alex Certify Karnataka | Kannada Dunia | Kannada News | Karnataka News | India News - Part 367
ಕನ್ನಡ ದುನಿಯಾ
    Dailyhunt JioNews

Kannada Duniya

ಜೂ. 27 ನೂತನ ಸಂಸದರಿಗೆ ಸಿಎಂ ಔತಣಕೂಟ: ರಾಜ್ಯದ ಪರ ಧ್ವನಿ ಎತ್ತಲು ಮನವಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಜೂನ್ 27 ರಂದು ರಾಜ್ಯದ ಸಂಸದರ ಸಭೆ ಕರೆದಿದ್ದಾರೆ. ಜೂನ್ 27ರಂದು ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸದಾಗಿ ಆಯ್ಕೆಯಾದ ರಾಜ್ಯದ ಸಂಸದರಿಗೆ ಔತಣಕೂಟ Read more…

ಜೈಲು ಸೇರಿದ ‘ದಾಸ’: ಭದ್ರತಾ ದೃಷ್ಟಿಯಿಂದ ವಿಶೇಷ ಬ್ಯಾರಕ್ ನಲ್ಲಿ ದರ್ಶನ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ಹಾಗೂ ಸಹಚರರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 24ನೇ ಎಸಿಎಎಂ ಕೋರ್ಟ್ ಆದೇಶದ ನಂತರ ಪರಪ್ಪನ ಅಗ್ರಹಾರ Read more…

ಹಿರಿಯ ಸಾಹಿತಿ ಡಾ. ಕಮಲ ಹಂಪನಾ ನಿಧನದಿಂದ ಸಾಹಿತ್ಯ ಲೋಕ ಬಡವಾಗಿದೆ ; ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು : ಹಿರಿಯ ಸಾಹಿತಿ ಡಾ. ಕಮಲ ಹಂಪನಾ ನಿಧನದಿಂದ ಸಾಹಿತ್ಯ ಲೋಕ ಬಡವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾ. ಕಮಲ Read more…

BIG NEWS : ಜೈಲುಪಾಲಾದ ನಟ ದರ್ಶನ್ ; ಈಗ ವಿಚಾರಣಾಧೀನ ಕೈದಿ ನಂ- 6106

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಜೈಲುಪಾಲಾಗಿದ್ದು, ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ. ಆರೋಪಿ ದರ್ಶನ್ ರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿರುವ ಪೊಲೀಸರು Read more…

ನಾನ್ ವೆಜ್ ಪ್ರಿಯ ನಟ ದರ್ಶನ್ : 3 ಹೊತ್ತು ಬೇಕಿತ್ತಂತೆ ಚಿಕನ್..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೆರೆಮನೆ ವಾಸ ಅನುಭವಿಸುತ್ತಿದ್ದಾರೆ. ಸುಖದ ಸುಪ್ಪತ್ತಿನಲ್ಲಿ ಐಷಾರಾಮಿ ಜೀವನ ಸಾಗಿಸುತ್ತಿದ್ದ ನಟ ದರ್ಶನ್ ಇದೀಗ ಜೈಲಿನಲ್ಲಿ ದಾಡಿ Read more…

BIG UPDATE : ರೇಣುಕಾಸ್ವಾಮಿ ಮರ್ಡರ್ ಕೇಸ್ ; ಡಿ.ಗ್ಯಾಂಗ್ ಮೊಬೈಲ್ ಪರಿಶೀಲನೆಗೆ ಕೋರ್ಟ್ ಅನುಮತಿ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ , ನಟ ದರ್ಶನ್ ಹಾಗೂ ಅವರ ಸಹಚರರ ಮೊಬೈಲ್ ಪರಿಶೀಲನೆಗೆ ಕೋರ್ಟ್ ಅನುಮತಿ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ Read more…

‘ಸೂರಜ್ ರೇವಣ್ಣ’ ವಿರುದ್ಧ ದೂರು ದಾಖಲಾದರೆ ಕಾನೂನು ಕ್ರಮ-ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳದ ದೂರು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸೂರಜ್ Read more…

BREAKING : ಹಾಸನದಲ್ಲಿ ಭೀಕರ ಅಪಘಾತ ; ಬೈಕ್ ಗೆ ಟಾಟಾ ಏಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು..!

ಹಾಸನ : ಹಾಸನದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಟಾಟಾ ಏಸ್ ಡಿಕ್ಕಿಯಾಗಿ   ಬೈಕ್  ನಲ್ಲಿ ಹೋಗುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಸನದ ಶಾಂತಿಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ವೇಗವಾಗಿ Read more…

ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಫೋಟ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಾಟಾ ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಶಾಸಕ ದಿನಕರ್ ಶೆಟ್ಟಿ ಸಹೋದರ ಮಧುಕರ್ ಶೆಟ್ಟಿಗೆ ಸೇರಿದ Read more…

BIG UPDATE : ದರ್ಶನ್ & ಗ್ಯಾಂಗ್ ನ್ನು ಪ್ರತ್ಯೇಕ ಜೈಲಿನಲ್ಲಿರಿಸಲು ಮನವಿ, ವಿಚಾರಣೆ ಮುಂದೂಡಿದ ಕೋರ್ಟ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ನ್ನು ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ Read more…

ಪೊಲೀಸ್ ವಾಹನದಿಂದಲೇ ಅಭಿಮಾನಿಗಳತ್ತ ಕೈಬೀಸಿದ ನಟ ದರ್ಶನ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, 13 ವರ್ಷಗಳ ಬಳಿಕ ದರ್ಶನ್ ಮತ್ತೆ ಜೈಲುಪಾಲಾಗಿದ್ದಾರೆ. ನಟ ದರ್ಶನ್ ಸೇರಿದಂತೆ ನಾಲ್ವರು Read more…

ALERT : ಅಪ್ರಾಪ್ತರಿಗೆ ಬೈಕ್ ಕೊಡುವ ಪೋಷಕರೇ ಹುಷಾರ್ ; ತಂದೆಗೆ 25,000 ದಂಡ ವಿಧಿಸಿದ ಕೋರ್ಟ್..!

ಶಿವಮೊಗ್ಗ : ಅಪ್ರಾಪ್ತರಿಗೆ ಬೈಕ್ ಕೊಡಬಾರದು ಎಂದು ಹಲವು ಬಾರಿ ಎಚ್ಚರಿಕೆ ನೀಡಿದರೂ ಕೂಡ ಪೋಷಕರು ಎಚ್ಚೆತ್ತುಕೊಂಡಿಲ್ಲ. ಅಪ್ರಾಪ್ತರಿಗೆ ಬೈಕ್ ಕೊಟ್ಟರೆ 25 ಸಾವಿರಕ್ಕೂ ಹೆಚ್ಚು ದಂಡ ವಿಧಿಸಲಾಗುತ್ತದೆ. Read more…

BREAKING : ಜೈಲುಪಾಲಾದ ನಟ ದರ್ಶನ್ ; ಡಿ. ಗ್ಯಾಂಗ್ ಗೆ ಜು.4 ರವರೆಗೆ ನ್ಯಾಯಾಂಗ ಬಂಧನ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳು ಜೈಲು ಪಾಲಾಗಿದ್ದು, ಜು.4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 24 ನೇ ಎಸಿಎಂಎಂ Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ನಟ ದರ್ಶನ್ & ಗ್ಯಾಂಗ್ ಗೆ ಜು. 4 ರವರೆಗೆ ನ್ಯಾಯಾಂಗ ಬಂಧನ..!

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದರ್ಶನ್ ಸೇರಿ ನಾಲ್ವರ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, ಈ ಹಿನ್ನೆಲೆ ದರ್ಶನ್ & ಗ್ಯಾಂಗ್ ನ್ನು Read more…

ರಾಜ್ಯದಲ್ಲಿ ಕೋವಿಡ್ ವೇಳೆ ಸ್ಥಗಿತಗೊಂಡಿದ್ದ ಬಸ್ ಗಳು ಶೀಘ್ರವೇ ಪುನಾರಂಭ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : ಕೋವಿಡ್ ವೇಳೆ ರಾಜ್ಯಾದ್ಯಂತ 3,800 ಸರ್ಕಾರಿ ಬಸ್ ರೂಟ್ಗಳನ್ನು ಸ್ಥಗಿತಗೊಳಿಸಲಾಗಿತ್ತು. ಈ ಪೈಕಿ ಬಹುತೇಕ ಕಡೆಗೆ ರೂಟ್ ಬಸ್ಗಳ ಓಡಾಟ ಆರಂಭವಾಗದೆ ಜನರು ಪರದಾಡುವಂತಾಗಿತ್ತು. ಈಗ Read more…

ಕುಡಿದ ಮತ್ತಿನಲ್ಲಿ ಅರಣ್ಯಾಧಿಕಾರಿಯ ಬರ್ಬರ ಹತ್ಯೆ: ಐವರು ಆರೋಪಿಗಳು ಅರೆಸ್ಟ್

ಯಾದಗಿರಿ: ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯನ್ನೇ ಹತ್ಯೆಗೈದಿರುವ ಪ್ರಕರಣ ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ನಡೆದಿದೆ. ಮಹೇಶ್ ಕನಕಟ್ಟಿ ಕೊಲೆಯಾದ ಅರಣ್ಯಾಧಿಕಾರಿ. ಶಹಾಪುರ ಅರಣ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೊಟಗಿ ಬಾರ್ ಆಂದ್ Read more…

BREAKING NEWS: ಆನಂದ ಮಾರ್ಗ ಆಶ್ರಮದಲ್ಲಿ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ ಬರ್ಬರ ಹತ್ಯೆ

ಕೋಲಾರ: ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ಸ್ವಾಮೀಜಿಯನ್ನೇ ಹತ್ಯೆಗೈದಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಆನಂದ ಮಾರ್ಗ ಆಶ್ರಮದಲ್ಲಿ ನಡೆದಿದೆ. ಆಚಾರ್ಯ ಚಿನ್ಮಯಾನಂದ ಸ್ವಾಮೀಜಿಯನ್ನು Read more…

ಬೆಂಗಳೂರಿಗರೇ ಗಮನಿಸಿ : ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ನಗರದಲ್ಲಿ ತುರ್ತು ನಿರ್ವಹಣಾ ಕಾರ್ಯ ನಿರ್ವಹಿಸುವುದರಿಂದ ಬೆಂಗಳೂರು ನಗರದ ವಿವಿಧೆಡೆ ಜೂ. 23 ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧ Read more…

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ವಿವಿಧ ಸಾಧನ ಸಲಕರಣೆ ವಿತರಣೆಗೆ ಅರ್ಜಿ ಆಹ್ವಾನ

ಮಡಿಕೇರಿ : ಕೇಂದ್ರ ಸರ್ಕಾರದ ಆಲಿಮ್ಕೋ ಸಂಸ್ಥೆಯಿಂದ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಹಾಗೂ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. Read more…

ಡೆಂಗ್ಯೂ ಪ್ರಕರಣ ಹೆಚ್ಚಳ: ಆಸ್ಪತ್ರೆ, ಪಾಲಿಕೆಗಳಿಗೆ ಅಲರ್ಟ್ ಆಗುವಂತೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೂ ಅಲರ್ಟ್ ಆಗಿರುವಂತೆ ಸೂಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ Read more…

ಯಜಮಾನಿಯರ ಗಮನಕ್ಕೆ : ಇನ್ನೂ ‘ಗೃಹಲಕ್ಷ್ಮಿ’ ಹಣ ಬಾರದೇ ಇದ್ರೆ ತಪ್ಪದೇ ಈ ಕೆಲಸ ಮಾಡಿ |Gruha Lakshmi Scheme

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಕೆಲವರಿಗೆ ಹಣ ಬಂದಿಲ್ಲ. ಇದುವರೆಗೂ ದುಡ್ಡು Read more…

BIG NEWS: ಸೂರಜ್ ರೇವಣ್ಣ ವಿರುದ್ಧ ಗಂಭೀರ ಆರೋಪ ಪ್ರಕರಣ: ಕೇಂದ್ರ ಸಚಿವ HDK ಕೆಂಡಾಮಂಡಲ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಯುವಕನೊಬ್ಬ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದು, ಈ ವಿಚಾರವಾಗಿ ಪ್ರಶ್ನಿಸಿದ್ದಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೆಂಡಾಮಂಡಲರಾದ ಘಟನೆ Read more…

BIG NEWS : ‘ನಾಡಪ್ರಭು ಕೆಂಪೇಗೌಡ’ ಚಿತ್ರದ ಟೈಟಲ್ ವಿವಾದ ; T.S ನಾಗಾಭರಣ ವಿರುದ್ಧ ದೂರು ದಾಖಲು.!

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ನಾಡಪ್ರಭು ಕೆಂಪೇಗೌಡ’ ಚಿತ್ರದ ಟೈಟಲ್ ವಿವಾದ ಶುರುವಾಗಿದ್ದು, ಟಿ.ಎಸ್ ನಾಗಾಭರಣ ವಿರುದ್ಧ ದೂರು ದಾಖಲಾಗಿದೆ. ನಿರ್ಮಾಪಕ ಕಿರಣ್ ತೋಟಂಬೈಲೆ ಅವರು ನಾಗಾಭರಣ Read more…

ಸೂರಜ್ ರೇವಣ್ಣ ವಿರುದ್ಧ ಗಂಭೀರ ಆರೋಪ ಮಾಡಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಸಂತ್ರಸ್ತ

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್, ಲೈಂಗಿಕ ದೌರ್ಜನ್ಯ ಪ್ರಕರಣದ ಬಳಿಕ ಇದೀಗ ಸಹೋದರ ಎಂಎಲ್ ಸಿ ಡಾ.ಸೂರಜ್ ರೇವಣ್ಣ ವಿರುದ್ಧವೂ ಗಂಭೀರ ಆರೋಪ ಕೇಳಿಬಂದಿದೆ. ಯುವಕನೊಬ್ಬ Read more…

BREAKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ ; ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಗೈದು ಕೊಲೆಗೆ ಯತ್ನ..!

ರಾಯಚೂರು : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೆ ಯತ್ನಿಸಿದ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನ ಗುಂಡಸಾಗರ ಗ್ರಾಮದಲ್ಲಿ ನಡೆದಿದೆ. ಬಹಿರ್ದೆಸೆಗೆ ಹೋಗಿದ್ದ ಬಾಲಕಿಯನ್ನು ಹಿಂಬಾಲಿಸಿದ ಕಾಮುಕ Read more…

BIG NEWS: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಎಂಎಲ್ ಸಿ ಡಾ.ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ Read more…

ದರ್ಶನ್, ಪ್ರಜ್ವಲ್ ರೇವಣ್ಣ, ಸೂರಜ್, ಯಡಿಯೂರಪ್ಪ, ವಿರುದ್ಧ ನಟಿ ರಮ್ಯಾ ಕೆಂಡಾಮಂಡಲ.!

ಬೆಂಗಳೂರು : ನಟ ದರ್ಶನ್, ಪ್ರಜ್ವಲ್ ರೇವಣ್ಣ, ಸೂರಜ್ , ಬಿ.ಎಸ್ ಯಡಿಯೂರಪ್ಪ, ವಿರುದ್ಧ ಕೇಳಿಬಂದಿರುವ ವಿವಿಧ ಆರೋಪಗಳ ಕುರಿತು ನಟಿ ರಮ್ಯಾ ಕೆಂಡಾಮಂಡಲವಾಗಿದ್ದಾರೆ. ಈ ಬಗ್ಗೆ ಟ್ವೀಟ್ Read more…

BIG NEWS : ಹಿರಿಯ ಸಾಹಿತಿ ಡಾ.ಕಮಲ ಹಂಪನಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ.!

..!ಬೆಂಗಳೂರು : ಹಿರಿಯ ಸಾಹಿತಿ ಡಾ.ಕಮಲ ಹಂಪನಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಹಿರಿಯ ಸಾಹಿತಿ ಡಾ.ಕಮಲ ಹಂಪನಾ Read more…

BIG NEWS: ನವವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ: ವಿರೋಧಿಸಿದ್ದಕ್ಕೆ ಚಾಕು ಇರಿದು ದುಷ್ಕರ್ಮಿ ಪರಾರಿ

ದಾವಣಗೆರೆ: ನವವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ದುಷ್ಕರ್ಮಿ, ಆಕೆ ಪ್ರತಿರೋಧ ವ್ಯಕ್ತಪಡಿಸಿದ್ದಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮ್ಮನಹಟ್ಟಿ ಗ್ರಾಮದ ಗೊಲ್ಲರಹಟ್ಟಿಯಲ್ಲಿ ನಡೆದಿದೆ. Read more…

‘ಭ್ರೂಣ ಲಿಂಗ’ ಪತ್ತೆ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ಬಹುಮಾನ ; ರಾಜ್ಯ ಸರ್ಕಾರ ಘೋಷಣೆ..!

ಬೆಂಗಳೂರು : ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ, ಹಾಗೂ ಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಪ್ರಕರಣದ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ನೀಡಲಾಗುತ್ತದೆ ಎಂದು ಸರ್ಕಾರ ಘೋಷಣೆ ಮಾಡಿದೆ. ಭ್ರೂಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...