alex Certify Karnataka | Kannada Dunia | Kannada News | Karnataka News | India News - Part 374
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಟರ್ಫ್ ಕ್ಲಬ್ ನಲ್ಲಿ ರೇಸಿಂಗ್ ಚಟುವಟಿಕೆಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್ ನಲ್ಲಿ ಷರತ್ತುಗಳ ಅನ್ವಯ ಕುದುರೆ ರೇಸ್ ಆಯೋಜನೆ ಮಾಡಲು ಹೈಕೋರ್ಟ್ ಅನುಮತಿ ನೀಡಿ ಆದೇಶಿಸಿದೆ. ಮುಂದಿನ ಆದೇಶದವರೆಗೂ ಬೆಂಗಳೂರು ಕ್ಲಬ್ ನಲ್ಲಿ ರೇಸಿಂಗ್ Read more…

ಗುಂಡಿಕ್ಕಿ ರೌಡಿಶೀಟರ್ ಅಶೋಕ ಮಲ್ಲಪ್ಪ ಹತ್ಯೆ ಮಾಡಿದ್ದ ಇಬ್ಬರು ಅರೆಸ್ಟ್

ವಿಜಯಪುರ: ರೌಡಿಶೀಟರ್ ಅಶೋಕ ಮಲ್ಲಪ್ಪ ಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಕೊಲೆ ಸೇರಿದಂತೆ ಹಲವು ಕೇಸ್ ಗಳಲ್ಲಿ ಅಶೋಕ ಮಲ್ಲಪ್ಪ ಭಾಗಿಯಾಗಿದ್ದ ಅಶೋಕ ಪೆರೋಲ್ ಮೇಲೆ ಹೊರಗೆ ಬಂದಿದ್ದ. Read more…

ಪೋಷಕರೇ ಇಲ್ನೋಡಿ…! ಐಸ್ ಕ್ರೀಂ ಆಸೆ ತೋರಿಸಿ ಬಾಲಕನ ಕಿಡ್ನಾಪ್, ಹಣಕ್ಕೆ ಬೇಡಿಕೆ: ಅಂತಿಮವಾಗಿ ರಕ್ಷಿಸಿದ ಪೊಲೀಸರು

ಬೆಂಗಳೂರು: ಬಾಲಕನೊಬ್ಬನಿಗೆ ಐಸ್ ಕ್ರೀಂ ಆಸೆ ತೋರಿಸಿ ಅಪಹರಿಸಿದ ಘಟನೆ ನಡೆದಿದ್ದು, ಪೊಲೀಸರು ಕಾರ್ಯಾಚರಣೆ ನಡೆಸಿ ಬಾಲಕನನ್ನು ರಕ್ಷಿಸಿದ್ದಾರೆ. ಅಪಹರಣಕಾರನನ್ನ ಬಂಧಿಸಿದ ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ರಾಜಸ್ಥಾನ Read more…

BIG NEWS: 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ

ಬೆಂಗಳೂರು: 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ ಇತರ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದೆ. 2000 ಸರ್ಕಾರಿ Read more…

ಕುವೈತ್ ನಲ್ಲಿ ಅಗ್ನಿ ದುರಂತ: ಮೃತ ವಿಜಯ ಕುಮಾರ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಕೆಲ ದಿನಗಳ ಹಿಂದೆ ಕುವೈತ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬ ಗ್ರಾಮದ ವಿಜಯ ಕುಮಾರ್ ಬಿನ್ ಕೊಬ್ಬಣ್ಣ ಅವರ Read more…

BIG NEWS: ಉದ್ಯಮ ವಿಸ್ತರಿಸಲು ಕರ್ನಾಟಕ ಆಯ್ಕೆ ಮಾಡಿಕೊಂಡ ಶ್ರೀಲಂಕಾ ಕ್ರಿಕೆಟರ್; 1,000 ಕೋಟಿ ರೂಪಾಯಿಗಳಿಗೂ ಅಧಿಕ ಹಣ ಹೂಡಿಕೆ

ಬೆಂಗಳೂರು: ಖ್ಯಾತ ಕ್ರಿಕೆಟರ್ ಮುತ್ತಯ್ಯ ಮುರಳೀಧರನ್ ಕರ್ನಾಟಕದಲ್ಲಿ ಬರೋಬ್ಬರಿ 1000ಕೋಟಿಗೂ ಅಧಿಕ ಬೃಹತ್ ಹೂಡಿಕೆ ಮಾಡಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ವಿಶ್ವವಿಖ್ಯಾತ ಸ್ಪಿನ್ ಬೌಲರ್ Read more…

ಎಚ್ಚರ : ವಿಷಕಾರಿ ಹಾವು ಕಚ್ಚಿದಾಗ ಎಂದಿಗೂ ಈ ತಪ್ಪುಗಳನ್ನು ಮಾಡಬೇಡಿ..!

ಬೆಂಗಳೂರು : ಮಳೆಗಾಲ ಶುರುವಾಗಿದ್ದು, ಈ ಸಮಯದಲ್ಲಿ ಹಾವುಗಳ ಓಡಾಟ ಜಾಸ್ತಿ ಇರುತ್ತದೆ. ಗದ್ದೆ, ತೋಟದ ಕೆಲಸಕ್ಕೆ ಹೋಗುವವರು ಆದಷ್ಟು ಎಚ್ಚರಿಕೆಯಿಂದ ಇರಬೇಕಾಗುತ್ತದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. Read more…

BREAKING : ಎ-1 ಆರೋಪಿ ‘ಪವಿತ್ರಾ ಗೌಡ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-1 ಆರೋಪಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೊದಲು  ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ಆಗಮಿಸಿದ ವೈದ್ಯರ ತಂಡ Read more…

BIG NEWS: ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ; ಒತ್ತುವರಿ ಮನೆ ತೆರವಿಗೆ ಡಿಸಿಎಂ ಸೂಚನೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕಿಡಾಗಿರುವ ನಟ ದರ್ಶನ್ ಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ದರ್ಶನ್ ವಿರುದ್ಧದ ಹಳೇ ಪ್ರಕರಣಗಳು ರೀ ಓಪನ್ ಆಗುತ್ತಿರುವ ಬೆನ್ನಲ್ಲೇ ಇದೀಗ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಜೂ. 20 ರಂದು ಬಳ್ಳಾರಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಬಳ್ಳಾರಿ : ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ಇವರ ಸಹಯೋಗದೊಂದಿಗೆ ಆವಾಸ್ ಫೈನಾನ್ಸಿಯರ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ Read more…

ಗಮನಿಸಿ : ಪರಿಶಿಷ್ಟ ಪಂಗಡ ಇಲಾಖೆಯಿಂದ ‘ಕಾನೂನು ವೃತ್ತಿ’ ತರಬೇತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸ್ತಕ ಸಾಲಿನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಕಾನೂನು ವೃತ್ತಿ ತರಬೇತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ Read more…

‘ಸರಳ ವೈದ್ಯ’ ಡಾ. ಮಂಜುನಾಥ್ ತನ್ನ ಅತಿಯಾದ ಹಣಕಾಸನ್ನು ಸಮರ್ಥಿಸಿಕೊಳ್ಳಬೇಕು : ನಟ ಚೇತನ್ ಅಹಿಂಸಾ

ಬೆಂಗಳೂರು : ಸರಳ’ ವೈದ್ಯ ಡಾ. ಸಿ. ಎನ್. ಮಂಜುನಾಥ್ ತನ್ನ ಅತಿಯಾದ ಹಣಕಾಸನ್ನು ಸಮರ್ಥಿಸಿಕೊಳ್ಳಬೇಕು ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಈ ಬಗ್ಗೆ  ಸೋಶಿಯಲ್ ಮೀಡಿಯಾದಲ್ಲಿ  Read more…

BREAKING : ವಿಜಯಪುರದಲ್ಲಿ ಘೋರ ದುರಂತ : ಕೆರೆಯಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಬಾಲಕರು ದುರ್ಮರಣ.!

ವಿಜಯಪುರ :   ಕೆರೆಯಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಸಾವನ್ನಪ್ಪಿದ ಘಟನೆ  ವಿಜಯಪುರ ತಾಲೂಕಿನ ದ್ಯಾಬೇರಿಯಲ್ಲಿ ನಡೆದಿದೆ.  ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು   ರೋಹಿತ್ Read more…

ಸಿ.ಟಿ.ರವಿ ವಿರುದ್ಧ ಕೇಸ್ ದಾಖಲು

ಹುಬ್ಬಳ್ಳಿ: ಭಾಷಣದ ಬರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ದೂರು ದಾಖಲಾಗಿದೆ. ಪೆಟ್ರೋಲ್, ಡೀಸೆಲ್ ದರ ಏರಿಕೆ Read more…

BIG NEWS: ಮಾರಣಾಂತಿಕ ಹಲ್ಲೆಯಿಂದ ಕೋಮಾಗೆ ಜಾರಿದ ಹೋಟೆಲ್ ಮಾಲೀಕ ವಿಜಯೇಂದ್ರ ಶೆಟ್ಟಿ

ಬೆಂಗಳೂರು: ಮಂಜುನಾಥ್ ಟಿಫಿನ್ ಸೆಂಟರ್ ಹೋಟೆಲ್ ಮಾಲೀಕ ವಿಜಯೇಂದ್ರ ಶೆಟ್ಟಿ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು, ವಿಜಯೇಂದ್ರ ಶೆಟ್ಟಿ ಕೋಮಾಗೆ ಜಾರಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ Read more…

ರೇಣುಕಾಸ್ವಾಮಿ ನಿವಾಸಕ್ಕೆ ಗೃಹ ಸಚಿವ ಜಿ.ಪರಮೇಶ್ವರ್, ಬಿ.ವೈ ವಿಜಯೇಂದ್ರ ಭೇಟಿ

ಚಿತ್ರದುರ್ಗ: ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ನಿವಾಸಕ್ಕೆ ಗೃಹ ಸಚಿವ ಜಿ.ಪರಮೇಶ್ವರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ ನೀಡಿ ಸಾಂತ್ವನ ಹೇಳಿದರು. ರೇಣುಕಾಸ್ವಾಮಿ ಕುಟುಂಬದವರನ್ನು ಭೇಟಿ ಮಾಡಿ ಮಾತನಾಡಿದ Read more…

BIG NEWS: ನೀರಿನ ದರ ಹೆಚ್ಚಳಕ್ಕೆ ಸರ್ಕಾರ ಸಿದ್ಧತೆ: ಪಂಚಭೂತಗಳ ದರವನ್ನೂ ಹೆಚ್ಚಿಸಿ ಬಿಡಲಿ; ಸಿ.ಟಿ.ರವಿ ಆಕ್ರೋಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿರುವ ವಿಚಾರವಾಗಿ ಕಿಡಿ ಕಾರಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಇನ್ನೇನು ಗಾಳಿ ದರವನ್ನು ಮಾತ್ರ Read more…

‘ಧರ್ಮೋ ರಕ್ಷತಿ ರಕ್ಷತಃ’ : ನಟ ದರ್ಶನ್ ಬಂಧನದ ಬಗ್ಗೆ ನಟಿ ರಚಿತಾ ರಾಮ್ ಮೊದಲ ಪ್ರತಿಕ್ರಿಯೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನದ ಬಗ್ಗೆ ನಟಿ ರಚಿತಾ ರಾಮ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟಿ ರಚಿತಾ ರಾಮ್ Read more…

BREAKING : ಬನವಾಸಿಯಲ್ಲಿ ‘NIA’ ದಾಳಿ, ಬಾಂಬ್ ಸ್ಪೋಟದ ಶಂಕಿತ ಆರೋಪಿ ವಶಕ್ಕೆ |NIA Raid

ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ಎನ್ ಐ ಎ ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದುಕೊಂಡಿದೆ. ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿನ ಓರ್ವನ ಮನೆ Read more…

BREAKING NEWS: ನಟ ದರ್ಶನ್ ಮನೆ ಬಳಿ ಇದ್ದ 3 ಬೈಕ್ ಪೊಲೀಸ್ ವಶಕ್ಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನ್ನು ಬಂಧಿಸಿರುವ ಪೊಲೀಸರು ಇದೀಗ ದರ್ಶನ್ ಮನೆ ಬಳಿ ಇದ್ದ ಮೂರು ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ. Read more…

ಪೆಟ್ರೋಲ್ ಬಂಕ್ ಜನರೇಟರ್ ನಲ್ಲಿ ಬೆಂಕಿ ಅವಘಡ

ಉಡುಪಿ: ಪೆಟ್ರೋಲ್ ಬಂಕ್ ನ ಜನರೇಟರ್ ನಲ್ಲಿ ಬೆಂಕಿ ಸಂಭವಿಸಿದ್ದು, ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ನಡೆದಿದೆ. ವಿದ್ಯುತ್ Read more…

BREAKING : ಜುಲೈ 12 ರಂದು ವಿಧಾನಪರಿಷತ್ ಉಪಚುನಾವಣೆ ಘೋಷಣೆ |Vidhan Parishad Election

ಬೆಂಗಳೂರು : ಜುಲೈ 12 ರಂದು ವಿಧಾನಪರಿಷತ್ ಉಪಚುನಾವಣೆ ಘೋಷಣೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಧಾನಪರಿಷತ್ ಸದಸ್ಯತ್ವ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿದ ಹಿನ್ನೆಲೆ ಶೆಟ್ಟರ್ ತೆರವಾದ Read more…

BREAKING : ಜೂ.27 ರಂದು ‘ಕೆಂಪೇಗೌಡ ಜಯಂತಿ’ ಆಚರಿಸಲು ನಿರ್ಧಾರ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಜೂ.27 ರಂದು ಕೆಂಪೇಗೌಡ ಜಯಂತಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ Read more…

BREAKING : ಅಶ್ಲೀಲ ವಿಡಿಯೋ ಪ್ರಕರಣ ; ಪ್ರಜ್ವಲ್ ರೇವಣ್ಣಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ..!

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ 14 ದಿನ  ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಇಂದಿಗೆ ಎಸ್ ಐ ಟಿ ಕಸ್ಟಡಿ Read more…

ಮಹಾರಾಣಿ ಕಾಲೇಜು ಹಾಸ್ಟೇಲ್ ನಲ್ಲೇ ನೇಣಿಗೆ ಶರಣಾದ ವಿದ್ಯಾರ್ಥಿನಿ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಮಹಾರಾಣಿ ಮಹಿಳಾ ಕಾಲೇಜು ಹಾಸ್ಟೇಲ್ ನಲ್ಲಿಯೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 19 ವರ್ಷದ ಪಾವನಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. Read more…

ಶಿವಮೊಗ್ಗ : ಕಲಾವಿದರ ಗುರುತಿನ ಚೀಟಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲೆಯ ಕಲಾವಿದರು ಅಥವಾ ಕಲಾ ತಂಡಗಳಿಗೆ ಗುರುತಿನ ಚೀಟಿಯನ್ನು ನೀಡಲು ಕನ್ನಡ ಮತ್ತು ಸಂಸ್ಕತಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗದ ಕನ್ನಡ ಮತ್ತು ಸಂಸ್ಕತಿ ಇಲಾಖೆ Read more…

BREAKING : ಜೈಲುಪಾಲಾದ ‘ಪ್ರಜ್ವಲ್ ರೇವಣ್ಣ’ ; 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಪಾಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಮತ್ತೆ ಎಸ್ ಐ ಟಿ Read more…

ಮೂವರು ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಓಡಿ ಹೋದ ಮಹಿಳೆ; ತಾಯಿ ಹುಡುಕಿಕೊಡಿ ಎಂದು ಪೊಲೀಸ್ ಠಾಣೆ ಮೊರೆ ಹೋದ ಮಕ್ಕಳು

ಬೆಳಗಾವಿ: ಮೂವರು ಮಕ್ಕಳನ್ನು ಬಿಟ್ಟು ಮಹಿಳೆಯೊಬ್ಬರು ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿರುವ ಘಟನೆ ಬೆಳಗಾವಿಯ ಗಣೇಶಪುರದಲ್ಲಿ ಬೆಳಕಿಗೆ ಬಂದಿದೆ. ತಾಯಿ ಕಾಣೆಯಾಗಿದ್ದಾರೆ ಹುಡುಕಿಕೊಡಿ ಎಂದು ಮೂವರು ಮಕ್ಕಳು ಪೊಲೀಸ್ Read more…

BREAKING : 40 ಕಾಂಗ್ರೆಸ್ ಶಾಸಕರಿಂದ ರಾಜೀನಾಮೆಗೆ ಚಿಂತನೆ ; ಸಂಸದ ‘ಗೋವಿಂದ ಕಾರಜೋಳ’ ಸ್ಪೋಟಕ ಹೇಳಿಕೆ..!

ಚಿತ್ರದುರ್ಗ : 40 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲು ಚಿಂತನೆ ನಡೆಸಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಂಸದ Read more…

BREAKING : ‘ಅಲ್ಲು ಅರ್ಜುನ್’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ‘ಪುಷ್ಪ -2’ ಚಿತ್ರದ ರಿಲೀಸ್ ಡೇಟ್ ಫಿಕ್ಸ್..!

ಈ ವರ್ಷದ ಬಹು ನಿರೀಕ್ಷಿತ ಚಿತ್ರ ‘ಪುಷ್ಪ 2: ದಿ ರೂಲ್’ ಬಿಡುಗಡೆಯ ದಿನಾಂಕ ಫಿಕ್ಸ್ ಆಗಿದೆ. ಡಿಸೆಂಬರ್ 6, 2024 ಕ್ಕೆ ‘ಪುಷ್ಪ 2’ ರಿಲೀಸ್ ಆಗಲಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...