alex Certify Karnataka | Kannada Dunia | Kannada News | Karnataka News | India News - Part 383
ಕನ್ನಡ ದುನಿಯಾ
    Dailyhunt JioNews

Kannada Duniya

Pocso Case : ಬಿ.ಎಸ್ ಯಡಿಯೂರಪ್ಪಗೆ ಬೇಲಾ..ಜೈಲಾ..? : ಹೈಕೋರ್ಟ್ ನಿಂದ ಇಂದು ಮಹತ್ವದ ತೀರ್ಪು ಪ್ರಕಟ..!

ಬೆಂಗಳೂರು : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಇಂದು ವಿಚಾರಣೆ ನಡೆಯಲಿದೆ. ಒಂದು ವೇಳೆ Read more…

‘UPSC’ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್ : ಭಾನುವಾರ ಮುಂಜಾನೆ 6 ರಿಂದಲೇ ‘ನಮ್ಮ ಮೆಟ್ರೋ’ ಸೇವೆ ಆರಂಭ..!

ಬೆಂಗಳೂರು : UPSC ಪೂರ್ವಭಾವಿ ಪರೀಕ್ಷೆ ನಡೆಯಲಿರುವ ಹಿನ್ನೆಲೆ ಭಾನುವಾರ ಮುಂಜಾನೆ 6 ರಿಂದಲೇ ಮೆಟ್ರೋಸೇವೆಯನ್ನು ಆರಂಭಿಸಲಾಗುವುದು ಎಂದು ಬಿಎಂಆರ್ ಸಿಎಲ್ ತಿಳಿಸಿದೆ. ಜೂ.16 ರಂದು ನಾಗರಿಕ ಸೇವೆಗಳ Read more…

ಬೆಂಗಳೂರಲ್ಲಿ ಮಹಿಳೆಯರ ಕ್ರಿಕೆಟ್ ಪಂದ್ಯಾವಳಿ ; ‘BMTC’ ಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು : ಬೆಂಗಳೂರಲ್ಲಿ ಮಹಿಳೆಯರ ಕ್ರಿಕೆಟ್ ಪಂದ್ಯಾವಳಿ ನಡೆಯಲಿರುವ ಹಿನ್ನೆಲೆ ಬಿಎಂಟಿಸಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 16,19 ಮತ್ತು 23 ರಂದು Read more…

ಬೆಂಗಳೂರು ವಿಮಾನ ನಿಲ್ದಾಣದ ‘ಇಂದಿರಾ ಕ್ಯಾಂಟೀನ್’ ಗೆ ಉತ್ತಮ ರೆಸ್ಪಾನ್ಸ್..!

ಬೆಂಗಳೂರು : ಬೆಂಗಳೂರು ವಿಮಾನ ನಿಲ್ದಾಣದ ಇಂದಿರಾ ಕ್ಯಾಂಟೀನ್ ಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟ್ಯಾಕ್ಸಿ ವಾಹನ ನಿಲುಗಡೆ ಸ್ಥಳದಲ್ಲಿ ಸರ್ಕಾರ ಆರಂಭಿಸಿರುವ Read more…

ರಾಜ್ಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರಿಗೆ ಸ್ಯಾಮ್ಸಂಗ್ ಮೊಬೈಲ್ ವಿತರಣೆ

ಬೆಂಗಳೂರು: ಅಂಗನವಾಡಿ ಕೆಲಸ ಕಾರ್ಯಗಳನ್ನು ಸುಗಮವಾಗಿಸುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕರಿಗೆ ಹೊಸ ಸ್ಮಾರ್ಟ್ ಫೋನ್ ಗಳನ್ನು ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ. Read more…

ಕನಿಷ್ಠ ಮೂಲ ಸೌಕರ್ಯ ಇಲ್ಲದ ನರ್ಸಿಂಗ್ ಕಾಲೇಜುಗಳಿಗೆ ಬೀಗ: ಸಚಿವ ಶರಣ್ ಪ್ರಕಾಶ್ ಪಾಟೀಲ್ ಸೂಚನೆ

ಬೆಂಗಳೂರು: ಕನಿಷ್ಠ ಮೂಲ ಸೌಕರ್ಯ ಇಲ್ಲದ ನರ್ಸಿಂಗ್ ಕಾಲೇಜುಗಳನ್ನು ಮುಚ್ಚಲು ನಿರ್ದಾಕ್ಷಿಣ್ಯ ಕ್ರಮ ಜರಗಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ Read more…

ಬೆಂಗಳೂರಲ್ಲಿ ಅಮಾನುಷ ಘಟನೆ: ಮಾತು ಬರುತ್ತಿಲ್ಲ ಎಂದು ಮಗುವನ್ನೇ ಕೊಂದ ತಾಯಿ

ಬೆಂಗಳೂರು: ಮಾತು ಬರುತ್ತಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿಯೇ ತನ್ನ ಮೂರು ವರ್ಷ 10 ತಿಂಗಳ ಬುದ್ಧಿಮಾಂದ್ಯ ಹೆಣ್ಣು ಮಗುವಿನ ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಘಟನೆ ಸುಬ್ರಹ್ಮಣ್ಯಪುರ Read more…

ಕಮಿಷನ್ ರೂಪದಲ್ಲಿ ವಾಲ್ಮೀಕಿ ನಿಗಮದ ಮಾಜಿ ಎಂಡಿ ಪಡೆದುಕೊಂಡಿದ್ದ 3.5 ಕೋಟಿ ರೂ. ಜಪ್ತಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಧ್ಯವರ್ತಿಯಾಗಿದ್ದ ಉಡುಪಿ ಮೂಲದ ಜಗದೀಶ್ ಎಂಬಾತನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಇದರೊಂದಿಗೆ ನಿಗಮದ ಮಾಜಿ Read more…

ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಸರ್ಕಾರದಿಂದ ರಾಜಕೀಯ ಸೇಡು: ಬಿಜೆಪಿ ನಾಯಕರ ಆಕ್ರೋಶ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಹಗೆತನ ತೋರಿಸುತ್ತಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ Read more…

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಲ್ಲ ಸಲ್ಲದ ಕಟ್ಟು ಕತೆ ಕಟ್ಟಿದ್ದ ‘ದರ್ಶನ್ ಗ್ಯಾಂಗ್’ಗೆ ಬಿಗ್ ಶಾಕ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಲ್ಲ ಸಲ್ಲದ ಕಟ್ಟು ಕತೆ ಕಟ್ಟಿದ್ದ ಆರೋಪಿಗಳಿಗೆ ಬಿಗ್ ಶಾಕ್ ಎದುರಾಗಿದೆ. ಸಾಕ್ಷ್ಯಗಳನ್ನು ಮುಂದಿಟ್ಟುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಿಡಿಆರ್, ಟವರ್ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಜಿಲ್ಲಾ ಮಟ್ಟದಲ್ಲೇ ಸಮಸ್ಯೆಗಳ ಪರಿಹರಿಸಲು ‘ಜನತಾದರ್ಶನ’ಕ್ಕೆ ಮರು ಚಾಲನೆ

ಬೆಂಗಳೂರು: ಸಾರ್ವಜನಿಕರ ಅಹವಾಲು, ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ ಪರಿಹಾರ ಸೂಚಿಸಲು ಜನತಾ ದರ್ಶನಕ್ಕೆ ಮರು ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ. ಚುನಾವಣೆ ನೀತಿ ಸಂಹಿತೆ ತೆರವಾದ ಹಿನ್ನೆಲೆಯಲ್ಲಿ Read more…

ಸಾಕ್ಷ್ಯ ಸಮೇತ ನಿರಂತರ ವಿಚಾರಣೆಗೆ ಬೆಚ್ಚಿಬಿದ್ದ ದರ್ಶನ್: ಕೊಲೆ ಕೇಸ್ ನಲ್ಲಿ ಕರಗಿ ಹೋಯ್ತು ಬಾಕ್ಸ್ ಆಫೀಸ್ ಸುಲ್ತಾನನ ಗತ್ತು: ಭವಿಷ್ಯ ನೆನೆದು ವಿಲವಿಲ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತಾಗಿರುವ ನಟ ದರ್ಶನ್ ಸೇರಿ ಆರೋಪಿಗಳ ವಿಚಾರಣೆ ಮುಂದುವರೆದಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಮೊದಲ ದಿನ ಇದ್ದ ಗತ್ತು ಈಗ ಇಲ್ಲವಾಗಿದ್ದು, Read more…

ಇಂದಿನಿಂದ ಮತ್ತಷ್ಟು ತೀವ್ರಗೊಳ್ಳಲಿದೆ ದರ್ಶನ್ ಗ್ಯಾಂಗ್ ವಿಚಾರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತಾಗಿರುವ ನಟ ದರ್ಶನ್ ಮತ್ತು ಇತರ ಆರೋಪಿಗಳ ವಿಚಾರಣೆ ಮುಂದುವರೆದಿದೆ. ಪೊಲೀಸ್ ಕಸ್ಟಡಿ ಅಂತ್ಯಗೊಳ್ಳಲು ಎರಡು ದಿನ ಮಾತ್ರ ಬಾಕಿ ಉಳಿದ Read more…

BIG NEWS: ಜಾಗತಿಕ ಬಂಡವಾಳ ಹೂಡಿಕೆದಾರರ ಆಕರ್ಷಿಸಲು ಫೆಬ್ರವರಿಯಲ್ಲಿ ‘ಇನ್ವೆಸ್ಟ್ ಕರ್ನಾಟಕ’ ಸಮಾವೇಶ

ಬೆಂಗಳೂರು: ರಾಜ್ಯದಲ್ಲಿ ಬಂಡವಾಳ ಹೂಡಿಕೆಗಾಗಿ ಹೂಡಿಕೆದಾರರನ್ನು ಆಕರ್ಷಿಸಲು 2025ರ ಫೆಬ್ರವರಿ 12 ರಿಂದ 14ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಇನ್ವೆಸ್ಟ್ ಕರ್ನಾಟಕ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ Read more…

ಪ್ರೊ. ರಹಮತ್ ತರೀಕೆರೆ ಸೇರಿ ಉನ್ನತ ಶಿಕ್ಷಣ ಪರಿಷತ್ ಗೆ 10 ಮಂದಿ ತಜ್ಞರ ನಾಮನಿರ್ದೇಶನ

ಬೆಂಗಳೂರು: ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಗೆ 10 ಮಂದಿ ಶಿಕ್ಷಣ ತಜ್ಞರನ್ನು ನಾಮನಿರ್ದೇಶನ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ. ವಿಶ್ರಾಂತ ಕುಲಪತಿಗಳಾದ ಪ್ರೊ. ಹೆಚ್.ಸಿ. Read more…

ರೈತರಿಗೆ ಗುಡ್ ನ್ಯೂಸ್: ಹೊಸ ಕೃಷಿ ಯೋಜನೆ ಜೂ. 20ರೊಳಗೆ ಜಾರಿ

ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದ ಹೊಸ ಕೃಷಿ ಯೋಜನೆಗಳನ್ನು ಜೂನ್ 20ರೊಳಗೆ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ Read more…

ಜೂ. 17 ಬಸವರಾಜ ಬೊಮ್ಮಾಯಿ ರಾಜೀನಾಮೆ

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ -ಸವಣರು ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಜೂನ್ 17ರಂದು ರಾಜೀನಾಮೆ ನೀಡಲಿದ್ದಾರೆ. Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಶಾಕ್: 2 ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಹೋರಾಟದ ಎಚ್ಚರಿಕೆ

ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡುವ ಬಗ್ಗೆ ಮುಂದಿನ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಸಚಿವಾಲಯ ನೌಕರರ ಸಂಘದಿಂದ Read more…

ಇಂದು ನೂತನ ಕೇಂದ್ರ ಸಚಿವರಾಗಿ ಹೆಚ್. ಡಿ. ಕುಮಾರಸ್ವಾಮಿ ರಾಜ್ಯಕ್ಕೆ ಮೊದಲ ಬಾರಿಗೆ ಆಗಮನ: ಅದ್ದೂರಿ ಸ್ವಾಗತಕ್ಕೆ ಸಿದ್ಧತೆ

ಬೆಂಗಳೂರು: ಭಾರತ ಸರ್ಕಾರದ ಸಂಪುಟ ದರ್ಜೆ ಉಕ್ಕು ಮತ್ತು, ಬೃಹತ್ ಕೈಗಾರಿಕೆ ಖಾತೆ ನೂತನ ಸಚಿವರಾಗಿ ಅಧಿಕಾರವಹಿಸಿಕೊಂಡಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ರಾಜ್ಯಕ್ಕೆ ಮೊದಲ ಭೇಟಿ ನೀಡಲಿದ್ದಾರೆ. Read more…

ಪಿಯುಸಿ ಪಾಸಾದವರಿಗೆ ಇಲ್ಲಿದೆ ಗುಡ್ ನ್ಯೂಸ್: HCL ಟೆಕ್ನಾಲಜೀಸ್ ನಲ್ಲಿ ಉದ್ಯೋಗ

ಶಿವಮೊಗ್ಗ: 2023 & 2024 ರಲ್ಲಿ 2ನೇ PUC(ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ) ಪಾಸ್ ಆಗಿರುವ ವಿದ್ಯಾರ್ಥಿಗಳು ಐಟಿ ಸೇವೆಗಳು ಮತ್ತು ಅಸೋಸಿಯೇಟ್ ಉದ್ಯೋಗದ ಪಾತ್ರಗಳಿಗಾಗಿ 12 Read more…

BIG NEWS : ಇಂದಿನಿಂದ ‘SSLC’ ಪರೀಕ್ಷೆ-2 ಆರಂಭ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಇಂದಿನಿಂದ (ಜೂ.14) ಎಸ್ಎಸ್ಎಲ್ ಸಿ ಪರೀಕ್ಷೆ-2 ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕರ್ನಾಟಕದ ಎಲ್ಲಾ ಶೈಕ್ಷಣಿಕ ಜಿಲ್ಲೆಗಳ 724 ಕೇಂದ್ರಗಳಲ್ಲಿ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಬಸ್ ನಿಲ್ದಾಣ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ 254 ಹೊಸ ‘ನಮ್ಮ ಕ್ಲಿನಿಕ್’ ಆರಂಭ

ಬೆಂಗಳೂರು: ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನು ಆರಂಭಿಸಲು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಕ್ರಮ ಕೈಗೊಂಡಿದ್ದಾರೆ. ಈ ಕುರಿತಾಗಿ ಆರೋಗ್ಯ ಇಲಾಖೆಯ Read more…

ನಟ ದರ್ಶನ್ ಬಂಧನ ಹೊತ್ತಲ್ಲೇ ಗಮನಸೆಳೆದ ಪುತ್ರ ವಿನೀಶ್ ಪೋಸ್ಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ಸ್ಟಾರ್ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಪ್ರಕರಣದ ಬಗ್ಗೆ ಯಾವುದೇ ಕಾಮೆಂಟ್ ಮಾಡಿಲ್ಲ. ಅವರು Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ‘ಅಕ್ಷರ ಆವಿಷ್ಕಾರ ಯೋಜನೆ’ಯಡಿ ಸರ್ಕಾರಿ ಶಾಲೆಗಳಲ್ಲಿ LKG, UKG ಪ್ರಾರಂಭ

ಬಳ್ಳಾರಿ: ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ಶಿಕ್ಷಣದಲ್ಲಿ ಗುಣಾತ್ಮಕ ಪ್ರಗತಿಯನ್ನು ಸಾಧಿಸಲು 2024-2025 ನೇ ಸಾಲಿನಿಂದ ಪ್ರಾಥಮಿಕ ಹಂತದಲ್ಲಿ ಅರ್ಹ ಸರ್ಕಾರಿ ಶಾಲೆಗಳಲ್ಲಿ “ಪೂರ್ವ ಪ್ರಾಥಮಿಕ’’ ಭಾಗವಾಗಿ ಎಲ್‍ಕೆಜಿ ಮತ್ತು Read more…

BREAKING: ಸ್ಯಾಂಡಲ್ ವುಡ್ ನಿಂದ ನಟ ದರ್ಶನ್ ಬ್ಯಾನ್ ಬಗ್ಗೆ ನಿರ್ಧಾರ ಸದ್ಯಕ್ಕಿಲ್ಲ: ಎನ್.ಎಂ. ಸುರೇಶ್ ಮಾಹಿತಿ

ಬೆಂಗಳೂರು: ನಟ ದರ್ಶನ್ ಮತ್ತು ಸಹಚರರಿಂದ ಕೊಲೆಯಾಗಿದ್ದಾರೆ ಎನ್ನಲಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ನಿವಾಸಕ್ಕೆ ನಾಳೆ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ. ವಾಣಿಜ್ಯ ಮಂಡಳಿ Read more…

BIG NEWS: ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧಿಸದಂತೆ ಒತ್ತಡ ವದಂತಿ ಬಗ್ಗೆ ಡಿಸಿಎಂ ಡಿಕೆಶಿ ಮಹತ್ವದ ಹೇಳಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧಿಸದಂತೆ ಒತ್ತಡ ಹಾಕಲಾಗಿತ್ತು ಎಂಬುದರ ಕುರಿತಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ದರ್ಶನ್ ಬಂಧಿಸದಂತೆ Read more…

BIG NEWS : ನಾಳೆಯಿಂದ ‘SSLC’ ಪರೀಕ್ಷೆ-2 ಆರಂಭ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ನಾಳೆಯಿಂದ (ಜೂ.14) ಎಸ್ಎಸ್ಎಲ್ ಸಿ ಪರೀಕ್ಷೆ-2 ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕರ್ನಾಟಕದ ಎಲ್ಲಾ ಶೈಕ್ಷಣಿಕ ಜಿಲ್ಲೆಗಳ 724 ಕೇಂದ್ರಗಳಲ್ಲಿ Read more…

ಕಲುಷಿತ ನೀರು ಪ್ರಕರಣ: ಸಾವಿನ ಸಂಖ್ಯೆ 6ಕ್ಕೇರಿಕೆ

ತುಮಕೂರು: ಕಲುಷಿತ ನೀರು ಸೇವಿಸಿ ವಾಂತಿ-ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ನಾಲ್ವರು ಮೃತಪಟ್ಟಿದ್ದರು. Read more…

BREAKING : ಮಂಡ್ಯದಲ್ಲಿ ಘೋರ ದುರಂತ ; ಕಾವೇರಿ ನದಿಗೆ ಈಜಲು ಇಳಿದ ಇಬ್ಬರು ಬಾಲಕರು ಸಾವು..!

ಮಂಡ್ಯ : ಕಾವೇರಿ ನದಿಯಲ್ಲಿ ಈಜಲು ಹೋದ ಬಾಲಕರಿಬ್ಬರು ಮೃತಪಟ್ಟ ಘಟನೆ ಶ್ರೀರಂಗಪಟ್ಟಣದ ಗಂಜಾಮ್ ಸಮೀಪ ನಡೆದಿದೆ. ಮೃತರನ್ನು ವಿಶಾಲ್ (19) ರೋಹಣ್ (17) ಎಂದು ಗುರುತಿಸಲಾಗಿದೆ. ಕಾವೇರಿ Read more…

BREAKING : B.S ಯಡಿಯೂರಪ್ಪಗೆ ಬಂಧನ ಭೀತಿ ; ಕೋರ್ಟ್ ನಿಂದ ಜಾಮೀನು ರಹಿತ ವಾರಂಟ್ ಜಾರಿ.!

ಬೆಂಗಳೂರು : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪಗೆ ಬಂಧನ ಭೀತಿ ಎದುರಾಗಿದ್ದು, ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 1 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...