alex Certify Karnataka | Kannada Dunia | Kannada News | Karnataka News | India News - Part 371
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ಎಲ್ಲ ಸರ್ಕಾರಿ ಸಮಾರಂಭಗಳಲ್ಲಿ ಇನ್ಮುಂದೆ ‘ಅಂಬೇಡ್ಕರ್ ಭಾವಚಿತ್ರ’ ಕಡ್ಡಾಯ..!

ಬೆಂಗಳೂರು : ರಾಜ್ಯದ ಎಲ್ಲ ಸರ್ಕಾರಿ ಸಮಾರಂಭಗಳಲ್ಲಿ ಇನ್ಮುಂದೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಸೇರಿದ ಸಂಸ್ಥೆಗಳು Read more…

JOB ALEET : ಜೂ.24 ರಂದು ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಗುತ್ತಿಗೆ ಆಧಾರದ ನೇಮಕಾತಿಗೆ ನೇರ ಸಂದರ್ಶನ

ಶಿವಮೊಗ್ಗ : ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಜೂನ್ 24 ರಂದು Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ Read more…

BREAKING NEWS: ನಟ ದರ್ಶನ್ ಮತ್ತೆ ಪೊಲೀಸ್ ಕಸ್ಟಡಿಗೆ; ಪವಿತ್ರಾ ಗೌಡ ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಮತ್ತೆ ಪೊಲೀಸ್ ಕಸ್ಟಡಿ ಅವಧಿ ವಿಸ್ತರಿಸಲಾಗಿದ್ದರೆ, ಪವಿತ್ರಾ ಗೌಡಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಜೈಲುಪಾಲಾಗಿದ್ದಾರೆ. ನಟ ದರ್ಶನ್ Read more…

BREAKING: ಗೋಣಿಕೊಪ್ಪದಲ್ಲಿ ಅಂಬೂರ್ ಬಿರಿಯಾನಿ ಹೋಟೆಲ್ ಕಟ್ಟಡ ದಿಢೀರ್ ಕುಸಿತ; 6 ಜನರು ಅವಶೇಷಗಳಡಿ ಸಿಲುಕಿರುವ ಶಂಕೆ

ಕೊಡಗು: ಗೋಣಿಕೊಪ್ಪದಲ್ಲಿ ಅಂಬೂರ್ ಬಿರಿಯಾನಿ ಹೋಟೆಲ್ ಕಟ್ಟಡ ಏಕಾಏಕಿ ಕುಸಿದು ಬಿದ್ದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ನಡೆದಿದೆ. ಎರಡು ಅಂತಸ್ತಿನ ಅಂಬೂರ್ ಬಿರಿಯಾನಿ ಕಟ್ಟಡ ಇದ್ದಕ್ಕಿದ್ದಂತೆ ಕುಸಿದು Read more…

BREAKING NEWS: ರೇಣುಕಾಸ್ವಾಮಿ ಹತ್ಯೆ ಕೇಸ್: ಪವಿತ್ರಾಗೌಡ ಸೇರಿದಂತೆ 10 ಆರೋಪಿಗಳು ಜೈಲುಪಾಲು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ ಸೇರಿದಂತೆ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಕೋರ್ಟ್ ಆದೇಶ ನೀಡಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ Read more…

ರೇಣುಕಾಸ್ವಾಮಿ ಹತ್ಯೆ ಕೇಸ್: ಪಟ್ಟಣಗೆರೆ ಶೆಡ್ ಮಾಲೀಕರಿಗೆ BBMP ನೋಟಿಸ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಯಾಗಿದ್ದು, ಬೆಂಗಳೂರಿನ ಆರ್.ಆರ್.ನಗರ ಬಳಿಯ ಪಟ್ಟಣಗೆರೆ ಶೆಡ್ ನಲ್ಲಿ ಈ ಕೃತ್ಯವೆಸಗಲಾಗಿತ್ತು ಎನ್ನಲಾಗಿದೆ. ಈ ಘಟನೆ Read more…

BIG UPDATE: ಹಾಸನದಲ್ಲಿ ಗುಂಡಿನ ದಾಳಿಯಲ್ಲಿ ಇಬ್ಬರು ಬಲಿ ಪ್ರಕರಣ; ಶೂಟೌಟ್ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಹಾಸನ: ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವ ಮತ್ತೋರ್ವ ವ್ಯಕ್ತಿ ಮೇಲೆ ಗುಂಡಿಟ್ಟು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. Read more…

BREAKING : ಬೆಂಗಳೂರಿನಲ್ಲಿ ‘ಟೀಮ್ ಇಂಡಿಯಾ’ ಮಾಜಿ ಕ್ರಿಕೆಟಿಗ ‘ಡೇವಿಡ್ ಜಾನ್ಸನ್’ ಆತ್ಮಹತ್ಯೆ..!

ಬೆಂಗಳೂರು: ಕರ್ನಾಟಕ ಮೂಲದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್, ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಡೇವಿಡ್ ಜಾನ್ಸನ್ ಕೊತ್ತನೂರು ಬಳಿ ಇರುವ ಅಪಾರ್ಟ್ Read more…

BREAKING : ಹಾಸನದಲ್ಲಿ ಹಾಡಹಗಲೇ ಗುಂಡಿಕ್ಕಿ ಇಬ್ಬರ ಹತ್ಯೆ |Firing

ಹಾಸನ : ಹಾಸನದಲ್ಲಿ ಹಾಡಹಗಲೇ ಗುಂಡಿಕ್ಕಿ ಇಬ್ಬರ ಹತ್ಯೆ ಮಾಡಿದ ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಹೊಯ್ಸಳ ನಗರದ ಬಡಾವಣೆಯಲ್ಲಿ ದುಷ್ಕರ್ಮಿಗಳು ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು Read more…

ಸೈಕಲ್ ಜಾಥಾ ಪ್ರತಿಭಟನೆಗೂ ಅವಕಾಶ ನೀಡದ ಸರ್ಕಾರ: ರಾಜ್ಯದ ಜನ ದಂಗೆ ಏಳುವ ಸಮಯ ಬಂದಿದೆ: ಬಿಜೆಪಿ ಆಕ್ರೋಶ

ಬೆಂಗಳೂರು: ಬಿಜೆಪಿ ಕಾರ್ಯಕರ್ತರು, ನಾಯಕರು ಬೆಲೆ ಏರಿಕೆ ವಿರೋಧಿಸಿ ಶಾಂತಿಯುತವಾಗಿ ಸೈಕಲ್‌ ಮೂಲಕ ಪ್ರತಿಭಟನೆ ಮಾಡುತ್ತಿದ್ದರೆ, ಸರ್ವಾಧಿಕಾರಿ ಸಿದ್ದರಾಮಯ್ಯ ಅವರ ತುಘಲಕ್‌ ಸರ್ಕಾರ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ಬಂಧಿಸಿದೆ Read more…

ಗಮನಿಸಿ : ಸ್ವ-ಸಹಾಯ ಗುಂಪುಗಳಿಂದ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಸ್ವಯಂ ಉದ್ಯೋಗ ಕಾರ್ಯಕ್ರಮದ ವ್ಯಕ್ತಿಗತ ಉದ್ಯಮಶೀಲತೆ ಘಟಕದಡಿ ಸಾಲ-ಸೌಲಭ್ಯ ಪಡೆಯಲು ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಒಟ್ಟು 17 Read more…

BIG NEWS : ಬೆಂಗಳೂರಲ್ಲಿ ಮುಂದಿನ ವರ್ಷ ಫೆ. 12 ರಿಂದ ಜಾಗತಿಕ ಹೂಡಿಕೆದಾರರ ಸಮಾವೇಶ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರಿನಲ್ಲಿ ಮುಂದಿನ ವರ್ಷ ಫೆ. 12 ರಿಂದ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಯುವ ಕನ್ನಡಿಗರ ಕೌಶಲ್ಯಗಳಿಗೆ ತಕ್ಕ ಉದ್ಯೋಗ Read more…

‘ನಟ ದರ್ಶನ್ ಗೆ ಶಾಸಕ, ಸಚಿವರಾಗುವ ರಾಜಯೋಗವಿದೆ’ : ಖ್ಯಾತ ಜ್ಯೋತಿಷಿ ‘ಆರ್ಯವರ್ಧನ್ ಗುರೂಜಿ’ ಭವಿಷ್ಯ..!

ಬೆಂಗಳೂರು : ನಟ ದರ್ಶನ್ ಗೆ ಶಾಸಕ, ಸಚಿವನಾಗುವ ಯೋಗವಿದೆ ಎಂದು ಖ್ಯಾತ ಜ್ಯೋತಿಷಿ ಆರ್ಯವರ್ಧನ್ ಗುರೂಜಿ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಭವಿಷ್ಯ ನುಡಿದು ವಿಡಿಯೋವೊಂದನ್ನು ಬಿಡುಗಡೆ Read more…

BIG NEWS: ಚನ್ನಪಟ್ಟಣದಿಂದ ಡಿ.ಕೆ.ಶಿವಕುಮಾರ್ ಸ್ಪರ್ಧೆ ವಿಚಾರ: ವ್ಯಂಗ್ಯವಾಡಿದ ಮಾಜಿ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪರ್ಧೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಸುರೇಶ್ ಕುಮಾರ್, ಇದು ತುಘಲಕ್ ದರ್ಬಾರ್ ಎಂದು ಕಿಡಿಕಾರಿದ್ದಾರೆ. ಇತಿಹಾಸದಲ್ಲಿ ಓರ್ವ Read more…

BREAKING : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ದುಬಾರಿ ; ಸೈಕಲ್ ಏರಿ ಪ್ರತಿಭಟಿಸಿದ ಬಿಜೆಪಿ ನಾಯಕರು |Video

ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಏರಿಕೆ ಖಂಡಿಸಿ ಬಿಜೆಪಿ ನಾಯಕರು ಇಂದು ಸೈಕಲ್ ಏರಿ ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ Read more…

ಎದೆಯ ಮೇಲೆ ಪ್ರಾಣ ಸ್ನೇಹಿತನ ಟ್ಯಾಟೂ ಹಾಕಿಸಿಕೊಂಡ ಜೀವದ ಗೆಳೆಯ; ಹುಟ್ಟುಹಬ್ಬದಂದು ಭಾವನಾತ್ಮಕ ಸಪ್ರೈಸ್ ಕಂಡು ಶಾಕ್ ಆದ ಆಪ್ತಮಿತ್ರ

ಸಾಮಾನ್ಯವಾಗಿ ನೆಚ್ಚಿನ ನಟ-ನಟಿಯರ, ಸೆಲೆಬ್ರಿಟಿಗಳ ಟ್ಯಾಟೂಗಳನ್ನು, ಹೆಸರನ್ನು ಹಚ್ಚೆ ಹಾಕಿಸಿಕೊಳ್ಳುವುದನ್ನು ನೋಡಿದ್ದೇವೆ. ಆದರೆ ಇಲ್ಲೋರ್ವ ವ್ಯಕ್ತಿ ತನ್ನ ಪ್ರಾಣ ಸ್ನೇಹಿತನ ಟ್ಯಾಟೂವನ್ನು ಎದೆ ಮೇಲೆ ಹಾಕಿಸಿಕೊಂಡಿದ್ದು, ಗೆಳೆಯನ ಹುಟ್ಟುಹಬ್ಬದ Read more…

‘ಸೈಕಲ್ ತುಳಿಯುವುದು ಆರೋಗ್ಯಕ್ಕೆ ಒಳ್ಳೆಯದು’ : ಬಿಜೆಪಿ ಪ್ರತಿಭಟನೆಗೆ ಸಚಿವ ಎಂ.ಬಿ ಪಾಟೀಲ್ ವ್ಯಂಗ್ಯ !

ಬೆಂಗಳೂರು : ಸೈಕಲ್ ತುಳಿಯುವುದು ಆರೋಗ್ಯಕ್ಕೆ ಒಳ್ಳೆಯದು’ ಎಂದು ಬಿಜೆಪಿ ಪ್ರತಿಭಟನೆಗೆ ಸಚಿವ ಎಂ.ಬಿ ಪಾಟೀಲ್ ಟಾಂಗ್ ನೀಡಿದ್ದಾರೆ. ತೈಲಬೆಲೆ ಏರಿಕೆ ವಿರೋಧಿಸಿ ಬಿಜೆಪಿ ನಡೆಸುತ್ತಿರುವ ಸೈಕಲ್ ಸೈಕಲ್‌ Read more…

GOOD NEWS : 592 ಒಳಚರಂಡಿ ಕಾರ್ಮಿಕರ ನೇರ ನೇಮಕಾತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್..!

ಬೆಂಗಳೂರು : ರಾಜ್ಯದ ವಿವಿಧ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 592 ಒಳಚರಂಡಿ ಕಾರ್ಮಿಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಅಗತ್ಯ ಮಾಹಿತಿಯನ್ನು ನೀಡುವಂತೆ Read more…

BIG NEWS : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ ; ‘ಮೆಟ್ರಿಕ್ ಪೂರ್ವ’ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ.!

ಬೆಂಗಳೂರು : 2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾಕ್ಕಾಗಿ ಆನ್ ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಿದೆ. ಈ Read more…

ಪ್ರತಿನಿತ್ಯ ‘ಯೋಗ’ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು..? ತಿಳಿಯಿರಿ |International Day of Yoga

ಯೋಗ ಅಭ್ಯಾಸ ಮಾಡುವುದು ಬಹಳ ಮುಖ್ಯ. ಅದು ಕೇವಲ ನಮ್ಮ ದೈಹಿಕ ಆರೋಗ್ಯದ ದೃಷ್ಠಿಯಿಂದ ಮಾತ್ರವಲ್ಲದೆ ಮಾನಸಿಕ ಆರೋಗ್ಯವನ್ನು ಸುಧಾರಿಸಲು ಒಂದು ಉತ್ತಮ ಮಾರ್ಗವಾಗಿದೆ.  ಪ್ರತಿ ವರ್ಷ ಜೂನ್ Read more…

BIG NEWS: ಪೆಟ್ರೋಲ್, ಡೀಸೆಲ್ ದರ ಬೆನ್ನಲ್ಲೇ ರಾಜ್ಯದ ಜನರಿಗೆ ಮತ್ತೊಂದು ಶಾಕ್: ಬಸ್ ಪ್ರಯಾಣ ದರ ಏರಿಕೆ ಸುಳಿವು ನೀಡಿದ ಸಾರಿಗೆ ಸಚಿವ

ಬೆಂಗಳೂರು: ರಾಜ್ಯದ ಜನರಿಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವ ರಾಜ್ಯ ಸರ್ಕಾರ ಇದೀಗ ಸಾರಿಗೆ ದರವನ್ನೂ ಏರಿಸುವ ಬಗ್ಗೆ ಸುಳಿವು ನೀಡಿದೆ. ಅಗತ್ಯ Read more…

BIG NEWS : 25 ಅಡಿ ಎತ್ತರದ ‘ಭುವನೇಶ್ವರಿ’ ಕಂಚಿನ ಪ್ರತಿಮೆ ಸ್ಥಾಪನೆಗೆ ಇಂದು ಸಿಎಂ ಸಿದ್ದರಾಮಯ್ಯ ಭೂಮಿಪೂಜೆ..!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧ ಆವರಣದಲ್ಲಿ ನಾಡದೇವಿ ಭುವನೇಶ್ವರಿ ಪ್ರತಿಮೆ ನಿರ್ಮಾಣ ಕಾರ್ಯಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗ್ಗೆ Read more…

ಗಮನಿಸಿ : ಆಧಾರ್ ಕಾರ್ಡ್ ಗೆ ರೇಷನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ..? ಇಲ್ಲಿದೆ ಹಂತ ಹಂತದ ಮಾಹಿತಿ

ನವದೆಹಲಿ : ಪಡಿತರ ಚೀಟಿದಾರರೇ ಗಮನಿಸಿ…ನೀವು ಸೆ.30 ರೊಳಗೆ ತಪ್ಪದೇ ಈ ಒಂದು ಕೆಲಸ ಮಾಡಬೇಕು. ಹೌದು, ಆಧಾರ್ ಮತ್ತು ರೇಷನ್ ಕಾರ್ಡ್ ಲಿಂಕ್ ಮಾಡಲು ಸೆಪ್ಟೆಂಬರ್ 30 Read more…

BIG NEWS: ವಾಲಿಬಾಲ್ ಆಡುತ್ತಿದ್ದಾಗ ದುರಂತ: ಕುಸಿದು ಬಿದ್ದು ವಿದ್ಯಾರ್ಥಿ ಸಾವು

ತುಮಕೂರು: ವಾಲಿಬಾಲ್ ಆಡುತ್ತಿದ್ದಾಗ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಸಿರಿವಾರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. 14 ವರ್ಷದ ಧನು ಮೃತ ಬಾಲಕ. ಸಿರಿವಾರ ಸರ್ಕಾರಿ Read more…

BREAKING : ತೈಲ ಬೆಲೆ ಏರಿಕೆ ಖಂಡಿಸಿ ‘ಬಿಜೆಪಿ’ ಪ್ರತಿಭಟನೆ ; ಬಿ.ವೈ ವಿಜಯೇಂದ್ರ ಸೇರಿ ಹಲವರು ಪೊಲೀಸ್ ವಶಕ್ಕೆ..!

ಬೆಂಗಳೂರು : ಬೆಂಗಳೂರಿನಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ Read more…

BREAKING : ಬೆಂಗಳೂರಿನಲ್ಲಿ ಘೋರ ದುರಂತ ; ಕ್ರೇನ್ ಹರಿದು ಆಟೋ ಚಾಲಕ ಸಾವು.!

ಬೆಂಗಳೂರು : ಕ್ರೇನ್ ಹರಿದು ಆಟೋ ಚಾಲಕ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ಇಂದು ನಡೆದಿದೆ. ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಆಟೋ ನಿಲ್ಲಿಸಿ ಮಲಗಿದ್ದ Read more…

BIG NEWS : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಸೆ.15 ರವರೆಗೆ ಗಡುವು ವಿಸ್ತರಣೆ ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು : ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆ.15 ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ Read more…

S C ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಸಂಬಂಧಪಟ್ಟ ತಾಲ್ಲೂಕುಗಳ ಪರಿಶಿಷ್ಟ ಜಾತಿಯ Read more…

JOB ALERT : ಮೊರಾರ್ಜಿ ವಸತಿ ಶಾಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸಕ್ತ ಸಾಲಿಗೆ ಬಳ್ಳಾರಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕೊಳಗಲ್ಲು ಮತ್ತು ಬಿಐಟಿಎಂ ಹತ್ತಿರದ ಅಲ್ಲಿಪುರ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...