alex Certify Karnataka | Kannada Dunia | Kannada News | Karnataka News | India News - Part 366
ಕನ್ನಡ ದುನಿಯಾ
    Dailyhunt JioNews

Kannada Duniya

ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆಗೆ ಕೇಂದ್ರ ಸಚಿವ HDK ಅನುಮತಿ; ಗಣಿಗಾರಿಕೆಗೆ ತಡೆ ನೀಡಿ ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಬೆಂಗಳೂರು: ಬಳ್ಳಾರಿಯ ದೇವದಾರಿ ಬೆಟ್ಟದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅನುಮತಿ ನೀಡಿ ಆದೇಶ ಹೊರಡಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ತಡೆ ನೀಡಿದೆ. ಈ ಹಿನ್ನೆಲೆಯಲ್ಲಿ Read more…

BREAKING NEWS: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸಿಐಡಿ ತನಿಖೆಗೆ

ಬೆಂಗಳೂರು: ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ದೂರು ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ಸೂರಜ್ Read more…

ನೇಣಿಗೆ ಶರಣಾದ ಪೊಲೀಸ್ ಕಾನ್ಸ್ ಟೇಬಲ್

ಕಲಬುರ್ಗಿ: ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಜಮೀನಿನಲ್ಲಿ ನೇಣಿಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಉದನೂರು ರಸ್ತೆ ಬಳಿ ನಡೆದಿದೆ. ದೊಡ್ಡೇಶ್ (40) ಆತ್ಮಹತ್ಯೆಗೆ ಶರಣಾದ ಕಾನ್ಸ್ ಟೇಬಲ್. Read more…

BIG NEWS: ರಾಜಕೀಯ ನಿವೃತ್ತಿ ಮಾತನಾಡಿದ ಸಚಿವ ಕೆ.ಎನ್.ರಾಜಣ್ಣ

ಬಾಗಲಕೋಟೆ: ಡಿಸಿಎಂ ಡಿ.ಕೆ.ಶಿವಕುಮಾರ್ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅಭಿಲಾಷೆ ವ್ಯಕ್ತಪಡಿಸಿರುವ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಡಿಸಿಎಂ ಹುದ್ದೆ ವಿಚಾರ ಚರ್ಚೆಗೆ ಬಂದಿದೆ. ಸಚಿವ ಕೆ.ಎನ್.ರಾಜಣ್ಣ ಡಿಸಿಎಂ ಹುದ್ದೆ ಮೇಲೆ Read more…

BIG NEWS: ಇಸ್ರೋದಿಂದ ಮತ್ತೊಂದು ಸಾಧನೆ: RLV ಲ್ಯಾಂಡಿಂಗ್ ಪ್ರಯೋಗ ಯಶಸ್ವಿ

ಚಿತ್ರದುರ್ಗ: ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ-ಆರ್ ಎಲ್ ವಿ ತಂತ್ರಜ್ಞಾನ ಕ್ಷೇತ್ರದಲ್ಲಿ ಇಸ್ರೋ ಪ್ರಮುಖ ಮೈಲುಗಲ್ಲು ಸಾಧಿಸಿದೆ. ಇಸ್ರೋದಿಂದ RLV LEX-03 ಲ್ಯಾಂಡಿಂಗ್ ಪ್ರಯೋಗ ಯಶಸ್ವಿಯಾಗಿದೆ. ಇಂದು ಬೆಳಿಗ್ಗೆ Read more…

ಪರಶುರಾಮನ ನಕಲಿ ಮೂರ್ತಿ ನಿರ್ಮಾಣ: ಪ್ರಕರಣ ದಾಖಲು

ಉಡುಪಿ: ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಮೂರ್ತಿ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಚಿನ Read more…

ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಭುಗಿಲೆದ್ದ ‘ಉಪ ಮುಖ್ಯಮಂತ್ರಿ’ ವಿಚಾರ

ಬೆಂಗಳೂರು: ರಾಜ್ಯದಲ್ಲಿ ಮೂವರು ಉಪ ಮುಖ್ಯಮಂತ್ರಿಗಳ ಸ್ಥಾನ ಸೃಷ್ಟಿ ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ.  ಸಚಿವ ಸತೀಶ ಜಾರಕಿಹೊಳಿ ಅವರು, ಉಪ ಮುಖ್ಯಮಂತ್ರಿ ಹುದ್ದೆ ಕುರಿತಾಗಿ ಹೇಳಿಕೆ ನೀಡಿದ Read more…

ಹುಬ್ಬಳ್ಳಿಯಲ್ಲಿ ಯುವಕನ ಹತ್ಯೆ ಪ್ರಕರಣ: 8 ಆರೋಪಿಗಳು ಅರೆಸ್ಟ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುವಕ ಆಕಾಶ್ ಮಠಪತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 30 ವರ್ಷದ ಆಕಾಶ್ ಮಠಪತಿ, ಆಟೋ ಚಾಲಕ ಸಂಘದ ಅಧ್ಯಕ್ಷ ಶೇಖರಯ್ಯ Read more…

ಪ್ರತಿಷ್ಠಿತ ಹೆಚ್ಎಂಟಿ ಪುನಶ್ಚೇತನಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೂಚನೆ

ಬೆಂಗಳೂರು: ಪ್ರತಿಷ್ಠಿತ ಹೆಚ್ಎಂಟಿ ಕಂಪನಿ ಪುನಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶನಿವಾರ ಹೆಚ್.ಎಂ.ಟಿ. Read more…

ಸಾಕ್ಷ್ಯ ನೀಡಲು ಬಂದ ಸೂರಜ್ ರೇವಣ್ಣಗೆ ಶಾಕ್: ಅರಿವೇ ಇಲ್ಲದೇ ತಾನಾಗೇ ಠಾಣೆಗೆ ಬಂದು ಬಲೆಗೆ

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರನ್ನು ಬಂಧಿಸಲಾಗಿದೆ. ಯುವಕನ ಮೇಲೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ Read more…

ಗಮನಿಸಿ: ಪಿಜಿ ಸಿಇಟಿ ಪರೀಕ್ಷಾ ಕೇಂದ್ರ ಆಯ್ಕೆ, ಶುಲ್ಕ ಪಾವತಿಗೆ ನಾಳೆ ಕೊನೆ ದಿನ

ಬೆಂಗಳೂರು: ಪ್ರಸಕ್ತ 2024 -25 ನೇ ಸಾಲಿನ ಪಿಜಿ ಸಿಇಟಿ ಪರೀಕ್ಷಾ ಕೇಂದ್ರ ಆಯ್ಕೆಗೆ ನಾಳೆ ಕೊನೆ ದಿನವಾಗಿದೆ. ಎಂಬಿಎ, ಎಂಸಿಎ, ಎಂ ಆರ್ಕಿಟೆಕ್ಚರ್ ಕೋರ್ಸ್ ಗಳ ಪ್ರವೇಶಕ್ಕಾಗಿ Read more…

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಾಕ್ಷಿದಾರರಿಗೆ ದರ್ಶನ್ ಅಭಿಮಾನಿಗಳಿಂದ ಬೆದರಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳಿಗೆ ನಟ ದರ್ಶನ್ ಅಭಿಮಾನಿಗಳು ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದೆ. ದರ್ಶನ್ ಅಭಿಮಾನಿಗಳ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು Read more…

BREAKING: ಹೆಚ್.ಡಿ. ರೇವಣ್ಣ ಕುಟುಂಬಕ್ಕೆ ಮತ್ತೊಂದು ಬಿಗ್ ಶಾಕ್: ಅನೈಸರ್ಗಿಕ ಲೈಂಗಿಕ ದೌರ್ಜನ್ಯದಡಿ ಸೂರಜ್ ರೇವಣ್ಣ ಅರೆಸ್ಟ್

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಹಾಸನದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೆಡಿಎಸ್ ಕಾರ್ಯಕರರ್ತನಾಗಿರುವ Read more…

ದಾರಿ ತಪ್ಪಿದ ಪತ್ನಿಯಿಂದ ಘೋರ ಕೃತ್ಯ: ಪ್ರಿಯಕರೊಂದಿಗೆ ಸೇರಿ ಪತಿ ಕೊಲೆ

ಚಿಕ್ಕಮಗಳೂರು: ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣ ಸಮೀಪದ ದೊಡ್ಡಿಬೀರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಯಣ್ಣ(38) ಕೊಲೆಯಾದ ವ್ಯಕ್ತಿ. Read more…

ಸಿಸಿಟಿವಿ ಕಣ್ಗಾವಲಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಮೂರನೇ ಪರೀಕ್ಷೆ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ 3 ಜೂನ್ 24 ರಿಂದ ಜುಲೈ 7ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ Read more…

ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ, ವಸತಿ ಯೋಜನೆ ಫಲಾನುಭವಿಗಳ ವಂತಿಕೆ ಹೆಚ್ಚಳಕ್ಕೆ ಕೇಂದ್ರಕ್ಕೆ ಮನವಿ

ಬೆಂಗಳೂರು: ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ ಹೆಚ್ಚಳ, ವಸತಿ ಯೋಜನೆ ಫಲಾನುಭವಿಗಳ ವಂತಿಕೆ ಹೆಚ್ಚಳಕ್ಕೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕೇಂದ್ರ Read more…

ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್

ಹೊಸಪೇಟೆ: ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಮುಂದುವರೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹೊಸಪೇಟೆಯಲ್ಲಿ ವಿಜಯನಗರ ಜಿಲ್ಲೆ ಕೆಡಿಪಿ ಸಭೆಯಲ್ಲಿ ಶುಕ್ರವಾರ ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರು ಮಂಗಳಮುಖಿಯರನ್ನು Read more…

ವರ್ಷಾಂತ್ಯಕ್ಕೆ ಮಂಡ್ಯದಲ್ಲಿ 87ನೇ ಸಾಹಿತ್ಯ ಸಮ್ಮೇಳನ

ಬೆಂಗಳೂರು: ಮಂಡ್ಯದಲ್ಲಿ ಆಯೋಜಿಸಲು ಉದ್ದೇಶಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ನಡೆಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ Read more…

ಶಾಲೆಗಳಲ್ಲಿ ಯೋಗ ಕಡ್ಡಾಯ, ಕಲಿಕೆಗೆ ಶಿಕ್ಷಕರ ನೇಮಕ

ಮೈಸೂರು: ಶಾಲಾ ಮಟ್ಟದಲ್ಲಿಯೇ ಮಕ್ಕಳಿಗೆ ಯೋಗ ಕಲಿಸಿಕೊಡಬೇಕೆನ್ನುವ ಉದ್ದೇಶದಿಂದ ನಮ್ಮ ಸರ್ಕಾರ ಮತ್ತೆ ಶಾಲೆಗಳಲ್ಲಿ ಯೋಗವನ್ನು ಕಡ್ಡಾಯ ಮಾಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ Read more…

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಚಾರಣೆ: ಬಂಧನ ಭೀತಿಯಲ್ಲಿ ಸೂರಜ್ ರೇವಣ್ಣ

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಬಂಧನ ಭೀತಿಯಲ್ಲಿದ್ದಾರೆ. ಹಾಸನದ ಸಿಇಎನ್ ಠಾಣೆಯಲ್ಲಿ ಸೂರಜ್ ರೇವಣ್ಣ ಅವರ Read more…

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಿರ್ಧಾರಕ್ಕೆ ರಾಜ್ಯ ಸರ್ಕಾರ ಕೊಕ್ಕೆ: ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಆಕ್ಷೇಪ

ಬೆಂಗಳೂರು: ಗಣಿಗಾರಿಕೆ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ನಿರ್ಧಾರಕ್ಕೆ ರಾಜ್ಯ ಸರ್ಕಾರ ಕೊಕ್ಕೆ ಹಾಕಿದೆ ಎಂಬ ಆರೋಪ ಕೇಳಿ ಬಂದಿದೆ. ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ Read more…

BREAKING : ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪ ; ಸೂರಜ್ ರೇವಣ್ಣ ವಿರುದ್ಧ ‘FIR’ ದಾಖಲು |Sooraj Revanna

ಹಾಸನ : ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ Read more…

BREAKING : ನಟ ದರ್ಶನ್ ಜೈಲುಪಾಲಾಗಿದ್ದಕ್ಕೆ ಕಣ್ಣೀರಿಟ್ಟ ಪವಿತ್ರಾ ಗೌಡ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲುಪಾಲಾಗಿದ್ದಕ್ಕೆ ಪವಿತ್ರಾ ಗೌಡ ಕಣ್ಣೀರಿಟ್ಟಿದ್ದಾರೆ. ಜೈಲಿನ ಡಿ ಬಾರಕ್ ನಲ್ಲಿ ಕುಳಿತು ಪವಿತ್ರಾ ಗೌಡ ಕಣ್ಣೀರಿಟ್ಟಿದ್ದಾರೆ. ನನ್ನಿಂದಲೇ ದರ್ಶನ್ Read more…

ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಬಗ್ಗೆ ಎಂಎಲ್ಸಿ ಸೂರಜ್ ರೇವಣ್ಣ ಪ್ರತಿಕ್ರಿಯೆ

ಹಾಸನ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ಐಆರ್ ದಾಖಲಾಗಿದೆ. ತಮ್ಮ ವಿರುದ್ಧ ಕೇಳಿ ಬಂದ ಅಸಹಜ Read more…

GOOD NEWS : ಕೃಷಿ ಇಲಾಖೆಯಲ್ಲಿ 600 ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಕ್ರಮ ; ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಇಲಾಖೆಯಲ್ಲಿ 600 ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಕೃಷಿ ಇಲಾಖೆಯಲ್ಲಿ ಹಲವು ವರ್ಷಗಳಿಂದ ಭರ್ತಿಯಾಗದೆ Read more…

ರಾಜ್ಯದಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ: ಜ್ವರ, ನೆಗಡಿಯಿಂದ ಜನ ಹೈರಾಣ

ಬೆಂಗಳೂರು: ಮಳೆಗಾಲ ಶುರುವಾಗುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯೂ ಹಾವಳಿ ಹೆಚ್ಚಿದೆ. ರಾಜ್ಯದಲ್ಲಿ ಈ ವರ್ಷ ಜನವರಿಯಿಂದ ಇದುವರೆಗೆ 5187 ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆ ಡೆಂಗ್ಯೂ ಜ್ವರ Read more…

ಬೆಂಗಳೂರು : ಸೋಪಿನ ಮೇಲೆ ಕಾಲಿಟ್ಟು ಕಟ್ಟಡದಿಂದ ಜಾರಿಬಿದ್ದ ಮಹಿಳೆ, ಸ್ಥಿತಿ ಗಂಭೀರ..!

ಬೆಂಗಳೂರು : ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ವಿಲಕ್ಷಣ ಘಟನೆ ನಡೆದಿದ್ದು, ಮಹಿಳೆಯೊಬ್ಬರು ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ವರದಿಗಳ ಪ್ರಕಾರ, ಆರ್ ಕೆ ಪ್ಯಾಲೇಸ್ ಅಪಾರ್ಟ್ ಮೆಂಟ್ ನ 3 Read more…

ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ: ನೀಟ್, ಸಿಇಟಿ, ಜೆಇಇ ಸೇರಿ ವೃತ್ತಿಪರ ಕೋರ್ಸ್ ಪ್ರವೇಶ ಪರೀಕ್ಷೆಗಳಿಗೆ ಉಚಿತ ಕೋಚಿಂಗ್

ಬೆಂಗಳೂರು: ನೀಟ್, ಸಿಇಟಿ, ಜೆಇಇ ಸೇರಿದಂತೆ ವೃತ್ತಿಪರ ಶಿಕ್ಷಣ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಸರ್ಕಾರದಿಂದಲೇ ಉಚಿತ ಕೋಚಿಂಗ್ ಆರಂಭಿಸಲಾಗುವುದು ಎಂದು ಶಾಲಾ Read more…

ಬೆಂಗಳೂರಿನಲ್ಲಿ ‘ಬಹುಮಹಡಿ ಪಾರ್ಕಿಂಗ್ ಸಂಕೀರ್ಣ’ ಆರಂಭ, ಏನೆಲ್ಲಾ ಸೌಲಭ್ಯ ಇದೆ..?

ಬೆಂಗಳೂರು : ಬೆಂಗಳೂರಿನ ಹೃದಯಭಾಗದಲ್ಲಿರುವ ಫ್ರೀಡಂಪಾರ್ಕ್ ಬಳಿಯ ಬಹುಮಹಡಿ ಪಾರ್ಕಿಂಗ್ ಸಂಕೀರ್ಣ ಕಾರ್ಯಾರಂಭಗೊಂಡಿದೆ. ಈ ಸಂಕೀರ್ಣವು ದೇಶದಲ್ಲೇ ಮೊದಲ ಬಾರಿಗೆ ಸುಧಾರಿತ ಪಾರ್ಕಿಂಗ್ ವ್ಯವಸ್ಥೆಯನ್ನು ಹೊಂದಿದೆ. ಸುಧಾರಿತ ಸ್ಮಾರ್ಟ್ Read more…

BREAKING : ತುಮಕೂರಿನಲ್ಲಿ ದಾರುಣ ಘಟನೆ ; ವಿವಾಹಿತ ಪುರುಷನ ಜೊತೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!

ತುಮಕೂರು : ವಿವಾಹಿತ ಪುರುಷನ ಜೊತೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಗೆ ಹಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...