alex Certify Karnataka | Kannada Dunia | Kannada News | Karnataka News | India News - Part 372
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಸೆ.15 ರವರೆಗೆ ಗಡುವು ವಿಸ್ತರಣೆ ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು : ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆ.15 ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ Read more…

S C ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಸಂಬಂಧಪಟ್ಟ ತಾಲ್ಲೂಕುಗಳ ಪರಿಶಿಷ್ಟ ಜಾತಿಯ Read more…

JOB ALERT : ಮೊರಾರ್ಜಿ ವಸತಿ ಶಾಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸಕ್ತ ಸಾಲಿಗೆ ಬಳ್ಳಾರಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕೊಳಗಲ್ಲು ಮತ್ತು ಬಿಐಟಿಎಂ ಹತ್ತಿರದ ಅಲ್ಲಿಪುರ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ Read more…

ಸಾಹಿತಿಗಳು ರಾಜಕಾರಣಿಗಳೇ ಹೇಳಿಕೆ: ಡಿಸಿಎಂ ಡಿಕೆಶಿ ಕ್ಷಮೆಯಾಚನೆಗೆ ನಾಡಿನ ಲೇಖಕರ ಆಗ್ರಹ

ಬೆಂಗಳೂರು: ಸಾಹಿತಿಗಳು ರಾಜಕಾರಣಿಗಳೇ, ಬಾಯಿ ಬಿಟ್ಟು ಹೇಳಿಕೊಳ್ಳುವುದಿಲ್ಲ ಅಷ್ಟೇ ಎನ್ನುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಧಟತನ ತೋರಿದ್ದಾರೆ. ಅವರು ಬೇಷರತ್ ಕ್ಷಮೆಯಾಚಿಸಬೇಕು ಎಂದು ನಾಡಿನ ಲೇಖಕರು ಆಗ್ರಹಿಸಿದ್ದಾರೆ. Read more…

ಪ್ರಾಮಾಣಿಕತೆ ಮೆರೆದ ಬಸ್ ಚಾಲಕ, ನಿರ್ವಾಹಕ: ಪ್ರಯಾಣಿಕರಿಗೆ 2.50 ಲಕ್ಷ ರೂ. ಬ್ಯಾಗ್ ವಾಪಸ್

ರಾಯಚೂರು: ಬಸ್ ನಲ್ಲಿಯೇ ಹಣ ಇದ್ದ ಬ್ಯಾಗ್ ಬಿಟ್ಟು ಹೋದ ಪ್ರಯಾಣಿಕನಿಗೆ ಚಾಲಕ ಮತ್ತು ನಿರ್ವಾಹಕ ಅದನ್ನು ಮರಳಿಸಿದ್ದಾರೆ. ಹುಬ್ಬಳ್ಳಿಯಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಬಸ್ ನಲ್ಲಿ ಮಾನ್ವಿ Read more…

SHOCKING: ಕತ್ತು ಸೀಳಿ ಮೂರು ವರ್ಷ ಮಗು ಕೊಲೆಗೈದ ಚಿಕ್ಕಪ್ಪ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯಲ್ಲಿ ಮೂರು ವರ್ಷದ ಬಾಲಕನನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ. ಶಿರೀಶಾ- ಮಂಜುನಾಥ್ ದಂಪತಿಯ ಪುತ್ರ ಗೌತಮ್(3) ಕೊಲೆಯಾದ ಬಾಲಕ ಎಂದು Read more…

ಜೂನ್ 30ರಂದು ಟಿಇಟಿ ಪರೀಕ್ಷೆ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಜೂನ್ 30ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ನಡೆಯಲಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿ ನಿಗದಿತ ಶುಲ್ಕ ಪಾವತಿಸಿದ ಎಲ್ಲಾ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ವೆಬ್ ಸೈಟ್ ನಲ್ಲಿ Read more…

ರಾಜ್ಯದ ಜನತೆಗೆ ಬಿಗ್ ಶಾಕ್: ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ನೀರು, ಬಸ್ ಪ್ರಯಾಣ ದರವೂ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾದ ಬೆನ್ನಲ್ಲೇ ಸರ್ಕಾರಿ ಬಸ್ ಪ್ರಯಾಣ ದರ, ನೀರಿನ ದರ ಏರಿಕೆಯ ಸುಳಿವು ದೊರೆತಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಈ Read more…

SHOCKING: ವೃಷಣ ತುಳಿದು ಕ್ರೌರ್ಯ ಮೆರೆದು ದರ್ಶನ್ ಗ್ಯಾಂಗ್ ನಿಂದ ರೇಣುಕಾ ಸ್ವಾಮಿ ಹತ್ಯೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಆಘಾತಕಾರಿ ಸಂಗತಿ ಬಯಲಾಗಿದೆ. ಮೂರು ಹಂತದಲ್ಲಿ ದರ್ಶನ್ ಮತ್ತು ಸಹಚರರು ರೇಣುಕಾ ಸ್ವಾಮಿ ಮೇಲೆ ಪಟ್ಟಣಗೆರೆ ಶೆಡ್ ನಲ್ಲಿ Read more…

ಮಂಡ್ಯ, ಶಿವಮೊಗ್ಗ ಸೇರಿ ವಿವಿಧೆಡೆ ಕಿದ್ವಾಯಿ ಮಾದರಿ ಆಸ್ಪತ್ರೆ

ಬೆಂಗಳೂರು: ತುಮಕೂರು, ಶಿವಮೊಗ್ಗ, ಮಂಡ್ಯ, ಕಾರವಾರದಲ್ಲಿ ಕಿದ್ವಾಯಿ ಮಾದರಿ ಆಸ್ಪತ್ರೆ ತೆರೆಯುವ ಚಿಂತನೆ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಬುಧವಾರ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನ ಸಾಮಾನ್ಯರಿಗೆ ಬಿಗ್ ಶಾಕ್: ಟೊಮೆಟೊ 100 ರೂ., ಬೀನ್ಸ್ 200 ರೂ.: ತರಕಾರಿ ದರ ಭಾರಿ ಏರಿಕೆಗೆ ಗ್ರಾಹಕರು ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ಮಳೆ, ರೋಗಬಾಧೆ ಮತ್ತಿತರ ಕಾರಣಗಳಿಂದ ತರಕಾರಿ ಪೂರೈಕೆ ಕಡಿಮೆಯಾಗಿದೆ. ಬಹುತೇಕ ಎಲ್ಲಾ ತರಕಾರಿಗಳ ದರ ಭಾರಿ ಏರಿಕೆಯಾಗಿದ್ದು, ಜನಸಾಮಾನ್ಯರು ಕಂಗಾಲಾಗಿದ್ದಾರೆ. ಕಳೆದ ಎರಡು ತಿಂಗಳಿನಿಂದ ಏರುಗತಿಯಲ್ಲಿ Read more…

ಅಂಚೆ ಇಲಾಖೆಯಿಂದ 15 ಲಕ್ಷ ರೂ. ಅಪಘಾತ ವಿಮಾ ಸೌಲಭ್ಯ

ಅಂಚೆ ಇಲಾಖೆ ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ವಿವಿಧ ವಿಮಾ ಕಂಪೆನಿಗಳ ಸಹಯೋಗದೊಂದಿಗೆ ಅಪಘಾತ ವಿಮೆಯನ್ನು ಒದಗಿಸಲು ವಿಶೇಷ ಅಭಿಯಾನ ನಡೆಸುತ್ತಿದೆ. 18 ರಿಂದ 65 ವರ್ಷ Read more…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಕಸ್ಟಡಿ ಅಂತ್ಯ ಹಿನ್ನಲೆ ಇಂದು ಜೈಲಿಗೆ ದರ್ಶನ್ ಗ್ಯಾಂಗ್

ಬೆಂಗಳೂರು: ಇಂದು ನಟ ದರ್ಶನ್ ಮತ್ತು ಸಹಚರರ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಜೂನ್ 11ರಿಂದ ನಟ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇಂದು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಆರೋಪಿಗಳ Read more…

ಜುಲೈ 1 ರಿಂದ ದುಬಾರಿಯಾಗಲಿದೆ ಮದ್ಯ: ಅಗ್ಗದ ಮದ್ಯದ ದರ ಏರಿಕೆ

ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದಂತೆ ನೆರೆ ರಾಜ್ಯಗಳ ಮದ್ಯದ ಬೆಲೆಯನ್ನು ಪರಿಗಣಿಸಿ ದರ ಪರಿಷ್ಕರಿಸಲು ಆದೇಶ ಹೊರಡಿಸಿದೆ. ಜುಲೈ 1ರಿಂದ ಪರಿಷ್ಕೃತ ಆದೇಶ ಜಾರಿಯಾಗಲಿದ್ದು, ಇದರಿಂದ Read more…

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಬಗ್ಗೆ ಪೊಲೀಸ್ ವಿಚಾರಣೆ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪೋಸ್ಟ್

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಯ ಬಳಿಕ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದಾರೆ. ಕೊಲೆಯಾದ ರೇಣುಕಾ Read more…

BREAKING NEWS: ಭದ್ರಾ ಹಿನ್ನೀರಲ್ಲಿ ತೆಪ್ಪದಲ್ಲಿ ತೆರಳಿದ್ದ ಮೂವರು ನಾಪತ್ತೆ: ಶೋಧ ಕಾರ್ಯಾಚರಣೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಬೈರಾಪುರ ಗ್ರಾಮದ ಬಳಿ ಭದ್ರಾ ಹಿನ್ನೀರಿನಲ್ಲಿ ಮೂವರು ನೀರು ಪಾಲಾಗಿದ್ದಾರೆ. ಅಫ್ದಾಖಾನ್, ಆದೀಲ್, ಸಾಜಿದ್ ನೀರು ಪಾಲಾದವರು ಎಂದು ಹೇಳಲಾಗಿದೆ. Read more…

ಖಾತೆಗೆ 2 ಸಾವಿರ ರೂ. ‘ಗೃಹಲಕ್ಷ್ಮೀ’ ಹಣ ಬಾರದ, ಯೋಜನೆಗೆ ನೋಂದಾಯಿಸುವ ಮಹಿಳೆಯರಿಗೆ ಇಲ್ಲಿದೆ ಗುಡ್ ನ್ಯೂಸ್

ದಾವಣಗೆರೆ: ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿ ಇದುವರೆವಿಗೂ ಸಹಾಯಧನ ಪಾವತಿ ಆಗದೇ ಇದ್ದಲ್ಲಿ, ಸಂಬಂಧಪಟ್ಟ ಫಲಾನುಭವಿಗಳು ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ತೆರೆಳಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು Read more…

ಜು. 15 ರಿಂದ ಹುಬ್ಬಳ್ಳಿ –ಮುಂಬೈ ಇಂಡಿಗೋ ವಿಮಾನಯಾನ ಪುನಾರಂಭ

ಹುಬ್ಬಳ್ಳಿ: ಜುಲೈ 15 ರಿಂದ ಮುಂಬೈ -ಹುಬ್ಬಳ್ಳಿ ಇಂಡಿಗೋ ವಿಮಾನಯಾನ ಪುನಾರಂಭಿಸಲು ವಿಮಾನಯಾನ ಸಚಿವಾಲಯ ನಿರ್ಧಾರ ಕೈಗೊಂಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪ್ರಸ್ತಾವನೆಗೆ ಇಂಡಿಗೋ ನಿರ್ವಹಣಾ Read more…

BREAKING: 3 ಕ್ಷೇತ್ರಗಳ ಉಪ ಚುನಾವಣೆ ಗೆಲುವಿಗೆ ಡಿಕೆಶಿ ರಣತಂತ್ರ: ಉಸ್ತುವಾರಿ ಸಮಿತಿ ರಚನೆ

ಬೆಂಗಳೂರು: ಮೂರು ವಿಧಾನಸಭಾ, ಒಂದು ವಿಧಾನ ಪರಿಷತ್ ಕ್ಷೇತ್ರಗಳ ಉಪ ಚುನಾವಣೆ ಗೆಲುವಿಗೆ ತಂತ್ರಗಾರಿಕೆ ರೂಪಿಸಲು ಉಸ್ತುವಾರಿ ಸಮಿತಿ ರಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಸ್ತುವಾರಿ Read more…

ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು

ಉಡುಪಿ: ಅಡಿಕೆ ಮರದಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಕಬ್ಬಿನಾಲೆ ಸಲ್ಲಾಬಿ ದೇವರ ಗುಂಡಿ ಬಳಿ ನಡೆದಿದೆ. ವಾಸು(59) ಮೃತಪಟ್ಟವರು ಎಂದು ಹೇಳಲಾಗಿದೆ. ಅಡಿಕೆ Read more…

ರೈತರೇ ಗಮನಿಸಿ : ನಾಳೆಯಿಂದ ಜಾನುವಾರುಗಳ ಚರ್ಮಗಂಟು ರೋಗಕ್ಕೆ ಉಚಿತ ಲಸಿಕೆ

ಶಿವಮೊಗ್ಗ : ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮಗಳಲ್ಲಿರುವ ದನಗಳಿಗೆ ದಿನಾಂಕ: 20-06-2024 ರಿಂದ 20-07-2024 ರವರೆಗೆ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮೇಕೆ ಸಿಡುಬು ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಚರ್ಮ Read more…

BIG NEWS : ನೋಟಿಸ್ ಬೆನ್ನಲ್ಲೇ ಪೊಲೀಸ್ ವಿಚಾರಣೆಗೆ ಹಾಜರಾದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಇಂದು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಹೇಳಿಕೆ ದಾಖಲು ಮಾಡಲು Read more…

ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಸುಳಿವು ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್..!

ಬೆಂಗಳೂರು : ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬುಧವಾರ ತಳ್ಳಿಹಾಕಿಲ್ಲ, ಏಕೆಂದರೆ ಪಕ್ಷ ಮತ್ತು ಕ್ಷೇತ್ರದ ಮತದಾರರ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ. Read more…

Renukaswamy Murder Case : ಎಸ್.ಪಿ.ಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಬಂದೇ ಇಲ್ಲ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್.ಪಿ.ಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಬಂದೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ Read more…

ALERT : ವಾಹನ ಸವಾರರೇ ಎಚ್ಚರ ; ಇನ್ಮುಂದೆ ಕಣ್ಣು ಕುಕ್ಕುವ ಲೈಟ್ ಅಳವಡಿಸಿದ್ರೆ ಬೀಳುತ್ತೆ ಕೇಸ್..!

ಬೆಂಗಳೂರು : ವಾಹನ ಸವಾರರೇ… ನಿಮ್ಮ ಗಾಡಿಗೆ ಇನ್ಮುಂದೆ ಕಣ್ಣು ಕುಕ್ಕುವ ಲೈಟ್ ಅಳವಡಿಸಿದ್ರೆ ಕೇಸ್ ಬೀಳೋದಂತು ಗ್ಯಾರಂಟಿ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. Read more…

BREAKING : ನೇಹಾ ತಂದೆ ನಿರಂಜನಯ್ಯ ಹಿರೇಮಠ್ ಆಪ್ತ ಸಹಾಯಕನ ಕಿಡ್ನ್ಯಾಪ್ ಗೆ ಯತ್ನ, ದೂರು ದಾಖಲು..!

ಹುಬ್ಬಳ್ಳಿ: ಹತ್ಯೆಯಾದ ನೇಹಾ ಹಿರೇಮಠ್ ತಂದೆ ನಿರಂಜನಯ್ಯ ಹಿರೇಮಠ್ ಆಪ್ತ ಸಹಾಯಕನ ಕಿಡ್ನ್ಯಾಪ್ ಗೆ ಯತ್ನಿಸಿದ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. ನಿರಂಜನಯ್ಯನ ಆಪ್ತ ಸಹಾಯಕ ಈರಣ್ಣ ಉರ್ಫ್ Read more…

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ; ದೈಹಿಕ ಸುಖ ನೀಡದ ಚಿಕ್ಕಮ್ಮನನ್ನೇ ಕೊಂದ ಅಪ್ರಾಪ್ತ ಬಾಲಕ..!

ಮಂಗಳೂರು : ದೈಹಿಕ ಸುಖ ನೀಡಲು ಹಿಂದೇಟು ಹಾಕಿದ ಚಿಕ್ಕಮ್ಮನನ್ನೇ ಅಪ್ರಾಪ್ತ ಬಾಲಕ ಕೊಲೆ ಮಾಡಿದ ಶಾಕಿಂಗ್ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಗ್ರಾಮವೊಂದರಲ್ಲಿ ನಡೆದಿದೆ. Read more…

BIG NEWS : ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ : ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ..!

ಬೆಂಗಳೂರು : 2021-22 ನೇ ಸಾಲಿನಿಂದ ಕರ್ನಾಟಕ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಳ್ಳುವ ಎಲ್ಲಾ ನೌಕರರುಗಳ ಸೇವಾ ವಹಿಯನ್ನು “ವಿದ್ಯುನ್ಮಾನ ಸೇವಾ ವಹಿ” (Electronic Service Register (ESR) Read more…

ಬೆಂಗಳೂರು : ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ..!

ಬೆಂಗಳೂರು : ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಶೆಟ್ಟಿಹಳ್ಳಿಯ ಮನೆಯೊಂದರಲ್ಲಿ ನಡೆದಿದೆ.   ನಡೆದಿದೆ. ಲತಾ (30)  Read more…

BIG NEWS : ರಾಜ್ಯದಲ್ಲಿ ಮತ್ತೆ ‘KSRTC’ ಬಸ್ ಟಿಕೆಟ್ ದರ ಹೆಚ್ಚಳ..? ; ಸುಳಿವು ನೀಡಿದ ಸಾರಿಗೆ ಸಚಿವರು..!

ಬೆಂಗಳೂರು : ರಾಜ್ಯದಲ್ಲಿ KSRTC ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸುಳಿವು ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...