alex Certify Karnataka | Kannada Dunia | Kannada News | Karnataka News | India News - Part 375
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನನ್ನ ಮೇಲೆ ಹಲ್ಲೆ ನಡೆಸಲು ದರ್ಶನ್ & ಗ್ಯಾಂಗ್ ಸ್ಕೆಚ್ ಹಾಕಿತ್ತು : ನಿರ್ಮಾಪಕ ಉಮಾಪತಿ ಸ್ಪೋಟಕ ಹೇಳಿಕೆ.!

ಬೆಂಗಳೂರು : ಮೈಸೂರಿನ ಹೋಟೆಲ್ ಒಂದರಲ್ಲಿ ತಮ್ಮ ಮೇಲೂ ಸಹ ಹಲ್ಲೆಗೆ ದರ್ಶನ್ ಮತ್ತು ಗ್ಯಾಂಗ್ ಸ್ಕೆಚ್ ಹಾಕಿತ್ತು ಎಂದು ನಿರ್ಮಾಪಕ ಉಮಾಪತಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ Read more…

BREAKING NEWS: ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ಮ್ಯಾನೇಜರ್ ಆತ್ಮಹತ್ಯೆ

ಬೆಂಗಳೂರು: ನಟ ದರ್ಶನ್ ಫರಮ್ ಹೌಸ್ ನಲ್ಲಿ ಮ್ಯಾನೇಜರ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬಗ್ಗನದೊಡ್ಡಿ ಬಳಿಯಿರುವ Read more…

BIG NEWS: ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಈವರೆಗೆ 17 ಆರೋಪಿಗಳ ಬಂಧನ; ಕಮಿಷ್ನರ್ ದಯಾನಂದ್ ಮಾಹಿತಿ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ. Read more…

ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ; ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು..?

ಬೆಂಗಳೂರು : ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಬೇಕು ಜನರು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಅವರ Read more…

ನಿರ್ಮಾಣ ಹಂತದ ಬಾವಿಗೆ ಬಿದ್ದು ಕಾಡಾನೆ ಸಾವು

ಕೊಡಗು: ನಿರ್ಮಾಣ ಹಂತದ ತೆರೆದ ಬಾವಿಗೆ ಬಿದ್ದು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಖಾತ್ರಿ Read more…

ಬೆಂಗಳೂರು : ದೊಣ್ಣೆಯಿಂದ ಹೊಡೆದು ಚಿಕ್ಕಮ್ಮನನ್ನೇ ಕೊಂದ ಪಾಪಿ ಮಗ..!

ಬೆಂಗಳೂರು : ಕೌಟುಂಬಿಕ ಕಲಹದಿಂದ ನಡೆದ ಜಗಳದಲ್ಲಿ ಮಗನೇ ದೊಣ್ಣೆಯಿಂದ ಹೊಡೆದು ಚಿಕ್ಕಮ್ಮನನ್ನು ಕೊಂದ ಘಟನೆ ಬೆಂಗಳೂರು ಗ್ರಾಮಾಂತರದ ಹೊಸಕೋಟೆಯ ಸಿದ್ದಾರ್ಥ್ ನಗರದ ಬಳಿ ನಡೆದಿದೆ. ಮೃತರನ್ನು ಚಂದ್ರಮ್ಮ Read more…

Darshan Case : ಚಿನ್ನದ ತಗಡು ಅಂತ ನಾನು ಸ್ಟೇಟಸ್ ಹಾಕಿರಲಿಲ್ಲ-ನಿರ್ಮಾಪಕ ಉಮಾಪತಿ ಸ್ಪಷ್ಟನೆ

ಬೆಂಗಳೂರು : ಚಿನ್ನದ ತಗಡು ಅಂತ ನಾನು ಸ್ಟೇಟಸ್ ಹಾಕಿರಲಿಲ್ಲ ಎಂದು ಸ್ಯಾಂಡಲ್ ವುಡ್ ನಿರ್ಮಾಪಕ ಉಮಾಪತಿ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮವೊಂದಕ್ಕೆ ಸ್ಪಷ್ಟನೆ ನೀಡಿದ ನಿರ್ಮಾಪಕ Read more…

BREAKING : ಮಹಿಳೆ ಕಿಡ್ನ್ಯಾಪ್ ಕೇಸ್ ; ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು..!

ಬೆಂಗಳೂರು : ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ. ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಹೈಕೋರ್ಟ್ ಗೆ ನಿರೀಕ್ಷಣಾ Read more…

ವಿದ್ಯಾರ್ಥಿಗಳಿಗೆ KSRTC ಗುಡ್ ನ್ಯೂಸ್: 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್ ಸೇವೆ ಆರಂಭ

ಬೆಂಗಳೂರು: ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಆರಂಭವಾದ ಬೆನ್ನಲ್ಲೇ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೂಕ್ತ ಸಮಯದಲ್ಲಿ ಸರ್ಕಾರಿ ಬಸ್ ಗಳು ಸಿಗದೇ ಪರದಾಡುತ್ತಿದ್ದ ಹಾಗೂ ಬಸ್ ಸೇವೆಗೆ Read more…

ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್; ಮಾತುಕತೆಗೆಂದು ಕರೆದು ತಲವಾರ್ ನಿಂದ ದಾಳಿ ನಡೆಸಿದ ಪುಂಡರ ಗುಂಪು

ಉಡುಪಿ: ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದ ಗ್ಯಾಂಗ್ ವಾರ್ ಬೆನ್ನಲ್ಲೇ ಮತ್ತೊಂದು ಗ್ಯಾಂಗ್ ವಾರ್ ನಡೆದಿದೆ. ಉಡುಪಿಯ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಎರಡುರ‍ಡು ಗುಂಪುಗಳ ನಡುವೆ ಗ್ಯಾಂಗ್ ವಾರ್ Read more…

ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ 11 ನೇ ಕಂತಿನ ಹಣ ಬಿಡುಗಡೆ |Gruha Lakshmi Scheme

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ 10 ನೇ ಕಂತಿನ ಹಣ ಈಗಾಗಲೇ ಬಿಡುಗಡೆ ಆಗಿದೆ. 11 ನೇ ಕಂತಿನ ಹಣ ಯಾವಾಗ ಎಂದು ಕಾದು ಕುಳಿತಿರುವ ಯಜಮಾನಿಯರಿಗೆ ಇಲ್ಲಿದೆ Read more…

BIG NEWS: ಆಯನೂರು ಗೇಟ್ ಸ್ಮಶಾನದಲ್ಲಿ ಎಣ್ಣೆಪಾರ್ಟಿ; ಸ್ನೇಹಿತರ ನಡುವೆ ಆರ‍ಂಭವಾದ ಜಗಳ ಕೊಲೆಯಲ್ಲಿ ಅಂತ್ಯ

ಶಿವಮೊಗ್ಗ: ಸ್ಮಶಾನದಲ್ಲಿ ಆರಂಭವಾದ ಸ್ನೇಹಿತರಿಬ್ಬರ ಎಣ್ಣೆಪಾರ್ಟಿ ಗಲಾಟೆಗೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಗೇಟ್ ಬಳಿ ಸ್ಮಶಾನದಲ್ಲಿ ನಡೆದಿದೆ. ಶಿವಮೊಗ್ಗ-ಸಾಗರ ರಸ್ತೆಯ ಆಯನೂರು ಗೇಟ್ Read more…

BREAKING : ನಟ ವಿನೋದ್ ರಾಜ್ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್..!

ಬೆಂಗಳೂರು : ನಟ ವಿನೋದ್ ರಾಜ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜೂ.12 ರಂದು ಆಪರೇಷನ್ ಗೆ ಒಳಗಾಗಿದ್ದ ನಟ ವಿನೋದ್ ರಾಜ್ ಆರೋಗ್ಯದಲ್ಲಿ Read more…

BIG NEWS : ನಟ ದರ್ಶನ್ ಜೊತೆ ಪತ್ನಿ ವಿಜಯಲಕ್ಷ್ಮಿಗೂ ಸಂಕಷ್ಟ ; ಚಾರ್ಜ್ ಶೀಟ್ ಸಲ್ಲಿಸಲು ನಿರ್ಧಾರ!

ಚಿತ್ರದುರ್ಗ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅರಣ್ಯ ಇಲಾಖೆ ಕೇಸ್ ನಲ್ಲಿ ದಾಸನಿಗೆ ಸಂಕಷ್ಟ ಎದುರಾಗಿದೆ. ದರ್ಶನ್ Read more…

ಗಿಡವಾಗಿ ಬಗ್ಗದು ಮರವಾಗಿ ಬಗ್ಗೋದಿಲ್ಲ; ನಟ ದರ್ಶನ್ ಗೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಟಾಂಗ್

ಬೆಂಗಳೂರು: ಒಂದು ಕಾಲದಲ್ಲಿ ನಟ ದರ್ಶನ್ ಹಾಗೂ ರಾಬರ್ಟ್ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಆಪ್ತ ಸ್ನೇಹಿತರಾಗಿದ್ದರು. ಕಾರಣಾಂತರಗಳಿಂದ ದೂರವಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ನಟ ದರ್ಶನ್, ಉಮಾಪತಿ Read more…

ಕಲಬುರಗಿಯಲ್ಲಿ ಆಗಸ್ಟ್ ಮಾಸಾಂತ್ಯಕ್ಕೆ ಜಯದೇವ ಆಸ್ಪತ್ರೆ ಲೋಕಾರ್ಪಣೆ

ಕಲಬುರಗಿ : ಕಲಬುರಗಿಯಲ್ಲಿ ಆಗಸ್ಟ್ ಮಾಸಾಂತ್ಯಕ್ಕೆ ಜಯದೇವ ಆಸ್ಪತ್ರೆ ಉದ್ಘಾಟನೆಯಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಸುಮಾರು ₹192 ಕೋಟಿ ಕೆಕೆಆರ್ಡಿಬಿ ಅನುದಾನದಡಿ ನಿರ್ಮಿಸಲಾಗುತ್ತಿರುವ Read more…

ಸಂಬಂಧಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ: ಯೋಧ ಅರೆಸ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಕಸ್ತೂರು ಸಮೀಪ ನಿವಾಸಿ ಸಂಬಂಧಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹಲ್ಲೆ ಮಾಡಿದ ಆರೋಪದ ಮೇಲೆ ಸಿಆರ್ಪಿಎಫ್ ಯೋಧರೊಬ್ಬರನ್ನು ಬಂಧಿಸಲಾಗಿದೆ. ಅಣ್ಣಿಗೇರಿಯ Read more…

BIG NEWS: ಬಿಎಂಟಿಸಿ ಬಸ್ ಚಾಲಕರಿಗೆ ಶಾಕ್; 50 ಎಲೆಕ್ಟ್ರಿಕ್ ಬಸ್ ಚಾಲಕರ ವಜಾ

ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗಳ ಚಾಲಕ ಹುದ್ದೆಗೆ ಕೇರಳದ ಯುವಕರ ನೇಮಕ ಮಾಡಲಾಗಿದ್ದ ಕ್ರಮದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತ ಬಿಎಂಟಿಸಿ, 50 ಚಾಲಕರನ್ನು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ವರ್ಷದಿಂದಲೇ ಶಾಲೆಗಳಲ್ಲಿ ವಿಜ್ಞಾನ, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಿಗೆ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯ ಕಲ್ಪಿಸಲು 50 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಈ ವರ್ಷದಿಂದಲೇ ಯೋಜನೆ ಅನುಷ್ಠಾನವಾಗಲಿದ್ದು, Read more…

ಇಂದು ಒಂದೇ ದಿನ ದಾಖಲೆಯ 600 ಪ್ರಕರಣಗಳ ವಿಚಾರಣೆ ನಡೆಸಲಿರುವ ನ್ಯಾ. ಎಂ. ನಾಗಪ್ರಸನ್ನ

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಿಂದ ಜೂನ್ 18ರ ಮಂಗಳವಾರದಂದು ದಾಖಲೆಯ 600 ಅರ್ಜಿಗಳ ವಿಚಾರಣೆ ನಡೆಸಲಾಗುವುದು ಕೋರ್ಟ್ ಹಾಲ್ 19ರ ನ್ಯಾಯಪೀಠದಲ್ಲಿ ನ್ಯಾಯಮೂರ್ತಿ Read more…

‘ಸಿ’ ವಲಯಕ್ಕೆ ಪದವೀಧರ ಶಿಕ್ಷಕರು: ಕೌನ್ಸೆಲಿಂಗ್ ಮೂಲಕ ಸ್ಥಳ ಹಂಚಿಕೆಗೆ ನಿರ್ದೇಶನ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 2022-23ನೇ ಸಾಲಿಗೆ ಆಯ್ಕೆಯಾಗಿ ಕರ್ತವ್ಯಕ್ಕೆ ಹಾಜರಾದ(ಆರರಿಂದ ಎಂಟನೇ ತರಗತಿ) ಪದವೀಧರ ಪ್ರಾಥಮಿಕ ಶಿಕ್ಷಕರಿಗೆ ‘ಸಿ’ ವಲಯದ ಶಾಲೆಗಳಲ್ಲಿ ಖಾಲಿ ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ Read more…

ಜುಲೈ 15 ರಿಂದ ವಿಧಾನ ಮಂಡಲ ಮುಂಗಾರು ಅಧಿವೇಶನ

ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಜುಲೈ 15 ರಿಂದ ಆರಂಭವಾಗುವ ಸಾಧ್ಯತೆ ಇದೆ. ವಿಧಾನಸಭೆ ಅಧ್ಯಕ್ಷರ ಕಚೇರಿಯಲ್ಲಿ ಜುಲೈ 15 ರಿಂದ 10 ದಿನಗಳ Read more…

BREAKING: ಪತ್ನಿಗೆ ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಗೆ ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ನಡೆದಿದೆ. ಜಾಜಿ(45) ಮೇಲೆ ಗುಂಡು Read more…

ರಾಹುಲ್ ಗಾಂಧಿ ವಿರುದ್ಧ ವಿವಾದಿತ ವಿಡಿಯೋ ಹರಿಬಿಟ್ಟ ಯುಟ್ಯೂಬರ್ ವಿರುದ್ಧ ಎಫ್ಐಆರ್

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ವಿವಾದಾತ್ಮಕ ವಿಡಿಯೋ ಹರಿಬಿಟ್ಟ ಆರೋಪದ ಮೇಲೆ ಯೂಟ್ಯೂಬರ್ ವಿರುದ್ಧ ಹೈಗ್ರೌಂಡ್ಸ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮ ಮಂದಿರ ಜಾಗದಲ್ಲಿ Read more…

ಇಂದು ನಿರ್ಧಾರವಾಗಲಿದೆ ಭವಾನಿ ರೇವಣ್ಣ ಭವಿಷ್ಯ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್ Read more…

ಮೈಸೂರಿಗೆ ಇಂದು ಕೊಲೆ ಆರೋಪಿ ನಟ ದರ್ಶನ್ ಕರೆದೊಯ್ದು ಮಹಜರು

ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೈಸೂರಿಗೆ ನಟ ದರ್ಶನ್ ಕರೆದೊಯ್ದು ಸ್ಥಳ ಮಹಜರು ನಡೆಸಲಾಗುವುದು. ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ದರ್ಶನ್, ಪವನ್, ನಾಗರಾಜ್, ನಂದೀಶ್, Read more…

ಸರ್ಕಾರದ ವಿರುದ್ಧ ಬಂಡಾಯ: 40 ಕಾಂಗ್ರೆಸ್ ಶಾಸಕರ ರಾಜೀನಾಮೆ: ಕಾರಜೋಳ ಸ್ಪೋಟಕ ಹೇಳಿಕೆ

ಚಿತ್ರದುರ್ಗ: ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರುವ 40 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಿಗೆ Read more…

ಧಾರವಾಡಕ್ಕೆ ಇಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ: ಹೊಸ ಯೋಜನೆಗಳಿಗೆ ಚಾಲನೆ

ಧಾರವಾಡ: ಭಾರತ ಸರ್ಕಾರದ ಕೃಷಿ ಮಂತ್ರಾಲಯ ವತಿಯಿಂದ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 17ನೇ ಕಂತಿನ ಹಣ ಬಿಡುಗಡೆ ಕಾರ್ಯಕ್ರಮವನ್ನು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜೂ. 18ರಂದು ಸಂಜೆ Read more…

ರಾಜ್ಯಕ್ಕೆ ಕೇಂದ್ರದಿಂದ ಭರ್ಜರಿ ಗಿಫ್ಟ್: ನೂತನ ಕೇಂದ್ರ ಸಚಿವ ಸೋಮಣ್ಣ ಬಂಪರ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 30 ವರ್ಷದಿಂದ ಬಾಕಿ ಉಳಿದ 9 ರೈಲ್ವೆ ಯೋಜನೆಗಳನ್ನು ಎರಡು ವರ್ಷದಲ್ಲಿ ಪೂರ್ಣಗೊಳಿಸುವುದಾಗಿ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಬಂಪರ್ ಘೋಷಣೆ ಮಾಡಿದ್ದಾರೆ. Read more…

ರೇಣುಕಾಸ್ವಾಮಿ ಕೊಲೆಯಾದ ದಿನ ದರ್ಶನ್, ಚಿಕ್ಕಣ್ಣ ಜೊತೆಗಿದ್ದ ಮತ್ತೊಬ್ಬ ನಟನಿಗೆ ಸಂಕಷ್ಟ

ಬೆಂಗಳೂರು: ನಟ ದರ್ಶನ್ ಮತ್ತು ಸಹಚರರಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ. ಕೊಲೆ ನಡೆದ ದಿನ ರೆಸ್ಟೋ ಬಾರ್ ನಲ್ಲಿ ನಡೆದ ಪಾರ್ಟಿಯಲ್ಲಿ ಮತ್ತೊಬ್ಬ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...