alex Certify Karnataka | Kannada Dunia | Kannada News | Karnataka News | India News - Part 370
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಹಣಕಾಸು ವ್ಯವಸ್ಥೆ ಮೇಲುಸ್ತುವಾರಿಗೆ ವಿದೇಶಿ ಕನ್ಸಲ್ಟೆನ್ಸಿ ನೇಮಕ; ನಮ್ಮ ರಾಜ್ಯದಲ್ಲಿ ಸಿಎಂಗೆ ಸೂಕ್ತ ವ್ಯಕ್ತಿಯನ್ನು ಗುರುತಿಸಲಾಗಿಲ್ಲವೇ?; ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ರಾಜ್ಯದ ಹಣಕಾಸು ವ್ಯವಸ್ಥೆಯ ಮೇಲುಸ್ತುವಾರಿಗೆ ವಿದೇಶಿ ಕನ್ಸಲ್ಟೆನ್ಸಿ ನೇಮಕ ಮಾಡಿರುವ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರವಾಗಿ ಖಂಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಸುತ್ತ ತಜ್ಞ ಅಧಿಕಾರಿಗಳು ಇದ್ದರೂ Read more…

‘ಮದ್ಯ’ ಪ್ರಿಯರಿಗೆ ಗುಡ್ ನ್ಯೂಸ್ ; ಜುಲೈ 1 ರಿಂದ ‘ಎಣ್ಣೆ’ ಬೆಲೆ ಇಳಿಕೆ |Liquor price

ಬೆಂಗಳೂರು : ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕೆಲವು ಬ್ರ್ಯಾಂಡ್ ಗಳ ಮದ್ಯದ ದರವು ಜುಲೈ 1 ರಿಂದ ಇಳಿಕೆಯಾಗಲಿದೆ. ರಾಜ್ಯದಲ್ಲಿ ದುಬಾರಿ ಮದ್ಯದ ಮೇಲಿನ ಹೆಚ್ಚುವರಿ Read more…

BREAKING : ಕಲಬುರಗಿಯಲ್ಲಿ ಸಿಲಿಂಡರ್ ಸ್ಪೋಟ ; 11 ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ..!

ಕಲಬುರಗಿ : ಇಲ್ಲಿನ ಸಪ್ತಗಿರಿ ಆರೆಂಜ್ ಹೋಟೆಲ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು 11 ಮಂದಿಗೆ ಗಾಯಗಳಾಗಿದೆ. ಹಾಗೂ ದುರ್ಘಟನೆಯಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಸಪ್ತಗಿರಿ ಆರೆಂಜ್ ಹೋಟೆಲ್ Read more…

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ ; ದರ್ಶನ್ & ಗ್ಯಾಂಗ್ ನಿಂದ 139 ವಸ್ತುಗಳು ಜಪ್ತಿ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ & ಗ್ಯಾಂಗ್ ನಿಂದ ಸುಮಾರು 139 ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 28 ಸ್ಥಳಗಳಲ್ಲಿ Read more…

BIG NEWS: ಚನ್ನಪಟ್ಟಣದಿಂದ ಡಿ.ಕೆ.ಶಿವಕುಮಾರ್ ಸ್ಪರ್ಧೆ ವಿಚಾರ: ಡಿಸಿಎಂ ಗೆ ಟಾಂಗ್ ನೀಡಿದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜನರ ಮನದಾಳದಲ್ಲಿ ಏನಿದೆ? ಎಂಬುದು ನಿಗೂಢ ಎಂದಿದ್ದಾರೆ. ಡಿ.ಕೆ.ಶಿವಕುಮಾರ್ ಈಗಾಗಲೇ ಶಾಸಕರಾಗಿದ್ದಾರೆ. ಡಿಸಿಎಂ ಕೂಡ Read more…

BIG NEWS: ಒಂದುವರೆ ವರ್ಷದಿಂದ ಚನ್ನಪಟ್ಟಣಕ್ಕೆ ಹೋಗದ ಡಿಕೆಶಿಗೆ ಈಗ್ಯಾಕೆ ಮಮತೆ ಬಂದಿದೆ? ಕೇಂದ್ರ ಸಚಿವ HDK ಪ್ರಶ್ನೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಡಿಸಿಎಂ ಡಿ.ಕೆ.ಶಿವಕುಮಾರ್ ಕಳೆದ ಒಂದುವರೆ ವರ್ಷದಿಂದ ಚೆನ್ನಪಟ್ಟಣಕ್ಕೆ ಹೋಗಿಲ್ಲ. ಈಗ್ಯಾಕೆ ಚನ್ನಪಟ್ಟಣದ ಬಗ್ಗೆ Read more…

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ತಕ್ಕ ಶಾಸ್ತಿ: 20 ವರ್ಷ ಕಠಿಣ ಶಿಕ್ಷೆ, 50 ಸಾವಿರ ರೂ. ದಂಡ

ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50,000 Read more…

ಗಮನಿಸಿ : ‘MSIAL’ ಸೇರಿ ವಿವಿಧ ನಿಗಮದ 684 ಹುದ್ದೆಗಳ ನೇಮಕಾತಿ ; ಅಂತಿಮ ಪಟ್ಟಿ ಪ್ರಕಟ.!

ಬೆಂಗಳೂರು : ಎಂಎಸ್ಐಎಎಲ್ ಸೇರಿ ವಿವಿಧ ನಿಗಮದ 684 ಹುದ್ದೆಗಳ ನೇಮಕಾತಿಯ ಅಂತಿಮ ಪಟ್ಟಿ ಪ್ರಕಟವಾಗಿದೆ. ಕಿಯೋನಿಕ್ಸ್, ಎಂಎಸ್ಐಎಲ್ ಸೇರಿದಂತೆ 5 ನಿಗಮ- ಮಂಡಳಿಗಳ ವಿವಿಧ ವೃಂದದ 684 Read more…

‘ಅಂತಾರಾಷ್ಟ್ರೀಯ ಯೋಗ’ ದಿನ ಘೋಷಣೆಗೆ ಮುನ್ನವೇ ನಾನು ರಾಜ್ಯದಲ್ಲಿ ಯೋಗದಿನವನ್ನು ಆಚರಿಸಿದ್ದೆ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಯೋಗ ದಿನವನ್ನು ಘೋಷಣೆ ಮಾಡುವುದಕ್ಕೆ ಮೊದಲೇ ನಾನು ರಾಜ್ಯದಲ್ಲಿ ಯೋಗದಿನವನ್ನು ಆಚರಿಸುವ ಮೂಲಕ ಯೋಗ ವಿಜ್ಞಾನವನ್ನು ಜನರಲ್ಲಿ ವಿಸ್ತರಿಸುವ ಕಾರ್ಯಕ್ಕೆ ಮುಂದಾಗಿದ್ದೆ ಎಂದು Read more…

ಅರಣ್ಯದಲ್ಲಿ ಕಳ್ಳ ಬೇಟೆ ನಿಗ್ರಹ ಶಿಬಿರ ಸಿಬ್ಬಂದಿಗೆ 2000 ರೂ. ಪ್ರೋತ್ಸಾಹ ಧನ, ಆಹಾರ ಧಾನ್ಯ ಭತ್ಯೆ ಹೆಚ್ಚಳ

ಬೆಂಗಳೂರು: ಹುಲಿ ಸಂರಕ್ಷಿತ ಪ್ರದೇಶಗಳ ವ್ಯಾಪ್ತಿಯಲ್ಲಿರುವ ಕಳ್ಳ ಬೇಟೆ ನಿಗ್ರಹ ಶಿಬಿರಗಳಲ್ಲಿನ ಸಿಬ್ಬಂದಿಗೆ ದಿನವೊಂದಕ್ಕೆ ನೀಡುವ ಆಹಾರಧಾನ್ಯ ಭತ್ಯೆಯನ್ನು ಪ್ರಸ್ತುತ 80 ರೂ.ನಿಂದ 100 ರೂ.ಗೆ ಹೆಚ್ಚಿಸಲಾಗಿದ್ದು, ಇನ್ನಷ್ಟು Read more…

ಸ್ತ್ರೀ ಶಕ್ತಿ ಮಹಿಳಾ ಸಂಘಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ಆಸ್ತಿ ತೆರಿಗೆ, ನೀರಿನ ಶುಲ್ಕ ವಸೂಲಿ ಜವಾಬ್ದಾರಿ

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿನ ನೀರಿನ ಬಿಲ್ ಮತ್ತು ಆಸ್ತಿ ತೆರಿಗೆ ಬಾಕಿ ವಸೂಲಾತಿ ಜವಾಬ್ದಾರಿಯನ್ನು ಮಹಿಳಾ ಸ್ವಸಹಾಯ ಗುಂಪು, ಸರ್ಕಾರೇತರ ಸಂಸ್ಥೆ ಹಾಗೂ ಸ್ತ್ರೀಶಕ್ತಿ ಗುಂಪುಗಳಿಗೆ ವಹಿಸಿಕೊಡಲು Read more…

BIG NEWS : ಪ್ರಯಾಣಿಕರಿಗೆ ನೆಮ್ಮದಿ ಸುದ್ದಿ ; ಸದ್ಯಕ್ಕೆ ‘KSRTC’ ಬಸ್ ಗಳ ಟಿಕೆಟ್ ದರ ಹೆಚ್ಚಳ ಇಲ್ಲ.!

ಬೆಂಗಳೂರು : ಶೀಘ್ರವೇ ಕೆಎಸ್ ಆರ್ ಟಿಸಿ ಹಾಗೂ ವಿವಿಧ ನಿಗಮಗಳ ಬಸ್ ಗಳ ಟಿಕೆಟ್ ದರ ಹೆಚ್ಚಳವಾಗಲಿರುವ ಬಗ್ಗೆ ಸಾರಿಗೆ ಸಚಿವರು ಸುಳಿವು ನೀಡಿದ್ದರು. ಈ ಬೆನ್ನಲ್ಲೇ Read more…

Rain in Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ‘ಮಳೆ’ ಮುನ್ಸೂಚನೆ ; ‘ಆರೆಂಜ್ ಅಲರ್ಟ್’ ಘೋಷಣೆ

ಬೆಂಗಳೂರು : ಜೂ.22 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಬೀಸಲಿದ್ದು, ಜೂ.23 Read more…

ಪರಿಶಿಷ್ಟ ಜಾತಿ, ಪಂಗಡದವರಿಗೆ ಗುಡ್ ನ್ಯೂಸ್: ನೆರವಿಗಾಗಿ ವಿಶೇಷ ಠಾಣೆ ಆರಂಭಿಸಲು ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: ಪರಿಶಿಷ್ಟರ ನೆರವಿಗೆ ವಿಶೇಷ ಠಾಣೆಗಳನ್ನು ಸ್ಥಾಪಿಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದಾಗಿ ಸಭೆಯ Read more…

GOOD NEWS : ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ..!

ಬೆಂಗಳೂರು :  ಬೆಂಗಳೂರಿನಲ್ಲಿ  ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಕುರಿತು ಅಧಿಕಾರಿಗಳ ಜತೆ ಚರ್ಚೆ ಮಾಡುವುದಾಗಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ವೇಗವಾಗಿ Read more…

ಕುಟುಂಬದವರೊಂದಿಗೆ ನದಿ ಬಳಿ ಬಂದಾಗಲೇ ಘೋರ ದುರಂತ: ಇಬ್ಬರು ವಿದ್ಯಾರ್ಥಿಗಳು ನೀರು ಪಾಲು

ಹೊಸಪೇಟೆ: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ನಂದ್ಯಾಳ್ ಗ್ರಾಮದ ಸಮೀಪ ತುಂಗಾಭದ್ರಾ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಗಳಾದ ತೌಸೀಫ್(15), ಸಮೀರ್(14) ಮೃತಪಟ್ಟವರು ಎಂದು ಹೇಳಲಾಗಿದೆ. ಕುಟುಂಬದವರೊಂದಿಗೆ Read more…

ಕಲುಷಿತ ನೀರು ಕುಡಿದು ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆ

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ತುಮಕೂರು ಖಾಸಗಿ ಆಸ್ಪತ್ರೆಯಲ್ಲಿ Read more…

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಮತ್ತೊಂದು ಬಿಗ್ ಶಾಕ್

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಆಪ್ತ ಪಟ್ಟಣಗೆರೆ ವಿನಯ್ ಮೊಬೈಲ್ ನಲ್ಲಿ ಬಹು ಮುಖ್ಯವಾದ ಸಾಕ್ಷ್ಯವನ್ನು ಪೊಲೀಸರು ಜಪ್ತಿ ಮಾಡಿದ್ದು, ಇದು ಅವರಿಗೆ Read more…

ಆಹಾರ ನಿಗಮ, ಎಂಎಸ್ಐಎಲ್ ಸೇರಿ 5 ನಿಗಮ -ಮಂಡಳಿ ನೇಮಕಾತಿ 684 ಹುದ್ದೆಗಳ ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು: ಐದು ನಿಗಮ ಮಂಡಳಿಗಳ 684 ಹುದ್ದೆಗಳ ಭರ್ತಿಗೆ 2023ರ ಅಕ್ಟೋಬರ್ -ನವಂಬರ್ ನಲ್ಲಿ ನಡೆಸಲಾಗಿದ್ದ ಪರೀಕ್ಷೆಗಳ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಎಸ್ಎಸ್ಎಲ್ಸಿ ಪರೀಕ್ಷೆ -2 ಕೀ ಉತ್ತರ ಪ್ರಕಟ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ -2ರ ವಿವಿಧ ವಿಷಯವಾರು ಕೀ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಪ್ರಕಟಿಸಲಾದ ಕೀ ಉತ್ತರಗಳಿಗೆ Read more…

ಬೆಂಗಳೂರಿಗರೇ ಗಮನಿಸಿ ; ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ನಗರದಲ್ಲಿ ತುರ್ತು ನಿರ್ವಹಣಾ ಕಾರ್ಯ ನಿರ್ವಹಿಸುವುದರಿಂದ ಬೆಂಗಳೂರು ನಗರದ ವಿವಿಧೆಡೆ ಜೂ. 21 ರಂದು ಶುಕ್ರವಾರ ಹಾಗೂ ಜೂ.22 ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ Read more…

ರಾಜಕಾಲುವೆಯಲ್ಲಿ ರೇಣುಕಾ ಸ್ವಾಮಿ ಮೊಬೈಲ್ ಪತ್ತೆಗೆ ಪೌರ ಕಾರ್ಮಿಕರ ಬಳಕೆ: ಬಿಬಿಎಂಪಿಗೆ ನೋಟಿಸ್ ಜಾರಿ

ಬೆಂಗಳೂರು: ಕೊಲೆಯಾದ ರೇಣುಕಾಸ್ವಾಮಿ ಮೊಬೈಲ್ ಫೋನ್ ಪತ್ತೆ ಮಾಡಲು ಪೌರ ಕಾರ್ಮಿಕರನ್ನು ಬಳಸಿಕೊಂಡ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸಮಾಜ ಕಲ್ಯಾಣ ಇಲಾಖೆ ನೋಟಿಸ್ ಜಾರಿ ಮಾಡಿದೆ. ರೇಣುಕಾ Read more…

BIG NEWS : ‘KSRTC’ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬಳ್ಳಾರಿ : ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಜಿಲ್ಲೆಯ ತೋರಣಗಲ್ನ Read more…

ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಗುತ್ತಾ ಗುಡ್ ನ್ಯೂಸ್..? : ಸೋಮವಾರ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ..!

ಬೆಂಗಳೂರು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪ್ರತಿಭಟನೆ ನಡೆಸುತ್ತಿದ್ದು, ಅವರ ಸಮಸ್ಯೆ ಬಗೆಹರಿಸಲು ಸಿಎಂ ಸಿದ್ದರಾಮಯ್ಯ ಸೋಮವಾರ ಮಹತ್ವದ ಸಭೆ ಕರೆದಿದ್ದಾರೆ. ಕಳೆದ ಕೆಲವು Read more…

ವಿದ್ಯಾರ್ಥಿಗಳು, ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ರಾಜ್ಯದ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ‘ಉಚಿತ’ ವಿದ್ಯುತ್, ನೀರಿನ ಸೌಲಭ್ಯ: ‘ಪ್ರಗತಿಪಥ’ ಯೋಜನೆಯಡಿ ಗ್ರಾಮೀಣ ರಸ್ತೆ ಅಭಿವೃದ್ಧಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ. ಪ್ರಗತಿಪಥ ಯೋಜನೆಯಡಿ 7,110 ಕಿ.ಮೀಗಳ ಗ್ರಾಮೀಣ ರಸ್ತೆ ಅಭಿವೃದ್ಧಿಯನ್ನು 5,190 Read more…

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳಿಗೆ ಅರ್ಜಿ ಆಹ್ವಾನ

ಕೊಡಗು : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳಿಗೆ ಅರ್ಜಿ ಆಹ್ವಾನಿಸಿದೆ. (ಪಿಎಂಎಂಎಸ್ವೈ) ಯೋಜನೆಯಡಿ (1.4) ಹೊಸ Read more…

BIG NEWS: ಕೆಜಿಎಫ್ ನಲ್ಲಿ ಗಣಿಗಾರಿಕೆ ಪುನಾರಂಭಕ್ಕೆ ಗ್ರೀನ್ ಸಿಗ್ನಲ್: ಸಾವಿರಾರು ಉದ್ಯೋಗ ಸೃಷ್ಟಿ

ಬೆಂಗಳೂರು: ಕೋಲಾರ ಜಿಲ್ಲೆಯ ಕೆಜಿಎಫ್ ಪ್ರದೇಶದಲ್ಲಿ ಭಾರತ್ ಚಿನ್ನದ ಗಣಿ ಸಂಸ್ಥೆಯ ಗಣಿ ಗುತ್ತಿಗೆ ಅವಧಿ ಮುಗಿದು ನಿಷ್ಕ್ರಿಯವಾಗಿದ್ದ 13 ಟೇಲಿಂಗ್‌ ಡಂಪ್‌ ಗಳ 1003 ಎಕರೆ ಪ್ರದೇಶದಲ್ಲಿ Read more…

ನಟ ದರ್ಶನ್ ‘ಲೈಟ್ ಬಾಯ್’ ಆಗಿರಲಿಲ್ಲ ಎಂಬುದಕ್ಕೆ ಸಾಕ್ಷಿ ನೀಡಿದ ನಟ ಚೇತನ್ ಅಹಿಂಸಾ ..?

ಬೆಂಗಳೂರು : ನಟ ದರ್ಶನ್ ಎಂದಿಗೂ ‘ಲೈಟ್ ಬಾಯ್’ ಆಗಿರಲಿಲ್ಲ ಎಂದು ನಟ ಚೇತನ್ ಅಹಿಂಸಾ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಮಾಡಿದ್ದರು. ಇದೀಗ ಈ ಕುರಿತು Read more…

ಗಮನಿಸಿ : ಸಾರ್ವಜನಿಕ ಸೇವಾ ವಾಹನಗಳಲ್ಲಿVLT ಡಿವೈಸ್, ತುರ್ತು ಪ್ಯಾನಿಕ್ ಬಟನ್ ಅಳವಡಿಸಲು ನ.10 ಲಾಸ್ಟ್ ಡೇಟ್.!

ಬೆಂಗಳೂರು : ಸಾರ್ವಜನಿಕ ಸೇವಾ ವಾಹನಗಳಲ್ಲಿ ವಿಎಲ್ಟಿ ಡಿವೈಸ್ , ತುರ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಸಾರ್ವಜನಿಕ Read more…

ಗಂಭೀರ ಆರೋಪವಿದ್ರೂ ತನಿಖೆಗೆ ಸಹಕರಿಸುತ್ತಿಲ್ವಂತೆ ದರ್ಶನ್: ಹತ್ಯೆ ಕುರಿತ ವಿಚಾರ ಮರೆಮಾಚುತ್ತಿರುವ ನಾಲ್ವರು

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ವಿರುದ್ಧ ಗಂಭೀರ ಆರೋಪವಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಿದ್ದಾರೆ. ದರ್ಶನ್ ಹಣ ಬಲ, ಅಭಿಮಾನಿ ಬಳಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...