alex Certify Karnataka | Kannada Dunia | Kannada News | Karnataka News | India News - Part 376
ಕನ್ನಡ ದುನಿಯಾ
    Dailyhunt JioNews

Kannada Duniya

ಪೆಟ್ರೋಲ್ ಬೆಲೆ ಏರಿಕೆಗೆ ವಿರೋಧ: ರಾಜ್ಯ ಸರ್ಕಾರದ ವಿರುದ್ಧ ನಾಳೆ ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್ ದರ ಏರಿಕೆ ಮಾಡಿರುವುದನ್ನು ವಿರೋಧಿಸಿ ನಾಳೆ ಜೆಡಿಎಸ್ ನಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ Read more…

ರೇಣುಕಾಸ್ವಾಮಿ ಕೊಲೆ ಪ್ರಕರಣ: ತನಿಖೆಯಲ್ಲಿ ಬಯಲಾಯ್ತು ದರ್ಶನ್ ಸಹಚರರ ಮತ್ತಷ್ಟು ದುಷ್ಕೃತ್ಯ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿರುವ ಪೊಲೀಸರು ಮತ್ತಷ್ಟು ಮಾಹಿತಿ ಕಲೆ ಹಾಕಿದ್ದಾರೆ. ರೇಣುಕಾಸ್ವಾಮಿ ಕೊಲೆ ಮಾಡಿದ ಬಳಿಕ ಲಕ್ಷ್ಮಣ ಹಾಗೂ ನಾಗರಾಜ್ ಆರ್.ಆರ್. Read more…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಹಜರು ಮುಗಿಸಿ ನಟ ಚಿಕ್ಕಣ್ಣ ವಿಚಾರಣೆಗೆ ಕರೆತಂದ ಪೊಲೀಸರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿರುವ ಪೊಲೀಸರು ನಟ ಚಿಕ್ಕಣ್ಣ ಅವರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಕೊಲೆ ನಡೆದ ದಿನ ನಟ Read more…

BREAKING : ಧಾರವಾಡದಲ್ಲಿ ಘೋರ ದುರಂತ ; ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಧಾರವಾಡ : ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಧಾರವಾಡ ಜಿಲ್ಲೆಯ ಮನಸೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತರನ್ನು ಧಾರವಾಡದ ಮಾಳಮಡ್ಡಿಯ ಶ್ರೇಯಸ್ ಎಂದು ಗುರುತಿಸಲಾಗಿದೆ. Read more…

ನನ್ನ ಬದುಕಿನಲ್ಲಿ ಎಲ್ಲವೂ ನೀನೆ’ : ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಪವಿತ್ರಾ ಗೌಡ ಪುತ್ರಿ ಖುಷಿ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಆತನ ಗೆಳತಿ ಪವಿತ್ರಾ ಗೌಡ ಜೈಲು ಸೇರಿದ್ದಾರೆ. ಇತ್ತ ಪವಿತ್ರಾ ಗೌಡ ಪುತ್ರಿ ಖುಷಿ ಅಮ್ಮನ ಬಗ್ಗೆ Read more…

ಟಕಾಟಕ್ ಎಂದು ಹಣ ಅಲ್ಲ, ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ; ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರು ದಂಗೆ ಎದ್ದು ಸರ್ಕಾರವನ್ನು ಕಿತ್ತುಹಾಕಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕರೆ ನೀಡಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಯಲ್ಲಿ Read more…

BIG NEWS : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ |CM Siddaramaiah

ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಅಬಕಾರಿ ಸುಂಕ Read more…

ಎಚ್ಚರ..! ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿದ್ರೆ ಬೀಳುತ್ತೆ ಭಾರಿ ದಂಡ..!

ಬೆಂಗಳೂರು : ಬೆಂಗಳೂರು ನಗರದಲ್ಲಿ ಜೂನ್ 1 ರಿಂದ 3,843 ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳನ್ನು ತೆರವು ಮಾಡಲಾಗಿದೆ. ಪೊಲೀಸ್ ಠಾಣೆಗೆ 76 ದೂರುಗಳನ್ನು ಬಿಬಿಎಂಪಿ ನೀಡಿದ್ದು, ಈ ಪೈಕಿ Read more…

ದರ್ಶನ್ ಹಾಗೂ ಗ್ಯಾಂಗ್ ನಿಂದ ಹತ್ಯೆ ಪ್ರಕರಣ: ಇದು ಯಾರೂ ಕ್ಷಮಿಸಲಾರದ ಹೇಯ ಕೃತ್ಯ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದ ಮಾಜಿ ಸಚಿವ ಬಿ.ಸಿ.ಪಾಟೀಲ್

ಹಾವೇರಿ: ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ, ಮಾಜಿ ಸಚಿವ ಬಿ.ಸಿ.ಪಾಟೀಲ್, ರೇಣುಕಾಸ್ವಾಮಿ ಹತ್ಯೆ ದುರದೃಷ್ಟಕರ. ಕ್ಷಮಿಸಲಾರದ ಕೃತ್ಯ ಎಂದು ಕಳವಳ Read more…

BREAKING : ‘PGCET’ ಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ, ಜೂ. 20ರವರೆಗೂ ಅವಕಾಶ..!

ಬೆಂಗಳೂರು : ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಿಸಲಾಗಿದ್ದು, ಜೂನ್ 20ರವರೆಗೂ ಅವಕಾಶ ನೀಡಲಾಗಿದೆ. ಎಂಬಿಎ, ಎಂಸಿಎ, ಎಂಇ/ಎಂಟೆಕ್/ಎಂಆರ್ಕ್ ಕೋರ್ಸ್ ಗಳಿಗೆ ಸೇರಲು ಬಯಸುವವರು ಅರ್ಹತಾ ಪರೀಕ್ಷೆಗೆ ಅರ್ಜಿ Read more…

ನಟ ದರ್ಶನ್ ‘ಲೈಟ್ ಬಾಯ್’ ಆಗಿರಲಿಲ್ಲ, ಪ್ರಧಾನಿ ಮೋದಿ ಎಂದಿಗೂ ‘ಚಹಾ’ ಮಾರಿಲ್ಲ : ನಟ ಚೇತನ್ ಅಹಿಂಸಾ

ಬೆಂಗಳೂರು : ಕನ್ನಡ ಚಲನಚಿತ್ರೋದ್ಯಮದ ಮೂಲಗಳು ನಟ ದರ್ಶನ್ ಅವರು ಹೇಳಿಕೊಂಡಂತೆ ‘ಲೈಟ್ ಬಾಯ್’ ಆಗಿರಲಿಲ್ಲ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ Read more…

ಫೇಸ್ ಬುಕ್ ನಲ್ಲಿ ಆರಂಭವಾದ ಲವ್ ಸ್ಟೋರಿ ಕೃಷ್ಣಾನದಿ ದಡದಲ್ಲಿ ಕೊಲೆಯಲ್ಲಿ ಅಂತ್ಯ: ಯುವಕನಿಂದಲೇ ಮಹಿಳೆಯ ಬರ್ಬರ ಹತ್ಯೆ

ಶಿವಮೊಗ್ಗ: ಫೇಸ್ ಬುಕ್ ನಲ್ಲಿ ಆರಂಭವಾದ ಮಹಿಳೆ ಹಾಗೂ ಯುವಕನ ನಡುವಿನ ಲವ್ ಸ್ಟೋರಿ ಕೃಷ್ಣಾನದಿ ದಡದಲ್ಲಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಮೂಲದ ಮಮತಾ (48) Read more…

1,419 ಸರ್ಕಾರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮದಲ್ಲಿ ತರಗತಿಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಒಪ್ಪಿಗೆ

ಬೆಂಗಳೂರು : 1,419 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ತರಗತಿ ಪ್ರಾರಂಭಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ರಾಜ್ಯ ಸರ್ಕಾರ 2024-25ನೇ ಸಾಲಿನಿಂದ ರಾಜ್ಯಾದ್ಯಂತ 75ಕ್ಕೂ ಹೆಚ್ಚು ಮಕ್ಕಳ Read more…

ಪೋಕ್ಸೋ ಕೇಸ್ : ಬಿ.ಎಸ್ ಯಡಿಯೂರಪ್ಪಗೆ ಸತತ 3 ಗಂಟೆ ‘CID’ ವಿಚಾರಣೆ |B. S. Yediyurappa

ಬೆಂಗಳೂರು : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸತತ 3 ಗಂಟೆ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಸಿಐಡಿ ಕಚೇರಿಗೆ ಹಾಜರಾದ ಮಾಜಿ ಸಿಎಂ Read more…

ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗೆ ಸ್ಥಳದಲ್ಲೇ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಸಂಸದ ಡಾ.ಮಂಜುನಾಥ್

ರಾಮನಗರ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ನರಳುತ್ತಿದ್ದ ಗಾಯಾಳುಗೆ ಸ್ಥಳದಲ್ಲೇ ಚಿಕಿತ್ಸೆ ನೀಡುವ ಮೂಲಕ ಬಿಜೆಪಿ ನೂತನ ಸಂಸದ ಡಾ.ಸಿ.ಎನ್.ಮಂಜುನಾಥ್ ಮಾನವೀಯತೆ ಮೆರೆದಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ-ಸಾತನೂರು ಮಾರ್ಗ Read more…

‘ಮುಸ್ಲಿಂ’ ಸಮುದಾಯದ ಟೋಪಿ, ಶಾಲು ಧರಿಸಿ ಬಕ್ರೀದ್ ನಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ |Photo Viral

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ‘ಮುಸ್ಲಿಂ’ ಸಮುದಾಯದ ಟೋಪಿ, ಶಾಲು ಧರಿಸಿ ಬಕ್ರೀದ್ ನಲ್ಲಿ ಭಾಗಿಯಾಗಿದ್ದಾರೆ. ಇಂದು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ Read more…

BREAKING : ಸದ್ಯಕ್ಕೆ ‘KSRTC’ ಟಿಕೆಟ್ ಬೆಲೆ ಹೆಚ್ಚಳ ಇಲ್ಲ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಸದ್ಯಕ್ಕೆ ಕೆಎಸ್ಆರ್ ಟಿಸಿ ಟಿಕೆಟ್ ಬೆಲೆ ಹೆಚ್ಚಳ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ Read more…

ಪೆಟ್ರೋಲ್-ಡೀಸೆಲ್ ದರ ಏರಿಕೆ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ತೈಲ ಬೆಲೆ ಕಡಿಮೆ ಇದೆ; ಮತ್ತೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಮಲವಿ ಮಾಜಿ ಉಪರಾಷ್ಟ್ರಪತಿಗಳ ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದ ವಾಹನಕ್ಕೆ ಕಾರು ಡಿಕ್ಕಿ : ನಾಲ್ವರು ಸಾವು

ಮಲವಿಯ ಮಾಜಿ ಉಪರಾಷ್ಟ್ರಪತಿ ಸೌಲೋಸ್ ಚಿಲಿಮಾ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಶೋಕತಪ್ತರಿಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ದಕ್ಷಿಣ ಮಲವಿಯ Read more…

JOB FAIR : ಜೂ.22 ರಂದು ಬೆಂಗಳೂರಿನಲ್ಲಿ ದೈಹಿಕ ಅಂಗವಿಕಲರ ಉದ್ಯೋಗ ಮೇಳ ಆಯೋಜನೆ

ಬೆಂಗಳೂರು : ಬೆಂಗಳೂರಿನ ದೈಹಿಕ ಅಂಗವಿಕಲರ ಸಂಸ್ಥೆಯು ವಿಕಲಚೇತನ ವ್ಯಕ್ತಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಚೇಂಬರ್ ಆಪ್ ಇಂಡಸ್ಟ್ರಿ ಆಂಡ್ ಕಾಮರ್ಸ್ (ಬಿಸಿಐಸಿ) ಮತ್ತು ಇತರೆ ಸಂಸ್ಥೆಗಳ Read more…

BIG NEWS: ಸಿಐಡಿ ಕಚೇರಿಯಲ್ಲಿ ಒಂದೇ ಬಾರಿ ವಿಚಾರಣೆಗೆ ಹಾಜರಾದ ಮೂವರು ರಾಜಕೀಯ ನಾಯಕರು

ಬೆಂಗಳೂರು: ರಾಜ್ಯದ ಘಟಾನುಘಟಿ ರಾಜಕೀಯ ನಾಯಕರು ಇಂದು ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ಒಂದೇ ಬಾರಿಗೆ ವಿಚಾರಣೆಗೆ ಹಾಜರಾಗಿರುವ ಘಟನೆ ನಡೆದಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ Read more…

BREAKING : ಮಹಿಳೆ ಕಿಡ್ನ್ಯಾಪ್ ಕೇಸ್ ; ‘SIT’ ವಿಚಾರಣೆಗೆ ಹಾಜರಾದ ಹೆಚ್.ಡಿ ರೇವಣ್ಣ |H.D Revanna

ಬೆಂಗಳೂರು : ಕೆ. ಆರ್ ನಗರದ ಮಹಿಳೆಯ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಇಂದು ಎಸ್ ಐ ಟಿ ವಿಚಾರಣೆಗೆ ಹಾಜರಾಗಿದ್ದಾರೆ. ಅಶ್ಲೀಲ ವಿಡಿಯೋ Read more…

ಉಚಿತ ಗ್ಯಾರಂಟಿ ಎಂದು ಹೇಳಿ ಬಡವರ ಮೇಲೆ ತೆರಿಗೆ ಹಾಕಿ ಅವರಿಂದಲೇ ಹಣ ವಸೂಲಿ ಮಾಡುವುದು ಯಾವ ನ್ಯಾಯ? ಮಾಜಿ ಸಿಎಂ ಆಕ್ರೋಶ

ಬೆಂಗಳೂರು: ಗ್ಯಾರಂಟಿ ಕೊಡುವ ನೆಪದಲ್ಲಿ ರಾಜ್ಯ ಸರ್ಕಾರ ರಾಜ್ಯದ ಬಡವರ ಮೇಲೆ ತೆರಿಗೆ ಹಾಕಿ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವ ಮೂಲಕ ರಾಜ್ಯದ ಸಾಮಾನ್ಯ ಜನತೆಗೆ ದ್ರೋಹ ಮಾಡುತ್ತಿದೆ Read more…

BREAKING : ಹೃದಯಾಘಾತದಿಂದ ಬಿಜೆಪಿ ಹಿರಿಯ ಮುಖಂಡ, ಮಾಜಿ MLC ಎಂ.ಬಿ ಭಾನುಪ್ರಕಾಶ್ ನಿಧನ..!

ಶಿವಮೊಗ್ಗ : ಹೃದಯಾಘಾತದಿಂದ ಬಿಜೆಪಿ ಹಿರಿಯ ಮುಖಂಡ ಎಂ.ಬಿ ಭಾನುಪ್ರಕಾಶ್ (69) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತೈಲಬೆಲೆ ಏರಿಕೆ ವಿರೋಧಿಸಿ ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿತ್ತು. ಈ Read more…

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತಿ ಅನುದಾನದ ಹಣವನ್ನೂ ನುಂಗಿ ಹಾಕಿದ ಸಿದ್ದರಾಮಯ್ಯ ಸರ್ಕಾರ: ಬಿಜೆಪಿ ಗಂಭೀರ ಆರೋಪ

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತಿಗೆ ನೀಡಿದ್ದ ಅನುದಾನದಲ್ಲಿ ಬಳಕೆ ಆಗದೇ ಉಳಿದ ₹1,494 ಕೋಟಿಯನ್ನು ಸಿದ್ದರಾಮಯ್ಯ ಸರ್ಕಾರ ಯಾರಿಗೂ ಕಾಣದಂತೆ ನುಂಗಿ ಹಾಕಿದೆ ಎಂದು ರಾಜ್ಯ Read more…

ಕಿಚ್ಚನ ಅಭಿಮಾನಿಗಳಿಗೆ ಗುಡ್ ನ್ಯೂಸ್ : ‘ಮ್ಯಾಕ್ಸ್’ ಚಿತ್ರ ರಿಲೀಸ್ ಬಗ್ಗೆ ಬಿಗ್ ಅಪ್ ಡೇಟ್ ಕೊಟ್ಟ ಸುದೀಪ್..!

ಬೆಂಗಳೂರು : ಕಿಚ್ಚನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ‘ಮ್ಯಾಕ್ಸ್’ ಚಿತ್ರದ ರಿಲೀಸ್ ಬಗ್ಗೆ ನಟ ಸುದೀಪ್ ಬಿಗ್ ಅಪ್ ಡೇಟ್ ನೀಡಿದ್ದಾರೆ. ಬಹು ನಿರೀಕ್ಷಿತ ಮ್ಯಾಕ್ಸ್ ಚಿತ್ರ Read more…

BIG NEWS: ಊಸರವಳ್ಳಿಗೂ ಸಿಎಂ ಸಿದ್ದರಾಮಯ್ಯಗೂ ಸ್ಪರ್ಧೆ ಮಾಡಿದರೆ ಗೆಲ್ಲುವುದು ಸಿದ್ದರಾಮಯ್ಯನವರೇ; ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ಬೆಲೆ ಏರಿಕೆ ಮಾಡಲ್ಲ ಎಂದು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಮಾತ್ರವಲ್ಲ ಪ್ರತಿಯೊಂದು ಅಗತ್ಯ ವಸ್ತುಗಳ ಬೆಲೆ Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ವಿಚಾರಣೆಗೆ ಹಾಜರಾಗುವಂತೆ ನಟ ಚಿಕ್ಕಣ್ಣಗೆ ಪೊಲೀಸ್ ನೋಟಿಸ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯ ನಟ ಚಿಕ್ಕಣ್ಣಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಪಶ್ಚಿಮ ವಿಭಾಗದ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್ Read more…

BREAKING : B.S ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ; ರಾಜ್ಯ ಸರ್ಕಾರದಿಂದ ಪ್ರಕರಣದ ತನಿಖಾಧಿಕಾರಿ ನೇಮಕ..!

ಬೆಂಗಳೂರು : ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯಾಗಿ ಪುನೀತ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಸಿಐಡಿ ಡಿವೈಎಸ್ಪಿ ಪುನೀತ್ ಅವರು ಬಿಎಸ್ Read more…

BIG NEWS: ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ: ಭ್ರಷ್ಟ ಸಿಎಂ, ಕಳ್ಳ ಕಾಂಗ್ರೆಸ್; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ವಿಪಕ್ಷ ಬಿಜೆಪಿ ನಾಯಕರು, ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...