alex Certify Karnataka | Kannada Dunia | Kannada News | Karnataka News | India News - Part 381
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಚಿಕ್ಕಬೆನ್ನೂರು ಸಮೀಪ ನಡೆದ ಅಪಘಾತದಲ್ಲಿ ಕಾರ್ ನಲ್ಲಿದ್ದ Read more…

ಜೀವ ದೊಡ್ಡದಾ, ಗಿಡ ನೆಡುವುದು ದೊಡ್ಡದಾ…? ಸ್ವಕ್ಷೇತ್ರಕ್ಕೆ ಮೊದಲ ಭೇಟಿಯಲ್ಲೇ ಅಧಿಕಾರಿಗಳಿಗೆ ಕೇಂದ್ರ ಸಚಿವ ಸೋಮಣ್ಣ ತರಾಟೆ

ತುಮಕೂರು: ಕೇಂದ್ರ ಸಚಿವರಾದ ನಂತರ ಮೊದಲ ಬಾರಿಗೆ ತುಮಕೂರು ಕ್ಷೇತ್ರಕ್ಕೆ ಆಗಮಿಸಿದ್ದ ವಿ. ಸೋಮಣ್ಣ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಸೋಮಣ್ಣ ಭೇಟಿ ವೇಳೆ ಹಾಜರಿರದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, Read more…

ಭವಾನಿ ರೇವಣ್ಣ ಮಧ್ಯಂತರ ಜಾಮೀನು ವಿಸ್ತರಣೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಈ ಹಿಂದೆ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನು ಅವಧಿಯನ್ನು ಹೈಕೋರ್ಟ್ Read more…

ಬಸ್ ನಿಂದ ಹಾರಿ ಹೋದ ‘ಉಚಿತ ಟಿಕೆಟ್’: ನಡು ರಸ್ತೆಯಲ್ಲೇ ಮಹಿಳೆಯನ್ನು ಕೆಳಗಿಳಿಸಿದ ಕಂಡಕ್ಟರ್

ಚಿತ್ರದುರ್ಗ: ಆಕಸ್ಮಿಕವಾಗಿ ಬಸ್ ಟಿಕೆಟ್ ಕಳೆದುಕೊಂಡ ಮಹಿಳೆಯನ್ನು ಕೆಎಸ್ಆರ್ಟಿಸಿ ಬಸ್ ನಿಂದ ಕೆಳಗಿಳಿಸಿದ ಅಮಾನವೀಯ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ಬುಧವಾರ ನಡೆದಿದೆ. ಹೊಸದುರ್ಗ ತಾಲೂಕಿನ ಸಾಲಕಟ್ಟೆ Read more…

KSRTCಗೆ ಮಧ್ಯಪ್ರದೇಶದ ನಾಯಕತ್ವ ಪ್ರಶಸ್ತಿಯ ಗರಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆ.ಎಸ್.ಆರ್.ಟಿ.ಸಿ.) ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಮಧ್ಯಪ್ರದೇಶದ ನಾಯಕತ್ವ ಪ್ರಶಸ್ತಿ ಪಡೆದುಕೊಂಡಿದೆ. ಇಂದೋರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಲ್ಡ್ ಸಿಎಸ್ ಆರ್ Read more…

ಕಲ್ಯಾಣ ಕರ್ನಾಟಕ ಜನತೆಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಪ್ರತಿ ವರ್ಷ ಒದಗಿಸುವ 5000 ಕೋಟಿ ರೂಪಾಯಿ ವೆಚ್ಚ ಮಾಡಲು ಜುಲೈ 15ರೊಳಗೆ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ Read more…

ರೈತರು ಸೇರಿ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ವಿವಿಧ ಯೋಜನೆಯಡಿ ಶೂನ್ಯ ಬಡ್ಡಿ ದರ ಸಾಲ ಸೌಲಭ್ಯ

ಬೆಂಗಳೂರು: ರೈತರು, ಸದಸ್ಯ ನೇಕಾರರಿಗೆ ವಿವಿಧ ಯೋಜನೆಗಳಡಿ ಶೂನ್ಯ ಬಡ್ಡಿ ದರದಲ್ಲಿ ಆನೇಕಲ್ ತಾಲೂಕಿನ ಬಿಡಿಸಿಸಿ ಬ್ಯಾಂಕಿನಲ್ಲಿ ಸಾಲ ಸೌಲಭ್ಯ ನೀಡಲಾಗುವುದು. ಗೃಹ ನಿರ್ಮಾಣ, ವಾಹನ ಖರೀದಿಗೂ ಸಾಲ Read more…

KPSC, KEA ಸೇರಿ ಒಂದೇ ದಿನ ಹಲವು ನೇಮಕಾತಿ ಪರೀಕ್ಷೆ: ಅಭ್ಯರ್ಥಿಗಳಿಗೆ ಸಂಕಷ್ಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC), ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA), ಸಿಬಿಎಸ್ಇ, ಯುಪಿಎಸ್‌ಸಿ ಮೊದಲಾದ ಸಂಸ್ಥೆಗಳಿಂದ ವಿವಿಧ ಹುದ್ದೆಗಳಿಗೆ ನೇಮಕಾತಿ ಹಾಗೂ ವೃತ್ತಿಪರ ಸ್ಪರ್ಧಾತ್ಮಕ ಪರೀಕ್ಷೆಗಳು ಒಂದೇ ದಿನಾಂಕಗಳಂದು ನಿಗದಿಯಾಗಿರುವುದರಿಂದ Read more…

ವಿದ್ಯಾರ್ಥಿಗಳು, ಪೋಷಕರಿಗೆ ಶಾಕ್: ಇಂಜಿನಿಯರಿಂಗ್ ಶುಲ್ಕ ಶೇ. 10ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದ ಎಲ್ಲಾ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಸೀಟುಗಳು ಸೇರಿದಂತೆ ಈ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗಳ ಶುಲ್ಕವನ್ನು ಶೇ. 10ರಷ್ಟು ಏರಿಕೆ ಮಾಡಲಾಗಿದೆ. ರಾಜ್ಯದ Read more…

ಪೂರ್ಣಗೊಳ್ಳುವ ಹಂತಕ್ಕೆ ರೇಣುಕಾಸ್ವಾಮಿ ಕೊಲೆ ತನಿಖೆ: ನಾಳೆ ದರ್ಶನ್ ಸೇರಿ ಎಲ್ಲಾ ಆರೋಪಿಗಳು ಜೈಲಿಗೆ

ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಸ್ವ ಇಚ್ಛಾ ಹೇಳಿಕೆ Read more…

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಗ್ಯಾರಂಟಿ ಯೋಜನೆ ಸ್ಥಗಿತ ಆತಂಕದಲ್ಲಿದ್ದ ಜನತೆಗೆ ಸಿಎಂ ಸಿಹಿ ಸುದ್ದಿ

ಮೈಸೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾದ ನಂತರ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಬೇಕು, ಪುನರ್ ಪರಿಶೀಲಿಸಬೇಕೆಂಬ ಚರ್ಚೆ ಆಡಳಿತ ಪಕ್ಷದ ಶಾಸಕರು, ನಾಯಕರಿಂದಲೇ ಕೇಳಿ ಬಂದಿದೆ. ಆದರೆ, ಯಾವುದೇ Read more…

ಆಧಾರ್, ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅರ್ಜಿ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿನ ಸಾರ್ವಜನಿಕರ ಶಿಥಿಲಗೊಂಡಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿರುವ ನಿವಾಸಿಗಳಿಗೆ ಡಾ; ಬಿ.ಆರ್.ಅಂಬೇಡ್ಕರ್, ವಾಜಪೇಯಿ ವಸತಿ Read more…

ಕೊಲೆ ಕೇಸ್ ನಲ್ಲಿ ನಟ ದರ್ಶನ್ ಪಾರು ಮಾಡಲು ಪ್ರಭಾವಿಗಳ ಒತ್ತಡ ಬಗ್ಗೆ ಸಿಎಂ ಪ್ರತಿಕ್ರಿಯೆ

ಮೈಸೂರು: ನಟ ದರ್ಶನ್ ಮೇಲಿನ ಕೊಲೆ ಆರೋಪ ಪ್ರಕರಣದಲ್ಲಿ ಯಾವ ಪ್ರಭಾವಿಗಳೂ ನನ್ನನ್ನು ಭೇಟಿಯಾಗಲು ಬಂದಿಲ್ಲ. ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. Read more…

ಯಡಿಯೂರಪ್ಪ ಪರ ಶಾಮನೂರು ಬ್ಯಾಟಿಂಗ್: ದರ್ಶನ್ ವಿರುದ್ಧ ಕ್ರಮಕ್ಕೆ ಆಗ್ರಹ

ದಾವಣಗೆರೆ: ಯಾರೋ ದೂರು ಕೊಟ್ಟ ಮಾತ್ರಕ್ಕೆ ಬಂಧನ ಎಂದರೆ ಹೇಗೆ? ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಬ್ಯಾಟಿಂಗ್ ನಡೆಸಿದ್ದಾರೆ. ಯಡಿಯೂರಪ್ಪ Read more…

ಬಿಸಿಯೂಟ ಸೇವಿಸಿದ್ದ 50ಕ್ಕೂ ಅಧಿಕ ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಯಾದಗಿರಿ: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಯಾದಗಿರಿ ಜಿಲ್ಲೆ ಶಹಪುರ ತಾಲೂಕಿನ ಧೋರನಹಳ್ಳಿಯಲ್ಲಿ ನಡೆದಿದೆ. ಧೋರನಹಳ್ಳಿಯ ಸರ್ಕಾರಿ ಪ್ರೌಢಶಾಲೆ, ಹಿರಿಯ ಪ್ರಾಥಮಿಕ ಶಾಲೆ, Read more…

ಶಾಲಾ ಬಸ್ ಗೆ ಟಿಪ್ಪರ್ ಡಿಕ್ಕಿ: 40ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ

ಬೆಳಗಾವಿ: ಶಾಲಾ ಬಸ್ ಗೆ ಟಿಪ್ಪರ್ ಡಿಕ್ಕಿಯಾಗಿ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ. ಕೊಲ್ಲಾಪುರದಿಂದ Read more…

ನಾಳೆ ಹೆಚ್.ಡಿ. ಕುಮಾರಸ್ವಾಮಿ ರಾಜೀನಾಮೆ

ಬೆಂಗಳೂರು: ನೂತನ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಾಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಶಾಸಕರಾಗಿರುವ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಉಕ್ಕು Read more…

BREAKING: ‘ದರ್ಶನ್ ಗ್ಯಾಂಗ್’ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ತಂದೆ ಹೃದಯಾಘಾತದಿಂದ ನಿಧನ

ಚಿತ್ರದುರ್ಗ: ನಟ ದರ್ಶನ್ ಮತ್ತು ಸಹಚರರಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆರೋಪಿ ಅನು ಅಲಿಯಾಸ್ ಅನು ಕುಮಾರ್ ತಂದೆ ಚಂದ್ರಣ್ಣ(60) Read more…

ನ್ಯಾಯ ದೇಗುಲದಲ್ಲಿ ಸತ್ಯವೇ ಗೆಲ್ಲುತ್ತದೆಂಬ ಅಚಲ ವಿಶ್ವಾಸ ನಮ್ಮದು: ವಿಜಯೇಂದ್ರ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಬಂಧಿಸದಂತೆ ಆದೇಶ ಹೊರಡಿಸಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ Read more…

ನಟ ದರ್ಶನ್ ಗೆ ಮತ್ತೊಂದು ಶಾಕ್: ಇನ್ಮುಂದೆ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರೆಯಲು ಸಾಧ್ಯವಿಲ್ಲ; ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ

ಹುಬ್ಬಳ್ಳಿ: ನಟ ದರ್ಶನ್ ಕೊಲೆ ಕೇಸ್ ನಲ್ಲಿ ಬಂಧನವಾಗಿದ್ದು, ಇನ್ಮುಂದೆ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, Read more…

ಗೋಡಂಬಿ ಬೆಳೆಯುವ ಆಸಕ್ತ ರೈತರಿಂದ ಅರ್ಜಿ ಆಹ್ವಾನ

ಪ್ರಸ್ತಕ ಸಾಲಿಗೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವತಿಯಿಂದ ವಿಜಯನಗರ ಜಿಲ್ಲೆ, ಬಳ್ಳಾರಿ ಜಿಲ್ಲೆ ಹಾಗೂ ಕೊಪ್ಪಳ ಜಿಲ್ಲೆಗಳಿಂದ ಗೋಡಂಬಿ ಬೆಳೆಯುವ ಆಸಕ್ತ ರೈತರಿಂದ Read more…

ಬಹುಕೋಟಿ ಹಗರಣ ಹಣಕಾಸು ಇಲಾಖೆ ಕೈವಾಡವಿಲ್ಲದೆ ನಡೆಯುವುದು ಅಸಾಧ್ಯ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ರಾಜ್ಯ ಬಿಜೆಪಿ, ಭಷ್ಟ್ರರನ್ನು ಸಾಕಿ, ಪೋಷಿಸಿ, ರಕ್ಷಿಸುವ ಜವಾಬ್ದಾರಿ ಕಾಂಗ್ರೆಸ್‌ ಸರ್ಕಾರ ವಹಿಸಿಕೊಂಡಿರುವುದರಿಂದ ದಲಿತರ 187 ಕೋಟಿ ರೂ. Read more…

BREAKING : ‘ಪೋಕ್ಸೋ’ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ : ಬಂಧಿಸದಂತೆ ಹೈಕೋರ್ಟ್ ಆದೇಶ |B. S. Yediyurappa

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ  ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದು, ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ Read more…

BIG UPDATE : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತಿಬ್ಬರು ಅಂದರ್, ಆರೋಪಿಗಳ ಸಂಖ್ಯೆ 16 ಕ್ಕೆ ಏರಿಕೆ.!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತಿಬ್ಬರನ್ನು ಬಂಧಿಸಲಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗದ ಅನುಕುಮಾರ್ ಅಲಿಯಾಸ್ ಅನು, ಜಗದೀಶ್ ಅಲಿಯಾಸ್ Read more…

ದೇವೇಗೌಡರ ಕುಟುಂಬವಾಯ್ತು ಈಗ ಯಡಿಯೂರಪ್ಪ ಕುಟುಂಬದ ವಿರುದ್ಧ ಷಡ್ಯಂತ್ರ: ಕಾಂಗ್ರೆಸ್ ಸರ್ವನಾಶವಾಗಲಿದೆ: ಹೆಚ್.ಡಿ.ಕೆ ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ವಾರಂಟ್ ಜಾರಿ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, 82 ವರ್ಷದ Read more…

ಎತ್ತಿನಹೊಳೆ ಯೋಜನೆಗೆ 500 ಎಕರೆ ಜಾಗ ನೀಡಲು ಅರಣ್ಯ ಇಲಾಖೆ ಒಪ್ಪಿಗೆ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಎತ್ತಿನಹೊಳೆ ಯೋಜನೆಗೆ 500 ಎಕರೆ ಜಾಗ ನೀಡಲು ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಈ ಬಗ್ಗೆ ಮಾತನಾಡಿದ ಡಿಸಿಎಂ Read more…

ಬಿಎಸ್ ವೈ ವಿರುದ್ಧದ ಪೋಕ್ಸೋ ಕೇಸ್ ಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು? ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಪೊಲೀಸರು ಬಿ ರಿಪೋರ್ಟ್ ಹಾಕುವ ಹಂತದಲ್ಲಿದ್ದಾಗ ಏಕಾಏಕಿ ಈ Read more…

BREAKING : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳು ಅರೆಸ್ಟ್..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದಲ್ಲಿ ಜಗದೀಶ್ ಹಾಗೂ ಅನಿಲ್ ಎಂಬುವವರನ್ನು ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ ಎಂದು Read more…

ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದೇನು..?

ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಕೇಂದ್ರ Read more…

BIG NEWS: ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲು ಬಯಸಿದ್ರಾ ನಟ ದರ್ಶನ್?

ರಾಮನಗರ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ನಡುವೆ ನಟ ದರ್ಶನ್ ಉಪಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...