆವರೆಗೂ ವಿದ್ಯುತ್ ವ್ಯತ್ಯಯ |Power Cut

ಕೆಪಿಟಿಸಿಎಲ್ ಮತ್ತು ಬೆಸ್ಕಾಂನ ನಿರ್ವಹಣಾ ಕಾರ್ಯಗಳು ನಡೆಯುವುದರಿಂದ ಜೂನ್ 24 ರಂದು ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಸೋಮವಾರ ಬೆಳಿಗ್ಗೆ Read more…

BREAKING : ಬೆಳ್ಳಂ ಬೆಳಗ್ಗೆ ಬಿಲ್ಡರ್ ಗಳಿಗೆ ಇಡಿ ಶಾಕ್ ; ಬೆಂಗಳೂರಿನ-ಮೈಸೂರಿನ ಹಲವೆಡೆ ದಾಳಿ |E.D Raid

ಬೆಂಗಳೂರು : ಬೆಂಗಳೂರು ಹಾಗೂ ಮೈಸೂರಿನ ಹಲವೆಡೆ ಬಿಲ್ಡರ್ ಗಳಿಗೆ ಇಂದು  ಬೆಳ್ಳಂ ಬೆಳಗ್ಗೆ ಜಾರಿ ನಿರ್ದೇಶನಾಲಯ ( ಇಡಿ) ಶಾಕ್ ನೀಡಿದೆ. ಬೆಂಗಳೂರು ಹಾಗೂ ಮೈಸೂರಿನ 11 Read more…

ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಯಡಿಯೂರಪ್ಪ

ಮಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಕ್ಕೆ ಭೇಟಿ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. Read more…

ಚಿಕಮಗಳೂರು ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ನಿಷೇಧ

ಚಿಕಮಗಳೂರು: ಚಿಕ್ಕಮಗಳೂರಿನ ಹಲವೆಡೆ ಚಾರಣಕ್ಕೆ ನಿಷೇಧ ಹೇರಿ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಪ್ಲಾಸ್ಟಿಕ್ ನಿಷೇಧ ಮಾಡಿ ಕ್ರಮ ಕೈಗೊಂಡಿದೆ. ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ತೆರಳುವ ಪ್ರವಾಸಿಗರ ಸಂಖ್ಯೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...