alex Certify Karnataka | Kannada Dunia | Kannada News | Karnataka News | India News - Part 380
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರೇಣುಕಾಸ್ವಾಮಿ ಹತ್ಯೆ ಕೇಸ್ : ‘SPP’ ಯಾಗಿ ಪ್ರಸನ್ನ ಕುಮಾರ್ ನೇಮಿಸಿ ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಪಿಪಿಯಾಗಿ ( ವಿಶೇಷ ಸರ್ಕಾರಿ ಅಭಿಯೋಜಕ) ಪ್ರಸನ್ನ ಕುಮಾರ್ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಹತ್ಯೆ Read more…

BIG NEWS: ಕಲುಷಿತ ನೀರು ಸೇವಿಸಿ ಸಾವು ಪ್ರಕರಣಕ್ಕೆ ಸರ್ಕಾರವೇ ನೇರ ಹೊಣೆ: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಕಲುಷಿತ ನೀರು ಸೇವಿಸಿ ತುಮಕೂರಿನಲ್ಲಿ 6 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ವಿಪಕ್ಷ ನಾಯಕ ಆರ್.ಅಶೋಕ್, ಈ ದುರಂತಕ್ಕೆ ಸರ್ಕಾರವೇ ನೇರ Read more…

BIG NEWS : ರಾಜ್ಯದಲ್ಲಿ ಶೀಘ್ರವೇ ‘ಪ್ರವಾಸೋದ್ಯಮ ನೀತಿ’ ಜಾರಿ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ರಾಜ್ಯದಲ್ಲಿ ಶೀಘ್ರವೇ ಪ್ರವಾಸೋದ್ಯಮ ನೀತಿ ಜಾರಿಗೊಳಿಸಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಹಾಗೂ Read more…

ಬಕ್ರೀದ್ ಪ್ರಯುಕ್ತ ಒಂಟೆ-ಗೋವುಗಳ ಕಳ್ಳಸಾಗಣೆ, ಹತ್ಯೆ ನಿಷೇಧ..!

ಬಳ್ಳಾರಿ : ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ/ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಸರ್ಕಾರದ ಕಾನೂನು ಮತ್ತು ನಿಯಮಗಳನ್ನು ಪಾಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು Read more…

BIG NEWS : ಶಾಸಕ ಸ್ಥಾನಕ್ಕೆ H.D ಕುಮಾರಸ್ವಾಮಿ, ಬೊಮ್ಮಾಯಿ ರಾಜೀನಾಮೆ..!

ಬೆಂಗಳೂರು : ಶಾಸಕ ಸ್ಥಾನಕ್ಕೆ ಹೆಚ್ ಡಿ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದಲ್ಲಿ ಪ್ರತ್ಯೇಕವಾಗಿ ಸ್ಪೀಕರ್ ಯು.ಟಿ ಖಾದರ್ ಅವರನ್ನು ಭೇಟಿಯಾದ ಇಬ್ಬರು ನಾಯಕರು Read more…

BREAKING : ಬೆಂಗಳೂರಿನಲ್ಲಿ ಘೋರ ದುರಂತ ; ಕ್ವಾರಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು..!

ದೇವನಹಳ್ಳಿ : ಕ್ವಾರಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರಿನಲ್ಲಿ ನಡೆದಿದೆ. ಮೃತರನ್ನು ಮೊಹಮ್ಮದ್ (18) ಉಹೇಸ್ ಖಾನ್ (18) ಎಂದು Read more…

‘ನನಗೆ ಈ ಕೆಲಸ ಸಿಗದಿದ್ದರೆ ಮದುವೆಯಾಗಲು ಸಾಧ್ಯವಾಗುವುದಿಲ್ಲ’; ಅರ್ಜಿಯಲ್ಲಿ ಅಳಲು ತೋಡಿಕೊಂಡ ಉದ್ಯೋಗಾಕಾಂಕ್ಷಿ

ಉದ್ಯೋಗ ಪಡೆಯಲು ಆಯ್ಕೆಯ ಹಲವು ಸುತ್ತುಗಳನ್ನು ಎದುರಿಸಬೇಕಾಗುತ್ತದೆ. ಮುಖಾಮುಖಿ ಸಂದರ್ಶನ ಸೇರಿದಂತೆ ಹಲವು ಹಂತಗಳನ್ನು ಎದುರಿಸುವ ಉದ್ಯೋಗಾಕಾಂಕ್ಷಿಗಳು ಸಂದರ್ಶಕರು/ ಕಂಪನಿ ಕೇಳುವ ಹಲವು ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ. ಅಂತಹ ಹಂತವೊಂದರಲ್ಲಿ Read more…

Viral Video | ಜನನಿಬಿಡ ರಸ್ತೆಯಲ್ಲೇ ಯುವಜೋಡಿಯ ವ್ಹೀಲಿಂಗ್ ಹುಚ್ಚಾಟ

ರಸ್ತೆಗಳಲ್ಲಿ ಬೈಕ್ ಸ್ಟಂಟ್, ವ್ಹೀಲಿಂಗ್ ಮಾಡುವವರಿಗೆ ಪೊಲೀಸರು ಎಷ್ಟೇ ಎಚ್ಚರಿಕೆ ಕೊಟ್ರೂ ಅವರ ಹುಚ್ಚಾಟ ಮಾತ್ರ ಇನ್ನೂ ನಿಂತಿಲ್ಲ. ಬೆಂಗಳೂರಲ್ಲಿ ವ್ಹೀಲಿಂಗ್ ಹುಚ್ಚಾಟ ಮುಂದುವರೆದಿದ್ದು, ಯುವತಿಯನ್ನು ಹಿಂದೆ ಕೂರಿಸಿಕೊಂಡು Read more…

‘ನಮ್ಮ ಮೆಟ್ರೋ’ ಪ್ರಯಾಣಿಕರೇ ಗಮನಿಸಿ : ಜೂ.17 ರಂದು ಈ ಮಾರ್ಗದಲ್ಲಿ ಸಂಚಾರ ಬಂದ್..!

ಬೆಂಗಳೂರು : ನಮ್ಮ ಮೆಟ್ರೋʼ ನೇರಳೆ ಮಾರ್ಗದ ಕೆಂಗೇರಿ ಮತ್ತು ಚಲ್ಲಘಟ್ಟ ನಿಲ್ದಾಣಗಳ ನಿರ್ವಹಣೆ ಕೆಲಸಕ್ಕಾಗಿ ಜೂನ್ 17ರಂದು ಮಧ್ಯಾಹ್ನ 1ರ ವರೆಗೆ ಕೆಂಗೇರಿ – ಚಲ್ಲಘಟ್ಟ ಮೆಟ್ರೊ Read more…

BREAKING : ಶಾಲಾ ಆವರಣದಲ್ಲಿ ನೇರಳೆ ಹಣ್ಣು ಕೀಳಲು ಹೋಗಿ ದುರಂತ ; ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವು..!

ಚಿಕ್ಕಮಗಳೂರು : ಶಾಲಾ ಆವರಣದಲ್ಲೇ ವಿದ್ಯುತ್ ಶಾಕ್ ಗೆ ಬಾಲಕ ಬಲಿಯಾದ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಆಕಾಶ್ Read more…

ಪಿಎಸ್ಐ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

ಕಾರವಾರ: ಪಿಎಸ್ಐ ಕಿರಿಕುಳಕ್ಕೆ ನೊಂದು ಪೊಲೀಸ್ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಭಾಸ್ಕರ್ ಬೋಂಡೆಲ್ಕರ್ ಮೃತ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘ಟೂರಿಸ್ಟ್ ಗೈಡ್’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಸ್ಥಳೀಯ ಪ್ರವಾಸಿ ಸಂಪನ್ಮೂಲಗಳ ಬಗ್ಗೆ ಜ್ಞಾನ ಮತ್ತು ಅನುಭವವಿರುವ ಪ್ರವಾಸಿ ಮಾರ್ಗದರ್ಶಿಗಳ ಹುದ್ದೆಗೆ 2ನೇ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ Read more…

BIG NEWS: ‘ದ್ವೇಷದ ರಾಜಕಾರಣ’ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ವಾರಂಟ್ ಜಾರಿ ವಿಚಾರವಾಗಿ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದ ವಿಪಕ್ಷ ನಾಯಕರಿಗೆ ಸಿಎಂ Read more…

ನಟ ದರ್ಶನ್ ಬಂಧನ : ಅಂದೇ ಭವಿಷ್ಯ ನುಡಿದಿದ್ದ ನಿರ್ಮಾಪಕ ಉಮಾಪತಿ..!

ಕಳೆದ ಕೆಲವು ತಿಂಗಳ ಹಿಂದೆ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ನಡುವೆ ಭಾರಿ ವಾಕ್ಸಮರ ನಡೆದಿತ್ತು. ಕಾಟೇರ’ ಸಿನಿಮಾ 50 ದಿನಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನಲೆಯಲ್ಲಿ ನಡೆದ Read more…

BREAKING NEWS: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಕೇಸ್: ಅಪರಾಧಿಗೆ 20 ವರ್ಷ ಕಠಿಣ ಜೈಲುಶಿಕ್ಷೆ ವಿಧಿಸಿದ ಕೋರ್ಟ್

ರಾಯಚೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣಕ್ಕೆ ಸಂಬಂದಿಸಿದಂತೆ ಪೋಕ್ಸೋ ವಿಶೇಷ ನ್ಯಾಯಾಲಯ ಅಪರಾಧಿಗೆ 20 ವರ್ಷ ಕಠಿಣ ಜೈಲುಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ರಾಯಚೂರಿನಲ್ಲಿ 2021ರಲ್ಲಿ ನಡೆದಿದ್ದ Read more…

BREAKING : ಶಾಸಕ ಸ್ಥಾನಕ್ಕೆ ಕೇಂದ್ರ ಸಚಿವ H.D ಕುಮಾರಸ್ವಾಮಿ ರಾಜೀನಾಮೆ ಸಲ್ಲಿಕೆ |H. D. Kumaraswamy

ಬೆಂಗಳೂರು: ನೂತನ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಶಾಸಕರಾಗಿರುವ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಉಕ್ಕು Read more…

BIG NEWS : ‘NEET’ ಮರು ಪರೀಕ್ಷೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಆಗ್ರಹ |NEET RE-Exam

ಮೈಸೂರು : ನೀಟ್ ಮರು ( NEET Re-Exam )  ಪರೀಕ್ಷೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಅವರು ಇಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ Read more…

BREAKING NEWS: ಚಿತ್ರದುರ್ಗದ ಬಳಿ ಭೀಕರ ಅಪಘಾತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ

ಚಿತ್ರದುರ್ಗ: ಕಾರು ಹಾಗೂ ಲಾರಿ ನಡುವೆ ಚಿತ್ರದುರ್ಗದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಕೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಕಾರು ಹಾಗೂ Read more…

BREAKING : ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ : 2 ವರ್ಷಗಳ ಹಿಂದಿನ ಕೇಸ್ ರೀ ಓಪನ್ ?

ಬೆಂಗಳೂರು : ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, 2 ವರ್ಷಗಳ ಹಿಂದಿನ ಕೇಸ್ ರೀ ಓಪನ್ ಆಗಲಿದೆ. ಹೌದು, ನಿರ್ಮಾಪಕ ಭರತ್ ಗೆ Read more…

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ದುರ್ಮರಣ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿವೆ. ಲಾರಿ ಓವರ್ ಟೇಕ್ ಮಾಡಲು ಹೋಗಿ ಫಾರ್ಚುನರ್ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು Read more…

‘ಡೌಟೇ ಬೇಡ, ರಾಜ್ಯದಲ್ಲಿ 5 ಗ್ಯಾರಂಟಿಗಳೂ ಮುಂದುವರೆಯಲಿವೆ’ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ, ಈ ಬಗ್ಗೆ ಯಾವುದೇ ಅನುಮಾನಗಳು ಬೇಡ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವ ಪ್ರಶ್ನೆಯೇ Read more…

BIG NEWS : ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಅತಿಥಿ ಉಪನ್ಯಾಸಕರ ಪ್ರತಿಭಟನೆ..!

ಬೆಂಗಳೂರು : ದರ್ಶನ್ & ಗ್ಯಾಂಗ್ ಕೊಲೆ ಪ್ರಕರಣ, ವಾಲ್ಮೀಕಿ ಹಗರಣ ಸೇರಿದಂತೆ ವಿವಿಧ ಪ್ರಕರಣಗಳು ರಾಜ್ಯ ಸರ್ಕಾರಕ್ಕೆ ತಲೆನೋವು ತಂದಿದೆ. ಇದರ ನಡುವೆ ರಾಜ್ಯ ಸರ್ಕಾರಕ್ಕೆ ಮತ್ತೊಂದು Read more…

ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್: ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಕಮಿಷ್ನರ್ ದಯಾನಂದ್ ಭೇಟಿ

ಬೆಂಗಳೂರು: ನಟ ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾಂದ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಭೇಟಿ ನೀಡಿದ್ದಾರೆ. ಕೊಲೆ Read more…

ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಇಂದು ‘ಚಲನಚಿತ್ರ ವಾಣಿಜ್ಯ ಮಂಡಳಿ’ ಭೇಟಿ

ಬೆಂಗಳೂರು : ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಲಿದೆ. ನಟ ದರ್ಶನ್ ಕೃತ್ಯವನ್ನು ಖಂಡಿಸಿರುವ ಮಂಡಳಿ ರೇಣುಕಾಸ್ವಾಮಿ ಕುಟುಂಬದವರನ್ನು Read more…

BIG NEWS: ನಾಗರಹಾವು ಕಚ್ಚಿ 3 ವರ್ಷದ ಬಾಲಕ ದುರ್ಮರಣ

ಚಿಕ್ಕಬಳ್ಳಾಪುರ: ನಾಗರಹಾವು ಕಚ್ಚಿದ ಪರಿಣಾಮ ಮೂರು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗುಮ್ಮವಾರಂಡ್ಲಪಲ್ಲಿ ಗ್ರಾಮದಲ್ಲಿ ನಡೆದಿದೆ. ಮನೆಯ ಮುಂದೆ ರಾತ್ರಿ ಮಲಗಿದ್ದ ವೇಳೆ Read more…

JOB ALERT : ‘ಸೇನೆ’ ಸೇರ ಬಯಸುವ ಯುವಕರಿಗೆ ಗುಡ್ ನ್ಯೂಸ್ : ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗದ ಯುವಕರಿಗಾಗಿ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಪ್ರವರ್ಗ-1, 2(ಎ), 3(ಎ) ಹಾಗೂ Read more…

ಜೂ.21 ರಂದು ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಚುನಾವಣೆ

ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರ ಸ್ಥಾನಕ್ಕೆ ಜೂನ್ 21 ರಂದು ಮಧ್ಯಾಹ್ನ 12.30 ಗಂಟೆಗೆ ಪಾಲಿಕೆಯ ಶ್ರೀ ಕೃಷ್ಣದೇವರಾಯ ಸಭಾಂಗಣದಲ್ಲಿ ಕಲಬುರಗಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ Read more…

BIG NEWS: ಬಿಸಿಯೂಟ ಸೇವಿಸಿ 48 ವಿದ್ಯಾರ್ಥಿಗಳು ಅಸ್ವಸ್ಥ; ಮೂವರ ಸ್ಥಿತಿ ಗಂಭೀರ

ಯಾದಗಿರಿ: ಬಿಸಿಯೂರ‍ ಸೇವಿಸಿ 48 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದಿದೆ. ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ ಮಕ್ಕಳು ವಾಂತಿ-ಭೇದಿಯಿಂದ ಬಳಲಿದ್ದಾರೆ. 48 ವಿದ್ಯಾರ್ಥಿಗಳು Read more…

ಕುವೈತ್ ಅಗ್ನಿದುರಂತದಲ್ಲಿ 45 ಭಾರತೀಯರು ಸಾವು; ಕಲಬುರ್ಗಿಯ ವಿಜಯ್ ಕುಮಾರ್ ಮೃತದೇಹ ಸ್ವಗ್ರಾಮಕ್ಕೆ

ಕಲಬುರ್ಗಿ: ಕುವೈತ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 45 ಭಾರತೀಯರು ಸಜೀವದಹನವಾಗಿದ್ದಾರೆ. ಅವರಲ್ಲಿ ಕಲಬುರ್ಗಿ ಮೂಲದ ವ್ಯಕ್ತಿ ಕೂಡ ಮೃತಪಟ್ಟಿದ್ದಾರೆ. ಕಲಬುರ್ಗಿ ಜಿಲ್ಲೆಯ ಸರಸಂಬಾ ಗ್ರಾಮದ ವಿಜಯ್ Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸರಣಿ ಅಪಘಾತ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ಪ್ರಕರಣಗಳು ಮುಂದುವರೆದಿವೆ. ಐದು ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...