alex Certify Karnataka | Kannada Dunia | Kannada News | Karnataka News | India News - Part 37
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ..? : ಸಿ.ಟಿ ರವಿ ಕೇಸ್ ವಿಚಾರದ ಬಗ್ಗೆ H.D ಕುಮಾರಸ್ವಾಮಿ ಕಿಡಿ

ಬೆಂಗಳೂರು : ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ಎಂದು ಮಾಜಿ Read more…

JOB ALERT : ಅಂಚೆ ಇಲಾಖೆಯಲ್ಲಿ ನೇರಪ್ರತಿನಿಧಿಗಳ ಆಯ್ಕೆಗೆ ಜ.7 ರಂದು ನೇರ ಸಂದರ್ಶನ

ಶಿವಮೊಗ್ಗ : ಶಿವಮೊಗ್ಗ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳನ್ನು ನಿಯುಕ್ತಿಗಳೊಳಿಸಲು ನೇರ ಸಂದರ್ಶನ ಏರ್ಪಡಿಸಲಾಗಿದೆ. Read more…

BREAKING : ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್’ಗೆ ‘ಸಿ.ಟಿ ರವಿ ಬಂಧನ ಕೇಸ್’ ವರ್ಗಾವಣೆ |C.T Ravi

ಬೆಳಗಾವಿ : ಸಿಟಿ ರವಿ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಿ.ಟಿ ರವಿ ಕೇಸ್ ವರ್ಗಾವಣೆ ಆಗಿದೆ. ಬೆಳಗಾವಿ ಜೆಎಂಎಫ್ ಸಿ Read more…

BIG NEWS : ಸಿ.ಟಿ.ರವಿ ಕೀಳುಭಾಷೆ ಬಳಸಿದ್ದು ಸುಳ್ಳಾದರೆ, ಅವರು ಅರೆಸ್ಟ್ ಆಗಿದ್ದು ಯಾಕೆ..? : CM ಸಿದ್ದರಾಮಯ್ಯ ಪ್ರಶ್ನೆ

ಮಂಡ್ಯ : ಸಿಟಿ.ರವಿಯವರು ಕೀಳುಭಾಷೆ ಬಳಸಿದ್ದು ಸುಳ್ಳಾದರೆ ಅವರ ಬಂಧನವೇಕಾಯಿತು? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಸಿ.ಟಿ. ರವಿಯವರು ಅವಾಚ್ಯ ಪದ Read more…

BREAKING : ಸಕ್ಕರೆ ನಾಡು ಮಂಡ್ಯದಲ್ಲಿ 87 ನೇ ‘ಕನ್ನಡ ಸಾಹಿತ್ಯ ಸಮ್ಮೇಳನ’ ಉದ್ಘಾಟಿಸಿದ ‘CM ಸಿದ್ದರಾಮಯ್ಯ’.!

ಮಂಡ್ಯ : ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡ್ಯದಲ್ಲಿ 87 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ್ದಾರೆ. ಜ್ಯೋತಿ ಬೆಳಗಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡ್ಯದಲ್ಲಿ Read more…

BREAKING : ‘ಜಾಮೀನು’ ಕೋರಿ ಬೆಂಗಳೂರಿನ ಕೋರ್ಟ್’ ಗೂ ಸಿ.ಟಿ ರವಿ ಅರ್ಜಿ ಸಲ್ಲಿಕೆ |C.T Ravi

ಬೆಂಗಳೂರು : ಜಾಮೀನು ಕೋರಿ ಬೆಂಗಳೂರಿನ ಕೋರ್ಟ್ ಗೂ ಸಿ.ಟಿ ರವಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಜಾಮೀನು ಕೋರಿ ಸಿ.ಟಿ ರವಿ ಅರ್ಜಿ ಸಲ್ಲಿಕೆ Read more…

BREAKING : MLC ‘ಸಿ.ಟಿ ರವಿ’ ಬಂಧನ ಕೇಸ್ : ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಮುಂದೂಡಿದ ಕೋರ್ಟ್ |C.T Ravi

ಬೆಳಗಾವಿ : MLC ‘ಸಿ.ಟಿ ರವಿ’ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ Read more…

BIG NEWS : ರಾಜ್ಯದ ಜನತೆ ಗಮನಕ್ಕೆ : ‘ಯಶಸ್ವಿನಿ ಯೋಜನೆ’ ನೋಂದಣಿಗೆ ಡಿ.31 ಕೊನೆಯ ದಿನ.!

ಬೆಂಗಳೂರು : ಸಹಕಾರ ಇಲಾಖೆಯು 2025–26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಡಿಸೆಂಬರ್ 31ರವರೆಗೆ ಅವಕಾಶ ಕಲ್ಪಿಸಲಾಗಿದೆ. ಸಮಾಪನಗೊಂಡಿರುವ, ನಿಷ್ಕ್ರಿಯವಾಗಿರುವ ಸಹಕಾರ ಸಂಘಗಳ ಸದಸ್ಯರು, Read more…

BIG NEWS : ಸಿ.ಟಿ ರವಿ ‘ಅಶ್ಲೀಲ ಪದ’ ಬಳಕೆ ಆರೋಪ ; ಇದು ‘ಲೈಂಗಿಕ ದೌರ್ಜನ್ಯ’ದಂತಹ ಪ್ರಕರಣ ಎಂದ CM ಸಿದ್ದರಾಮಯ್ಯ.!

ಬೆಳಗಾವಿ : ಪರಿಷತ್ ನಲ್ಲಿ ಸಿಟಿ ರವಿ ಅಶ್ಲೀಲ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಇದು ‘ಲೈಂಗಿಕ ದೌರ್ಜನ್ಯ’ದಂತಹ ಪ್ರಕರಣ ಎಂದು ಹೇಳಿದ್ದಾರೆ. Read more…

BREAKING : ಬೆಂಗಳೂರಿನಾದ್ಯಂತ 45 ಕಡೆ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ |Lokayukta Raid

ಬೆಂಗಳೂರು : ಬೆಂಗಳೂರಿನಾದ್ಯಂತ 45 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಲೋಕಾಯುಕ್ತ ತಂಡ ಬೆಂಗಳೂರಿನಾದ್ಯಂತ 45 ಕಡೆ Read more…

BREAKING : MLC ಸಿ.ಟಿ ರವಿಗೆ ಮತ್ತೊಂದು ಸಂಕಷ್ಟ : ಪ್ರಕರಣಕ್ಕೆ ಮಹಿಳಾ ರಾಜ್ಯ ಆಯೋಗ ಎಂಟ್ರಿ.!

ಬೆಂಗಳೂರು : ಎಂಎಲ್’ಸಿ ಸಿಟಿ ರವಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪ್ರಕರಣಕ್ಕೆ ಮಹಿಳಾ ರಾಜ್ಯ ಆಯೋಗ ಎಂಟ್ರಿ ನೀಡಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಸಿಬಂಧನಕ್ಕೊಳಗಾಗಿರುವ Read more…

BREAKING : ಬಿಜೆಪಿ MLC ‘C.T ರವಿ’ ಬಳಸಿದ ಪದ ರೆಕಾರ್ಡ್ ಆಗಿಲ್ಲ : ಸಭಾಪತಿ ‘ಬಸವರಾಜ ಹೊರಟ್ಟಿ’ ಸ್ಪೋಟಕ ಹೇಳಿಕೆ.!

ಬೆಂಗಳೂರು : MLC ಸಿಟಿ ರವಿ ಬಳಸಿದ ಪದ ರೆಕಾರ್ಡ್ ಆಗಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸಿಟಿ ರವಿ ಬಳಸಿದ ಪದ ರೆಕಾರ್ಡ್ Read more…

BREAKING : ಸಕ್ಕರೆ ನಾಡು ಮಂಡ್ಯದಲ್ಲಿ 87 ನೇ ‘ಕನ್ನಡ ಸಾಹಿತ್ಯ ಸಮ್ಮೇಳನ’ಕ್ಕೆ ಅದ್ಧೂರಿ ಚಾಲನೆ

ಮಂಡ್ಯ : ಸಕ್ಕರೆ ನಾಡು ಮಂಡ್ಯದಲ್ಲಿ 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಧ್ವಜಾರೋಹಣ ಮೂಲಕ 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಗೌರವಧನ ಹೆಚ್ಚಳ

ಬೆಳಗಾವಿ:  ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿಯ ಸಿ.ಸಿ. ಪಾಟೀಲ್ Read more…

BIG NEWS : ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಕ್ಷೇತ್ರದಲ್ಲಿ ‘C.T ರವಿ’ ಬದುಕಿದ್ದೇ ಪುಣ್ಯ : DCM ಡಿಕೆ ಶಿವಕುಮಾರ್

ಬೆಳಗಾವಿ : ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಸಿಟಿ ರವಿ ಬದುಕಿದ್ದೇ ಪುಣ್ಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೊಳಕು ಬಾಯಿ ಇದೇನು ಹೊಸದಲ್ಲ, ಸಿಎಂ ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾ Read more…

‘ಯುಐ’ ಚಿತ್ರ ರಿಲೀಸ್ ಬೆ‍ನ್ನಲ್ಲೇ ಪ್ರೇಕ್ಷಕರಿಗೆ ಚಾಲೆಂಜ್ ಹಾಕಿದ ನಟ ಉಪೇಂದ್ರ..! ಏನದು.?

ಬೆಂಗಳೂರು : ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಬಹು ನಿರೀಕ್ಷಿತ ಯುಐ ಚಿತ್ರ ಇಂದು ರಿಲೀಸ್ ಆಗಿದೆ.ಯುಐ’ ಚಿತ್ರ ರಿಲೀಸ್ ಬೆ‍ನ್ನಲ್ಲೇ ಪ್ರೇಕ್ಷಕರಿಗೆ ನಟ ಉಪೇಂದ್ರ ಚಾಲೆಂಜ್ ಒಂದನ್ನು Read more…

ಸಿ.ಟಿ. ರವಿ ಮೇಲೆ ಹಲ್ಲೆ ಯತ್ನ: ಬಯಲಾಯ್ತು ಭದ್ರತಾ ಲೋಪ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ಮತ್ತು ಕಾರ್ಯಕರ್ತರು ಯಾವುದೇ ಅನುಮತಿ ಪತ್ರ ಪಾಸ್ ಗಳಿಲ್ಲದೆ ಸುವರ್ಣ ಸೌಧದೊಳಗೆ ನುಗ್ಗಿ ಗಲಾಟೆ ಮಾಡಿದ ಪ್ರಕರಣ ಭದ್ರತಾ ಲೋಪವನ್ನು ಬಯಲು Read more…

Rain alert Karnataka : ವಾಯುಭಾರ ಕುಸಿತ : ರಾಜ್ಯದಲ್ಲಿ ಮುಂದಿನ 3-4 ದಿನ ಭಾರಿ ‘ಮಳೆ’ ಮುನ್ಸೂಚನೆ.!

ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊಂಡಿದ್ದು, ಮುಂದಿನ 3-4 ದಿನ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, Read more…

BREAKING : ಚಿಕ್ಕಮಗಳೂರಿನಲ್ಲಿ ‘C.T ರವಿ’ ಬಂಧನ ಖಂಡಿಸಿ ಪ್ರತಿಭಟನೆ : ನೂರಾರು ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ.!

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ ನೂರಾರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹನುಮಂತಪ್ಪ ಸರ್ಕಲ್ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ Read more…

ಕಾಯಂ ನಿರೀಕ್ಷೆಯಲ್ಲಿದ್ದ ಆರೋಗ್ಯ ಇಲಾಖೆ ಎನ್.ಹೆಚ್.ಎಂ. ಸಿಬ್ಬಂದಿಗೆ ಬಿಗ್ ಶಾಕ್

ಬೆಳಗಾವಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ.) ಸಿಬ್ಬಂದಿ ಸೇವೆಯನ್ನು ಕಾಯಂ ಮಾಡುವ ಪ್ರಸ್ತಾಪ ಇಲ್ಲವೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. Read more…

ಗ್ರಾಮೀಣ ಭಾಗದ ‘ರೈತ ಮಹಿಳೆ’ಯರಿಗೆ ಗುಡ್ ನ್ಯೂಸ್ : ‘ನಾಟಿ ಕೋಳಿ’ ಪಡೆಯಲು ಅರ್ಜಿ ಆಹ್ವಾನ.!

ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಮೈಸೂರು ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2024-25 ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ಐದು ವಾರದ Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಶಾಕಿಂಗ್ ನ್ಯೂಸ್: 60 ಸಾವಿರ ಹುದ್ದೆ ಖಾಲಿ ಇದ್ದರೂ ಸದ್ಯಕ್ಕಿಲ್ಲ ನೇಮಕಾತಿ

ಬೆಂಗಳೂರು: ರಾಜ್ಯದಲ್ಲಿನ 46,755 ಪ್ರಾಥಮಿಕ,  ಪ್ರೌಢಶಾಲೆಗಳಲ್ಲಿ 1,65,618 ಕಾರ್ಯನಿರತ ಶಿಕ್ಷಕರ ಹುದ್ದೆಗಳಿವೆ. ಇವುಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ವಿಧಾನಸಭೆಗೆ ಸರ್ಕಾರ ತಿಳಿಸಿದೆ. ಶಾಲಾ ಶಿಕ್ಷಣ Read more…

BIG NEWS : ರಾಜ್ಯದ 6 , 7ನೇ ತರಗತಿ ವಿದ್ಯಾರ್ಥಿಗಳಿಗೆ ‘ಮರುಸಿಂಚನ’ ಕಾರ್ಯಕ್ರಮ ಅನುಷ್ಟಾನಗೊಳಿಸುವಂತೆ ‘ಶಿಕ್ಷಣ ಇಲಾಖೆ’ ಆದೇಶ.!

ಬೆಂಗಳೂರು : ರಾಜ್ಯದ 6 – 7ನೇ ತರಗತಿ ವಿದ್ಯಾರ್ಥಿಗಳಿಗೆ ಮರುಸಿಂಚನ ಕಾರ್ಯಕ್ರಮ ಅನುಷ್ಟಾನಗೊಳಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ತಾಲ್ಲೂಕುಗಳ Read more…

ಬಂಧಿತ ಶಾಸಕ ಸಿ.ಟಿ. ರವಿ ಬೆಂಗಳೂರಿಗೆ ಶಿಫ್ಟ್ ಸಾಧ್ಯತೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಸಿ ಬಂಧನಕ್ಕೊಳಗಾಗಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ. ಬೆಳಗಾವಿಯ ಹಿರೇಬಾಗೇವಾಡಿ Read more…

BIG NEWS: ಇ- ಖಾತಾ ಕಡ್ಡಾಯ ಪರಿಣಾಮ ಭಾರಿ ಕುಸಿತ ಕಂಡ ಆಸ್ತಿ ನೋಂದಣಿ, ಅರ್ಧಕ್ಕರ್ಧ ಇಳಿಕೆಯಾದ ಮುದ್ರಾಂಕ ಶುಲ್ಕ ಸಂಗ್ರಹ

ಬೆಂಗಳೂರು: ರಾಜ್ಯದಲ್ಲಿ ಇ-ಖಾತಾ ಕಡ್ಡಾಯ ಮಾಡಿದ ಪರಿಣಾಮ ಆಸ್ತಿ ನೋಂದಣಿ ಪ್ರಮಾಣದಲ್ಲಿ ಭಾರಿ ಕುಸಿತ ಕಂಡಿದೆ. ನಿತ್ಯ ಸರಾಸರಿ 90ರಿಂದ 100 ಕೋಟಿ ರೂಪಾಯಿ ಸಂಗ್ರಹವಾಗುತ್ತಿದ್ದ ನೋಂದಣಿ ಮತ್ತು Read more…

ಎಲ್ಲಾ ಶಾಸಕರಿಗೆ ಸಿಎಂ ಗಿಫ್ಟ್: ರಸ್ತೆಗಳ ಅಭಿವೃದ್ಧಿಗೆ 6,000 ಕೋಟಿ ರೂ. ಬಿಡುಗಡೆ

ಬೆಳಗಾವಿ: ಲೋಕೋಪಯೋಗಿ ಇಲಾಖೆಯ ಅಪೆಂಡಿಕ್ಸ್ -ಇ ಮತ್ತು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಮೂಲಕ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಯೋಜನೆಗಳಡಿ ಪಕ್ಷಾತೀತವಾಗಿ ಎಲ್ಲಾ ಶಾಸಕರ ಕ್ಷೇತ್ರಗಳಿಗೆ ಒಟ್ಟು 6 Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಪುಣ್ಯಕ್ಷೇತ್ರಗಳ ದರ್ಶನಕ್ಕೆ 17 ಸಾವಿರ ರೂ. ಸಹಾಯಧನ ಘೋಷಣೆ

ಬೆಂಗಳೂರು: ಹೊಸ ವರ್ಷಕ್ಕೆ ದ್ವಾರಕ, ಪುರಿ, ಜಗನ್ನಾಥ, ದಕ್ಷಿಣ ಭಾರತ ಕ್ಷೇತ್ರಗಳ ಯಾತ್ರೆಗೆ ತೆರಳುವ ಭಕ್ತರಿಗೆ 3 ಪ್ರವಾಸಿ ಪ್ಯಾಕೇಜ್ ಗಳನ್ನು ಧಾರ್ಮಿಕ ದತ್ತಿ ಇಲಾಖೆ ಮಾಡಿದ್ದು, ಕರ್ನಾಟಕ Read more…

ಸಿ.ಟಿ. ರವಿ ತಲೆಗೆ ಗಾಯವಾಗಿ ರಕ್ತ ಸೋರುತ್ತಿದ್ದರೂ ನಿರ್ಲಕ್ಷ್ಯ: ಮಾಧ್ಯಮದವರ ಮೇಲೂ ಪೊಲೀಸರ ದರ್ಪ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಸುವರ್ಣಸೌಧದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿದ ಪೊಲೀಸರು ರಾತ್ರಿಯಿಡಿ Read more…

BREAKING: ನನ್ನನ್ನು ಶೂಟ್ ಮಾಡಿ ಸಾಯಿಸಿ: ತಲೆಗೆ ಪೆಟ್ಟಾದರೂ ರಾತ್ರಿಯಿಡಿ ಸುತ್ತಾಡಿಸಿದ ಪೊಲೀಸರ ನಡೆಗೆ ಸಿ.ಟಿ. ರವಿ ತೀವ್ರ ಆಕ್ರೋಶ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಸುವರ್ಣಸೌಧದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಲಾಗಿದೆ. 35 ವರ್ಷದ Read more…

BIG NEWS: ಸಿ.ಟಿ. ರವಿ ಬಂಧನ ವಿರೋಧಿಸಿ ಇಂದು ಚಿಕ್ಕಮಗಳೂರು ಬಂದ್: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕಾರ್ ಗೆ ಅವಾಚ್ಯ ಪದದಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಲಾಗಿದೆ. ಇದನ್ನು ವಿರೋಧಿಸಿ ಶುಕ್ರವಾರ ರಾಜ್ಯಾದ್ಯಂತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...