alex Certify Karnataka | Kannada Dunia | Kannada News | Karnataka News | India News - Part 382
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಹೆಚ್.ಡಿ. ಕುಮಾರಸ್ವಾಮಿ ರಾಜೀನಾಮೆ

ಬೆಂಗಳೂರು: ನೂತನ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಾಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಶಾಸಕರಾಗಿರುವ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಉಕ್ಕು Read more…

BREAKING: ‘ದರ್ಶನ್ ಗ್ಯಾಂಗ್’ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ತಂದೆ ಹೃದಯಾಘಾತದಿಂದ ನಿಧನ

ಚಿತ್ರದುರ್ಗ: ನಟ ದರ್ಶನ್ ಮತ್ತು ಸಹಚರರಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆರೋಪಿ ಅನು ಅಲಿಯಾಸ್ ಅನು ಕುಮಾರ್ ತಂದೆ ಚಂದ್ರಣ್ಣ(60) Read more…

ನ್ಯಾಯ ದೇಗುಲದಲ್ಲಿ ಸತ್ಯವೇ ಗೆಲ್ಲುತ್ತದೆಂಬ ಅಚಲ ವಿಶ್ವಾಸ ನಮ್ಮದು: ವಿಜಯೇಂದ್ರ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಬಂಧಿಸದಂತೆ ಆದೇಶ ಹೊರಡಿಸಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ Read more…

ನಟ ದರ್ಶನ್ ಗೆ ಮತ್ತೊಂದು ಶಾಕ್: ಇನ್ಮುಂದೆ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರೆಯಲು ಸಾಧ್ಯವಿಲ್ಲ; ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ

ಹುಬ್ಬಳ್ಳಿ: ನಟ ದರ್ಶನ್ ಕೊಲೆ ಕೇಸ್ ನಲ್ಲಿ ಬಂಧನವಾಗಿದ್ದು, ಇನ್ಮುಂದೆ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, Read more…

ಗೋಡಂಬಿ ಬೆಳೆಯುವ ಆಸಕ್ತ ರೈತರಿಂದ ಅರ್ಜಿ ಆಹ್ವಾನ

ಪ್ರಸ್ತಕ ಸಾಲಿಗೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವತಿಯಿಂದ ವಿಜಯನಗರ ಜಿಲ್ಲೆ, ಬಳ್ಳಾರಿ ಜಿಲ್ಲೆ ಹಾಗೂ ಕೊಪ್ಪಳ ಜಿಲ್ಲೆಗಳಿಂದ ಗೋಡಂಬಿ ಬೆಳೆಯುವ ಆಸಕ್ತ ರೈತರಿಂದ Read more…

ಬಹುಕೋಟಿ ಹಗರಣ ಹಣಕಾಸು ಇಲಾಖೆ ಕೈವಾಡವಿಲ್ಲದೆ ನಡೆಯುವುದು ಅಸಾಧ್ಯ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ರಾಜ್ಯ ಬಿಜೆಪಿ, ಭಷ್ಟ್ರರನ್ನು ಸಾಕಿ, ಪೋಷಿಸಿ, ರಕ್ಷಿಸುವ ಜವಾಬ್ದಾರಿ ಕಾಂಗ್ರೆಸ್‌ ಸರ್ಕಾರ ವಹಿಸಿಕೊಂಡಿರುವುದರಿಂದ ದಲಿತರ 187 ಕೋಟಿ ರೂ. Read more…

BREAKING : ‘ಪೋಕ್ಸೋ’ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ : ಬಂಧಿಸದಂತೆ ಹೈಕೋರ್ಟ್ ಆದೇಶ |B. S. Yediyurappa

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ  ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದು, ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ Read more…

BIG UPDATE : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತಿಬ್ಬರು ಅಂದರ್, ಆರೋಪಿಗಳ ಸಂಖ್ಯೆ 16 ಕ್ಕೆ ಏರಿಕೆ.!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತಿಬ್ಬರನ್ನು ಬಂಧಿಸಲಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗದ ಅನುಕುಮಾರ್ ಅಲಿಯಾಸ್ ಅನು, ಜಗದೀಶ್ ಅಲಿಯಾಸ್ Read more…

ದೇವೇಗೌಡರ ಕುಟುಂಬವಾಯ್ತು ಈಗ ಯಡಿಯೂರಪ್ಪ ಕುಟುಂಬದ ವಿರುದ್ಧ ಷಡ್ಯಂತ್ರ: ಕಾಂಗ್ರೆಸ್ ಸರ್ವನಾಶವಾಗಲಿದೆ: ಹೆಚ್.ಡಿ.ಕೆ ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ವಾರಂಟ್ ಜಾರಿ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, 82 ವರ್ಷದ Read more…

ಎತ್ತಿನಹೊಳೆ ಯೋಜನೆಗೆ 500 ಎಕರೆ ಜಾಗ ನೀಡಲು ಅರಣ್ಯ ಇಲಾಖೆ ಒಪ್ಪಿಗೆ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಎತ್ತಿನಹೊಳೆ ಯೋಜನೆಗೆ 500 ಎಕರೆ ಜಾಗ ನೀಡಲು ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಈ ಬಗ್ಗೆ ಮಾತನಾಡಿದ ಡಿಸಿಎಂ Read more…

ಬಿಎಸ್ ವೈ ವಿರುದ್ಧದ ಪೋಕ್ಸೋ ಕೇಸ್ ಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು? ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಪೊಲೀಸರು ಬಿ ರಿಪೋರ್ಟ್ ಹಾಕುವ ಹಂತದಲ್ಲಿದ್ದಾಗ ಏಕಾಏಕಿ ಈ Read more…

BREAKING : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳು ಅರೆಸ್ಟ್..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದಲ್ಲಿ ಜಗದೀಶ್ ಹಾಗೂ ಅನಿಲ್ ಎಂಬುವವರನ್ನು ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ ಎಂದು Read more…

ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದೇನು..?

ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಕೇಂದ್ರ Read more…

BIG NEWS: ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲು ಬಯಸಿದ್ರಾ ನಟ ದರ್ಶನ್?

ರಾಮನಗರ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ನಡುವೆ ನಟ ದರ್ಶನ್ ಉಪಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧತೆ Read more…

‘ನಟ ದರ್ಶನ್ ಮಹಿಳೆಯರನ್ನು ಗೌರವಿಸುವ ಮೃದುಭಾಷಿ’ : ನಟಿ ಸಂಜನಾ ಗಲ್ರಾನಿ

ಬೆಂಗಳೂರು : ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಮತ್ತು ಪವಿತ್ರಾ ಗೌಡ ಅವರನ್ನು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿರುವ ವಿಷಯದ ಬಗ್ಗೆ ಕರ್ನಾಟಕ ಚಲನಚಿತ್ರೋದ್ಯಮವು ಮೌನವಾಗಿದ್ದರೂ, ದಕ್ಷಿಣ ಭಾರತದ Read more…

ರೇಣುಕಾಸ್ವಾಮಿ ಹತ್ಯೆ ಪ್ರಕರಣ; ದರ್ಶನ್ ಹೆಸರು ಬರದಂತೆ ಡೀಲ್ ಮಾಡಿದ್ದ 30 ಲಕ್ಷ ಹಣ ಜಪ್ತಿ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಕೊಲೆ ಕೇಸ್ ನಲ್ಲಿ ನಟ ದರ್ಶನ್ ಹೆಸರು ಹೊರಬರದಂತೆ ಡೀಲ್ ಮಾಡಿದ್ದ ಹಣವನ್ನು Read more…

ಫೇಸ್ ಬುಕ್ ನಲ್ಲಿ 8 ತಿಂಗಳ ಹಿಂದೆಯೇ ಕೊಲೆ ಬೆದರಿಕೆ; ಸಚಿವರ ಮುಂದೆ ಸಂಧಾನಕ್ಕೂ ಬಗ್ಗದ ಗ್ಯಾಂಗ್; ರೌಡಿಯಿಂದಲೇ ಮತ್ತೋರ್ವ ರೌಡಿಯ ಬರ್ಬರ ಹತ್ಯೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರೌಡಿಗಳ ಗುಂಪೇ ಮತ್ತೊಂದು ರೌಡಿಯನ್ನು ಹತ್ಯೆ ಮಾಡಿರುವ ಘಟನೆ ಜ್ಞಾನ ಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. Read more…

BREAKING : ಜೂ.20 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ |Cabinet Meeting

ಬೆಂಗಳೂರು : ಜೂ.20 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು, ಈ ಬೆನ್ನಲ್ಲೇ Read more…

BREAKING : ಕೇಂದ್ರ ಸಚಿವರಾದ ಮೇಲೆ ಮೊದಲ ಬಾರಿಗೆ ರಾಜ್ಯಕ್ಕೆ ಬಂದ ‘HDK’ ಗೆ ಅದ್ಧೂರಿ ಸ್ವಾಗತ..!

ಬೆಂಗಳೂರು : ಕೇಂದ್ರ ಸಚಿವರಾದ ಮೇಲೆ ಮೊದಲ ಬಾರಿಗೆ ರಾಜ್ಯಕ್ಕೆ ಬಂದ ಹೆಚ್ ಡಿ ಕುಮಾರಸ್ವಾಮಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಹೆಚ್ಡಿಕೆ ಅದ್ದೂರಿ Read more…

ರೈತರೇ ಗಮನಿಸಿ : ಸೈನಿಕ ಹುಳುಗಳ ನಿಯಂತ್ರಣ ಹೇಗೆ..? ಇಲ್ಲಿದೆ ಮಾಹಿತಿ

ಶಿವಮೊಗ್ಗ : ಮಾಗಿ ಉಳುಮೆ, ಬೇಗ ಬಿತ್ತನೆ, ಪರ್ಯಾಯ ಬೆಳೆ ಪದ್ದತಿ ಹಾಗೂ ರಸಾಯನಿಕ ಸಿಂಪರಣೆ ಮೂಲಕ ಸೈನಿಕ ಹುಳುಗಳನ್ನು ನಿಯಂತ್ರಣ ಮಾಡಬಹುದು ಎಂದು ಕೃಷಿ ವಿಶ್ವವಿದ್ಯಾನಿಲಯದಿಂಧ ಕೀಟಶಾಸ್ತ್ರ Read more…

BIG NEWS: ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ರಾಜಕೀಯ ವೈಷಮ್ಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ

ಹುಬ್ಬಳ್ಳಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದ್ದು, ವಾರಂಟ್ ಜಾರಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಕಾಂಗ್ರೆಸ್ ಸರ್ಕಾರ ದ್ವೇಷದ Read more…

ಗಮನಿಸಿ : ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: 2024-25ನೇ ಸಾಲಿಗೆ ಆಡಳಿತ ನ್ಯಾಯಾಧಿಕರಣ ಯೋಜನೆಯಡಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ Read more…

BREAKING : ವಂಚನೆ, ಬೆದರಿಕೆ ಆರೋಪ : ಕೇಂದ್ರ ಸಚಿವ V.ಸೋಮಣ್ಣ ಪುತ್ರನ ವಿರುದ್ಧ ‘FIR’ ದಾಖಲು..!

ಬೆಂಗಳೂರು : ವಂಚನೆ, ಬೆದರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸೋಮಣ್ಣ ಪುತ್ರನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ವಂಚನೆ, ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ತೃಪ್ತಿ Read more…

BIG NEWS: ವಾರಂಟ್ ಜಾರಿಯಾಗಿದೆ; ಯಡಿಯೂರಪ್ಪ ಬೇಗ ಬಂದ್ರೆ ಒಳ್ಳೆಯದು ಎಂದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ವಾರಂಟ್ ಜಾರಿಯಾಗಿದೆ. ಹಾಗಾಗಿ ಅವರು ಬೇಗ ಬಂದ್ರೆ ಒಳ್ಳೆಯದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣ; ವೈನ್ ಶಾಪ್, ಬಾರ್, ಚಿನ್ನಾಭರಣ ಮಳಿಗೆ ಖಾತೆಗಳಿಗೂ ಹಣ ವರ್ಗಾವಣೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. 18 ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದಿದ್ದ ಆರೋಪಿ ಸತ್ಯನಾರಾಯಣ ವರ್ಮಾನನ್ನು ಎಸ್ಐಟಿ ಪೊಲೀಸರು ಹೈದರಾಬಾದ್ ನಲ್ಲಿ Read more…

BIG NEWS : ‘ಶಿಕ್ಷಣ ಇಲಾಖೆ’ಯಿಂದ ಉನ್ನತೀಕರಿಸಿದ ಶಾಲೆಗಳ ಪಟ್ಟಿ ಬಿಡುಗಡೆ, ಹೀಗೆ ಚೆಕ್ ಮಾಡಿ..!

‘ಬೆಂಗಳೂರು : ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ 2024-25ನೇ ಸಾಲಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳನ್ನು ಹಿರಿಯ ಪ್ರಾಥಮಿಕ ಶಾಲೆಗಳನ್ನಾಗಿ ಉನ್ನತೀಕರಿಸಿ (6-7/8ನೇ ತರಗತಿ) ಪ್ರಾರಂಭಿಸಲು ಮತ್ತು ಹಾಲಿ ನಡೆಯುತ್ತಿರುವ Read more…

BIG NEWS : ರಾಜ್ಯದಲ್ಲಿ ಮಿತಿ ಮೀರಿದ ‘ಡೆಂಗ್ಯೂ’ ಹಾವಳಿ ; 10 ದಿನಗಳಲ್ಲಿ 1,026 ಪ್ರಕರಣ ಪತ್ತೆ!

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಹಾವಳಿ ಮಿತಿ ಮೀರಿದ್ದು, 10 ದಿನಗಳಲ್ಲಿ 1,026 ಪ್ರಕರಣ ಪತ್ತೆಯಾಗಿದೆ. ಕಳೆದ 10 ದಿನಗಳಲ್ಲಿ ಬರೋಬ್ಬರಿ 1,026 ಡೆಂಗ್ಯೂ, 137 ಚಿಕೂನ್ ಗುನ್ಯಾ Read more…

BREAKING : ಬೆಂಗಳೂರು ‘ರೇವ್ ಪಾರ್ಟಿ’ ಪ್ರಕರಣ : ಜೈಲಿನಿಂದ ತೆಲುಗು ನಟಿ ಹೇಮಾ ಬಿಡುಗಡೆ.!

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧಿತರಾಗಿದ್ದ ತೆಲುಗು ನಟಿ ಹೇಮಾ ಅವರಿಗೆ ಜಾಮೀನು ಮಂಜೂರು ಮಾಡಲಾಗಿದ್ದು, 2 ದಿನಗಳ ಬಳಿಕ ಇಂದು ಅವರು ಜೈಲಿನಿಂದ Read more…

‘ಚಿನ್ನುಮರಿ ತಂಟೆಗೆ ಹೋದ್ರೆ ಒದೆ, ಪವಿತ್ರಾಗೌಡ ತಂಟೆಗೆ ಹೋದ್ರೆ ಕೊಲೆ’ : ಟ್ರೋಲ್ ಆಗ್ತಿದೆ ದರ್ಶನ್ & ಗ್ಯಾಂಗ್ ಅರೆಸ್ಟ್ ಕೇಸ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಬಂಧನ ಜನರನ್ನು ಬೆಚ್ಚಿ ಬೀಳಿಸಿದೆ. ದರ್ಶನ್ ನನ್ನು ಡಿ ಬಾಸ್ ಎಂದು ಕರೆಯುತ್ತಿದ್ದ ಜನ ಇಂದು Read more…

BIG NEWS : ಬೆಂಗಳೂರಿನಲ್ಲಿ ಫೆ. 12 ರಿಂದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ |Invest Karnataka -2025

ಬೆಂಗಳೂರು : ಬೆಂಗಳೂರಿನಲ್ಲಿ ಫೆ. 12 ರಿಂದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಸಿಎಂ ‘ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...