alex Certify Karnataka | Kannada Dunia | Kannada News | Karnataka News | India News - Part 384
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದಿದ್ದೇ ನಟ ದರ್ಶನ್ : ಆರೋಪಿ ದೀಪಕ್ ಸ್ಪೋಟಕ ಹೇಳಿಕೆ..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಣ ಕ್ಷಣಕ್ಕೂ ಸ್ಪೋಟಕ ಮಾಹಿತಿಗಳು ಲಭ್ಯವಾಗುತ್ತಿದೆ. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದಿದ್ದೇ ನಟ ದರ್ಶನ್ ಎಂದು ಆಪ್ತ ದೀಪಕ್ ಸ್ಪೋಟಕ Read more…

BREAKING : ತೆರೆ ಮೇಲೆ ‘ದರ್ಶನ್ & ಗ್ಯಾಂಗ್ ಅರೆಸ್ಟ್’ ಸಿನಿಮಾ..? : ಕುತೂಹಲ ಮೂಡಿಸಿದ ನಿರ್ದೇಶಕ ‘RGV’ ಟ್ವೀಟ್..!

ಬೆಂಗಳೂರು : ನಟ ದರ್ಶನ್ & ಗ್ಯಾಂಗ್ ಬಂಧನದ ಸುದ್ದಿ ರಾಜ್ಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಡಿ.ಗ್ಯಾಂಗ್ ನಡೆಸಿದ ಘೋರ ಕೃತ್ಯದ ಬಗ್ಗೆ ಕೇಳಿ ಜನ ಬೆಚ್ಚಿ ಬಿದ್ದಿದ್ದಾರೆ. ಇದರ Read more…

ದರ್ಶನ್ ಪ್ರಕರಣ: ವಿಜಯಲಕ್ಷ್ಮಿ ಹಾಗೂ ಅವರ ಮಗನಿಗೆ ದೇವರು ಶಕ್ತಿ ನೀಡಲಿ ಎಂದ ಇಂದ್ರಜಿತ್ ಲಂಕೇಶ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಬಂಧನವಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ. ಈ ಬಗ್ಗೆ ಪತ್ರಕರ್ತ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ Read more…

BREAKING : ಬೆಂಗಳೂರಲ್ಲಿ ಕಳ್ಳರ ಮೇಲೆ ಮಾರಣಾಂತಿಕ ಹಲ್ಲೆ, ಓರ್ವ ಸ್ಥಳದಲ್ಲೇ ಸಾವು..!

ಬೆಂಗಳೂರು : ಬೆಂಗಳೂರಲ್ಲಿ ಇಬ್ಬರು ಕಳ್ಳರ ಮೇಲೆ ಕಾರ್ಮಿಕರು ಮಾರಣಾಂತಿಕ ಹಲ್ಲೆ ನಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಿರ್ಮಾಣದ Read more…

BIG NEWS : ಇನ್ಮುಂದೆ ವಕೀಲರ ಮೇಲೆ ಹಲ್ಲೆ ನಡೆಸಿದ್ರೆ 3 ವರ್ಷ ಜೈಲು ಶಿಕ್ಷೆ, 1 ಲಕ್ಷ ದಂಡ ಫಿಕ್ಸ್..!

ಬೆಂಗಳೂರು : ವಕೀಲರ ಮೇಲೆ ಹಲ್ಲೆ ನಡೆಸಿದ್ರೆ 3 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಕರ್ನಾಟಕ ನ್ಯಾಯವಾದಿಗಳ ಮೇಲಿನ Read more…

BREAKING : ವಿಚ್ಚೇದನ ಕೋರಿದ್ದ ನಟ ‘ದುನಿಯಾ ವಿಜಯ್’ ಅರ್ಜಿ ವಜಾ, ಕೋರ್ಟ್ ಆದೇಶ..!

ಬೆಂಗಳೂರು : ವಿಚ್ಚೇದನ ಕೋರಿದ್ದ ನಟ ದುನಿಯಾ ವಿಜಯ್ ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ ಶಾಂತಿನಗರದ ಕುಟುಂಬಿಕ ನ್ಯಾಯಾಲಯ ನಟ ದುನಿಯಾ ವಿಜಯ್ ಅರ್ಜಿ ವಜಾಗೊಳಿಸಿ Read more…

‘ಪವಿತ್ರಾ ಗೌಡ’ ಬಂಧನದ ಬೆನ್ನಲ್ಲೇ ಮಾಜಿ ಪತಿ ಸಂಜಯ್ ಸಿಂಗ್ ಪ್ರತ್ಯಕ್ಷ..! ಹೇಳಿದ್ದೇನು ಗೊತ್ತಾ..?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಬಂಧನವಾಗಿದ್ದು, ಈ ಬೆನ್ನಲ್ಲೇ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ಪ್ರತ್ಯಕ್ಷವಾಗಿ ಮಾಧ್ಯಮಗಳಿಗೆ Read more…

ಉತ್ತರಿಸಿ ಕುಮಾರಸ್ವಾಮಿ… ; ನೂತನ ಕೇಂದ್ರ ಸಚಿವರಿಗೆ ಕಾಂಗ್ರೆಸ್ ನಿಂದ ಪ್ರಶ್ನೆಗಳ ಸುರಿಮಳೆ..!

ಬೆಂಗಳೂರು : ಕೇಂದ್ರ ಉಕ್ಕು ಸಚಿವರಾಗಿ ಅಧಿಕಾರ ಸ್ವೀಕರಿಸಿದ ಹೆಚ್.ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರಶ್ನೆಗಳ ಸುರಿಮಳೆ ಸುರಿಸಿದೆ. ನರೇಂದ್ರ ಮೋದಿ ಅವರ ಈ ಹಿಂದಿನ ಸರ್ಕಾರ ದುರ್ಗಾಪುರದ ಅಲೊಯ್ Read more…

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಕೇಸ್ ಮುಚ್ಚಿ ಹಾಕುವ ಪ್ರಯತ್ನದಲ್ಲಿ ಪೊಲೀಸರು ಭಾಗಿಯಾಗಿರುವ ಶಂಕೆ?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ರೇಣುಕಾಸ್ವಾಮಿ Read more…

ರೈತರೇ ಗಮನಿಸಿ : ಬೀಜ, ರಸಗೊಬ್ಬರ, ಕೀಟನಾಶಕ ಖರೀದಿಸುವಾಗ ಇರಲಿ ಈ ಎಚ್ಚರ..!

ಬಳ್ಳಾರಿ : ರೈತರು ಕೃಷಿ ಪರಿಕರಗಳಾದ ಬೀಜ ರಸಗೊಬ್ಬರ ಮತ್ತು ಕೀಟನಾಶಕಗಳ ಖರೀದಿಸುವಾಗ ಎಚ್ಚರವಹಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ Read more…

Pocso Case : ಬಿ.ಎಸ್ ಯಡಿಯೂರಪ್ಪ ವಿರುದ್ಧ ‘CID’ ಕ್ರಮ ನೋಡಿ ಸಂತೋಷವಾಗಿದೆ : ನಟ ಚೇತನ್ ಅಹಿಂಸಾ

ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ವಿರುದ್ಧ ಸಿಐಡಿ ಕ್ರಮ ಕೈಗೊಳ್ಳುತ್ತಿರುವುದನ್ನು ನೋಡಿ ಸಂತೋಷವಾಗಿದೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ Read more…

BIG NEWS: ನಟ ದರ್ಶನ್ ಹೀಗೆ ಮಾಡಿದ್ದು ಇಡೀ ಚಿತ್ರರಂಗಕ್ಕೆ ಕಳಂಕ; ಕಠಿಣ ಶಿಕ್ಷೆ ಆಗಬೇಕು: ಆರ್.ಅಶೋಕ್ ಆಗ್ರಹ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ನಟ ದರ್ಶನ್ ಕಾನೂನು ಕೈಗೆತ್ತಿಕೊಂಡಿದ್ದು ಸರಿಯಲ್ಲ. ಸಮಸ್ಯೆಯಾಗಿದ್ದರೆ ಪೊಲೀಸರಿಗೆ ದೂರು ನೀಡಬೇಕಿತ್ತು. ಅದನ್ನು ಬಿಟ್ಟು ಕೊಲೆ ಮಾಡುವ ಹಂತ ತಲುಪಿದ್ದು ಖಂಡನೀಯ ಎಂದು ವಿಪಕ್ಷ Read more…

ರಾಜ್ಯದ ಮಹಿಳೆಯರೇ ಗಮನಿಸಿ : ‘ಸಖಿ’ ಒನ್ ಸ್ಟಾಪ್ ಸೆಂಟರ್ ನಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು..!

ಬೆಂಗಳೂರು : ಸಂಕಷ್ಟದಲ್ಲಿರುವ ಮಹಿಳೆಯರಿಗೆ ಒಂದೇ ಸೂರಿನಡಿ ಹಲವು ಪರಿಹಾರ ನೀಡಲು ರಾಜ್ಯ ‘ಸಖಿ’ ಒನ್ ಸ್ಟಾಪ್ ಸೆಂಟರ್’ ಆರಂಭಿಸಿದೆ. ಕುಟುಂಬ, ಸಮುದಾಯ, ಕೆಲಸದ ಸ್ಥಳಗಳು, ಖಾಸಗಿ ಹಾಗೂ Read more…

ಇನ್ ಸ್ಟಾಗ್ರಾಂ ಖಾತೆಯನ್ನೇ ಡಿಲಿಟ್ ಮಾಡಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಬಂಧನವಾಗಿದ್ದು, ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ನಡುವೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇನ್ ಸ್ಟಾಗ್ರಾಂ ಖಾತೆಯನ್ನೇ ಡಿಲಿಟ್ Read more…

ರಾಸಾಯನಿಕ ಪಟಾಕಿ ತಯಾರಿಸುವ ಮೊದಲೇ ನಿಷೇಧ ಜಾರಿ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ರಾಸಾಯನಿಕ ಪಟಾಕಿ ತಯಾರಿಸುವ ಮೊದಲೇ ನಿಷೇಧ ಜಾರಿಯಾಗಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಹಸಿರು ಪಟಾಕಿ ಹೊರತಾಗಿ ಹೆಚ್ಚು ಮಾಲಿನ್ಯಕಾರಕ ಸಾಮಾನ್ಯ ಪಟಾಕಿ Read more…

BIG NEWS : ತಯಾರಿಕೆಗೂ ಮುನ್ನವೇ ‘POP’ ಗಣಪತಿ ಮೂರ್ತಿ ನಿಷೇಧ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ತಯಾರಿಕೆಗೂ ಮುನ್ನವೇ ಪಿಒಪಿ ಗಣಪತಿ ಮೂರ್ತಿ ನಿಷೇಧ ಮಾಡಲು ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಆದೇಶ ನೀಡಿದೆ. ಈ ಬಗ್ಗೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ Read more…

ಇದ್ದಕ್ಕಿದ್ದಂತೆ ಕೆಟ್ಟುನಿಂತ ನಮ್ಮ ಮೆಟ್ರೋ: ಡೋರ್ ಲಾಕ್ ಆಗಿ ಪ್ರಯಾಣಿಕರ ಪರದಾಟ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ನಮ್ಮ ಮೆಟ್ರೋದಲ್ಲಿ ಆಗಾಗ ತಾಂತ್ರಿಕ ಸಮಸ್ಯೆಗಳು ಹೆಚ್ಚುತ್ತಿವೆ. ನೇರಳೆ ಮಾರ್ಗದ ಮೆಟ್ರೋ ರೈಲು ಏಕಾಏಕಿ ಕೆಟ್ಟುನಿಂತ ಘಟನೆ ಟ್ರಿನಿಟಿ ನಿಲ್ದಾಣದ ಬಳಿ ನಡೆದಿದೆ. ತಾಂತ್ರಿಕ Read more…

ಡಿಫೆನ್ಸ್ ಕೋಟಾದಡಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : 2024-25ನೇ ಶೈಕ್ಷಣಿಕ ಸಾಲಿನಲ್ಲಿ ಮಾಜಿ ಸೈನಿಕರು, ಮಾಜಿ ಸೈನಿಕ ಅವಲಂಬಿತರ ಮಕ್ಕಳ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವ್ಯಾಸಂಗಕ್ಕಾಗಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ Read more…

BREAKING : 6 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಆರು ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು,ಈ ಕೆಳಕಂಡ ಕೆ.ಎ.ಎಸ್ Read more…

BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಕೇಸ್ ತನಿಖಾಧಿಕಾರಿ ಬದಲಾವಣೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಚುರುಕುಗೊಂಡಿದೆ. ಈ ಮಧ್ಯೆ ಇಂದಿನಿಂದ ಕೇಸ್ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. Read more…

BIG NEWS : ನಟ ದರ್ಶನ್ ವಿರುದ್ಧ ಮಂಡ್ಯದಲ್ಲಿ ಸಿಡಿದೆದ್ದ ರೈತರು : ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹ..!

ಬೆಂಗಳೂರು : ನಟ ದರ್ಶನ್ ವಿರುದ್ಧ ಮಂಡ್ಯದಲ್ಲಿ ರೈತರು ಸಿಡಿದೆದ್ದಿದ್ದು, ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 13 Read more…

3 BHK ಮನೆಗೆ ಬೆಂಗಳೂರಲ್ಲಿ 80 ಸಾವಿರ ರೂ. ಬಾಡಿಗೆ; ಟೆಕ್ಕಿ ವಿವರಣೆ ಕೇಳಿ ನೆಟ್ಟಿಗರಿಗೆ ಶಾಕ್…!

ಬೆಂಗಳೂರಲ್ಲಿ ತಿಂಗಳಿಗೆ 80 ಸಾವಿರ ರೂಪಾಯಿ ಬಾಡಿಗೆ ನೀಡಿ ಫ್ಲಾಟ್ ನಲ್ಲಿರುವ ಸಾಫ್ಟ್ ವೇರ್ ಇಂಜಿನಿಯರ್ ಗೆ ಅದೊಂದು ಕೊರಗಿದೆ. ಅರೆ…! ಅದೆಂಥ ಕೊರಗು ಎಂದು ನೀವು ತಿಳಿದುಕೊಳ್ಳುವ Read more…

‘ನಟ ದರ್ಶನ್ ಬಂಧನ, ಕನ್ನಡ ಚಿತ್ರರಂಗಕ್ಕೆ ದೊಡ್ಡ ಕಳಂಕ’ ; ಆರ್ .ಅಶೋಕ್

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ  ಕನ್ನಡ   ಚಿತ್ರರಂಗಕ್ಕೆ ದೊಡ್ಡ ಕಳಂಕ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು Read more…

BIG NEWS : ಡಿ. ಗ್ಯಾಂಗ್ ಗೆ ಸ್ಟೇಷನ್ ನಲ್ಲಿ ರಾಜಾತಿಥ್ಯ : ಬಿರಿಯಾನಿ ಬೆನ್ನಲ್ಲೇ ಸಿಗರೇಟ್ ಸರಬರಾಜು..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂಬ ಆಗ್ರಹಗಳು ಕೇಳಿಬರುತ್ತಿದೆ.ಇದರ ನಡುವೆ ಕೊಲೆ ಆರೋಪಿಗಳಾದ ಡಿ ಗ್ಯಾಂಗ್ ಗೆ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ Read more…

BREAKING : ಬೆಂಗಳೂರಲ್ಲಿ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ..!

ಬೆಂಗಳೂರು : ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮುತ್ತುರಾಯನಗರ ಸಮೀಪದ ರೈಲ್ವೇ ಟ್ರ್ಯಾ ಕ್ ಬಳಿ ಈ ಘಟನೆ ನಡೆದಿದೆ. ರೌಡಿಶೀಟರ್ ನಾಗನನ್ನು ದುಷ್ಕರ್ಮಿಗಳು Read more…

SHOCKING NEWS: ಬ್ಯಾಡ್ಮಿಂಟನ್ ಆಡಿ ಕುಳಿತುಕೊಳ್ಳುತ್ತಿದ್ದಂತೆ ಕುಸಿದುಬಿದ್ದ ಆಟಗಾರ; ಹೃದಯಾಘಾತದಿಂದ ಸಾವು

ಶಿವಮೊಗ್ಗ: ಬ್ಯಾಡ್ಮಿಂಟನ್ ಆಟಗಾರರೊಬ್ಬರು ಕ್ರೀಡಾಂಗಣದಲ್ಲಿಯೇ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಶಿವಮೊಗ್ಗದ ನೆಹರು ಸ್ಟೇಡಿಯಂನಲ್ಲಿ ನಡೆದಿದೆ. ಮಲ್ಲಿಕಾರ್ಜುನ (50) ಮೃತ ದುರ್ದೈವಿ. ಶಿವಮೊಗ್ಗ ಸೈಕಲ್ ಕ್ಲಬ್ ಸದಸ್ಯರೂ Read more…

BREAKING : ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಸುತ್ತಮುತ್ತಾ 5 ದಿನ 144 ಸೆಕ್ಷನ್ ಜಾರಿ..!

ಬೆಂಗಳೂರು : ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣೆ ಸುತ್ತಾಮುತ್ತಾ ಶಾಮಿಯಾನ ಹಾಕಿಸಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು, ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ  5 ದಿನ  144 ಸೆಕ್ಷನ್ ಜಾರಿ ಮಾಡಲಾಗಿದೆ. ನಗರದ Read more…

BIG NEWS: ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಯ ಡಿ ಗ್ರೂಪ್ ನೌಕರ ಬಲಿ

ಶಿವಮೊಗ್ಗ: ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿರುವ ನಡುವೆಯೇ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಆಸ್ಪತ್ರೆಯಲ್ಲಿಯೇ ಕೆಲಸ ಮಾಡುತ್ತಿದ್ದ ಡಿ ಗ್ರೂಪ್ ನೌಕರರೊಬ್ಬರು ಡೆಂಗ್ಯೂ ಜ್ವರಕ್ಕೆ ಬಲಿಯಾಗಿರುವ ಘಟನೆ Read more…

BIG NEWS : ಅಗತ್ಯವಿದ್ದರೆ ಬಿ.ಎಸ್ ಯಡಿಯೂರಪ್ಪ ಬಂಧನ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಅಗತ್ಯವಿದ್ದರೆ ಬಿ.ಎಸ್ ಯಡಿಯೂರಪ್ಪರನ್ನು ಬಂಧನ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ನಿನ್ನೆ ಕೋರ್ಟ್ ಗೆ ಯಡಿಯೂರಪ್ಪ ಹಾಜರಾಗದ Read more…

BREAKING NEWS: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಸೀಟ್ ನಲ್ಲಿಯೇ ಸಿಲುಕಿ ಚಾಲಕನ ಪರದಾಟ

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಬಿದ್ದಿರುವ ಘಟನೆ ಹಾಸನ ಹೊರವಲಯದ ಸಮುದ್ರವಳ್ಳಿ ಬಳಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ KA-01 AM-2362 ನಂಬರ್‌ನ ಗ್ಯಾಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...