alex Certify Karnataka | Kannada Dunia | Kannada News | Karnataka News | India News - Part 373
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು : ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ..!

ಬೆಂಗಳೂರು : ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಶೆಟ್ಟಿಹಳ್ಳಿಯ ಮನೆಯೊಂದರಲ್ಲಿ ನಡೆದಿದೆ.   ನಡೆದಿದೆ. ಲತಾ (30)  Read more…

BIG NEWS : ರಾಜ್ಯದಲ್ಲಿ ಮತ್ತೆ ‘KSRTC’ ಬಸ್ ಟಿಕೆಟ್ ದರ ಹೆಚ್ಚಳ..? ; ಸುಳಿವು ನೀಡಿದ ಸಾರಿಗೆ ಸಚಿವರು..!

ಬೆಂಗಳೂರು : ರಾಜ್ಯದಲ್ಲಿ KSRTC ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸುಳಿವು ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು Read more…

ಗಮನಿಸಿ : ‘PG-CET’ ಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!

ಬೆಂಗಳೂರು : 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಪಿಜಿ-ಸಿಇಟಿ) ಅರ್ಜಿ ಸಲ್ಲಿಸಲು ಅವಧಿಯನ್ನು ಜೂನ್ 20ರ ವರೆಗೆ ವಿಸ್ತರಿಸಲಾಗಿದ್ದು, ನಾಳೆ ಕೊನೆಯ Read more…

‘ಹೋಬಳಿಗೊಂದು ವಸತಿ ಶಾಲೆ ನಿರ್ಮಿಸುವುದು ನಮ್ಮ ಗುರಿ’ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೆಲವು ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ ಶಾಲೆಗಳಿವೆ. ಆದ್ದರಿಂದ ಕೆಲವು ಹೋಬಳಿಗಳಲ್ಲಿ ಇಲ್ಲವಾಗಿತ್ತು. ಹೀಗಾಗಿ ಈ ವರ್ಷ 20 ವಸತಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿದ್ದೇನೆ. Read more…

‘ಓದಿದ್ದಕ್ಕೆ ನಾನು ಸಿಎಂ ಆದೆ, ಇಲ್ಲದಿದ್ರೆ ಹಸು-ಎಮ್ಮೆ ಮೇಯಿಸಬೇಕಾಗಿತ್ತು’ ; ವಿದ್ಯಾರ್ಥಿಗಳಿಗೆ ಸಿದ್ದರಾಮಯ್ಯ ಕಿವಿಮಾತು

ಬೆಂಗಳೂರು : ಓದಿದ್ದಕ್ಕೆ ನಾನು ಸಿಎಂ ಆದೆ, ಇಲ್ಲದಿದ್ರೆ ಹಸು, ಎಮ್ಮೆ ಮೇಯಿಸಬೇಕಾಗಿತ್ತು ಎಂದು ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದರು. ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ Read more…

BREAKING : ರಾಜ್ಯದ ವಾಹನ ಸವಾರರಿಗೆ ಬಿಗ್ ರಿಲೀಫ್ : ‘HSRP’ ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆ.15 ರವರೆಗೆ ವಿಸ್ತರಣೆ

ಬೆಂಗಳೂರು :   ರಾಜ್ಯದ   ವಾಹನ ಸವಾರರಿಗೆ ಬಿಗ್ ರಿಲೀಫ್  ಸಿಕ್ಕಿದ್ದು, ಹೆಚ್ ಎಸ್ ಆರ್ ಪಿ  ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆ.15 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು Read more…

BIG NEWS : ನಾಳೆ, ನಾಡಿದ್ದು ಸಿಎಂ ಸಿದ್ದರಾಮಯ್ಯ ಬಳ್ಳಾರಿ-ವಿಜಯನಗರ ಜಿಲ್ಲಾ ಪ್ರವಾಸ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬಳ್ಳಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂ.20, 21 ರಂದು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಜೂ.20 ರಂದು ಸಂಜೆ 04 Read more…

SHOCKING : ‘ಅಮೇಜಾನ್’ ನಲ್ಲಿ ಆರ್ಡರ್ ಮಾಡಿದ್ದು ಬೇರೆ, ಬಂದಿದ್ದು ವಿಷಕಾರಿ ಹಾವು ; ವಿಡಿಯೋ ವೈರಲ್

ಇತ್ತೀಚೆಗಂತೂ ಆನ್ ಲೈನ್ ಹಾವಳಿ. ಮನೆಯಲ್ಲಿ ಕುಳಿತುಕೊಂಡು ಮೊಬೈಲ್ ಮೂಲಕ ಎಲ್ಲವನ್ನೂ ಆನ್ ಲೈನ್ ನಲ್ಲೇ ಆರ್ಡರ್ ಮಾಡುತ್ತೇವೆ. ಆನ್ ಲೈನ್ ನಲ್ಲಿ ಇತ್ತೀಚೆಗೆ ಹಲವು ಎಡವಟ್ಟುಗಳು ಆಗುತ್ತಿರುವುದನ್ನು Read more…

ಜೂ.27 ರಂದು ‘ಕೆಂಪೇಗೌಡ ಜಯಂತಿ’ ಆಚರಣೆ ; ರಾಜ್ಯದ ಪ್ರತಿ ತಾಲೂಕಿಗೆ 1 ಲಕ್ಷ ಹಣ ಬಿಡುಗಡೆ..!

ಬೆಂಗಳೂರು : ಜೂ.27 ರಂದು ‘ಕೆಂಪೇಗೌಡ ಜಯಂತಿ’ ಆಚರಣೆ ಮಾಡಲಾಗುತ್ತಿದ್ದು, ರಾಜ್ಯದ ಪ್ರತಿ ತಾಲೂಕಿಗೆ 1 ಲಕ್ಷ ಹಣ ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ. ರಾಜ್ಯಾದ್ಯಂತ ಜೂನ್ 27ರಂದು Read more…

BREAKING : ಅತ್ಯಾಚಾರ ಪ್ರಕರಣ ; ಜೂ.24 ರವರೆಗೆ ‘ಪ್ರಜ್ವಲ್ ರೇವಣ್ಣ’ SIT ಕಸ್ಟಡಿಗೆ |Prajwal Revanna

ಬೆಂಗಳೂರು :  ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ   ಪ್ರಜ್ವಲ್ ರೇವಣ್ಣನನ್ನು ಮತ್ತೆ ಎಸ್ ಐ ಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. 42 ನೇ ಎಸಿಎಂಎಂ ಕೋರ್ಟ್ ಜೂ.24 Read more…

‘BREAKING : ‘ರೇಣುಕಾಸ್ವಾಮಿ ಕೊಲೆ’ ಕೇಸ್ ಮುಚ್ಚಿ ಹಾಕಲು 30 ಲಕ್ಷ ಕೊಟ್ಟಿದ್ದೆ : ಪೊಲೀಸ್ ವಿಚಾರಣೆಯಲ್ಲಿ ನಟ ದರ್ಶನ್ ಸ್ವಇಚ್ಚಾ ಹೇಳಿಕೆ..?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ ಮುಚ್ಚಿ ಹಾಕೋಕೆ 30 ಲಕ್ಷ ಕೊಟ್ಟಿದ್ದೆ , ಕೊಲೆ ಪ್ರಕರಣದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ನಟ ದರ್ಶನ್ ಸ್ವಇಚ್ಚೆಯಿಂದ ಹೇಳಿಕೆ ನೀಡಿದ್ದಾರೆ Read more…

Rain Alert Karnataka : ಇಂದು ರಾಜ್ಯದ ಹಲವೆಡೆ ಭಾರಿ ‘ಮಳೆ’ : 9 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ.!

ಬೆಂಗಳೂರು : ಇಂದು ರಾಜ್ಯದ ಹಲವೆಡೆ ಭಾರಿ ‘ಮಳೆ’ ಯಾಗಲಿದ್ದು, 9 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ. ಇಂದು ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ಮಂಡ್ಯ Read more…

ತನಿಖೆಯಲ್ಲಿ ಬಯಲಾಯ್ತು ದರ್ಶನ್ ಮತ್ತೊಂದು ಮುಖ: ರೌಡಿಗಳೊಂದಿಗೆ ಸಂಪರ್ಕ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತು ತಂಡದ ಸದಸ್ಯರ ಮೊಬೈಲ್ ಕರೆಗಳ ವಿವರ, ವಾಟ್ಸಾಪ್ ಅನ್ನು ತಾಂತ್ರಿಕ ತಜ್ಞರು ಪರಿಶೀಲಿಸಿದ್ದಾರೆ. ಬಂಧಿತ ಆರೋಪಿಗಳ Read more…

ಪದೇ ಪದೇ ಪುರುಷತ್ವ ಪರೀಕ್ಷೆಯಿಂದ ಮುಜುಗರ: ಪ್ರಜ್ವಲ್ ರೇವಣ್ಣ ಅಳಲು

ಬೆಂಗಳೂರು: ಪದೇ ಪದೇ ಪುರುಷತ್ವ ಪರೀಕ್ಷೆಯಿಂದ ಮುಜುಗರವಾಗುತ್ತಿದೆ ಎಂದು ಕೋರ್ಟ್ ನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಳಲು ತೋಡಿಕೊಂಡಿದ್ದಾರೆ. ತನಿಖೆಗೆ ಸಹಕರಿಸಬೇಕೆಂಬ ಕಾರಣಕ್ಕೆ ಎರಡು ಪ್ರಕರಣಗಳಲ್ಲಿ ಪುರುಷತ್ವ Read more…

ರೈತರ ಗಮನಕ್ಕೆ : ರಸಗೊಬ್ಬರ, ಬಿತ್ತನೆ ಬೀಜ ವಿತರಣೆ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಮಡಿಕೇರಿ : ಪ್ರಸಕ್ತ (2024-25) ಸಾಲಿನ ಮುಂಗಾರು ಹಂಗಾಮಿನಲ್ಲಿ ಕೊಡಗು ಜಿಲ್ಲೆಯಲ್ಲಿ ಈವರೆಗೆ 465.7 ಮಿ.ಮಿ. ಮಳೆಯಾಗಿದ್ದು, ವಾಡಿಕೆಗಿಂತ ಶೇ.5.3 ರಷ್ಟು ಹೆಚ್ಚಾಗಿ ಮಳೆಯಾಗಿರುತ್ತದೆ. ರೈತರು ಮುಂಗಾರು ಹಂಗಾಮಿನ Read more…

ಒಪ್ಪಿತ ಸಂಬಂಧ ಮಹಿಳೆ ಮೇಲೆ ಹಲ್ಲೆ ನಡೆಸಲು ಲೈಸೆನ್ಸ್ ಅಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಒಪ್ಪಿತ ಸಂಬಂಧ ಮಹಿಳೆ ಮೇಲೆ ಹಲ್ಲೆ ನಡೆಸಲು ಲೈಸೆನ್ಸ್ ಅಲ್ಲ ಎಂದು ಹೈಕೋರ್ಟ್ ಹೇಳಿದೆ. ಹಲವು ವರ್ಷಗಳ ಸಂಬಂಧವಿಟ್ಟುಕೊಂಡಿದ್ದ ವ್ಯಕ್ತಿಯ ಮೇಲೆ ಮಹಿಳೆ ಹೂಡಿದ ಪ್ರಕರಣವನ್ನು ರದ್ದುಗೊಳಿಸಲು Read more…

ದರ್ಶನ್, ಪವಿತ್ರಾಗೌಡ ರಕ್ಷಣೆಗೆ ಮುಂದಾಯ್ತಾ ಸರ್ಕಾರ…? SPP ಬದಲಾವಣೆಗೆ ಸಿಎಂ ಮೇಲೆ ಮೂವರು ಪ್ರಭಾವಿ ಸಚಿವರ ಒತ್ತಡ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಅವರನ್ನು ಗ್ಯಾಂಗ್ ನಿಂದ ಎಸ್.ಪಿ.ಪಿ. ಬದಲಾವಣೆಗೆ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಎಸ್.ಪಿ.ಪಿ. ಪ್ರಸನ್ನಕುಮಾರ್ ಅವರನ್ನು ಬದಲಾವಣೆ Read more…

ವಾರಾಂತ್ಯದಿಂದ ಎಲ್ಲಾ ಜಿಲ್ಲೆಗಳಲ್ಲೂ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಸಾಧಾರಣ ಪ್ರಮಾಣದಲ್ಲಿದೆ. ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದ್ದು, ವಾರಾಂತ್ಯದಿಂದ ಎಲ್ಲಾ ಜಿಲ್ಲೆಗಳಲ್ಲಿ ಬಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ Read more…

ಒಪಿಎಸ್ ಜಾರಿ, ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಇಂದು ಸರ್ಕಾರಿ ನೌಕರರ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಏಳನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಬೇಕು. ಹಳೆಯ ನಿಶ್ಚಿತ ಪಿಂಚಣಿ ಮರುಸ್ಥಾಪನೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ರಾಜ್ಯ Read more…

ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಹೋಟೆಲ್ ಮೇಲೆ ದಾಳಿ: ವಿದೇಶಿ ಮಹಿಳೆಯರ ರಕ್ಷಣೆ

ಬೆಂಗಳೂರು: ವೇಶ್ಯಾವಾಟಿಕೆ ನಡೆಯುತ್ತಿದ್ದ ಹೋಟೆಲ್ ಮೇಲೆ ಬಾಣಸವಾಡಿ ಠಾಣೆ ಪೋಲಿಸರು ದಾಳಿ ನಡೆಸಿದ್ದು, ದಾಳಿಯ ವೇಳೆ ಇಬ್ಬರು ವಿದೇಶಿ ಮಹಿಳೆಯರನ್ನು ರಕ್ಷಿಸಿದ್ದಾರೆ. ಹೆಚ್.ಆರ್.ಬಿ.ಆರ್. ಲೇಔಟ್ ನಲ್ಲಿ ವೇಶ್ಯಾವಾಟಿಕೆ ದಂಧೆ Read more…

ಒಂದೇ ದಿನ 600 ಪ್ರಕರಣಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಂಗಳವಾರ ಒಂದೇ ದಿನ ಕಲಾಪದಲ್ಲಿ 600 ಪ್ರಕರಣಗಳ ವಿಚಾರಣೆ ನಡೆಸಿದ್ದಾರೆ. ನಾಗಪ್ರಸನ್ನ ಅವರ ಕೋರ್ಟ್ ಹಾಲ್ ನ ವ್ಯಾಜ್ಯಗಳ ಪಟ್ಟಿಯಲ್ಲಿ Read more…

ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಲು ಸಿಎಂ ಜತೆ ಚರ್ಚೆ: ಪರಮೇಶ್ವರ್

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರ ಯಾವುದೇ ಮುಲಾಜಿಲ್ಲದೇ, ಯಾವುದೇ ಒತ್ತಡಕ್ಕೆ ಒಳಗಾಗದೇ ತನಿಖೆ ಮಾಡುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ನಗರದ ತುರುವನೂರು ರಸ್ತೆಯ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ರಾಜ್ಯದ ಎಲ್ಲಾ ಶಾಲೆಗಳಲ್ಲಿ 3ನೇ ಶನಿವಾರ ಬ್ಯಾಗ್ ರಹಿತ ದಿನ ‘ಸಂಭ್ರಮ ಶನಿವಾರ’ ಆಚರಣೆ

ಬೆಂಗಳೂರು: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಲು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಪ್ರತಿ ತಿಂಗಳು ಒಂದು ಶನಿವಾರ ಬ್ಯಾಗ್ ರಹಿತ ದಿನ ಆಚರಿಸಲು Read more…

ಪಿಯುಸಿ, ಪದವಿ ಪಾಸಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಬಳ್ಳಾರಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ಇವರ ಸಹಯೋಗದೊಂದಿಗೆ ಆವಾಸ್ ಫೈನಾನ್ಸಿಯರ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ Read more…

ರಾಜ್ಯದ ರೈತರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗುಡ್ ನ್ಯೂಸ್

ಧಾರವಾಡ: ಪ್ರಧಾನಮಂತ್ರಿಗಳ ಆತ್ಮನಿರ್ಭರ, ವಿಕಸಿತ ಭಾರತ ಯೋಜನೆಗಳ ಮೂಲಕ ಸ್ವಾವಲಂಬಿ, ಸಮೃದ್ಧಿ ಭಾರತ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ. ನಾನು ರೈತನ ಮಗ. ರಾಜ್ಯದ ರೈತರೊಂದಿಗೆ ನಾವಿದ್ದೇವೆ ಎಂದು ಕೇಂದ್ರ ಬೃಹತ Read more…

ಪೋಷಕರಿಗೆ ಮುಖ್ಯ ಮಾಹಿತಿ: ವಸತಿ ಶಾಲೆಗಳಲ್ಲಿ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪಟ್ಟಿ ಪ್ರಕಟಿಸಲಾಗಿದೆ. ಜೂನ್ 24ರ ವರೆಗೆ ಶಾಲೆಗಳಲ್ಲಿ ಪ್ರವೇಶ Read more…

ಪ್ರವಾಸಕ್ಕೆ ಮುನ್ನ ತಿಳಿದುಕೊಳ್ಳಿ ʼಟ್ರಾವೆಲಿಂಗ್ʼ ಟಿಪ್ಸ್

ಒತ್ತಡದ ಜೀವನದಲ್ಲಿ ವಿಶ್ರಾಂತಿಯನ್ನು ಮನಸ್ಸು ಬೇಡುತ್ತದೆ. ದಿನವಿಡಿ ದುಡಿಯುವ ಮಂದಿ ನಾಲ್ಕೈದು ದಿನ ನೆಮ್ಮದಿಯಾಗಿರಲು ಪ್ರವಾಸವನ್ನು ಆಯ್ಕೆ ಮಾಡಿಕೊಳ್ತಾರೆ. ಕೆಲಸದ ಜೊತೆ ಪರಿಸರ ಬದಲಾಗುವುದ್ರಿಂದ ಮನಸ್ಸು ಉಲ್ಲಾಸಿತಗೊಂಡು ಒತ್ತಡ Read more…

ಗಮನಿಸಿ: ಎಲ್ಲಾ ವಾಹನಗಳಿಗೆ ಸಿಎಂವಿ ಮಾನದಂಡದಂತೆ LED ಹೆಡ್ ಲೈಟ್ ಕಡ್ಡಾಯ: ಪ್ರಖರ ಬೆಳಕು ಸೂಸುವ, ಕಣ್ಣು ಕುಕ್ಕುವ ಲೈಟ್ ಅಳವಡಿಸಿದ್ರೆ ಕೇಸ್ ದಾಖಲು

ಬೆಂಗಳೂರು: ಎಲ್ಲಾ ವಾಹನಗಳಿಗೆ ಸಿಎಂವಿ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಎಲ್‌ಇಡಿ ದೀಪಗಳನ್ನು ಅಳವಡಿಸುವಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆಲೋಕ್ ಕುಮಾರ್ ಸೂಚಿಸಿದ್ದಾರೆ. Read more…

ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು

ವಿಜಯಪುರ: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದ ಬಳಿ ಜಮೀನಿನಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವನ್ನಪ್ಪಿದ್ದಾರೆ. ನೀಲಮ್ಮ ಕಿಲಾರಹಟ್ಟಿ(16), ಮುತ್ತಪ್ಪ ಕಿಲಾರಹಟ್ಟಿ(24) ಶಿವ ಯಾಳವಾರ(25) Read more…

ಟಿಪ್ಪರ್ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು

ಬಳ್ಳಾರಿ: ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿ ತಾಲೂಕಿನ ಅಮರಾಪುರ ಸಮೀಪ ನಡೆದಿದೆ. ಅಪಘಾತದಲ್ಲಿ ಎಂಟು ವರ್ಷದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೊಸದರೋಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...