alex Certify Karnataka | Kannada Dunia | Kannada News | Karnataka News | India News - Part 365
ಕನ್ನಡ ದುನಿಯಾ
    Dailyhunt JioNews

Kannada Duniya

ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿ ಬಗ್ಗೆ ನಾಳೆ ಚರ್ಚೆ

ಮೈಸೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಜೂನ್ 25ರಂದು ಮಂಗಳವಾರ ದೆಹಲಿಗೆ ತೆರಳಿ ಹೈಕಮಾಂಡ್ ಜತೆ ಚರ್ಚೆ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. Read more…

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಾಗಲೇ ದುರಂತ: ಜಲಪಾತದಲ್ಲಿ ಯುವಕ ನೀರು ಪಾಲು

ಶಿವಮೊಗ್ಗ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಯುವಕ ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಫಾಲ್ಸ್ ನಲ್ಲಿ ಭಾನುವಾರ ನಡೆದಿದೆ. ಬೆಂಗಳೂರಿನ ಸಾಫ್ಟ್ವೇರ್ ಕಂಪನಿಯೊಂದರಲ್ಲಿ Read more…

ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ವಕ್ಫ್ ಅದಾಲತ್: ಸಚಿವ ಜಮೀರ್ ನೇತೃತ್ವದಲ್ಲಿ ಬೀದರ್ ನಲ್ಲಿಂದು ಮೊದಲ ಅದಾಲತ್

ಬೆಂಗಳೂರು: ವಕ್ಫ್ ಆಸ್ತಿಗಳ ಒತ್ತುವರಿ ತೆರವು ಹಾಗೂ ಸಂರಕ್ಷಣೆ ಉದ್ದೇಶದಿಂದ ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ವಕ್ಪ್ ಅದಾಲತ್ ನಡೆಸಲು ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಖಾತೆ ಸಚಿವ ಜಮೀರ್ Read more…

ರಾಡ್ ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ 17 ವರ್ಷದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಜುನಾಥ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಅಬ್ಬಿಗೆರೆ ಬಳಿಯ ಖಾಲಿ ಜಾಗದಲ್ಲಿ ಶವ ಪತ್ತೆಯಾಗಿದೆ. ರಾಡ್ ನಿಂದ Read more…

ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ನಟ ದರ್ಶನ್ ಇತರೆ ಆರೋಪಿಗಳಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಸಿದ್ಧತೆ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು ಇತರ ಆರೋಪಿಗಳಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆದಿದೆ. ದರ್ಶನ್, ಪವಿತ್ರಾ Read more…

ಪ್ರಯಾಣಿಕರೆ ಗಮನಿಸಿ: 8 ರೈಲುಗಳ ಸಂಚಾರ ರದ್ದು

ಬೆಂಗಳೂರು: ನಿಟ್ಟೂರು -ಸಂಪಿಗೆ ರೈಲ್ವೆ ನಿಲ್ದಾಣ ನಡುವಿನ ಲೆವೆಲ್ ಕ್ರಾಸಿಂಗ್ ನಲ್ಲಿ ಗರ್ಡರ್ ಅಳವಡಿಕೆ ಕಾಮಗಾರಿ ಹಿನ್ನೆಲೆಯಲ್ಲಿ ಜೂನ್ 27ರಿಂದ ಜುಲೈ 4ರ ವರೆಗೆ ಈ ಮಾರ್ಗದ ಎಂಟು Read more…

ಷರತ್ತು ಉಲ್ಲಂಘಿಸಿದ್ದಕ್ಕೆ ದೇವದಾರಿ ಗಣಿಗಾರಿಕೆಗೆ ತಡೆ: ಸಚಿವ ಖಂಡ್ರೆ

ಬೆಂಗಳೂರು: ಕುದುರೆಮುಖ ಕಬ್ಬಿಣ ಅದಿರು ಕಂಪನಿ(ಕೆಐಒಸಿಎಲ್) ಗಣಿಗಾರಿಕೆ ವೇಳೆ ಷರತ್ತುಗಳನ್ನು ಉಲ್ಲಂಘಿಸಿದೆ. ಹೀಗಾಗಿ ಕೆಐಒಸಿಎಲ್ ಗೆ ಗಣಿಗಾರಿಕೆ ನಡೆಸಲು ಮಂಜೂರು ಮಾಡಲಾಗಿದ್ದ ದೇವದಾರಿ ಅರಣ್ಯ ಪ್ರದೇಶದ ಭೂಮಿ ಹಸ್ತಾಂತರ Read more…

ಭಾರಿ ಮಳೆ ಮುನ್ಸೂಚನೆ: 8 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ದಕ್ಷಿಣ ಒಳನಾಡಿನ ಅನೇಕ ಕಡೆ ವ್ಯಾಪಕ ಮಳೆಯಾಗುತ್ತಿದ್ದು, ಸೋಮವಾರ ಕೂಡ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 24ರಂದು ಕರಾವಳಿಯ Read more…

ಇಂದು ಸಿ.ಟಿ. ರವಿ, ಯತೀಂದ್ರ, ಬಲ್ಕೀಷ್ ಬಾನು ಸೇರಿ 17 ಎಂಎಲ್ಸಿಗಳ ಪ್ರಮಾಣ

ಬೆಂಗಳೂರು: ವಿಧಾನಸಭೆ, ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರಗಳಿಂದ ರಾಜ್ಯ ವಿಧಾನಪರಿಷತ್ ಗೆ ನೂತನವಾಗಿ ಆಯ್ಕೆಯಾಗಿರುವ 17 ಶಾಸಕರು ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ Read more…

ದೇವದಾರಿ ಗಣಿಗಾರಿಕೆ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಮಾಹಿತಿ

ಬೆಂಗಳೂರು: ಕೆಐಒಸಿಎಲ್ ನ ದೇವದಾರಿ ಗಣಿಗಾರಿಕೆಗೂ ನನಗೂ ಯಾವುದೇ ಸಂಬಂಧವಿಲ್ಲ ಈ ಕುರಿತಾದ ಕಡತವನ್ನು ನಾನು ಆರ್ಥಿಕ ಇಲಾಖೆಗೆ ಕಳುಹಿಸಿದ್ದೇನೆ ಅಷ್ಟೇ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಧಾರವಾಡ: 2024-25 ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಇಎ, ಸಿಇಟಿ, ನೀಟ್ ಮೂಲಕ ಆಯ್ಕೆಗೊಂಡ ಪದವಿ ಮತ್ತು ಸ್ನಾತಕೋತ್ತರ ಕೋರ್ಸಗಳಾದ ವೈದ್ಯಕೀಯ(ಎಂಬಿಬಿಎಸ್) ದಂತ ವೈದ್ಯಕೀಯ(ಬಿಡಿಎಸ್),  ಬಿ.ಇ, ಬಿ.ಟೆಕ್, Read more…

ವೇಶ್ಯಾವಾಟಿಕೆ ಸಂತ್ರಸ್ತೆ ಶಿಕ್ಷಿಸಲು ಯಾವುದೇ ಕಾನೂನು ಇಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ವೇಶ್ಯಾವಾಟಿಕೆ ಸಂತ್ರಸ್ತೆಯನ್ನು ಶಿಕ್ಷಿಸಲು ಯಾವುದೇ ಕಾನೂನು ಇಲ್ಲ. ಮಹಿಳೆಯನ್ನು ಸಂತ್ರಸ್ತೆ ಮಾಡಿದವರು ಮಾತ್ರವೇ ಶಿಕ್ಷೆಗೆ ಅರ್ಹರು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ವೇಶ್ಯಾವಾಟಿಕೆ ಸಂತ್ರಸ್ತೆಯನ್ನು ಅಭಿಯೋಜನೆಗೆ ಗುರಿಪಡಿಸುವುದು ಕಾನೂನು Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಇಂಜಿನಿಯರಿಂಗ್, ಕೃಷಿ ವಿಜ್ಞಾನ ಸೇರಿ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ನಾಳೆಯಿಂದ ಆಫ್ಲೈನ್ ದಾಖಲೆ ಪರಿಶೀಲನೆ

ಬೆಂಗಳೂರು: ಇಂಜಿನಿಯರಿಂಗ್, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ 2024ನೇ ಸಾಲಿನ ಯುಜಿ -ಸಿಇಟಿ ರ್ಯಾಂಕ್ ಪಡೆದ ಅಭ್ಯರ್ಥಿಗಳಆಫ್ ಲೈನ್ ದಾಖಲಾತಿ ಪರಿಶೀಲನೆ ಜೂ. Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್ 27 ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. Read more…

ಮಳೆಯಲ್ಲಿ ನೆನೆಯುವ ಮುನ್ನ

ಮೊದಲ ಮಳೆಗೆ ನೆನೆಯುವ ಬಯಕೆ ಎಲ್ಲರಿಗೂ ಇದ್ದದ್ದೇ. ಮಕ್ಕಳಿಗೆ ಅದು ಖುಷಿಕೊಟ್ಟರೆ ದೊಡ್ಡವರಿಗೆ ಅದು ಮತ್ತೆ ಬಾಲ್ಯವನ್ನು ನೆನಪಿಸುತ್ತದೆ. ಆದರೆ ಅಂಥ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕಾದ್ದು ಕೂದಲಿನ ಬಗ್ಗೆ. Read more…

BREAKING: ಸೂರಜ್ ರೇವಣ್ಣನೂ ಜೈಲು ಪಾಲು: 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ

ಬೆಂಗಳೂರು: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. Read more…

ದರ್ಶನ್ ರನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡ ಸುಮಲತಾ ಇನ್ನೂ ಮೌನವೇಕೆ?: ನಟ ಚೇತನ್ ಪ್ರಶ್ನೆ

ನಟ ದರ್ಶನ್‌ ಅವರನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡ ಸುಮಲತಾ ಅವರು ಇನ್ನೂ ಮೌನವಾಗಿರುವುದೇಕೆ? ಎಂದು ನಟ ಚೇತನ್ ಮತ್ತೆ ಪ್ರಶ್ನಿಸಿದ್ದಾರೆ. ರಾಜಕೀಯ ಲಾಭಕ್ಕೆ ದರ್ಶನ್ ಸ್ಟಾರ್ ಪವರ್ ಬಳಸಿದ Read more…

BREAKING: ಇಂದ್ರಾಣಿ ನದಿಗೆ ಉರುಳಿ ಬಿದ್ದ ಆಟೋ; 6 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

ಉಡುಪಿ: ಚಾಲಕನ ನಿಯತ್ರಣ ತಪ್ಪಿ ಆಟೋವೊಂದು ಇಂದ್ರಾಣಿ ನದಿಗೆ ಉರುಳಿಬಿದ್ದಿದ್ದು, ಆರು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಉಡುಪಿಯ ಶ್ರೀಕೃಷ್ಣ ಮಠದ ಬಳಿಯ ಕಲ್ಸಂಕ ರಸ್ತೆಯಲ್ಲಿ ನಡೆದಿದೆ. Read more…

ಕೊಡಗಿನಲ್ಲಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಕೊಡಗು: ಮಳೆಗಾಲ ಆರಂಭ ಜೊತೆಗೆ ವೀಕೆಂಡ್ ಹಿನ್ನೆಲೆಯಲ್ಲಿ ಕೊಡಗಿನ ಪ್ರಕೃತಿ ಸೌಂದರ್ಯ ನೋಡಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಬಂದವರ ಮೇಲೆ ದುಷ್ಕರ್ಮಿಗಳು Read more…

BIG NEWS: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮೋಸ: ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರೆಸ್ಟ್

ಶಿವಮೊಗ್ಗ: ಯುವತಿಗೆ ಮುದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿಯನ್ನು ಪೊಲೀಸರು ಬಂಧಿಸಿದ್ದಾರೆ. ಅರುಣ್ ಕುಗ್ವೆ ಬಂಧಿತ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ. Read more…

ಸೂರಜ್ ರೇವಣ್ಣ ಪರ ದೂರು ನೀಡಿದ್ದ ಆಪ್ತ ಶಿವಕುಮಾರ್ ನಾಪತ್ತೆ

ಹಾಸನ: ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಸೂರಜ್ ನನ್ನು ಹಾಸನದ ಹೊಳೆನರಸೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೂರಜ್ ವಿರುದ್ಧ Read more…

BSYಗೆ ಹೊಸ ವ್ಯಾಖ್ಯಾನ ನೀಡಿದ ಶಾಸಕ ಯತ್ನಾಳ್

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ಮತ್ತೆ ಪರೋಕ್ಷ ವಾಗ್ದಾಳಿ ಮುಂದುವರೆಸಿದ್ದಾರೆ. ಇದೇ ವೇಳೆ BSY ಗೆ ಹೊಸ Read more…

ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ಬಳ್ಳಾರಿ: ಅನ್ನಭಾಗ್ಯ ಯೋಜನೆಯಡಿ ಜೂನ್ ತಿಂಗಳ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ. ಅಂತ್ಯೋದಯ Read more…

ಚನ್ನಪಟ್ಟಣ ಅಭ್ಯರ್ಥಿ ವಿಚಾರವಾಗಿ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಹೇಳಿಕೆ

ರಾಮನಗರ: ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ಹೆಚ್.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯಿಂದ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಅಭ್ಯರ್ಥಿ ಯಾರು ಎಂಬುದು ರಾಜಕೀಯ ವಲಯದಲ್ಲಿ Read more…

ಇಂತಹ ಹತ್ತು ಜನ ಹುಟ್ಟಿ ಬಂದ್ರೂ ಏನೂ ಮಾಡೋಕೆ ಆಗಲ್ಲ: ಡಿಕೆ ಬ್ರದರ್ಸ್ ವಿರುದ್ಧ ಹೆಚ್.ಡಿ.ಕೆ. ಕಿಡಿ

ರಾಮನಗರ: ನಾನು ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಬಾರದೆಂದಿದ್ದೆ. ಆದರೆ, ಅನಿವಾರ್ಯವಾಗಿ ಸ್ಪರ್ಧಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಆಗಿದ್ದಾಗ Read more…

ಕಟ್ಟಡ ನಿರ್ಮಾಣ ಸ್ಥಳದಲ್ಲಿ ವಿದ್ಯುತ್ ಶಾಕ್ ನಿಂದ ಕಾರ್ಮಿಕ ಸಾವು

ಶಿವಮೊಗ್ಗ: ಕಟ್ಟಡ ನಿರ್ಮಾಣ ಸ್ಥಳದಲ್ಲಿ ವಿದ್ಯುತ್ ಪ್ರವಹಿಸಿ ಕಾರ್ಮಿಕ ಮೃತಪಟ್ಟ ಘಟನೆ ಶಿವಮೊಗ್ಗದ ಸೋಮಯ್ಯ ಲೇಔಟ್ ನಲ್ಲಿ ನಡೆದಿದೆ. ಹರೀಶ್ ಮೃತಪಟ್ಟ ಕಾರ್ಮಿಕ ಎಂದು ಹೇಳಲಾಗಿದೆ. ಕೋಟೆ ಪೊಲೀಸ್ Read more…

ಸಾಂತ್ವನ ಕೇಂದ್ರದ ಕಟ್ಟಡದಿಂದ ಹಾರಿ ಯುವತಿ ಆತ್ಮಹತ್ಯೆ

ರಾಯಚೂರು: ಪೊಲೀಸ್ ಠಾಣೆಯಲ್ಲಿ ಒಪ್ಪಿ ಸಾಂತ್ವನ ಕೇಂದ್ರದಲ್ಲಿ ಯುವಕ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಮಹಿಳಾ ಸಾಂತ್ವನ ಕೇಂದ್ರದ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ Read more…

ಪಾಪ ಪುಣ್ಯ ಅಂತರಾತ್ಮ, ಪರಮಾತ್ಮನಿಗೆ ಮಾತ್ರ ಗೊತ್ತು…..ಎಂದ MLC ಸಿ.ಟಿ. ರವಿ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ, ಕಾನೂನು ಇದೆ ನಾವೇನೂ ಹೇಳಲು Read more…

BIG NEWS: ಸೂರಜ್ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ವಿಚಾರವಾಗಿ ಶಾಸಕ ಹೆಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದು, ನಮ್ಮ ಕುಟುಂಬದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ Read more…

ಷೇರು ಮಾರುಕಟ್ಟೆ ಹೂಡಿಕೆ ಹೆಸರಲ್ಲಿ ಉದ್ಯಮಿಗೆ 2.96 ಕೋಟಿ ರೂ. ವಂಚನೆ

ಮೈಸೂರು: ಷೇರು ಮಾರುಕಟ್ಟೆಗೆ ಸಂಬಂಧಿಸಿದ ನಕಲಿ ಕಂಪನಿಯೊಂದರಲ್ಲಿ ಹಣ ಹೂಡಿಕೆ ಮಾಡಿದ್ದ ಮೈಸೂರಿನ ಉದ್ಯಮಿಯೊಬ್ಬರು 2.96 ಕೋಟಿ ರೂ. ಕಳೆದುಕೊಂಡಿದ್ದಾರೆ. ಈ ಕುರಿತಾಗಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...